alex Certify Bhadravati | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ: ಜಿಮ್ ಗೆ ನುಗ್ಗಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜಿಮ್ ಗೆ ನುಗ್ಗಿ ಕೊಲೆಗೆ ಯತ್ನ ನಡೆದಿದೆ. ಭದ್ರಾವತಿಯ ಬಿ.ಹೆಚ್. ರಸ್ತೆಯ ಸ್ಮಾರ್ಟ್ ಫಿಟ್ನೆಸ್ ಜಿಮ್‌ನಲ್ಲಿ ಕೃತ್ಯ ನಡೆದಿದೆ. ಯುವಕ ಜೋಯೆಲ್ ಥಾಮ್ಸನ್ Read more…

ನಗರಸಭೆ ಮಾಜಿ ಸದಸ್ಯನ ಮೇಲೆ ಮಚ್ಚಿನಿಂದ ಹಲ್ಲೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರಸಭೆ ಮಾಜಿ ಸದಸ್ಯರೊಬ್ಬರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ. ನಗರಸಭೆಯ ಮಾಜಿ ಸದಸ್ಯ ಅನಿಲ್ ಕುಮಾರ್ ಹಲ್ಲೆಗೆ ಒಳಗಾದವರು. ಪಕ್ಕದ ಮನೆಯ ಅನಿಲ್ Read more…

ನಾಳೆ ಭದ್ರಾವತಿಯ VISLಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ; ಕಾರ್ಮಿಕರು, ಸಿಬ್ಬಂದಿಗಳ ಜೊತೆ ಚರ್ಚೆ

ಶಿವಮೊಗ್ಗ: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಾಳೆ ಭಾನುವಾರ ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಭೇಟಿ ನೀಡಲಿದ್ದಾರೆ. ನಾಳೆ ಮುಂಜಾನೆ 7 ಗಂಟೆಗೆ ದೆಹಲಿಯಿಂದ ವಿಮಾನದಲ್ಲಿ Read more…

ಜಾಹೀರಾತು ನಂಬಿದ್ದಕ್ಕೆ ಪಂಗನಾಮ: 13.33 ಲಕ್ಷ ಕಳೆದುಕೊಂಡ ಉಪನ್ಯಾಸಕ

ಶಿವಮೊಗ್ಗ: ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಬಂದ ಜಾಹೀರಾತು ನಂಬಿದ ಭದ್ರಾವತಿಯ ಉಪನ್ಯಾಸಕರೊಬ್ಬರು 13.33 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮೊದಲಿಗೆ ವಿಡಿಯೋ ರಿವ್ಯೂಗೆ 120 ರೂಪಾಯಿ ಕೊಡುವುದಾಗಿ ಮಹಿಳೆಯೊಬ್ಬರು Read more…

ಆಟೋ ಚಾಲಕನಿಂದ ಘೋರ ಕೃತ್ಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬೊಮ್ಮನಕಟ್ಟೆ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಬುಧವಾರ ರಾತ್ರಿ ಘಟನೆ ನಡೆದಿದೆ. ರಮ್ಯಾ(36) ಕೊಲೆಯಾದ ಮಹಿಳೆ. ಪತಿ ನಾಗಭೂಷಣ್ Read more…

ಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಶಿವಮೊಗ್ಗ: ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಹೋದರರಾದ ವೀರ(32), ಸುರೇಶ್(30) ಮೃತಪಟ್ಟವರು Read more…

ISI ಮಾರ್ಕ್ ಇಲ್ಲದ ಹಾಫ್ ಹೆಲ್ಮೆಟ್ ಅಂಗಡಿಗಳ ಮೇಲೆ ಪೊಲೀಸ್‌ ರೇಡ್…!

