alex Certify Bengaluru | Kannada Dunia | Kannada News | Karnataka News | India News - Part 21
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಕಾರು, ಬೈಕ್ ಧ್ವಂಸ ಮಾಡಿದ್ದ ಪುಂಡರ ಗ್ಯಾಂಗ್ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚೆಗೆ ಪುಡಿರೌಡಿಗಳ ಅಟ್ಟಹಾಸ ಮಿತಿಮೀರಿದ್ದು, ತಡರಾತ್ರಿ ಲಗ್ಗೆರೆ ಬಳಿ ಕಾರುಗಳ ಗ್ಲಾಸ್ ಒಡೆದು ಪುಂಡಾಟಿಕೆ ಮೆರೆದಿದ್ದ ಪುಂಡರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ : ಡ್ರೈಫ್ರೂಟ್ಸ್ ಅಂಗಡಿಗಳು, ಮಾಲೀಕರ ಮನೆಗಳ ಮೇಲೆ `IT’ ರೇಡ್

ಬೆಂಗಳೂರು :  ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು, ತೆರಿಗೆ ವಂಚನೆ ಸಂಬಂಧ ಡ್ರೈಫ್ರೋಡ್ಸ್ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ  ರಾಜಾಜಿನಗರ, ಬಿವಿಕೆ Read more…

Power Cut : ಬೆಂಗಳೂರಿನ ಈ `ಏರಿಯಾ’ಗಳಲ್ಲಿ ಇಂದು ಬೆಳಗ್ಗೆ10 ರಿಂದ ಸಂಜೆ 5 ಗಂಟೆಯವರೆಗೆ `ವಿದ್ಯುತ್ ವ್ಯತ್ಯಯ’

  ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಒಳಗೊಂಡ ವಿದ್ಯುತ್ ಸರಬರಾಜು ಕಂಪನಿ ಸೆವ್ರಲ್ ನಿರ್ವಹಣಾ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಒಳಗೊಂಡ ವಿದ್ಯುತ್ ಸರಬರಾಜು ಕಂಪನಿ ಸೆವ್ರಲ್ ನಿರ್ವಹಣಾ ಯೋಜನೆಯನ್ನು Read more…

ಯುವತಿಯರಿಗೆ ಆಮಿಷವೊಡ್ಡಿ ವೇಶ್ಯಾವಾಟಿಕೆ: ಆ್ಯಪ್ ಬಳಸಿ ಜೈಲಿಂದಲೇ ದಂಧೆ ನಡೆಸ್ತಿದ್ದ ಕೈದಿ

ಬೆಂಗಳೂರು: ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿದ್ದ ವಿಚಾರಣಾಧೀನ ಕೈದಿ ಸಿಕ್ಕಿಬಿದ್ದಿದ್ದಾನೆ. ಆತನ ಮೂವರು ಸಹಚರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದರಲ್ಲಿ ಸದ್ದುಗುಂಟೆಪಾಳ್ಯ ಪೊಲೀಸರಿಂದ ಬಂಧಿತನಾಗಿ ಜೈಲು ಸೇರಿರುವ ಮಂಜುನಾಥ ಅಲಿಯಾಸ್ Read more…

Bengaluru : ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ‘TCS’ ಕಂಪನಿಗೆ ‘ಹುಸಿ ಬಾಂಬ್ ಕರೆ’ ಮಾಡಿದ ಮಾಜಿ ಉದ್ಯೋಗಿ

ಬೆಂಗಳೂರು : ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಬಾಂಬ್ ಇಟ್ಟ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕೆಲಸದಿಂದ ಕಿತ್ತು ಹಾಕಿದ್ದಕ್ಕೆ ಮಾಜಿ ಉದ್ಯೋಗಿಯೇ ಹುಸಿ ಬಾಂಬ್ ಕರೆ ಮಾಡಿದ್ದಾಳೆ ಎಂದು ತಿಳಿದು Read more…

