alex Certify Bengaluru | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಂಗಳೂರಿನಲ್ಲಿ ತಡರಾತ್ರಿ ಸಿಲಿಂಡರ್ ಸ್ಪೋಟ: ಒಂದೇ ಕುಟುಂಬದ ನಾಲ್ವರಿಗೆ ಗಾಯ, ಮೂರು ಮನೆ ಛಿದ್ರ

ಬೆಂಗಳೂರು: ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟದಿಂದ ಮನೆಗಳು ಛಿದ್ರವಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಜೆ ಹಳ್ಳಿಯಲ್ಲಿ ಘಟನೆ ನಡೆದಿದೆ. ಸ್ಪೋಟದ ತೀವ್ರತೆಗೆ ಮೂರು ಮನೆಗಳು ಛಿದ್ರವಾಗಿವೆ. ಡಿಜೆ ಹಳ್ಳಿಯ ಆನಂದ Read more…

BIG NEWS: ಮೈ ಕೊರೆವ ಚಳಿಯೊಂದಿಗೆ ಬೆಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಈಗಾಗಲೇ ಮೈ ಕೊರೆವ ಚಳಿ ಆರಂಭವಾಗಿದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಫೆಂಗಲ್ ಚಂಡಮಾರುತವುಂತಾಗಿದ್ದು, ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಬಿರುಗಾಳಿ ಸಹಿತ ಭಾರಿ Read more…

BREAKING NEWS: ಬೆಂಗಳೂರಿನಲ್ಲಿ ಪ್ರಿಯಕರನಿಂದ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣ: ಹೊರ ರಾಜ್ಯದಲ್ಲಿ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಪ್ರಿಯಕರನಿಂದಲೇ ಪ್ರಿಯತಮೆಯ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊರ ರಾಜ್ಯದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಆರವ್ ಹಾರ್ನಿ (31) ಬಂಧಿತ ಆರೋಪಿ. ನವೆಂಬರ್ Read more…

BREAKING NEWS: ಬೆಂಗಳೂರಿನ HSBC ಬ್ಯಾಂಕ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ಬೆಂಗಳೂರಿನ ವಿವಿಧ ಶಾಲೆಗಳು, ಹೋಟೆಲ್ ಗಳಿಗೆ ಹುಸಿ ಬಾಂಬ್ ಬೆದರಿಕೆ ಸಂದೇಶದ ಬಳಿಕ ಇದೀಗ ಬ್ಯಾಂಕ್ ಗಳಿಗೂ ಇಂತಹ ಬೆದರಿಕೆ ಕರೆಗಳು ಆರಂಭವಾಗಿವೆ. ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿರುವ ಹೆಚ್.ಎಸ್.ಬಿ.ಸಿ Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ಟೆಂಟ್ ಹೌಸ್ ಮಳಿಗೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಹೆಣ್ಣೂರು ಬಳಿಯ ಕಮ್ಮನಹಳ್ಳಿ ಬಳಿ ನಡೆದಿದೆ. ಕಮ್ಮನಹಳ್ಳಿಯ ಕುಳ್ಳಪ್ಪ ಸರ್ಕಲ್ Read more…

BREAKING: ಬೆಂಗಳೂರಲ್ಲಿ ವೇಲ್ ನಿಂದ ಬಿಗಿದು ಗೃಹಿಣಿ ಕೊಲೆ

ಬೆಂಗಳೂರು: ಬೆಂಗಳೂರಿನ ಗಂಗಗೊಂಡನಹಳ್ಳಿಯಲ್ಲಿ ಗೃಹಿಣಿಯನ್ನು ಕೊಲೆ ಮಾಡಲಾಗಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ಬೆಳಕಿಗೆ ಬಂದಿದೆ. ಗೌಸಿಯಾ(31) ಕೊಲೆಯಾದ ಮಹಿಳೆ. ವೇಲ್ ನಿಂದ ಕತ್ತು ಬಿಗಿದು ಪತ್ನಿಯ Read more…

BREAKING: ನಿನ್ನೆಯಷ್ಟೇ ಸಿಐಡಿ ವಿಚಾರಣೆ ಎದುರಿಸಿದ್ದ ಯುವತಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 35 ವರ್ಷದ ಜೀವಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಪದ್ಮನಾಭನಗರದ ನಿವಾಸದಲ್ಲಿ ಅವರು ನೇಣು ಹಾಕಿಕೊಂಡು ಆತ್ಮಹತ್ಯೆ Read more…

