alex Certify Bengaluru | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ `BMTC’ ಬಸ್ ಗೆ 3 ವರ್ಷದ ಮಗು ಬಲಿ!

ಬೆಂಗಳೂರು : ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್ ಬಳಿ Read more…

SHOCKING: ವಿಸರ್ಜನಾ ಮೆರವಣಿಗೆಯಲ್ಲಿ ‘ಈ ಗಣೇಶ ಬಲಿ ಕೇಳುತ್ತಿದೆ’ ಎಂದು ಘೋಷಣೆ ಕೂಗಿ ಹತ್ಯೆಗೈದ ದುಷ್ಕರ್ಮಿಗಳು

ಬೆಂಗಳೂರು: ಆಡುಗೋಡಿಯ ರಾಮಾಂಜನೇಯ ದೇವಾಲಯ ರಸ್ತೆಯಲ್ಲಿ ಗಣೇಶ ವಿಸರ್ಜನೆ ವೇಳೆ ಓರ್ವನನ್ನು ಹತ್ಯೆ ಮಾಡಲಾಗಿದೆ. ಲಾಂಗ್, ಮಚ್ಚಿನಿಂದ ಕೊಚ್ಚಿ ದುಷ್ಕರ್ಮಿಗಳು ಶ್ರೀನಿವಾಸ ಎಂಬುವನನ್ನು ಹತ್ಯೆ ಮಾಡಿದ್ದಾರೆ. ಜಗಳ ಬಿಡಿಸಲು Read more…

BIG NEWS : ಅತ್ತಿಬೆಲೆ ಪಟಾಕಿ ದುರಂತಕ್ಕೆ ಕಾರಣವೇನು..? ಗೋದಾಮಿನಲ್ಲಿ ನಡೆದಿದ್ದೇನು..? ಇಲ್ಲಿದೆ ಮಾಹಿತಿ

ಬೆಂಗಳೂರು: ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಭಾನುವಾರ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಗಾಯಗೊಂಡ ಇನ್ನೂ ಏಳು ಮಂದಿ ನಗರದ ಎರಡು ವಿಭಿನ್ನ ಆಸ್ಪತ್ರೆಗಳಲ್ಲಿ ಚಿಕಿತ್ಸೆ Read more…

‘ನಮ್ಮ ಮೆಟ್ರೋ’ದಲ್ಲಿ ಮೂರ್ಚೆ ಬಂದಂತೆ ಫ್ರಾಂಕ್ ಮಾಡಿದ್ದ ಯೂಟ್ಯೂಬರ್ ಅರೆಸ್ಟ್

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಮೂರ್ಚೆ ಬಂದಂತೆ ಫ್ರಾಂಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಪ್ರಜ್ವಲ್ (23) ಎಂದು ಗುರುತಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಫ್ರಾಂಕ್ ವಿಡಿಯೋ ಮಾಡುವ Read more…

ಬೆಂಗಳೂರು ಭೀಕರ ಪಟಾಕಿ ದುರಂತ: ಮೃತರ ಸಂಖ್ಯೆ 14ಕ್ಕೆ ಏರಿಕೆ: ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ತಡರಾತ್ರಿ ಶೋಧ ಕಾರ್ಯಚರಣೆ Read more…

BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಫುಡ್ ಡೆಲಿವರಿ ಬಾಯ್ ರಮೇಶ್ Read more…

BREAKING : ಬಿಟ್ ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್ : ಪೊಲೀಸ್ ಅಧಿಕಾರಿಗಳ ಮನೆ ಮೇಲೆಯೇ ‘SIT’ ದಾಳಿ

ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸ್ ಅಧಿಕಾರಿಗಳ ಮನೆ ಮೇಲೆಯೇ ಸಿಐಡಿಯ ಎಸ್ ಐ ಟಿ ತಂಡ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಬೊಮ್ಮನಹಳ್ಳಿ, Read more…