BIG NEWS: ಎಲೆಕ್ಟ್ರಿಕ್ ಬೈಕ್ ನಲ್ಲಿ ಬೆಂಕಿ ಅವಘಡ; ನಾಲ್ಕು ಬೈಕ್ ಗಳು ಬೆಂಕಿಗಾಹುತಿ

ನೆಲಮಂಗಲ: ಎಲೆಕ್ಟ್ರಿಕ್ ಓಲೊ ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ನಾಲ್ಕು ಬೈಕ್ ಗಳು ಸಂಪೂರ್ಣ ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಶ್ರೀಕಾಂತ್ ಶರ್ಮಾ ಎಂಬುವವರಿಗೆ Read more…

BREAKING : ಬೆಂಗಳೂರಲ್ಲಿ ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ 43 ಕ್ಕೆ ಏರಿಕೆ |Crackers Blast

ಬೆಂಗಳೂರು : ಪಟಾಕಿ ಸಿಡಿದು ಗಾಯಗೊಂಡವರ ಸಂಖ್ಯೆ 43 ಕ್ಕೆ ಏರಿಕೆಯಾಗಿದ್ದು, ಎಲ್ಲರೂ ಬೆಂಗಳೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲೇ ಬರೋಬ್ಬರಿ 43 ಮಂದಿಗೆ ಪಟಾಕಿ ಸಿಡಿದಿದ್ದು, Read more…

BIG NEWS: ಬೆಂಗಳೂರಿನಲ್ಲಿ ಪಟಾಕಿಯಿಂದ ವಾಯುಮಾಲಿನ್ಯ ಏರಿಕೆ; ಆರೋಗ್ಯದ ಮೇಲೆ ದುಷ್ಪರಿಣಾಮ; ಮಾಲಿನ್ಯ ನಿಯಂತ್ರಣ ಮಂಡಳಿ ಎಚ್ಚರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಪಟಾಕಿಯಿಂದಾಗಿ ವಾಯುಮಾಲಿನ್ಯ ಏರಿಕೆಯಾಗಿದೆ. ಈದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದ್ದು, ಆತಂಕ ಎದುರಾಗಿದೆ. ದೀಪಾವಳಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ Read more…

BREAKING : ಬೆಂಗಳೂರಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಖಾಸಗಿ ಕಾಲೇಜು ಉಪನ್ಯಾಸಕ ಅರೆಸ್ಟ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಿಗೆ ಬಂದಿದ್ದು, ಕೆಲಸ ಕೊಡಿಸುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಖಾಸಗಿ ಕಾಲೇಜು ಉಪನ್ಯಾಸಕನನ್ನು ಪೊಲೀಸರು Read more…

Power Cut : ಬೆಂಗಳೂರಿಗರೇ ಗಮನಿಸಿ : ನಾಳೆ ನಗರದ ಈ `ಏರಿಯಾ’ಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ಇಸ್ರೋ ಲೇಔಟ್ ಉಪ ಕೇಂದ್ರ ವ್ಯಾಪ್ತಿಯಲ್ಲಿ ನವೆಂಬರ್ 15 ರ ನಾಳೆ ಕೆಪಿಟಿಸಿಎಲ್ ವಿಯಿಂದ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಯಿಂದ Read more…

ಬೆಂಗಳೂರು ಸಮೀಪ `KHIR’ ಸಿಟಿ ನಿರ್ಮಾಣ : 1 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು :  ಬೆಂಗಳೂರು ನಗರದಿಂದ 60-80 ಕಿ.ಮೀ. ದೂರದಲ್ಲಿ ವಿಶ್ವ ದರ್ಜೆಯ ಜ್ಞಾನ, ಆರೋಗ್ಯ, ನಾವೀನ್ಯತೆ, ಮತ್ತು ಸಂಶೋಧನಾ ನಗರವನ್ನು (ಕೆಎಚ್‌ಐಆರ್‌ ಸಿಟಿ) ಅಭಿವೃದ್ಧಿ ಪಡಿಸಲಾಗುವುದು. ಇಲ್ಲಿ ಸುಮಾರು Read more…

ಬೆಂಗಳೂರಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯ

ಬೆಂಗಳೂರು: ದೀಪಾವಳಿ ಹಬ್ಬದ ವೇಳೆ ಪಟಾಕಿ ಸಿಡಿದು ಅನೇಕರು ಗಾಯಗೊಂಡಿದ್ದಾರೆ. ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಟಾಕಿ ಸಿಡಿದು 26 ಜನರಿಗೆ ಗಾಯಗಳಾಗಿವೆ. ನಾಲ್ವರು ಮಕ್ಕಳು ಸೇರಿದಂತೆ 26 Read more…

BREAKING : ತಡರಾತ್ರಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ : ಧಗಧಗ ಹೊತ್ತಿ ಉರಿದ ನಾಲ್ಕು ಅಂತಸ್ತಿನ ಬಿಲ್ಡಿಂಗ್

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು,  ನಾಲ್ಕು ಅಂತಸ್ತಿನ ಬಿಲ್ಡಿಂಗ್ ಧಗಧಗ ಹೊತ್ತಿ ಉರಿದಿರುವ ಘಟನೆ ನಡೆದಿದೆ. ಬೆಂಗಳೂರಿನ ಬಾಣಸವಾಡಿ ಔಟರ್ ರಿಂಗ್ Read more…

BREAKING: ನೆದರ್ಲೆಂಡ್ಸ್ ವಿರುದ್ಧ ಭಾರತಕ್ಕೆ 160 ರನ್ ಭರ್ಜರಿ ಗೆಲುವು

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ಟೀಂ ಇಂಡಿಯಾ 160 ರನ್ ಗಳ ಭರ್ಜರಿ ಜಯಗಳಿಸಿದೆ. ಇದರೊಂದಿಗೆ ವಿಶ್ವಕಪ್ ಲೀಗ್ Read more…

BREAKING: ಶ್ರೇಯಸ್ ಅಯ್ಯರ್, KL ರಾಹುಲ್ ಭರ್ಜರಿ ಶತಕ: ಭಾರತ 410/4

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರರಾದ ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ ಭರ್ಜರಿ ಶತಕ ಸಿಡಿಸಿದ್ದಾರೆ. ಟಾಸ್ Read more…

BREAKING: ಶ್ರೇಯಸ್ ಅಯ್ಯರ್ ಆಕರ್ಷಕ ಶತಕ: ಭಾರತ ಬೃಹತ್ ಮೊತ್ತ

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದು ಭಾರತ Read more…

ತಡರಾತ್ರಿ ಮೂತ್ರ ವಿಸರ್ಜನೆಗೆ ಕಾರ್ ನಿಲ್ಲಿಸಿದ ವ್ಯಕ್ತಿ: ತೃತೀಯ ಲಿಂಗಿಗಳಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಕಾರ್ ನಲ್ಲಿದ್ದ ಚಿನ್ನಾಭರಣಗಳನ್ನು ತೃತೀಯ ಲಿಂಗಿಗಳು ಕಳವು ಮಾಡಿದ ಘಟನೆ ಬೆಂಗಳೂರು ಮಾಕಳಿ ಸಮೀಪ ನಡೆದಿದೆ. ಬೇಗೂರಿನ ಮಂಜೇಶ್ ಅವರಿಗೆ ಸೇರಿದ ಕಾರ್ ನಲ್ಲಿದ್ದ 4.50 ಲಕ್ಷ Read more…

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರಿ ಅನಾಹುತ

ಬೆಂಗಳೂರು : ಚಲಿಸುತ್ತಿದ್ದBMTC ಬಸ್ ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿನಲ್ಲಿ Read more…

