alex Certify BEO | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಎಸ್ಎಸ್ಎಲ್ಸಿ ಫಲಿತಾಂಶ ಕಳಪೆ ಹಿನ್ನೆಲೆ: ಬಿಇಒ, ಡಿಡಿಪಿಐ ಅಮಾನತಿಗೆ ಸಿಎಂ ಆದೇಶ

ಹೊಸಪೇಟೆ: ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶದಲ್ಲಿ ವಿಜಯನಗರ ಜಿಲ್ಲೆ ಕಳಪೆ ಸಾಧನೆ ತೋರಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಜರುಗಿಸಿದ್ದಾರೆ. ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ Read more…

ಲಂಚ ಪಡೆಯುವಾಗಲೇ ಲೋಕಾಯುಕ್ತ ದಾಳಿ: ಬಿಇಒ ಪರಾರಿ

ಕಲಬುರಗಿ: ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ ಮಾಹಿತಿ ತಿಳಿದ ಆಳಂದ ಬಿಇಒ ಹಣಮಂತ ರಾಥೋಡ ಪರಾರಿಯಾಗಿದ್ದಾರೆ. ನಿವೃತ್ತ ಶಿಕ್ಷಕರೊಬ್ಬರ ಪಿಂಚಣಿ ಹಣ ಮಂಜೂರು ಮಾಡಲು 50,000 Read more…

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ವಲಯವಾರು ವರ್ಗಾವಣೆಗೆ ಅರ್ಹರಾದ Read more…

BREAKING : ಮೂಡಿಗೆರೆ ‘BEO’ ಕಚೇರಿಯಲ್ಲೇ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಿಕ್ಕಮಗಳೂರು :  ಬಿಇಓ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಬಿಇಓ ಕಚೇರಿಯಲ್ಲಿ ಕಚೇರಿ ವ್ಯವಸ್ಥಾಪಕರಾಗಿರುವ ನಿಂಗಾನಾಯಕ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿಂಗಾನಾಯಕ್ ಅವರ ಆತ್ಮಹತ್ಯೆಗೆ Read more…

BREAKING : 10 ಸಾವಿರ ಲಂಚ ಸ್ವೀಕರಿಸುತ್ತಿದ್ದ ಮೂಡಿಗೆರೆ ‘BEO’ ಲೋಕಾಯುಕ್ತ ಬಲೆಗೆ |Lokayukta Raid

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಇಒ ಹೇಮಂತ್  ರಾಜ್  ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅನುಕಂಪದ ಆಧಾರದ ಮೇಲೆ  ಮಹಿಳೆಯೊಬ್ಬರಿಗೆ ಕೆಲಸ ಕೊಡಿಸುವುದಾಗಿ ಬಿಇಒ ಹೇಮಂತ್  Read more…

BIG NEWS: ಸತತವಾಗಿ ಗೈರಾಗಿದ್ದ ಶಿಕ್ಷಕನಿಗೆ ವೇತನ ನೀಡಿದ್ದ ಹಿನ್ನೆಲೆ; BEO ಸೇರಿ ಮೂವರು ಅಧಿಕಾರಿಗಳನ್ನು ಕಡ್ಡಾಯ ನಿವೃತ್ತಿಗೊಳಿಸಿ ಆದೇಶ

ಕಲಬುರ್ಗಿ: ಬರೋಬ್ಬರಿ 11 ತಿಂಗಳ ಕಾಲ ಶಾಲೆಗೆ ಬಾರದೇ ಗೈರಾಗಿದ್ದ ಶಿಕ್ಷಕನಿಗೆ ವೇತನ ನೀಡಿದ ಹಿನ್ನೆಲೆಯಲ್ಲಿ ಬಿಇಒ ಹಾಗೂ ಇಬ್ಬರು ಎಫ್ ಡಿಎ ಅಧಿಕಾರಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಿ ಆದೇಶ Read more…

ಕ್ಲಸ್ಟರ್ ಹಂತದಲ್ಲಿ 5, 8ನೇ ತರಗತಿ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ

ಬೆಂಗಳೂರು: ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಐದು ಮತ್ತು ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವ ಮೌಲ್ಯಾಂಕನ ಪರೀಕ್ಷೆ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಬ್ಲಾಕ್ ಅಥವಾ ತಾಲೂಕು ಹಂತದ ಬದಲು ಅಂತರ್ Read more…

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ತಾಲೂಕು ಮಟ್ಟದಲ್ಲೇ ಪ್ರಿಪರೇಟರಿ ಪ್ರಶ್ನೆ ಪತ್ರಿಕೆ ತಯಾರಿ

ಬೆಂಗಳೂರು: ಇದುವರೆಗೆ ರಾಜ್ಯಮಟ್ಟದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ ನಡೆಸುತ್ತಿದ್ದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು 2022 -23ನೇ ಸಾಲಿನಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಡೆಸಲು Read more…

