alex Certify Bengaluru | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ಆಟೋದಲ್ಲಿ ಹೋಗುತ್ತಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೇಯ ಕೃತ್ಯ ನಡೆಸಲಾಗಿದೆ. ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿರುವ ಘಟನೆ ನಡೆದಿದೆ. ಕೋರಮಂಗಲ ಬಳಿಯ ಪಬ್ ಗೆ Read more…

ರಾಜ್ಯದ ಹಲವೆಡೆ ಮಳೆ ಬಿರುಸು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಶುಕ್ರವಾರ ರಾತ್ರಿ ಮತ್ತು ಶನಿವಾರ ಯಾದಗಿರಿ, ಶಿವಮೊಗ್ಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಭಾಗದಲ್ಲಿ ಮಳೆಯಾಗಿದೆ. ಆಗಸ್ಟ್ Read more…

ಹೆಣ್ಣು ಮಕ್ಕಳು ತಮ್ಮನ್ನು ರಕ್ಷಣೆ ಮಾಡಿಕೊಳ್ಳುವ ಕುರಿತ ಸಂದೇಶವಿರುವ ‘ಟೆಕ್ವಾಂಡೋ ಗರ್ಲ್’ ಚಿತ್ರ ಆ.30 ಕ್ಕೆ ರಿಲೀಸ್

ಹೆಣ್ಣು ಮಕ್ಕಳು ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳಬೇಕು. ಎಂಬ ಕುರಿತ ಸಂದೇಶವಿರುವ ‘ಟೆಕ್ವಾಂಡೋ ಗರ್ಲ್’ ಎಂಬ ಚಿತ್ರ ಆಗಸ್ಟ್ 30ಕ್ಕೆ ರಾಜ್ಯದಾದ್ಯಂತ ಬಿಡುಗಡೆಯಾಗಲಿದೆ. ಶುಕ್ರವಾರದಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನು Read more…

ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಲು ವಿಶೇಷ ರೈಲು

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಊರಿಗೆ ಹೋಗುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ. ಗಣೇಶ ಚತುರ್ಥಿ Read more…

ಮಳೆಯಿಂದ ಮರ ಬಿದ್ದು ಗಾಯಗೊಂಡಿದ್ದ ಆಟೋ ಚಾಲಕ ಸಾವು

ಬೆಂಗಳೂರು: ಬೆಂಗಳೂರು ವಿಜಯನಗರದ ಎಂಸಿ ಲೇಔಟ್ ನಲ್ಲಿ ಬೃಹತ್ ಮರ ಬಿದ್ದು ಆಟೋ ಜಖಂಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಜಯನಗರ ಎಂಸಿ ಲೇಔಟ್ Read more…

ಮತ್ತೆ ಭಾರಿ ಮಳೆ ಮುನ್ಸೂಚನೆ: 14 ಜಿಲ್ಲೆಗಳಲ್ಲಿ 12 ಸೆ.ಮೀ.ವರೆಗೆ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಂಭವ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ Read more…

ಕಬ್ಬನ್ ಪಾರ್ಕ್ ನಲ್ಲಿ ಹುಡುಗಿಯರ ಮುಂದೆ ವೃದ್ಧನ ಹಸ್ತಮೈಥುನ : ಆಘಾತಕಾರಿ ವಿಡಿಯೋ ವೈರಲ್

ರಾಜ್ಯ ರಾಜಧಾನಿ ಬೆಂಗಳೂರಿನ ವಿಡಿಯೋ ಒಂದು ವೈರಲ್‌ ಆಗಿದೆ. ಕಬ್ಬನ್ ಪಾರ್ಕ್‌ ನಲ್ಲಿ ಹಸ್ತಮೈಥುನ ಮಾಡ್ತಿದ್ದ ವೃದ್ಧನನ್ನು ಮಹಿಳೆಯೊಬ್ಬರು ಹಿಂಬಾಲಿಸುತ್ತಿದ್ದಾರೆ. ಹುಡುಗಿ ಹತ್ತಿರ ಬರ್ತಿರೋದನ್ನು ನೋಡಿದ ವೃದ್ಧ ಅಲ್ಲಿಂದ Read more…

ರಸ್ತೆಯಲ್ಲೇ ಹೊತ್ತಿ ಉರಿದ ಕಾರ್, ಅದೃಷ್ಟವಶಾತ್ ಚಾಲಕ ಪಾರು

ಬೆಂಗಳೂರು: ಟಾಟಾ ಇಂಡಿಕಾ ಕಾರ್ ರಸ್ತೆಯಲ್ಲಿಯೇ ಹೊತ್ತಿ ಉರಿದ ಘಟನೆ ಆನೇಕಲ್ ನ್ಯಾಯಾಲಯದ ಹಿಂಭಾಗದಲ್ಲಿ ನಡೆದಿದೆ. ಗ್ಯಾರೇಜಿನಿಂದ ಮನೆಗೆ ತರುವಾಗ ಕಾರ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ Read more…

ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ವಿದ್ಯುತ್ ದುರಂತ; 2 ವರ್ಷಗಳಲ್ಲಿ ಬರೋಬ್ಬರಿ 42 ಜನರು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ವಿದ್ಯುತ್ ದುರಂತ ಪ್ರಕರಣಗಳು ಹೆಚ್ಚುತ್ತಿವೆ. ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು ನಗರದಲ್ಲಿಯೇ ಅತಿ ಹೆಚ್ಚು ಜನರು ವಿದ್ಯುತ್ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 2022ರಿಂದ Read more…

SHOCKING NEWS: ಸಂಬಳ ಕೇಳಿದ್ದಕ್ಕೆ ನಗ್ನಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಮಾಡಿದ ದುರುಳ

ಬೆಂಗಳೂರು: ಬೆಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ಸಂಬಳ ಕೇಳಿದ್ದಕ್ಕೆ ಆತನನ್ನು ನಗ್ನಗೊಳಿಸಿ ಹಲ್ಲೆ ನಡೆಸಿ ವಿಡಿಯೋ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಈ ಘಟನೆ Read more…

ಬೆಂಗಳೂರಿಗರಿಗೆ ‘ತೆಪ್ಪ ಭಾಗ್ಯ’ ನೀಡಿದ ‘ಕೈ’ ಸರ್ಕಾರ: ಬಿಜೆಪಿ ವ್ಯಂಗ್ಯ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ರಾತ್ರಿಯಿಡಿ ಸುರಿಯುವ ಮಳೆಯಿಂದಾಗಿ ಬೆಂಗಳೂರು ರಸ್ತೆಗಳು ನದಿಯಂತಾಗಿದ್ದು, ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದ ಹಲವೆಡೆ ರಸ್ತೆಗಳು, Read more…

BIG NEWS: ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆ: ಆತಂಕದಲ್ಲಿ ಕುಟುಂಸ್ಥರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟೆಕ್ಕಿ ನಾಪತ್ತೆಯಾಗಿದ್ದು, ಪತ್ನಿ ಹಾಗೂ ಕುಟುಂಬಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ವಿಪಿನ್ ಗುಪ್ತಾ (37) ನಾಪತ್ತೆಯಾಗಿರುವ ಟೆಕ್ಕಿ. ಮಾಅನ್ಯತಾ ಟೆಕ್ ಪಾರ್ಕ್ ನಲ್ಲಿರುವ Read more…

ಪ್ರಯಾಣಿಕರೇ ಗಮನಿಸಿ: ಭೂಕುಸಿತ ಹಿನ್ನೆಲೆ 10 ರೈಲುಗಳ ಸಂಚಾರ ರದ್ದು

ಬೆಂಗಳೂರು: ಸಕಲೇಶಪುರ -ಬಾಳ್ಳುಪೇಟೆ ನಡುವೆ ಭೂಕುಸಿತದಿಂದಾಗಿ ಈ ಮಾರ್ಗದ 10 ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಆಗಸ್ಟ್ 12, 13ರಂದು ಕೆಎಸ್ಆರ್ ಬೆಂಗಳೂರು -ಕಾರವಾರ ಎಕ್ಸ್ ಪ್ರೆಸ್, ಎಸ್.ಎಂ.ವಿ.ಟಿ. Read more…

ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದೆ. ಮುಂದಿನ ಒಂದು ವಾರ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳ ಹೊರತುಪಡಿಸಿ ಉಳಿದೆಡೆ ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ Read more…

ಬೆಂಗಳೂರಲ್ಲಿ ಬೋರ್ ವೆಲ್ ಲಾರಿ ಚಾಲಕನ ಬರ್ಬರ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಬೋರ್ವೆಲ್ ಲಾರಿ ಚಾಲಕನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ತಮಿಳುನಾಡಿನ ತಿರುಚಿ ಮೂಲದ ಸುರೇಶ್(43) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಪರಪ್ಪನ ಅಗ್ರಹಾರದ ಎಸಿಇಎಸ್ ಲೇಔಟ್ ನಲ್ಲಿ Read more…

ಇಂದು ಸರ್ಕಾರಿ ಶಾಲೆ ಶಿಕ್ಷಕರ ಪ್ರತಿಭಟನೆ: ರಾಜ್ಯಾದ್ಯಂತ ಶಾಲೆಗಳು ಬಂದ್ ಸಾಧ್ಯತೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡಿದ್ದಾರೆ. ಬಹುತೇಕ ಶಿಕ್ಷಕರು ಪ್ರತಿಭಟನೆಯಲ್ಲಿ Read more…

