alex Certify Bidar | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಂದಿರ V/S ಮಸೀದಿ: ಬಸವಕಲ್ಯಾಣದ ‘ಅನುಭವ ಮಂಟಪ ದರ್ಗಾ’ ಆಗಿದೆ; ಶಾಸಕ ಶರಣು ಸಲಗ ಸ್ಫೋಟಕ ಮಾಹಿತಿ

ಬೀದರ್: ಮಂಗಳೂರಿನ ಮಳಲಿ ಮಸೀದಿ ವಿವಾದ ಇದೀಗ ರಾಜ್ಯದ ಜಿಲ್ಲೆ ಜಿಲ್ಲೆಗಳಿಗೂ ವ್ಯಾಪಿಸಿದ್ದು, ಬೆಳಗಾವಿ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿನ ಮಸೀದಿಗಳಿರುವ ಸ್ಥಳದಲ್ಲಿ ದೇವಾಲಯಗಳಿತ್ತು ಎಂಬ ಚರ್ಚೆ ತೀವ್ರ Read more…

ಮತ್ತೊಂದು ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟ; 16 ಮಕ್ಕಳಿಗೆ ಸೋಂಕು ದೃಢ

ಬೀದರ್: ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಇಮ್ಮಡಿಗೊಳ್ಳುತ್ತಿದ್ದು, ವಸತಿ ಶಾಲೆಗಳು ಕೋವಿಡ್ ಹಾಟ್ ಸ್ಪಾಟ್ ಆಗಿ ಮಾರ್ಪಡುತ್ತಿವೆ. ಕಿತ್ತೂರು ರಾಣಿ ಚನ್ನಮ್ಮ ಮೆಟ್ರಿಕ್ ನಂತರದ ವಸತಿ ಶಾಲೆಯಲ್ಲಿ 16 Read more…

ಬೀದರ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಭರ್ಜರಿ ಗೆಲುವು

ಬೀದರ್: ವಿಧಾನ ಪರಿಷತ್ ಚುನಾವಣಾ ಮತ ಎಣಿಕೆ ಕಾರ್ಯ ಭರದಿಂದ ಸಾಗಿದ್ದು, ಬಿಜೆಪಿ- ಜೆಡಿಎಸ್-ಕಾಂಗ್ರೆಸ್ ಮೂರು ಪಕ್ಷಗಳು ಖಾತೆ ತೆರೆದಿವೆ. ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ, ಹಾಸನದಲ್ಲಿ ಜೆಡಿಎಸ್ ಹಾಗೂ Read more…

‘ಮಾನ ಮರ್ಯಾದೆ ಇಲ್ಲದ ಬಿಜೆಪಿಗೆ ಸುಳ್ಳು ಹೇಳೋದೇ ಕೆಲಸ’: ಈಶ್ವರ ಖಂಡ್ರೆ ವ್ಯಂಗ್ಯ

ಚುನಾವಣೆಗಳು ಬಂದಾಗ ಜನರಿಗೆ ಕೇವಲ ತಪ್ಪು ದಾರಿಯನ್ನು ತೋರಿಸುವುದು ಬಿಜೆಪಿಗರ ಕೆಲಸ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗುಡುಗಿದ್ದಾರೆ. ಬೀದರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ Read more…

BIG BREAKING: ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲು

ಹೈದರಾಬಾದ್: ದರ್ಗಾ ನೋಡಲೆಂದು ಬಂದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ದಾರುಣ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಘೋಡಾವಾಡಿಯ ದರ್ಗಾ ಕೆರೆಯಲ್ಲಿ ನಡೆದಿದೆ. ಮೊಹಮ್ಮದ್ ಜುಲೇದ್ Read more…

ಪ್ರಧಾನಿ ಜನ್ಮದಿನದಂದು ಜನಿಸಿದ ಮಗುವಿಗೆ ‘ನರೇಂದ್ರ’ ಎಂದು ಹೆಸರಿಟ್ಟ ದಂಪತಿ

ಶುಕ್ರವಾರದಂದು ಪ್ರಧಾನಿ ನರೇಂದ್ರ ಮೋದಿ 71ನೇ ವಸಂತಕ್ಕೆ ಕಾಲಿಟ್ಟಿದ್ದು, ಈ ಸಂದರ್ಭದಲ್ಲಿ ದೇಶದ 2.30 ಕೋಟಿ ಜನತೆಗೆ ಕೊರೊನಾ ಲಸಿಕೆ ನೀಡುವ ಮೂಲಕ ಆರೋಗ್ಯ ಸಚಿವಾಲಯ ಭರ್ಜರಿ ಉಡುಗೊರೆ Read more…

