alex Certify Bengaluru | Kannada Dunia | Kannada News | Karnataka News | India News - Part 30
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತ್ಯುಕೂಪವಾದ ರಸ್ತೆ: ಬೆಂಗಳೂರಲ್ಲಿ ಯಮಸ್ವರೂಪಿ ರಸ್ತೆ ಗುಂಡಿಗೆ ಮಹಿಳೆ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ, ಕೆಎಸ್ಆರ್ಟಿಸಿ ಬಸ್ ಹರಿದು ಗಾಯಗೊಂಡಿದ್ದ ಮಹಿಳೆ ಮೃತಪಟ್ಟಿದ್ದಾರೆ. ಮಲ್ಲೇಶ್ವರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರಿನ ಸುಜಾತ ಥಿಯೇಟರ್ ಬಳಿ Read more…

ಬೆಂಗಳೂರಿನಲ್ಲಿದೆ 24 ಗಂಟೆ ಕಾರ್ಯ ನಿರ್ವಹಿಸುವ ʼಇಡ್ಲಿʼ ಎಟಿಎಂ…!

ಮಧ್ಯರಾತ್ರಿ ಇಡ್ಲಿ ತಿನ್ನಲು ಆಸೆ ಪಟ್ಟರೆ, ದಕ್ಷಿಣ ಭಾರತದ ಎಲ್ಲಾ ರೆಸ್ಟೋರೆಂಟ್‌ಗಳು ಬಂದ್ ಆಗಿದ್ದು, ನಿಮಗೂ ಮ್ಯಾಗಿಗಿಂತ ಹೆಚ್ಚು ಅಡುಗೆ ಮಾಡೋದು ಗೊತ್ತಿಲ್ಲವೇ ? ಹಾಗಾದ್ರೆ 24 ಗಂಟೆಗಳ Read more…

ಆ‌ಟೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ನೀಡಿದ ಉಬರ್

ಬೆಂಗಳೂರು: ಕರ್ನಾಟಕ ಸರ್ಕಾರವು ಶುಕ್ರವಾರ ರಾಜ್ಯದಲ್ಲಿ ಸರ್ಕಾರದ ನಿಗದಿತ ಮಿತಿ ಬೆಲೆಗೆ ಶೇಕಡಾ 10 ರಷ್ಟು ಹೆಚ್ಚುವರಿ ದರದೊಂದಿಗೆ ಆಟೋರಿಕ್ಷಾ ಸೇವೆಗಳನ್ನು ನಡೆಸಲು ಕ್ಯಾಬ್ ಅಗ್ರಿಗೇಟರ್‌ಗಳಿಗೆ ಅನುಮತಿ ನೀಡಿದ Read more…

HEAVY RAIN ALERT: ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ; ಉತ್ತರಕ್ಕೆ ಯೆಲ್ಲೋ, ದಕ್ಷಿಣಕ್ಕೆ ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯಾದ್ಯಂತ ಇಂದು ಸಹ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. 25 ಜಿಲ್ಲೆಗಳಲ್ಲಿ Read more…

ಹೋಟೆಲ್ ಮಾಲೀಕರು, ಗ್ರಾಹಕರಿಗೆ ಗುಡ್ ನ್ಯೂಸ್: ತಡರಾತ್ರಿ 1 ಗಂಟೆವರೆಗೂ ವಹಿವಾಟು ನಡೆಸಲು ಅನುಮತಿ

ಬೆಂಗಳೂರು: ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆವರೆಗೂ ಹೋಟೆಲ್ ಲಭ್ಯವಿರುತ್ತವೆ. ಕೊರೊನಾ ಸಂದರ್ಭದಲ್ಲಿ ವಿಧಿಸಿದ್ದ ನಿರ್ಬಂಧ ತೆರೆವುಗೊಳಿಸಲಾಗಿದೆ. ಹೋಟೆಲ್ ಮಾಲೀಕರ ಮನವಿ ಮೇರೆಗೆ ನಗರ ಪೊಲೀಸ್ ಆಯುಕ್ತ ಸಿ.ಹೆಚ್. ಪ್ರತಾಪ್ Read more…

