alex Certify Bengaluru | Kannada Dunia | Kannada News | Karnataka News | India News - Part 60
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಅಬ್ಬರ ಹಿನ್ನಲೆಯಲ್ಲಿ 6 -9 ನೇ ತರಗತಿ ಬಂದ್: ಬೆಂಗಳೂರಲ್ಲಿ ಮಾತ್ರ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೊನಾ ಸೋಂಕು ಭಾರಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 6 -9 ನೇ ತರಗತಿ ಬಂದ್ ಮಾಡಲು ಸೂಚನೆ ನೀಡಲಾಗಿದೆ. 6 ರಿಂದ 9 ನೇಯ Read more…

BIG BREAKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ, 4234 ಮಂದಿಗೆ ಸೋಂಕು -10 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸ್ಪೋಟವಾಗಿದ್ದು, ಒಂದೇ ದಿನ 4234 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 18 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ Read more…

BIG BREAKING: ರಾಜ್ಯದಲ್ಲಿ ಕೊರೊನಾ ಆರ್ಭಟ – ‘ವರ್ಕ್​ ಫ್ರಂ ಹೋಂ’ ಅವಧಿ ಮತ್ತೆ ವಿಸ್ತರಣೆ

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಬೆಂಗಳೂರಿನಲ್ಲಂತೂ ಕೊರೊನಾ ಕೇಸ್​ಗಳಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದ್ದು, ಬಹುತೇಕ ಐಟಿ ಕಂಪನಿಗಳು ವರ್ಕ್​ ಫ್ರಂ ಹೋಂ Read more…

ಸಲುಗೆಯಿಂದಿದ್ದ ಪತ್ನಿ ಅಕ್ಕನ ಮನೆಗೆ ಬಂದ ಬಾವನಿಂದ ಘೋರ ಕೃತ್ಯ

ಬೆಂಗಳೂರು: ಆರ್.ಟಿ. ನಗರದ ನೃಪತುಂಗ ಲೇಔಟ್ ನಲ್ಲಿ ನಡೆದಿದ್ದ ಬಾರ್ ಡ್ಯಾನ್ಸರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಭಾವನನ್ನು ಪೊಲೀಸರು ಬಂಧಿಸಿದ್ದಾರೆ. ಜಾಲಹಳ್ಳಿಯ ನವಾಜ್ ಪಾಶ(28) ಬಂಧಿತ ಆರೋಪಿಯಾಗಿದ್ದಾನೆ. Read more…

ಮೂರನೇ ಹೆರಿಗೆಗೆಂದು ತವರಿಗೆ ಹೋದ ಪತ್ನಿ, ಗರ್ಭಿಣಿಯಾದ ಪುತ್ರಿ: ಬಯಲಾಯ್ತು ತಂದೆಯ ನೀಚ ಕೃತ್ಯ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಕಾಮುಕನೊಬ್ಬ ಮಲಮಗಳ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾನೆ. ಮಲತಂದೆಯ ನೀಚ ಕೃತ್ಯದಿಂದಾಗಿ 15 ವರ್ಷದ ಬಾಲಕಿ ಗರ್ಭಿಣಿಯಾಗಿದ್ದಾಳೆ. ಸಂಪಿಗೆಹಳ್ಳಿ ಪೊಲೀಸ್ Read more…

SHOCKING: ರಾಜ್ಯದಲ್ಲಿಂದು ಕೊರೊನಾ ಸ್ಪೋಟ – ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು…? ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2975 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,92,779 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಂದೇ ದಿನ Read more…

BREAKING NEWS: ರಾಜ್ಯದಲ್ಲಿ 23849 ಸಕ್ರಿಯ ಪ್ರಕರಣ, ಹೊಸದಾಗಿ 2792 ಜನರಿಗೆ ಸೋಂಕು ದೃಢ

ಬೆಂಗಳೂರು; ರಾಜ್ಯದಲ್ಲಿ ಇಂದು ಹೊಸದಾಗಿ 2792 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,89,804 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1964 ಜನ Read more…

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಸರ್ಕಾರದ ಮತ್ತೊಂದು ಮಹತ್ವದ ಕ್ರಮ, ಅಷ್ಟದಿಕ್ಪಾಲಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿಯಾಗಿ Read more…

BREAKING NEWS: ರಾಜ್ಯದಲ್ಲಿ ಇಂದೂ ಕೊರೊನಾ ಸ್ಪೋಟ, ಒಂದೇ ದಿನ 3082 ಜನರಿಗೆ ಸೋಂಕು – 23037 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3082 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,87,012 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 1285 ಜನ Read more…

