alex Certify Bengaluru | Kannada Dunia | Kannada News | Karnataka News | India News - Part 32
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಆಟೋದಲ್ಲಿದ್ದ ಮೂವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದಿದೆ. ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಆಟೋ ಪಲ್ಟಿಯಾಗಿ ಮೂವರು ಗಾಯಗೊಂಡಿದ್ದಾರೆ. ಆಟೋದಲ್ಲಿದ್ದ ಚಾಲಕ ಮತ್ತು ಇಬ್ಬರು ಪ್ರಯಾಣಿಕರು Read more…

ಗಮನಿಸಿ…! ಬೆಂಗಳೂರು ಸೇರಿ ರಾಜ್ಯದಲ್ಲಿ 4 ದಿನ ಭಾರಿ ಮಳೆ, 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಧ್ಯಾಹ್ನದ ನಂತರ ಭಾರಿ ಮಳೆ ಆಗುವ ಸಂಭವ Read more…

ಪೆಟ್ರೋಲ್ ಬಂಕ್ ನಲ್ಲಿ ಮಳೆ ನೀರು ಮಿಶ್ರಿತ ಡೀಸೆಲ್ ಪೂರೈಕೆ: ಕೆಟ್ಟು ನಿಂತ ವಾಹನಗಳು

ಬೆಂಗಳೂರು: ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಪೆಟ್ರೋಲ್ ಬಂಕ್ ಗೆ ಮಳೆ ನೀರು ನುಗ್ಗಿದ್ದು, ನೀರು ಮಿಶ್ರಿತ ಡೀಸೆಲ್ ಹಾಕಿಸಿಕೊಂಡ ವಾಹನಗಳ ಸವಾರರಿಗೆ ಶಾಕ್ ಆಗಿದೆ. ಹಳೆ Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ತಾಯಿಯ ಕೊಂದು ಸೂಟ್ಕೇಸ್ ನಲ್ಲಿ ಶವ ಠಾಣೆಗೆ ತಂದ ಪುತ್ರಿ

 ಬೆಂಗಳೂರು: ತಾಯಿಯನ್ನು ಕೊಲೆ ಮಾಡಿ ಸೂಟ್ಕೇಸ್ ನಲ್ಲಿ ಶವವನ್ನು ಠಾಣೆಗೆ ತಂದ ಘಟನೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಬಿಳೇಕಹಳ್ಳಿಯ ಎಂಎಸ್ಆರ್ ಅಪಾರ್ಟ್ಮೆಂಟ್ ನಲ್ಲಿ ಕೃತ್ಯ ನಡೆದಿದೆ. Read more…

ಬೆಳ್ಳಂಬೆಳಗ್ಗೆ ರೌಡಿಶೀಟರ್ ಗಳಿಗೆ ಪೊಲೀಸರ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಗಳಿಗೆ ಪೊಲೀಸರು ಶಾಕ್ ನೀಡಿದ್ದಾರೆ. ನಗರದ 8 ವಿಭಾಗಗಳ ರೌಡಿಶೀಟರ್ ಗಳ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ ಪೊಲೀಸ್ Read more…

ಬೆಂಗಳೂರಿನಲ್ಲಿ ‘ಸಿಂಪಲ್ ಒನ್’ ಎಲೆಕ್ಟ್ರಿಕ್ ಸ್ಕೂಟರ್ ಡೆಲಿವರಿ ಆರಂಭ; ಮೊದಲ ಇವಿ ಪಡೆದ ಗ್ರಾಹಕ

ಸಾಕಷ್ಟು ವಿಳಂಬದ ನಂತರ ಬೆಂಗಳೂರು ಮೂಲದ ಸ್ಟಾರ್ಟ್ಅಪ್ ಸಿಂಪಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಅಂತಿಮವಾಗಿ ತಮ್ಮ ಹೊಸ ಎಲೆಕ್ಟ್ರಿಕ್ ಸ್ಕೂಟರ್ ಸಿಂಪಲ್ ಒನ್ ವಿತರಣೆಯನ್ನು ಪ್ರಾರಂಭಿಸಿದೆ. ಬೆಂಗಳೂರಿನಲ್ಲಿ ಮೊದಲ Read more…

