alex Certify Bengaluru | Kannada Dunia | Kannada News | Karnataka News | India News - Part 74
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತೆ ಪತ್ತೆಯಾಗಿದ್ದೆಲ್ಲಿ ಗೊತ್ತಾ..?

ಬೆಂಗಳೂರಿನ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಕೊರೋನಾ ಸೋಂಕಿತ ವೃದ್ಧೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದಲ್ಲಿ ಪತ್ತೆಯಾಗಿದ್ದಾರೆ. ವೃದ್ಧೆ ಪತ್ತೆಯಾದ ಹಿನ್ನೆಲೆಯಲ್ಲಿ ವೃದ್ಧೆಯ ಮನೆ, ಸುತ್ತಮುತ್ತಲಿನ ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತ Read more…

ಕೊರೊನಾ ನಿಯಂತ್ರಣಕ್ಕಾಗಿ ಬೆಂಗಳೂರು ಸಂಸ್ಥೆಯಿಂದ ಸ್ವಯಂ ಚಾಲಿತ ಟನಲ್…!

ವಿಶ್ವದಲ್ಲಿ ಕೊರೋನಾ ಕಾಣಿಸಿಕೊಂಡಾಗಿನಿಂದ ದಿನಕ್ಕೊಂದು ಆವಿಷ್ಕಾರ ನಡೆಯುತ್ತಲೇ ಇದೆ. ಅದರಲ್ಲೂ ಕೊರೋನಾದಿಂದ ತಪ್ಪಿಸಿಕೊಳ್ಳಲು ಅಗತ್ಯವಿರುವ ವಿಷಯಕ್ಕೆ ಸಂಬಂಧಿಸಿದಂತೆ ನೂರಾರು ಅನ್ವೇಷಣೆಗಳು ನಡೆದಿದ್ದು, ಇದೀಗ ಬೆಂಗಳೂರಿನ ಯುವಕರ ತಂಡ ರೋಗ Read more…

ಗ್ಯಾಂಗ್ ರೇಪ್: ಆಟೋ ಚಾಲಕ ಸೇರಿ ನಾಲ್ವರಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ನೈಜಿರಿಯಾ ಮೂಲದ ಯುವತಿ ಮೇಲೆ ಆಟೋ ಚಾಲಕ ಸೇರಿದಂತೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ತಲಘಟ್ಟಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ನಾಲ್ವರನ್ನು ಬಂಧಿಸಿದ್ದಾರೆ. Read more…

ಪತ್ನಿಯ ಖಾಸಗಿ ಫೋಟೋ ತೆಗೆದ ಪತಿರಾಯ ಮಾಡಿದ್ದೇನು ಗೊತ್ತಾ..?

ಬೆಂಗಳೂರು: ವರದಕ್ಷಿಣೆ ತರದಿದ್ದರೆ ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಪತ್ನಿಗೆ ಕಿರುಕುಳ ನೀಡುತ್ತಿದ್ದ ಪತಿಯ ವಿರುದ್ಧ ಶಿವಾಜಿ ನಗರ ಮಹಿಳಾ ಠಾಣೆಗೆ ದೂರು ನೀಡಲಾಗಿದೆ. ಪಾದರಾಯನಪುರ ನಿವಾಸಿಯಾಗಿರುವ 26 Read more…

ಪ್ರವಾಸದ ವೇಳೆ ಪರಿಚಯ, ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಯುವಕ

ಬೆಂಗಳೂರು: ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ ಯುವಕ ವಂಚಿಸಿದ ಘಟನೆ ನಡೆದಿದೆ. ಬೆಂಗಳೂರಿನ ಆಡುಗೋಡಿಯ ಬಾಲಪ್ಪ ಲೇಔಟ್ ನಿವಾಸಿಯಾಗಿರುವ 32 ವರ್ಷದ ಯುವತಿ ದೂರು Read more…

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ, ರೈಲ್ವೆ ಅಧಿಕಾರಿ ಅರೆಸ್ಟ್

ಬೆಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ರೈಲ್ವೆ ಅಧಿಕಾರಿಯೊಬ್ಬರನ್ನು ಬೆಂಗಳೂರು ಸಿಟಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸ್ವಚ್ಛತೆ ವಿಭಾಗದಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಮೇಲ್ವಿಚಾರಕಿಗೆ ಲೈಂಗಿಕ Read more…

ಬೆಳ್ಳಂಬೆಳಗ್ಗೆ ಕೊರೋನಾ ಶಾಕ್: ಬೆಂಗಳೂರಲ್ಲಿ ನಾಲ್ವರ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಸೋಂಕಿತ ನಾಲ್ವರು ಮೃತಪಟ್ಟಿದ್ದಾರೆ. ಅಧಿಕೃತ ಘೋಷಣೆ ಬಾಕಿ ಇದೆ. ಇದರೊಂದಿಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ Read more…

