alex Certify Bidar | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಲಂಚಕ್ಕೆ ಕೈಯೊಡ್ಡಿದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ

ಬೀದರ್: ಲಂಚ ಪಡೆಯುತ್ತಿದ್ದಾಗಲೇ ಮುಖ್ಯ ಶಿಕ್ಷಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ನಲ್ಲಿ ನಡೆದಿದೆ. ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ ಲೋಕಾಯುಕ್ತ ಬಲೆಗೆ ಬಿದ್ದವರು. Read more…

ಕಾಮಗಾರಿ ನಿರ್ವಹಿಸದೆ, ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ: ಅಧಿಕಾರಿಗಳ ಅಮಾನತು

ಬೀದರ್: ಕಾಮಗಾರಿ ನಿರ್ವಹಿಸದೆ ನಕಲಿ ಬಿಲ್ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡಿದ್ದ ಇಬ್ಬರನ್ನು ಅಮಾನತು ಮಾಡಲಾಗಿದೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಕಿರಿಯ ಇಂಜಿನಿಯರ್ Read more…

ಬೀದರ್-ಬೆಂಗಳೂರು ವಿಮಾನ ಸೇವೆ ಸ್ಥಗಿತಗೊಳಿಸಿದ ಸ್ಟಾರ್ ಏರ್

ಬೀದರ್: ಬೀದರ್ ನಿಂದ ರಾಜ್ಯ ರಾಜಧಾನಿ ಬೆಂಗಳೂರಿಗೆ ವಿಮಾನ ಹಾರಾಟ ನಡೆಸಿದ್ದ ಸ್ಟಾರ್ ಏರ್ ಇದೀಗ ತನ್ನ ಸೇವೆಯನ್ನು ನಿಲ್ಲಿಸಿದೆ. ಬೀದರ್ ನಿಂದ ಬೆಂಗಳೂರು, ದೆಹಲಿ, ಹೈದರಾಬಾದ್ ಹಾಗೂ Read more…

SHOCKING NEWS: ಪೋಷಕರ ನಿರ್ಲಕ್ಷದಿಂದ ಸಂಭವಿಸಿದ ದುರಂತ; ಕಾರು ಹರಿದು ಮೂರು ವರ್ಷದ ಮಗು ದುರ್ಮರಣ

ಬೀದರ್: ಬೀದರ್ ನಗರದಲ್ಲಿ ಮನೆ ಮುಂದೆಯೇ ದುರಂತವೊಂದು ಸಂಭವಿದೆ. ಕಾರು ಹರಿದು ಮೂರು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದ ಗುಂಪಾರಸ್ತೆಯಲ್ಲಿ ನಡೆದಿದೆ. ಬಸವ ಚೇತನ ಮೂರು Read more…

BIG NEWS: ನಷ್ಟದ ಕಾರಣಕ್ಕೆ ಬೀದರ್ – ಬೆಂಗಳೂರು ನಡುವಿನ ವಿಮಾನ ಸೇವೆ ಸ್ಥಗಿತಗೊಳಿಸಿದ ‘ಸ್ಟಾರ್ ಏರ್’

ಬೀದರ್ – ಬೆಂಗಳೂರು ನಡುವೆ ಸಂಚರಿಸುವ ವಿಮಾನ ಪ್ರಯಾಣಿಕರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ನಷ್ಟದ ಕಾರಣಕ್ಕೆ ‘ಸ್ಟಾರ್ ಏರ್’ ತನ್ನ ವಿಮಾನ ಸೇವೆಯನ್ನು ಮಂಗಳವಾರದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ. Read more…

BIG NEWS: ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಹಲ್ಲೆ; ಶಿಕ್ಷಕ ಅರೆಸ್ಟ್