BREAKING: ಬೆಂಗಳೂರಲ್ಲಿ ರಾತ್ರಿಯಿಡೀ ಧಾರಾಕಾರ ಮಳೆ: ರಸ್ತೆಗಳು ಜಲಾವೃತ: ಸವಾರರ ಪರದಾಟ

ಬೆಂಗಳೂರು:ರಾಜಧಾನಿ ಬೆಂಗಳೂರಿನ ಹಲವು ಕಡೆ ತಡರಾತ್ರಿಯಿಂದ ಬೆಳಗಿನಜಾವದವರೆಗೆ ಧಾರಾಕಾರ ಮಳೆಯಾಗಿದ್ದು, ರಸ್ತೆಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಯಶವಂತಪುರ, ಶಾಂತಿನಗರ, ಕೋರಮಂಗಲ, ವಿಧಾನಸೌಧ, ಶಿವಾಜಿನಗರ, ಕಾರ್ಪೊರೇಷನ್ ಸರ್ಕಲ್, ಕೆ.ಆರ್. Read more…

ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಯನ್ನು ಮುಟ್ಟಿ ಅಸಭ್ಯ ವರ್ತನೆ: ಕಾಮುಕ ಅರೆಸ್ಟ್

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಮಹಿಳೆಯರು ಒಂಟಿಯಾಗಿ ಓಡಾಡುವುದೂ ಕಷ್ಟವಾಗಿದೆ. ಕಾಮುಕರ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಸ್ತೆಯಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಯೋರ್ವಳನ್ನು ಯುವಕನೊಬ್ಬ ಮುಟ್ಟಿ ಅಸಭ್ಯವಗಿ ವರ್ತಿಸಿದ್ದ Read more…

BREAKING NEWS: ಕಾಫಿ ಶಾಪ್ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ವಿಡಿಯೋ ರೆಕಾರ್ಡ್; ಶಿವಮೊಗ್ಗ ಮೂಲದ ಆರೋಪಿ ಅರೆಸ್ಟ್

ಬೆಂಗಳೂರು: ಕಾಫಿ ಶಾಪ್ ನ ವಾಶ್ ರೂಮ್ ನಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಮನೋಜ್ ಬಂಧಿತ Read more…

ದೇಶದ ಸ್ಟಾರ್ಟ್‌ ಅಪ್ ಗಳ ರಾಜಧಾನಿ ಬೆಂಗಳೂರಿನಲ್ಲಿ ಜಪಾನ್, ದ. ಕೊರಿಯಾ ಮಾದರಿ ‘ಸ್ಟಾರ್ಟ್‌ ಅಪ್‌ ಪಾರ್ಕ್’ ಸ್ಥಾಪನೆ

ಬೆಂಗಳೂರು: ದೇಶದ ಸ್ಟಾರ್ಟ್‌ ಅಪ್‌ಗಳ ರಾಜಧಾನಿ ಖ್ಯಾತಿಯ ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಟಾರ್ಟ್‌ ಅಪ್‌ ಪಾರ್ಕ್‌ ಸ್ಥಾಪಿಸಲಾಗುವುದು ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್‌ ತಿಳಿಸಿದ್ದಾರೆ. ಸ್ಟಾರ್ಟ್‌ ಅಪ್‌ ಪಾರ್ಕ್‌ ಅನ್ನು Read more…

ಶೈಕ್ಷಣಿಕ ಸಾಲ ಬಿಡುಗಡೆ ಮಾಡದ ಬ್ಯಾಂಕ್; ವಿದ್ಯಾರ್ಥಿಗೆ 1.7 ಲಕ್ಷ ರೂ. ಪಾವತಿಸುವಂತೆ ಮಹತ್ವದ ಆದೇಶ

ವಿದ್ಯಾರ್ಥಿಗೆ ಶೈಕ್ಷಣಿಕ ಸಾಲದ ಎರಡನೇ ಕಂತನ್ನು ಬಿಡುಗಡೆ ಮಾಡದ ಕಾರಣ ಬ್ಯಾಂಕ್ ಆಫ್ ಬರೋಡಾಗೆ 1.70 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಆದೇಶಿಸಲಾಗಿದೆ. ಜರ್ಮನಿಯ ಹ್ಯಾಂಬರ್ಗ್ ವಿಶ್ವವಿದ್ಯಾನಿಲಯದಲ್ಲಿ ಮೆಕ್ಯಾನಿಕಲ್ Read more…

