alex Certify Bike | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ರಸ್ತೆಗಿಳಿಯಲು ಬಂದಿವೆ ಬಜಾಜ್ ಪಲ್ಸರ್‌ NS200, NS160 ಮಾಡೆಲ್‌ಗಳು

ತನ್ನ ಅತ್ಯಂತ ಜನಪ್ರಿಯ ಬೈಕುಗಳಾದ ಪಲ್ಸರ್‌ NS200 ಹಾಗೂ NS160 ಗಳ 2023ರ ಮಾಡೆಲ್‌ಗಳನ್ನು ಬಜಾಜ್ ಆಟೋ ಬಿಡುಗಡೆ ಮಾಡಿದೆ. ಈ ಬೈಕುಗಳ ಎಕ್ಸ್‌ಶೋ ರೂಂ ಬೆಲೆ (ದೆಹಲಿ) Read more…

ರೋಡಿಗಿಳಿಯಲು ಸಜ್ಜಾಯ್ತು ಕವಾಸಾಕಿಯ ಹೊಸ ಬೈಕ್; ಇಲ್ಲಿದೆ ಇದರ ವಿಶೇಷತೆ

ಕವಾಸಾಕಿಯ ಜ಼ಡ್‌900 ಆರ್‌ಎಸ್‌ಐಎಸ್‌ 2023ಯನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಸದ್ಯ ಇದರ ಎಕ್ಸ್‌ಶೋ ರೂಂ ಬೆಲೆ 16.47 ಲಕ್ಷ ರೂ.ಗಳಾಗಿದೆ. ಈ ಬೈಕನ್ನು ಎರಡು ಹೊಸ ಪೇಂಟ್ ಸ್ಕೀಂಗಳಲ್ಲಿ Read more…

ಕಾರಿನಿಂದ ಹಾರಿ ಬಂತು ರಾಶಿ ರಾಶಿ ನೋಟು….! ವಿಡಿಯೋ ಫುಲ್ ವೈರಲ್

ಚಲಿಸುತ್ತಿದ್ದ ಕಾರಿನಿಂದ ನೋಟುಗಳನ್ನು ತೂರಿದ ಪ್ರಕರಣ ಗುರುಗ್ರಾಮದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ದೆಹಲಿ ಮೂಲದ ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ ಸೇರಿದಂತೆ Read more…

Mumbai: ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ; 3 ಹಲ್ಲು ಕಳೆದುಕೊಂಡ ಪೊಲೀಸ್ ಪೇದೆ

ಅತಿ ವೇಗವಾಗಿ ಬಂದ ಬೈಕು ಒಂದು ಕರ್ತವ್ಯ ನಿರತ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ಪರಿಣಾಮ ವಸಡಿಗೆ ತೀವ್ರ ಗಾಯವಾಗಿದ್ದು, ಮುಂದಿನ ಮೂರು ಹಲ್ಲುಗಳನ್ನು ಸರ್ಜರಿ ಮೂಲಕ ಹೊರ Read more…

ರೀಲ್ಸ್ ಅತಿರೇಕ: ಬೈಕ್ ಮೇಲೆ ಕುಳಿತು ಪಿಸ್ತೂಲ್ ತೋರಿ ಪೋಸ್ ಕೊಟ್ಟ ಯುವಕ; ಎಫ್‌ಐಆರ್‌ ದಾಖಲು

ರೀಲ್ಸ್ ಮೂಲಕ ಜನಪ್ರಿಯತೆ ಗಿಟ್ಟಿಸುವ ಹುನ್ನಾರದಲ್ಲಿ ಯುವಕರು ಮಾತ್ರವಲ್ಲದೇ ಹಿರಿಯ ವಯಸ್ಕರೂ ಕೂಡಾ ಪರಿಜ್ಞಾನ ಮರೆತು ಏನೇನೋ ಮಾಡುವುದು ದಿನೇ ದಿನೇ ವಿಪರೀತವಾಗುತ್ತಲೇ ಬಂದಿದೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವಕನೊಬ್ಬ Read more…

ಹೊಸ ರೂಪದಲ್ಲಿ ಎಂಟ್ರಿ ಕೊಟ್ಟ ಹೀರೋ ಸೂಪರ್ ಸ್ಪ್ಲೆಂಡರ್

ಫ್ಯಾಮಿಲಿ ಬೈಕ್ ಎಂದೇ ಹೆಸರಾಗಿರುವ ಹೀರೋ ಸ್ಪ್ಲೆಂಡರ್ ಇದೀಗ ಹೊಸ ರೂಪದಲ್ಲಿ ಎಂಟ್ರಿ ಕೊಟ್ಟಿದ್ದು ಬೈಕ್ ಪ್ರಿಯರನ್ನು ಆಕರ್ಷಿಸುತ್ತಿದೆ. 125 ಸಿಸಿ ಸಾಮರ್ಥ್ಯದ ಸೂಪರ್ ಸ್ಪ್ಲೆಂಡರ್ ಎಕ್ಸ್ ಟಿ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

