alex Certify Bengaluru | Kannada Dunia | Kannada News | Karnataka News | India News - Part 34
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನನ್ನು ಅಟ್ಟಾಡಿಸಿ ಕೊಲೆ ಮಾಡಲಾಗಿದೆ. ಹುಟ್ಟು ಹಬ್ಬದ ಕೇಕ್ ಕತ್ತರಿಸುವ ಮುನ್ನವೇ ರಕ್ತದೋಕುಳಿ ಹರಿದಿದ್ದು, ನಂದಿನಿ ಲೇಔಟ್ ಜನ ಬೆಚ್ಚಿಬಿದ್ದಿದ್ದಾರೆ. ರವಿ ಅಲಿಯಾಸ್ ಮತ್ತಿ ರವಿ(42) Read more…

ಕಟ್ಟಡದಿಂದ ಬೆತ್ತಲೆ ಹಾರಿದ ವ್ಯಕ್ತಿ ಸಾವು: ಪೊಲೀಸರ ವಿರುದ್ಧ ಹಲ್ಲೆ ಆರೋಪ

ಬೆಂಗಳೂರು: ಪೊಲೀಸರು ವಶಕ್ಕೆ ಪಡೆಯಲು ತೆರಳಿದ್ದ ವೇಳೆ ನಾಲ್ಕನೇ ಮಹಡಿಯಿಂದ ಜಿಗಿದು ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೊಹಮ್ಮದ್ ಹುಸೇನ್(31) ಸಾವನ್ನಪ್ಪಿದ ವ್ಯಕ್ತಿ ಎಂದು ಹೇಳಲಾಗಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಬೇಗೂರು ರಸ್ತೆಯಲ್ಲಿ Read more…

RCB ಗೆಲ್ಲುವ ವಿಶ್ವಾಸದಲ್ಲಿ ಚಿಪ್ಸ್ ತರಿಸಿದ್ದ ಯುವತಿ; ಕಾಲೆಳೆದ ಸ್ವಿಗ್ಗಿ ಇನ್‌ಸ್ಟಾಮಾರ್ಟ್

ಭಾನುವಾರ ರಾತ್ರಿಯ ಪಂದ್ಯದಲ್ಲಿ ಗುಜರಾತ್‌ ಟೈಟಾನ್ಸ್ ವಿರುದ್ಧ ಸೋಲು ಕಂಡು ಐಪಿಎಲ್‌ನ ಪ್ಲೇಆಫ್ ಹಂತಕ್ಕೆ ತೇರ್ಗಡೆಯಾಗದೇ ಟೂರ್ನಿ ಮುಗಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಈ ವರ್ಷವೂ Read more…

ಬಡವರು, ಬಿಪಿಎಲ್ ಕಾರ್ಡ್ ಹೊಂದಿದ ಹೃದಯ ರೋಗಿಗಳಿಗೆ ಗುಡ್ ನ್ಯೂಸ್: ಉಚಿತ ಸ್ಟೆಂಟ್ ಅಳವಡಿಕೆ

ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 200 ಮಂದಿಗೆ ಉಚಿತ ಸ್ಟೆಂಟ್ ಅಳವಡಿಸುವ ಆಂಜಿಯೋಪ್ಲಾಸ್ಟಿ ಕಾರ್ಯಾಗಾರ ಹಮ್ಮಿಕೊಂಡಿದೆ. ಜೂನ್ 12 ರಿಂದ 18 ರವರೆಗೆ ಡಾ. Read more…

ಸಿಎಂ ನಿವಾಸಕ್ಕೆ ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಭೇಟಿ; ಆಶೀರ್ವಾದ ಪಡೆದುಕೊಂಡ ಯತೀಂದ್ರ ಸಿದ್ದರಾಮಯ್ಯ

ನಾಡೋಜ ಹಾಗೂ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ವೃಕ್ಷ ಮಾತೆ, ಸಾಲುಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ, ಸಾಲುಮರದ Read more…

