alex Certify Bengaluru | Kannada Dunia | Kannada News | Karnataka News | India News - Part 59
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಿಗೆ ಮತ್ತೆ ಕೊರೊನಾ ಶಾಕ್: 1898 ಜನರಿಗೆ ಸೋಂಕು, 40 ಮಂದಿ ಸಾವು

ಬೆಂಗಳೂರಿನಲ್ಲಿ ಇವತ್ತು ಒಂದೇ ದಿನ 1898 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 48,821 ಏರಿಕೆಯಾಗಿದೆ. ಇವತ್ತು 572 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ Read more…

ಬರೋಬ್ಬರಿ 5.50 ಕೋಟಿ ರೂ. ಬೆಲೆಯ ಐಷಾರಾಮಿ ಕಾರ್ ವಶಕ್ಕೆ: ಕಾರಣ ಗೊತ್ತಾ…?

ಬೆಂಗಳೂರು: ನಕಲಿ ನಂಬರ್ ಪ್ಲೇಟ್ ಹಾಕಿಕೊಂಡು ಅಕ್ರಮವಾಗಿ ಸಂಚರಿಸುತ್ತಿದ್ದ ಸುಮಾರು 5.50 ಕೋಟಿ ರೂಪಾಯಿ ಮೌಲ್ಯದ ಐಷಾರಾಮಿ ಲ್ಯಾಂಬೋರ್ಗಿನಿ ಕಾರ್ ಅನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. Read more…

BIG NEWS: ರಾಜ್ಯದಲ್ಲಿಂದು 5199 ಜನರಿಗೆ ಸೋಂಕು ದೃಢ, 632 ಜನ ಗಂಭೀರ

ಬೆಂಗಳೂರು: ರಾಜ್ಯದಲ್ಲಿ ಇಂದು 5199 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 96,141 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 2088 ಜನ ಗುಣಮುಖರಾಗಿ Read more…

ಬೆಂಗಳೂರು ಬಳಿಕ ಬೆಚ್ಚಿಬಿದ್ದ ಬಳ್ಳಾರಿ: 500ಕ್ಕೂ ಹೆಚ್ಚು ಕೇಸ್

ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ 579 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಬೆಂಗಳೂರು ನಂತರ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ದಿನ ಅತಿ ಹೆಚ್ಚು ಸೋಂಕಿತರು ಕಂಡುಬಂದಿರುವುದು ಆತಂಕ ಮೂಡಿಸಿದೆ. Read more…

ಕೊರೊನಾ ಸೋಂಕು, ಪುರುಷರಿಗೆ ʼಬಿಗ್ ಶಾಕ್ʼ

ಬೆಂಗಳೂರು: ಬೆಂಗಳೂರಲ್ಲಿ ಕೊರೋನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದ್ದು ಪುರುಷರಲ್ಲಿ ಅತಿಹೆಚ್ಚಾಗಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 20 ರಿಂದ 59 ವರ್ಷದ ಪುರುಷರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೋಂಕು ತಗುಲಿದೆ. Read more…

BIG SHOCKING: ಬೆಂಗಳೂರಲ್ಲಿ ಕೊರೋನಾ ಸೋಂಕು ತಗುಲಿದ್ದ 29 ವರ್ಷದ ಯುವತಿ ಸೇರಿ ನಾಲ್ವರ ಸಾವು

ಬೆಂಗಳೂರಿನಲ್ಲಿ ಕೊರೋನಾ ಸೋಂಕಿಗೆ ನಾಲ್ವರು ಮೃತಪಟ್ಟಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕು ತಗಲಿದ ನಾಲ್ವರು ಮೃತಪಟ್ಟಿದ್ದಾರೆ. 29 ವರ್ಷದ ಯುವತಿ, 70 ವರ್ಷ ಮತ್ತು 63 ವರ್ಷದ Read more…

ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ಸುಪಾರಿ ಕಿಲ್ಲರ್ಸ್ ಗಳ ಮೇಲೆ ಫೈರಿಂಗ್

ಬೆಂಗಳೂರು: ಇಬ್ಬರು ಸುಪಾರಿ ಕಿಲ್ಲರ್ಸ್ ಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಪಾರಿ ಕಿಲ್ಲರ್ಸ್ ಗಳಾದ ಭರತ್ ಮತ್ತು Read more…

BIG SHOCKING: ಇವತ್ತೂ ಬೆಚ್ಚಿಬೀಳಿಸಿದ ಕೊರೋನಾ, ಮೂರನೇ ದಿನವೂ 5000ಕ್ಕೂ ಅಧಿಕ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 5072 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸತತ ಮೂರನೇ ದಿನವೂ 5000ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿದೆ. ಒಟ್ಟು ಸೋಂಕಿತರ Read more…