ಬಾರ್ ಡ್ಯಾನ್ಸರ್ ಮನೆಗೆ ನುಗ್ಗಿ ದುಷ್ಕರ್ಮಿಗಳಿಂದ ಘೋರ ಕೃತ್ಯ

ಬೆಂಗಳೂರು: ಬೆಂಗಳೂರಿನ ಆರ್.ಟಿ. ನಗರದ ನೃಪತುಂಗ ಲೇಔಟ್ ನಲ್ಲಿ ಒಂಟಿಯಾಗಿದ್ದ ಬಾರ್ ಡ್ಯಾನ್ಸರ್ ಳನ್ನು ದುಷ್ಕರ್ಮಿಗಳು ಕತ್ತುಕೊಯ್ದು ಹತ್ಯೆಮಾಡಿದ್ದಾರೆ. 28 ವರ್ಷದ ಜಾರಾ ಮೃತಪಟ್ಟ ಯುವತಿ. ರೆಸಿಡೆನ್ಸಿ ರಸ್ತೆಯ Read more…

BREAKING NEWS: ರಾಜ್ಯದಲ್ಲಿ 19 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ, ಒಂದೇ ದಿನ 2566 ಜನರಿಗೆ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೂಡ 2000 ಕ್ಕಿಂತ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಂದೇ ದಿನ 2566 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು Read more…

ಊರಿನ ಹುಡುಗ ಮನೆಗೆ ಬಂದಾಗ ದಾರಿ ತಪ್ಪಿದ್ಲು ಪ್ರೀತಿಸಿ ಮದುವೆಯಾದ ಪತ್ನಿ, ಮಂಚದ ಕೆಳಗೆ ಅವಿತು ಪ್ರಿಯಕರನ ಕೊಂದ ಪತಿ

ಬೆಂಗಳೂರು: ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ವ್ಯಕ್ತಿಯೊಬ್ಬ ಪ್ರಿಯಕರನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಚಿಕ್ಕಮಗಳೂರು ಮೂಲದ ಶಿವಕುಮಾರ್(27) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ನೆಲಮಂಗಲದ Read more…

ತಡರಾತ್ರಿ ಬೆಂಗಳೂರಲ್ಲಿ ಫೈರಿಂಗ್: ಕೊಲೆ ಆರೋಪಿ ಕಾಲಿಗೆ ಗುಂಡೇಟು

ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಹೊಸಕೆರೆಹಳ್ಳಿ ಸಮೀಪ ಹನುಮಗಿರಿ ಬೆಟ್ಟದಲ್ಲಿ ಗುಂಡಿನ ದಾಳಿ ನಡೆಸಿ ಕೊಲೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಕೊಲೆ ಆರೋಪಿ ಧನುಷ್ Read more…

BIG BREAKING: ರಾಜ್ಯದಲ್ಲಿಂದು 2500 ಕ್ಕೂ ಅಧಿಕ ಜನರಿಗೆ ಸೋಂಕು, 18 ಸಾವಿರಕ್ಕೂ ಅಧಿಕ ಮಂದಿಗೆ ಚಿಕಿತ್ಸೆ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿತರ ಸಂಖ್ಯೆ 2000 ಗಡಿ ದಾಟಿದೆ. ಇವತ್ತು ಒಂದೇ ದಿನ ಬರೋಬ್ಬರಿ 2523 ಜನರಿಗೆ ಕೊರೋನಾ ಪಾಸಿಟಿವ್ ರಿಪೋರ್ಟ್ ಬಂದಿದೆ. ಇದರೊಂದಿಗೆ Read more…

ಕಣ್ಣಿಗೆ ತಂಪೆರೆಯುತ್ತೆ ನಮ್ಮ ಬೆಂಗಳೂರಿನ ʼಸೌಂದರ್ಯʼ

ಬೀದಿ ತುಂಬೆಲ್ಲ ಗುಲಾಬಿ ಬಣ್ಣದ ಹೂವಿರುವ ಮರಗಳು, ರಸ್ತೆಯ ಮೇಲೆಲ್ಲ ಬಿದ್ದ ಹೂಗಳು ಇಂತಹ ದೃಶ್ಯಗಳು ಇರುವ ಫೋಟೋಗಳನ್ನ ನೋಡ್ತಿದ್ರೆ ಜಪಾನ್​ ನಿಮಗೆ ಥಟ್ಟಂತ ನೆನಪಾಗುವ ಹೆಸರು. ಆದರೆ Read more…

ಸ್ನೇಹಿತನ ಸೋಗಿನಲ್ಲಿ ಯುವತಿ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಕಾಮುಕ ಅರೆಸ್ಟ್

ಬೆಂಗಳೂರು: ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಮಧುಸೂದನ್ ಬಂಧಿತ ಆರೋಪಿ ಎಂದು ಹೇಳಳಾಗಿದೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಮಾರ್ಚ್ 21 ರಂದು Read more…

ಬೆಂಗಳೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ: 15 ಕಾರ್ ಗಳ ಗಾಜು ಜಖಂ

ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಕಾರ್ ಗಳ ಗಾಜುಗಳನ್ನು ಜಖಂ ಮಾಡಲಾಗಿದೆ. ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಚ್ಚು, ಲಾಂಗುಗಳಿಂದ ಇಬ್ಬರು ಯುವಕರು ದಾಳಿ ಮಾಡಿದ್ದಾರೆ. Read more…

SHOCKING: ರಾಜ್ಯದಲ್ಲಿಂದು ಒಂದೇ ದಿನ 2 ಸಾವಿರ ಜನರಿಗೆ ಸೋಂಕು -ಕೊರೋನಾ ಹಾಟ್ ಸ್ಪಾಟ್ ಆಯ್ತು ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಇವತ್ತು ಕೊರೋನಾ ಸ್ಪೋಟವಾಗಿದ್ದು ಹೊಸದಾಗಿ 2010 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,73,657 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 677 Read more…

BIG BREAKING NEWS: ರಾಜ್ಯದಲ್ಲಿ 14 ಸಾವಿರ ಗಡಿ ದಾಟಿದ ಸಕ್ರಿಯ ಪ್ರಕರಣ, 1445 ಮಂದಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1445 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,71,647 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 661 ಜನ ಗುಣಮುಖರಾಗಿ Read more…

ಬೆಂಗಳೂರಲ್ಲಿಂದು ರೈತರ ರಣಕಹಳೆ: ವಿಧಾನಸೌಧ ಚಲೋಗೆ 25 ಸಾವಿರ ರೈತರು – ರಾಕೇಶ್ ಟಿಕಾಯತ್ ಸೇರಿ ಹಲವು ನಾಯಕರು ಭಾಗಿ

ಬೆಂಗಳೂರು: ದೆಹಲಿ ರೈತ ನಾಯಕರ ನೇತೃತ್ವದಲ್ಲಿ ಇಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಭಾರತೀಯ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ಧವೀರ ಸಿಂಗ್ ಭಾಗಿಯಾಗಲಿದ್ದಾರೆ. ಸಂಯುಕ್ತ ಹೋರಾಟ Read more…

BREAKING: ಅಡುಗೆ ತಯಾರಿಸುವ ವಿಚಾರಕ್ಕೆ ಜಗಳವಾಗಿ ಯುವಕನ ಕೊಲೆ

ಬೆಂಗಳೂರು: ಅಡುಗೆ ತಯಾರಿಸುವ ವಿಚಾರಕ್ಕೆ ಜಗಳವಾಗಿ ಯುವಕನ ಕೊಲೆ ಮಾಡಿದ ಘಟನೆ ಜೆ.ಪಿ. ನಗರದ ಪಬ್ ನಲ್ಲಿ ನಡೆದಿದೆ. ಚಾಕುವಿನಿಂದ ಇರಿದು ಪಶ್ಚಿಮಬಂಗಾಳದ 22 ವರ್ಷದ ಸಾಗರ್ ಎಂಬುವವನನ್ನು Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇಂದೂ ಕೊರೋನಾ ಸ್ಪೋಟ, ಒಂದೇ ದಿನ 1798 ಜನರಿಗೆ ಸೋಂಕು ದೃಢ –12828 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 1798 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,68,487 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 1030 ಮಂದಿ Read more…

BIG BREAKING: ರಾಜ್ಯದ ಜನತೆಗೆ ಬಿಗ್ ಶಾಕ್, ಇವತ್ತೂ ಕೊರೋನಾ ಸ್ಪೋಟ; 1587 ಜನರಿಗೆ ಸೋಂಕು -12067 ಸಕ್ರಿಯ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಭಾರೀ ಹೆಚ್ಚಳವಾಗಿದೆ. ಒಂದೇ ದಿನ 1587 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,66,689 Read more…

ಡೆಲಿವರಿ ಬಾಯ್ ಕೊಟ್ಟ ದೂರಿಗೆ ಹೆದರಿ ಊರು ಬಿಟ್ಟ ಹಿತೇಶಾ

ಜೊಮ್ಯಾಟೋ ಡೆಲಿವರಿ ಬಾಯ್‌ ಮೇಲೆ ಇನ್‌ಸ್ಟಾಗ್ರಾಂ ಸೆಲೆಬ್ರಿಟಿ ಒಬ್ಬರು ಮಾಡಲಾದ ಸುಳ್ಳು ಆರೋಪಗಳ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಆಪಾದನೆ ಮಾಡಿದ್ದ ಹಿತೇಶಾ ಚಂದ್ರಾಣಿ ಎಂಬ ಮಹಿಳೆ ಊರು ಬಿಟ್ಟಿದ್ದಾರೆ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇವತ್ತೂ ಕೊರೋನಾ ಭಾರೀ ಸ್ಪೋಟ -9428 ಸಕ್ರಿಯ ಪ್ರಕರಣ, 1135 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಭಾರಿ ಸ್ಫೋಟವಾಗಿದ್ದು, ಒಂದೇ ದಿನ 1135 ಜನರಿಗೆ ಸೋಂಕು ತಗುಲಿರುವುದು ಧೃಡಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 9,62,339 ಕ್ಕೆ ಏರಿಕೆಯಾಗಿದೆ. Read more…

