alex Certify Bidar | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಯುವಕ ಸ್ಥಳದಲ್ಲೇ ದುರ್ಮರಣ

ಬೀದರ್: ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಉಡುಬಾಳ ಗ್ರಾಮದ ಕ್ರಾಸ್ ಬಳಿ ನಡೆದಿದೆ. Read more…

BIG NEWS: ಬಿಸಿಲ ಝಳಕ್ಕೆ ಬೇಸತ್ತು ಕೆರೆಗೆ ಈಜಲು ಹೋದ ಯುವಕರು: ದುರಂತ ಅಂತ್ಯ

ಬೀದರ್: ಬಿಸಿಲ ಝಳ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂತಹ ಸಂದರ್ಭಗದಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕೆರೆಯಲ್ಲಿ ಯುವಕರು, ಮಕ್ಕಳು ಕೆರೆಯಲ್ಲಿ ಈಜಲು ಹೋಗುವುದು ಸಹಜ. ಹೀಗೆ ಕೆರೆಗೆ ಈಜಲು ಹೋಗಿದ್ದ Read more…

FDA ಮೇಲೆ ಸೂಪರಿಂಟೆಂಡೆಂಟ್ ಮಕ್ಕಳು, ಸಂಬಂಧಿಕರ ಹಲ್ಲೆ: ಆಸ್ಪತ್ರೆಗೆ ದಾಖಲು

ಬೀದರ್: ಬೀದರ್ ನಗರದ ಸಣ್ಣ ನೀರಾವರಿ ಇಲಾಖೆಯ ಸೂಪರಿಂಟೆಂಡೆಂಟ್ ಕುಂದನಬಾಯಿ ಅವರ ಮಕ್ಕಳು ಮತ್ತು ಸಂಬಂಧಿಕರು ಎಫ್.ಡಿ.ಎ. ಸಂಜು ಡಾಕುಳಗಿ ಮೇಲೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿರುವ ಅವರನ್ನು Read more…

BIG NEWS: ಬೀದರ್ ATM ದರೋಡೆ ಪ್ರಕರಣ: ಆರೋಪಿಗಳ ಸುಳಿವು ನೀಡಿದವರಿಗೆ ಬಹುಮಾನ ಘೋಷಿಸಿದ ಪೊಲೀಸರು

ಬೀದರ್: ಬೀದರ್ ನಲ್ಲಿ ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪನಿ ಸಿಬ್ಬಂದಿಗೆ ಗುಂಡಿಕ್ಕಿ ಹತ್ಯೆ ಮಾಡಿ 83 ಲಕ್ಷ ರೂಪಾಯಿ ಹಣದೊಂದಿಗೆ ಪರಾರಿಯಾಗಿದ್ದ ಖದೀಮರು ಈವರೆಗೂ ಪತ್ತೆಯಾಗಿಲ್ಲ. Read more…

BIG NEWS: ಮಹಾಕುಂಭ ಮೇಳದಿಂದ ವಾಪಾಸ್ ಆಗುತ್ತಿದ್ದಾಗ ದುರಂತ: ಹೃದಯಾಘಾತದಿಂದ ಮತ್ತೋರ್ವ ವ್ಯಕ್ತಿ ಸಾವು

ಬೀದರ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ತೆರಳಿದ್ದ ಮತ್ತೋರ್ವ ವ್ಯಕ್ತಿ ಊರಿಗೆ ವಾಪಾಸ್ ಆಗುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆಯ Read more…

BIG NEWS: ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿ

ಬೀದರ್: ರಾಜ್ಯದಲ್ಲಿ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಹಿಟ್ & ರನ್ ಗೆ ಇಬ್ಬರು ಬೈಕ್ ಸವಾರರು ಬಲಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಪಾಂಡ್ರಿ Read more…

BREAKING: ಬೀದರ್ ದರೋಡೆ ಕೇಸ್ ತನಿಖೆ ನಡೆಸುತ್ತಿದ್ದ ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಅಸ್ವಸ್ಥ

ಬೀದರ್: ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಡೆಲಿವರಿ ಅಸ್ವಸ್ಥರಾಗಿದ್ದು, ತಲೆ ಸುತ್ತು, ಸುಸ್ತಿನಿಂದಾಗಿ ನಿನ್ನೆ ತಡರಾತ್ರಿ ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೀದರ್ ಎಟಿಎಂ ಸಿಬ್ಬಂದಿ ಕೊಲೆ Read more…

