alex Certify Bharath Jodo yatre | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ವೇಳೆ ಕಾಲ್ತುಳಿತ; ಕೆ.ಸಿ. ವೇಣುಗೋಪಾಲ್ ಗೆ ಗಾಯ

ಇಂದೋರ್: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಮಧ್ಯಪ್ರದೇಶದ ಇಂದೋರ್ ತಲುಪಿದ್ದು, 5ನೇ ದಿನದ ಪಾದಯಾತ್ರೆ ನಡೆಯುತ್ತಿದೆ. ಈ ವೇಳೆ ನೂಕು-ನುಗ್ಗಲು ಉಂಟಾಗಿ ಅವಘಡ Read more…

BIG NEWS: ಭಾರತ್ ಜೋಡೋ ಯಾತ್ರೆಗೆ KGF ಸಿನಿಮಾದ ಹಾಡು ಬಳಕೆ; ರಾಹುಲ್ ಗಾಂಧಿ ಸೇರಿ ಮೂವರ ವಿರುದ್ಧ FIR ದಾಖಲು

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ವಿಡಿಯೋಗಳಿಗೆ ಕೆಜಿಎಫ್ ಚಿತ್ರದ ಹಾಡಿನ ಮ್ಯೂಸಿಕ್ ಬಳಸಿದ ಆರೋಪ ಕೇಳಿಬಂದಿದೆ. ಭಾರತ್ ಜೋಡೋ ಯಾತ್ರೆಗೆ Read more…

BIG NEWS: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ‘ಕರೆಂಟ್ ಶಾಕ್’

ಬಳ್ಳಾರಿ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆಂಟ್ ಶಾಕ್ ಹೊಡೆದ ಘಟನೆ ನಡೆದಿದೆ. ಬಳ್ಳಾರಿಯಲ್ಲಿ ನಿನ್ನೆ ನಡೆದ ಬೃಹತ್ Read more…

BIG NEWS: ರಾಜ್ಯದಲ್ಲಿರುವುದು 40% ಕಮಿಷನ್ ಸರ್ಕಾರ; ಸಿಎಂ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಬಳ್ಳಾರಿ: ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ 1000 ಕೀ.ಮೀ ಕ್ರಮಿಸಿದ್ದು, ಗಣಿ ಜಿಲ್ಲೆ ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ. ಮೀಸಲಾತಿ ಹೆಚ್ಚಳ ನಿರ್ಧಾರ ಕಾಂಗ್ರೆಸ್ ಸರ್ಕಾರದ್ದು ಎಂದು ಸಂಸದ ರಾಹುಲ್ Read more…

BIG NEWS: ಅಂದು ಜನರಿಗೆ ಕೃತಜ್ಞತೆ ಹೇಳಲೂ ಬರದ ಸೋನಿಯಾ ಗಾಂಧಿ; ಇಂದು ಯಾವ ಮುಖವಿಟ್ಟುಕೊಂಡು ಬಳ್ಳಾರಿಯಲ್ಲಿ ಸಮಾವೇಶ ಮಾಡುತ್ತಿದ್ದೀರಿ ? ಭಾರತ್ ಜೋಡೋ ವಿರುದ್ಧ ಸಿಎಂ ಕಿಡಿ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಕುರಿತು ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಸೋನಿಯಾ ಗಾಂಧಿಯವರು ಬಳ್ಳಾರಿಯಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದರು. ಆದರೆ ಬಳ್ಳಾರಿ ಬಿಟ್ಟು Read more…

BIG NEWS: ಭಾರತ್ ಜೋಡೋ ಬಿಜೆಪಿ ಯಾತ್ರೆಯ ಕಾಪಿ ಎಂದ ಶಿಕ್ಷಣ ಸಚಿವ

ಮಡಿಕೇರಿ: ಭಾರತ್ ಜೋಡೋ ಯಾತ್ರೆ ಬಗ್ಗೆ ತಿರುಗೇಟು ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಬಿಜೆಪಿ ಯಾತ್ರೆಯನ್ನೇ ಕಾಪಿ ಮಾಡಿ ಕಾಂಗ್ರೆಸ್ ನವರು ಭಾರತ್ ಜೋಡೋ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. Read more…

BIG NEWS: ಮೊನ್ನೆ ಸಿದ್ದರಾಮಯ್ಯ, ಇಂದು ಡಿ.ಕೆ.ಶಿವಕುಮಾರ್; ಕೈ ಹಿಡಿದು ಓಡಿದ ರಾಹುಲ್ ಗಾಂಧಿ

ತುಮಕೂರು: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ನ ಭಾರತ್ ಜೋಡೋ ಪಾದಯಾತ್ರೆ ತುಮಕೂರಿನ ಪೋಚಕಟ್ಟೆ, ಹುಳಿಯಾರಿನ ಬಸವನಗುಡಿ ಕೆಂಕೆರೆ ಮೈದಾನದ ಬಳಿ ಸಾಗಿದೆ. ಈ ನಡುವೆ Read more…