ಅ. 16 ರ ಸಂಜೆಯೊಳಗೆ ಬೆಂಗಳೂರಿಗೆ ಬನ್ನಿ: ಕಾಂಗ್ರೆಸ್ ಶಾಸಕರಿಗೆ ಸಿದ್ಧರಾಮಯ್ಯ ಸೂಚನೆ

ಬೆಂಗಳೂರು: ಅಕ್ಟೋಬರ್ 17 ರಂದು ಎಐಸಿಸಿ ಅಧ್ಯಕ್ಷರ ಚುನಾವಣೆ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಅ. 16 ರ ಸಂಜೆಯೊಳಗೆ Read more…

BIG NEWS: ಮೀಸಲಾತಿ ಹೆಚ್ಚಳದ ಕ್ರೆಡಿಟ್ ಪಡೆಯಲು ಬಿಜೆಪಿ – ಕಾಂಗ್ರೆಸ್ ನಾಯಕರ ಪೈಪೋಟಿ

ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ಎಸ್.ಸಿ./ಎಸ್‌.ಟಿ. ಮೀಸಲಾತಿ ಹೆಚ್ಚಳ ಮಾಡಿದ್ದು, ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಇದರ ಕ್ರೆಡಿಟ್ ಪಡೆಯಲು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪೈಪೋಟಿ ನಡೆಸಿದ್ದಾರೆ. ಈ Read more…

ಗಮನಿಸಿ…! ರಾಜ್ಯದ ಹಲವೆಡೆ ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ ಎರಡು, ಮೂರು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ ಎರಡು ದಿನ ದಕ್ಷಿಣ ಒಳನಾಡಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಮತ್ತು Read more…

ತಡರಾತ್ರಿ ಬೆಂಗಳೂರಲ್ಲಿ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನ ಬೈಯ್ಯಪ್ಪನಹಳ್ಳಿಯಲ್ಲಿ ರೌಡಿಶೀಟರ್ ಕೊಲೆ ಮಾಡಲಾಗಿದೆ. ಕೃಷ್ಣಯ್ಯನಪಾಳ್ಯದಲ್ಲಿ ತಡರಾತ್ರಿ ರೌಡಿಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ ರಾಹುಲ್ ಅಲಿಯಾಸ್ ಪಲ್ಲು ಹತ್ಯೆ ಮಾಡಲಾಗಿದೆ. ಆಟೋದಲ್ಲಿ Read more…

ಅಪ್ರಾಪ್ತರಿಗೆ ಪ್ರವೇಶ, ಮದ್ಯಸೇವನೆಗೆ ಅವಕಾಶ: ಪಬ್, ರೆಸ್ಟೋರೆಂಟ್ ಗಳ ಮೇಲೆ ರೇಡ್

ಬೆಂಗಳೂರಿನ ಹಲವು ಕಡೆಗಳಲ್ಲಿ ಪಬ್ ಮತ್ತು ರೆಸ್ಟೋರೆಂಟ್ ಗಳ ಮೇಲೆ ದಾಳಿ ನಡೆಸಲಾಗಿದೆ. ಬೆಂಗಳೂರಿನ ಕೇಂದ್ರ ವಿಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಪಬ್ ಗಳಲ್ಲಿ ಅತಿಯಾದ ಡಿಜೆ ಸೌಂಡ್ Read more…

ರೈಲ್ವೆ ಪ್ಲಾಟ್ ಫಾರ್ಮ್ ಟಿಕೆಟ್ ದರ ಹೆಚ್ಚಳ: ಇಂದಿನಿಂದ 20 ರೂ.

ಬೆಂಗಳೂರು: ಬೆಂಗಳೂರು ಮಹಾನಗರದ ಪ್ರಮುಖ ರೈಲು ನಿಲ್ದಾಣಗಳಲ್ಲಿ ಜನಜಂಗುಳಿ ತಪ್ಪಿಸಲು ಅ. 1ರಿಂದ 31 ರವರೆಗೆ ಪ್ಲಾಟ್ ಫಾರ್ಮ್ ಟಿಕೆಟ್ ದರ 20 ರೂ ಗೆ ಹೆಚ್ಚಳ ಮಾಡಲಾಗಿದೆ. Read more…