ಬೆಂಗಳೂರಿನಲ್ಲಿ ದೀಪಾವಳಿ ಆಚರಿಸಿದ ಟೀಂ ಇಂಡಿಯಾ ಕ್ರಿಕೆಟಿಗರು | ವಿಡಿಯೋ ನೋಡಿ

ವಿಶ್ವಕಪ್  2023 ರಲ್ಲಿ ಟೀಮ್ ಇಂಡಿಯಾ ತನ್ನ ಕೊನೆಯ ಲೀಗ್ ಪಂದ್ಯಕ್ಕೂ ಮೊದಲು ದೀಪಾವಳಿಯನ್ನುಆಚರಿಸಿತು. ನೆದರ್ಲೆಂಡ್ಸ್ ವಿರುದ್ಧದ ಪಂದ್ಯಕ್ಕೂ ಒಂದು ದಿನ ಮೊದಲು ಭಾರತೀಯ ಆಟಗಾರರು ಮತ್ತು ಸಿಬ್ಬಂದಿ Read more…

ಬೆಂಗಳೂರಿಗರೇ ಗಮನಿಸಿ : ರಾತ್ರಿ 8 ರಿಂದ 10 ರವರೆಗೆ ಮಾತ್ರ `ಹಸಿರು ಪಟಾಕಿ’ ಸಿಡಿಸಲು ಅವಕಾಶ

ಬೆಂಗಳೂರು  : ಬೆಂಗಳೂರು ನಗರದ ಬಿಬಿಎಂಪಿ ವ್ಯಪ್ತಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಶಬ್ದಮಾಲಿನ್ಯ, ವಾಯುಮಾಲಿನ್ಯ ಉಂಟು ಮಾಡುವ ಪಟಾಕಿಗಳನ್ನು ಸಿಡಿಸಬಾರದು. ಹಸಿರು ಪಟಾಕಿಯನ್ನೇ ಬಳಸಬೇಕು. ರಾತ್ರಿ 8ರಿಂದ 10ರವರೆಗೆ Read more…

ಬೆಂಗಳೂರಿನಲ್ಲಿ ಇಂದು ‘ವಿದ್ಯುತ್ ವ್ಯತ್ಯಯ’ : ನಿಮ್ ಏರಿಯಾ ಉಂಟಾ ಚೆಕ್ ಮಾಡ್ಕೊಳ್ಳಿ |Power Cut

ಬೆಂಗಳೂರು : ಬೆಂಗಳೂರು ನಗರದಲ್ಲಿ ಮೂರನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ನವೆಂಬರ್ 12 ರ ಇಂದು ನಗರದ Read more…

Bengaluru : ಪಟಾಕಿ ಗಾಯಕ್ಕೆ ಚಿಕಿತ್ಸೆ ನೀಡಲು ಆಸ್ಪತ್ರೆಗಳಿಂದ 24 ಗಂಟೆಯೂ ಸೇವೆ, ಈ ನಂಬರ್ ನೋಟ್ ಮಾಡ್ಕೊಳ್ಳಿ

ಬೆಂಗಳೂರು : ರಾಜ್ಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಶುರುವಾಗಿದ್ದು, ಪಟಾಕಿಗಳಿಂದ ನಾವು ಎಚ್ಚರವಿರಬೇಕು. ಅದರಲ್ಲೂ ಮಕ್ಕಳ ಬಗ್ಗೆ ಪೋಷಕರು ಬಹಳ ಜಾಗರೂಕತೆ ವಹಿಸಬೇಕು. ದೀಪಾವಳಿ ಹಬ್ಬದ ವೇಳೆ ಪಟಾಕಿ Read more…

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್ : ಬೆಂಗಳೂರಲ್ಲಿ ‘KHIR’ ಸಿಟಿ ಅಭಿವೃದ್ದಿ, 1 ಲಕ್ಷ ಉದ್ಯೋಗ ಸೃಷ್ಟಿ

ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆ (ಕೆಎಚ್ಐಆರ್) ನಗರವನ್ನು ಅಭಿವೃದ್ದಿಪಡಿಸಲು ಸರ್ಕಾರ ನಿರ್ಧರಿಸಿದೆ. ಹೌದು. ಇಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆ Read more…