ಮತ್ತೆ ಬೆಚ್ಚಿಬಿದ್ದ ಬೆಂಗಳೂರು: ಒಂದೇ ದಿನ 50 ಮಂದಿ ಸಾವು – 30561 ಸಕ್ರಿಯ ಕೇಸ್

ಬೆಂಗಳೂರು ನಗರ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ 2267 ಜನರಿಗೆ ಕೊರೊನಾ ಸೋಂಕು ತಗುಲಿರುವ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 41,467 ಕ್ಕೆ ಏರಿಕೆಯಾಗಿದೆ. ಬೆಂಗಳೂರಲ್ಲಿ ಇವತ್ತು Read more…

ಬಲವಂತವಾಗಿ ಯುವತಿ ತಬ್ಬಿಕೊಂಡ ಡೆಲಿವರಿ ಬಾಯ್

ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿ ಆರ್ಡರ್ ಮಾಡಿದ ವಸ್ತು ನೀಡಲು ಬಂದಿದ್ದ ಡೆಲಿವರಿ ಬಾಯ್ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಆರೋಪಿಯನ್ನು ಅರುಣ್ ಕುಮಾರ್ ಎಂದು ಗುರುತಿಸಲಾಗಿದೆ. 25 ವರ್ಷದ Read more…

ಫೇಸ್ಬುಕ್ ನಲ್ಲಿ ಅಶ್ಲೀಲ ವಿಡಿಯೋ ಅಪ್ಲೋಡ್: ರೌಡಿ ಶೀಟರ್ ಅರೆಸ್ಟ್

ಬೆಂಗಳೂರು: ಮಕ್ಕಳ ಅಶ್ಲೀಲ ವಿಡಿಯೋ ಚಿತ್ರಗಳನ್ನು ಫೇಸ್ ಬುಕ್ ನಲ್ಲಿ ಅಪ್ ಲೋಡ್ ಮಾಡುತ್ತಿದ್ದ ರೌಡಿಶೀಟರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಚಾಮರಾಜಪೇಟೆಯ ಜಿಂಕೆನಗರ, ವಿಠಲನಗರ ನಿವಾಸಿ Read more…

ಕಿರುಕುಳ: ಅಪ್ರಾಪ್ತ ಪುತ್ರಿಯಿಂದಲೇ ಮೃತಪಟ್ಟ ತಂದೆ

ಬೆಂಗಳೂರು: ಮದ್ಯ ಸೇವಿಸಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ ವ್ಯಕ್ತಿಯೊಬ್ಬ ಮಗಳಿಂದಲೇ ಸಾವಿಗೀಡಾಗಿದ್ದಾನೆ. 46 ವರ್ಷದ ಸಪ್ತಕ್ ಬ್ಯಾನರ್ಜಿ ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಮೈಕೋಲೇಔಟ್ ನಿವಾಸಿಯಾಗಿರುವ ಸಪ್ತಕ್ ಪಶ್ಚಿಮ Read more…

BIG SHOCKING: ರಾಜ್ಯದಲ್ಲಿ ಇಂದು ದಾಖಲೆಯ 5000 ಕ್ಕೂ ಅಧಿಕ ಮಂದಿಗೆ ಕೊರೊನಾ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 5030 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 80,863 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ Read more…

ಬೆಂಗಳೂರಿಗೆ ಇವತ್ತೂ ಕೊರೋನಾ ಬಿಗ್ ಶಾಕ್: ಒಂದೇ ದಿನ 2050 ಜನರಿಗೆ ಸೋಂಕು ದೃಢ

ರಾಜಧಾನಿ ಬೆಂಗಳೂರು ನಗರದಲ್ಲಿ ಇಂದು 2050 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 36,993 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇವತ್ತು 812 ಮಂದಿ ಬಿಡುಗಡೆಯಾಗಿದ್ದು Read more…

ಮಸಾಜ್ ಪಾರ್ಲರ್ ನಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಹಿಳೆ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ವಾತಿ ಬಂಧಿತ ಮಹಿಳೆ ಎಂದು ಹೇಳಲಾಗಿದೆ. ಆರೋಪಿ ಸ್ವಾತಿ ವಿರುದ್ಧ ಕೆಪಿಐಟಿ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಮಸಾಜ್ Read more…