ಶಿವಮೊಗ್ಗ: ದ್ವಿಚಕ್ರ ವಾಹನ ಸವಾರರು ಐಎಸ್ ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸಬೇಕು ಎಂದು ಈ ಹಿಂದೆಯೇ ಸಂಚಾರಿ ವಿಭಾಗದ ಪೊಲೀಸರು ಹಲವು ಬಾರಿ ಸೂಚನೆ ನೀಡಿದ್ದರೂ ಈ Read more…

VISL ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷ; ಕಾರ್ಮಿಕರು ಕಂಗಾಲು

ಶಿವಮೊಗ್ಗ: ಕರಾವಳಿ ಮಲೆನಾಡು ಭಾಗದಲ್ಲಿ ವರುಣಾರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ವಿ ಐ ಎಸ್ ಎಲ್ ಕಾರ್ಖಾನೆ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. Read more…

ಕಾಲೇಜು ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ’ ಉಚಿತ ವೀಕ್ಷಣೆಗೆ ಬಜರಂಗ ದಳದಿಂದ ಆಯೋಜನೆ

ಕೇರಳದಲ್ಲಿನ ಮತಾಂತರ ಕುರಿತ ಕಥಾ ಹಂದರ ಹೊಂದಿರುವ ‘ದಿ ಕೇರಳ ಸ್ಟೋರಿ’ ಈಗಾಗಲೇ ಬಿಡುಗಡೆಯಾಗಿದ್ದು, ಬಿಜೆಪಿ ಆಡಳಿತದಲ್ಲಿರುವ ಕೆಲ ರಾಜ್ಯಗಳು ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿವೆ. ಕರ್ನಾಟಕದಲ್ಲಿಯೂ Read more…

ಬಸ್ ನಲ್ಲಿ ಸಿಕ್ಕ 30,000 ರೂ. ಮರಳಿಸಿ ಪ್ರಾಮಾಣಿಕತೆ ಮೆರೆದ ಕಂಡಕ್ಟರ್

ಪ್ರಾಮಾಣಿಕತೆ ಮರೆಯಾಗುತ್ತಿರುವ ಇಂದಿನ ದಿನಮಾನಗಳಲ್ಲಿ ವರದಿಯಾಗುವ ಕೆಲವೊಂದು ಘಟನೆಗಳು ಮತ್ತೆ ಮಾನವೀಯತೆ ಹಾಗೂ ಪ್ರಾಮಾಣಿಕತೆ ಮೇಲೆ ವಿಶ್ವಾಸ ಮೂಡಿಸುತ್ತದೆ. ಅಂತವುದೇ ಒಂದು ಘಟನೆ ಈಗ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. Read more…

ಅನೈತಿಕ ಸಂಬಂಧಕ್ಕೆ ವ್ಯಕ್ತಿ ಬಲಿ; ಲಾಡ್ಜ್ ನಲ್ಲೇ ಚಾಕುವಿನಿಂದ ಕತ್ತು ಇರಿದ ಮಹಿಳೆ

ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತಾನು ಸಂಪರ್ಕದಲ್ಲಿದ್ದ ಮಹಿಳೆಯಿಂದಲೇ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ನಗರದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಜಾವಗಲ್ ನ ಷೇಕ್ ಪರ್ವೇಜ್ Read more…

ಆಸ್ಪತ್ರೆಯಲ್ಲಿದ್ದ ಪತಿ ನೋಡಲು ಹೋಗುವಾಗಲೇ ಪತ್ನಿ ಸಾವು…!

ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಯಲ್ಲಿದ್ದ ತಮ್ಮ ಪತಿಯನ್ನು ನೋಡಲು ಮಹಿಳೆಯೊಬ್ಬರು ಮೈದುನನ ಜೊತೆ ಬೈಕಿನಲ್ಲಿ ಹೋಗುವಾಗ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಆಕೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇಂತಹದೊಂದು ಘಟನೆ ಶಿವಮೊಗ್ಗ Read more…

ಅ.23ರಂದು ಮನೆ ಮನೆಗೆ ಜ್ಯೋತಿ ಸಾಗಿಸುವ ‘ಅಂಟಿಕೆ ಪಿಂಟಿಕೆ’ ಆಯೋಜನೆ

ಆಧುನಿಕತೆ ಬಂದಂತೆಲ್ಲಾ ಹಬ್ಬಗಳ ಆಚರಣೆಯ ಶೈಲಿಯೂ ಬದಲಾಗಿದೆ. ಈ ಹಿಂದೆ ಹಬ್ಬಗಳ ಸಂದರ್ಭದಲ್ಲಿ ಜಾನಪದ ಸಂಸ್ಕೃತಿಯನ್ನು ಪಾಲಿಸಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೊಂದು ಸಂಪ್ರದಾಯಗಳು ಬದಲಾಗಿ ಹೋಗಿವೆ. ಈ Read more…

ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ; ಜಿಲ್ಲಾಧಿಕಾರಿ ಆದೇಶ

ಶಿವಮೊಗ್ಗ: ಸಾವರ್ಕರ್ ಫ್ಲೆಕ್ಸ್ ವಿಚಾರವಾಗಿ ಗಲಾಟೆ ಹಾಗೂ ಯುವಕನಿಗೆ ಚಾಕು ಇರಿತ ಪ್ರಕರಣ ಬೆನ್ನಲ್ಲೇ ಶಿವಮೊಗ್ಗ ಜಿಲ್ಲೆ ಬೂದಿಮುಚ್ಚಿದ ಕೆಂಡದಂತಿದ್ದು, ಮುಂಜಾಗೃತಾ ಕ್ರಮವಾಗಿ ನಿಷೇಧಾಜ್ಞೆ ಮುಂದುವರೆಸಲಾಗಿದೆ. ಶಿವಮೊಗ್ಗದ ಅಮೀರ್ Read more…

ಶ್ರೀ ರಾಮನವಮಿ ಹಾಗೂ ಅಂಬೇಡ್ಕರ್/ಮಹಾವೀರ ಜಯಂತಿ ಪ್ರಯುಕ್ತ ಮಾಂಸ ಮಾರಾಟ ನಿಷೇಧ

  ಏಪ್ರಿಲ್ 10ರಂದು ಶ್ರೀರಾಮನವಮಿ ನಿಮಿತ್ತ ಹಾಗೂ ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ / ಮಹಾವೀರ ಜಯಂತಿ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ಹಾಗೂ ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ Read more…

ದ್ವಿಚಕ್ರವಾಹನದಿಂದ ಬಿದ್ದ ದಂಪತಿಗೆ ನೆರವಾಗಿ ಮಾನವೀಯತೆ ಮೆರೆದ ಶಾಸಕ

ಭದ್ರಾವತಿ ಕ್ಷೇತ್ರದ ಶಾಸಕ ಬಿ.ಕೆ. ಸಂಗಮೇಶ್ವರ ದ್ವಿಚಕ್ರ ವಾಹನದಿಂದ ರಸ್ತೆಯಲ್ಲಿ ಬಿದ್ದ ದಂಪತಿಗೆ ಸಕಾಲಕ್ಕೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. Read more…

ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರಲಿದ್ದಾರಾ ಸಿಎಂ ಇಬ್ರಾಹಿಂ..? ಕುತೂಹಲ ಕೆರಳಿಸಿದೆ ಮಾಜಿ ಸಚಿವರ ಹೇಳಿಕೆ

ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತ ವಲಯದಲ್ಲೇ ಗುರುತಿಸಿಕೊಂಡಿರುವ ವಿಧಾನಪರಿಷತ್​ ಸದಸ್ಯ ಸಿಎಂ ಇಬ್ರಾಹಿಂ ಯಾಕೋ ಜೆಡಿಎಸ್​ ಕಡೆಗೆ ಮನಸ್ಸು ಮಾಡಿದಂತೆ ಕಾಣುತ್ತಿದೆ. ಶಿವಮೊಗ್ಗ ಜಿಲ್ಲೆ Read more…

ನಾಳೆ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ

ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಭದ್ರಾವತಿಗೆ ಭೇಟಿ ನೀಡುತ್ತಿದ್ದು, ಆರ್.ಎ.ಎಫ್. ಘಟಕದ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಹೊರಡುವ ಅಮಿತ್ ಶಾ 11-30 ಕ್ಕೆ ಬೆಂಗಳೂರಿನ Read more…

ಡಾ. ರಾಜ್ ನಿವಾಸದ ವಾಸ್ತುಶಿಲ್ಪಿ ಕೊರೊನಾ ಸೋಂಕಿಗೆ ಬಲಿ

ವರ ನಟ ಡಾ. ರಾಜ್ ಕುಮಾರ್ ಅವರ ಬೆಂಗಳೂರಿನ ನಿವಾಸದ ವಾಸ್ತುಶಿಲ್ಪ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಎಸ್.ಜಿ. ಶಂಕರಮೂರ್ತಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ರಂಗಭೂಮಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...