ರಾಜ್ಯದಲ್ಲಿ 5 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಹವಾಮಾನ ಇಲಾಖೆಯಿಂದ ಈ ಕುರಿತಾಗಿ ಮುನ್ಸೂಚನೆ ನೀಡಲಾಗಿದ್ದು, Read more…

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನು ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಮಳೆಯಾಗುವ ಸಂಭವವಿದೆ. ಬೆಂಗಳೂರಿನ ಹಲವು ಕಡೆ ಮೋಡ ಕವಿದ ವಾತಾವರಣ ಇದ್ದು, Read more…

ನಟೋರಿಯಸ್ ರೌಡಿಶೀಟರ್ ಹತ್ಯೆ: ಅರಣ್ಯದಲ್ಲಿ ಅರೆ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು: ನಟೋರಿಯಸ್ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯ ರೌಡಿಶೀಟರ್ ಅಲ್ಯೂಮಿನಿಯಂ ಬಾಬುನನ್ನು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆ ಮಾಡಲಾಗಿದೆ. ಮಾರಕಾಸ್ತ್ರಗಳಿಂದ ಹಲ್ಲೆ Read more…

ನಾಳೆ ಸಿಇಟಿ ದಿನವೇ ಪ್ರಮಾಣವಚನ, ವಿದ್ಯಾರ್ಥಿಗಳಲ್ಲಿ ಆತಂಕ

ಬೆಂಗಳೂರು: ಮೇ 20ರ ನಾಳೆ ಇಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ರಾಜ್ಯದ 592 ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಮೇ 20, 21 Read more…

ಬಿಸಿ ಗಾಳಿ ಆತಂಕ ನಡುವೆ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿ ಗಾಳಿಯಿಂದ ಜನ ತತ್ತರಿಸಿದ್ದಾರೆ. ಕಳೆದ ವಾರ ಚಂಡಮಾರುತ ಉಂಟಾಗಿ ತೇವಾಂಶ ಭರಿತ ಮೋಡಗಳ ಸೆಳೆತ ಮತ್ತು ಗಾಳಿಯ ವೇಗ ಇಲ್ಲದ ಕಾರಣದಿಂದ Read more…

ಬೆಂಗಳೂರು ಟ್ರಾಫಿಕ್ ಕಿರಿಕಿರಿಯ ಸೂಚಕ ಈ ಫೋಟೋ

ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಗಳು ಮಾತ್ರ ಯಾವ ಕಾಲಕ್ಕೂ ಸರಿ ಹೋಗುವಂತೆ ಕಾಣುವುದಿಲ್ಲ. 21ನೇ ಶತಮಾನದ ಮೊದಲ ಎರಡು ದಶಕಗಳಲ್ಲಿ ನಗರವು ವ್ಯಾಪಕವಾಗಿ ಬೆಳೆಯುತ್ತಿದ್ದರು, ಅದಕ್ಕೆ Read more…

ಪ್ರಯಾಣಿಕನಿಗೆ ಸಮೋಸಾ ಬೇಕಾ ಎಂದು ಕೇಳಿದ ಕ್ಯಾಬ್​ ಚಾಲಕ; ಸುಂದರ ಅನುಭವ ಶೇರ್‌ ಮಾಡಿಕೊಂಡ ವ್ಯಕ್ತಿ

ಗುರುಗ್ರಾಮ: ಕ್ಯಾಬ್-ಬುಕಿಂಗ್ ಸಾಹಸ ಹಲವರನ್ನು ಅಸಹನೆಗೆ ದೂಡಿದ್ದಿದೆ. ಆದರೆ ಇಲ್ಲೊಬ್ಬ ವ್ಯಕ್ತಿ ತಾವು ಅನುಭವಿಸಿದ ಸುಂದರ ಅನುಭವವನ್ನು ಶೇರ್​ ಮಾಡಿಕೊಂಡಿದ್ದಾರೆ. ಬೆಂಗಳೂರಿನ ವ್ಯಕ್ತಿ ಇದನ್ನು ಶೇರ್​ ಮಾಡಿಕೊಂಡಿದ್ದು, ಬೆಂಗಳೂರಿನಲ್ಲಿ Read more…

ಸೋತರೂ ನೂತನ ಸಂಪುಟದಲ್ಲಿ ಜಗದೀಶ್ ಶೆಟ್ಟರ್ ಗೆ ಸಚಿವ ಸ್ಥಾನ…?

