alex Certify Bike | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಬೈಕ್ ನಡುವೆ ಸಂಭಿಸಿದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ Read more…

BIG NEWS: ಬೈಕ್ ಗೆ ಡಿಕ್ಕಿ ಹೊಡೆದು ಮನೆಗೆ ನುಗ್ಗಿದ ಬಸ್: ಇಬ್ಬರು ದುರ್ಮರಣ

ದಾವಣಗೆರೆ: ಬೈಕ್ ಗೆ ಡಿಕ್ಕಿ ಹೊಡೆದ ಬಸ್ ಏಕಾಏಕಿ ಮನೆಗೆ ನುಗ್ಗಿದ ಘಟನೆ ದಾವಣಗೆರೆ ಜಿಲ್ಲೆಯ ತರಳಬಾಳು ಬಳಿ ನಡೆದಿದೆ. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಹದಡಿ ಗ್ರಮದ ರಾಜು Read more…

BREAKING: ಕಾರ್ ಡಿಕ್ಕಿಯಾಗಿ ಘೋರ ದುರಂತ, ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಚಾಮರಾಜನಗರ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ಶಶಿಧರ್, ಅವರ ಪತ್ನಿ ಶಾಲಿನಿ Read more…

ಹೊಸ ವಾಹನ ಖರೀದಿಸುವವರಿಗೆ ಶಾಕ್: ಫೆ. 1ರಿಂದ ಕಾರ್ ಗೆ 1 ಸಾವಿರ, ಬೈಕ್ ಗೆ 500 ರೂ. ಉಪ ತೆರಿಗೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಹೊಸ ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಕೆಲವು ತೆರಿಗೆಗಳನ್ನು ಹೆಚ್ಚಳ ಮಾಡಿ ವಾಹನ ಖರೀದಿದಾರರ ಮೇಲೆ ಹೊರೆ ಹೇರಿರುವ ಸರ್ಕಾರ ಫೆಬ್ರವರಿ 1ರಿಂದ ಹೊಸದಾಗಿ Read more…

BIG NEWS: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಧಾರಾವಾಹಿ ನಟ ದುರ್ಮರಣ

ಮುಂಬೈ: ಟ್ರಕ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹಿಂದಿ ಧಾರಾವಾಹಿ ನಟ ಸಾವನ್ನಪ್ಪಿರುವ ಘಟನೆ ಮುಂಬೈನ ಜೋಗೇಶ್ವರಿ ರಸ್ತೆಯಲ್ಲಿ ನಡೆದಿದೆ. ನಟ ಅಮನ್ ಜೈಸ್ವಾಲ್ (23) Read more…

ಎಮ್ಮೆಗೆ ಬೈಕ್ ಡಿಕ್ಕಿ: ಸವಾರ ಸಾವು

ಶಿವಮೊಗ್ಗ: ಮಾರ್ಗ ಮಧ್ಯ ಏಕಾಏಕಿ ರಸ್ತೆಗೆ ಎಮ್ಮೆ ಅಡ್ಡ ಬಂದ ಹಿನ್ನೆಲೆಯಲ್ಲಿ ಬೈಕ್ ಡಿಕ್ಕಿ ಹೊಡೆದು ಹಿಂಬದಿ ಸವಾರ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ತವನಂದಿ Read more…

BREAKING NEWS: ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ವಿಜಯಪುರ: ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಸಾಗರ್ ಬೈಚದಾಳ್ (21) ಹಾಗೂ ಸುದೀಪ್ Read more…

BIG NEWS: ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳ ಭೀಕರ ಅಪಘಾತ: ಓರ್ವನ ಸ್ಥಿತಿ ಗಂಭೀರ

ಮಂಡ್ಯ: ಜೆಸಿಬಿ ಓವರ್ ಟೇಕ್ ಮಾಡಲು ಹೋಗಿ ಎರಡು ಬೈಕ್ ಗಳು ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ Read more…