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಬಿಇಒ: ಶಿಕ್ಷಕನಿಂದ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು: ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕಡೂರು ಬಿಇಒ ಕೆ.ಎನ್. ಜಯಣ್ಣ ಅವರು ಶಾಲೆಗೆ ನಿಯೋಜನೆ ಮಾಡಲು ಶಿಕ್ಷಕನಿಂದ ಲಂಚ ಸ್ವೀಕರಿಸುತ್ತಿದ್ದ Read more…

BIG NEWS: ಅಧಿಕಾರಿಗಳ ಎಡವಟ್ಟು; 3 ಸಾವಿರಕ್ಕೂ ಅಧಿಕ ಸಿಇಟಿ ವಿದ್ಯಾರ್ಥಿಗಳ ಪರದಾಟ

ಬೆಂಗಳೂರು: ಯಾರದ್ದೋ ತಪ್ಪಿಗೆ ಇನ್ಯಾರೋ ಶಿಕ್ಷೆ ಅನುಭವಿಸುವುದು ಅಂತಾರೆ. ಇದೀಗ ಈ ಗಾದೆ ಮಾತು ಸಿಇಟಿ ವಿದ್ಯಾರ್ಥಿಗಳಿಗೆ ಒಪ್ಪುತ್ತಾ ಇದೆ. ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ತಾವು ಶಿಕ್ಷೆ ಅನುಭವಿಸುವಂತಾಗಿದೆ. Read more…

ಭ್ರಷ್ಟಾಚಾರ ಆರೋಪ: ಬಿಸಿ ಮುಟ್ಟಿಸಿದ ಶಿಕ್ಷಣ ಇಲಾಖೆ: 33 ಬಿಇಒಗಳಿಗೆ ಡಿಮೋಷನ್

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಬಿಸಿ ಮುಟ್ಟಿಸಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವಿಚಾರಣೆ ಎದುರಿಸುತ್ತಿರುವ 33 ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಡಿಮೋಷನ್ ಮಾಡಿದೆ. ಕಳಂಕಿತರನ್ನು ನಾನ್ ಎಕ್ಸಿಕ್ಯೂಟಿವ್ ಹುದ್ದೆಗೆ Read more…

BIG NEWS: ಬಿಇಓ ಕಚೇರಿ ಸೂಪರಿಟೆಂಡೆಂಟ್ ಶವ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಮಡಿಕೇರಿ: ಮಂಗಳೂರಿನ ಬಿಇಓ ಕಚೇರಿ ಸೂಪರಿಟೆಂಡೆಂಟ್ ಓರ್ವರ ಮೃತದೇಹ ಮಡಿಕೇರಿಯ ವಸತಿ ಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. 45 ವರ್ಷದ ಶಿವಾನಂದ್ ಮೃತ ಸೂಪರಿಟೆಂಡೆಂಟ್. ಶಿವಾನಂದ್ ಅವರ Read more…

ಶಾಲೆಯಲ್ಲೇ ನಮಾಜ್ ಗೆ ಅವಕಾಶ: ಮುಖ್ಯಶಿಕ್ಷಕಿ ಸಸ್ಪೆಂಡ್

ಶಿವಮೊಗ್ಗ: ನಗರದ ಗೋಪಾಳದ ಖಾಸಗಿ ಶಾಲೆಯಲ್ಲಿ ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕಿಯನ್ನು ಅಮಾನತುಗೊಳಿಸಲಾಗಿದೆ. ಖಾಸಗಿ ಶಾಲೆಯ ಮುಖ್ಯಶಿಕ್ಷಕಿ ಮಧ್ಯಾಹ್ನದ ಊಟದ ವೇಳೆ ನಮಾಜ್ ಗೆ Read more…

ಅನಾರೋಗ್ಯದಿಂದ ಬಳಲುತ್ತಿದ್ದ ಬಿಇಓ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಬೆಂಗಳೂರು : ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಡೆತ್ ನೋಟ್ ಬರೆದಿಟ್ಟು, ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಿಗೇನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಎನ್ ಟಿ ಐ ಕಾಲೋನಿಯಲ್ಲಿ ವಾಸಿಸುತ್ತಿದ್ದ ಕಮಲಾಕರ್(50) Read more…

BIG NEWS: ಅರ್ಧದಷ್ಟು ಶುಲ್ಕ ಪಡೆಯಲು ಶಿಕ್ಷಣ ಇಲಾಖೆ ಸೂಚನೆ

ಬಳ್ಳಾರಿ/ಹೊಸಪೇಟೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ 2020-21ನೇ ಸಾಲಿನ ಶೈಕ್ಷಣಿಕ ವರ್ಷದ ವಾರ್ಷಿಕ ಬೋಧನಾ ಶುಲ್ಕದ ಅರ್ಧದಷ್ಟು ಶುಲ್ಕವನ್ನು ಮಾತ್ರ ಶಾಲಾ ಆಡಳಿತ ಮಂಡಳಿಯವರು ಪಾವತಿಸಿಕೊಳ್ಳಬೇಕೆಂದು ಹೊಸಪೇಟೆಯ ಕ್ಷೇತ್ರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...