ಬೆಂಗಳೂರು: ಬಿಜೆಪಿ ಟಿಕೆಟ್ ಸಿಗದೇ ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ವಕ್ಷೇತ್ರದಲ್ಲೇ ಸೋಲು ಕಂಡಿದ್ದಾರೆ. ಬೆಂಗಳೂರಿಗೆ ಬರುವಂತೆ ಜಗದೀಶ್ Read more…

ಮತದಾರರಿಗೆ ಹಂಚಲು ಸಾಗಿಸುತ್ತಿದ್ದ ಕೋಟಿ ಕೋಟಿ ಹಣ ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ 1.9 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಚುನಾವಣೆಯಲ್ಲಿ ಮತದಾರರಿಗೆ ಹಣವನ್ನು ಹಂಚಲು ತರಲಾಗಿತ್ತು ಎಂಬ ಮಾಹಿತಿ ದೊರೆತಿದ್ದು, ಸಿಸಿಬಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಅಕ್ಕಿಪೇಟೆಯ Read more…

ಬಹಿರಂಗ ಪ್ರಚಾರದ ಕೊನೆ ದಿನ ಜನಸಾಮಾನ್ಯರೊಂದಿಗೆ ರಾಹುಲ್ ಗಾಂಧಿ: ಗ್ರಾಹಕರೊಂದಿಗೆ ಕಾಫಿ ಕುಡಿದು ಬಿಎಂಟಿಸಿಯಲ್ಲಿ ಪ್ರಯಾಣ

ಬೆಂಗಳೂರು: ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗ್ರಾಹಕರ ಜೊತೆಗೆ ಕಾಫಿ ಕುಡಿದಿದ್ದಾರೆ. ಬಹಿರಂಗ ಪ್ರಚಾರದ ಕೊನೆ ದಿನವಾದ ಇಂದು ಬೆಳಗ್ಗೆ ಬೆಂಗಳೂರಿನ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಮುಖಂಡರಿಂದ ಹಲ್ಲೆ

ಬೆಂಗಳೂರು: ವಿಧಾನಸಭೆ ಚುನಾವಣೆ ಗಲಾಟೆ ವೇಳೆ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಮಡಿವಾಳದಲ್ಲಿ ಬಿಜೆಪಿ ಕಾರ್ಯಕರ್ತ ಹರಿನಾಥ್ ಮೇಲೆ ಕಾಂಗ್ರೆಸ್ ಮುಖಂಡರು Read more…

5 ದಿನ ಮಳೆ ಮುನ್ಸೂಚನೆ: ಮತದಾನ ದಿನದಂದು ಗುಡುಗು ಸಹಿತ ಮಳೆ ಸಂಭವ

ಬೆಂಗಳೂರು: ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ರಾಜಧಾನಿ ಮತ್ತು ರಾಜ್ಯದ ಇತರ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಭಾರತೀಯ ಮಾಪನಶಾಸ್ತ್ರ ಇಲಾಖೆಯು ಭಾನುವಾರ ಬಿಡುಗಡೆ ಮಾಡಿರುವ ಇತ್ತೀಚಿನ ಹವಾಮಾನ Read more…

ಮತದಾರರಿಗೆ ಹಣ ಹಂಚುತ್ತಿದ್ದವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ಮತದಾರರಿಗೆ ಹಣ ಹಂಚುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಭಾಸ್ಕರ್ ಮತ್ತು ಪ್ರಿನ್ಸ್ ಅವರು ಶಿವಾಜಿನಗರದಲ್ಲಿ ಹಣ ಹಂಚುತ್ತಿದ್ದ ವೇಳೆ ದಾಳಿ ಮಾಡಿ 7.60 ಲಕ್ಷ Read more…

