alex Certify Bengaluru | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬೆಂಗಳೂರಲ್ಲಿ ಶಂಕಿತ ಉಗ್ರ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮತ್ತೊಬ್ಬ ಶಂಕಿತ ಉಗ್ರನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಿಲಕ್ ನಗರದಲ್ಲಿ ಲಷ್ಕರ್ ಅಖ್ತರ್ ಹುಸೇನ್ ಎಂಬುವನನ್ನು ವಶಕ್ಕೆ ಪಡೆಯಲಾಗಿದೆ. ಕೆಲವು Read more…

ಗಮನಿಸಿ…! ರಾಜ್ಯದಲ್ಲಿ ಎರಡು ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ Read more…

ವಾಹನ ರಿವರ್ಸ್ ತೆಗೆಯುವಾಗಲೇ ಅವಘಡ: ಕಂದಮ್ಮ ಸಾವು

ಬೆಂಗಳೂರು: ಕ್ಯಾಂಟರ್ ರಿವರ್ಸ್ ತೆಗೆಯುವ ವೇಳೆ 13 ತಿಂಗಳ ಮಗು ಮೃತಪಟ್ಟ ಘಟನೆ ನಡೆದಿದೆ. ಮೋನಿಕಾ ದೇವಿ ಮೃತಪಟ್ಟ ಮಗು ಎಂದು ಹೇಳಲಾಗಿದೆ. ಸರ್ಜಾಪುರ ಗೋಣಿಘಟ್ಟಪುರದ ಇಟ್ಟಿಗೆ ಕಾರ್ಖಾನೆ Read more…

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಪದವಿ, ಪಿಜಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಜುಲೈ 22ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಂಗಳೂರಿನ ಮಲ್ಲೇಶ್ವರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಮ್ಯಾಜಿಕ್ ಇಂಡಿಯಾ Read more…

ಹೂಡಿಕೆದಾರರಿಗೆ ಬಿಗ್ ಶಾಕ್: ಮತ್ತೊಂದು ಬಹುಕೋಟಿ ರೂ. ವಂಚನೆ ಬೆಳಕಿಗೆ: 2 ಸಾವಿರ ಜನರಿಗೆ ಉಂಡೆನಾಮ

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಬಹುಕೋಟಿ ರೂಪಾಯಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಸಿರಿವೈಭವ ಪತ್ತಿನ ಸಹಕಾರ ಸಂಘದಿಂದ ಹೂಡಿಕೆದಾರರಿಗೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ನಾಲ್ಕು ಶಾಖೆಗಳಿಂದ ಎರಡು ಸಾವಿರ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಇಲ್ಲಿದೆ ಸಿಹಿ ಸುದ್ದಿ

ಬೆಂಗಳೂರು: ಕೆಲಸದ ನಿರೀಕ್ಷೆಯಲ್ಲಿದ್ದ ಮಹಿಳೆಯರಿಗೆ ಸಿಹಿ ಸುದ್ದಿ ಇಲ್ಲಿದೆ. ವಿಶ್ವ ಒಕ್ಕಲಿಗರ ಮಹಾವೇದಿಕೆಯ ಮಹಿಳಾ ವಿಭಾಗ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಸಂಸ್ಥೆಯ ಸಹಯೋಗದಲ್ಲಿ ಜುಲೈ 17ರಂದು ಬೆಂಗಳೂರಿನ Read more…

BREAKING: ಸಂಬಂಧಿಕರಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಮಾಜಿ ಕಾರ್ಪೋರೇಟರ್ ಪತಿ ಸಾವು

ಬೆಂಗಳೂರು: ಚಾಕು ಇರಿತದಿಂದಾಗಿ ಗಾಯಗೊಂಡಿದ್ದ ಮಾಜಿ ಕಾರ್ಪೊರೇಟರ್ ಪತಿ ಆಯೂಬ್ ಖಾನ್ ಮೃತಪಟ್ಟಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಯೂಬ್ ಖಾನ್ ಸಾವನ್ನಪ್ಪಿದ್ದಾರೆ. ಟಿಪ್ಪುನಗರ ವಾರ್ಡ್ ಮಾಜಿ ಕಾರ್ಪೊರೇಟರ್ Read more…

ಜ್ಯೋತಿಷಿ ಮನೆ ದರೋಡೆ ಪ್ರಕರಣದಲ್ಲಿ ಸಿಕ್ಕಿದ್ಯಾರು ಗೊತ್ತಾ…?

