alex Certify Bengaluru | Kannada Dunia | Kannada News | Karnataka News | India News - Part 64
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಎಸಿಬಿ ಬಿಗ್ ಶಾಕ್ – ಡಾ. ಸುಧಾ ಆಪ್ತರು, ಸಂಬಂಧಿಕರ ಮನೆ ಮೇಲೆ ದಾಳಿ

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಎಎಸ್ ಅಧಿಕಾರಿ ಡಾ. ಸುಧಾ ಆಪ್ತರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಸುಧಾ ಅವರ ಆಪ್ತರು ಮತ್ತು ಸಂಬಂಧಿಕರ ಮನೆಗಳಲ್ಲಿ Read more…

ಗ್ರಾಹಕನ ಸೋಗಿನಲ್ಲಿ ಕಾಫಿ ಡೇ ಗೆ ಬಂದ ವ್ಯಕ್ತಿಯಿಂದ ಆಘಾತಕಾರಿ ಕೃತ್ಯ

ಬೆಂಗಳೂರಿನ ಕಸ್ತೂರಿ ನಗರದ ಕೆಫೆ ಕಾಫೀ ಡೇ ನಲ್ಲಿ ಮ್ಯಾನೇಜರ್ ನವೀನ್ ಕುಮಾರ್ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದಾನೆ. ರಾತ್ರಿ 9 ಗಂಟೆ ಸುಮಾರಿಗೆ ಕಾಫಿ ಡೇ ಗೆ Read more…

ಕಾಲೇಜ್ ಆರಂಭವಾದ ಬೆನ್ನಲ್ಲೇ ಕೊರೋನಾ ಶಾಕ್, ಕೋವಿಡ್ ಟೆಸ್ಟ್ ನಲ್ಲಿ ಗೊತ್ತಾಯ್ತು ಮಾಹಿತಿ

ಬೆಂಗಳೂರು: ಬೆಂಗಳೂರಿನಲ್ಲಿ ಕಾಲೇಜು ಆರಂಭವಾದ ನಂತರ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 5 ದಿನದಲ್ಲಿ 117 ವಿದ್ಯಾರ್ಥಿಗಳು ಮತ್ತು 51 ಶಿಕ್ಷಕರಿಗೆ ಸೋಂಕು ತಗುಲಿರುವುದು ಗೊತ್ತಾಗಿದೆ. ನವೆಂಬರ್ 17 Read more…

ದಾಳಿ ಹೆಸರಲ್ಲಿ ಚಿನ್ನಾಭರಣ ಲೂಟಿ: ಕಳ್ಳರಿಗೇ ಸಾಥ್ ನೀಡಿದ ಪೊಲೀಸ್ ಸೇರಿ 7 ಮಂದಿ ಅರೆಸ್ಟ್

ಬೆಂಗಳೂರು: ಚಿನ್ನಾಭರಣ ಎಗರಿಸಲು ಕಳ್ಳರಿಗೆ ಪೊಲೀಸರೇ ಸಾಥ್ ನೀಡಿರುವ ಘಟನೆ ನಡೆದಿದೆ. ದಾಳಿಯ ಹೆಸರಲ್ಲಿ ಕಳ್ಳರಿಗೆ ಸಾಥ್ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನ್ಸ್ ಟೇಬಲ್ ಸೇರಿ 7 ಮಂದಿಯನ್ನು Read more…

BREAKING: ಬೆಂಗಳೂರಲ್ಲಿ ಮತ್ತೆ ಗುಂಡಿನ ಸದ್ದು, ರೌಡಿಶೀಟರ್ ಮೇಲೆ ಫೈರಿಂಗ್

ಬೆಂಗಳೂರಿನಲ್ಲಿ ರೌಡಿಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಮಂಜ ಅಲಿಯಾಸ್ ಬೋಂಡ ಮಂಜನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಬೆಂಗಳೂರಿನ ನಾರಾಯಣ ನಗರದ ಡಬಲ್ ರೋಡ್ ನಲ್ಲಿ ಘಟನೆ Read more…

