alex Certify Bengaluru | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಾದಕ ವಸ್ತು ಪ್ರಕರಣ: ಮೂವರು ಅಮಾಯಕರನ್ನು ಬಂಧಿಸಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಗಳು ಸಸ್ಪೆಂಡ್

ಬೆಂಗಳೂರು: ಸತ್ಯಾಸತ್ಯತೆ ಪರಿಶೀಲಿಸದೇ ಮಾದಕ ವಸ್ತುಗಳ ಮಾರಟ ಪ್ರಕರಣ ಸಂಬಂಧ ಮೂವರು ಅಮಾಯಕರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದ ಪ್ರಕರಣ ಸಂಬಂಧ, ಪಿಎಸ್ ಐ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳನ್ನು Read more…

ಪ್ರಿಯಕರನ ಜೊತೆಗಿದ್ದಾಗಲೇ ಸಿಕ್ಕಿ ಬಿದ್ದ ಯುವತಿಯಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿಯನ್ನೇ ಕೊಂದ ಪುತ್ರಿ

ಬೆಂಗಳೂರು: ಸ್ನೇಹಿತನ ಜೊತೆ ಸೇರಿ ಪುತ್ರಿಯೇ ತಾಯಿಯನ್ನು ಕೊಲೆ ಮಾಡಿದ್ದಾಳೆ. ಬೆಂಗಳೂರಿನ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಸಿರುಗಟ್ಟಿಸಿ 46 ವರ್ಷದ ಜಯಲಕ್ಷ್ಮಿ ಅವರನ್ನು ಪುತ್ರಿ Read more…

ದೇವರಿಗೂ ಕಳ್ಳರ ಕಾಟ: ಗಣಪತಿ ಮೂರ್ತಿಯನ್ನೇ ಕದ್ದೊಯ್ದ ಖದೀಮರು

ಬೆಂಗಳೂರು: ಮನೆಗಳ್ಳತನ, ಸರಗಳ್ಳತನ, ಹಣ, ಬೈಕ್ ಕಳ್ಳತನ ಮಾಡುವವರನ್ನು, ದೇವರ ಮೂರ್ತಿ ಮೇಲಿನ ಚಿನ್ನಾಭರಣಗಳನ್ನು ಕದಿಯುವವರನ್ನು ನೊಡಿದ್ದೇವೆ. ಆದರೆ ಇದೀಗ ದೇವರ ಮೂರ್ತಿಯನ್ನೂ ಕಳ್ಳರು ಬಿಡುತ್ತಿಲ್ಲ. ಕಳ್ಳರಿಗೆ ದೇವರ Read more…

BREAKING NEWS: ಬೆಂಗಳೂರಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಬಟ್ಟೆ ಒಣಗಿಸಲು ಮಹಡಿ ಮೇಲೆ ಹೋಗಿದ್ದಾಗ ಕೃತ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿ ಮೇಲೆ ಕಾಮಾಂಧನೊಬ್ಬ ಅತ್ಯಾಚಾರವೆಸಗಿರುವ ಘಟನೆ ಮಾದನಾಯಕನಹಳ್ಳಿಯಲ್ಲಿ ನಡೆದಿದೆ. 15 ವರ್ಷದ ಬಾಲಕಿ ಮೇಲೆ Read more…

BIG NEWS: ನಡುರಸ್ತೆಯಲ್ಲೇ ಯುವಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿತ; ಕಾಲಿನಿಂದ ಒದ್ದು, ಹೊಡೆದು ಎಳೆದೊಯ್ದ ಗ್ಯಾಂಗ್

ಬೆಂಗಳೂರು: ಗ್ಯಾಂಗ್ ವೊಂದು ನಡು ರಸ್ತೆಯಲ್ಲಿಯೇ ಯುವಕನೊಬ್ಬನನ್ನು ಹಿಡಿದು ಹಿಗಾ ಮುಗ್ಗಾ ಥಳಿಸಿ ಎಳೆದೊಯ್ದಿರುವ ಘಟನೆ ಬೆಂಗಳೂರಿನ ಹೆಚ್ಎಎಲ್ ರಸ್ತೆಯಲ್ಲಿ ನಡೆದಿದೆ. ಹೆಚ್ಎಎಲ್ ರಸ್ತೆಯ ರಾವ್ ಸ್ಯಾಟಲೈಟ್ ಸೆಂಟರ್ Read more…