ವಾಹನ ಸವಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆ ತಡೆಗೆ ಸಂಚಾರ ದಟ್ಟಣೆ ತೆರಿಗೆ ವಿಧಿಸಲು ಚಿಂತನೆ

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಜೊತೆಗೂಡಿ ದಟ್ಟಣೆ ತೆರಿಗೆ ವಿಧಿಸಲು ತಜ್ಞರ ಸಮಿತಿ ಮುಂದಾಗಿದೆ. “ಕರ್ನಾಟಕದ ದಶಕ – $1 Read more…

BIG NEWS: ಕಾರ್ ಪೂಲಿಂಗ್ ಗೆ ಅವಕಾಶ ಇಲ್ಲವೇ ಅನುಮತಿ ನಿರಾಕರಣೆ ಬಗ್ಗೆ 10 ದಿನದಲ್ಲಿ ನಿರ್ಧಾರ

ಬೆಂಗಳೂರು: ಕಾರ್ ಪೂಲಿಂಗ್ ಬಗ್ಗೆ 10 ದಿನಗಳಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತು ಆ್ಯಪ್ ಆಧಾರಿತ ಕಾರ್ ಪೂಲಿಂಗ್ ಸೇವೆ Read more…

ಬೆಂಗಳೂರಲ್ಲಿ ದಾರುಣ ಘಟನೆ: ಮಹಡಿ ಮೇಲಿಂದ ಬಿದ್ದು ಮಗು ಸಾವು

ಬೆಂಗಳೂರು: ಮಹಡಿ ಮೇಲಿಂದ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ ನಡೆದಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹೆಬ್ಬಗೋಡಿಯ ಶಂಕರಪ್ಪ ಬಡಾವಣೆಯಲ್ಲಿ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ : ತಾಯಿ, ಮಗು ಸಜೀವ ದಹನ

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿಗೆ ಬೆಂಕಿ ಬಿದ್ದ ಪರಿಣಾಮ ತಾಯಿ, ಮಗು ಸಜೀವ ದಹವಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಸೋಮಪುರ Read more…

Power Cut : ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ `ವಿದ್ಯುತ್ ಕಡಿತ’

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ  Read more…

ಎಚ್ಚರ..! ಕಾರ್​ ಪೂಲಿಂಗ್​ ಆಪ್​ ಬಳಕೆ ಮಾಡ್ತಿದ್ರೆ ನಿಮಗೆ ಬೀಳುತ್ತೆ 10 ಸಾವಿರ ರೂ. ದಂಡ..!

ಕ್ವಿಕ್​ ರೈಡ್​ ಸೇರಿದಂತೆ ವಿವಿಧ ಮೊಬೈಲ್​ ಆಪ್​​ಗಳ ಮೂಲಕ ಕಾರ್​ಪೂಲಿಂಗ್​ ಮಾಡಿದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ವಾಣಿಜ್ಯ ಉದ್ದೇಶಗಳಿಗೆ ಖಾಸಗಿ ವಾಹನಗಳನ್ನು Read more…

BREAKING : `ಕರ್ನಾಟಕ ಬಂದ್’ ಎಫೆಕ್ಟ್ : ಬೆಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳು ರದ್ದು

a ಬೆಂಗಳೂರು : ಕಾವೇರಿ  ನೀರು ತಮಿಳುನಾಡಿಗೆ ಹರಿಸುವುದನ್ನು ವಿರೋಧಿಸಿ ಇಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು,  ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ Read more…

ಬೆಂಗಳೂರಿನ ಜನತೆ ಗಮನಕ್ಕೆ : ಇಂದು, ನಾಳೆ ನಗರದ ಈ ಪ್ರದೇಶಗಳಲ್ಲಿ `ಕರೆಂಟ್’ ಇರಲ್ಲ|Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ  Read more…

ಬೆಂಗಳೂರು ಜನತೆ ಗಮನಕ್ಕೆ : ನಾಳೆ, ನಾಡಿದ್ದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ |Power Cut