BIG NEWS: ಭೀಕರ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ

ತುಮಕೂರು: ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸುದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಓಬಳಾಪುರ ಬಳಿ ನಡೆದಿದೆ. ಮಮ್ತಾಜ್ (38) ಹಾಗೂ Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ತುಮಕೂರು: ತುಮಕೂರು ತಾಲೂಕಿನ ಓಬಳಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ಟ್ರೇಲರ್ ಗೆ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಹಮ್ಮದ್ ಆಸಿಫ್(12), ಮಮ್ತಾಜ್(38), Read more…

BREAKING: ಹೊಸ ವರ್ಷದ ಸಂಭ್ರಮದ ದಿನವೇ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ದಾವಣಗೆರೆ: ಹೊಸ ವರ್ಷದ ಸಂಭ್ರಮದಲ್ಲಿ ಯುವಕನಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾವಣಗೆರೆಯ ನೂತನ್ ಕಾಲೇಜು ಮುಂಭಾಗ ಘಟನೆ ನಡೆದಿದೆ. ಹೊಸ ಬಡಾವಣೆಯ ನಿವಾಸಿ ಕಾರ್ತಿಕ್ ಮೃತಪಟ್ಟ ಯುವಕ. Read more…

BREAKING NEWS: ಬೈಕ್ ಸ್ಕಿಡ್ ಆಗಿ ಬಿದ್ದ ಸವಾರನ ಮೇಲೆ ಹರಿದ ಅಪರಿಚಿತ ವಾಹನ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಫ್ಲೈಓವರ್ ಮೇಲೆ ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆ ಅಪರಿಚಿತ ವಾಹನವೊಂದು ಹರಿದುಹೋದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ Read more…

BREAKING: ರಾಯಚೂರಲ್ಲಿ ಭೀಕರ ಅಪಘಾತ: ಬೈಕ್ ನಿಂದ ಬಿದ್ದ ಮಹಿಳೆ ಮೇಲೆ ಲಾರಿ ಹರಿದು ದೇಹ ಛಿದ್ರ

ರಾಯಚೂರು: ಲಾರಿ ಡಿಕ್ಕಿಯಾಗಿ ಕೆಳಗೆ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದಿದ್ದು, 55 ವರ್ಷದ ಮಹಿಳೆ ದೇಹ ಛಿದ್ರವಾಗಿದೆ. ಹುಸೇನಮ್ಮ ಮೃತಪಟ್ಟವರು. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಹೊರಗಿನ Read more…

ಹೊಸ ಕಾರ್, ಬೈಕ್ ಖರೀದಿಸುವವರಿಗೆ ಶಾಕ್: ಉಪ ತೆರಿಗೆ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರವಾಹನ, ಸಾರಿಗೇತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂಪಾಯಿ ಮತ್ತು 1 ಸಾವಿರ ರೂಪಾಯಿ ಉಪಕರ ವಿಧಿಸುವ ವಿಧೇಯಕಕ್ಕೆ Read more…

BREAKING: ಸೇತುವೆಗೆ ಬೈಕ್ ಡಿಕ್ಕಿ, ಡೆಲಿವರಿ ಬಾಯ್ ಸಾವು

ಬಳ್ಳಾರಿ: ಸೇತುವೆಗೆ ಬೈಕ್ ಡಿಕ್ಕಿ ಹೊಡೆದು ಡೆಲಿವರಿ ಬಾಯ್ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಬನ್ನಿಹಟ್ಟಿ ಗ್ರಾಮದ ಬಳಿ ನಡೆದಿದೆ. ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿದ ಬೈಕ್ Read more…

BREAKING NEWS: ಮರಳು ತುಂಬಿದ ಲಾರಿಗೆ ಬೈಕ್ ಡಿಕ್ಕಿ: ವ್ಯಕ್ತಿ ಸ್ಥಳದಲ್ಲೇ ದುರ್ಮರಣ

ಉಡುಪಿ: ಮರಳು ತುಂಬಿದ್ದ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ್ದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ಪೊಲೀಸ್ ಠಾಣೆ Read more…