ಜೂನ್ 21 ರ ಮಣ್ಣೆತ್ತಿನ ಅಮಾವಾಸ್ಯೆ ದಿನವೇ ಕಂಕಣ ಸೂರ್ಯಗ್ರಹಣ

ನವದೆಹಲಿ: ಜೂನ್ 21 ರಂದು ಮಣ್ಣೆತ್ತಿನ ಅಮಾವಾಸ್ಯೆ ದಿನ ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು ಭಾರತದ ಹಲವೆಡೆ ಗೋಚರಿಸಲಿದೆ. ಗ್ರಹಣದ ಸಂದರ್ಭದಲ್ಲಿ ರಾಜಸ್ಥಾನ, ಪಂಜಾಬ್, ಹರಿಯಾಣ ಸೇರಿ ಹಲವು ರಾಜ್ಯಗಳಲ್ಲಿ Read more…

ಆಸ್ಪತ್ರೆಯಿಂದ ಬಿಡುಗಡೆಯಾದ ಬೆನ್ನಲ್ಲೇ ಇಮ್ರಾನ್ ಪಾಶಾ ಅರೆಸ್ಟ್

ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಮೆರವಣಿಗೆ ನಡೆಸಿದ ಪಾದರಾಯನಪುರ ಕಾರ್ಪೊರೇಟರ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಇಮ್ರಾನ್ ಪಾಶಾ ಅವರನ್ನು ಅದ್ದೂರಿಯಾಗಿ Read more…

ಚಿಕ್ಕಪ್ಪ ಸೇರಿ ಮೂವರಿಂದ ನಿರಂತರ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ ಬಾಲಕಿಗೆ ಓದುವಾಸೆ

ಬೆಂಗಳೂರು: ಚಿಕ್ಕಪ್ಪ ಸೇರಿ ಮೂವರಿಂದ ಅತ್ಯಾಚಾರಕ್ಕೆ ಒಳಗಾದ 15 ವರ್ಷದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಕೆಲವೇ ಗಂಟೆಗಳಲ್ಲಿ ಮಗು ತೀರಿಕೊಂಡಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. Read more…

ಆಸ್ಪತ್ರೆಯಿಂದ ಬಂದ ಇಮ್ರಾನ್ ಪಾಶಾಗೆ ಅದ್ಧೂರಿ ಸ್ವಾಗತದೊಂದಿಗೆ ರೋಡ್ ಶೋ, ಪೊಲೀಸರ ಖಡಕ್ ವಾರ್ನಿಂಗ್

ಬೆಂಗಳೂರು: ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಶಾ ಅವರಿಗೆ ಅದ್ದೂರಿ ಸ್ವಾಗತ ನೀಡಿ ರೋಡ್ ಶೋ ನಡೆಸಲಾಗಿದೆ. ರೋಡ್ ಶೋಗೆ ಅನುಮತಿ Read more…

ಬಾಲಕನ ಬಳಿ ಇದ್ದ ಮೊಬೈಲ್ ಕಂಡು ದಂಗಾದ ಪೊಲೀಸರು

ಬೆಂಗಳೂರು: ಮೊಬೈಲ್ ಕಳವು ಮಾಡುತ್ತಿದ್ದ ಆರೋಪದಡಿ ಬಾಲಕನೊಬ್ಬನನ್ನು ವಶಕ್ಕೆ ಪಡೆದ ಪೊಲೀಸರು ಬರೋಬ್ಬರಿ 3 ಲಕ್ಷ ರೂಪಾಯಿ ಮೌಲ್ಯದ 26 ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ. ಹೆಚ್ಎಎಲ್ ಪೊಲೀಸ್ ಠಾಣೆ Read more…

ನಟಿ ದೈಹಿಕವಾಗಿ ಬಳಸಿಕೊಂಡು ಗರ್ಭಪಾತ ಮಾಡಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವಿಡಿಯೋ ಮಾಡಿ ಸಹನಟಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಗೆ ಮೋಸ ಮಾಡಿದ ಆರೋಪಿ ದಿನೇಶ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಮೇ 28 ರಂದು 29 ವರ್ಷದ Read more…

ಪೊಲೀಸರ ಭರ್ಜರಿ ಬೇಟೆ, ಇಬ್ಬರು ಮಹಿಳೆಯರು ಸೇರಿ ಮೂರು ಮಂದಿ ಅರೆಸ್ಟ್

ಬೆಂಗಳೂರು: ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಬೆಂಗಳೂರು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಜ್ಜಾದ್, ಶಾಜಿಯಾ ಮತ್ತು ಫಾಹಿಮಾ ಬಂಧಿತ ಆರೋಪಿಗಳು Read more…

ರೈಲು ನಿಲ್ದಾಣದಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ರೈಲು ನಿಲ್ದಾಣದಲ್ಲಿ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕರು ಇದನ್ನು ತಡೆಯಲು ಬಂದ ರೈಲ್ವೆ ರಕ್ಷಣಾ ಪಡೆಯ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಬೆಂಗಳೂರು ವೈಟ್ ಫೀಲ್ಡ್ ರೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...