ಬೆಂಗಳೂರು: ಬೆಂಗಳೂರಿನಲ್ಲಿ ಜ್ಯೋತಿಷಿ ಪ್ರಮೋದ್ ಮನೆಗೆ ನುಗ್ಗಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರೋಡೆಗೆ ಸುಪಾರಿ ನೀಡಿದ್ದ ಜ್ಯೋತಿಷಿ ಪಿಎ ಮತ್ತು ಆಕೆಯ ಸಹಚರರನ್ನು ಬಂಧಿಸಲಾಗಿದೆ. ಕೆಂಗೇರಿ ಠಾಣೆ Read more…

ರಾಜಧಾನಿಯಲ್ಲೇ ರಾಜಾರೋಷವಾಗಿ ಗಾಂಜಾ ಬೆಳೆ: ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮಾಹಿತಿ

ಬೆಂಗಳೂರು: ಆರ್.ಟಿ. ನಗರದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳು ಪತ್ತೆಯಾಗಿವೆ. ಖಾಲಿ ನಿವೇಶನದಲ್ಲಿ ಕಿಡಿಗೇಡಿಗಳು ಗಾಂಜಾ ಗಿಡಗಳನ್ನು ಬೆಳೆಸಿದ್ದಾರೆ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಮನೆಯ ಹಿಂಭಾಗದಲ್ಲೇ ಗಾಂಜಾ Read more…

ಸ್ಪಾ, ಸಲೂನ್ ಗಳಲ್ಲಿ ಗಿರಾಕಿಗಳ ಸೆಳೆದು ವೇಶ್ಯಾವಾಟಿಕೆ: ದಾಳಿ ವೇಳೆ ಸಿಕ್ಕಿದ್ಯಾರು ಗೊತ್ತಾ…?

 ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ, ಹೊರ ರಾಜ್ಯ, ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ Read more…

ಗಮನಿಸಿ: ಕರಾವಳಿ ಸೇರಿ ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೂರು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿನಲ್ಲಿ 5 ದಿನ Read more…

ಗ್ರಾಹರಿಂದ ವಸೂಲಿ ಮಾಡುವ ʼಸರ್ವೀಸ್​ ಚಾರ್ಜ್ʼ​ ಈ ಕೆಲಸಕ್ಕೆ ಬಳಸುತ್ತಿತ್ತಂತೆ ಕೆಫೆ…!

ಹೋಟೆಲ್​ಗಳು ಹೆಚ್ಚುವರಿಯಾಗಿ ಗ್ರಾಹಕರಿಂದ ಸೇವಾ ಶುಲ್ಕ ಪಡೆಯುವಂತಿಲ್ಲ ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರವು ಆದೇಶ ಹೊರಡಿಸಿದೆ. ಈ ಬಗ್ಗೆ ಸಾರ್ವಜನಿಕ ವಲಯ, ಹೋಟೆಲ್​ ಉದ್ಯಮ ಮತ್ತು ಸಾಮಾಜಿಕ Read more…

ಇನ್ನೂ 5 ದಿನ ಭಾರಿ ಮಳೆ: ಕರಾವಳಿಗೆ ರೆಡ್ ಅಲರ್ಟ್; ಕೊಲ್ಲೂರಿನಲ್ಲಿ 21 ಸೆ.ಮೀ. ಸೇರಿ ರಾಜ್ಯದ 22 ಕಡೆ ಭಾರಿ ವರ್ಷಧಾರೆ

ಬೆಂಗಳೂರು: ಕರಾವಳಿ ಪ್ರದೇಶದಲ್ಲಿ ಇನ್ನೂ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕರಾವಳಿ Read more…

