alex Certify Bike Rider | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಸವಾರನ ಮೇಲೆ ಕಾಡಾನೆಗಳ ದಾಳಿ: ಬೈಕ್ ಸ್ಥಳದಲ್ಲೇ ಬಿಟ್ಟು ಕೂದಲೆಳೆ ಅಂತರದಲ್ಲಿ ಪಾರಾದ ವ್ಯಕ್ತಿ!

ಚಾಮರಾಜನಗರ: ಬೈಕ್ ಸವಾರನ ಮೇಲೆ ಕಾಡಾನೆಗಳ ಹಿಂಡು ಏಕಾಏಕಿ ದಾಳಿ ನಡೆಸಿರುವ ಘಟನೆ ಚಾಮರಾಜನಗರ ಜಿಲ್ಲೆಯ ಬಂಡೀಪುರದಲ್ಲಿ ನಡೆದಿದೆ. ರಸ್ತೆಯಲ್ಲಿ ತೆರಳುತ್ತಿದ್ದ ಬೈಕ್ ಸವಾರನ ಮೇಲೆ ಕಾಡಾನೆಗಳು ದಾಳಿ Read more…

BREAKING NEWS: ಬೈಕ್ ಓಡಿಸುತ್ತಿದ್ದಾಗಲೇ ಸವಾರನಿಗೆ ಹೃದಯಾಘಾತ: ತಡೆಗೋಡೆಗೆ ಡಿಕ್ಕಿ ಹೊಡೆದು ವ್ಯಕ್ತಿ ದುರ್ಮರಣ

ಮೈಸೂರು: ಬೈಕ್ ಓಡಿಸುತ್ತಿದ್ದಾಗಲೇ ಬೈಕ್ ಸವಾರನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಮೃತ ದುರ್ದೈವಿ. ಬೈಕ್ ಓಡಿಸಿಕೊಂಡು Read more…

BREAKING: ಕೆಲಸಕ್ಕೆ ಹೋಗುತ್ತಿದ್ದಾಗಲೇ ದುರಂತ: ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

All Posts ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಬಳಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾರೆ. ತುಮಕೂರಿನ ನವಿಲಹಳ್ಳಿ ನಿವಾಸಿ Read more…

BREAKING: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿದ್ದಾನೆ. ಬಸ್ ಚಾಲಕ ಮುರ್ತುಜಾ ಸಾಬ್ ಅವರ ಮೇಲೆ ಹಲ್ಲೆ ನಡೆಸಲಾಗಿದೆ. ಬೈಕ್ ಸವಾರ ಬಸ್ ಹತ್ತಿ Read more…

BIG NEWS: ಕೆರೆಕೋಡಿ ಬಿದ್ದು ದುರಂತ: ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರ ದಾರುಣ ಸಾವು

ಮಂಡ್ಯ: ಮಳೆ ಅಬ್ಬರಕ್ಕೆ ಕೆರೆಕೋಡಿ ಬಿದ್ದ ಪರಿಣಾಮ ದುರಂತವೊಂದು ಸಂಭವಿಸಿದ್ದು, ಬೈಕ್ ಸವಾರನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ Read more…

BREAKING: ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು

ಚಿಕ್ಕಮಗಳೂರು: ಆಂಬುಲೆನ್ಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರವೀಣ್(30) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ Read more…

SHOCKING: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ತಾಗಿ ಬೈಕ್ ಸವಾರನಿಗೆ ಗಾಯ

ಬೆಂಗಳೂರು: ಗಾಜು ಮಿಶ್ರಿತ ಗಾಳಿಪಟದ ಮಾಂಜಾ ದಾರ ಗುತ್ತಿಗೆಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ. ಬೆಂಗಳೂರಿನ ಥಣಿಸಂದ್ರದ ಸಿಎಂಎ ಕನ್ವೆನ್ಷನ್ ಹಾಲ್ ಬಳಿ ಎಂ.ಇ. ನಾಸಿಮಿ Read more…

ಆಟೋ ಚಕ್ರದಿಂದ ಬೈಕ್ ಸವಾರನ ಮೈಗೆ ಸಿಡಿದ ಕೆಸರು; ರಸ್ತೆಯಲ್ಲೇ ಕಾದು ಕುಳಿತು ಮನಬಂದಂತೆ ಚಾಕು ಇರಿದ ವ್ಯಕ್ತಿ