ಪರಿಶಿಷ್ಟ ಜಾತಿ, ಪಂಗಡ ಫಲಾನುಭವಿಗಳಿಗೆ ಸಿಹಿ ಸುದ್ದಿ: ಬೈಕ್ ವಿತರಣೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 7 ನಿಗಮಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧ Read more…

ಅತಿ ವೇಗ, ನಿರ್ಲಕ್ಷದಿಂದ ಬೈಕ್ ಚಾಲನೆ ಮಾಡಿದ ಸವಾರನಿಗೆ ಜೈಲು ಶಿಕ್ಷೆ, ದಂಡ

ಚಿಕ್ಕಮಗಳೂರು: ಅತಿ ವೇಗ ನಿರ್ಲಕ್ಷ್ಯದಿಂದ ಬೈಕ್ ಚಾಲನೆ ಮಾಡಿ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಬೈಕ್ ಸವಾರನಿಗೆ ತರೀಕೆರೆ ನ್ಯಾಯಾಲಯ ಕಾರಾಗೃಹ ಶಿಕ್ಷೆ, ದಂಡ ವಿಧಿಸಿದೆ. ಅಜ್ಜಂಪುರ ಸಮೀಪದ ಸೊಕ್ಕೆ Read more…

Viral video: ಬೈಕ್​ನಲ್ಲಿ ರೊಮಾನ್ಸ್ ಮಾಡಿದ ಜೋಡಿ ಅರೆಸ್ಟ್

ಜೈಪುರ: ಹೋಳಿ ಹಬ್ಬದ ಮುನ್ನಾದಿನದಂದು ಜೈಪುರ ರಸ್ತೆಗಳಲ್ಲಿ ಮೋಟಾರು ಬೈಕ್‌ನಲ್ಲಿ ರೋಮ್ಯಾನ್ಸ್ ಮಾಡುತ್ತಿದ್ದ ಜೋಡಿಯನ್ನು ರಾಜಸ್ಥಾನ ಪೊಲೀಸರು ಹುಡುಕುತ್ತಿದ್ದಾರೆ. ವರದಿಯಾದ ಘಟನೆ ಜೈಪುರದ B2 ಬೈಪಾಸ್‌ನಲ್ಲಿ ನಡೆದಿದೆ. ಹೋಳಿ Read more…

ಅಪಘಾತಕ್ಕೀಡಾದವನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಅರಗ ಜ್ಞಾನೇಂದ್ರ

ಶಿವಮೊಗ್ಗ: ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಸವಾರನಿಗೆ ಅಪಘಾತಕ್ಕೀಡಾಗಿದ್ದು ಆತನನ್ನ ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್‌ಗೆ ರವಾನಿಸಲಾಗಿದೆ. ನಿನ್ನೆ ತಾನೇ ಗೃಹ ಸಚಿವರ Read more…

ಬೈಕ್ ಬಣ್ಣ, ಸೈಲೆನ್ಸರ್ ಬದಲಿಸಿದ್ದ ಸವಾರನಿಗೆ ಬಿಗ್ ಶಾಕ್: 6,500 ರೂ. ದಂಡ

ಶಿವಮೊಗ್ಗ: ಬೈಕ್ ಬಣ್ಣ ಬದಲಿಸಿ ಜೋರಾಗಿ ಶಬ್ದ ಬರುವಂತೆ ಸೈಲೆನ್ಸರ್ ಬದಲಾವಣೆ ಮಾಡಿಕೊಂಡಿದ್ದ ಸವಾರನಿಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ಜೆ.ಎಂ.ಎಫ್.ಸಿ. ನ್ಯಾಯಾಲಯ 6500 ರೂ. ದಂಡ ವಿಧಿಸಿದೆ. ಭದ್ರಾವತಿಯ Read more…

BIG NEWS: ದ್ವಿಚಕ್ರವಾಹನದಲ್ಲಿ 6.5 ಕೆ.ಜಿ ಚಿನ್ನ ಅಕ್ರಮ ಸಾಗಾಟ; ಆರೋಪಿ ವಶಕ್ಕೆ

ಬೆಂಗಳೂರು: ವಿಧನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಚಾಣ, ಬಂಗಾರ ಅಕ್ರಮ ಸಾಗಾಟ ಪ್ರಕರಣಗಳು ಹೆಚ್ಚುತ್ತಿದ್ದು, ಬೈಕ್ ನಲ್ಲಿ 6.5 ಕೆ.ಜಿ ಚಿನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. Read more…

RC ಯಲ್ಲಿ ನಮೂದಾಗಿದ್ದ ವಾಹನ ಬಣ್ಣ ಬದಲಾಯಿಸಿದ್ದೀರಾ ? ಹಾಗಾದ್ರೆ ಈ ಸುದ್ದಿ ಓದಿ

ಕೆಲವೊಬ್ಬರು ವಾಹನ ಖರೀದಿಸುವ ವೇಳೆ RC ಯಲ್ಲಿ ನಮೂದಾಗಿರುವ ವಾಹನದ ಬಣ್ಣವನ್ನು ಬಳಿಕ ಬದಲಾಯಿಸುತ್ತಾರೆ. ಆದರೆ ಈ ಕುರಿತು ಆರ್ ಟಿ ಓ ಅಧಿಕಾರಿಗಳಿಗೆ ಮಾಹಿತಿ ನೀಡಿ ಅದನ್ನು Read more…