BREAKING: ಬೀದರ್ ಎಟಿಎಂ ದರೋಡೆಕೋರರಿಂದ ಮತ್ತೊಂದು ದುಷ್ಕೃತ್ಯ: ಪೊಲೀಸರ ಮೇಲೆ ಗುಂಡಿನ ದಾಳಿ

ಹೈದರಾಬಾದ್: ಬೀದರ್ ನಲ್ಲಿ ಹಾಡಹಗಲೇ ಶೂಟ್ ಔಟ್ ಮಾಡಿ 83 ಲಕ್ಷ ರೂ. ದರೋಡೆ ಮಾಡಿದ್ದ ದರೋಡೆಕೋರರು ಮತ್ತೊಬ್ಬ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೈದರಾಬಾದ್ ನಲ್ಲಿ Read more…

ಇಂದು ಹುಬ್ಬಳ್ಳಿ –ಧಾರವಾಡ, ಬೀದರ್ ಬಂದ್ ಹಿನ್ನಲೆ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಬೀದರ್ ತಾಲೂಕು, Read more…

BIG NEWS: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್: ಜಿಲ್ಲಾ ಪಂಚಾಯಿತಿ ಸಿಇಒ ಸಹಿ ಫೋರ್ಜರಿ ಮಾಡಿದ್ದ ಆರೋಪ

ಬೀದರ್: ಬೀದರ್ ನಲ್ಲಿ ಗುತ್ತಿಗೆದಾರ ಸಚಿನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ಸಚಿನ್ ಪಾಂಚಾಳ ಗುತ್ತಿಗೆದಾರನೇ ಅಲ್ಲ, ಲೈಸೆನ್ಸ್ ನೋಂದಣಿಯಾಗಿರಲಿಲ್ಲ Read more…

BREAKING NEWS: ಗುತ್ತಿಗೆದಾರ ಆತ್ಮಹತ್ಯೆ: ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳು ಸಸ್ಪೆಂಡ್

ಬೀದರ್: ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಗುತ್ತಿಗೆದಾರ ಆತ್ಮಹತ್ಯೆ ಮಾಡಿರುವ ಪ್ರಕರಣ ಸಂಬಂಧ ಇಬ್ಬರು ಹೆಡ್ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ. ಗುತ್ತಿಗೆದಾರ ಸಚಿನ್ ಡೆತ್ Read more…

ವಿದ್ಯಾರ್ಥಿಗಳ ಮೇಲೆ ಹಲ್ಲೆ: ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ಸಸ್ಪೆಂಡ್

ಬೀದರ್: ವಸತಿ ಶಾಲೆಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪ್ರಾಂಶುಪಾಲ ಹಾಗೂ ಹಾಸ್ಟೇಲ್ ವಾರ್ಡನ್ ಇಬ್ಬರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ Read more…

ಪತ್ನಿ, ಮಕ್ಕಳಿಂದಲೇ ಘೋರ ಕೃತ್ಯ: ಆಸ್ತಿಗಾಗಿ ಮೂಕ ವ್ಯಕ್ತಿಯ ಬರ್ಬರ ಹತ್ಯೆ

ಬೀದರ್: ಆಸ್ತಿಯನ್ನು ಬೇರೆಯವರಿಗೆ ಮಾಡಿಕೊಡುತ್ತಾನೆ ಎನ್ನುವ ಅನುಮಾನ ಮತ್ತು ಆತಂಕದಿಂದ ಮೂಕ ಮತ್ತು ಕಿವುಡನಾಗಿದ್ದ ವ್ಯಕ್ತಿಯನ್ನು ಆತನ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಸೇರಿ ಬರ್ಬರವಾಗಿ Read more…

ಕಟ್ಟಡದ ಪೇಂಟಿಂಗ್ ವೇಳೆ ದುರಂತ: 3ನೇ ಮಹಡಿಯಿಂದ ಬಿದ್ದು ಕಾರ್ಮಿಕ ದುರ್ಮರಣ

ಬೀದರ್: ಕಟ್ಟಡದ ಪೇಂಟಿಂಗ್ ಮಾಡಲು ಹೋಗಿ ಯುವಕನೊಬ್ಬ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ವಿದ್ಯಾನಗರದಲ್ಲಿ ನಡೆದಿದೆ. 23 ವರ್ಷದ ಇಮ್ಯಾನುಯೆಲ್ ಮೃತ ಕಾರ್ಮಿಕ. ಕಟ್ಟಡದ ಪೇಂಟಿಂಗ್ Read more…