BREAKING: ಮೆಜೆಸ್ಟಿಕ್ ರೈಲ್ವೇ ನಿಲ್ದಾಣದ ಬಳಿ ಅಪಘಾತ

ಬೆಂಗಳೂರು: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಬಳಿ ಬೈಕ್ ಅಪಘಾತವಾಗಿ ಮೂವರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ರ್ಯಾಪಿಡೋ ಬೈಕ್ ನಲ್ಲಿದ್ದ ಮೂವರು ಸವಾರರಿಗೆ ಗಾಯಗಳಾಗಿವೆ. ರೈಲ್ವೆ ನಿಲ್ದಾಣದಿಂದ ಇಬ್ಬರನ್ನು ಬೈಕ್ ಸವಾರ Read more…

BIG NEWS: ಫೆ. 11ರಿಂದ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮಾವೇಶ

ಬೆಂಗಳೂರು: ಮುಂದಿನ ವರ್ಷದ ಫೆಬ್ರವರಿ 11 ರಿಂದ 14ರವರೆಗೆ ಇನ್ವೆಸ್ಟ್ ಕರ್ನಾಟಕ- 2025 ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಸಚಿವ ಎಂ.ಬಿ. Read more…

BREAKING: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂ ನಲ್ಲಿ ಅಗ್ನಿ ಅವಘಡ: ಯುವತಿ ಸಜೀವದಹನ

ಬೆಂಗಳೂರು: ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಯುವತಿ ಸಜೀವದಹನವಾಗಿದ್ದಾರೆ. ರಾಜಾಜಿನಗರದ ರಾಜಕುಮಾರ್ ರಸ್ತೆಯ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂಲ್ಲಿ ಘಟನೆ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್: ಬೆಂಗಳೂರಿನಿಂದ ಬೆಳಗಾವಿಗೆ ಮೊದಲ ಸ್ಲೀಪರ್ ‌ʼವಂದೇ ಭಾರತ್ʼ ರೈಲು; ಇಲ್ಲಿದೆ ದರ ಸೇರಿದಂತೆ ಇತರ ವಿವರ

ಕೇಂದ್ರ ಸರ್ಕಾರ ರಾಜ್ಯದ ಜನತೆಗೆ ಮತ್ತೊಂದು ಗುಡ್‌ ನ್ಯೂಸ್‌ ನೀಡಿದೆ. ಕರ್ನಾಟಕದ ಮೊದಲ ʼವಂದೇ ಭಾರತ್ʼ ಸ್ಲೀಪರ್ ರೈಲು ಆರಂಭಕ್ಕೆ ಸಿದ್ದತೆ ನಡೆದಿದ್ದು, ಮುಂದಿನ ತಿಂಗಳಿನಿಂದ ಈ ರೈಲು Read more…

BREAKING NEWS: ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

ಬೆಂಗಳೂರು: ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಕುರುಬರಹಳ್ಳಿಯ 19ನೇ ಮೇನ್ ನಲ್ಲಿರುವ ಮನೆಯಲ್ಲಿ ನಡೆದಿದೆ. 18 ವರ್ಷದ ಭೀಮವ್ವ ನೇಣಿಗೆ ಶರಣಾದ ಯುವತಿ. ಮೃತ Read more…

ಮನೆ ಬಾಗಿಲು ತೆರೆದಿಟ್ಟು ಕೆಲಸ ಮಾಡುವವರೇ ಎಚ್ಚರ! ಹಾಡಹಗಲೇ ಸದ್ದಿಲ್ಲದೇ ಮನೆಗೆ ಬಂದು ಚಿನ್ನಾಭರಣ ಕದ್ದೊಯ್ದ ಖದೀಮ

ಬೆಂಗಳೂರು: ಮನೆ ಬಾಗಿಲು ತೆರೆದಿಟ್ಟು ಕೆಲಸ ಮಾಡುವವ ಬೆಂಗಳೂರಿಗರೇ ಹುಷಾರ್! ಹಾಡಹಗಲೇ ನಿಮಗೆ ಗೊತ್ತೇ ಆಗದಂತೆ ಮನೆಗೆ ಬರುವ ಕಳ್ಳರು ಸದ್ದಿಲ್ಲದೇ ಚಿನ್ನಾಭರಣ, ಹಣ ದೋಚಿ ಪರಾರಿಯಾಗ್ತಾರೆ. ಇಂತದ್ದೊಂದು Read more…

BREAKING: ನಿರ್ಜನ ರಸ್ತೆಯಲ್ಲೇ ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಶವ ಪತ್ತೆ