ಜರ್ಮನ್ ಯುವತಿಗೆ ಸಾಧ್ಯವಾಗಿದ್ದು ಇವರಿಗ್ಯಾಕೆ ಆಗೋಲ್ಲ ? ‘ಬೆಂಗಳೂರು ಕನ್ನಡಿಗರಿಗೆ ಸೇರಿದ್ದು’ ಅಭಿಯಾನದ ನಡುವೆ ಗಮನ ಸೆಳೆದ ವಿಡಿಯೋ

ಜರ್ಮನ್ ಯುವತಿಯೊಬ್ಬರು ಸೀರೆಯುಟ್ಟು ಸಾರ್ವಜನಿಕ ಸ್ಥಳದಲ್ಲಿ ಕನ್ನಡ ಮಾತನಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಡಿದೆ. ‘ಬೆಂಗಳೂರು ಕನ್ನಡಿಗರಿಗೆ ಸೇರಿದ್ದು’ ಅಭಿಯಾನದ ನಡುವೆ ಈ ವಿಡಿಯೋ ವೈರಲ್ ಆಗಿದೆ. ಪ್ರಸ್ತುತ Read more…

ಬಿಬಿಎಂಪಿ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ

ಬೆಂಗಳೂರು: ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ ನಿನ್ನೆ ಒಂದೇ ದಿನ 2.17 ಲಕ್ಷ ಗಣಪತಿ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ 8 ವಲಯಗಳಲ್ಲಿ 2,17,006 ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ. ಬಿಬಿಎಂಪಿ Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಬೈಕ್ ಗೆ ಡಿಕ್ಕಿ ಹೊಡೆದು 40 ಅಡಿ ಫ್ಲೈಓವರ್ ನಿಂದ ಬಿದ್ದ ಕಾರ್: ಐವರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ನಸುಕಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಫ್ಲೈಓವರ್ ಮೇಲೆ ಬೈಕ್ ಗೆ ಗುದ್ದಿದ ಕಾರ್ ಫ್ಲೈಓವರ್ ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ Read more…

ಬೈಜೂಸ್ ಟ್ಯೂಷನ್ ಸೆಂಟರ್ ಹೆಸರಲ್ಲಿ ವಂಚನೆ: ಲಕ್ಷ ಲಕ್ಷ ಹಣ ಕಳೆದುಕೊಂಡ ಪೋಷಕರು

ಬೆಂಗಳೂರು: ಆನ್ ಲೈನ್ ವಂಚನೆ ಪ್ರಕರನ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೈಜೂಸ್ ಟ್ಯೂಷನ್ ಸೆಂಟರ್ ಹೆಸರಲ್ಲಿ ವಂಚಕರು ಪೋಷಕರಿಂದ ಲಕ್ಷ ಲಕ್ಷ ಹಣ ದೋಚಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ Read more…

ಕೊರಿಯರ್ ಬಾಯ್ ಗೆ ಚಾಕು ಇರಿದ ದುಷ್ಕರ್ಮಿ

ಬೆಂಗಳೂರು: ಲೊಕೇಷನ್ ಕಳುಹಿಸಿದ ಜಾಗಕ್ಕೆ ಬರಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಕೊರಿಯರ್ ಬಾಯ್ ಗೆ ದುಷ್ಕರ್ಮಿಯೊಬ್ಬ ಚಾಕು ಇರಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಅಶೋಕನಗರದಲ್ಲಿ ಈ ಘಟನೆ Read more…

BIG NEWS: ರಾಜ್ಯದಲ್ಲಿ ಹೆಚ್ಚುತ್ತಿದೆ H1 N1 ಸೋಂಕು; ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಒಂದೆಡೆ ಡೆಂಗ್ಯೂ ಹೆಚ್ಚಳವಾಗುತ್ತಿದ್ದರೆ ಮತ್ತೊಂದೆಡೆ ಮಂಕಿಪಾಕ್ಸ್ ಭೀತಿ ಶುರುವಾಗಿದೆ. ಈ ನಡುವೆ ಹೆಚ್ 1 ಎನ್ 1 ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯಾದ್ಯಂತ Read more…

ವಾಯುಭಾರ ಕುಸಿತ: ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರಿ ಮಳೆ: ವರುಣಾರ್ಭಟಕ್ಕೆ ವಾಹನ ಸವಾರರ ಪರದಾಟ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೊರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಆಗಾಗ ಮಳೆ ನಡುವೆ ಮಧ್ಯಾಹ್ನದ ಬಳಿಕ ಗುಡುಗು ಸಹಿತ Read more…