BIG NEWS: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ ಹೊಸ ಯೋಜನೆ ಜಾರಿ

ಬೀದರ: ಮಕ್ಕಳ ಕಾಳಜಿಗೆ ಕೇಂದ್ರ ಸರ್ಕಾರದಿಂದ PM CARES for Children ಎಂಬ ಹೊಸ ಯೋಜನೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ. ಕೋವಿಡ್-19 ಸಾಂಕ್ರಾಮಿಕದಿಂದ ದಿ:11-03-2020ರ Read more…

ಎಸಿಬಿ ದಾಳಿ: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ತಹಶೀಲ್ದಾರ್ ಅರೆಸ್ಟ್

ಬೀದರ್: 15 ಲಕ್ಷ ರೂಪಾಯಿ ಲಂಚ ಪಡೆಯುವಾಗಲೇ ಬೀದರ್ ಗ್ರೇಡ್ -1 ತಹಶೀಲ್ದಾರ್ ಗಂಗಾದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಜಮೀನು ಮ್ಯೂಟೇಷನ್ ಮಾಡಿಕೊಡಲು Read more…

ಅತಿಥಿ ಶಿಕ್ಷಕರು, ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

ಬೀದರ್: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಡಿಯಲ್ಲಿ ನಡೆಯುತ್ತಿರುವ ಜಿಲ್ಲೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳು, ಕಾಲೇಜಿನಲ್ಲಿ ಖಾಲಿ ಇರುವ ವಿಷಯವಾರು ಶಿಕ್ಷಕ, ಉಪನ್ಯಾಸಕರುಗಳಿಗೆ 2021 -22 ನೇ Read more…

ಬೀದರ್: ಭಗವಂತ ಖೂಬಾ ಮನೆ ಬಳಿ ಸಂಭ್ರಮಾಚರಣೆ

ಬೀದರ್: ಬೀದರ್ ಸಂಸದ ಭಗವಂತ ಖೂಬಾ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಅವರ ನಿವಾಸದ ಬಳಿ ಸಂಭ್ರಮಾಚರಣೆ ನಡೆದಿದೆ. ಭಗವಂತ ಖೂಬಾ ಅವರ ನಿವಾಸದ ಬಳಿ ಕುಟುಂಬದವರು, Read more…

BREAKING NEWS: ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಗಡಿಭದ್ರತಾ ಪಡೆಯ ರಾಜ್ಯದ ಯೋಧ ಹುತಾತ್ಮ

ಬೀದರ್: ಪಾಕಿಸ್ತಾನ -ಪಂಜಾಬ್ ಗಡಿಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಕರ್ತವ್ಯನಿರತ ಯೋಧ ಬೀದರ್ ಜಿಲ್ಲೆಯ ಬಸವರಾಜ ಅವರು ಉಗ್ರರ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಬೀದರ್ ಜಿಲ್ಲೆಯ Read more…

BIG NEWS: ಡ್ರಗ್ಸ್ ತಯಾರಿಕಾ ಅಡ್ಡೆ ಮೇಲೆ ಎನ್.ಸಿ.ಬಿ. ದಾಳಿ; 91 ಕೆಜಿ ಆಲ್ಪಾಜೋಲಮ್ ವಶ

ಕೋಲಾರ: ಕೋಲಾರ ಕೈಗಾರಿಕಾ ಪ್ರದೇಶ ಹಾಗೂ ಬೀದರ್ ನ ಡ್ರಗ್ಸ್ ತಯಾರಿಕಾ ಅಡ್ಡೆಗಳ ಮೇಲೆ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಬೀದರ್ ಜಿಲ್ಲೆಯಲ್ಲಿ ಕೊರೊನಾ ಭಾರೀ ಇಳಿಕೆ: 9 ಜನರಿಗೆ ಸೋಂಕು

ಬೀದರ್ ಜಿಲ್ಲೆಯಲ್ಲಿ ಕೊರೋನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು 19 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವತ್ತು ಒಬ್ಬ ಸೋಂಕಿತರು ಮೃತಪಟ್ಟಿದ್ದಾರೆ. 119 ಸಕ್ರಿಯ ಪ್ರಕರಣಗಳು ಇವೆ. Read more…

GOOD NEWS: ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ಫ್ರೀ; ತಪಾಸಣೆ, ಸಿಟಿ ಸ್ಕ್ಯಾನ್, ರೆಮ್ ಡೆಸಿವಿರ್, ಊಟ, ತಿಂಡಿಯೂ ಉಚಿತ

ಬೀದರ್: ಮಾಜಿ ಸಚಿವ ದಿ. ಗುರುಪಾದಪ್ಪ ನಾಗಮಾರಪಲ್ಲಿ ಫೌಂಡೇಶನ್, ಗುರುಪಾದಪ್ಪ ನಾಗಮಾರಮಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ವಂದೇಮಾತರಂ ಶಿಕ್ಷಣ ಸಂಸ್ಥೆ, ಆರೆಸ್ಸೆಸ್ ಕೇಶವ ಕಾರ್ಯ ಸಂವರ್ಧನಾ ಸಮಿತಿ ಸಹಯೋಗದಲ್ಲಿ Read more…