ಏಕಾಏಕಿ ರಸ್ತೆಗೆ ನುಗ್ಗಿದ ಮಗು: ಶರವೇಗದಲ್ಲಿ ಬಂದ ಲಾರಿ; ಕೂದಲೆಳೆ ಅಂತರದಲ್ಲಿ ಬಚಾವಾದ ಕಂದ | Video

ಪುಟ್ಟ ಮಕ್ಕಳ ಮೇಲೆ ತಂದೆ-ತಾಯಿ ಎಷ್ಟೇ ನಿಗಾ ವಹಿಸಿದರೂ ಕಡಿಮೆಯೇ. ಅರೇಕ್ಷಣ ಕಣ್ಮುಚ್ಚಿ ತೆರೆಯುವಷ್ಟರಲ್ಲಿ ಮಕ್ಕಳು ಅನಾಹುತಗಳನ್ನು ಮಾಡಿಕೊಳ್ಳುವ ಸಾಧ್ಯತೆಗಳೇ ಹೆಚ್ಚು. ಇಲ್ಲೋರ್ವ ಮಗು ಏಕಾಏಕಿ ರಸ್ತೆ ದಾಟಲು Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಕೊಪ್ಪಳ: ಕೊಪ್ಪಳ ತಾಲೂಕಿನ ಕೇಸರಹಟ್ಟಿ ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜುನಾಥ ಪರಸಪ್ಪ ನಾಯಕ(38), ಅವರ ಪತ್ನಿ ನೇತ್ರಾವತಿ(33) ಮೃತಪಟ್ಟವರು Read more…

BREAKING NEWS: ಬೈಕ್ ಓಡಿಸುತ್ತಿದ್ದಾಗಲೇ ಸವಾರನಿಗೆ ಹೃದಯಾಘಾತ: ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿ ದುರ್ಮರಣ

ಮೈಸೂರು: ಬೈಕ್ ಓಡಿಸುತ್ತಿದ್ದಾಗಲೇ ಬೈಕ್ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಮೃತ ದುರ್ದೈವಿ. ಬೈಕ್ ಓಡಿಸಿಕೊಂಡು Read more…

ಬೈಕ್ ಸವಾರನ ಭೀಕರ ದುರಂತ ಸಾವು; ಆಘಾತಕಾರಿ ವಿಡಿಯೋ ವೈರಲ್

ರಸ್ತೆಯಲ್ಲಿ ವಾಹನ ಸವಾರರ ಹೈಸ್ಪೀಡ್ ಗೆ ಆಗುವಂತಹ ಅಪಾಯಗಳು ಒಂದೆರಡಲ್ಲ. ಅಜಾಗರೂಕತೆ ಮತ್ತು ನಿರ್ಲಕ್ಯ್ಪ ಚಾಲನೆಯಿಂದ ಇತರರ ಪ್ರಾಣಕ್ಕೆ ಕುತ್ತು ತರುವುದಲ್ಲದೇ, ತಮ್ಮ ಪ್ರಾಣಕ್ಕೂ ಕಂಟಕ ತಂದುಕೊಳ್ಳುತ್ತಾರೆ. ರಸ್ತೆಯಲ್ಲಿ Read more…

BIG NEWS: ಬಸ್ ಹಾಗೂ ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಸಾವು

ರಾಯಚೂರು: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಕವಿತಾಳ ಗ್ರಾಮದಲ್ಲಿ ನಡೆದಿದೆ. ರಂಗನಾಥ Read more…

BREAKING: ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮುದ್ರಿಕೆ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ ದೊಡ್ಡನಂದಪ್ಪ, ಮಲ್ಲಯ್ಯ ಹಣಮಂತ Read more…