‘ಡಿ.ಕೆ. ಶಿವಕುಮಾರ್ ಈಗಲಾದರೂ ನಮ್ಮ ಪರ ನಿಲ್ಲಲಿ’

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಲಾದರೂ ನಮ್ಮ ಪರ ನಿಲ್ಲಲಿ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರೆ. ಡಿಜೆ ಹಳ್ಳಿ, ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ Read more…

BIG BREAKING: BBMP ಮಾಜಿ ಮೇಯರ್ ಸಂಪತ್ ರಾಜ್ ಅರೆಸ್ಟ್ – ಗಲಭೆ ತನಿಖೆಗೆ ರೋಚಕ ತಿರುವು

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ Read more…

ಮಹಿಳೆಗೆ ಅಶ್ಲೀಲ ಫೋಟೋ ತೋರಿಸಿ ಹಳೇ ಲವ್ವರ್ ಹೆಸರಲ್ಲಿ ಸುಲಿಗೆ: ಇಬ್ಬರು ಅರೆಸ್ಟ್

ಬೆಂಗಳೂರು: ಮಾಜಿ ಪ್ರಿಯತಮನ ಹೆಸರಿನಲ್ಲಿ ಮಹಿಳೆಗೆ ಗೆಳತಿಯೇ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಅಶ್ಲೀಲ ಫೋಟೊಗಳು ನನ್ನ ಬಳಿ ಇವೆ ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದ ಮಹಿಳೆಯ ಗೆಳತಿ Read more…

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 2016 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,57,928 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 17 ಮಂದಿ ಕೊರೋನಾ ಸೋಂಕಿತರು Read more…

ಭಾರತೀಯ ಯೋಧರಿಂದ ವಿಶ್ವ ದಾಖಲೆ ನಿರ್ಮಾಣ

ಭಾರತೀಯ ಸೇನೆಯ ಸೇನಾ ಸೇವಾ ದಳದ ಮೋಟಾರ್​ ಸೈಕಲ್​ ಪ್ರದರ್ಶನ ತಂಡ ಅಗ್ನಿ ಸುರಂಗದಲ್ಲಿ ಅತಿ ಹೆಚ್ಚು ದೂರ ಸವಾರಿ ಮಾಡುವ ಮೂಲಕ ಸಾಧನೆ ಮಾಡಿದೆ. ಬೆಂಗಳೂರಿನ ಎಸ್​ಸಿ Read more…

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಂದಿ ಅರೆಸ್ಟ್: 7 ಯುವತಿಯರ ರಕ್ಷಣೆ

ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಲಾಡ್ಜ್ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 7 ಯುವತಿಯರನ್ನು ರಕ್ಷಿಸಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ Read more…

ಅಕ್ಕನ ಆಲಕ್ಷ್ಯ ಮಾಡಿ ಮತ್ತೊಂದು ಮದುವೆಯಾದ ಬಾವ, 2 ನೇ ಪತ್ನಿ ಮನೆಗೆ ಬಂದ ಬಾಮೈದನಿಂದಲೇ ಘೋರ ಕೃತ್ಯ

ಬೆಂಗಳೂರು: ತನ್ನ ಅಕ್ಕನನ್ನು ನಿರ್ಲಕ್ಷಿಸಿ ಇನ್ನೊಂದು ಮದುವೆಯಾಗಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೊಬ್ಬ ಬಾವನ ಎರಡನೇ ಪತ್ನಿಯನ್ನು ಕೊಲೆ ಮಾಡಿದ್ದಾನೆ. ಮೇಡಹಳ್ಳಿ ಸಮೀಪದ ಮಂಜುನಾಥ ನಗರದ ನಿವಾಸಿ ಶೈಲಶ್ರೀ(28), ಕೊಲೆಯಾದ ಮಹಿಳೆ Read more…