ಗೆಳೆಯನಿಂದಲೇ ಘೋರ ಕೃತ್ಯ: ಪಾರ್ಟಿ ವೇಳೆ ಸ್ನೇಹಿತರ ನಡುವೆ ಜಗಳ ಕೊಲೆಯಲ್ಲಿ ಅಂತ್ಯ

 ಬೆಂಗಳೂರು: ಕುಡಿದ ಮತ್ತಿನಲ್ಲಿ ಗೆಳೆಯರ ನಡುವೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ನೇಹಿತನನ್ನು ಕೊಲೆ ಮಾಡಿ ನಾಟಕ ಮಾಡಿದ್ದ Read more…

ಬೆಂಗಳೂರಿಗರೇ ಗಮನಿಸಿ : ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಬೆಂಗಳೂರು ನಗರದಲ್ಲಿ ಮೂರನೇ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವ ಹಿನ್ನೆಲೆಯಲ್ಲಿ ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ನವೆಂಬರ್ 11 ರ ಇಂದು, ನವೆಂಬರ್ Read more…

Bengaluru : ಕನ್ನಡ -ತಮಿಳು ಹಾಡುಗಳ ವಿಚಾರಕ್ಕೆ ನಡೆದ ಜಗಳ ಯುವಕನ ಕೊಲೆಯಲ್ಲಿ ಅಂತ್ಯ

ಬೆಂಗಳೂರು : ಜಾತ್ರೆಯಲ್ಲಿ ಕನ್ನಡ ಮತ್ತು ತಮಿಳು ಹಾಡುಗಳನ್ನು ನುಡಿಸುವ ವಿಚಾರವಾಗಿ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರಿನ ಲಿಂಗರಾಜಪುರ ಜಾತ್ರೆಯಲ್ಲಿ ಡಿಜೆ ಯಾವ ಹಾಡನ್ನು Read more…

ಬೆಂಗಳೂರಿನಲ್ಲಿ ರಾಪಿಡೊ ಕ್ಯಾಬ್ ಸೇವೆ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಾಹಿತಿ

ರಾಪಿಡೊ ತನ್ನ ಬೈಕ್ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ಸವಾರಿ ಕೊಡುಗೆಗಳನ್ನು ವಿಸ್ತರಿಸುತ್ತಿದೆ. ಇದು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಕ್ಯಾಬ್ ಸೇವೆಗಳನ್ನು ಪರಿಚಯಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದು ಓಲಾ, Read more…

ಬೆಂಗಳೂರಿನಲ್ಲಿ `CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ : `ಡ್ರಗ್ಸ್ ಫ್ಯಾಕ್ಟರಿ’ ನಡೆಸುತ್ತಿದ್ದ ಖತರ್ನಾಕ್ ಆರೋಪಿ ಅರೆಸ್ಟ್

ಬೆಂಗಳೂರು : ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜಿರಿಯಾದ ಪ್ರಜೆಯನ್ನು ಬಂಧಿಸಿದ್ದಾರೆ. ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ನೈಜರಿಯಾದ Read more…

ಬೆಂಗಳೂರಿನಲ್ಲಿ ಅಜ್ಜಿ ಮನೆಗೆ ಭೇಟಿ ಕೊಟ್ಟ ನ್ಯೂಜಿಲೆಂಡ್ ಆಟಗಾರ `ರಚಿನ್ ರವೀಂದ್ರ’ : ದೃಷ್ಟಿ ತೆಗೆದ ಅಜ್ಜಿ| ಇಲ್ಲಿದೆ ವಿಡಿಯೋ

ಬೆಂಗಳೂರು  : ವಿಶ್ವಕಪ್ ಟೂರ್ನಿಗಾಗಿ ಭಾರತಕ್ಕೆ ಅಗಮಿಸಿರುವ   ನ್ಯೂಜಿಲೆಂಡ್ ಆಟಗಾರ ರಚಿನ್ ರವೀಂದ್ರ ಬೆಂಗಳೂರಿನಲ್ಲಿರುವ ತಮ್ಮ ಅಜ್ಜಿಯ ಮನೆಗೆ ಭೇಟಿ ನೀಡಿದ್ದಾರೆ. ರಚಿನ್ ರವೀಂದ್ರ ಅವರು ಅಜ್ಜಿ ಮನೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...