SHOCKING: ಚಕ್ರಕ್ಕೆ ಸೀರೆ ಸೆರಗು ಸಿಲುಕಿ ಬೈಕ್ ನಲ್ಲಿ ತೆರಳುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ಮಹಿಳೆ ಮೃತಪಟ್ಟ ಘಟನೆ ಚಿಂತಾಮಣಿ ತಾಲೂಕು ಕೇತನಾಯಕನಹಳ್ಳಿ ಸಮೀಪ ನಡೆದಿದೆ. ದ್ಯಾವಮ್ಮ(50) ಮೃತಪಟ್ಟವರು. ಚಿಂತಾಮಣಿ -ದಿಬ್ಬೂರಹಳ್ಳಿ ರಸ್ತೆಯ ಕೇತನಾಯಕನಹಳ್ಳಿ ಸಮೀಪ Read more…

BREAKING NEWS: ಮಸೀದಿ ಸರ್ವೆಗೆ ಆಗಮಿಸಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ: ಕಾರು, ಬೈಕ್ ಗಳಿಗೆ ಬೆಂಕಿ ಹಚ್ಚಿದ ಉದ್ರಿಕ್ತರು

ಮಸೀದಿ ಸರ್ವೆಗೆ ಬಂದಿದ್ದ ಅಧಿಕಾರಿಗಳ ಮೇಲೆ ಉದ್ರಿಕ್ತರ ಗುಂಪು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದಿದೆ. ಈಗ ಜಾಮಾ Read more…

BREAKING: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ: ಸುಟ್ಟು ಕರಕಲಾದ 18 ಬೈಕ್, ಎರಡು ಕಾರ್

ಮೈಸೂರು: ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ವಾಹನಗಳು ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಪಡುವಕೋಟೆ ಗ್ರಾಮದಲ್ಲಿ ನಡೆದಿದೆ. ಪಡುವಕೋಟೆ ಗ್ರಾಮದ ನಿವಾಸಿ Read more…

BREAKING: ಟಾಟಾ ಏಸ್ ವಾಹನ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿತ್ರದುರ್ಗ: ಬೈಕ್ ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯ ಸಮೀಪ ಅಪಘಾತ ಸಂಭವಿಸಿದೆ. ಜಗಳೂರು ಮೂಲದ ಬೈಕ್ ಸವಾರರಿಬ್ಬರು Read more…

ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: MCF ಸಿಬ್ಬಂದಿ ಸ್ಥಳದಲ್ಲೇ ದುರ್ಮರಣ

ಹಾಸನ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಸಿಎಫ್ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಹಾಸನದ ಜಯನಗರ ಸರ್ಕಲ್ ನಲ್ಲಿ ನಡೆದಿದೆ. 51 ವರ್ಷದ ಅರವಿಂದ್ ಮೃತ Read more…

ದಂಗಾಗಿಸುವಂತಿದೆ 2025 ರ ಕವಾಸಕಿ ನಿಂಜಾ zx-4rr ಬೈಕಿನ ಬೆಲೆ…!

ಕವಾಸಕಿಕಂಪನಿಯು ತನ್ನ 2025ರ ನಿಂಜಾ ಝಡ್ಎಕ್ಸ್-4ಆರ್ಆರ್ ಬೈಕನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ. 2025ರ ಕವಾಸಕಿ ನಿಂಜಾ ಝಡ್ಎಕ್ಸ್-4ಆರ್ ಬೈಕಿನ ಬೆಲೆಯು ಭಾರತದ ಎಕ್ಸ್ ಶೋರೂಂ ದರದಂತೆ ರೂ.9.42 ಲಕ್ಷಗಳಾಗಿದೆ. 2025ರ Read more…

BREAKING NEWS: ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

ಗೂಡ್ಸ್ ವಾಹನ- ಬೈಕ್ ಭೀಕರ ಅಪಘಾತ: ಕಾನ್ಸ್ ಟೇಬಲ್ ದುರ್ಮರಣ

ಬೆಂಗಳೂರು: ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸಶಸ್ತ್ರ ಮೀಸಲು ಪಡೆಯ ಕಾನ್ಸ್ ಟೇಬಲ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗರಬಾವಿ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...