alex Certify Bengaluru | Kannada Dunia | Kannada News | Karnataka News | India News - Part 24
ಕನ್ನಡ ದುನಿಯಾ
    Dailyhunt JioNews

Kannada Duniya

ಅನಗತ್ಯ ಔಷಧಿ ವಿಲೇವಾರಿ ಮಾಡುವಲ್ಲಿ ನೀವೆಷ್ಟು ಎಡವುತ್ತಿದ್ದೀರಿ ಗೊತ್ತೇ..? ಇಲ್ಲಿದೆ ಮಾಹಿತಿ

ಈಗಿನ ಕಾಲದಲ್ಲಿ ಔಷಧಿಗಳು ಇಲ್ಲದ ಮನೆಯೇ ಇಲ್ಲ. ಎಷ್ಟೋ ಜನರ ಮನೆಯ ಡ್ರಾವರ್​ಗಳಲ್ಲಿ ಅನಗತ್ಯವಾದ, ಅವಧಿ ಮೀರಿದಿ ಹಾಗೂ ಬಳಕೆಯಾಗದ ಔಷಧಿಗಳು ಹಾಗೆಯೇ ಬಿದ್ದಿರುತ್ತದೆ. ನೀವು ಕೆಲವೊಂದು ಔಷಧಿಗಳನ್ನು Read more…

BIG NEWS: ಚಂದ್ರಗ್ರಹಣ ಹಿನ್ನೆಲೆ: ಮಧ್ಯಾಹ್ನದ ಬಳಿಕ ಬಂದ್ ಆಗಲಿವೆ ಬೆಂಗಳೂರಿನ ಪ್ರಸಿದ್ಧ ದೇವಾಲಯಗಳು

ಬೆಂಗಳೂರು: ಇಂದು ಈ ವರ್ಷದ ಕೊನೇ ಚಂದ್ರಗ್ರಹಣ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳು ಬಂದ್ ಆಗಲಿವೆ. ರಾಜಧಾನಿ ಬೆಂಗಳೂರಿನ ಪ್ರಮುಖ ದೇವಾಲಯಗಳಾದ ಗವಿ ಗಂಗಾಧರೇಶ್ವರ, ಬನಶಂಕರಿ ದೇವಿ ದೇವಸ್ಥಾ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 4 ದಿನ ಈ ಏರಿಯಾಗಳಲ್ಲಿ `ಕರೆಂಟ್’ ಇರಲ್ಲ!

ಬೆಂಗಳೂರು : ಕರ್ನಾಟಕದಲ್ಲಿ ವಿದ್ಯುತ್ ಬಿಕ್ಕಟ್ಟಿನ ಮಧ್ಯೆ, ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ಮತ್ತು ಅದರ ನಂತರದ ದಿನಗಳಲ್ಲಿ ತಿಂಗಳ ಅಂತ್ಯದವರೆಗೆ ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗಲಿದೆ. ಬೆಂಗಳೂರು Read more…

‘BBMP’ ಯಿಂದ ಕರಡು ಮತದಾರರ ಪಟ್ಟಿ ಬಿಡುಗಡೆ : 97 ಲಕ್ಷಕ್ಕೂ ಹೆಚ್ಚು ಮಂದಿ ಮತ ಚಲಾಯಿಸಲು ಅರ್ಹರು

ಬೆಂಗಳೂರು: ಚುನಾವಣಾ ಆಯೋಗದ ಆದೇಶದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ಆರ್.ರಾಮಚಂದ್ರನ್ ಅವರು ಶುಕ್ರವಾರ ಮತದಾರರ ಪಟ್ಟಿಯ ವಿಶೇಷ ಸಾರಾಂಶ ಪರಿಷ್ಕರಣೆಯನ್ನು ಬಿಡುಗಡೆ Read more…

Power Cut : ಅ.31 ರವರೆಗೆ ಬೆಂಗಳೂರಲ್ಲಿ ‘ವಿದ್ಯುತ್ ವ್ಯತ್ಯಯ’ : ನಿಮ್ಮ ಏರಿಯಾ ಉಂಟಾ ಚೆಕ್ ಮಾಡಿಕೊಳ್ಳಿ

ಬೆಂಗಳೂರು: ಶನಿವಾರ ಮತ್ತು ಭಾನುವಾರ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತವಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ತಿಂಗಳ ಅಂತ್ಯದವರೆಗೆ ವಿದ್ಯುತ್ ಕಡಿತವಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 4 Read more…

‘ನಮ್ಮ ಮೆಟ್ರೋ’ ಗೆ ‘ಬಸವೇಶ್ವರ ಮೆಟ್ರೋ’ ಎಂದು ಹೆಸರಿಡಲು ಸರ್ಕಾರ ಚಿಂತನೆ..!