ಬೆಂಗಳೂರು: ಬೆಂಗಳೂರಿನ ಮುದ್ದಿನಪಾಳ್ಯದಲ್ಲಿ ನಡುರಸ್ತೆಯಲ್ಲಿಯೇ ಕಾರ್ ಹೊತ್ತಿ ಉರಿದಿದೆ. ಹೊತ್ತಿ ಉರಿದ ಕಾರ್ ನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ವ್ಯಕ್ತಿಯ ಶವಪತ್ತೆಯಾಗಿದೆ. ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಹೋಗಿದ್ದ Read more…

ಬೆಂಗಳೂರಿಗರೇ ಗಮನಿಸಿ: ಬೆಳ್ಳಂದೂರು ಕೆರೆ ರಸ್ತೆ 2 ತಿಂಗಳ ಕಾಲ ಬಂದ್; ನಿಮಗೆ ತಿಳಿದಿರಲಿ ಈ ಪರ್ಯಾಯ ಮಾರ್ಗಗಳ ಡಿಟೇಲ್ಸ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಚ್ಎಎಲ್ ವಿಮಾನ ನಿಲ್ದಾಣ ಸಂಚಾರ ಪೊಲೀಸ್ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ವೈಟ್ ಟಾಪಿಂಗ್ ಕಾಮಗಾರಿಯನ್ನು ಪ್ರಾರಂಭಿಸುತ್ತಿದ್ದಂತೆ ಪ್ರಯಾಣಿಕರು ಸಂಚಾರ ಬದಲಾವಣೆಗಳಿಗೆ ಸಿದ್ಧರಾಗಿದ್ದಾರೆ. Read more…

BREAKING: ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಅದೃಷ್ಟವಶಾತ್ ಪಾರಾದ ವಿದ್ಯಾರ್ಥಿಗಳು

ಬೆಂಗಳೂರು: ಎದುರಿಗೆ ಬಂದ ಬೈಕ್ ತಪ್ಪಿಸಲು ಹೋಗಿ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದ ಘಟನೆ ಬೆಂಗಳೂರು ನಗರದ ಚಿಕ್ಕಬಾಣವರ ಬಳಿ ನಡೆದಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಆಚಾರ್ಯ ಕಾಲೇಜಿನ Read more…

ಬೆಂಗಳೂರಿನಲ್ಲಿ ಬೈಕ್ ಕಳ್ಳತನ: 12 ಅಂತರಾಜ್ಯ ಕಳ್ಳರ ಬಂಧನ

ಬೆಂಗಳೂರು: ಪಾರ್ಕಿಂಗ್ ಮಾಡಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೈಕ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಅಂತರಾಜ್ಯ ಬೈಕ್ ಕಳ್ಳರನ್ನು ಪೊಲೀಸರು Read more…

BIG NEWS: ರಾಮೇಶ್ವಂ ಕೆಫೆ ಸ್ಫೋಟ ಪ್ರಕರಣ: ಐಸಿಸ್ ನಿಂದ ಆನ್ ಲೈನ್ ತರಬೇತಿ ಪಡೆದು ಕೃತ್ಯ; ಮತಷ್ಟು ಆಘಾತಕಾರಿ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಸ್ಫೊಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐಎ ಸಲ್ಲಿಸಿರುವ ಚಾರ್ಜ್ ಶೀಟ್ ಇನ್ನಷ್ಟು ಆತಂಕಕಾರಿ ಮಾಹಿತಿ ಬಹಿರಂಗವಾಗಿದೆ. ಆರೋಪಿಗಳು ಐಸಿಸ್ ನಿಂದ Read more…

ಪೋಷಕರೇ ಹುಷಾರ್! ಶಾಲಾ-ಕಾಲೇಜು ಮಕ್ಕಳೇ ಇವರ ಟಾರ್ಗೆಟ್: ಚರಸ್ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ನಿಮ್ಮ ಮಕ್ಕಳು ಯಾವಾಗಲೂ ಇಂತದ್ದೊಂದು ಚಾಕೋಲೇಟ್ ಗಳನ್ನು ಪದೇ ಪದೇ ಸೇವಿಸುತ್ತಿದ್ದರೆ ಕೊಂಚ ಎಚ್ಚರವಾಗಿರುವುದು ಅಗತ್ಯ…. ಬೆಂಗಳೂರಿನಲ್ಲಿ ಚರಸ್ ಮಿಶ್ರಿತ ಚಾಕೋಲೇಟ್ ಮಾರಾಟ ಮಾಡುವ ಗ್ಯಾಂಗ್ ವೊಂದು Read more…

