alex Certify Bengaluru | Kannada Dunia | Kannada News | Karnataka News | India News - Part 44
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೂಡ್ಸ್ ರೈಲಿನ ಮೂಲಕ ಬೆಂಗಳೂರಿನ‌ ವೀಲ್ಹ್ ಫ್ಯಾಕ್ಟರಿಗೆ ಬಂದಿಳಿದ ಚಿರತೆ….!

ಚಿರತೆಯೊಂದು ಬೆಂಗಳೂರಿನ ರೈಲು ವೀಲ್ ಫ್ಯಾಕ್ಟರಿ (ಆರ್‌ಡಬ್ಲ್ಯೂಎಫ್) ಕ್ಯಾಂಪಸ್‌‌‌ಗೆ ಕೆಲವು ದಿನಗಳ ಹಿಂದೆ ಬಂದಿದ್ದು, ಗೂಡ್ಸ್ ರೈಲು ಬೋಗಿಗಳಲ್ಲಿ ಚಿರತೆ ಹಿಕ್ಕೆಗಳು ಕಂಡುಬಂದಿದೆ. ಚಿರತೆ ಹಿಕ್ಕೆಗಳು ಆರ್‌ಡಬ್ಲ್ಯೂಎಫ್ ಕ್ಯಾಂಪಸ್ Read more…

ಬೆಂಗಳೂರಲ್ಲಿ ಗ್ಯಾಂಗ್ ರೇಪ್: ರಾಷ್ಟ್ರಮಟ್ಟದ ಸ್ವಿಮ್ಮರ್ ಗಳು ಅರೆಸ್ಟ್

ಬೆಂಗಳೂರು: ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಜಯನಗರ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ದೆಹಲಿ ಮೂಲದ ರಜತ್, ಶಿವರಾಣಾ, ದೇವ್ ಸರೋಯಿ, Read more…

ಹೋಟೆಲ್ ನಲ್ಲಿ ನಡೆದಿದೆ ನಡೆಯಬಾರದ ಘಟನೆ, ವಿದ್ಯುತ್ ಶಾಕ್ ನಿಂದ ಮಹಿಳೆ ಸಾವು

ಬೆಂಗಳೂರು: ಹೋಟೆಲ್ ಮಾಲೀಕನ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿಯಾದ ಘಟನೆ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಾತ್ರೆ ತೊಳೆಯುವಾಗ ವಿದ್ಯುತ್ ಶಾಕ್ ನಿಂದ ಮಹಿಳೆ ಸಾವು ಕಂಡಿದ್ದಾರೆ. Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಚಿಕಿತ್ಸೆ ಫಲಕಾರಿಯಾಗದೆ ತಂದೆ-ಮಗಳು ಸಾವು

ಬೆಂಗಳೂರು: ಬೆಂಗಳೂರಿನ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಪೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ತಂದೆ-ಮಗಳು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ನಿನ್ನೆ ಮಧ್ಯಾಹ್ನ ಘಟನೆ ನಡೆದಿದ್ದು, ತಂದೆ ಶಿವರಾಜ್(55) ರಾತ್ರಿ Read more…

ಟ್ರಾನ್ಸ್ ಫಾರ್ಮರ್ ಸ್ಪೋಟ: ಗಾಯಗೊಂಡ ತಂದೆ, ಮಗಳು ಆಸ್ಪತ್ರೆಗೆ ದಾಖಲು

ಬೆಂಗಳೂರು: ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಸೇತುವೆ ಸಮೀಪ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದ್ದು, ತಂದೆ-ಮಗಳು ಗಾಯಗೊಂಡಿದ್ದಾರೆ. ಶಿವರಾಜ್(55), ಚೇತನಾ(18) ಗಾಯಗೊಂಡವರು ಎಂದು ಹೇಳಲಾಗಿದೆ. ಮದುವೆಗಾಗಿ ಕಲ್ಯಾಣ Read more…