ಬೆಂಗಳೂರು : ‘ ನಮ್ಮ ಮೆಟ್ರೋ’ ಗೆ ಬಸವೇಶ್ವರ ಮೆಟ್ರೋ ಎಂದು ಹೆಸರಿಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು, ಈ ಕುರಿತಂತೆ ಸಚಿವ Read more…

BREAKING : ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ‘ದ್ರೌಪದಿ ಮುರ್ಮು’ : ಸ್ವಾಗತ ಕೋರಿದ ರಾಜ್ಯಪಾಲರು

ಬೆಂಗಳೂರು : ರಾಷ್ಟ್ರಪತಿ ದ್ರೌಪದಿ ಮುರ್ಮು ಇದೀಗ ಬೆಂಗಳೂರಿಗೆ ಆಗಮಿಸಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಹಲವರು ಸ್ವಾಗತ ಕೋರಿದ್ದಾರೆ. ದೆಹಲಿಯಿಂದ ಹೆಚ್ಎಎಲ್ ಏರ್ಪೋರ್ಟ್ ಗೆ ಬಂದಿಳಿದ Read more…

ಬೆಂಗಳೂರಿಗೆ ಕನಕಪುರ ಸೇರ್ಪಡೆ ಹಿಂದಿನ ರಹಸ್ಯ ಬಹಿರಂಗಪಡಿಸಿದ ಅಶೋಕ್

ಬೆಂಗಳೂರು: ಕನಕಪುರವನ್ನು ಬೆಂಗಳೂರಿಗೆ ಸೇರ್ಪಡೆ ಮಾಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿರುವುದು ರಾಜಕೀಯ ತಿರುವು ಪಡೆದುಕೊಂಡಿದ್ದು, ಪರ -ವಿರೋಧ ಚರ್ಚೆಗೆ ಕಾರಣವಾಗಿದೆ. ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರ ನಡುವೆ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು, ನಾಳೆ ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 26 ಇಂದು ಮತ್ತು ಅಕ್ಟೋಬರ್ 27 ರ ನಾಳೆ ವಿದ್ಯುತ್ ವ್ಯತ್ಯಯವಾಗುವ Read more…

Bengaluru : ತಂದೆಯಿಂದಲೇ ಹೀನ ಕೃತ್ಯ : ‘ಪಿಯುಸಿ’ ಓದುತ್ತಿದ್ದ ಮಗಳ ಮೇಲೆ ಅತ್ಯಾಚಾರ

ಬೆಂಗಳೂರು : ಹೆತ್ತ ತಂದೆಯೇ ಮಗಳ ಮೇಲೆ ಅತ್ಯಾಚಾರ ( Rape)  ಎಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ನಲ್ಲಿ ಈ ಘಟನೆ Read more…

ಬೆಂಗಳೂರಿಗರೇ ಗಮನಿಸಿ : ನಾಳೆಯಿಂದ ನವೆಂಬರ್ 20 ರವರೆಗೆ ಈ ಮಾರ್ಗದಲ್ಲಿ `ಮೆಮು ರೈಲು’ಗಳ ಸಂಚಾರ ಇರಲ್ಲ

ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಪುನರಾಭಿವೃದ್ಧಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 26 ರಿಂದ ನವೆಂಬರ್ 20 ರವರೆಗೆ ಈ ಕೆಳಗಿನ ರೈಲುಗಳನ್ನು ರದ್ದುಗೊಳಿಸಲಾಗುವುದು. ನಾಳೆಯಿಂದ ನವೆಂಬರ್ 20 Read more…

Power Cut : ಬೆಂಗಳೂರಿನ ಈ ಏರಿಯಾಗಳಲ್ಲಿ ಇಂದಿನಿಂದ 3 ದಿನ `ವಿದ್ಯುತ್ ವ್ಯತ್ಯಯ’

  ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದಿನಿಂದ ಶುಕ್ರವಾರದವರೆಗೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

Bengaluru : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 1.76 ಕೋಟಿ ಮೌಲ್ಯದ 3 ಕೆಜಿ ಚಿನ್ನ ಜಪ್ತಿ

ಬೆಂಗಳೂರು : ವಿವಿಧ ದೇಶಗಳಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಾಲ್ವರು ಪ್ರಯಾಣಿಕರಿಂದ 1.76 ಕೋಟಿ ಮೌಲ್ಯದ 3 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 4 ದಿನ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಇಂದಿನಿಂದ ಶುಕ್ರವಾರದವರೆಗೆ ವಿದ್ಯುತ್ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) Read more…