ಕಂಪನಿಗೆ ರೆಸ್ಯೂಮ್​ ತಲುಪಿಸಲು ಜೊಮ್ಯಾಟೋ ಡೆಲಿವರಿ ಬಾಯ್​ ಆದ ಯುವಕ

ಈಗಿನ ಜಮಾನದಲ್ಲಿ ಉದ್ಯೋಗವನ್ನು ಹುಡುಕೋದು ಅಂದರೆ ಕಷ್ಟಕರ ಕೆಲಸವೇ ಸರಿ. ಅದರಲ್ಲೂ ವಿಶೇಷವಾಗಿ ಸಾಂಕ್ರಾಮಿಕದ ಬಳಿಕ ಕೆಲಸ ಸಿಗೋದೇ ಒಂದು ಕಷ್ಟವಾಗಿದೆ. ಆದರೆ ಈ ಸಮಸ್ಯೆಯಿಂದ ಪಾರಾಗಲು ಇಲ್ಲೊಬ್ಬ Read more…

ಬೆಂಗಳೂರಿನಲ್ಲಿ ದುಷ್ಕರ್ಮಿಗಳಿಂದ ಘೋರ ಕೃತ್ಯ: ಅತ್ಯಾಚಾರವೆಸಗಿ ಮಹಿಳೆ ಕೊಂದು ಶವಕ್ಕೆ ಬೆಂಕಿ

ಬೆಂಗಳೂರು: ಕೆಂಗೇರಿಯ ರಾಮಸಂದ್ರದಲ್ಲಿ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಮೃತದೇಹ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ. ನಿರ್ಮಾಣ ಹಂತದ ಕಟ್ಟಡದಲ್ಲಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. Read more…

ಬೆಂಗಳೂರು ಸುತ್ತ ಸ್ಯಾಟಲೈಟ್ ಟೌನ್ ಗಳ ನಿರ್ಮಾಣಕ್ಕೆ ಕ್ರಮ: ಮುಖ್ಯಮಂತ್ರಿಗಳಿಂದ ಮಹತ್ವದ ಹೇಳಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ Read more…

ಬೆಂಗಳೂರು ವಿಮಾನ ನಿಲ್ದಾಣದ ಪುರುಷರ ಶೌಚಾಲಯದಲ್ಲಿದೆ ಡೈಪರ್ ಬದಲಾಯಿಸುವ ತಾಣ..!

ಬೆಂಗಳೂರು ವಿಮಾನ ನಿಲ್ದಾಣದ ಪುರುಷರ ಶೌಚಾಲಯದಲ್ಲಿ ಡೈಪರ್ ಬದಲಾಯಿಸುವ ಕೋಣೆಯನ್ನು ಪ್ರಯಾಣಿಕರೊಬ್ಬರು ಗುರುತಿಸಿದ್ದಾರೆ. ಸುಖದಾ ಎಂಬ ಮಹಿಳೆ ಈ ಫೋಟೋವನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ನಿಸ್ಸಂಶಯವಾಗಿ ಇದು ಗಮನ Read more…

SHOCKING NEWS: ಸಾಲ ತೀರಿಸಿಲ್ಲವೆಂದು ಮಹಿಳೆಯರನ್ನು ವಿವಸ್ತ್ರಗೊಳಿಸಿ ಹಲ್ಲೆ

ಇಬ್ಬರು ಸಹೋದರಿಯರನ್ನು ವಿವಸ್ತ್ರಗೊಳಿಸಿ ಅವರ ಮೇಲೆ ಹಲ್ಲೆ ನಡೆಸಿದಂತಹ ಅಮಾನವೀಯ ಘಟನೆಯೊಂದು ಬೆಂಗಳೂರಿನ ಸರ್ಜಾಪುರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ. ಈ ಘಟನೆ ಬಳಿಕ ಪೊಲೀಸರು ದೂರನ್ನು ದಾಖಲಿಸಿಕೊಳ್ಳಲು Read more…

ಕಳವು ಮಾಡಿದ ಚಿನ್ನಾಭರಣವನ್ನು ಮರುದಿನವೇ ತಂದಿಟ್ಟು ಹೋದ ಕಳ್ಳ…!