ಬಿಗ್ ನ್ಯೂಸ್: ಲಾಕ್ಡೌನ್ ಮುಕ್ತಾಯ, ಸರ್ಕಾರದಿಂದ ಮಾರ್ಗಸೂಚಿ ಪ್ರಕಟ

ಬೆಂಗಳೂರು ಪ್ರದೇಶದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗ ಪ್ರಕರಣ ಹೆಚ್ಚಾದ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಜುಲೈ 22ರ ಇಂದು ಬೆಳಗ್ಗೆ 5 ಗಂಟೆಗೆ ಮುಕ್ತಾಯವಾಗಿದೆ. ಇಂದಿನಿಂದ ಲಾಕ್ ಡೌನ್ Read more…

ಬಿಗ್ ನ್ಯೂಸ್: ರಾಜ್ಯದಲ್ಲಿಂದು 3649 ಜನರಿಗೆ ಕೊರೋನಾ ಪಾಸಿಟಿವ್, 1664 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು 3649 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 71,069 ಕ್ಕೆ ಏರಿಕೆಯಾಗಿದೆ. ಇವತ್ತು ರಾಜ್ಯದಲ್ಲಿ 1664 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. Read more…

BIG NEWS: ಲಾಕ್ ಡೌನ್ ವಿಸ್ತರಣೆ ಇಲ್ಲ, ಸರ್ಕಾರದಿಂದ ಹೊಸ ಮಾರ್ಗಸೂಚಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣ ಉದ್ದೇಶದಿಂದ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಜಾರಿ ಮಾಡಿರುವ ಲಾಕ್ಡೌನ್ ಜುಲೈ 22 ರಂದು ಬೆಳಗ್ಗೆ 5 ಗಂಟೆಗೆ ಅಂತ್ಯವಾಗಲಿದೆ. ಸರ್ಕಾರ Read more…

ಮಳೆ ಬಂದಾಗಲೇ ದುರಂತ, ವಿದ್ಯುತ್ ಪ್ರವಹಿಸಿ ಬಾಲಕಿ ಮೃತ

ಬೆಂಗಳೂರು: ವಿದ್ಯುತ್ ಪ್ರವಹಿಸಿ ಬಾಲಕಿ ಮೃತಪಟ್ಟ ಘಟನೆ ಬೆಂಗಳೂರು ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಕಾವಲ್ ಭೈರಸಂದ್ರದಲ್ಲಿ ನಡೆದಿದೆ. ಮಳೆ ಬರುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ಪರ್ಶಿಸಿದಾಗ Read more…

ಕೊರೋನಾ ಇಳಿಮುಖ: ಆತಂಕದ ಹೊತ್ತಲ್ಲೇ ರಾಜ್ಯದ ಜನತೆಗೆ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಏರುಗತಿಯಲ್ಲಿದ್ದ ಕೊರೊನಾ ಸೋಂಕು ಹರಡುವಿಕೆ ಮತ್ತು ಸಾವಿನ ಸಂಖ್ಯೆ ಇಳಿಕೆಯಾಗುತ್ತಿದೆ. ಕಳೆದ 5 ದಿನಗಳಿಂದಲೂ ಸೋಂಕಿನ ದರ ಇಳಿಕೆಯಾಗುತ್ತಿದ್ದು, ಆತಂಕದ ನಡುವೆ Read more…

ಬಿಗ್ ನ್ಯೂಸ್: 42,216 ಸಕ್ರಿಯ ಪ್ರಕರಣ, ಯಾವ ಜಿಲ್ಲೆಯಲ್ಲಿ ಎಷ್ಟು ಜನರಿಗೆ ಸೋಂಕು…? ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 3648 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 67,420 ಕ್ಕೆ ಏರಿಕೆಯಾಗಿದೆ. ಇವತ್ತು ಒಂದೇ ದಿನ 730 ಜನ ಆಸ್ಪತ್ರೆಯಿಂದ Read more…

BIG BREAKING: ರಾಜ್ಯದಲ್ಲಿಂದು 3648 ಜನರಿಗೆ ಸೋಂಕು ದೃಢ, 72 ಜನ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 3648 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 67,420 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು ಒಂದೇ ದಿನ 72 ಜನ Read more…

ಬಿಗ್ ನ್ಯೂಸ್: ಕೊರೋನಾ ಹೆಚ್ಚಳ ಹಿನ್ನಲೆ, ಜುಲೈ27 ರ ವರೆಗೆ ಲಾಕ್ ಡೌನ್ ವಿಸ್ತರಣೆ

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಜುಲೈ 27 ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಬಿ. ಶರತ್ ಅವರು ಲಾಕ್ಡೌನ್ ವಿಸ್ತರಣೆ ಮಾಡಿ ಆದೇಶ Read more…

ಎದುರಾಯ್ತು ಸಂಕಷ್ಟ, ದಾಖಲಾಯ್ತು ಕೇಸ್: ಪರಾರಿಯಾದ ಡ್ರೋನ್ ಪ್ರತಾಪ್…?