ಪ್ರಿಯಕರನ ಜೊತೆ ಓಡಿಹೋದ 17 ವರ್ಷದ ಮಗಳನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಆನೇಕಲ್ : ಪ್ರಿಯಕರನೊಂದಿಗೆ ಓಡಿಹೋದ 17 ವರ್ಷದ ಮಗಳನ್ನು ಆಕೆಯ ತಂದೆಯೇ ಕೊಲೆ ಮಾಡಿರುವ ಘಟನೆ ಆನೇಕಲ್ ನಲ್ಲಿ ನಡೆದಿದೆ. ಮೃತರನ್ನು ಗಣೇಶ್ ಮತ್ತು ಶಾರದಾ ದಂಪತಿಯ ಪುತ್ರಿ Read more…

Bengaluru : ಪ್ರಿಯಕರನ ಜೊತೆ ಓಡಿಹೋದ ಪುತ್ರಿ : ಮನನೊಂದು ತಂದೆ ಆತ್ಮಹತ್ಯೆ

ಬೆಂಗಳೂರು: ಮಗಳು ಪ್ರಿಯಕರನೊಂದಿಗೆ ಓಡಿಹೋದಳು ಎಂಬ ಕಾರಣಕ್ಕೆ ಆನೇಕಲ್ ತಾಲೂಕಿನ ನಾರಾಯಣಪುರ ಗ್ರಾಮದ ನಿವಾಸಿಯೊಬ್ಬರು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ನಗರದಲ್ಲಿ ನೇಕಾರನಾಗಿ ಕೆಲಸ ಮಾಡುತ್ತಿದ್ದ ಗೋಪಾಲ್ ಎಂದು Read more…

Power Cut : ಹಬ್ಬದ ಹೊತ್ತಲ್ಲೇ ಬೆಂಗಳೂರಿಗರಿಗೆ `ಪವರ್ ಶಾಕ್’ : ಇಂದಿನಿಂದ 5 ದಿನ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರವು ಈ ವಾರದ ಬಹುಪಾಲು ನಿಗದಿತ ವಿದ್ಯುತ್ ಕಡಿತಕ್ಕೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ Read more…

ಬೆಂಗಳೂರಲ್ಲಿ ಮರ್ಯಾದೆಗೇಡು ಹತ್ಯೆ: ಪ್ರೀತಿಸಿದ ಪುತ್ರಿ ಕೊಚ್ಚಿ ಕೊಲೆಗೈದ ತಂದೆ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿದೆ. ಪ್ರೀತಿಸಿದ ಹುಡುಗನ ಜೊತೆ ಹೋಗಿದ್ದಕ್ಕೆ ಪುತ್ರಿಯನ್ನು ತಂದೆ ಹತ್ಯೆ ಮಾಡಿದ್ದಾನೆ. ಪರಪ್ಪನ ಅಗ್ರಹಾರದ ನಾಗನಾಥಪುರದ ಡಾಕ್ಟರ್ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಎರಡು ಕಾರ್ ಡಿಕ್ಕಿ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದು ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್ ಏರ್ಪೋರ್ಟ್ Read more…

ಬೆಂಗಳೂರಿಗರೇ ಗಮನಿಸಿ : ನಗರದ ಈ ಏರಿಯಾಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ಲೋಡ್ ಶೆಡ್ಡಿಂಗ್ ನಡುವೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 22 ರಂದು ಇಂದು ವಿದ್ಯುತ್ ಕಡಿತವಾಗಲಿದೆ. ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು Read more…

Bengaluru : ವಾಹನ ಸವಾರರೇ ಇತ್ತ ಗಮನಿಸಿ : ಇಂದಿನಿಂದ 4 ತಿಂಗಳು ‘ಸಿಲ್ಕ್ ಬೋರ್ಡ್’ ಫ್ಲೈ ಓವರ್ ಬಂದ್

ಬೆಂಗಳೂರು : ಮೆಟ್ರೋ ಕಾಮಗಾರಿ ನಡೆಯುವ ಹಿನ್ನೆಲೆ ಇಂದಿನಿಂದ 4 ತಿಂಗಳು ಸಿಲ್ಕ್ ಬೋರ್ಡ್ ಫ್ಲೈ ಓವರ್ ಬಂದ್ ಆಗಲಿದ್ದು, ವಾಹನ ಸವಾರರು ಸಹಕರಿಸುವಂತೆ ಬಿಎಂಆರ್ ಸಿಎಲ್ ಪ್ರಕಟಣೆ Read more…

Power Cut : ಬೆಂಗಳೂರಿಗರೇ ಗಮನಿಸಿ : ಇಂದು, ನಾಳೆ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ತೀವ್ರ ಕುಸಿತದ ಮಧ್ಯೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ಅಕ್ಟೋಬರ್ 21 ರ ಇಂದು ಮತ್ತು ಅಕ್ಟೋಬರ್ 22 ರ ನಾಳೆ ವಿದ್ಯುತ್ Read more…