ಬೆಂಗಳೂರಲ್ಲಿ ತಡರಾತ್ರಿ ಅಪಘಾತ: ಕಾರ್ ನಲ್ಲಿದ್ದ ನಾಲ್ವರು ಯುವಕರು, ಯುವತಿಯರು ಪಾರು

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಡ್ರಂಕ್ ಅಂಡ್ ಡ್ರೈವ್ ಪ್ರಕರಣ ನಡೆದಿದೆ. ಅತಿ ವೇಗದಲ್ಲಿ ಚಲಿಸಿದ ಸ್ಕೋಡಾ ಕಾರ್ ನಿಯಂತ್ರಣ ತಪ್ಪಿ ಆಟೋ ಮತ್ತು ಡಸ್ಟರ್ ಕಾರ್ ಗೆ ಡಿಕ್ಕಿ Read more…

ಹಾನಿಗೀಡಾದ ಬ್ಯಾಗೇಜ್: ಕುವೈತ್‌ ಏರ್‌ವೇಸ್‌ನಿಂದ 89,000ರೂ ಪರಿಹಾರ ಪಡೆದ ಬೆಂಗಳೂರು ಮೂಲದ ಕುಟುಂಬ

ವಿಮಾನ ಪ್ರಯಾಣದ ವೇಳೆ ತಮ್ಮ ಬ್ಯಾಗುಗಳು ಡ್ಯಾಮೇಜ್ ಆದ ವಿಚಾರವಾಗಿ ಕುವೈತ್‌ ಏರ್‌ವೇಸ್ ವಿರುದ್ಧ ನ್ಯಾಯಾಂಗ ದೂರು ಸಲ್ಲಿಸಿದ ಬೆಂಗಳೂರು ಮೂಲದ ಕುಟುಂಬವೊಂದು 59,620ರೂಗಳನ್ನು ಟಿಕೆಟ್ ದರದ ರೀಫಂಡ್‌ Read more…

ಮನೆ ಮಾಲೀಕರಲ್ಲಿ ಹೂಡಿಕೆದಾರನ ಕಂಡುಕೊಂಡ ಉದ್ಯಮಶೀಲ ಬಾಡಿಗೆದಾರ

ದೇಶದ ಸ್ಟಾರ್ಟಪ್ ಹಬ್ ಆಗಿರುವ ಬೆಂಗಳೂರಿನಲ್ಲಿ ಪ್ರತಿನಿತ್ಯವೂ ಹೊಸ ಹೊಸ ಉದ್ಯಮಶೀಲ ಐಡಿಯಾಗಳು ಹುಟ್ಟಿಕೊಳ್ಳುತ್ತಲೇ ಇರುತ್ತವೆ. ಇದೀಗ ಬಾಡಿಗೆದಾರ ಹಾಗೂ ಮಾಲೀಕರ ನಡವಿನ ಸಂಬಂಧವೂ ಸ್ಟಾರ್ಟಪ್ ಒಂದರ ಉಗಮಕ್ಕೆ Read more…

ಬೀದಿ ಬದಿ ವ್ಯಾಪಾರಿ ಮೊಗದಲ್ಲಿ ಸಂತಸ ತಂದ ಚಿತ್ರ ಕಲಾವಿದ​

ಬೆಂಗಳೂರು: ಕೆಲವರಿಗೆ ಇತರರ ಮೊಗದಲ್ಲಿ ನಗು ತರಿಸುವುದು ಎಂದರೆ ತುಂಬಾ ಖುಷಿಯ ವಿಷಯ. ಕಷ್ಟಪಟ್ಟು ದುಡಿಯುವ ಬೀದಿ ವ್ಯಾಪಾರಿಗಳ ಮೊಗದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರು ನಗು ತರಿಸಿದ ವಿಡಿಯೋ ಒಂದು Read more…

ದೂರವಾದ ಪ್ರಿಯಕರನ ಮೇಲಿ ಬಿಸಿನೀರು ಚೆಲ್ಲಿದ ಮಹಿಳೆ….!