BIG NEWS: ರಾಜ್ಯದಲ್ಲಿ ಗುಜರಿ ಸೇರಲಿವೆ 15 ವರ್ಷ ಮೇಲ್ಪಟ್ಟ ಇಷ್ಟೊಂದು ವಾಹನ

ಬೆಂಗಳೂರು: 15 ವರ್ಷ ಮೇಲ್ಪಟ್ಟ ವಾಹನಗಳನ್ನು ಗುಜರಿಗೆ ಹಾಕುವ ಕೇಂದ್ರ ಸರ್ಕಾರದ ನಿಯಮದಿಂದಾಗಿ ಬೆಂಗಳೂರು ಮಹಾನಗರದಲ್ಲಿ ಬರೋಬ್ಬರಿ 22 ಲಕ್ಷ ವಾಹನಗಳು ಗುಜರಿ ಸೇರಲಿವೆ/ 21,96,963 ವಾಹನಗಳು 15 Read more…

ರಸ್ತೆಯಲ್ಲೇ ರಂಪಾಟ ಮಾಡಿದ ಮಹಿಳೆ ಅರೆಸ್ಟ್

ಬೆಂಗಳೂರು: ಸಿಗ್ನಲ್ ಜಂಪ್ ಮಾಡಿದ್ದನ್ನು ಪ್ರಶ್ನಿಸಿದ ಎಎಸ್ಐ ಜೊತೆ ಜಗಳವಾಡಿ ಕೊರಳಪಟ್ಟಿ ಹಿಡಿದು ಕರ್ತವ್ಯಕ್ಕೆ ಅಡ್ಡಿಪಡಿಸಿದ ಮಹಿಳೆಯನ್ನು ಬಂಧಿಸಲಾಗಿದೆ. ಗೋವಾ ಮೂಲದ ಅಪೂರ್ವಿ ಬಂಧಿತ ಮಹಿಳೆ. ಬೆಂಗಳೂರು ಉಪ್ಪಾರಪೇಟೆ Read more…

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ ಗುಂಡಿನ ಸದ್ದು: ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬಂಧಿಸಲು ತೆರಲಿದ್ದ ಪೊಲೀಸರ ಮೇಲೆಯೇ ದಾಳಿ ಮಾಡಿದ ರೌಡಿಶೀಟರ್ ಕಿರಣ್ ಅಲಿಯಾಸ ಚಡ್ಡಿ ಕಿರಣನ ಮೇಲೆ ಫೈರಿಂಗ್ ಮಾಡಲಾಗಿದೆ. Read more…

BIG NEWS: ರಾಜ್ಯದಲ್ಲಿಂದು ಮತ್ತೆ ಕೊರೋನಾ ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿದ್ದು, ಇಂದು ಹೊಸದಾಗಿ 677 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಒಟ್ಟು ಸೋಂಕಿತರ ಸಂಖ್ಯೆ 9,53,813 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 427 Read more…

ಬೆಂಗಳೂರಿಗೆ ಮತ್ತೊಂದು ಗರಿ: ಸುಲಭ ಜೀವನ ಸೂಚ್ಯಂಕ – ವಾಸ ಯೋಗ್ಯ ನಗರಗಳಲ್ಲಿ ಮೊದಲ ಸ್ಥಾನ

ನವದೆಹಲಿ: ಸಲಲಿತ ಸುಲಭ ಜೀವನ ಸೂಚ್ಯಂಕದಲ್ಲಿ ವಾಸಕ್ಕೆ ಹೆಚ್ಚು ಯೋಗ್ಯವಾದ ನಗರಗಳ ಪಟ್ಟಿಯಲ್ಲಿ ಬೆಂಗಳೂರು ಮೊದಲನೇ ಸ್ಥಾನದಲ್ಲಿದೆ. ರಾಜಧಾನಿ ದೆಹಲಿ 13 ನೇ ಸ್ಥಾನದಲ್ಲಿದೆ. ಕೇಂದ್ರ ನಗರಾಭಿವೃದ್ಧಿ ಸಚಿವಾಲಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...