BIG BREAKING: ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರ ಮನೆ ಬಾಗಿಲು ಬಡಿದ ಎಸಿಬಿ ಬಿಗ್ ಶಾಕ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 9 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಡಿಎ ಅಧಿಕಾರಿಗಳ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಧ್ಯವರ್ತಿಗಳು, ಏಜೆಂಟರ ಮೂಲಕ ಭ್ರಷ್ಟಾಚಾರ, ಅವ್ಯವಹಾರದ Read more…

ʼಪೋಸ್ಟ್‌ ಮ್ಯಾನ್ʼ ಕೆಲಸ ಮಾಡುತ್ತಲೇ 2 ನೇ ರ್ಯಾಂಕ್‌ ಪಡೆದ ಯುವಕ

ಬೆಂಗಳೂರು ಸಿಟಿ ವಿಶ್ವವಿದ್ಯಾಲಯವು ಮಾರ್ಚ್ 17 ರಂದು ವಿವಿಧ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದೆ‌. ಈ ಫಲಿತಾಂಶ ಪೋಸ್ಟ್ ಮ್ಯಾನ್ ವೃತ್ತಿಯಲ್ಲಿದ್ದ ಒಬ್ಬರಿಗೆ ಬಹಳ ಖುಷಿ ತಂದಿದೆ. ಅವರೇ ಸಂಜಯ್. Read more…

ಬಾಂಬ್ ಇರುವುದಾಗಿ ಬೆದರಿಕೆ, ಕೆಂಪೇಗೌಡ ಏರ್ಪೋರ್ಟ್ ರನ್ ವೇ ಬಳಿಯೇ ವಿಮಾನ ನಿಲ್ಲಿಸಿ ಪರಿಶೀಲನೆ

ಬೆಂಗಳೂರು: ವಿಮಾನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ನಲ್ಲಿ ಆತಂಕದ ವಾತಾವರಣ ಉಂಟಾಗಿದೆ. ಬೆದರಿಕೆ ಕರೆ ಹಿನ್ನೆಲೆಯಲ್ಲಿ ವಿಮಾನದಲ್ಲಿ ತೀವ್ರ ತಪಾಸಣೆ ಕೈಗೊಳ್ಳಲಾಗಿದೆ. Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ

ಬೆಂಗಳೂರು: ಬೆಂಗಳೂರಿನಲ್ಲಿ ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ ನಡೆಸಲಾಗಿದೆ. ಮನೆಯ ಜಗುಲಿಯಲ್ಲಿ ಮಲಗಿದ್ದ ದೇವಿ ಅವರ ಮೇಲೆ ದುಷ್ಕರ್ಮಿಗಳು ಆಸಿಡ್ ದಾಳಿ ನಡೆಸಿದ್ದಾರೆ. ನಂದಿನಿ ಲೇಔಟ್ ಗಣೇಶ Read more…

ಬೆಂಗಳೂರಲ್ಲಿ ಹಾಡಹಗಲೇ ಆಘಾತಕಾರಿ ಘಟನೆ

ಬೆಂಗಳೂರು: ಹಾಡಹಗಲೇ ಅಪಾರ್ಟ್ ಮೆಂಟ್ ಗೆ ನುಗ್ಗಿ ವೃದ್ಧ ದಂಪತಿಯ ಮೇಲೆ ಹಲ್ಲೆ ಮಾಡಿ ಚಿನ್ನಾಭರಣ ದೋಚಿ ಪರಾರಿಯಾಗಲೆತ್ನಿಸಿದ ಆರೋಪಿಯನ್ನು ಸ್ಥಳೀಯರೇ ಹಿಡಿದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ Read more…

BIG BREAKING: ನಾಳೆ ಹಿಜಾಬ್ ಪ್ರಕರಣದ ತೀರ್ಪು ಪ್ರಕಟ ಹಿನ್ನೆಲೆ: ಬೆಂಗಳೂರಲ್ಲಿ 1 ವಾರ ನಿಷೇದಾಜ್ಞೆ ಜಾರಿ