BIG NEWS: ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ತುಮಕೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸಿದ್ದ ಕಾಂಗ್ರೆಸ್ ಗೆ ರಾಜ್ಯ ಬಿಜೆಪಿ ಕಾಂಗ್ರೆಸ್ ವಿರುದ್ಧವೂ ಪೋಸ್ಟರ್ ಅಭಿಯಾನದ ಮೂಲಕವೇ Read more…

BIG NEWS: ಕಾಂಗ್ರೆಸ್ ಗೆ ವಿರೋಧ ಪಕ್ಷದಲ್ಲಿರಲೂ ಅರ್ಹತೆ ಇಲ್ಲ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ

ಹುಬ್ಬಳ್ಳಿ: ನನ್ನ ವಿರುದ್ಧ ಅಪ್ರಪ್ರಚಾರ ಮಾಡಲು ಬಿಜೆಪಿಯವರು ಕೋಟಿ ಕೋಟಿ ಖರ್ಚು ಮಾಡುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಆರೋಪಕ್ಕೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವ್ಯಾಕೆ Read more…

BIG NEWS: ಆರ್ ಎಸ್ ಎಸ್ ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು; ರಾಹುಲ್ ಗಾಂಧಿ ಆರೋಪ

ತುಮಕೂರು: ಕಾಂಗ್ರೆಸ್ ಕೋಮುವಾದಿ ಪಕ್ಷವಲ್ಲ, ಸಮಾಜದ ಎಲ್ಲಾ ವರ್ಗಗಳ ಜೊತೆ ನಮ್ಮ ಪಕ್ಷ ಬೆರೆಯುತ್ತದೆ ಎಂದು ಸಂಸದ ರಾಹುಲ್ ಗಾಂಧಿ ತಿಳಿಸಿದ್ದಾರೆ. ಭಾರತ್ ಜೋಡೋ ಯಾತ್ರೆ ವೇಳೆ ತುಮಕೂರಿನಲ್ಲಿ Read more…

BIG NEWS: ಭಾರತ್ ಜೋಡೋ ಯಾತ್ರೆ; ಅಮ್ಮನ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ; ನೆಲಕ್ಕೆ ಬಿದ್ದ ಬಾಲಕಿಯನ್ನು ಎತ್ತಿ ಸಂತೈಸಿದ ಸೋನಿಯಾ ಗಾಂಧಿ

ಮಂಡ್ಯ: ಹಬ್ಬದ ಹಿನ್ನೆಲೆಯಲ್ಲಿ ಎರಡು ದಿನಗಳಿಂದ ಸ್ಥಗಿತವಾಗಿದ್ದ ಭಾರತ್ ಜೋಡೋ ಯಾತ್ರೆ ಇಂದು ಮತ್ತೆ ಆರಂಭವಾಗಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕುವ ಮೂಲಕ ಕಾಂಗ್ರೆಸ್ Read more…

BIG NEWS: ಪಾದಯಾತ್ರೆ ಮುಗಿಸಿ ಕಾರು ಏರಿದ ಸೋನಿಯಾ ಗಾಂಧಿ; ಭಾರತ್ ಜೋಡೋ ಯಾತ್ರೆಯಲ್ಲಿ ರಾಜ್ಯ ನಾಯಕರಿಗೆ ಉತ್ಸಾಹ ತುಂಬಿದ ಕೈ ಅಧಿನಾಯಕಿ

  ಮಂಡ್ಯ: ಸಂಸದ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಮೇಲುಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಪಾದಯಾತ್ರೆಯಲ್ಲಿ Read more…

BIG NEWS: ಇದು ಭಾರತ್ ಜೋಡೋ ಅಲ್ಲ; ಕಾಂಗ್ರೆಸ್ ಭಾರತ ಬಿಟ್ಟು ಓಡೋ ಯಾತ್ರೆ; ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ನಾಯಕರ ಭಾರತ್ ಜೋಡೋ ಯಾತ್ರೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತೆ ಲೇವಡಿ ಮಾಡಿದ್ದು, ಇದು ಭಾರತ್ ಜೋಡೊ ಅಲ್ಲ, ಕಾಂಗ್ರೆಸ್ಸಿಗರು ಭಾರತ Read more…

BIG NEWS: 2 ದಿನದ ಮಟ್ಟಿಗೆ ರಾಜ್ಯಕ್ಕೆ ಆಗಮಿಸಿದ ಸೋನಿಯಾ ಗಾಂಧಿ; ಸಿದ್ದರಾಮಯ್ಯ – ಡಿ.ಕೆ.ಶಿ ಒಂದುಗೂಡಿಸಲು ವರ್ಷ ಸಾಕಾಗಲ್ಲ ಎಂದು ವ್ಯಂಗ್ಯವಾಡಿದ ಬಿಜೆಪಿ ರಾಜ್ಯಾಧ್ಯಕ್ಷ

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜ್ಯ ಪ್ರವಾಸದ ಬಗ್ಗೆ ವ್ಯಂಗ್ಯವಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿಎಂ ಕುರ್ಚಿ ಭ್ರಮೆಯಲ್ಲಿ ಕಾದಾಟ ನಡೆಸುತ್ತಿರುವ ಸಿದ್ದರಾಮಾಯ್ಯ Read more…