ಶಾಕಿಂಗ್ ನ್ಯೂಸ್: ಕೊರೋನಾ ಲಕ್ಷಣ ಇಲ್ಲದಿದ್ರೂ ಉಸಿರು ನಿಲ್ಲಿಸಿದ ವೈರಸ್ – ಸದ್ದಿಲ್ಲದೇ ಜೀವ ತೆಗೆದ ಸೋಂಕು, ಬಯಲಾಯ್ತು ಮಾಹಿತಿ

ಬೆಂಗಳೂರು: ಕೊರೋನಾ ಬಗ್ಗೆ ಎಚ್ಚರ ತಪ್ಪಿದರೆ ಅಪಾಯ ಗ್ಯಾರಂಟಿ ಎನ್ನುವುದು ಮತ್ತೆ ಗೊತ್ತಾಗಿದೆ. ಕೊರೋನಾ ಲಕ್ಷಣ ಇಲ್ಲವೆಂದು ಮರೆಯಬೇಡಿ ಎಂದು ತಜ್ಞರು ಹೇಳಿದ್ದಾರೆ. ಕೊರೋನಾ ಲಕ್ಷಣ ಇಲ್ಲದವರು ಕೂಡ Read more…

ಮಾಜಿ ಡಿಸಿಎಂ ಅಣ್ಣನ ಮಗಳೆಂದು ಹೇಳಿ ವಂಚನೆ: ರೇಪ್ ಕೇಸ್ ದಾಖಲಿಸುವ ಬೆದರಿಕೆ, ಯುವತಿ ಅರೆಸ್ಟ್

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರ ಅಣ್ಣನ ಮಗಳು ಎಂದು ಹೇಳಿಕೊಂಡು ವಂಚಿಸಿದ್ದ ಮಹಿಳೆಯನ್ನು ಬೆಂಗಳೂರು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ. ಪಲ್ಲವಿ ಬಂಧಿತ ಆರೋಪಿ ಎಂದು ಹೇಳಲಾಗಿದೆ. Read more…

BIG NEWS: ಬೆಂಗಳೂರಿನಲ್ಲಿ ಹೆಚ್ಚಾಯ್ತು ಮಕ್ಕಳ ಹೆಲ್ಮೆಟ್ ಗೆ ಬೇಡಿಕೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿಕ್ಕ ಮಕ್ಕಳ ಹೆಲ್ಮೆಟ್ ಬೇಡಿಕೆ ಹೆಚ್ಚಾಗಿದೆ. ಬೆಂಗಳೂರು ಸಾರಿಗೆ ಇಲಾಖೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಅದರ ಪ್ರಕಾರ ನಗರದಲ್ಲಿ ದ್ವಿಚಕ್ರ ವಾಹನಗಳಲ್ಲಿ 4 Read more…

ಸಸಿ ಮಾರಾಟಗಾರ ವೃದ್ಧನಿಗೆ ಹರಿದುಬಂತು ನೆರವಿನ ಮಹಾಪೂರ

’ಬಾಬಾ ಕಾ ಡಾಬಾ’ ಬಳಿಕ ಬೀದಿ ಬದಿ ವರ್ತಕರ, ಅದರಲ್ಲೂ ಹಿರಿಯ ಜೀವಗಳ, ದಿನನಿತ್ಯದ ಬದುಕು ಹಾಗೂ ಕೊರೋನಾ ಲಾಕ್‌ಡೌನ್ ಕಾರಣದಿಂದ ಅವರು ಕಷ್ಟ ಪಡುತ್ತಿರುವ ಅನೇಕ ವಿಡಿಯೋಗಳು Read more…

ಬೆಂಗಳೂರಿನಲ್ಲಿ ಬೆಳಗಿನ ಜಾವ ವಾಕಿಂಗ್ ಹೊರಟಿದ್ದ ಮಹಿಳೆ ಮುಂದೆ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

ಬೆಂಗಳೂರು: ಒಂಟಿ ಮಹಿಳೆಯ ಎದುರು ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ದತ್ತು ಅಲಿಯಾಸ್ ಚೋಟು ಬಂಧಿತ ಆರೋಪಿ ಎಂದು ಹೇಳಲಾಗಿದೆ. ಜೆಸಿ ನಗರದ ಮೋದಿ Read more…