ಥಾಣೆ: ಮಳೆ ಅಬ್ಬರದ ನಡುವೆ ಆಟೋವೊಂದು ರಸ್ತೆಗುಂಡಿಯಲ್ಲಿ ಹಾದು ಹೋಗುವಾಗ ಬೈಕ್ ಸವಾರನೊಬ್ಬನ ಮೈಗೆ ಕೆಸರು ಸಿಡಿದ ಪರಿಣಾಮ ಬೈಕ್ ಸವಾರ ಆಟೋ ಚಾಲಕನಿಗೆ ಚಾಕು ಇರಿದ ಘಟನೆ Read more…

Video | ಸಮಾಜ ಹೀಗಿದ್ದರೆ ಎಷ್ಟು ಚೆನ್ನ ಅಲ್ವಾ ? ವಿಡಿಯೋ ನೋಡಿ

ಆಧುನಿಕ ಜಗತ್ತಿನ ಭರಾಟೆ ಬದುಕಲ್ಲಿ ಎಲ್ಲವೂ ವ್ಯವಹಾರಿಕ…. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಮನುಷತ್ವ, ಮಾನವೀಯತೆ, ಅನುಕಂಪ ಎಂಬುದೇ ಸಮಾಜದಲ್ಲಿ ಇಲ್ಲದಂತಾಗಿದೆ. ಹೀಗಿರುವಾಗ ಪರಸ್ಪರ ಸಹಾಯ, ಸಹಾನುಭೂತಿ ಎಂಬುದನ್ನು ನಿರೀಕ್ಷಿಸಲೂ Read more…

ಬೈಕ್ ಸವಾರನ ತಲೆ ಮೇಲೆ ಬಿದ್ದ ತೆಂಗಿನಕಾಯಿ; ಕೋಮಾಗೆ ಜಾರಿದ ಯುವಕ

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದ ಸವಾರನ ಮೇಲೆ ತೆಂಗಿನ ಕಾಯಿ ಬಿದ್ದು ಕೋಮಾಕ್ಕೆ ಜಾರಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೆದ್ದಾರಿಯ ಗಾಜನೂರು ಚೆಕ್ ಪೋಸ್ಟ್ ಬಳಿ ನಡೆದಿದೆ. Read more…

ಬೆಂಗಳೂರಲ್ಲಿ ಘೋರ ದುರಂತ: ಜಲಮಂಡಳಿ ತೋಡಿದ್ದ ಗುಂಡಿಗೆ ಬಿದ್ದು ಸವಾರ ಸಾವು: ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕೆಂಗೇರಿ ಸಮಿಪದ ಕೊಮ್ಮಘಟ್ಟ ಸರ್ಕಲ್ ಅರುಣಾಚಲಂ ರಸ್ತೆಯಲ್ಲಿ ನಡೆದಿದೆ. ಸದ್ದಾಂ ಪಾಷಾ(20) ಮೃತಪಟ್ಟವರು. ಉಮ್ರಾನ್ ಪಾಷಾ Read more…

BREAKING NEWS: ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಬಿದ್ದ ಬೈಕ್ ಸವಾರ; ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತದ ರಭಸಕ್ಕೆ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ Read more…

ಬೆಚ್ಚಿ ಬೀಳಿಸುವ ದೃಶ್ಯ: ಬೈಕ್ ಸವಾರನಿಗೆ ಗುಮ್ಮಿದ ಕೋಲೆ ಬಸವ; ಭೀಕರ ಅಪಘಾತದಲ್ಲಿ ಬೈಕ್ ಸವಾರ ಜಸ್ಟ್ ಎಸ್ಕೇಪ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಯಾನಕ ಅಪಘಾತವೊಂದು ಸಂಭವಿಸಿದೆ. ರಸ್ತೆ ಬದಿ ಬರುತ್ತಿದ್ದ ಕೋಲೆ ಬಸವ ಇದ್ದಕ್ಕಿದ್ದಂತೆ ಬೈಕ್ ಸವಾರನಿಗೆ ಗುಮ್ಮಿದ್ದು, ಬೈಕ್ ಸವಾರ ಈಚರ್ ವಾಹನದ ಕೆಳಗೆ ಬಿದ್ದಿದ್ದಾನೆ. Read more…

ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಪೊಲೀಸರು: ಆಟೋ ಚಾಲಕನ ಸಾವಿಗೆ ಕಾರಣನಾದ ಬೈಕ್ ಸವಾರ ಅರೆಸ್ಟ್