ಲಕ್ಕಿ ಅಲಿ ಮ್ಯೂಸಿಕ್​ ಕಾನ್ಸರ್ಟ್​ನಲ್ಲಿ “ಫ್ಲಾಟ್​ಮೇಟ್​ ಬೇಕು” ಪ್ಲೇಕಾರ್ಡ್​

ಅಪಾರ್ಟ್ಮೆಂಟ್​ನಲ್ಲಿ ಇರಲು ಜೊತೆಗಾರರನ್ನು ಹುಡುಕಲು ಹಲವಾರು ದಾರಿಗಳಿವೆ, ಆದರೆ ಇಲ್ಲೊಬ್ಬ ಮಹಾಶಯ ಪ್ರಮುಖ ಮ್ಯೂಸಿಕ್​ ಕಾನ್ಸರ್ಟ್​ನಲ್ಲಿ ಫ್ಲಾಟ್​ಮೇಟ್​ ಪ್ಲೇಕಾರ್ಡ್​ ಹಿಡಿದು ಗಮನ ಸೆಳೆದಿದ್ದಾನೆ. ಫ್ಲಾಟ್​ಮೇಟ್​ಗಾಗಿ ತೀವ್ರವಾಗಿ ಹುಡುಕುತ್ತಿರುವ ವ್ಯಕ್ತಿ Read more…

ಬೆಂಗಳೂರು ಕೆಫೆಯು ವಿನ್ಸೆಂಟ್​ ವ್ಯಾನ್​ ಗಾಗ್​ ವರ್ಣಚಿತ್ರವನ್ನು ಹೋಲುತ್ತಂತೆ….!

ಮೊಬೈಲ್​ ಕ್ಯಾಮರಾ ಬಳಕೆ ಹೆಚ್ಚುತ್ತಿದ್ದಂತೆ ಆಹಾರ ಅಥವಾ ಕೆಲವು ಸೀನರಿಕ್​ ಸ್ಥಳಗಳ ಚಿತ್ರಗಳನ್ನು ಕ್ಲಿಕ್ಕಿಸಿದ ನಂತರ ಹೆಚ್ಚಿನವರು ಹವ್ಯಾಸಿ ಛಾಯಾಗ್ರಾಹಕರಾಗಿಬಿಟ್ಟಿದ್ದಾರೆ. ಆದರೆ, ಹೆಸರು ಹೇಳಲಿಚ್ಛಿಸದ ರೆಡ್ಡಿಟ್​ ಬಳಕೆದಾರರು ತೆಗೆದ Read more…

ಬೆಂಗಳೂರಿನಲ್ಲಿ ದಸರಾ ವೈಭವ: ವಿದ್ಯಾಮಾನ್ಯ ವಿದ್ಯಾಕೇಂದ್ರದಲ್ಲಿ ದಸರಾ ಬೊಂಬೆ ಪ್ರದರ್ಶನ, ಅನಾವರಣಗೊಂಡ ಸಂಪೂರ್ಣ ರಾಮಾಯಣ

ಬೆಂಗಳೂರು: ಬೆಂಗಳೂರಿನ ವಿದ್ಯಾಮಾನ್ಯ ನಗರದ ಶ್ರೀ ವಿದ್ಯಾಮಾನ್ಯ ವಿದ್ಯಾಕೇಂದ್ರದಲ್ಲಿ ದಸರಾ ಹಬ್ಬದ ಸೌಂದರ್ಯ ಕಳೆಕಟ್ಟಿದೆ. ಶ್ರೀ ವಿದ್ಯಾಮಾನ್ಯ ವಿದ್ಯಾ ಕೇಂದ್ರದಲ್ಲಿ ಭಾರತೀಯ ಸಂಸ್ಕೃತಿ ಆಚರಣೆ ಹಾಗೂ ಮೌಲ್ಯಗಳು ಅನಾವರಣಗೊಂಡಿದೆ. Read more…

ಗಮನಿಸಿ…! ಮತ್ತೆ ಮಳೆ ಮುನ್ಸೂಚನೆ, ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೂರು ದಿನ ಮಳೆ

ಬೆಂಗಳೂರು: ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗಿದ್ದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ Read more…