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್

ಬೆಂಗಳೂರು: ಪೂರ್ವದ ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಒಂದೆರಡು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರದಿಂದ Read more…

BREAKING: ಶಬರಿಮಲೆಗೆ ಹೋಗುವ ಪ್ರಯಾಣಿಕರಿಗೆ KSRTC ಗುಡ್ ನ್ಯೂಸ್

ಬೆಂಗಳೂರು: ಶಬರಿಮಲೆಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ವೋಲ್ವೋ ಬಸ್ ಕಾರ್ಯಾಚರಣೆ ನಡೆಸಲಾಗುವುದು. ಬೆಂಗಳೂರಿನಿಂದ ನೀಲಕ್ಕಲ್ ವರೆಗೆ ವೋಲ್ವೋ ವಿಶೇಷ ಬಸ್ Read more…

BREAKING: ಬೆಂಗಳೂರು ಮೇಲ್ಸೇತುವೆ ಮೇಲೆ ಸರಣಿ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು ಏರ್ ಪೋರ್ಟ್ ರಸ್ತೆಯ ಮೇಲ್ಸೇತುವೆ ಮೇಲೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಬಿಎಂಟಿಸಿ ಚಾಲಕ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BIG NEWS: ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 14ರಿಂದ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, Read more…

ಪ್ರತಿ ತಿಂಗಳ ಮೂರನೇ ಶನಿವಾರ ಕುಂದು ಕೊರತೆ ಸಭೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯ ಕೊಂದುಕೊರತೆ ಕುರಿತಾಗಿ ಚರ್ಚೆ ನಡೆಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ Read more…

ಅಯ್ಯಪ್ಪ ಸ್ವಾಮಿ ಭಕ್ತರಿಗೆ ಸಿಹಿ ಸುದ್ದಿ: ರಾಜ್ಯದಿಂದ ಶಬರಿಮಲೆಗೆ 3 ತಿಂಗಳು ವಿಶೇಷ ರೈಲು

ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯಿಂದ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಮೂರು ತಿಂಗಳ ಕಾಲ ವಿಶೇಷ ರೈಲು ಸಂಚರಿಸಲಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಶಬರಿಮಲೆ Read more…

BIG NEWS: ನವೆಂಬರ್ 13ರಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ: ಹಾವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಲಿದೆ ಎಂದು ಹಾವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 13 ರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು, Read more…

BREAKING: ಬೆಂಗಳೂರಿನಲ್ಲಿ ಭೀಕರ ಅಪಘಾತ: ಫ್ಲೈಓವರ್ ಮೇಲೆ ಕಾರ್ ಪಲ್ಟಿಯಾಗಿ ನಾಲ್ವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಫ್ಲೈ ಓವರ್ ಮೇಲೆ ಕ್ರೆಟಾ ಕಾರ್ ಪಲ್ಟಿಯಾಗಿದೆ. ಯಶವಂತಪುರ ಫ್ಲೈಓವರ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ವರು ಯುವಕರಿಗೆ ಸಣ್ಣ ಪುಟ್ಟ Read more…

BREAKING NEWS: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂಟಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೊಮ್ಮನಹಳ್ಳಿಯ ಹೊಂಗಸಂದ್ರದ ಮನೆಯಲ್ಲಿ ನಡೆದಿದೆ. 45 ವರ್ಷದ ಜಯಮ್ಮ ಕೊಲೆಯಾಗಿರುವ ಮಹಿಳೆ. ಹೊಂಗ ಸಂದ್ರದ Read more…

ತಿಂಡಿ ಪ್ರಿಯರಿಗೆ ಬಿಗ್ ಶಾಕ್: ಕೇರಳದಿಂದ ಆಮದಾಗುವ ಈ ಆಹಾರಗಳಲ್ಲಿ ಅಪಾಯಕಾರಿ ಕೃತಕ ಬಣ್ಣ ಬಳಕೆ ಪತ್ತೆ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಹೊರಗಡೆ ಆಹಾರ ಸೇವನೆ ಮಡುವುದು ಆತಂಕಕಾರಿ ಎನ್ನುವಷ್ಟರ ಮಟ್ಟಿಗೆ ಪರಿಸ್ಥಿತಿ ಬಂದಿದೆ. ಕೃತ ಬಣ್ಣಗಳ ಬಳಕೆ, ರಾಸಾಯನಿಕ ಮಿಶ್ರಣ, ರುಚ್ಚಿ ಹೆಚ್ಚಿಸುವಂತಹ ವಸ್ತುಗಳ ಬಳಕೆ Read more…

ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ 14 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...