ಬೆಂಗಳೂರು: ಡ್ರೋನ್ ಪ್ರತಾಪ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಇದಾದ ನಂತರ ಜರ್ಮನಿಯ ಡ್ರೋನ್ ಕಂಪನಿ ಕೂಡ ಡ್ರೋನ್ Read more…

ಸಿಗದ ಚಿಕಿತ್ಸೆ: ಆಂಬುಲೆನ್ಸ್ ನಲ್ಲೇ ರಾಜಭವನ ಬಳಿಗೆ ರೋಗಿ ಕರೆ ತಂದ ಕುಟುಂಬಸ್ಥರು

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ. ಬೇರೆ ಕಾಯಿಲೆ ಇರುವವರಿಗೆ ಕೂಡ ಚಿಕಿತ್ಸೆ ಸಿಗದಂತಾಗಿದ್ದು, ಅನೇಕ ರೋಗಿಗಳು ಜೀವನ್ಮರಣದ ಮಧ್ಯೆ ಹೋರಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಬೆಂಗಳೂರಿನಲ್ಲಿ Read more…

ಗೆಳತಿ ಮಾತು ನಂಬಿ ಬೆತ್ತಲಾದ ಯುವಕ, ಆಗಿದ್ದೇನು ಗೊತ್ತಾ..?

ಬೆಂಗಳೂರು: ಸ್ನೇಹಿತನಿಗೆ ವಿಡಿಯೋ ಕಾಲ್ ಮಾಡಿದ ಯುವತಿ ಬೆತ್ತಲಾಗಿ ನೋಡಬೇಕೆಂದು ಹೇಳಿದ್ದಾಳೆ. ಆಕೆಯ ಮಾತು ನಂಬಿದ ಯುವಕ ಬೆತ್ತಲಾಗಿದ್ದು ಅದೇ ವಿಡಿಯೋ ಇಟ್ಟುಕೊಂಡ ಯುವತಿ ಬ್ಲಾಕ್ಮೇಲ್ ಮಾಡಿ 22 Read more…

ಇಂದೂ ಬೆಂಗಳೂರಲ್ಲಿ ಮತ್ತೆ ಕೊರೋನಾ ಸ್ಪೋಟ: ಒಂದೇ ದಿನ 2025 ಮಂದಿಗೆ ಸೋಂಕು ದೃಢ, 49 ಮಂದಿ ಸಾವು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು ಕೂಡ ಕೊರೋನಾ ಸ್ಪೋಟವಾಗಿದೆ. ಒಂದೇ ದಿನ 2025 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 29,521 ಕ್ಕೆ ಏರಿಕೆಯಾಗಿದೆ. ಇವತ್ತು Read more…

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ: ಪ್ರಿಯಕರನೊಂದಿಗೆ ಸೇರಿ ಮಹಿಳೆಯಿಂದ ಘೋರ ಕೃತ್ಯ

ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಕಾರಣಕ್ಕೆ ಪತಿಯನ್ನು ಕೊಲೆ ಮಾಡಿದ ಮಹಿಳೆ ಹಾಗೂ ಆಕೆಯ ಪ್ರಿಯಕರ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ದಾಸರಹಳ್ಳಿ ನಿವಾಸಿ ಹರೀಶ್(24) ಕೊಲೆಯಾದ Read more…

ಕರೆ ಮಾಡಿ ನಿರ್ಜನ ಪ್ರದೇಶಕ್ಕೆ ಕರೆದ ಯುವತಿ, ಆಮೇಲೇನಾಯ್ತು ಗೊತ್ತಾ..?

ಬೆಂಗಳೂರು: ಪ್ರೀತಿಸುವ ನಾಟಕವಾಡಿ ಯುವಕರನ್ನು ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡು ಸುಲಿಗೆ ಮಾಡುತ್ತಿದ್ದ ತಂಡವನ್ನು ಆನೇಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುನೀಂದ್ರ, ನಾಗೇಶ್, ನವೀನ್, ಶಶಾಂಕ್, ಅಣ್ಣಮ್ಮ ಬಂಧಿತ ಆರೋಪಿಗಳೆಂದು Read more…

ಮತ್ತೆ ಲಾಕ್ಡೌನ್ ಆತಂಕದಲ್ಲಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನು ತಡೆಗಟ್ಟುವ ಉದ್ದೇಶದಿಂದ ಬೆಂಗಳೂರು ಸೇರಿ ಅನೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ. ಈಗಾಗಲೇ ಜಾರಿಯಲ್ಲಿರುವ ಲಾಕ್ಡೌನ್ ಮತ್ತೆ ವಿಸ್ತರಣೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...