ಯಾವುದೇ ದಾಖಲೆ ಇಲ್ಲದೇ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ವೈದ್ಯ ಸೇರಿ 6 ಮಂದಿ ಅರೆಸ್ಟ್

ಬೆಂಗಳೂರು: ದಾಖಲೆ ಇಲ್ಲದೆ 2500 ರೂ. ಪಡೆದು ನಕಲಿ ದಾಖಲೆಗಳನ್ನು ಸೃಷ್ಟಿಸಿ ಆಧಾರ್ ಕಾರ್ಡ್ ಮಾಡಿಕೊಡುತ್ತಿದ್ದ ನಿವೃತ್ತ ಸರ್ಕಾರಿ ವೈದ್ಯ ಸೇರಿದಂತೆ ಆರು ಜನರನ್ನು ಬೊಮ್ಮನಹಳ್ಳಿ ಠಾಣೆ ಪೋಲೀಸರು Read more…

BIG NEWS: ‘ಪೇಸಿಎಂ’ ಅಭಿಯಾನದ ಬೆನ್ನಲ್ಲೇ ಮಹತ್ವದ ತೀರ್ಮಾನ; ಪರವಾನಿಗೆ ಇಲ್ಲದೆ ಪೋಸ್ಟರ್ ಅಂಟಿಸಿದರೆ ಭಾರಿ ದಂಡ

ಪ್ರತಿಪಕ್ಷ ಕಾಂಗ್ರೆಸ್ ‘ಪೇಸಿಎಂ’ ಪೋಸ್ಟರ್ ಅಭಿಯಾನ ನಡೆಸುತ್ತಿರುವುದರಿಂದ ಮುಜುಗರಕ್ಕೆ ಸಿಲುಕಿರುವ ಆಡಳಿತರೂಢ ಬಿಜೆಪಿ, ಪೊಲೀಸರಿಗೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪೋಸ್ಟರ್ ಅಂಟಿಸಿದ್ದ ಕೆಲವರನ್ನು ಈಗಾಗಲೇ ಬಂಧಿಸಲಾಗಿದೆ. ಅಲ್ಲದೆ ಕಾಂಗ್ರೆಸ್ Read more…

‘ಟ್ರೇಡ್ ಮಾರ್ಕ್’ ಸಮರದಲ್ಲಿ ಅಮೆಜಾನ್ ವಿರುದ್ಧ ಬೆಂಗಳೂರು ಬೇಕರಿಗೆ ಜಯ

ಇ ಕಾಮರ್ಸ್ ದೈತ್ಯ ಅಮೆಜಾನ್ ವಿರುದ್ಧ ಟ್ರೇಡ್ ಮಾರ್ಕ್ ಸಮರ ನಡೆಸಿದ್ದ ಬೆಂಗಳೂರಿನ ಬೇಕರಿಯೊಂದು ಅದರಲ್ಲಿ ಈಗ ಜಯ ಸಾಧಿಸಿದೆ. ಬೆಂಗಳೂರಿನ ‘ಹ್ಯಾಪಿ ಬೆಲ್ಲಿ ಬೇಕ್ಸ್ ‘ಕಾನೂನು ಹೋರಾಟ Read more…

ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಭೂಪ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬ ಬೊಗಳಿದ್ದಕ್ಕೆ ನಾಯಿಯನ್ನೇ ಕೊಂದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ಮಾದಗೊಂಡನಹಳ್ಳಿಯಲ್ಲಿ ಹರೀಶ್ ಎಂಬುವರಿಗೆ ಸೇರಿದ ರಾಕಿ ಎಂಬ ನಾಯಿಯನ್ನು ಕೊಲೆ ಮಾಡಲಾಗಿದೆ. Read more…

ಯುವತಿ ಅಪಹರಿಸಿ ಅತ್ಯಾಚಾರವೆಸಗಿದ್ದ ಕಾಮುಕನಿಗೆ ತಕ್ಕ ಶಾಸ್ತಿ

ಬೆಂಗಳೂರು: ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕಾರಣದಲ್ಲಿ ಸೈಯದ್ ಖಾಜಾ ಎಂಬುವನಿಗೆ 20 ವರ್ಷ ಕಠಿಣ ಶಿಕ್ಷೆ, 12,500 ರೂ. ದಂಡ ವಿಧಿಸಲಾಗಿದೆ. ಬೆಂಗಳೂರಿನ ತ್ವರಿತಗತಿ ಕೋರ್ಟ್ ನ್ಯಾ. Read more…