ಬೆಂಗಳೂರಲ್ಲಿ ಮತ್ತೆ ಮರುಕಳಿಸಿದ ಘಟನೆ: ಕ್ಷಣಾರ್ಧದಲ್ಲಿ ಸರ ಎಗರಿಸಿ ಸವಾರ ಪರಾರಿ

ಬೆಂಗಳೂರಿನಲ್ಲಿ ಮತ್ತೆ ಸರಗಳ್ಳರ ಹಾವಳಿ ತಲೆದೋರಿದ್ದು ವೃದ್ಧೆಯ ಸರ ದೋಚಲಾಗಿದೆ. ಸರಗಳ್ಳನಿಂದ ಸರಿಯುವ ಪ್ರಯತ್ನದಲ್ಲಿ ಆಯತಪ್ಪಿ ಬಿದ್ದ ವೃದ್ಧೆ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯುಧಪೂಜೆ ದಿನ ಸರೋಜಮ್ಮ Read more…

BIG BREAKING: ರಾಜ್ಯದ ಜನತೆಗೆ ಗುಡ್ ನ್ಯೂಸ್, ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 3130 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 8,05,947 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 42 ಮಂದಿ Read more…

BIG NEWS: ಮಳೆಹಾನಿ ಸಂತ್ರಸ್ತರಿಗೆ 25 ಸಾವಿರ ರೂ. ಪರಿಹಾರ ವಿತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ಸಂತ್ರಸ್ತರಾದವರಿಗೆ 25 ಸಾವಿರ ರೂ. ಪರಿಹಾರ ನೀಡಲು ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಕಂದಾಯ ಸಚಿವ ಆರ್. ಅಶೋಕ್, ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ Read more…

ಚೆನ್ನೈ ವಿರುದ್ಧದ ಪಂದ್ಯದಲ್ಲಿ ’Go Green’ ಆಗ್ತಿದೆ ಆರ್‌ಸಿಬಿ

ಈ ವರ್ಷದ ಐಪಿಎಲ್‌ನಲ್ಲಿ ಚೆನ್ನಾಗಿ ಆಡಿ, ಅಂಕಗಳ ಪಟ್ಟಿಯಲ್ಲಿರುವ ರಾಯಲ್ ಚಾಲೆಂಜರ್ಸ್ ತಂಡ ತನ್ನ ಮುಂದಿನ ಪಂದ್ಯವನ್ನು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ವಿರುದ್ಧ ಭಾನುವಾರ ಆಡಲಿದೆ. ಈ Read more…

ಗಮನಿಸಿ: 2 ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಜನ ತತ್ತರಿಸಿದ್ದಾರೆ. ರಾಜ್ಯದಲ್ಲಿ ಮಳೆ ಮುಂದುವರೆಯಲಿದ್ದು ಅಕ್ಟೋಬರ್ 27 ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹೇಳಲಾಗಿದೆ. ಬೆಂಗಳೂರಿನಲ್ಲಿ ಎರಡು Read more…

ಭಾರೀ ಮಳೆಗೆ ಬೆಚ್ಚಿಬಿದ್ದ ಬೆಂಗಳೂರು: ಹೊಳೆಯಂತಾದ ರಸ್ತೆಗಳು, ಕೆರೆಯಂತಾದ ಬಡಾವಣೆ – ತತ್ತರಿಸಿದ ಜನ

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಹೊಸಕೆರೆಹಳ್ಳಿಯಲ್ಲಿ 200 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ರಾಜಕಾಲುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಲುವೆಯ ನೀರು ಓವರ್ ಫ್ಲೋ Read more…

