alex Certify Bidar | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಮಳೆಯಿಂದ ಏಕಾಏಕಿ ಹೆಚ್ಚಾದ ಹಳ್ಳದ ನೀರು: ಒಂದೇ ಕುಟುಂಬದ ಮೂವರು ನೀರು ಪಾಲು

ಬೀದರ್: ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಹೆಡಗಾಪುರ ಸಣ್ಣ ಹಳ್ಳದ ಸೇತುವೆ ನೀರಿನಲ್ಲಿ ಒಂದೇ ಕುಟುಂಬದ ಮೂವರು ಕೊಚ್ಚಿ ಹೋದ ಘಟನೆ ಭಾನುವಾರ ನಡೆದಿದೆ. ಹೊಲದಲ್ಲಿ ಕೆಲಸ ಮುಗಿಸಿ Read more…

ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಕೆಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಕೆಲವು ಕಡೆ ಮಳೆ ಮುಂದುವರೆದಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಕೆಲವು ಜಿಲ್ಲೆಗಳಿಗೆ Read more…

BIG NEWS: ಅವರು ನಿಂದಿಸುತ್ತಾ ಇರಲಿ; ನಾನು ಜನತಾ ಜನಾರ್ಧನನ ಸೇವೆಯಲ್ಲಿ ನಿರತನಾಗುತ್ತಾ ಇರುತ್ತೇನೆ; ಕಾಂಗ್ರೆಸ್ ಗೆ ಟಾಂಗ್ ನೀಡಿದ ಪ್ರಧಾನಿ ಮೋದಿ

ಬೀದರ್: ಕಾಂಗ್ರೆಸ್ ನಾಯಕರು ನನ್ನನ್ನು ತೆಗಳುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ, ಅವರು ನಿಂದಿಸುತ್ತಾ ಇರಲಿ ನಾನು ಜನತಾ ಜನಾರ್ಧನನ ಸೇವೆಯನ್ನು ಮಾಡುತ್ತಾ ಇರುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟಾಂಗ್ Read more…

BIG NEWS: ಕಾಂಗ್ರೆಸ್ ನಿಂದ ರೈತರಿಗೆ ವಂಚನೆ, ಅಭಿವೃದ್ಧಿಗೆ ಅಡ್ಡಗಾಲು; ಪ್ರಧಾನಿ ಮೋದಿ ವಾಗ್ದಾಳಿ

ಬೀದರ್: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಿಎಂ ಕಿಸಾನ್ ಸಮ್ಮಾನ್ ನಿಧಿಗೆ ರಾಜ್ಯ ಸರ್ಕಾರವೂ ಹಣ ಸೇರಿಸಿ ನೀಡಲಾರಂಭಿಸಿತು. ಡಬಲ್ ಇಂಜಿನ್ ಸರ್ಕಾರದಿಂದ ಅಭಿವೃದ್ಧಿಯಾಗುತ್ತಿದೆ. ಆದರೆ ಕಾಂಗ್ರೆಸ್ Read more…

BIG NEWS: ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ನಾಚಿಕೆಯಾಗಬೇಕು; ಕಾಂಗ್ರೆಸ್ ವಿರುದ್ಧ ಸಿಎಂ ಆಕ್ರೋಶ

ಬೀದರ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ನಲ್ಲಿ ನಡೆದ ಬಿಜೆಪಿ Read more…

BIG NEWS: ಬೀದರ್ ಗೆ ಆಗಮಿಸಿದ ಪ್ರಧಾನಿ ಮೋದಿ

ಬೀದರ್: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರ ನಡೆಸಲು ರಾಜ್ಯಕ್ಕೆ ಆಗಮಿಸಿದ್ದು, 8 ಜಿಲ್ಲೆಗಳಲ್ಲಿ ಮಿಂಚಿನ ಸಂಚಾರ ನಡೆಸಲಿದ್ದಾರೆ. ಹಲವೆಡೆ Read more…

ರಾಜ್ಯದಲ್ಲಿ ಇಂದು ರಾಹುಲ್ ಗಾಂಧಿ ಚುನಾವಣಾ ರಣಕಹಳೆ: ಬೀದರ್ ನಲ್ಲಿ ಕಾಂಗ್ರೆಸ್ ಪರ ಪ್ರಚಾರ

ಬೆಂಗಳೂರು: ಕೋಲಾರದಲ್ಲಿ ನಿನ್ನೆ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಚುನಾವಣಾ ರಣಕಹಳೆ ಮೊಳಗಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬೀದರ್ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಬೀದರ್ ಜಿಲ್ಲೆಯ ಭಾಲ್ಕಿ Read more…

ನಾಳೆಯಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ

ಬೆಂಗಳೂರು: ನಾಳೆಯಿಂದ ಎರಡು ದಿನ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಬೆಳಿಗ್ಗೆ 9:30ಕ್ಕೆ ದೆಹಲಿ ವಿಮಾನ ನಿಲ್ದಾಣದಿಂದ ಹೊರಟು 11:50ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 1 ಕೋಟಿ ಮೌಲ್ಯದ ಬೆಳ್ಳಿ ಜಪ್ತಿ

ಬೀದರ್: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದು, ಅಕ್ರಮ ಸಾಗಾಟಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಅಪಾರ ಪ್ರಮಾಣದ ದಾಖಲೆ ಇಲ್ಲದ ಹಣ, Read more…

ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಮಾಜಿ ಶಾಸಕ ಮತ್ತೆ ಮಾತೃ ಪಕ್ಷಕ್ಕೆ ಮರಳಲು ಒಲವು….!

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಗೊಂಡು ಬಸವಕಲ್ಯಾಣ ಕ್ಷೇತ್ರದಿಂದ ಕಣಕ್ಕಿಳಿದು ಪರಾವಗೊಂಡಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಮಾತೃ ಪಕ್ಷಕ್ಕೆ ಮರಳಲು ತೀರ್ಮಾನಿಸಿದ್ದಾರೆ. Read more…

‘ಕಾಂಗ್ರೆಸ್’ ಗೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಧರ್ಮಸಿಂಗ್ ಅಳಿಯ

ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಬಂಡಾಯದ ಬಿಸಿ ಎದುರಿಸುವಂತಾಗಿದೆ. ಹಲವು ಕ್ಷೇತ್ರಗಳಲ್ಲಿ ಇದು ಪ್ರತಿದ್ವನಿಸಿದ್ದು, ಮಾಜಿ ಮುಖ್ಯಮಂತ್ರಿ ದಿವಂಗತ Read more…

ಚುನಾವಣೆ ತರಬೇತಿಗೆ ಗೈರು ಹಾಜರಾದ ಅಧಿಕಾರಿಗಳಿಗೆ ಬಿಗ್ ಶಾಕ್

ಬೀದರ್: ಚುನಾವಣಾ ಕಾರ್ಯನಿರ್ವಹಣೆ ತರಬೇತಿಗೆ ಗೈರುಹಾಜರಾದ ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಮಾನತುಗೊಳಿಸಿದ್ದಾರೆ. ಬೀದರ್ ಜಿಲ್ಲೆಯ ಔರಾದ್(ಬಿ) ತಾಲೂಕಿನಲ್ಲಿ ಮಾರ್ಚ್ 18 ರಂದು ಚುನಾವಣೆ ಕಾರ್ಯನಿರ್ವಹಣೆ Read more…

BIG NEWS: ಬೀದರ್ ನ ಗುರುದ್ವಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

ಬೀದರ್: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕೇಂದ್ರ ಗೃಹ ಸಚಿವ, ಚುನಾವಣಾ ಚಾಣಾಕ್ಯ ಅಮಿತ್ ಶಾ ಇಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮತ ಬೇಟೆ ನಡೆಸಲಿದ್ದಾರೆ. ಅಮಿತ್ ಶಾ Read more…

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರದಿಂದ ಮತ್ತೊಂದು ‘ಗುಡ್ ನ್ಯೂಸ್’

ಹೈದರಾಬಾದ್ ಕರ್ನಾಟಕ ಜನತೆಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಮಾರ್ಚ್ 4 ರಿಂದ ಬೀದರ್ – ಕಲಬುರಗಿ ನಡುವೆ ಇಂಟರ್ಸಿಟಿ ರೈಲು ಆರಂಭವಾಗಲಿದೆ ಎಂದು ಕೇಂದ್ರ Read more…

ಕ್ಷುಲ್ಲಕ ವಿಚಾರಕ್ಕೆ ಜಗಳ: ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ

ಬೀದರ್: ಕ್ಷುಲ್ಲಕ ವಿಚಾರಕ್ಕೆ ಶುರುವಾಗಿದ್ದ ಇಬ್ಬರ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬೀದರ್ ಜಿಲ್ಲೆ ಬಸವಕಲ್ಯಾಣದ ತ್ರಿಪುರಾಂತ ಬಳಿ ಘಟನೆ ನಡೆದಿದೆ. ಮಾರಕಾಸ್ತ್ರಗಳಿಂದ ಕೊಚ್ಚಿ 26 ವರ್ಷದ ಆನಂದ ಪುಲೆ Read more…

ಅಂಗನವಾಡಿಗೆ ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ: ನೀರಿನ ತೊಟ್ಟಿಗೆ ಬಿದ್ದು ಮಗು ಸಾವು

ಬೀದರ್: ನೀರಿನ ತೊಟ್ಟಿಯಲ್ಲಿ ಬಿದ್ದು ಮೂರು ವರ್ಷದ ಮಗು ಸಾವು ಕಂಡ ಘಟನೆ ಬೀದರ್ ಜಿಲ್ಲೆ ಔರಾದ್ ನ  ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಸ್ಪೂರ್ತಿ ಜೀವನ್(3) ಮೃತಪಟ್ಟ ಮಗು Read more…

BIG NEWS: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನ ಹಳ್ಳಿಯ ತಾಂಡಾದಲ್ಲಿ Read more…

ರಾಜ್ಯದಲ್ಲಿ ಹೆಚ್ಚಾದ ಚಳಿಗೆ ತತ್ತರಿಸಿದ ಜನ…!