ಬೆಂಗಳೂರು : ವಿವಿಧ ವಿದ್ಯುತ್ ಕಾಮಗಾರಿ ನಡೆಯುವ ಹಿನ್ನೆಲೆ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ, ನಾಡಿದ್ದು ( ಸೆ 29 ಹಾಗೂ 30) ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ Read more…

BREAKING : ನಾಳೆ ‘ಕರ್ನಾಟಕ ಬಂದ್’ : ಬೆಂಗಳೂರಲ್ಲಿ ಇಂದು ಮಧ್ಯರಾತ್ರಿಯಿಂದಲೇ ‘ ನಿಷೇಧಾಜ್ಞೆ’ ಜಾರಿ

ಬೆಂಗಳೂರು : ಇಂದು ಮಧ್ಯರಾತ್ರಿಯಿಂದಲೇ  ಬೆಂಗಳೂರಲ್ಲಿ 144 ಸೆಕ್ಷನ್ ( ನಿಷೇಧಾಜ್ಞೆ)  ಜಾರಿಯಾಗಲಿದೆ , ಒಂದು ವೇಳೆ ಬಲವಂತವಾಗಿ ಬಂದ್ ಮಾಡಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರ Read more…

99 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ್ದ ಯುವಕನ ಡಿಎಲ್‌ ‌ʼಸಸ್ಪೆಂಡ್ʼ

ಒಟ್ಟು 99 ಬಾರಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ಬೈಕ್​ ಸವಾರನನ್ನು ಬೆಂಗಳೂರು ನಗರ ಸಂಚಾರ ಪೊಲೀಸರು ಕೊನೆಗೂ ಹಿಡಿದು, 56 ಸಾವಿರ ರೂಪಾಯಿ ದಂಡ ವಿಧಿಸಿದ್ದಾರೆ. ಮೈಕೋ Read more…

ಈದ್ ಮಿಲಾದ್ ಮೆರವಣಿಗೆ : ಇಂದು ಬೆಂಗಳೂರು ನಗರದ ಸಂಚಾರ ಮಾರ್ಗದಲ್ಲಿ ಬದಲಾವಣೆ

ಬೆಂಗಳೂರು : ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ, ಹಲಸೂರು ಗೇಟ್ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ನೃಪತುಂಗ ರಸ್ತೆಯ ವೈ.ಎಂ.ಸಿ.ಎ ಮೈದಾನದಕ್ಕೆ ಮದ್ಯಾಹ್ನ 03-00 ರಿಂದ ರಾತ್ರಿ Read more…

BIG NEWS : ‘ಕೆಂಪೇಗೌಡ’ ಏರ್ ಪೋರ್ಟ್ ನಲ್ಲಿ ವಿದೇಶಿ ಮಹಿಳೆ ಬ್ಯಾಗ್ ನಲ್ಲಿ ಕಂತೆ ಕಂತೆ ಹಣ ಪತ್ತೆ

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ವಿದೇಶಿ ಮಹಿಳೆ ಬ್ಯಾಗ್ ನಲ್ಲಿ ಲಕ್ಷ ಲಕ್ಷ ಹಣ ಪತ್ತೆಯಾಗಿದ್ದು, ಭದ್ರತಾ ಸಿಬ್ಬಂದಿ ಹಣವನ್ನು ಜಪ್ತಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಿಂದ ಮುಂಬೈಗೆ Read more…

BREAKING : ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ : ‘ವಾಟಾಳ್ ನಾಗರಾಜ್’ ಪೊಲೀಸ್ ವಶಕ್ಕೆ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಬೆಂಗಳೂರಿಗರೇ ಗಮನಿಸಿ : ಇಂದಿನಿಂದ 3 ದಿನ ನಗರದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’|Power Cut

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ Read more…

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ರನ್ ವೇ ನಲ್ಲಿ `ಡ್ರೋನ್ ಹಾರಾಟ’ : ತನಿಖೆಗೆ ಆದೇಶ