ವಿದ್ಯಾರ್ಥಿಗಳೇ ಗಮನಿಸಿ: ರದ್ದಾಗಿದೆ ಈ 7 ಬಿ.ಇಡಿ ಕಾಲೇಜುಗಳ ಮಾನ್ಯತೆ

ಬಿ.ಇಡಿ ವ್ಯಾಸಂಗ ಮಾಡಬಯಸುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ ರಾಜ್ಯದ 7 ಬಿ.ಇಡಿ ಕಾಲೇಜುಗಳ ಮಾನ್ಯತೆಯನ್ನು ರದ್ದುಗೊಳಿಸಿದ್ದು, ಜೊತೆಗೆ ಎರಡು ಕಾಲೇಜುಗಳಲ್ಲಿ ಸೀಟುಗಳ Read more…

ಸಿಡಿ ಪ್ರಕರಣದಲ್ಲಿ ವಿಚಾರಣೆಗೆಂದು ಹೋದ ಯುವಕ ಕಿಡ್ನಾಪ್; ಪೋಷಕರಿಗೆ ಆಘಾತ

ಬೀದರ್: ಕಾನೂನು ವಿದ್ಯಾರ್ಥಿಯೊಬ್ಬನನ್ನು ಮೂರು ಜನರ ತಂಡ ಕರೆದುಕೊಂಡು ಹೋಗಿದ್ದು, ಎರಡು ದಿನ ಕಳೆದರೂ ಯುವಕ ಬಾರದಿದ್ದಾಗ ಪೋಷಕರು ಶಾಕ್ ಆಗಿದ್ದು, ಕಿಡ್ನಾಪ್ ಪ್ರಕರಣ ದಾಖಲಿಸಿರುವ ಘಟನೆ ಬೀದರ್ Read more…

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ಬೀದರ: ಫೆ.17 ರಂದು ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ Read more…

ಕುಟುಂಬದ ಸುಖ, ದುಃಖದಲ್ಲಿ ಭಾಗಿಯಾದ ಗ್ರಾಮಸ್ಥರು: ಅತ್ತ ತಂದೆ ಅಂತ್ಯಕ್ರಿಯೆ, ಇತ್ತ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪುತ್ರ

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ನಿರ್ಣಾ ಗ್ರಾಮಸ್ಥರು ತಂದೆ ಮೃತಪಟ್ಟ ಮಾಹಿತಿ ಮುಚ್ಚಿಟ್ಟು ಪುತ್ರನ ಮದುವೆ ನೆರವೇರಿಸಿದ್ದಾರೆ. ಅತ್ತ ತಂದೆ ಅಂತ್ಯಕ್ರಿಯೆ ನಡೆದರೆ ಇತ್ತ ಪುತ್ರ ದಾಂಪತ್ಯ ಜೀವನಕ್ಕೆ Read more…

ಲವ್, ಸೆಕ್ಸ್, ದೋಖಾ: ಕೈಕೊಟ್ಟ ಪ್ರಿಯಕರ, ಕಂಗಾಲಾದ ಯುವತಿ

ಬೀದರ್: ಪ್ರೀತಿ-ಪ್ರೇಮದ ಹೆಸರಲ್ಲಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕ ಕೈಕೊಟ್ಟು ಪರಾರಿಯಾಗಿದ್ದಾನೆ. ಇದರಿಂದ ಕಂಗಾಲಾದ ಯುವತಿ ನ್ಯಾಯಕ್ಕಾಗಿ ಪೊಲೀಸರ ಮೊರೆ ಹೋಗಿದ್ದಾಳೆ. ಬೀದರ್ ನಾರಗೇರಿ ಬಡಾವಣೆ ನಿವಾಸಿಯಾಗಿರುವ Read more…

BIG NEWS: ಅನ್ಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 1200 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಜಪ್ತಿ

ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಜೊತೆ ಕಾರ್ಯಾಚರಣೆ ನಡೆಸಿ 1200 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಗುರುಮಿಟ್ಕಲ್ ನಿಂದ Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಬೀದರ್: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮನ್ನಾಖೇಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ನಡೆದಿದೆ. ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ Read more…

ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಕಾಲೇಜ್ ಗಳಲ್ಲಿ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ

ಬೀದರ್ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ಯೋಜನೆ ರೂಪಿಸಲಾಗಿದೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುವುದು. ಕಳೆದ ಆರು ವರ್ಷಗಳಿಂದ ಬೀದರ್ ಜಿಲ್ಲಾಡಳಿತ Read more…

ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ, ಆಸ್ಪತ್ರೆಯಲ್ಲೇ ನಡೆದಿದೆ ಆಘಾತಕಾರಿ ಘಟನೆ

ಬೀದರ್: ಬ್ರಿಮ್ಸ್ ಆಸ್ಪತ್ರೆಯಲ್ಲಿ ಇಲಿ ಕಚ್ಚಿ ನವಜಾತ ಶಿಶು ಗಾಯಗೊಂಡ ಘಟನೆ ನಡೆದಿದೆ. ಮಗುವಿನ ತಾಯಿ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಹಸುಗೂಸಿನ Read more…

ಬೀದರ್ ಜಿಲ್ಲೆಗೆ ಮತ್ತೆ ಕೊರೋನಾ ಬಿಗ್ ಶಾಕ್: ಇಂದು 8 ಜನ ಸಾವು

ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 8 ಮಂದಿ ಮೃತಪಟ್ಟಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್ ನಗರದಲ್ಲಿ ಇಬ್ಬರು, ಭಾಲ್ಕಿ, Read more…

ಬೀದರ್ ಜಿಲ್ಲೆಗೆ ಕೊರೋನಾ ಬಿಗ್ ಶಾಕ್: ಒಂದೇ ದಿನ 29 ಮಂದಿಗೆ ಸೋಂಕು, 9 ಜನ ಸಾವು

ಬೀದರ್ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 9 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು, ಆರು ಮಂದಿ ಪುರುಷರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ Read more…

ಕೊರೋನಾ ಶಾಕ್ ಗೆ ಬೆಚ್ಚಿಬಿದ್ದ ಬೀದರ್ ಜನ ತತ್ತರ, ಒಂದೇ ದಿನ 6 ಜನ ಸೋಂಕಿತರು ಸಾವು

ಬೀದರ್: ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಬೀದರ್ ನಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು Read more…

ಬೀದರ್ ನ ಪ್ರಾಚೀನ ಕೋಟೆ ನೋಡಿದ್ದೀರಾ….?

ಬೀದರ್ ಕೋಟೆ, ಕರ್ನಾಟಕದ ದಕ್ಷಿಣ ಪ್ರಸ್ಥಭೂಮಿ ಎಂದೇ ಹೆಸರಾದ ಬೀದರ್ ನಗರದಲ್ಲಿದೆ. ಬಹುಮನಿ ಮನೆತನದ ಸುಲ್ತಾನ್ ಅಲ್-ಉದ್-ದಿನ್ ಬಹಮನ್ ಗುಲ್ಬರ್ಗಾದಿಂದ ಬೀದರ್ಗೆ ತನ್ನ ರಾಜಧಾನಿಯನ್ನು 1427ರಲ್ಲಿ ವರ್ಗಾಯಿಸಿಕೊಂಡ ಮತ್ತು Read more…

ಬೀದರ್ ಗೆ ಮಗ್ಗುಲ ಮುಳ್ಳಾದ ಮಹಾರಾಷ್ಟ್ರ, 73 ಜನರಿಗೆ ಕೊರೋನಾ ಪಾಸಿಟಿವ್

ಬೀದರ್ ಜಿಲ್ಲೆಯಲ್ಲಿ 73 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 484 ಕ್ಕೆ ಏರಿಕೆಯಾಗಿದೆ. ಬೀದರ್ ಜಿಲ್ಲಾ ಆಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ Read more…

ಬೀದರ್ ನಲ್ಲಿ 10 ಜನರಿಗೆ ಕೊರೋನಾ, ಇಬ್ಬರ ಸಾವು

ಬೀದರ್ ಜಿಲ್ಲೆಯಲ್ಲಿ 10 ಜನರಿಗೆ ಕೊರೊನಾ ಸೋಂಕು ತಗಲಿದ್ದು ಸೋಂಕಿತರ ಸಂಖ್ಯೆ 411 ಕ್ಕೆ ಏರಿಕೆಯಾಗಿದೆ. ಬಸವಕಲ್ಯಾಣ, ಚಿಟಗುಪ್ಪ, ಔರಾದ್ ತಾಲೂಕಿನವರಿಗೆ ಸೋಂಕು ತಗಲಿದೆ. ಮಹಾರಾಷ್ಟ್ರ ಬಂದಿದ್ದ 10 Read more…

ಹೊಲದಲ್ಲಿ ಕಾಲಿಗೆ ಕಚ್ಚಿದ ಹಾವು ಕೊಂದು ಆಸ್ಪತ್ರೆಗೆ ತಂದ ಮಹಿಳೆ…!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮಹಿಳೆಯೊಬ್ಬರು ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದ ರೈತ ಮಹಿಳೆ ಶೀಲಾಬಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...