ತನ್ನ ಪ್ರಿಯಕರ ಬೇರೊಬ್ಬಳನ್ನು ಮದುವೆಯಾದ ಸಿಟ್ಟಿನಲ್ಲಿ ಆತನನ್ನು ಕೊಲ್ಲುವ ಯತ್ನದಲ್ಲಿ ನರ್ಸ್ ಒಬ್ಬರು ಆತನ ಮೇಲೆ ಬಿಸಿ ನೀರು ಚೆಲ್ಲಿ ತೀವ್ರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ. ಸಂತ್ರಸ್ತ ವಿಜಯ್ Read more…

ಬೆಂಗಳೂರು ಟ್ರಾಫಿಕ್ ದಟ್ಟಣೆ ವಿಡಂಬನೆಯ ವಿಡಿಯೋ ವೈರಲ್

ಸಿಲಿಕಾನ್ ಸಿಟಿ, ಸ್ಟಾರ್ಟ್‌ಅಪ್ ಜಾಲ, ಉದ್ಯಾನ ನಗರಿ ಎಂಬ ಅಡ್ಡನಾಮಗಳು ಕೇಳಲು ಎಷ್ಟು ಹಿತವಾಗಿದೆಯೋ ಅಷ್ಟೇ ಕರ್ಕಶಾನುಭವ ಕೊಡುವ ಮತ್ತೊಂದು ಅಡ್ಡನಾಮ ಬೆಂಗಳೂರಿಗೆ ಇದೆ – ಟ್ರಾಫಿಕ್ ಜಾಮ್ Read more…

ಮದುವೆಗೆ ನಿರಾಕರಿಸಿದ್ದಕ್ಕೆ ಮಹಿಳೆಯಿಂದ ಘೋರ ಕೃತ್ಯ: ಪ್ರಿಯಕರನ ಮುಖಕ್ಕೆ ಬಿಸಿ ನೀರು ಎರಚಿ, ಬಾಟಲಿಯಿಂದ ಹಲ್ಲೆ

ಬೆಂಗಳೂರು: ಮದುವೆಗೆ ನಿರಾಕರಿಸಿದ ಪ್ರಿಯಕರನ ಮೇಲೆ ಬಿಸಿ ನೀರು ಎರಚಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ಮೂಲದ Read more…

Video | ಶ್ವಾನದ ಜೊತೆಗಿನ ಅಟೋ ಚಾಲಕನ ಬಾಂಧವ್ಯಕ್ಕೆ ನೆಟ್ಟಿಗರು ಫಿದಾ

ಬೆಂಗಳೂರಿನ ಟ್ರಾಫಿಕ್ ದಟ್ಟಣೆಯೊಂದರಲ್ಲಿ ಸಿಲುಕಿಕೊಂಡಿದ್ದ ಆಟೋರಿಕ್ಷಾ ಚಾಲಕನ ತೊಡೆಯ ಮೇಲೆ ನಾಯಿಯೊಂದು ಹಾಯಾಗಿ ನಿದ್ರಿಸುತ್ತಿರುವ ವಿಡಿಯೋ ತುಣುಕೊಂದನ್ನು ಮಹಿಳೆಯೊಬ್ಬರು ಶೇರ್‌ ಮಾಡಿಕೊಂಡಿದ್ದಾರೆ. ಅಲ್ಕಾ ಪಾಲ್ ಹೆಸರಿನ ಮಹಿಳೆ ಇನ್‌ಸ್ಟಾಗ್ರಾಂನಲ್ಲಿ Read more…

ಹೆಚ್ಚು ದರ ನೀಡದ ಟೆಕ್ಕಿಗೆ ಆಟೋ ಗುದ್ದಿಸಿದ ಚಾಲಕ: ಶಾಕಿಂಗ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಆಟೋ ಚಾಲಕ ಕೇಳಿದ ಹೆಚ್ಚುವರಿ ದರವನ್ನು ನೀಡಲು ನಿರಾಕರಿಸಿದ ಟೆಕ್ಕಿ ಓರ್ವನನ್ನು ಚಾಲಕ ಗುದ್ದಿ ಪರಾರಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಎಚ್‌ಎಸ್‌ಆರ್ ಲೇಔಟ್ ಸೆಕ್ಟರ್ ಒಂದರಲ್ಲಿ ಗುರುವಾರ ಬೆಳಗಿನ Read more…

