alex Certify Bike Riders | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಮೈಸೂರು: ಮೈಸೂರಿನಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಪಿರಿಯಾಪಟ್ಟಣದ ಚೌಡೇನಹಳ್ಳಿಯ ಬಿಎಂ ರಸ್ತೆಯಲ್ಲಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು, ಮತ್ತೊಬ್ಬ ಗಂಭೀರ

ಯಾದಗಿರಿ: ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಬಳಿ ಎರಡು ಬೈಕ್ ಮುಖಾಮುಖಿ ಡಿಕ್ಕಿ ಆಗಿದ್ದು, ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ನಡೆದಿದೆ. ವೆಂಕಟೇಶ ಚವ್ಹಾಣ್(20) Read more…

BREAKING: ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಯಾದಗಿರಿ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಸಮೀಪ ಹುನಗುಂದ-ಸುರಪುರ ಹೆದ್ದಾರಿಯಲ್ಲಿ ನಡೆದಿದೆ. ಬೀರಪ್ಪ ಮುದನೂರ(30), Read more…

ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸಾವು

ಬೆಂಗಳೂರು: ಬಿರುಗಾಳಿ ಸಹಿತ ಮಳೆಗೆ ಮರ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ಘಟನೆ ನಡೆದಿದೆ. Read more…

ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) Read more…

ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕೆಂಭಾವಿ ಬಳಿ ಅಪಘಾತ ಸಂಭವಿಸಿದೆ. ಸವಾರರದ ಶಿವನಗೌಡ ಹೊಸಮನಿ(25), ಲಕ್ಷ್ಮಣ(24) ಮೃತಪಟ್ಟವರು Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು, ಮತ್ತೊಬ್ಬರಿಗೆ ಗಾಯ

ಚಾಮರಾಜನಗರ: ಎರಡು ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಡ್ಡ ಆಲತ್ತೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ದೊಡ್ಡ Read more…

ಅಪರಿಚಿತ ವಾಹನ ಡಿಕ್ಕಿ: ಇಬ್ಬರು ಬೈಕ್ ಸವಾರರು ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಕೃಷ್ಣಪ್ಪನಕೊಪ್ಪಲು ಗ್ರಾಮದ ಬಳಿ ಅಪಘಾತ ನಡೆದಿದೆ. ಅಮಾನುಲ್ಲಾ ಖಾನ್, ಮುನಾವರ್ ಮೃತಪಟ್ಟವರು Read more…

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ. ಸುಮಾರು 65 ವರ್ಷ ಹಾಗೂ 35 ವರ್ಷದ Read more…

ಎರಡು ಬೈಕ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಟಿಎಂ ಹೊಸೂರು – ಗೌಡಹಳ್ಳಿ ಗೇಟ್ ಬಳಿ ನಡೆದಿದೆ. Read more…

ಅಪಘಾತ: ಬೈಕ್ ಸವಾರರು ಸ್ಥಳದಲ್ಲೇ ಸಾವು

  ಕಾರವಾರ: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಸವಾರ ಗಂಭೀರವಾಗಿ ಗಾಯಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ತಟಗಾರ ಕ್ರಾಸ್ ಬಳಿ ಭಾನುವಾರ ಸಂಜೆ ನಡೆದಿದೆ. Read more…

ಧಾರಾಕಾರ ಮಳೆ: ನೀರಿನ ರಭಸಕ್ಕೆ ಕೊಚ್ಚಿ ಹೋದ ಬೈಕ್ ಸವಾರರು

ಬೆಳಗಾವಿ: ಘಟಪ್ರಭಾ ನದಿಯಲ್ಲಿ ಇಬ್ಬರು ಬೈಕ್ ಸವಾರರು ಕೊಚ್ಚಿ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದ ಬಳಿ ಘಟನೆ ನಡೆದಿದೆ. ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ Read more…

