alex Certify Bidar | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನ್ಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬರೋಬ್ಬರಿ 1200 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ ಜಪ್ತಿ

ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪೊಲೀಸರ ಜೊತೆ ಕಾರ್ಯಾಚರಣೆ ನಡೆಸಿ 1200 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ ಮಾಡಿದ್ದಾರೆ. ಗುರುಮಿಟ್ಕಲ್ ನಿಂದ Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರ ಸಾವು

ಬೀದರ್: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮನ್ನಾಖೇಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 9 ರಲ್ಲಿ ನಡೆದಿದೆ. ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ Read more…

ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರತಿಷ್ಠಿತ ಕಾಲೇಜ್ ಗಳಲ್ಲಿ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ

ಬೀದರ್ ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ವಿಶೇಷ ಯೋಜನೆ ರೂಪಿಸಲಾಗಿದೆ. ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪಿಯುಸಿ ವಿಜ್ಞಾನ ವಿಭಾಗಕ್ಕೆ ಉಚಿತ ಪ್ರವೇಶ ಕಲ್ಪಿಸಲಾಗುವುದು. ಕಳೆದ ಆರು ವರ್ಷಗಳಿಂದ ಬೀದರ್ ಜಿಲ್ಲಾಡಳಿತ Read more…

ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ, ಆಸ್ಪತ್ರೆಯಲ್ಲೇ ನಡೆದಿದೆ ಆಘಾತಕಾರಿ ಘಟನೆ

ಬೀದರ್: ಬ್ರಿಮ್ಸ್ ಆಸ್ಪತ್ರೆಯಲ್ಲಿ ಇಲಿ ಕಚ್ಚಿ ನವಜಾತ ಶಿಶು ಗಾಯಗೊಂಡ ಘಟನೆ ನಡೆದಿದೆ. ಮಗುವಿನ ತಾಯಿ ವಿಡಿಯೋದಲ್ಲಿ ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ. ಬೀದರ್ ನಗರದ ಬ್ರಿಮ್ಸ್ ಆಸ್ಪತ್ರೆಯಲ್ಲಿ ಹಸುಗೂಸಿನ Read more…

ಬೀದರ್ ಜಿಲ್ಲೆಗೆ ಮತ್ತೆ ಕೊರೋನಾ ಬಿಗ್ ಶಾಕ್: ಇಂದು 8 ಜನ ಸಾವು

ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 8 ಮಂದಿ ಮೃತಪಟ್ಟಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಬಸವಕಲ್ಯಾಣದಲ್ಲಿ ನಾಲ್ವರು, ಬೀದರ್ ನಗರದಲ್ಲಿ ಇಬ್ಬರು, ಭಾಲ್ಕಿ, Read more…

ಬೀದರ್ ಜಿಲ್ಲೆಗೆ ಕೊರೋನಾ ಬಿಗ್ ಶಾಕ್: ಒಂದೇ ದಿನ 29 ಮಂದಿಗೆ ಸೋಂಕು, 9 ಜನ ಸಾವು

ಬೀದರ್ ಜಿಲ್ಲೆಯಲ್ಲಿ ಇವತ್ತು ಒಂದೇ ದಿನ ಬರೋಬ್ಬರಿ 9 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಮೂವರು ಮಹಿಳೆಯರು, ಆರು ಮಂದಿ ಪುರುಷರು ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ Read more…

ಕೊರೋನಾ ಶಾಕ್ ಗೆ ಬೆಚ್ಚಿಬಿದ್ದ ಬೀದರ್ ಜನ ತತ್ತರ, ಒಂದೇ ದಿನ 6 ಜನ ಸೋಂಕಿತರು ಸಾವು

ಬೀದರ್: ಬೀದರ್ ಜಿಲ್ಲೆಯಲ್ಲಿ ಇಂದು ಕೊರೋನಾ ಸೋಂಕು ತಗುಲಿದ್ದ 6 ಮಂದಿ ಸಾವನ್ನಪ್ಪಿದ್ದಾರೆ. ಬೀದರ್ ಜಿಲ್ಲಾಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಬೀದರ್ ನಲ್ಲಿ ಇಬ್ಬರು, ಭಾಲ್ಕಿಯಲ್ಲಿ ಒಬ್ಬರು Read more…

ಬೀದರ್ ನ ಪ್ರಾಚೀನ ಕೋಟೆ ನೋಡಿದ್ದೀರಾ….?