ಬೆಂಗಳೂರಿಗೆ ಮೆಟ್ರೋ ನಗರ ಸ್ಥಾನಮಾನ ನೀಡಲ್ಲ: ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ದೇಶದ ದೊಡ್ಡ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ ಮೆಟ್ರೋ ನಗರದ ಸ್ಥಾನಮಾನ ನೀಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ 1962ರ Read more…

BIG NEWS: ಮಹಿಳೆಯರ ನಾಪತ್ತೆ ಪ್ರಕರಣ: ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಕೇಸ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ನಾಪತ್ತೆ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೇ ಅತಿ ಹೆಚ್ಚು ಪ್ರಕರಣಗಳು ನಡೆದಿದೆ. ಕಳೆದ 6 ತಿಂಗಳಲ್ಲಿ ರಾಜ್ಯದಲ್ಲಿ 7,550 ಮಹಿಳೆಯರು Read more…

ಬೆಂಗಳೂರು ಸೇರಿದಂತೆ ಆಗಸ್ಟ್ 12ರವರೆಗೆ ಭಾರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕರಾವಳಿ, ಮಲೆನಾಡಿನ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ Read more…

ಬೆಂಕಿ ತಗುಲಿ ಸುಟ್ಟು ಕರಕಲಾದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಬೆಂಗಳೂರು: ಬೆಂಗಳೂರು ಮಹಾನಗರದಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದ್ದು, ಧಾರಾಕಾರ ಮಳೆ ನಡುವೆ ಬೆಂಕಿ ತಗುಲಿ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಸುಟ್ಟು ಕರಕಲಾಗಿದೆ. ಮಾನ್ಯತಾ ಟೆಕ್ ಪಾರ್ಕ್ ಸಮೀಪ Read more…

BREAKING: ರಾಜ್ಯದಲ್ಲಿ ಅತಿ ಶೀಘ್ರವೇ ಮತ್ತೊಂದು ಏರ್ ಪೋರ್ಟ್ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಅತಿ ಶೀಘ್ರವೇ 2ನೇ ಏರ್ಪೋರ್ಟ್ ನಿರ್ಮಾಣವಾಗಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಬೆಂಗಳೂರಲ್ಲಿ ಎರಡನೇ ಏರ್ಪೋರ್ಟ್ ಸ್ಥಾಪನೆ ಸಂಬಂಧ ನಡೆದ Read more…

ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ: ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ

ಬೆಂಗಳೂರು: ಬೆಂಗಳೂರಿನಲ್ಲಿ ವಾಕಿಂಗ್ ಹೋಗುತ್ತಿದ್ದ ಮಹಿಳೆಯನ್ನು ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿಕೊಂಡು ಚುಂಬಿಸಿದ ಆಘಾತಕಾರಿ ಘಟನೆ ನಡೆದಿದೆ. ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 2ರಂದು ಬೆಳಗಿನ Read more…

ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಪತ್ನಿಯ ಎರಡು ಕಾಲು ಕಟ್

ಬೆಂಗಳೂರು: ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಪತ್ನಿಯ ಎರಡು ಕಾಲುಗಳು ಕಟ್ ಆಗಿವೆ. ಬೊಮ್ಮಸಂದ್ರ ಫ್ಲೈ ಓವರ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸಣ್ಣ Read more…

ಆ. 23 ದೇಶದ ಮೊದಲ ನಾಲೆಡ್ಜ್, ಹೆಲ್ತ್ ಸಿಟಿ ಯೋಜನೆಗೆ ಚಾಲನೆ: ಎಂ.ಬಿ. ಪಾಟೀಲ್

ಬೆಂಗಳೂರು: ದೇಶದ ಮೊದಲ ಮಹತ್ವಕಾಂಕ್ಷಿಯ ನಾಲೆಡ್ಜ್, ಹೆಲ್ತ್ ಇನೋವೇಷನ್ ಮತ್ತು ರಿಸರ್ಚ್ ಸಿಟಿ(ಕೆಹೆಚ್ಐಆರ್ ಸಿಟಿ) ಯೋಜನೆಯ ಮೊದಲ ಹಂತಕ್ಕೆ ಆಗಸ್ಟ್ 23 ರಂದು ಚಾಲನೆ ನೀಡಲಾಗುವುದು ಎಂದು ಬೃಹತ್ Read more…

ನಟೋರಿಯಸ್ ರೌಡಿಶೀಟರ್ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿ ಸಮೀಪ ನಟೋರಿಯಸ್ ರೌಡಿಶೀಟರ್ ವೆಂಕಟರಾಜು ಅಲಿಯಾಸ್ ತುಕಡಿ ಮೇಲೆ ಜಿಗಣಿ ಇನ್ ಸ್ಪೆಕ್ಟರ್ ಮಂಜುನಾಥ್ ಫೈರಿಂಗ್ ಮಾಡಿ ವಶಕ್ಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...