ಬೆಂಗಳೂರು: ಹಿಟ್ ಅಂಡ್ ರನ್ ಕೇಸ್ ಪತ್ತೆ ಹಚ್ಚಿದ ಬಸವನಗುಡಿ ಠಾಣೆ ಪೊಲೀಸರು ಅಪಘಾತ ಮಾಡಿ ಪರಾರಿಯಾಗಿದ್ದ ಬೈಕ್ ಸವಾರ ವೇಣು ಎಂಬುವನನ್ನು ಬಂಧಿಸಿದ್ದಾರೆ. ಬೈಕ್ ನಿಂದ ಆಟೋಗೆ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಬೆಂಗಳುರು :  ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆ ಕಡೆಯಿಂದ  ಹೊಸೂರು ರಸ್ತೆಯಲ್ಲಿ Read more…

BIG NEWS: ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ಬೈಕ್ ಸವಾರ; ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಸಚಿವ ಬೈರತಿ ಸುರೇಶ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳು ಹೆಚ್ಚುತ್ತಿವೆ. ರಸ್ತೆ ಅಪಘಾತದಲ್ಲಿ ಗಾಯಗೊಂಡು ಒದ್ದಾಡುತ್ತಿದ್ದ ವ್ಯಕ್ತಿಯನ್ನು ಸಚಿವ ಭೈರತಿ ಸುರೇಶ್ ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ Read more…

ತಡರಾತ್ರಿ ಬೆಂಗಳೂರಲ್ಲಿ ಭೀಕರ ಅಪಘಾತ: ನವವಿವಾಹಿತ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಕಸದ ಲಾರಿಗೆ ನವ ವಿವಾಹಿತ ಬಲಿಯಾಗಿದ್ದಾರೆ. ಜಯನಗರದ ಮೆಟ್ರೋ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಯಲಚೇನಹಳ್ಳಿಯ ಬೈಕ್ ಸವಾರ ಯಶವಂತ್(26) ಮೃತಪಟ್ಟವರು Read more…

BIG NEWS: ಅಪಘಾತವಾಗಿ ಗಂಟೆಯಾದರೂ ಬಾರದ ಆಂಬುಲೆನ್ಸ್; ನಡುರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಯುವಕ

ಹಾಸನ: ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ರಸ್ತೆಯಲ್ಲೇ ಒದ್ದಾಡಿ ಪ್ರಾಣಬಿಟ್ಟ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಲ್ಕೆರೆ ಗ್ರಾಮದಲ್ಲಿ ನಡೆದಿದೆ. ಇಬ್ಬೀಡು Read more…

ಹೆಲ್ಮೆಟ್​ ಇಲ್ಲದೇ ಗಾಡಿ ಓಡಿಸುತ್ತಿದ್ದವನಿಗೆ ಕಾರು ಚಾಲಕನಿಂದ ಸಿಕ್ತು ಗಿಫ್ಟ್…!

ಆಗ್ರಾ: ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಹೆಲ್ಮೆಟ್ ಇಲ್ಲದೆ ಗಂಟೆಗೆ 100 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಬೈಕ್ ಸವಾರನಿಗೆ ರಾಘವೇಂದ್ರ ಕುಮಾರ್ ಎಂಬ ರಸ್ತೆ ಸುರಕ್ಷತಾ ಹೋರಾಟಗಾರ ಉಚಿತ ಹೆಲ್ಮೆಟ್ ನೀಡಿದ್ದು, Read more…

BIG NEWS: ಬೈಕ್ ಸವಾರನ ಮೇಲೆ ಹರಿದ ಲಾರಿ; ಸ್ಥಳದಲ್ಲೇ ವ್ಯಕ್ತಿ ದುರ್ಮರಣ

ಬೆಂಗಳೂರು: ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನ ಮೇಲೆಯೇ ವೇಗವಾಗಿ ಬಂದ ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. Read more…

BIG NEWS: ಭಯಂಕರ ದೃಶ್ಯ; ಬೈಕ್ ಸವಾರನ ಮೃಗೀಯ ವರ್ತನೆ; ವ್ಯಕ್ತಿಯನ್ನು 1 ಕಿ.ಮೀ ರಸ್ತೆಯಲ್ಲಿಯೇ ಎಳೆದೊಯ್ದ ಕಿರಾತಕ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಸವಾರನೊಬ್ಬ ಮೃಗೀಯ ವರ್ತನೆ ತೋರಿದ್ದು, ಬೈಕ್ ಹಿಂಬದಿಗೆ ಜೋತು ಬಿದ್ದಿದ್ದ ವ್ಯಕ್ತಿಯೋರ್ವರನ್ನು 1 ಕಿ.ಮೀ ರಸ್ತೆಯಲ್ಲಿ ಎಳೆದುಕೊಂಡು ಹೋಗಿರುವ ಅಮಾನವೀಯ ಘಟನೆ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