ಕಲ್ಲು ತೂರಾಟಗಾರರ ಕಾಟಕ್ಕೆ ಈವರೆಗೆ ʼವಂದೇ ಭಾರತ್‌ ಎಕ್ಸ್‌ಪ್ರೆಸ್‌ʼ ನ 64 ಕಿಟಕಿಗಳು ಜಖಂ

ರೈಲುಗಳಿಗೆ ಕಲ್ಲು ತೂರುವ ಕಿಡಿಗೇಡಿಗಳ ಕಾರಣದಿಂದ ಮೈಸೂರು – ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿಗೆ ಕಳೆದ ಆರು ತಿಂಗಳ ಅವಧಿಯಲ್ಲಿ 64 ಕಿಟಕಿಗಳನ್ನು ಬದಲಿಸಬೇಕಾಗಿ ಬಂದಿದೆ. ತಮಿಳುನಾಡಿನಲ್ಲಿ Read more…

ಇವಿ ಬಳಕೆಯಿಂದ ಬೆಂಗಳೂರಿನ ಗಾಳಿ ಎಷ್ಟು ಶುದ್ಧವಾಗಲಿದೆ ಗೊತ್ತಾ ? ಇಲ್ಲಿದೆ ವರದಿಯ ವಿವರ

ಹಸಿರು ಮನೆ ಅನಿಲಗಳ ಉತ್ಪಾದನೆಗೆ ಬ್ರೇಕ್ ಹಾಕುತ್ತಿರುವ ಎಲೆಕ್ಟ್ರಿಕ್ ವಾಹನಗಳು (ಇವಿ) ಜಾಗತಿಕ ಮಟ್ಟದಲ್ಲಿ ಬಹುಬೇಗ ಜನಪ್ರಿಯವಾಗಿವೆ. ಭಾರತದಂಥ ದೇಶದಲ್ಲಿ ಇವಿಗಳ ಖರೀದಿಗೆ ಉತ್ತೇಜನ ನೀಡಲು ವಿಶೇಷವಾದ ಸಬ್ಸಿಡಿಗಳನ್ನು Read more…

ಸಿಸಿ ಟಿವಿ ಕಣ್ಗಾವಲಿನಲ್ಲಿ ಚಿಕಿತ್ಸೆ; ಬೆಂಗಳೂರು ವೈದ್ಯರ ವಿರುದ್ದ ಯುವತಿ ದೂರು

ಕಾಸ್ಮೆಟಿಕ್ ಸರ್ಜನ್ ಒಬ್ಬರು ತಮಗೆ ಸಿಸಿ ಟಿವಿ ಕ್ಯಾಮೆರಾ ಆನ್ ಮಾಡಿಕೊಂಡು ಚಿಕಿತ್ಸೆ ನೀಡಿದ್ದಾರೆ ಎಂದು ಆಪಾದಿಸಿ 18 ವರ್ಷದ ಯುವತಿಯೊಬ್ಬಳು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಯುವತಿ Read more…

ಭಾರತದಲ್ಲೇ ಅತಿ ಹೆಚ್ಚು ಸಂಬಳ ನೀಡುವ ನಗರಗಳಲ್ಲಿ ಬೆಂಗಳೂರು ಫಸ್ಟ್;‌ ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಸಿಲಿಕಾನ್‌ ಸಿಟಿ ಬೆಂಗಳೂರು ಭಾರತದಲ್ಲೇ ಅತಿ ಹೆಚ್ಚು ಸಂಬಳ ನೀಡುವ ನಗರ ಎನಿಸಿಕೊಂಡಿದೆ. ಹೊಸ ವರದಿಯೊಂದರಲ್ಲಿ ವೇತನ ಬೆಳವಣಿಗೆಯನ್ನು ಬಹಿರಂಗಪಡಿಸಲಾಗಿದೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಸ್ವಲ್ಪ ನಿಧಾನವಾಗಿದೆ. Read more…

ವಶದಲ್ಲಿದ್ದ ಆರೋಪಿ ಜಾಮೀನಿಗೆ 15 ಸಾವಿರ ಲಂಚ ಪಡೆಯುತ್ತಿದ್ದ ಮಹಿಳಾ ಎಸ್ಐ ಲೋಕಾಯುಕ್ತ ಬಲೆಗೆ

ಬೆಂಗಳೂರು: ಆರೋಪಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ 15,000 ರೂ. ಲಂಚ ಪಡೆಯುತ್ತಿದ್ದ ಮಹಿಳಾ ಪಿಎಸ್ಐ ಒಬ್ಬರು ಲೋಕಾಯುಕ್ತ ಪೊಲೀಸರಿಗೆ ಬಿದ್ದಿದ್ದಾರೆ. ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ Read more…