ಬೀದರ್: ಬೀದರ್ ನ ಖಾಸಗಿ ಶಾಲೆಯಲ್ಲಿ ನಡೆದಿದ್ದ ಅಮಾನುಷ ಘಟನೆಗೆ ಸಂಬಂಧಿಸಿದಂತೆ ಶಿಕ್ಷಕನನ್ನು ಬಂಧಿಸಲಾಗಿದೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ವಿವಸ್ತ್ರಗೊಳಿಸಿ ಶಿಕ್ಷಕ ಹಲ್ಲೆ Read more…

ಬ್ಯಾಂಕ್ ತಿಜೋರಿಗೇ ಕನ್ನ: ತಿಜೋರಿ, ಎಟಿಎಂ ಕತ್ತರಿಸಿ ಹಣ ಲೂಟಿ

ಬೀದರ್: ಬೀದರ್ ಜಿಲ್ಲೆಯಲ್ಲಿ ಬ್ಯಾಂಕ್ ಮತ್ತು ಎಟಿಎಂಗೆ ಕನ್ನ ಹಾಕಿ 25 ಲಕ್ಷ ರೂ.ಗೂ ಅಧಿಕ ಹಣ ಲೂಟಿ ಮಾಡಲಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಎಸ್‌ಬಿಐ ಶಾಖೆಯ ತಿಜೋರಿ Read more…

BREAKING : ಬೀದರ್ ನಲ್ಲಿ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಕೊಲೆ

ಬೀದರ್ : ಕಲ್ಲಿನಿಂದ ಜಜ್ಜಿ ಯುವಕನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೀದರ್ ತಾಲೂಕಿನ ಅಲಿಯಂಬರ್ ಬಳಿ ನಡೆದಿದೆ. ಯುವಕ ಅಮಿತ್ ಮಾನಜಿ (35) ಎಂಬಾತನನ್ನು ಕಲ್ಲಿನಿಂದ Read more…

BREAKING : ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ಮತ್ತೆ ಭೂಕಂಪ : 2.4 ರಷ್ಟು ತೀವ್ರತೆ ದಾಖಲು

ಬೀದರ್ : ಬೀದರ್ ಜಿಲ್ಲೆಯ ಹಲವೆಡೆ ಮತ್ತೆ ಭೂಕಂಪ (Earthquake)  ಸಂಭವಿಸಿದ್ದು,  ರಿಕ್ಟರ್ ಮಾಪಕದಲ್ಲಿ 2.4 ರಷ್ಟು ತೀವ್ರತೆ ದಾಖಲಾಗಿದೆ. ಬೀದರ್ ಜಿಲ್ಲೆಯ  ಹುಮ್ನಾಬಾದ್  ನ ವಡ್ಡನಕೇರಾ, ಮದರಗಾಂವ್ Read more…

BREAKING : ಬೀದರ್ ಜಿಲ್ಲೆಯಲ್ಲಿ ಲಘು ಭೂಕಂಪ : ಆತಂಕದಲ್ಲಿ ಜನರು

ಬೀದರ್ :  ಬೀದರ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ 1.9 ಮತ್ತು 2.1 ತೀವ್ರತೆಯ ಎರಡು ಭೂಕಂಪಗಳು ದಾಖಲಾಗಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಸೆಂಟರ್ (ಕೆಎಸ್ಎನ್ಡಿಎಂಸಿ) Read more…

BREAKING : ಬೀದರ್ ನಲ್ಲಿ ಘೋರ ಘಟನೆ : ನೀರಿನ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರ ದುರ್ಮರಣ

ಬೀದರ್ : ನೀರಿನ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ದುರ್ಮರಣಕ್ಕೀಡಾದ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾದಲ್ಲಿ ನಡೆದಿದೆ. ಮೃತ ಬಾಲಕರನ್ನು ಗಣೇಶ್ (15) ಸಾಯಿನಾಥ್ (15) ಎಂದು ಗುರುತಿಸಲಾಗಿದೆ. Read more…