ರಾಜ್ಯದಲ್ಲಿ ಕೊರೊನಾ ಇಳಿಮುಖ: ಸೋಂಕಿತರಿಗಿಂತ ಗುಣಮುಖರಾಗಿ ಬಿಡುಗಡೆಯಾದವರ ಸಂಖ್ಯೆ ಅಧಿಕ

ಬೆಂಗಳೂರು: ರಾಜ್ಯದಲ್ಲಿ ಇಂದು 5356 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,93,907 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇವತ್ತು 51 ಮಂದಿ ಮೃತಪಟ್ಟಿದ್ದು Read more…

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ: ಜನ ಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು ವರುಣನ ಆರ್ಭಟಕ್ಕೆ ಅನೇಕ ಪ್ರದೇಶಗಳು ಜಲಾವೃತಗೊಂಡಿವೆ. ಶಿವಾನಂದ Read more…

ಅಶ್ಲೀಲ ವಿಡಿಯೋ ನೋಡಲು ನಿರಾಕರಿಸಿದ ವೈದ್ಯೆಗೆ ಕಿರುಕುಳ, ಪತಿ ವಿರುದ್ಧ ದೂರು

ಬೆಂಗಳೂರು: ಅಶ್ಲೀಲ ವಿಡಿಯೋ ನೋಡುವಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಲತೀಫ್ ರೆಹಮಾನ್ ಎಂಬುವನ ವಿರುದ್ಧ ದೂರು ಬೆಂಗಳೂರಿನ ಬಸವನಗುಡಿ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 2019ರಲ್ಲಿ Read more…

ಭಾರೀ ಮಳೆಗೆ ತತ್ತರಿಸಿದ ಬೆಂಗಳೂರು: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ಮಹಾನಗರದಲ್ಲಿ ಭಾರಿ ಮಳೆಯಿಂದ ಜನ ತತ್ತರಿಸಿಹೋಗಿದ್ದಾರೆ. ನಗರದಲ್ಲಿ ಸುರಿದ ಮಹಾ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಹಲವು ರಸ್ತೆಗಳು ಕೆರೆಯಂತಾಗಿವೆ. ಅಂಡರ್ ಪಾಸ್ ಗಳು ಜಲಾವೃತಗೊಂಡಿದೆ. ತಗ್ಗು ಪ್ರದೇಶಗಳಿಗೆ Read more…

BIG NEWS: ಬಂಧಿತ ನಟಿಯರು, ಗಲಭೆಕೋರರ ಬಿಡುಗಡೆಗೆ ಜಡ್ಜ್, ಪೊಲೀಸರಿಗೆ ಬೆದರಿಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿಯರಾದ ರಾಗಿಣಿ, ಸಂಜನಾ ಅವರನ್ನು ಬಿಡುಗಡೆ ಮಾಡಬೇಕು. ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆಕೋರರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ನ್ಯಾಯಾಧೀಶರು ಹಾಗೂ Read more…

ಏರುಗತಿಯಲ್ಲೇ ಸಾಗಿದ ಈರುಳ್ಳಿ ದರ: ಗ್ರಾಹಕರಿಗೆ ಬಿಗ್ ಶಾಕ್, ರೈತರಿಗೂ ಸಿಗದ ಲಾಭ

ಬೆಂಗಳೂರು: 1 ಕೆಜಿ ಈರುಳ್ಳಿ ಬೆಲೆ 60 ರೂಪಾಯಿಗಿಂತಲೂ ಹೆಚ್ಚಾಗಿದೆ. ಯಶವಂತಪುರ ಮಂಡಿಯಲ್ಲಿ ಉತ್ತಮ ಈರುಳ್ಳಿ ಬೆಲೆ ಬಲು ದುಬಾರಿಯಾಗಿದೆ. ಭಾರೀ ಮಳೆಯಿಂದಾಗಿ ಬೆಳೆ ಹಾನಿಯಾದ ಕಾರಣಕ್ಕೆ ಈ Read more…

ಗುಡ್ ನ್ಯೂಸ್: ರಾಜ್ಯದಲ್ಲಿ ಕೊರೊನಾ ಪ್ರಮಾಣ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 7012 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,65,586 ಕ್ಕೆ ಏರಿಕೆಯಾಗಿದೆ. ಇವತ್ತು 8344 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...