BREAKING: ಬೆಂಗಳೂರಿನಲ್ಲಿ ತಡರಾತ್ರಿ ಯುವಕರ ಜಾಲಿ ರೈಡ್ ಗೆ ಬೈಕ್ ಸವಾರ ಬಲಿ

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿದ್ದಾನೆ. ಆರ್.ಆರ್. ನಗರದ ಮೆಟ್ರೋ ನಿಲ್ದಾಣದ ಬಳಿ ಘಟನೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಾರ್ ನಲ್ಲಿದ್ದ ಯುವಕ, ಯುವತಿಯರು Read more…

ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರು ತಾಲೂಕಿನ ಏಳನೇಮೈಲಿ ಬಳಿ ಅಪಘಾತ ಸಂಭವಿಸಿದೆ. ಲಾರಿ ಹರಿದು ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರರಾದ ಹನುಮೇಶ್(30), ಆಂಜನೇಯ(35) ಮೃತಪಟ್ಟವರು ಎಂದು Read more…

ಎರಡು ಬೈಕ್ ನಡುವೆ ಡಿಕ್ಕಿ: ಇಬ್ಬರು ಸವಾರರು ಸಾವು

ಕೋಲಾರ: ಪರವನಹಳ್ಳಿ ಸಮೀಪ ಎರಡು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಪರವನಹಳ್ಳಿ ಬಳಿ ಅಪಘಾತ ನಡೆದಿದೆ. ಬಂಗಾರಪೇಟೆ ತಾಲೂಕಿನ ತಂಗೇಡಿಮಿಟ್ಟೆಯ Read more…

ಹಬ್ಬದ ದಿನವೇ ಘೋರ ದುರಂತ: ಬೈಕ್ ನಿಂದ ಬಿದ್ದು ಇಬ್ಬರು ಸಾವು

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚಿಕ್ಕಕೆರೆ ಸೇತುವೆ ಬಳಿ ಬೈಕ್ ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ. ಕುಣಿಗಲ್ ನಿವಾಸಿಗಳಾದ ಚೇತನ್(28), ಕಿರಣ್(19) ಮೃತಪಟ್ಟವರು ಎಂದು ಹೇಳಲಾಗಿದೆ. ಕುಣಿಗಲ್ Read more…

ಅತಿ ವೇಗ, ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ ಸವಾರನಿಗೆ ಜೈಲು ಶಿಕ್ಷೆ, ದಂಡ

ಚಿಕ್ಕಮಗಳೂರು: ಅತಿ ವೇಗ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಬೈಕ್ ಸವಾರನಿಗೆ ತರೀಕೆರೆ ನ್ಯಾಯಾಲಯ ಕಾರಾಗೃಹ ಶಿಕ್ಷೆ, ದಂಡ ವಿಧಿಸಿದೆ. ಅಜ್ಜಂಪುರ ಸಮೀಪದ ಸೊಕ್ಕೆ Read more…

BREAKING: ಬೈಕ್ ಸವಾರರ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರ ಬರ್ಬರ ಹತ್ಯೆ

ಚಿಕ್ಕಮಗಳೂರು: ಬೈಕ್ ಸವಾರರಿಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೈದಿರುವ ಘಟನೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಬಳಿ ನಡೆದಿದೆ. ಬಾಳೆಹೊನ್ನೂರು ಬಳಿಯ ಚಂದ್ರುಳ್ಳಿಬಿದರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಬೈಕ್ ನಲ್ಲಿ Read more…

ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅಂಜನಾನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರವಿ(22), ವಿಕಾಸ್(20) ಮೃತಪಟ್ಟ ಬೈಕ್ ಸವಾರರು ಎಂದು ಹೇಳಲಾಗಿದೆ. Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ Read more…

ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್, ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಶೆಟ್ಟರಹಳ್ಳಿ ಗೇಟ್ ಬಳಿ ಅಪಘಾತ ಸಂಭವಿಸಿದೆ. ದೇವನಹಳ್ಳಿ ಮೂಲದ ರಾಕೇಶ್(22), Read more…

ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರರ ದುರ್ಮರಣ

ಬಳ್ಳಾರಿ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಬಳ್ಳಾರಿ ಜಿಲ್ಲೆ ವನಬಳ್ಳಾರಿ ಗ್ರಾಮದ ಬಳಿ ಹೆದ್ದಾರಿಯಲ್ಲಿ ನಡೆದಿದೆ. ಹನುಮೇಶ್(32), ರಮೇಶ ಮಾಲಿಗೌಡರ(32) ಮೃತಪಟ್ಟವರು ಎಂದು ಹೇಳಲಾಗಿದೆ. Read more…

ಆಕ್ಸಿಡೆಂಟ್ ಮಾಡಿರುವುದಾಗಿ ಬೆದರಿಸಿ ಒಂಟಿ ಸವಾರರ ಸುಲಿಗೆ ಮಾಡ್ತಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಆಕ್ಸಿಡೆಂಟ್ ಮಾಡಿರುವುದಾಗಿ ಬೆದರಿಸಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಾಹನ ಸವಾರರನ್ನು ಬೆದರಿಸಿ ಆರೋಪಿಗಳು ಸುಲಿಗೆ ಮಾಡುತ್ತಿದ್ದರು. ಜಮೀಲ್ ಖಾನ್ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವು

ರಾಮನಗರ: ರಾಮನಗರದ ಮಾಗಡಿ ರಸ್ತೆಯ ರಾಯರದೊಡ್ಡಿ ಮಹಿಳಾ ಕಾಲೇಜ್ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ಅಪಘಾತ ಸಂಭವಿಸಿದ್ದು, ರಾಮನಗರದ Read more…

SHOCKING: ಬೈಕ್ ಸವಾರನ ಕುತ್ತಿಗೆ ಕೊಯ್ದ ಗಾಳಿಪಟದ ದಾರ

ಬೆಂಗಳೂರು: ಗಾಳಿಪಟದ ದಾರ ಕತ್ತಿಗೆ ತಾಗಿ ಬೈಕ್ ಸವಾರ ಗಾಯಗೊಂಡ ಘಟನೆ ಬೆಂಳೂರಿನಲ್ಲಿ ನಡೆದಿದೆ. ಚೈನೀಸ್ ಮಾಂಜಾದಿಂದ ಯುವಕನ ಕತ್ತು ಕೊಯ್ದು ಗಂಭೀರ ಗಾಯವಾಗಿದೆ. ಕೂದಲೆಳೆಯ ಅಂತರದಲ್ಲಿ ಸವಾರ Read more…

ಘೋರ ದುರಂತ: ಅಪಘಾತ ದೃಶ್ಯ ನೋಡುತ್ತಾ ನಿಂತವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಸಾವು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಗುಳ್ಳಹಳ್ಳಿ ಗ್ರಾಮದ ಸಮೀಪ ಅಪಘಾತದ ದೃಶ್ಯ ನೋಡುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ Read more…

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಸ್ಥಳದಲ್ಲೇ ಬೈಕ್ ಸವಾರರ ದುರ್ಮರಣ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅಪಘಾತವಾಗಿದ್ದು, ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ನೆಲಮಂಗಲ ಟೌನ್ ನಲ್ಲಿ ಲಾರಿ ಚಾಲಕ ಸಡನ್ ಬ್ರೇಕ್ ಹಾಕಿದಾಗ, ಲಾರಿಗೆ Read more…

ಬೊಲೆರೋ ವಾಹನ ಡಿಕ್ಕಿಯಾಗಿ ಅಪಘಾತ: ಬೈಕ್ ಸವಾರರಿಬ್ಬರ ಸಾವು

ಬೊಲೆರೋ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಯಲಚಗೆರೆ ಬೋರೆ ಗ್ರಾಮದ ಬಳಿ ನಡೆದಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಯಲಚಗೆರೆ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...