  ಬೆಂಗಳೂರು : ಬೆಂಗಳೂರಿನ ದೇವಹನಹಳ್ಳಿಯಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ಡ್ರೋನ್ ಹಾರಾಟ ನಡೆಸಿದ್ದು, ತನಿಖೆಗೆ ಆದೇಶಿಸಲಾಗಿದೆ. ಇಂದು ಬೆಳಗ್ಗೆ ಏರ್ ಪೋರ್ಟ್ Read more…

BREAKING : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ `IT’ ಶಾಕ್ : 10 ಕ್ಕೂ ಹೆಚ್ಚು ಕಡೆ ದಾಳಿ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  10 ಕ್ಕೂ ಹೆಚ್ಚು ಕಡೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇಂದು ಬೆಳಗ್ಗೆ 6.30 Read more…

‘ಬೆಂಗಳೂರು ಬಂದ್’ ಶಾಂತಿಯುತವಾಗಿ ಆಗಿದೆ, ಎಲ್ಲರಿಗೂ ಧನ್ಯವಾದಗಳು : ಡಿಸಿಎಂ ಡಿಕೆಶಿ

ಬೆಂಗಳೂರು : ಬೆಂಗಳೂರು ಬಂದ್ ಶಾಂತಿಯುತವಾಗಿ ಆಗಿದೆ, ಎಲ್ಲರಿಗೂ ಧನ್ಯವಾದಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆಶಿ ಬೆಂಗಳೂರು ಬಂದ್ ಯಶಸ್ವಿಯಾಗಿದೆ, Read more…

Bengaluru Bandh Updates : 2 ನೇ ಬಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ ಅಸ್ವಸ್ಥ

ಬೆಂಗಳೂರು : ಬೆಂಗಳೂರಿನಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ರೈತರೊಬ್ಬರು 2 Read more…

BIG NEWS : ‘ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ : ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಸ್ಪಷ್ಟನೆ

ಬೆಂಗಳೂರು : ಬೆಂಗಳೂರು ಬಂದ್’ ಗೆ ನಮ್ಮ ಬೆಂಬಲ ಇಲ್ಲ, ಆದರೆ  ಕಾವೇರಿಗಾಗಿ  ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ  ಎಂದು ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದ್ದಾರೆ. Read more…

Bengaluru Bandh : ಫ್ರೀಡಂ ಪಾರ್ಕ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ

ಬೆಂಗಳೂರು : ಕಾವೇರಿಗಾಗಿ ವಿವಿಧ ಕನ್ನಡಪರ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಕಿವಿಗೆ ಹೂ ಹಾಗೂ ಹತ್ತಿ ಇಟ್ಟುಕೊಂಡು ಪ್ರತಿಭಟನಾಕಾರರು ವಿನೂತನ ರೀತಿಯಲ್ಲಿ ಪ್ರತಿಭಟಿಸುತ್ತಿದ್ದಾರೆ. ಇನ್ನೂ, ಪ್ರೀಡಂ Read more…

ಹೊಸ ರೀತಿಯ ಆಸನ ಆವಿಷ್ಕಾರ; ಸೋಶಿಯಲ್​ ಮೀಡಿಯಾದಲ್ಲಿ ಟ್ರೆಂಡ್​ ಆದ ಆಟೋ ಚಾಲಕ…!

ಸೋಶಿಯಲ್​ ಮೀಡಿಯಾದಲ್ಲಿ ಬೆಂಗಳೂರಿನ ಟ್ರಾಫಿಕ್​ಗಳ ಬಗ್ಗೆ, ಆಟೋ ಚಾಲಕರು ಮೀಟರ್ ಮೇಲೆ ಇನ್ನಷ್ಟು ದುಡ್ಡು ಹೇರುತ್ತಾರೆ ಎಂಬುದರ ಬಗ್ಗೆ ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಆಗಾಗ ಚರ್ಚೆಯಾಗುತ್ತಲೇ ಇರುತ್ತೆ. Read more…

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ನವ ವಿವಾಹಿತ ಬಲಿಯಾಗಿದ್ದಾರೆ. ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತಪಟ್ಟವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...