ತುಮಕೂರು: ಅಪರಿಚಿತ ವಾಹನ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತುಮಕೂರು Read more…

BIG NEWS: ಬಿಎಂಟಿಸಿ ಬಸ್ ಡಿಕ್ಕಿ ಕೇಸ್ ಗೆ ಟ್ವಿಸ್ಟ್ ಕೊಟ್ಟ ಖಾಕಿ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಟ್ವಿಸ್ಟ್ ಕೊಟ್ಟಿದ್ದಾರೆ. ಬೈಕ್ ಸವಾರನ ಸಾವಿಗೆ ರೋಡ್ ಸ್ಟ್ರಿಪ್ಸ್ ಕಾರಣ ಎಂದು ಹೇಳಿದ್ದಾರೆ. ಸುಮ್ಮನಹಳ್ಳಿ-ಲಗ್ಗೆರೆ Read more…

BIG NEWS: ನಾಳೆಯಿಂದ ಹೊಸ ನಿಯಮ ಜಾರಿ; ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಇಲ್ಲ ಅವಕಾಶ

ಮಂಗಳೂರು: ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಮೂವರು ಯುವಕರ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ನಾಳೆಯಿಂದಲೇ ಹೊಸ ನಿಯಮ ಜಾರಿಗೆ ಬರಲಿದೆ. ದ್ವಿಚಕ್ರವಾಹನದಲ್ಲಿ ಪುರುಷ ಹಿಂಬದಿ ಸವಾರರಿಗೆ ಅವಕಾಶವಿಲ್ಲ Read more…

SHOCKING NEWS: ಟರ್ನ್ ಮಾಡಲು ಹೋಗಿ ಬೈಕ್ ಸವಾರನ ಮೇಲೆಯೇ ಕಾರು ಹತ್ತಿಸಿದ ವೈದ್ಯೆ; ಭಯಂಕರ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರು: ಮಹಿಳೆಯೊಬ್ಬರು ಬೈಕ್ ಸವಾರನ ಮೇಲೆಯೇ ಕಾರು ಹತ್ತಿಸಿದ ಘಟನೆ ಬೆಂಗಳೂರಿನ ಪಟ್ಟೆಗಾರಪಾಳ್ಯ ರಸ್ತೆಯಲ್ಲಿ ನಡೆದಿದೆ. ವೈದ್ಯೆ ಡಾ. ಲಕ್ಷ್ಮಿ ಎಂಬುವವರು ತಮ್ಮ ಹೊಸ ಕಾರು ಚಾಲನೆ ಮಾಡುವಾಗ Read more…

BREAKING: ಬೆಂಗಳೂರಲ್ಲಿ ತಡರಾತ್ರಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾದ ಘಟನೆ ಲಾಲ್ ಭಾಗ್ ಪಶ್ಚಿಮ ಗೇಟ್ ಸಮೀಪ ನಡೆದಿದೆ. ತಡರಾತ್ರಿ ಬೈಕ್ ಗೆ ಡಿಕ್ಕಿ ಹೊಡೆದು Read more…

ಅದೃಷ್ಟ ಅಂದ್ರೆ ಇದಪ್ಪಾ…! ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್​ ಸವಾರ

ಅದೃಷ್ಟವೊಂದು ಜೊತೆಲಿದ್ದರೆ ಸಾವಿನ ದವಡೆಯಿಂದ ಬೇಕಿದ್ದರೂ ಪಾರಾಗಿಬಿಡಬಹುದು..! ಇಷ್ಟಕ್ಕೂ ಈ ಮಾತನ್ನ ಇಲ್ಲಿ ಹೇಳ್ತಿರೋದಕ್ಕೆ ಕಾರಣ ಸಹ ಇದೆ. ವಿಯೆಟ್ನಾಂನಲ್ಲಿ ನಡೆದ ಮೈ ಝುಂ ಎನ್ನಿಸುವ ಘಟನೆಯೊಂದು ಸೋಶಿಯಲ್​ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...