ಬಸ್ ಡಿಕ್ಕಿ: ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವು

ಬೀದರ್: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಮೃತಪಟ್ಟ ಘಟನೆ ತೆಲಂಗಾಣದ ಗಣೇಶಪುರ ಗ್ರಾಮದ ಬಳಿ ನಡೆದಿದೆ. ತೆಲಂಗಾಣದ Read more…

ಕರ್ತವ್ಯ ನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ: ಕಾನ್ಸ್ ಟೆಬಲ್ ಸಸ್ಪೆಂಡ್

ಬೀದರ್: ಕರ್ತವ್ಯನಿರತ ಮಹಿಳಾ ಪಿಎಸ್ಐ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಕಾನ್ಸ್ ಟೆಬಲ್ ಅಮಾನತು ಮಾಡಲಾಗಿದೆ. ಬೀದರ್ ಮಹಿಳಾ ಪೊಲೀಸ್ ಠಾಣೆಯ ಪಿಎಸ್ಐ ಮಲ್ಲಮ್ಮ ಅವರ ಮೇಲೆ ನ್ಯೂಟೌನ್ Read more…

BREAKING: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣ: ಭರಪೂರ ಕೊಡುಗೆ ಘೋಷಣೆ

ಕಲಬುರಗಿ: ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಪಣತೊಟ್ಟಿದೆ. ಕಲ್ಯಾಣ ಕರ್ನಾಟಕಕ್ಕೆ ಭರಪೂರ ಕೊಡುಗೆ ಘೋಷಿಸಲಾಗಿದೆ. ಸರ್ಕಾರದಿಂದ ಪ್ರವಾಸೋದ್ಯಮ, ಆರೋಗ್ಯ ಯೋಜನೆಗೆ ಹೆಚ್ಚಿನ ಅನುದಾನ ನೀಡಲು ತೀರ್ಮಾನಿಸಲಾಗಿದೆ. ಕಲಬುರಗಿಯಲ್ಲಿ Read more…

BREAKING: ರಾಯಚೂರು, ಬೀದರ್ ನಗರಸಭೆ ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೆ: ಸಂಪುಟ ನಿರ್ಧಾರ

ಕಲಬುರಗಿ: ರಾಯಚೂರು ಮತ್ತು ಬೀದರ್ ನಗರಸಭೆಗಳನ್ನು ಮಹಾನಗರ ಪಾಲಿಕೆಗಳಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ Read more…

ಮುಂದಿನ ಎರಡು ದಿನ ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತೆ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. Read more…

BIG NEWS: ಬರೋಬ್ಬರಿ 3 ಕೋಟಿ ಮೌಲ್ಯದ ಗಾಂಜಾ ಜಪ್ತಿ: ನಾಲ್ವರು ಆರೋಪಿಗಳು ಅರೆಸ್ಟ್

ಬೀದರ್: ಬೀದರ್ ನಲ್ಲಿ ಬರೋಬ್ಬರಿ 3 ಕೋಟಿ ಮೌಲ್ಯದ ಮೂರು ಕ್ವಿಂಟಲ್ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬೀದರ್ ನ ಭಂಗೂರು ಚೆಕ್ ಪೋಸ್ಟ್ Read more…

ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ವಕ್ಫ್ ಅದಾಲತ್: ಸಚಿವ ಜಮೀರ್ ನೇತೃತ್ವದಲ್ಲಿ ಬೀದರ್ ನಲ್ಲಿಂದು ಮೊದಲ ಅದಾಲತ್

ಬೆಂಗಳೂರು: ವಕ್ಫ್ ಆಸ್ತಿಗಳ ಒತ್ತುವರಿ ತೆರವು ಹಾಗೂ ಸಂರಕ್ಷಣೆ ಉದ್ದೇಶದಿಂದ ಇದೇ ಮೊದಲ ಬಾರಿಗೆ ರಾಜ್ಯಾದ್ಯಂತ ವಕ್ಪ್ ಅದಾಲತ್ ನಡೆಸಲು ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಖಾತೆ ಸಚಿವ ಜಮೀರ್ Read more…