ಚರ್ಚ್ ನಲ್ಲೇ ಆಘಾತಕಾರಿ ಘಟನೆ: ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ

ಬೆಂಗಳೂರು: ಅಶೋಕನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರ್ಚ್ ನಲ್ಲಿ ಮಹಿಳೆಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ನಡೆದಿದೆ. ಸೆ. 10 ರಂದು ರಾತ್ರಿ 9.30 ಕ್ಕೆ Read more…

ಮನೆಗೆ ನುಗ್ಗಿದ ಪಾಗಲ್ ಪ್ರೇಮಿಯಿಂದ ಘೋರ ಕೃತ್ಯ: ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ನವವಿವಾಹಿತೆ ಹತ್ಯೆ

ಬೆಂಗಳೂರು: ಚಾಕುವಿನಿಂದ ಇರಿದು ನವವಿವಾಹಿತೆಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಅವತಿ ಗ್ರಾಮದಲ್ಲಿ ಘಟನೆ Read more…

ಮನೆಯಲ್ಲೇ ತಾಯಿ, ಮಗನ ಮೃತದೇಹ ಪತ್ತೆ

ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ, ಮಗನ ಮೃತದೇಹ ಪತ್ತೆಯಾಗಿವೆ. ಬೆಂಗಳೂರಿನ ಹೊಸಗುಡ್ಡದಹಳ್ಳಿಯ ಮನೆಯಲ್ಲಿ ಶವಗಳು ಪತ್ತೆಯಾಗಿವೆ. ಲಕ್ಷ್ಮಮ್ಮ(48), ಮದನ್(13) ಮೃತಪಟ್ಟವರು ಎಂದು ಹೇಳಲಾಗಿದೆ. ಇಬ್ಬರ ಮೃತದೇಹಗಳು ನೇಣು Read more…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಮೆಟ್ರೋ ಪಿಲ್ಲರ್ ನಲ್ಲೇ ಸ್ಕೈ ಬಸ್, ಬಹು ಅಂತಸ್ತು ಸಾರಿಗೆ ಕಾರಿಡಾರ್

ಬೆಂಗಳೂರು: ನಗರದ ಸಂಚಾರ ದಟ್ಟಣೆ ಸಮಸ್ಯೆ ಪರಿಹರಿಸಲು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲಾಗುತ್ತದೆ. ಬಹು ಅಂತಸ್ತು ಸಾರಿಗೆ ಕಾರಿಡಾರ್ ನಿರ್ಮಿಸಲಿದ್ದು, ಸ್ಕೈ ಬಸ್, ಟ್ರಾಲಿ ಬಸ್ ಸೇವೆಗಳನ್ನು ಆರಂಭಿಸಲ Read more…

ರಾಜ್ಯಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಸಿಹಿ ಸುದ್ದಿ: ಬೆಂಗಳೂರು –ಮುಂಬೈಗೆ ಕೇವಲ 6 ಗಂಟೆ ಜರ್ನಿ; ಸ್ಯಾಟಲೈಟ್ ರಿಂಗ್ ರೋಡ್, ಕನೆಕ್ಟಿವಿಟಿ ಹೈವೇ ನಿರ್ಮಾಣ

ಬೆಂಗಳೂರು: ಕರ್ನಾಟಕ -ತಮಿಳುನಾಡು ನಡುವೆ ಗ್ರೀನ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು. 260 ಕಿಲೋಮೀಟರ್ ಉದ್ದದ ಗ್ರೀನ್ ಫೀಲ್ಡ್ ಕಾರಿಡಾರ್ ನಿರ್ಮಾಣ ಮಾಡಲಾಗುವುದು ಎಂದು ಕೇಂದ್ರದ ಹೆದ್ದಾರಿ ಸಚಿವ ನಿತಿನ್ Read more…

ಬೆಂಗಳೂರು ಮಹಾಮಳೆಗೆ ಇದಂತೆ ಕಾರಣ; ವಿಜ್ಞಾನಿಗಳು ಹೇಳೋದೇನು ಗೊತ್ತಾ…..?