ಮನೆಗಳಿಗೆ ನೀರು ನುಗ್ಗಿದ ಸಂತ್ರಸ್ತರ ಖಾತೆಗೆ 10,000 ರೂ. ಜಮಾ

ಬೆಂಗಳೂರು: ಮಳೆ ನೀರು ನುಗ್ಗಿದ ಮನೆಗಳಿಗೆ 10,000 ರೂ. ನೀಡಲು ಬಿಬಿಎಂಪಿ ಮುಂದಾಗಿದೆ. ಅಧಿಕಾರಿಗಳಿಂದ ಮಹಜರು ಪ್ರಕ್ರಿಯೆ ನಡೆಸಲಾಗುತ್ತಿದ್ದು, ಸಂತ್ರಸ್ತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮಾ ಮಾಡಲಾಗುತ್ತದೆ. Read more…

BREAKING: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಹುಟ್ಟು ಹಬ್ಬದ ಕೇಕ್ ಕತ್ತರಿಸುವ ಮುನ್ನವೇ ರಕ್ತದೋಕುಳಿ ಹರಿದಿದ್ದು, ನಂದಿನಿ ಲೇಔಟ್ ಜನ ಬೆಚ್ಚಿಬಿದ್ದಿದ್ದಾರೆ. ರವಿ ಅಲಿಯಾಸ್ ಮತ್ತಿ ರವಿ(42) Read more…

ಕಟ್ಟಡದಿಂದ ಬೆತ್ತಲೆ ಹಾರಿದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಹಲ್ಲೆ ಆರೋಪ

ಬೆಂಗಳೂರು: ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ನಾಲ್ಕನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ಹುಸೇನ್(31) ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ Read more…

RCB ಗೆಲ್ಲುವ ವಿಶ್ವಾಸದಲ್ಲಿ ಚಿಪ್ಸ್ ತರಿಸಿದ್ದ ಯುವತಿ; ಕಾಲೆಳೆದ ಸ್ವಿಗ್ಗಿ ಇನ್‌ಸ್ಟಾಮಾರ್ಟ್

ಭಾನುವಾರ ರಾತ್ರಿಯ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ವಿರುದ್ಧ ಸೋಲು ಕಂಡು ಐಪಿಎಲ್‌ನ ಪ್ಲೇಆಫ್ ಹಂತಕ್ಕೆ ತೇರ್ಗಡೆಯಾಗದೇ ಟೂರ್ನಿ ಮುಗಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಈ ವರ್ಷವೂ Read more…

ಬಡವರು, ಬಿಪಿಎಲ್ ಕಾರ್ಡ್ ಹೊಂದಿದ ಹೃದಯ ರೋಗಿಗಳಿಗೆ ಗುಡ್ ನ್ಯೂಸ್: ಉಚಿತ ಸ್ಟೆಂಟ್ ಅಳವಡಿಕೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 200 ಮಂದಿಗೆ ಉಚಿತ ಸ್ಟೆಂಟ್ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಹಮ್ಮಿಕೊಂಡಿದೆ. ಜೂನ್ 12 ರಿಂದ 18 ರವರೆಗೆ ಡಾ. Read more…

ಸಿಎಂ ನಿವಾಸಕ್ಕೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ; ಆಶೀರ್ವಾದ ಪಡೆದುಕೊಂಡ ಯತೀಂದ್ರ ಸಿದ್ದರಾಮಯ್ಯ

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ಸಾಲುಮರದ Read more…

ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, Read more…

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಮಳೆಯಾಗುವ ಸಂಭವವಿದೆ. ಬೆಂಗಳೂರಿನ ಹಲವು ಕಡೆ ಮೋಡ ಕವಿದ ವಾತಾವರಣ ಇದ್ದು, Read more…

ನಟೋರಿಯಸ್ ರೌಡಿಶೀಟರ್ ಹತ್ಯೆ: ಅರಣ್ಯದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ Read more…

ನಾಳೆ ಸಿಇಟಿ ದಿನವೇ ಪ್ರಮಾಣವಚನ, ವಿದ್ಯಾರ್ಥಿಗಳಲ್ಲಿ ಆತಂಕ

ಬೆಂಗಳೂರು: ಮೇ 20ರ ನಾಳೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ರಾಜ್ಯದ 592 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಮೇ 20, 21 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...