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗುತ್ತಲೆ ಇದೆ. ಜನ ಸಂಜೆಯಾದರೆ ಸಾಕು ಮನೆಯಿಂದ ಹೊರಗೆ ಬರೋದಿಕ್ಕೂ ಯೋಚನೆ ಮಾಡುವಂತಾಗಿದೆ. ಬೆಳಗ್ಗೆಯಂತೂ ಹಾಸಿಗೆಯಿಂದ ಎದ್ದೇಳೋಕೆ ಆಗದೇ ಇರೋ ಅಷ್ಟು ಚಳಿ Read more…

ಮಲಗಿದ್ದಾಗಲೇ ದೇಹಕ್ಕೆ ಸುತ್ತಿಕೊಂಡು ಕಚ್ಚಿದ ಹಾವು: ಬಾಲಕ ಸಾವು

ಬೀದರ್: ಬೀದರ್ ಜಿಲ್ಲೆ ಔರಾದ್ ತಾಲೂಕಿನ ಭಂಡಾರಕುಮಟಾ ಗ್ರಾಮದಲ್ಲಿ ಹಾವು ಕಚ್ಚಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ರಾಮದಾಸ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಗುರುವಾರ ರಾತ್ರಿ ತಂದೆ, Read more…

ಉರುಳು ಸೇವೆ ಮಾಡಿಕೊಂಡೇ ತೆಲಂಗಾಣದಿಂದ ಬೀದರ್ ಗೆ ಬಂದ ವಯೋವೃದ್ಧ ತಾಯಿ….!

ಕೊರೋನಾ ಮಹಾಮಾರಿ ಕಡಿಮೆಯಾಗಲಿ ಎಂದು ಹರಕೆ ಹೊತ್ತಿದ್ದ ವಯೋವೃದ್ಧ ತಾಯಿಯೊಬ್ಬರು ತೆಲಂಗಾಣದ ಜಹೀರಾಬಾದ ತಾಲೂಕಿನ ಧನಶ್ರೀ ಗ್ರಾಮದಿಂದ ಉರುಳು ಸೇವೆ ಆರಂಭಿಸಿದ್ದು, ಈಗ ಬೀದರ್ ಗೆ ಆಗಮಿಸಿದ್ದಾರೆ. ಶಶಿಕಲಾ Read more…

BREAKING NEWS: ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 5 ಮಹಿಳೆಯರು ಸಾವು

ಬೀದರ್: ಟ್ರಕ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಸಮೀಪ ನಡೆದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮತ್ತು ಆಸ್ಪತ್ರೆಯಲ್ಲಿ ನಾಲ್ವರು Read more…

BREAKING NEWS: ಸಿಡಿಲು ಬಡಿದು ಇಬ್ಬರ ಸಾವು

ಬೀದರ್: ತೋರ್ಣ ಗ್ರಾಮದ ಬಳಿಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ತೋರ್ಣಾ ಗ್ರಾಮದಲ್ಲಿ ಘಟನೆ ನಡೆದಿದೆ. ಚಿಮ್ಮೇಗಾಂವ್ ನ ಕಮಲಾಬಾಯಿ(30), ವಿಠಲ(28) ಮೃತಪಟ್ಟವರು Read more…

ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದ್ರೆ ಸೂರ್ಯ ಪಶ್ಚಿಮದಲ್ಲಿ ಹುಟ್ಟಲ್ಲ, ಆಕಾಶ ಕೆಳಗೆ ಬೀಳಲ್ಲ: ಗೋವಿಂದ ಕಾರಜೋಳ

ಬೀದರ್: ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾದರೆ ಸೂರ್ಯ ಪಶ್ಚಿಮದಲ್ಲಿ ಹುಟ್ಟುವುದಿಲ್ಲ, ಅವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದರೆ ಆಕಾಶವೇನು ಕೆಳಗೆ ಬೀಳುವುದಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬೀದರ್ Read more…

BIG NEWS: ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರಗಳನ್ನು ದಾಖಲೆ ಸಮೇತ ರಾಹುಲ್ ಗೆ ರವಾನೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೀದರ್: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದ ವಿಪಕ್ಷ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ. ಬೀದರ್ ನ ಔರಾದ್ ನಲ್ಲಿ Read more…