ಕಲಬುರ್ಗಿ, ಮೈಸೂರು ಸೇರಿ ವಿವಿಧೆಡೆ ಐಟಿ ಅಧಿಕಾರಿಗಳ ದಾಳಿ

ಬೆಂಗಳೂರು: ಬೆಂಗಳೂರು, ಮೈಸೂರು, ಕಲಬುರ್ಗಿ ಸೇರಿ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಹಣ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ವಾಹೇದ್ Read more…

ರಾಜ್ಯದಲ್ಲಿ ಇಂದೂ ಮೋದಿ ಹವಾ: ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ

ಬೆಂಗಳೂರು: ಭಾನುವಾರ ನೀಟ್ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋನಲ್ಲಿ ಬದಲಾವಣೆ ಮಾಡಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ 26.5 ಕಿಲೋಮೀಟರ್ ರೋಡ್ ಶೋವನ್ನು ವಿದ್ಯಾರ್ಥಿಗಳಿಗೆ Read more…

ಬೆಂಗಳೂರಿನಲ್ಲಿ ಮಳೆ ಆರ್ಭಟ: ರಸ್ತೆ, ಅಂಡರ್ ಪಾಸ್ ಗಳು ಜಲಾವೃತ; ಸವಾರರ ಪರದಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ವರುಣನ ಆರ್ಭಟದಿಂದ ಸವಾರರು ಪರದಾಡುವಂತಾಗಿದೆ. ಮೆಜೆಸ್ಟಿಕ್, ರಾಜಾಜಿನಗರ, ಜಯನಗರ, ವಿಜಯನಗರ, ಶಾಂತಿನಗರ, ಚಂದ್ರ ಲೇಔಟ್, ನಂದಿನಿ ಲೇಔಟ್, ಕಾಮಾಕ್ಷಿಪಾಳ್ಯ, ಬಸವೇಶ್ವರನಗರ, ನಾಗರಬಾವಿ, Read more…

BREAKING: ಒಂದು ವೋಟಿಗೆ 2 ಸಾವಿರ ರೂ. ಕೊಡುವುದಾಗಿ ವೋಟರ್ ಐಡಿ ಸಂಗ್ರಹಿಸುತ್ತಿದ್ದ ನಾಲ್ವರು ವಶಕ್ಕೆ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಸಂಗ್ರಹಿಸಿದ್ದ ನಾಲ್ವರನ್ನು ಭಾರತಿನಗರ ಠಾಣೆ ಪೊಲೀಸರು ಹಾಗೂ ಫ್ಲೈಯಿಂಗ್ ಸ್ಕ್ವಾಡ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಶಿವಾಜಿನಗರ ಕ್ಷೇತ್ರದಲ್ಲಿ ಮತದಾರರಿಂದ ವೋಟರ್ ಐಡಿ ಸಂಗ್ರಹಿಸುತ್ತಿದ್ದ Read more…

ಚುನಾವಣೆಯಲ್ಲಿ ಹಣದ ಹೊಳೆ: 7 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ನಂತರ 7 ಕೋಟಿ ರೂಪಾಯಿ ಮೌಲ್ಯದ ಮದ್ಯ ಜಪ್ತಿ ಮಾಡಲಾಗಿದೆ. ಬೆಂಗಳೂರಿನ 816 ಕಡೆ ದಾಳಿ ನಡೆಸಿ 7 Read more…

ಕಳೆದು ಹೋಗಿದ್ದ ವ್ಯಾಲೆಟ್‌ ಗ್ರಾಹಕನಿಗೆ ಹಿಂದಿರುಗಿಸಿದ ಬೆಂಗಳೂರಿನ ಕೆಫೆ

ನಾವು ಹೊರಗೆ ಹೋದ ಸಂದರ್ಭದಲ್ಲಿ ನಮ್ಮ ವಸ್ತುಗಳನ್ನು ಮರೆತು ಬರುವುದು ಸಾಮಾನ್ಯವಾದ ಸಂಗತಿ. ಅದರಲ್ಲೂ ನಮ್ಮ ವ್ಯಾಲೆಟ್‌ಗಳನ್ನು ಹಾಗೆ ಮರೆತು ಕಳೆದುಕೊಂಡ ನಿದರ್ಶನಗಳು ನಮ್ಮಲ್ಲಿ ಅನೇಕರಿಗೆ ಆಗಿಯೇ ಇರುತ್ತದೆ. Read more…