BREAKING : ಸದ್ದು ಗದ್ದಲವಿಲ್ಲದೇ ಬೀದರ್ ಗೆ ಆಗಮಿಸಿದ ‘ಪ್ರಧಾನಿ ಮೋದಿ’ : ಸ್ವಾಗತ ಕೋರಿದ ಬಿಜೆಪಿ ನಾಯಕರು

ಬೀದರ್ : ಪ್ರಧಾನಿ ನರೇಂದ್ರ ಮೋದಿ ಇಂದು ಬೀದರ್ ಏರ್ ಬೇಸ್ ಗೆ ಆಗಮಿಸಿದ್ದಾರೆ. ಇದೇನಿದು ಯಾವುದೇ ಪ್ರಚಾರ, ಸದ್ದಿಲ್ಲದೇ ಮೋದಿ ರಾಜ್ಯಕ್ಕೆ ಬಂದರಾ ಎಂದು ಯೋಚಿಸುತ್ತಿದ್ದೀರಾ..?ಹೌದು. ತೆಲಂಗಾಣ Read more…

BREAKING: ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವು

ಬೀದರ್: ಜೋತು ಬಿದ್ದ ವಿದ್ಯುತ್ ತಂತಿ ತಗುಲಿ ರೈತ ದಂಪತಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ನ ಮುನ್ನಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮಲ್ಲಿಕಾರ್ಜುನ Read more…

ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ನಾಲ್ವರು ಅರೆಸ್ಟ್

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ಗ್ರಾಮದ ಜಾಮಾ ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ಆರೋಪದ ಹಿನ್ನೆಲೆಯಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ವೀರೇಶ್(20), ಕಲ್ಯಾಣಿ ರಾಜಕುಮಾರ್(20) Read more…

ಪರಿಶಿಷ್ಟ ಕಾರ್ಯಕರ್ತೆ ನೇಮಕ: ಅಂಗನವಾಡಿಗೆ ಮಕ್ಕಳನ್ನು ಕಳುಹಿಸಲು ಪೋಷಕರ ಹಿಂದೇಟು

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ(ಡಬ್ಲ್ಯೂ) ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಪರಿಶಿಷ್ಟ ಸಮುದಾಯದ ಕಾರ್ಯಕರ್ತೆ ನೇಮಕವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿಗೆ ಕಳುಹಿಸುತ್ತಿಲ್ಲ ಎಂಬ ಆರೋಪ ಕೇಳಿ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ಸೈನಿಕ ಶಾಲೆ ಮಂಜೂರು

ಬೀದರ್: ಕೇಂದ್ರ ಸರ್ಕಾರ ಬೀದರ್ ಜಿಲ್ಲೆಗೆ ಸೈನಿಕ ಶಾಲೆ ಮಂಜೂರು ಮಾಡಿದೆ. ವಿಜಯಪುರ, ಕೊಡಗು ಬಳಿಕ ರಾಜ್ಯದ ಮೂರನೇ ಸೈನಿಕ ಶಾಲೆ ಬೀದರ್ ಜಿಲ್ಲೆಯಲ್ಲಿ ಆರಂಭವಾಗಲಿದೆ. ಕಲ್ಯಾಣ ಕರ್ನಾಟಕ Read more…

20ರ ಹರಯದಲ್ಲಿ ಕಳ್ಳತನ ಮಾಡಿ 80ರ ಇಳಿವಯಸ್ಸಿನಲ್ಲಿ ಸಿಕ್ಕಿಬಿದ್ದ; 57 ವರ್ಷಗಳ ಬಳಿಕ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೀದರ್: 20ನೇ ವಯಸ್ಸಿನಲ್ಲಿ ಎಮ್ಮೆ ಕದ್ದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬರೋಬ್ಬರಿ 57 ವರ್ಷಗಳ ಬಳಿಕ ಪೊಲೀಸರು ಬಂಧಿಸಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಟಾಕಳಗಾಂವ್ Read more…