BREAKING: ಶೀಲ ಶಂಕಿಸಿದ ಪತಿಯಿಂದ ಘೋರ ಕೃತ್ಯ: ಪತ್ನಿಯನ್ನು ಕುರ್ಚಿಗೆ ಕಟ್ಟಿ ಹಾಕಿ ಕತ್ತು ಕೊಯ್ದು ಭೀಕರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಕೆಂಗೇರಿ ವಿಶ್ವೇಶ್ವರಯ್ಯ ಲೇಔಟ್ ನ ಮನೆಯಲ್ಲಿ ಘಟನೆ ನಡೆದಿದೆ. ನವ್ಯಾ(24) ಕೊಲೆಯಾದ ಮಹಿಳೆ. ನವ್ಯಾ ಅವರನ್ನು Read more…

ನಿವೃತ್ತ ನೌಕರರು, ಕುಟುಂಬ ಪಿಂಚಣಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ನಿವೃತ್ತ ನೌಕರರು ಮತ್ತು ಕುಟುಂಬ ಪಿಂಚಣಿದಾರರ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 5 ರಂದು ಬೆಂಗಳೂರಿನ ಕಬ್ಬನ್ ಪಾರ್ಕ್ ನ ಕೆಜಿಎಸ್ ಕ್ಲಬ್ ಸಭಾಂಗಣದಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ. Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಗಣೇಶ ಹಬ್ಬಕ್ಕೆ ವಿಶೇಷ ರೈಲು ಸೇವೆ

ಬೆಂಗಳೂರು: ಗಣೇಶ ಚತುರ್ಥಿ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚಿನ ದಟ್ಟಣೆ ನಿವಾರಿಸಲು ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ. ನೈರುತ್ಯ ರೈಲ್ವೆ ವತಿಯಿಂದ ಎಸ್ಎಂವಿಟಿ ಬೆಂಗಳೂರು –ಕಲಬುರಗಿ – ಎಸ್ಎಂವಿಟಿ -ಬೆಂಗಳೂರು Read more…

ಇಬ್ಬರನ್ನು ಕೊಂದು ಬೆಂಗಳೂರು ಬಿಡಲು ಸಜ್ಜಾಗಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಸೆರೆ ಸಿಕ್ಕಿದ್ದೇ ರೋಚಕ

ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಬಾಲಕಿಯರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲ ತಂದೆ ಸುಮಿತ್ ಮೋಹನ್ ನನ್ನು ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಅಮೃತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ Read more…

ಕಾಂಗ್ರೆಸ್‌ ಆಡಳಿತದಲ್ಲಿ ನಗರದ ರಸ್ತೆಗಳ ತುಂಬೆಲ್ಲಾ ಗುಂಡಿಗಳದ್ದೇ ಕಾರುಬಾರು: ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಆಡಳಿತದಲ್ಲಿ ನಗರದ ರಸ್ತೆಗಳ ತುಂಬೆಲ್ಲಾ ಗುಂಡಿಗಳದ್ದೇ ಹಾವಳಿ ಎಂದು ರಾಜ್ಯ ಬಿಜೆಪಿ ಕಿಡಿಕಾರಿದೆ. ರಸ್ತೆ ಮಧ್ಯೆ ಗುಂಡಿಗಳಿವೆಯೋ, ಗುಂಡಿಗಳ ಮಧ್ಯೆ ರಸ್ತೆ ಇದೆಯೋ ಕಾಂಗ್ರೆಸ್ಸಿಗರೇ ಹೇಳಬೇಕು. Read more…

BIG NEWS: ಕ್ಯಾಬ್ ಚಾಲಕ ಆತ್ಮಹತ್ಯೆ: ಮಗನ ಶವದ ಮುಂದೆಯೇ ಕಣ್ಣೀರುಡುತ್ತಾ ಕೊನೆಯುಸಿರೆಳೆದ ತಾಯಿ

ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಅಗಲಿಕೆಯಿಂದ ನೊಂದ ತಾಯಿ ಕೂಡ ಸಾವಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಕಾವೇರಿಪುರದಲ್ಲಿ ನಡೆದಿದೆ. ಕ್ಯಾಬ್ ಚಾಲಕ ಅರುಣ್ ಕುಮಾರ್ ಮನೆಯಲ್ಲಿ Read more…

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣುಮಕ್ಕಳ ಬರ್ಬರ ಹತ್ಯೆ

ಬೆಂಗಳೂರು: ಮಚ್ಚಿನಿಂದ ಕೊಚ್ಚಿ ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಡಬಲ್ ಮರ್ಡರ್ ನಡೆದಿದೆ. ಮಲ ತಂದೆಯಿಂದ ಇಬ್ಬರು ಹೆಣ್ಣು ಮಕ್ಕಳನ್ನು ಬರ್ಬರವಾಗಿ ಹತ್ಯೆ Read more…

BIG NEWS: ಮಹಾಮಾರಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ Read more…

ಅಂತಿಮ ದರ್ಶನಕ್ಕೆ ಬಂದು ಸ್ನೇಹಿತನಿಂದಲೇ ಕೊಲೆಯಾದ ವ್ಯಕ್ತಿ

ಬೆಂಗಳೂರು: ಅಂತಿಮ ದರ್ಶನಕ್ಕೆ ಬಂದ ವ್ಯಕ್ತಿ ಸ್ನೇಹಿತನಿಂದಲೇ ಕೊಲೆಯಾದ ಘಟನೆ ಬೆಂಗಳೂರಿನ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ನಲ್ಲಿ ಘಟನೆ ನಡೆದಿದೆ. ಶರತ್ ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತ, Read more…

ಮೀಡಿಯಾದವರು, ಜನರು ಬೈದ್ರೂ ನೀರಿನ ದರ ಏರಿಕೆ ಮಾಡ್ತೀವಿ ಎಂದ DCM ಡಿಕೆಶಿ..!

ಬೆಂಗಳೂರು: ನೀರಿನ ದರ ಹೆಚ್ಚಳ ಮಾಡುವ ಬಗ್ಗೆ ಸುಳಿವು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾರು ಏನೇ ಹೇಳಿದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ Read more…

ರಾತ್ರಿ ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಕ್ಷುಲ್ಲಕ ಕಾರಣಕ್ಕೆ ಕಾರ್ ನಿಂದ ಗುದ್ದಿಸಿ ಬೈಕ್ ಸವಾರನ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಬೈಕ್ ಸವಾರನನ್ನು ಹತ್ಯೆ ಮಾಡಲಾಗಿದೆ. ದುರುಳರು ಕಾರ್ ನಿಂದ ಗುದ್ದಿಸಿ ಬೈಕ್ ಸವಾರನನ್ನು ಕೊಲೆ ಮಾಡಿದ ಘಟನೆ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

GOOD NEWS: ಪ್ರಯಾಣಿಕರ ಗಮನಕ್ಕೆ: ಬೆಂಗಳೂರು, ವಿಜಯಪುರ, ಬೆಳಗಾವಿಗೆ ವಿಶೇಷ ರೈಲು ಆರಂಭ

ಬೆಂಗಳೂರು: ಸಾಲು ಸಾಲು ಹಬ್ಬಳ ಜೊತೆಗೆ ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ ಬೆಂಗಳೂರು-ವಿಜಯಪುರ-ಬೆಳಗಾವಿ ನಡುವೆ ವಿಶೇಷ ರೈಲು ಸೇವೆ ಘೋಷಿಸಿದೆ. ಬೆಂಗಳೂರಿನ ಯಶವಂತಪುರ Read more…

BIG NEWS: ಬೆಂಗಳೂರಿನ ಹಲವೆಡೆ ಇಂದು ಸಂಜೆಯವರೆಗೂ ಪವರ್ ಕಟ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಕಡೆಗಳಲ್ಲಿ ಇಂದು ವಿದ್ಯುತ್ ವ್ಯತ್ಯಯವಾಗಲಿದೆ. ಕರ್ನಾಟಕ ವಿದ್ಯುತ್​ ಪ್ರಸರಣ ನಿಗಮ ನಿಯಮಿತ ದುರಸ್ತಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹಲವು ಪ್ರದೇಶಗಳಲ್ಲಿ ಇಂದು Read more…

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ನಿವಾಸದಿಂದ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ Read more…

BIG NEWS: ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣೀ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ. ಆದರೂ ಸರ್ಕಾರ, ಸಚಿವರು Read more…

BREAKING NEWS: ಬೆಂಗಳೂರಿನಲ್ಲಿ ಝೀಕಾ ವೈರಸ್ ಅಬ್ಬರ: 2 ವಾರದಲ್ಲಿ ಐವರಲ್ಲಿ ಸೋಂಕು ದೃಢ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಆರಂಭವಾಗಿದೆ. ಎರಡು ವಾರಗಳಲ್ಲಿ ಐವರಲ್ಲಿ ಝೀಕಾ ಸೋಂಕು ಪತ್ತೆಯಾಗಿದೆ. ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ Read more…

BREAKING NEWS: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯ ನಡೆಸಲಾಗಿದೆ. ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ನಡೆದಿದೆ. ಕೋರಮಂಗಲ ಬಳಿಯ ಪಬ್ ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...