‘ನಮ್ಮ ಯಾತ್ರಿ’ ಆ್ಯಪ್ ಮೂಲಕ 189 ಕೋಟಿ ರೂ. ಗಳಿಸಿದ ಆಟೋ ಚಾಲಕರು

ಬೆಂಗಳೂರಿನ ಆಟೋ-ಹೈಲಿಂಗ್ ಅಪ್ಲಿಕೇಶನ್ ‘ನಮ್ಮ ಯಾತ್ರಿ’ ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಾರಂಭವಾದಾಗಿನಿಂದ ಅದರ ಚಾಲಕರಿಗೆ 189 ಕೋಟಿ ರೂ. ಆದಾಯ ತಂದುಕೊಟ್ಟಿದೆ. ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್(ONDC) Read more…

ಚಲಿಸುತ್ತಿದ್ದ ಬೈಕ್​ನಲ್ಲಿ ಕುಳಿತು ಲ್ಯಾಪ್​ಟಾಪ್​ ನಲ್ಲಿ ಯುವತಿ ಕೆಲಸ; ನೆಟ್ಟಿಗರು ಶಾಕ್​

ಆಧುನಿಕ ಜೀವನದ ಜಂಜಾಟದಲ್ಲಿ ವೈಯಕ್ತಿಕ ಜೀವನ ಹಾಗೂ ವೃತ್ತಿ ಕ್ಷೇತ್ರವನ್ನು ಸರಿದೂಗಿಸುವುದೇ ಒಂದು ಸವಾಲಿನ ಕೆಲಸವಾಗಿದೆ. ಈ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂಥ ಘಟನೆಯೊಂದು ಬೆಂಗಳೂರಿನ ಬೀದಿಯೊಂದರಲ್ಲಿ ಕಂಡು Read more…

BREAKING : `ನಮ್ಮ ಮೆಟ್ರೋ ವಿಸ್ತೃತ ಮಾರ್ಗ’ ಉದ್ಘಾಟಿಸಿದ ಪ್ರಧಾನಿ | PM Modi

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಮ್ಮ ಮೆಟ್ರೋ ವಿಸ್ತೃತ ಮಾರ್ಗವನ್ನು ಉದ್ಘಾಟಿಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ `ವಿದ್ಯುತ್ ವ್ಯತ್ಯಯ’

ಬೆಂಗಳೂರು : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ಸೇರಿದಂತೆ ವಿದ್ಯುತ್ ಸರಬರಾಜು ಸಂಸ್ಥೆಗಳು ಹಲವಾರು ನಿರ್ವಹಣಾ ಯೋಜನೆಗಳನ್ನು Read more…

BIG NEWS: ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ

ಬೆಂಗಳೂರು: ರಾಜ್ಯದೆಲ್ಲೆಡೆ ಪಟಾಕಿ ಸಂಪೂರ್ಣ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ಪಟಾಕಿ ದುರಂತ ಸಂಭವಿಸಿದ ಸ್ಥಳಕ್ಕೆ Read more…

BIG NEWS: ಹುಕ್ಕಾ ಕೆಫೆಯಲ್ಲಿ ಬೆಂಕಿ ಅವಘಡ; 4 ಸಿಲಿಂಡರ್ ಗಳು ಸ್ಫೋಟ; ಜೀವ ಉಳಿಸಿಕೊಳ್ಳಲು ಕಟ್ಟಡದಿಂದ ಜಿಗಿದ ವ್ಯಕ್ತಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದೆ. ಕೋರಮಂಗಲದ ಹುಕ್ಕಾ ಕೆಫೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನೋಡ ನೋಡುತ್ತಿದ್ದಂತೆ 4 ಸಿಲಿಂಡರ್ ಗಳು ಸ್ಫೋಟಗೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ Read more…

ಬೆಂಗಳೂರಲ್ಲಿ ಅತಿ ಎತ್ತರದ ‘ಸ್ಕೈಡೆಕ್’ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಪ್ರಸ್ತಾಪ, ಏನಿದರ ವಿಶೇಷತೆ..?

ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು 190 ಕಿ.ಮೀ ಉದ್ದದ ಸುರಂಗ ರಸ್ತೆಯನ್ನು ಪ್ರಸ್ತಾಪಿಸಿದ ನಂತರ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈಗ ನಗರದಲ್ಲಿ 250 ಮೀಟರ್ ಎತ್ತರದ ಸ್ಕೈಡೆಕ್ Read more…

ಅ. 24 ರವರೆಗೆ 14 ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ 14ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 24ರ ವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಹಿನ್ನೆಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...