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಿದ ಕಳ್ಳನೊಬ್ಬ ಮರುದಿನವೇ ಅದನ್ನು ವಾಪಸ್ ಮಾಡಿರುವ ವಿಚಿತ್ರ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಘಟನೆಯ ವಿವರ: ಬಾಗಲೂರಿನ ಭರತ್ Read more…

BIG NEWS: ಬೆಂಗಳೂರಿನ ಶೇ.87 ಜನರಿಗೆ ವಾರ್ಡ್ ಸಮಿತಿ ಬಗ್ಗೆ ಗೊತ್ತೇ ಇಲ್ಲ….!

ಸಿಲಿಕಾನ್ ಸಿಟಿಯ ಬಹುಪಾಲು ಮತದಾರರಿಗೆ ವಾರ್ಡ್ ಸಮಿತಿಗಳ ಬಗ್ಗೆ ಅರಿವೇ ಇಲ್ಲವಂತೆ ! ಈ ಬಗ್ಗೆ ನಡೆಸಿದ ಸಮೀಕ್ಷೆಯೊಂದರಲ್ಲಿ ಶೇ.87 ರಷ್ಟು ಮತದಾರರು ತಮಗೆ ವಾರ್ಡ್ ಸಮಿತಿಗಳ ಬಗ್ಗೆ Read more…

ಮೈದಾನದ ಸಿಬ್ಬಂದಿಗೆ ಅಗೌರವ ತೋರಿ ಟ್ರೋಲ್ ಆದ ಋತುರಾಜ್ ಗಾಯಕ್ವಾಡ್

ಬೆಂಗಳೂರಿನಲ್ಲಿ ನಿನ್ನೆ ನಡೆಯಬೇಕಿದ್ದ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ20 ಕ್ರಿಕೆಟ್ ಪಂದ್ಯ ಮಳೆಯ ಕಾರಣದಿಂದ ಮೊಟಕುಗೊಂಡಿತು. ಭಾರತ ತಂಡ ಕೇವಲ 21 ಬಾಲ್ ಗಳನ್ನು Read more…

ಇಂದಿನಿಂದ 2 ದಿನ ರಾಜ್ಯದಲ್ಲಿ ಮೋದಿ, 20 ಗಂಟೆಯಲ್ಲಿ 10 ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗಿ

 ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಎರಡು ದಿನಗಳ ಕಾಲ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಒಂದೂವರೆ ವರ್ಷದ ನಂತರ ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ Read more…

ದುಡುಕಿನ ನಿರ್ಧಾರ ಕೈಗೊಂಡ ಪಿಎಸ್ಐ: ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುದರ್ಶನ್ ಶೆಟ್ಟಿ(45) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ಹನುಮಂತನಗರ ಠಾಣೆಯ ಪಿಎಸ್ಐ ಆಗಿ ಕಾರ್ಯನಿರ್ವಹಿಸುತ್ತಿದ್ದ Read more…

BIG BREAKING: ಬೆಂಗಳೂರಲ್ಲಿ ಭಾರೀ ಮಳೆಯಿಂದ ಅನಾಹುತ; ಮಹಿಳೆ ಸಾವು, ಕೊಚ್ಚಿಹೋದ ಯುವಕ, 25 ಬೈಕ್ ಜಖಂ

ಬೆಂಗಳೂರು: ಬೆಂಗಳೂರಲ್ಲಿ ರಾತ್ರಿ ಸುರಿದ ಮಳೆ ಅವಾಂತರ ಸೃಷ್ಠಿಸಿದೆ. ಗೋಡೆ ಕುಸಿದು ಮಹಿಳೆ ಮೃತಪಟ್ಟಿದ್ದು, ಯುವಕನೊಬ್ಬ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾನೆ. 25 ಬೈಕ್ ಗಳು ಜಖಂಗೊಂಡಿವೆ. ಬೆಂಗಳೂರಿನಲ್ಲಿ ಮಳೆಯಿಂದ Read more…