ಬೆಂಗಳೂರು: ನಾಳೆ ಹೈಕೋರ್ಟ್ ನಿಂದ ಹಿಜಾಬ್ ಪ್ರಕರಣದ ತೀರ್ಪು ಪ್ರಕಟವಾಗಲಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಒಂದು ವಾರ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತರು Read more…

ಕರ್ತವ್ಯದ ವೇಳೆಯಲ್ಲೇ ನಡೆದಿದೆ ನಡೆಯಬಾರದ ಘಟನೆ, ವಿದ್ಯುತ್ ಪ್ರವಹಿಸಿ ನೌಕರ ಸಾವು

ಬೆಂಗಳೂರು: ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಬೆಸ್ಕಾಂ ನೌಕರ ಸಾವನ್ನಪ್ಪಿದ ಘಟನೆ ಯಮರೆ ಗ್ರಾಮದ ಬಳಿ ನಡೆದಿದೆ. ವಿಜಯಪುರದ ಪವನ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ Read more…

BIG BREAKING: 2 ನೇ ಟೆಸ್ಟ್ ನಲ್ಲೂ ಜಯ, 238 ರನ್ ಗಳಿಂದ ಶ್ರೀಲಂಕಾ ಮಣಿಸಿದ ಭಾರತಕ್ಕೆ ಸರಣಿ

ಬೆಂಗಳೂರು: ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 238 ರನ್ ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯವನ್ನು ಗೆಲ್ಲುವುದರೊಂದಿಗೆ ಭಾರತ ಸರಣಿ ಜಯಿಸಿದೆ. ಎರಡನೇ Read more…

ರಾತ್ರಿ ಗೊರಗುಂಟೆಪಾಳ್ಯ ಫ್ಲೈಓವರ್‌ ಮೇಲೆ ವಾಹನ ಸಂಚಾರ ನಿಷೇಧಿಸಿರುವ ಹಿಂದಿದೆ ಈ ಕಾರಣ

ಬೆಂಗಳೂರಿನ ಗೊರಗುಂಟೆಪಾಳ್ಯ ಫ್ಲೈಓವರ್‌ ಪ್ರಮುಖ ಫ್ಲೈಓವರ್‌ ಆಗಿದ್ದು, ನೂರಾರು ಊರುಗಳಿಗೆ ತೆರಳುವ ಸಾವಿರಾರು ವಾಹನಗಳು ನಿತ್ಯ ಇದೇ ಫ್ಲೈಓವರ್‌ ಮೇಲೆಯೇ ಸಂಚರಿಸುತ್ತವೆ. ಅದರಲ್ಲೂ, ರಾತ್ರಿಯಂತೂ ಬೃಹತ್‌ ಗಾತ್ರದ ವಾಹನಗಳು Read more…

BREAKING NEWS: ಚಲಿಸುತ್ತಿದ್ದ ಕಾರ್ ಗೆ ಬೆಂಕಿ; ವ್ಯಕ್ತಿ ಸಜೀವ ದಹನ

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರ್ ಗೆ ಬೆಂಕಿ ತಗುಲಿ ವ್ಯಕ್ತಿ ಸಜೀವ ದಹನವಾದ ಘಟನೆ ನಡೆದಿದೆ. ನೈಸ್ ರಸ್ತೆಯ ಚನ್ನಸಂದ್ರ ಸೇತುವೆ ಬಳಿ ಬೆಂಕಿ ತಗುಲಿದ್ದು, Read more…

SHOCKING: ಗಂಡನಿಂದಲೇ ಘೋರ ಕೃತ್ಯ; ಗರ್ಭಿಣಿ ಪತ್ನಿ ಮೇಲೆ ಡೀಸೆಲ್ ಸುರಿದು ಕೊಲೆಯತ್ನ, ಮಗುವಿಗೆ ಕಚ್ಚಿ ವಿಕೃತಿ