ಬೀದರ್ ಕೋಟೆ, ಕರ್ನಾಟಕದ ದಕ್ಷಿಣ ಪ್ರಸ್ಥಭೂಮಿ ಎಂದೇ ಹೆಸರಾದ ಬೀದರ್ ನಗರದಲ್ಲಿದೆ. ಬಹುಮನಿ ಮನೆತನದ ಸುಲ್ತಾನ್ ಅಲ್-ಉದ್-ದಿನ್ ಬಹಮನ್ ಗುಲ್ಬರ್ಗಾದಿಂದ ಬೀದರ್ಗೆ ತನ್ನ ರಾಜಧಾನಿಯನ್ನು 1427ರಲ್ಲಿ ವರ್ಗಾಯಿಸಿಕೊಂಡ ಮತ್ತು Read more…

ಬೀದರ್ ಗೆ ಮಗ್ಗುಲ ಮುಳ್ಳಾದ ಮಹಾರಾಷ್ಟ್ರ, 73 ಜನರಿಗೆ ಕೊರೋನಾ ಪಾಸಿಟಿವ್

ಬೀದರ್ ಜಿಲ್ಲೆಯಲ್ಲಿ 73 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 484 ಕ್ಕೆ ಏರಿಕೆಯಾಗಿದೆ. ಬೀದರ್ ಜಿಲ್ಲಾ ಆಡಳಿತದಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಮಹಾರಾಷ್ಟ್ರದಿಂದ Read more…

ಬೀದರ್ ನಲ್ಲಿ 10 ಜನರಿಗೆ ಕೊರೋನಾ, ಇಬ್ಬರ ಸಾವು

ಬೀದರ್ ಜಿಲ್ಲೆಯಲ್ಲಿ 10 ಜನರಿಗೆ ಕೊರೊನಾ ಸೋಂಕು ತಗಲಿದ್ದು ಸೋಂಕಿತರ ಸಂಖ್ಯೆ 411 ಕ್ಕೆ ಏರಿಕೆಯಾಗಿದೆ. ಬಸವಕಲ್ಯಾಣ, ಚಿಟಗುಪ್ಪ, ಔರಾದ್ ತಾಲೂಕಿನವರಿಗೆ ಸೋಂಕು ತಗಲಿದೆ. ಮಹಾರಾಷ್ಟ್ರ ಬಂದಿದ್ದ 10 Read more…

ಹೊಲದಲ್ಲಿ ಕಾಲಿಗೆ ಕಚ್ಚಿದ ಹಾವು ಕೊಂದು ಆಸ್ಪತ್ರೆಗೆ ತಂದ ಮಹಿಳೆ…!

ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಮಹಿಳೆಯೊಬ್ಬರು ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಘಟನೆ ನಡೆದಿದೆ. ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದ ರೈತ ಮಹಿಳೆ ಶೀಲಾಬಾಯಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ Read more…

ಮಹಾರಾಷ್ಟ್ರ ಸಂಪರ್ಕ: ಬೀದರ್ ಜಿಲ್ಲೆಯಲ್ಲಿ 42 ಮಂದಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 350 ಕ್ಕೆ ಏರಿಕೆ

ಬೀದರ್ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 42 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವೈದ್ಯಕೀಯ ವರದಿಯಲ್ಲಿ 42 ಮಂದಿಗೆ ಕೊರೋನಾ ಪಾಸಿಟಿವ್ ಬಂದಿರುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದ್ದು, ಇದರೊಂದಿಗೆ Read more…

ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಮಂದಿ ವಿದೇಶಿಗರು ಜೈಲಿಗೆ

ಬೀದರ್: ಪ್ರವಾಸಿ ವೀಸಾ ಮುಗಿದರೂ ಧರ್ಮ ಪ್ರಚಾರದಲ್ಲಿ ತೊಡಗಿದ್ದ 10 ಕಿರ್ಗಿಸ್ತಾನ ಪ್ರಜೆಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ. ಜೂನ್ 16 ರ ವರೆಗೆ ನ್ಯಾಯಾಂಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...