ಐಟಿ-ಬಿಟಿ ಹಬ್ ಅನ್ನೇ ಮುಳುಗಿಸಿ ಭಾರಿ ಚರ್ಚೆಗೆ ಕಾರಣವಾದ ಮುಂಗಾರು ಮಳೆ ಸಿಲಿಕಾನ್ ಸಿಟಿಯಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ಈ ವರ್ಷದಲ್ಲೇ ಸುರಿದ ಸಾರ್ವಕಾಲಿಕ ಮಳೆ ಎಂದು Read more…

Viral Video: ಬೆಂಗಳೂರು ಪ್ರವಾಹದ ನಡುವೆ ಮನೆಯೊಳಗೇ ಈಜಿದ ವ್ಯಕ್ತಿ

ಬೆಂಗಳೂರು: ಪ್ರವಾಹದ ನಡುವೆ ವ್ಯಕ್ತಿಯೊಬ್ಬ ತನ್ನ ಲಿವಿಂಗ್ ರೂಮ್ ನಲ್ಲಿ ಈಜುತ್ತಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. Read more…

ಅಧಿಕಾರಕ್ಕೆ ಬಂದು 3 ವರ್ಷವಾಯ್ತು, ರಾಜಕಾಲುವೆ ಒತ್ತುವರಿ ತೆರವು ಮಾಡಲಿಲ್ಲ, ಒಳಚರಂಡಿ ಸ್ವಚ್ಛಗೊಳಿಸಲಿಲ್ಲ: ನಮ್ಮಿಂದಲೇ ಪ್ರವಾಹ ಅಂದ್ರೆ ಏನರ್ಥ…?

ಚಾಮರಾಜನಗರ: ಕಾಂಗ್ರೆಸ್ ದುರಾಡಳಿತದಿಂದ ಬೆಂಗಳೂರಿನಲ್ಲಿ ಮಳೆ ಅವಾಂತರ ಎಂಬ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಗೆ ಬಿಜೆಪಿಯೇ ನೇರ Read more…

ಬೆಂಗಳೂರಲ್ಲಿ ಮಹಾಮಳೆಗೆ ಯುವತಿ ಬಲಿ: ವಿದ್ಯುತ್ ಪ್ರವಹಿಸಿ ಯುವತಿ ಸಾವು

ಬೆಂಗಳೂರು: ಬೆಂಗಳೂನಲ್ಲಿ ಭಾರಿ ಮಳೆಯಿಂದ ಯುವತಿ ಮೃತಪಟ್ಟಿದ್ದಾರೆ. ನೀರು ನಿಂತ ರಸ್ತೆಯಲ್ಲಿ ಸ್ಕೂಟಿ ಸ್ಕಿಡ್ ಆಗಿ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬ ಮುಟ್ಟಿದ ಯುವತಿ ಕರೆಂಟ್ ಶಾಕ್ ಹೊಡೆದು Read more…

ಮಹಾಮಳೆಗೆ ಮೊದಲೇ ತತ್ತರಿಸಿದ್ದ ಬೆಂಗಳೂರು ಜನತೆಗೆ ಮತ್ತೆ ಬಿಗ್ ಶಾಕ್: ಮುಂದಿನ 12 ಗಂಟೆ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್

ಬೆಂಗಳೂರು: ಭಾರಿ ಮಳೆಯಿಂದ ಮೊದಲೇ ತತ್ತರಿಸಿ ಹೋಗಿರುವ ಬೆಂಗಳೂರಿನ ಜನತೆಗೆ ಮತ್ತೆ ಮಳೆರಾಯ ಸಂಕಷ್ಟ ತಂದೊಡ್ಡುವ ಸಾಧ್ಯತೆ ಇದೆ.  ಈಗಾಗಲೇ ಅನೇಕ ಬಡಾವಣೆಗಳಲ್ಲಿ ಮನೆ, ಮಳಿಗೆಗಳು ಜಲಾವೃತಗೊಂಡು, ನೀರಿನಲ್ಲಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...