ಬೆಂಗಳೂರು: 3 ತಿಂಗಳ ಗರ್ಭಿಣಿ ಪತ್ನಿ ಮೇಲೆ ಡೀಸೆಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡೂವರೆ ವರ್ಷದ ಮಗುವನ್ನು ಕಚ್ಚಿ ಆರೋಪಿ ವಿಕೃತಿ Read more…

ಅನಿಲ್​ ಕುಂಬ್ಳೆ ಪುತ್ರ ಮಾಯಾಸ್​ ಕುಂಬ್ಳೆಯ ʼಸಫಾರಿ ಸಾಗಾʼ ಪುಸ್ತಕ ಲೋಕಾರ್ಪಣೆ

ಟೀಂ ಇಂಡಿಯಾ ಮಾಜಿ ನಾಯಕ ಅನಿಲ್​ ಕುಂಬ್ಳೆ ಪುತ್ರ ಮಾಯಾಸ್​ ಕುಂಬ್ಳೆ ಬರೆದ ಸಫಾರಿ ಸಾಗಾ – ವೈಲ್ಡ್​ ಎನ್​ಕೌಂಟರ್ಸ್​ ಆಫ್​ ಎ ಯಂಗ್​ ಫೋಟೋಗ್ರಾಫರ್​ ಕಾಫಿ ಟೇಬಲ್​​ Read more…

BREAKING: ಇಬ್ಬರು ಕೊಲೆ ಆರೋಪಿಗಳ ಮೇಲೆ ಫೈರಿಂಗ್, ಐವರು ಅರೆಸ್ಟ್

ಬೆಂಗಳೂರಿನಲ್ಲಿ ಮೊಹಮ್ಮದ್ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಯದ್ ಮೋಹಿನ್, ಅದ್ನಾನ್ ಖಾನ್ ಮೇಲೆ ಫೈರಿಂಗ್ ಮಾಡಲಾಗಿದೆ. ಕಾಲಿಗೆ Read more…

BIG NEWS: ರಾಜ್ಯದಲ್ಲಿಂದು 458 ಜನ ಗುಣಮುಖ, 3 ಜನ ಸಾವು

ಬೆಂಗಳೂರು: ರಾಜ್ಯದಲ್ಲಿಂದು 278 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಮೂವರು ಮೃತಪಟ್ಟಿದ್ದಾರೆ. 458 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,42,346 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,988 Read more…

BIG NEWS: ರಾಜ್ಯದಲ್ಲಿಂದು ಕೊರೋನಾ ಇಳಿಕೆ; 233 ಜನರಿಗೆ ಸೋಂಕು, 6 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 233 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 6 ಜನ ಸೋಂಕಿತರು ಮೃತಪಟ್ಟಿದ್ದಾರೆ. 648 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 0.48 Read more…

BIG NEWS: ಬಿಜೆಪಿ ಶಾಸಕರಿಗೆ ಬಂಪರ್, ಮೂಲ ಸೌಕರ್ಯಕ್ಕೆ ಹೆಚ್ಚು ಅನುದಾನ

ಬೆಂಗಳೂರು: ಬೆಂಗಳೂರಿನ ಮೂಲ ಸೌಕರ್ಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ 3661 ಕೋಟಿ ರೂಪಾಯಿ ಅನುದಾನ ನೀಡಲಾಗಿದ್ದು, ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಸರ್ಕಾರದಿಂದ ಬಂಪರ್ ಅನುದಾನ Read more…

BIG NEWS: ರಾಜ್ಯದಲ್ಲಿ ಮತ್ತೆ ಏರಿಕೆಯಾದ ಕೊರೋನಾ ನಿನ್ನೆಗಿಂತ ಹೆಚ್ಚಳ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಏರಿಕೆ ಕಂಡಿದ್ದು, 382 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 10 ಜನ ಸೋಂಕಿತರು ಮೃತಪಟ್ಟಿದ್ದಾರೆ. 689 ಜನ Read more…