BREAKING : ಬೀದರ್ ನಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲು

ಬೆಂಗಳೂರು : ಬೀದರ್ ನಲ್ಲಿ ಇಂದು ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.6 ರಷ್ಟು ತೀವ್ರತೆ ದಾಖಲಾಗಿದೆ. ಇಂದು ಬೆಳಗ್ಗೆ 9 :15 ರ ಸುಮಾರಿಗೆ  ಬೀದರ್ ಜಿಲ್ಲೆಯ Read more…

ಪ್ರೀತಿಸಿ ಕೈ ಕೊಟ್ಟ ಹುಡುಗಿ : ಬೀದರ್ ನಲ್ಲಿ ‘ಪೊಲೀಸ್ ಕಾನ್ಸ್ ಟೇಬಲ್’ ಆತ್ಮಹತ್ಯೆ

ಬೀದರ್ : ಹುಡುಗಿ ಪ್ರೀತಿಸಿ ಕೈ ಕೊಟ್ಟಳೆಂದು ಮನನೊಂದು ಬೀದರ್ ನಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೀದರ್ ಜಿಲ್ಲೆಯ ಬಸವ ಕಲ್ಯಾಣ ನಗರ Read more…

ಸರ್ಕಾರದಿಂದ ಮಹತ್ವದ ಕ್ರಮ: ಕಂದಾಯ ಇಲಾಖೆ ಎಲ್ಲಾ ಹಳೆ ದಾಖಲೆಗಳ ಡಿಜಿಟಲೈಜೇಶನ್

ಬೀದರ್: ಕಂದಾಯ ಇಲಾಖೆಗಳ ದಾಖಲೆಗಳನ್ನು ಡಿಜಿಟಲೈಜೇಶನ್ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಕಂದಾಯ ದಾಖಲೆಗಳನ್ನು ಸಂಗ್ರಹಿಸಿರುವ ರೆಕಾರ್ಡ್ ರೂಂಗಳ ನಿರ್ವಹಣೆ ಸೂಕ್ತವಾಗಿ ಮಾಡಿಲ್ಲ. 50 Read more…

ಸಿನಿಮೀಯ ಶೈಲಿಯಲ್ಲಿ ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ ಪೊಲೀಸರು.!

ಬೀದರ್ : ಸಿನಿಮಾ ಸ್ಟೈಲಲ್ಲಿ ಖದೀಮರನ್ನು ಚೇಸ್ ಮಾಡಿದ ಪೊಲೀಸರು 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದಾರೆ. ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದರು. ಖಚಿತ Read more…

ಪ್ರೌಢಶಾಲೆ ವಿದ್ಯಾರ್ಥಿನಿ ಮದುವೆಯಾದ ಶಿಕ್ಷಕನಿಗೆ ಶಾಕ್

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಪ್ರೌಢಶಾಲೆ ವಿದ್ಯಾರ್ಥಿನಿಯನ್ನು ಮದುವೆಯಾಗಿದ್ದು, ಆತನನ್ನು ಅಮಾನತು ಮಾಡಲಾಗಿದೆ. ಬಾಲ್ಯ ವಿವಾಹವಾಗಿದ್ದ ಶಿಕ್ಷಕನ ವಿರುದ್ಧ ಮೆಹಕರ ಪೊಲೀಸ್ Read more…

ಬೈಕ್, ಕಾರ್ ಚಾಲನೆ ವೇಳೆ ಸರ್ಕಾರಿ ನೌಕರರು ಹೆಲ್ಮೆಟ್, ಸೀಟ್ ಬೆಲ್ಟ್ ಹಾಕಲು ಸುತ್ತೋಲೆ

ಬೀದರ್: ರಸ್ತೆ ಅಪಘಾತಗಳಲ್ಲಿ ಮೃತಪಡುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಲು ಮತ್ತು ಕಾರ್ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸುವಂತೆ Read more…