ಬೆಂಗಳೂರಲ್ಲಿ ಭಾರತ –ದಕ್ಷಿಣ ಆಫ್ರಿಕಾ ಟಿ20 ಪಂದ್ಯ; ಭದ್ರತೆ ಪರಿಶೀಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಜೂನ್ 19 ರಂದು ಟಿ20 ಪಂದ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗೃಹಸಚಿವರು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಭೇಟಿ ನೀಡಿ Read more…

ತಡರಾತ್ರಿ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರ ದಾಳಿ, ಬಾಲಿವುಡ್ ನಟ ಭಾಗಿ ಶಂಕೆ

ಬೆಂಗಳೂರು: ಬೆಂಗಳೂರಿನ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರೋಪದ ಮೇಲೆ ಹಲಸೂರು ಠಾಣೆಯ ಪೊಲೀಸರು ದಾಳಿ ನಡೆಸಿದ್ದಾರೆ. ಹಲಸೂರು ಸಮೀಪದ ಹೋಟೆಲ್ ನಲ್ಲಿ ನಡೆದ ಡ್ರಗ್ಸ್ ಪಾರ್ಟಿಯಲ್ಲಿ Read more…

ದಿನೇ ದಿನೇ ಏರಿಕೆಯಾಗಿ 500 ರ ಗಡಿ ದಾಟಿದ ಕೊರೋನಾ ದೈನಂದಿನ ಪ್ರಕರಣಗಳ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿವೆ. ಇಂದು 525 ಜನರಿಗೆ ಹೊಸದಾಗಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ 494 ಜನರಿಗೆ ಕೊರೊನಾ ಸೋಂಕು Read more…

ವೋಲ್ವೊ XC40 ರೀಚಾರ್ಜ್ ಎಲೆಕ್ಟ್ರಿಕ್ ಎಸ್‌ಯುವಿ ಹೊಸಕೋಟೆಯಲ್ಲಿ ಜೋಡಣೆ

ಬೆಂಗಳೂರು: ಪೂರ್ಣ ಪ್ರಮಾಣದ ಎಲೆಕ್ಟ್ರಿಕ್‌ ಕಾಂಪ್ಯಾಕ್ಟ್‌ ಎಸ್‌ಯುವಿ XC40 ಅನ್ನು ಬೆಂಗಳೂರು ಸಮೀಪದ ಹೊಸಕೋಟೆಯ ಉತ್ಪಾದನಾ ಘಟಕದಲ್ಲಿ ಜೋಡಿಸುವುದಾಗಿ ಸ್ವೀಡಿಷ್‌ ಕಾರು ತಯಾರಕ ಕಂಪನಿ ವೋಲ್ವೋ ಕಾರ್‌ ಘೋಷಿಸಿದೆ. Read more…

ತಂದೆಯಿಂದಲೇ ಘೋರ ಕೃತ್ಯ: ರಾಡ್ ನಿಂದ ಹೊಡೆದು ಮಗನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ. 18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ Read more…

ರಾಕೇಶ್ ಟಿಕಾಯತ್ ಗೆ ‘ಮಸಿ’ ಬಳಿದಿದ್ದರ ಹಿಂದಿನ ಕಾರಣ ಬಹಿರಂಗ

ರೈತ ನಾಯಕ ರಾಕೇಶ್ ಟಿಕಾಯತ್ ಬೆಂಗಳೂರಿಗೆ ಬಂದಿದ್ದ ಸಂದರ್ಭದಲ್ಲಿ ಕೆಲವರು ಅವರ ಮುಖಕ್ಕೆ ಮಸಿ ಬಳಿದಿದ್ದು, ಇದು ರಾಷ್ಟ್ರ ಮಟ್ಟದಲ್ಲಿ ದೊಡ್ಡ ಸುದ್ದಿಯಾಗಿತ್ತು. ಘಟನೆಗೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...