ರಾಜ್ಯದ ಹಲವೆಡೆ ಮಳೆ ಅಬ್ಬರ: ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುಂದುವರೆದಿದೆ. ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕೋಗಲೂರಿನಲ್ಲಿ 68 ಮಿ.ಮೀ. ಮಳೆಯಾಗಿದೆ. ಯಾದಗಿರಿ ಜಿಲ್ಲೆ ಶಹಾಪುರ ತಾಲ್ಲೂಕಿನ ದೋರನಹಳ್ಳಿಯಲ್ಲಿ 103 ಮಿ.ಮೀ., Read more…

ಬೆಂಗಳೂರು ಮೆಟ್ರೋ ಅಭಿವೃದ್ಧಿಗೆ ಆಸ್ತಿ ಖರೀದಿ; ಬರೋಬ್ಬರಿ 1,754 ಕೋಟಿ ರೂ. ವೆಚ್ಚ

ಬೆಂಗಳೂರು ಮೆಟ್ರೋ ಅಭಿವೃದ್ಧಿಗೆ ಅನುಕೂಲವಾಗುವಂತೆ ರಸ್ತೆ ವಿಸ್ತರಣೆ ಕಾಮಗಾರಿಗೆ ಅಗತ್ಯ ಆಸ್ತಿ ಖರೀದಿಸಲು 1,754 ಕೋಟಿ ರೂಪಾಯಿ ಹಾಗೂ ವಿದ್ಯುತ್ ಸೌಲಭ್ಯಗಳ ಅಗತ್ಯ ಸ್ಥಳಾಂತರಕ್ಕೆ ಅಧಿಕಾರಿಗಳು ಹೆಚ್ಚುವರಿಯಾಗಿ 82.89 Read more…

ಬೆಂಗಳೂರಿನಲ್ಲಿ ಮೋದಿ ಭರ್ಜರಿ ರೋಡ್ ಶೋ: ಹೂವಿನ ಮಳೆಗರೆದ ಬಿಜೆಪಿ ಕಾರ್ಯಕರ್ತರು

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕೈಗೊಂಡಿದ್ದು, ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ತೆರೆದ ವಾಹನದಲ್ಲಿ ಅಬ್ಬರದ ರೋಡ್ ಶೋ ನಡೆದಿದೆ. ನೈಸ್ Read more…

SHOCKING: ಕಾಲೇಜು ಫೆಸ್ಟ್ ವೇಳೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ

ಬೆಂಗಳೂರು: ಬೆಂಗಳೂರಿನ ರೇವಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ(24) Read more…

ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆರೆಂಜ್, ಯೆಲ್ಲೋ ಅಲರ್ಟ್

ಬೆಂಗಳೂರು: ಈಗಾಗಲೇ ರಾಜ್ಯದ ಹಲವು ಕಡೆ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳ ಕಾಲ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ Read more…

ವರ್ಕ್​ ಫ್ರಂ ಸಿನಿಮಾ ಹಾಲ್​…….! ಬೆಂಗಳೂರಿಗನ ಈ ಕಾರ್ಯಕ್ಕೆ ನೆಟ್ಟಿಗರು ಸುಸ್ತು

ಬೆಂಗಳೂರು: ಕೋವಿಡ್​ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುವುದು ಸಾಮಾನ್ಯವಾಗಿದೆ. ಅಂದಿನಿಂದ, ಮದುವೆ ಮಂಟಪಗಳು ಮತ್ತು ರೆಸ್ಟೋರೆಂಟ್‌ಗಳು ಸೇರಿದಂತೆ ಅಸಾಮಾನ್ಯ ಸ್ಥಳಗಳಲ್ಲಿ ಕೆಲಸ ಮಾಡುವ ವ್ಯಕ್ತಿಗಳ ಹಲವಾರು ಫೋಟೋಗಳು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...