ವಸತಿ ಶಾಲೆ ಪ್ರವೇಶಕ್ಕೆ ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಲೋಕಾಯುಕ್ತ ಬಲೆಗೆ

ಬೀದರ್: ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮುಡಬಿ ಗ್ರಾಮದ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಚಾರ್ಯ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಪ್ರಾಚಾರ್ಯ ಶಂಕರ ಜೋಗೆ Read more…

BIG NEWS : ಬೀದರ್ ನಲ್ಲಿ ಕಲುಷಿತ ನೀರು ಸೇವನೆ ಪ್ರಕರಣ : ತಾ.ಪಂ ಇಒ ಅಮಾನತು

ಬೀದರ್ : ಬೀದರ್ ನಲ್ಲಿ ಕಲುಷಿತ ನೀರು ಸೇವಿಸಿ 21 ಮಂದಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತಾ.ಪಂ ಇಒ ಅಮಾನತು ಮಾಡಲಾಗಿದೆ. ಬೀದರ್ ತಾ.ಪಂ ಇಒ ಮಾಣಿಕ್ ರಾವ್ Read more…

SHOCKING NEWS: ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ

ಬೀದರ್: ಮಗಳ ರಕ್ಷಕನಾಗಬೇಕಿದ್ದ ಅಪ್ಪನೇ ಪೈಶಾಚಿಕ ಕೃತ್ಯವೆಸಗಿರುವ ಘೋರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಕರ್ನಾಟಕದಲ್ಲಿ ಇಂತಹ ಹೇಯ ಕೃತ್ಯ ನಡೆದಿದ್ದು ನಾಗರಿಕ ಸಮಾಜವೇ ತಲೆ Read more…

ಹಾಲು ಕುಡಿಯುತ್ತಿರುವ ಕಲ್ಲಿನ ನಂದಿ ವಿಗ್ರಹ; ಬಸವಣ್ಣನ ಪವಾಡ ನೋಡಲು ದೇವಸ್ಥಾನದಲ್ಲಿ ಮುಗಿ ಬಿದ್ದ ಭಕ್ತರು

ಬೀದರ್: ಬೀದರ್ ಜಿಲ್ಲೆಯ ಭೋರಲಿಂಗೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆಯುತ್ತಿದ್ದು, ಕಲ್ಲಿನ ಬಸವಣ್ಣನ ಪವಾಡ ನೋಡಲು ಭಕ್ತರು ಮುಗಿಬಿದ್ದಿದ್ದಾರೆ. ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದ ಪ್ರಸಿದ್ಧ ಭೋರಲಿಂಗೇಶ್ವರ Read more…

BIGG NEWS : ಕರ್ನಾಟಕದ ಎರಡು ನಗರಗಳನ್ನು `ಸೌರ ನಗರ’ಗಳಾಗಿ ಅಭಿವೃದ್ಧಿ : ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಸೌರ ನಗರಗಳ ಅಭಿವೃದ್ಧಿಗೆ ಕರ್ನಾಟಕವು ಬೀದರ್ ಮತ್ತು ಹೊಸಪೇಟೆ ನಗರಗಳನ್ನು ಗುರುತಿಸಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ. ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ Read more…

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ ಮುನ್ಸೂಚನೆ: 9 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ. 9 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ನೈರುತ್ಯ Read more…

BIG NEWS : ಬೀದರ್ ನಲ್ಲೂ ಮಹಾಮಳೆ ಆರ್ಭಟ : ಹಳ್ಳದಲ್ಲಿ ಕೊಚ್ಚಿಹೋದ ಯುವಕ

ಬೀದರ್ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಜೋರಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೀದರ್ ನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಯುವಕನೋರ್ವ ನೀರು ಪಾಲಾಗಿದ್ದಾನೆ. ಮಲ್ಲಪ್ಪ ಶರಣಪ್ಪ ಕರೆಪನೂರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...