BIG NEWS: ಮೊದಲು ಭಾರತ್ ಜೋಡೋ ಯಾತ್ರೆ ಮುಗಿಯಲಿ; JDS ಪಂಚರತ್ನ ಯಾತ್ರೆ ಏನು ಅಂತ ತೋರಿಸ್ತೀವಿ ಎಂದ HDK

ಬೆಂಗಳೂರು: ಜೆಡಿಎಸ್ ಭದ್ರ ಕೋಟೆ ಎಂದೇ ಹೇಳಲಾಗುತ್ತಿದ್ದ ಹಳೇ ಮೈಸೂರು ಭಾಗದಲ್ಲಿ ಭಾರತ್ ಜೋಡೋ ಯಾತ್ರೆ ಮೂಲಕ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಸಂಚಲನ ಮೂಡಿಸುತ್ತಿದ್ದಾರೆ ಎಂಬ ಮಾತು Read more…

BIG NEWS: ಮೈಸೂರಿಗೆ ಆಗಮಿಸಿದ ಸೋನಿಯಾ ಗಾಂಧಿ; ಅ.6ರಂದು ಭಾರತ್ ಜೋಡೋ ಯಾತ್ರೆಯಲ್ಲಿ ಭಾಗಿ

ಮೈಸೂರು; ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮೈಸೂರಿಗೆ ಆಗಮಿಸಿದ್ದಾರೆ. ಮೈಸೂರಿನ Read more…

BIG NEWS: ಇಂದು ಮೈಸೂರಿಗೆ ಸೋನಿಯಾ ಗಾಂಧಿ ಆಗಮನ; ಕೊಡಗಿನಲ್ಲಿ ಎರಡು ದಿನ ವಾಸ್ತವ್ಯ

ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣಕ್ಕೆ ಎಂಟ್ರಿ ಕೊಟ್ಟಿದೆ. ಭಾರತ್ ಜೋಡೋ ಯಾತ್ರೆಗೆ ಇನ್ನಷ್ಟು ಶಕ್ತಿ ತುಂಬುವ ನಿಟ್ಟಿನಲ್ಲಿ Read more…

BIG NEWS: ಕಾಂಗ್ರೆಸ್ ನಲ್ಲಿಯೇ ಒಡಕಿಟ್ಟುಕೊಂಡು ದೇಶವನ್ನು ಒಂದು ಮಾಡುತ್ತೇನೆ ಎನ್ನುವುದು ನಗೆಪಾಟಲು; ಭಾರತ್ ಜೋಡೋ ಯಾತ್ರೆಗೆ ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯ

ಕೋಲಾರ: ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆ ಕೈಬಿಟ್ಟು ಮೊದಲು ತಮ್ಮ ಪಕ್ಷದ ನಾಯಕರನ್ನು ಒಂದುಗೂಡಿಸಲಿ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಸಂಸದ ತೇಜಸ್ವಿ Read more…

BIG NEWS: ಪೇಸಿಎಂ ಟಿ ಶರ್ಟ್ ಧರಿಸಿದ್ದ ಯುವಕನ ವಿರುದ್ಧ ಪ್ರಕರಣ ದಾಖಲು; ಸರ್ಕಾರದ ವಿರುದ್ಧ ಕಿಡಿಕಾರಿದ ಡಿ.ಕೆ.ಶಿವಕುಮಾರ್

ಮೈಸೂರು: ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟಿ ಶರ್ಟ್ ಧರಿಸಿ ಪಾದಯಾತ್ರೆಯಲ್ಲಿ ಪಾಲ್ಗೊಗೊಂಡಿದ್ದ ಯುವಕನ ವಿರುದ್ಧ ಎಫ್ ಐ ಆರ್ ದಾಖಲಿಸಿರುವ ಘಟನೆ ನಡೆದಿದೆ. ಭಾರತ್ ಜೋಡೋ ಯಾತ್ರೆಯಲ್ಲಿ Read more…

BIG NEWS: ಮುಖ ತೋರಿಸಿ ತಿಂಡಿ ತಿಂದು ಹೋಗೋದಲ್ಲ; ಪಾದಯಾತ್ರೆಯಲ್ಲಿ ಕೊನೆವರೆಗೂ ಇರಬೇಕು; ಭಾರತ್ ಜೋಡೊ ಯಾತ್ರೆಗೆ ಒಬ್ಬೊಬ್ಬರು 100 ಜನರನ್ನು ಕರೆತರಬೇಕು; ಕಂಡಿಷನ್ ಹಾಕಿದ ಡಿ.ಕೆ.ಶಿ

ಮೈಸೂರು: ಭಾರತ್ ಜೋಡೋ ಯಾತ್ರೆಯಲ್ಲಿ ಹೆಚ್ಚು ಮಹಿಳೆಯರು ಭಾಗಿಯಾಗಬೇಕು. ಮಹಿಳಾ ನಾಯಕಿಯರೊಬ್ಬರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಡಿದ ಡಿ.ಕೆ.ಶಿವಕುಮಾರ್, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...