BREAKING: ಸಿಪಿಐಗೆ ಚಾಕುವಿನಿಂದ ಇರಿದ ರೌಡಿಶೀಟರ್ ಮೇಲೆ ಫೈರಿಂಗ್

ಬೀದರ್: ಬೀದರ್ ನಗರದಲ್ಲಿ ರೌಡಿಶೀಟರ್ ರಸೂಲ್ ಮೇಲೆ ಫೈರಿಂಗ್ ಮಾಡಲಾಗಿದೆ. ಚಿಕಿತ್ಸೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಪೊಲೀಸರ ಮೇಲೆಯೇಗೆ ದಾಳಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಫೈರಿಂಗ್ ಮಾಡಲಾಗಿದೆ. Read more…

BREAKING NEWS: ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ

ಬೀದರ್: ಬೀದರ್ ನ ಜೆಸ್ಕಾಂ ಕಚೇರಿಯಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಕಚೇರಿಯಲ್ಲಿರುವ ಪೀಠೋಪಕರಣ, ಟಿಸಿಗಳು ಬೆಂಕಿಗಾಹುತಿಯಾಗಿವೆ. ಬೀದರ್ ನಗರದ ಜ್ಯೋತಿ ಕಾಲೋನಿಯಲ್ಲಿರುವ ಜೆಸ್ಕಾಂ ಕಚೇರಿಯಲ್ಲಿ ಬೆಂಕಿ ಅವಘಡ Read more…

ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ

ಬೀದರ್: ಪಾರ್ಕ್ ನಲ್ಲಿ ಕುಳಿತಿದ್ದ ಪ್ರೇಮಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಏ. 17 ರಂದು ಬಸವಕಲ್ಯಾಣದ ಸಾಲುಮರದ Read more…

ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ; ಮಹಿಳೆ ಮೇಲೆ ಹಲ್ಲೆ

ಬೀದರ್: ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಘಟನೆ ಬೆನ್ನಲ್ಲೇ ಬೀದರ್ ನಲ್ಲಿಯೂ ಇಂತದ್ದೇ ಘಟನೆ ನಡೆದಿದೆ. ಮುಸ್ಲಿಂ ಯುವಕರ ಗುಂಪು ಮಹಿಳೆಯ ಮೇಲೆ ಹಲ್ಲೆ ನಡೆಸಿರುವ ಘಟನೆ Read more…

BIG NEWS: ಬ್ಯಾಡ್ಜ್ ಧರಿಸಿ ಮತಗಟ್ಟೆ ಪ್ರವೇಶ; ಬಿಜೆಪಿ ಅಭ್ಯರ್ಥಿ ವಿರುದ್ಧ ಕೇಸ್

ಕರ್ನಾಟಕದಲ್ಲಿ ಮಂಗಳವಾರದಂದು 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆದಿದ್ದು, ಬಿರು ಬಿಸಿಲಿನಲ್ಲೂ ಮತದಾರರು ಉತ್ಸಾಹದಿಂದ ಮತದಾನ ಮಾಡಿದ್ದಾರೆ. ಮತದಾನ ಸಂದರ್ಭದಲ್ಲಿ ಬೀದರ್ ಕ್ಷೇತ್ರದ Read more…

BIG NEWS: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ Read more…

BREAKING NEWS: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿ; ಮೂವರು ಸ್ಥಳದಲ್ಲೇ ದುರ್ಮರಣ

ಬೀದರ್: ವಿದ್ಯುತ್ ಕಂಬಕ್ಕೆ ಕ್ರೂಸರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಚಟ್ನಿಹಳ್ಳಿ ಬಳಿ ನಡೆದಿದೆ. ಅಪಘಾತದಲ್ಲಿ ಕ್ರೂಸರ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. Read more…

ಬೀದಿ ಕಾಮಣ್ಣರ ಕಿರುಕುಳ ಹಿನ್ನೆಲೆ ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ ಯತ್ನ

ಬೀದರ್: ಬೀದಿ ಕಾಮಣ್ಣರ ಕಿರುಕುಳದಿಂದ ಬೇಸತ್ತು ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೀದರ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ. ಗ್ರಾಮದಿಂದ ಬಸವಕಲ್ಯಾಣಕ್ಕೆ ಪ್ರತಿದಿನ ಕೆಲಸಕ್ಕೆ ಹೋಗುತ್ತಿದ್ದ ಯುವತಿಗೆ Read more…

BREAKING NEWS: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಅಗ್ನಿ ಅವಘಡ; ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಅಂಗಡಿ

ಬೀದರ್: ಎಲೆಕ್ಟ್ರಾನಿಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಯ ಕೆನ್ನಾಲಿಗೆಗೆ ಇಡೀ ಅಂಗಡಿ ಹೊತ್ತಿ ಉರಿದಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...