BIG NEWS: ಇಂದು ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಇಂದು ನಡೆಯಲಿದೆ. ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ Read more…

BIG NEWS: ಕೊರೋನಾ ಭಾರಿ ಇಳಿಕೆ, 268 ಜನರಿಗೆ ಸೋಂಕು; 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆ ಕಂಡಿದ್ದು, 268 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 14 ಜನ ಮತಪಟ್ಟಿದ್ದಾರೆ. 1119 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

BREAKING: ಕೊರೋನಾ ಭಾರಿ ಇಳಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 366 ಜನರಿಗೆ ಪಾಸಿಟಿವ್ ವರದಿ ಬಂದಿದೆ. 17 ಜನರು ಮೃತಪಟ್ಟಿದ್ದಾರೆ. 801 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

ಕಾಮದ ಮದದಲ್ಲಿ ಹೇಯಕೃತ್ಯ: ತಡರಾತ್ರಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕ ಅರೆಸ್ಟ್

ಬೆಂಗಳೂರು: ಕಾಮದ ಮದದಲ್ಲಿ ಅಸಹಜ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಯುವಕನನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಮೂಲದ 22 ವರ್ಷದ ವೆಂಕಟೇಶ ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

BREAKING: ಬೆಂಗಳೂರಲ್ಲಿ 500 ಕ್ಕಿಂತ ಕಡಿಮೆ ಕೇಸ್, ರಾಜ್ಯದಲ್ಲಿ 1001 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1001 ಜನರಿಗೆ ಕೊರೋನಾ ಸೋಂಕು ತಗುಲಿದ್ದು 1780 ಸೋಂಕಿತರು ಗುಣಮುಖರಾಗಿದ್ದಾರೆ. 18 ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 12,634 ಸಕ್ರಿಯ ಪ್ರಕರಣಗಳು ಇವೆ. ಇಂದು Read more…

BREAKING: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 2.4 ಕೋಟಿ ರೂ. ಮೌಲ್ಯದ ರಕ್ತಚಂದನ ವಶ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 2.4 ಕೋಟಿ ರೂಪಾಯಿ ಮೌಲ್ಯದ ರಕ್ತಚಂದನ ವಶಪಡಿಸಿಕೊಳ್ಳಲಾಗಿದೆ. ಪ್ಲೈವುಡ್ ಶೀಟ್ ಗಳ ಮೂಲಕ 4.82 ಟನ್ ರಕ್ತ Read more…

BREAKING: ರಾಜ್ಯದಲ್ಲಿಂದು 1333 ಜನರಿಗೆ ಕೊರೋನಾ ದೃಢ, 19 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 1333 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 19 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 4890 ಜನ ಗುಣಮುಖರಾಗಿದ್ದಾರೆ. ಇವತ್ತು 83,355 ಪರೀಕ್ಷೆ ನಡೆಸಲಾಗಿದೆ. ಪಾಸಿಟಿವಿಟಿ ದರ Read more…

ಫೆ. 27 ರಿಂದ ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ, ಮಾ. 3 ರಂದು ಮುಕ್ತಾಯ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕಾಂಗ್ರೆಸ್ 2 ನೇ ಹಂತದ ಪಾದಯಾತ್ರೆ ಕೈಗೊಂಡಿದ್ದು, ಇದರಲ್ಲಿ ಕೆಲವೊಂದು ಬದಲಾವಣೆ ಮಾಡಲಾಗಿದೆ. ಫೆಬ್ರವರಿ 27 ರಿಂದ ಪಾದಯಾತ್ರೆ ಆರಂಭವಾಗಲಿದೆ. ಮಾರ್ಚ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...