BIG NEWS: ಬೀದರ್ ನಲ್ಲಿ ಭೂಕಂಪ; 3.5ರಷ್ಟು ತೀವ್ರತೆ ದಾಖಲು

ಬೀದರ್: ಭಾರಿ ಮಳೆಯ ನಡುವೆಯೇ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಗ್ರಾಮಗಳಲ್ಲಿ ಭೂಕಂಪವಾಗಿದ್ದು, ಗ್ರಾಮದ ಜನರು ಆತಂಕಕ್ಕೀಡಾಗಿದ್ದಾರೆ. ಹುಮ್ನಾಬಾದ್ ತಾಲೂಕಿನ ಹಿಲಾಲಪುರ, ವಡ್ಡನಕೇರ, ಸಕ್ಕರಗಂಜ್, ನಿಂಬೂರ್ ಸೇರಿದಂತೆ ವಿವಿಧ Read more…

BREAKING: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ರಾಜ್ಯದ ವಿವಿಧೆಡೆ RTO ಚೆಕ್ ಪೋಸ್ಟ್ ಮೇಲೆ ದಾಳಿ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದು, ವಾಹನ ಸವಾರರಿಂದ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಆರ್.ಟಿ.ಒ.  ಚೆಕ್ ಪೋಸ್ಟ್ ಗಳ ಮೇಲೆ ದಾಳಿ Read more…

ಬೀದರ್ ನಲ್ಲಿ ಪೈಶಾಚಿಕ ಕೃತ್ಯ: ಮತ್ತು ಬರಿಸಿ ಮರಕ್ಕೆ ನೇಣು ಹಾಕಿ ಕೋತಿಗಳ ಹತ್ಯೆ

ಬೀದರ್: ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮುರಾಳ ಗ್ರಾಮದಲ್ಲಿ ನಾಲ್ಕು ಕೋತಿಗಳಿಗೆ ಮತ್ತು ಬರುವ ಔಷದ ನೀಡಿ ಹತ್ಯೆ ಮಾಡಲಾಗಿದೆ. ಮುರಾಳ ಸಮೀಪ ಹುಣಸೆಮರಕ್ಕೆ ನೇಣು ಹಾಕಿ ಕೋತಿಗಳನ್ನು Read more…

ಕೆರೆಗೆ ಬಟ್ಟೆ ತೊಳೆಯಲು ಹೋದಾಗಲೇ ಘೋರ ದುರಂತ, ಒಂದೇ ಕುಟುಂಬದ ನಾಲ್ವರು ನೀರು ಪಾಲು

ಬೀದರ್: ಬೀದರ್ ತಾಲೂಕಿನ ಕಂಗಟಿ ಗ್ರಾಮದಲ್ಲಿ ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ನಾಲ್ವರು ನೀರು ಪಾಲಾಗಿದ್ದಾರೆ. ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ನೀರು ಪಾಲಾಗಿದ್ದಾರೆ. ಸುನೀತಾ(32), ಪುತ್ರ ನಾಗಶೆಟ್ಟಿ(12), Read more…

ಆಡಳಿತ ಪಕ್ಷ ಬಿಜೆಪಿ ಶಾಸಕನಿಗೇ ಸರ್ಕಾರದಿಂದ ಬಿಗ್ ಶಾಕ್

ಬೀದರ್: ಆಡಳಿತ ಪಕ್ಷದ ಬಿಜೆಪಿ ಶಾಸಕರಿಗೇ ಬಿಜೆಪಿ ಸರ್ಕಾರ ಶಾಕ್ ನೀಡಿದೆ. ಶಾಸಕ ಶರಣು ಸಲಗರ ಅವರ ಪತ್ನಿ ಬಸವಕಲ್ಯಾಣ ತಹಶೀಲ್ದಾರ್ ಸಾವಿತ್ರಿ ಸಲಗರ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ Read more…

ಮದುವೆಗೆ ನಿರಾಕರಿಸಿದ ಪೋಷಕರು: ದುಡುಕಿನ ನಿರ್ಧಾರ ಕೈಗೊಂಡ ಪ್ರೇಮಿಗಳು

ಬೀದರ್: ಪೋಷಕರು ಮದುವೆಗೆ ನಿರಾಕರಿಸಿದ್ದರಿಂದ ಮನನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನ ಲಾಡಗೇರಿಯಲ್ಲಿ ನಡೆದಿದೆ. ಶರತ್(26) ಆತ್ಮಹತ್ಯೆ ಮಾಡಿಕೊಂಡ ಯುವಕ. ಶರತ್ ನೇಣು ಹಾಕಿಕೊಂಡು ಆತ್ಮಹತ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...