ಇಲ್ಲಿದೆ ಐಷಾರಾಮಿ BMW G310 ಬೈಕಿನ ‘ವಿಶೇಷತೆ

BMW G 310 ಹಗುರವಾದ, ಸಿಂಗಲ್-ಸಿಲಿಂಡರ್ ಮೋಟಾರ್‌ ಸೈಕಲ್ ಆಗಿದ್ದು, ನಗರ ಸವಾರಿ ಮತ್ತು ಪ್ರವೇಶ ಮಟ್ಟದ ಸವಾರರಿಗಾಗಿ ವಿನ್ಯಾಸಗೊಳಿಸಲಾಗಿದೆ. ಇದು ಲಿಕ್ವಿಡ್-ಕೂಲ್ಡ್, 313cc, ಫೋರ್-ಸ್ಟ್ರೋಕ್ ಎಂಜಿನ್‌ನಿಂದ ಚಾಲಿತವಾಗಿದ್ದು Read more…

ಬೈಕ್‌ ಚಾಲನೆ ಮಾಡುವಾಗ ನಿಮಗೆ ತಿಳಿದಿರಲಿ ಈ ವಿಷಯ

ಬೈಕು ಸವಾರಿ ಮಾಡುವುದು ಬಹುತೇಕರಿಗೆ ಅನಿವಾರ್ಯವಾಗಿರುತ್ತದೆ. ಕೆಲಸದ ಸ್ಥಳಗಳಿಗೆ ತೆರಳಲು ಸಾರ್ವಜನಿಕ ಸಾರಿಗೆ ಬದಲು ಸ್ವಂತ ವಾಹನ ಬಳಸುವುದನ್ನೇ ಎಲ್ಲರೂ ಇಷ್ಟಪಡುತ್ತಾರೆ. ಸುರಕ್ಷಿತವಾಗಿ ಮತ್ತು ಆತ್ಮವಿಶ್ವಾಸದಿಂದ ಬೈಕ್ ಚಲಾಯಿಸಲು Read more…

BREAKING: ಭೀಕರ ಅಪಘಾತದಲ್ಲಿ ನಾಲ್ವರ ಸಾವು

ಹಾಸನ: ಹಾಸನ ಜಿಲ್ಲೆಯ ನುಗ್ಗೆಹಳ್ಳಿ -ತಿಪಟೂರು ರಾಜ್ಯ ಹೆದ್ದಾರಿಯಲ್ಲಿ ತಡರಾತ್ರಿ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಚನ್ನರಾಯಪಟ್ಟಣ Read more…

ಮನಬಂದಂತೆ ಕಾರು ನುಗ್ಗಿಸಿದವನಿಗೆ ಪೊಲೀಸರಿಂದ ಪಾಠ: ವಿಡಿಯೋ ನೋಡಿ​ ಭೇಷ್​ ಎಂದ ನೆಟ್ಟಿಗರು

ಕೆಲವು ವಾಹನ ಚಾಲಕರಿಗೆ ಬಹಳ ಅರ್ಜೆಂಟ್​. ಟ್ರಾಫಿಕ್​ನ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಮುನ್ನುಗ್ಗಲು ಹವಣಿಸುವ ಹಲವು ವಾಹನ ಚಾಲಕರನ್ನು ನೋಡಬಹುದು. ರಸ್ತೆ ಚಿಕ್ಕದ್ದಾಗಿದ್ದರೂ ದ್ವಿಪಥವಾಗಿದ್ದರೂ ಮತ್ತೊಂದು ಕಡೆಯಿಂದ Read more…

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ; ಅಪಘಾತಕ್ಕೆ ಬೈಕ್ ಸವಾರ ಬಲಿ

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಅತ್ತಿಬೆಲೆಯ ನೆರಳೂರು ಹೆದ್ದಾರಿ ಪಕ್ಕದ ಸರ್ವಿಸ್ Read more…

ಚುನಾವಣೆಗೆ ದಿನಾಂಕ ಘೋಷಣೆಗೂ ಮುನ್ನವೇ ರೆಡ್ಡಿ ಪಕ್ಷದಿಂದ ಭರ್ಜರಿ ಪ್ರಚಾರ; ನೂರು ಕಾರ್ಯಕರ್ತರಿಗೆ ಸಿಗಲಿದೆ ಬೈಕ್…!

  ಬಿಜೆಪಿಯಲ್ಲಿ ತಮಗೆ ಸೂಕ್ತ ಸ್ಥಾನಮಾನ ನೀಡಲಿಲ್ಲವೆಂಬ ಕಾರಣಕ್ಕೆ ಸೆಡ್ಡು ಹೊಡೆದು ‘ಕಲ್ಯಾಣ ರಾಜ್ಯ ಪ್ರಗತಿಪಕ್ಷ’ ಸ್ಥಾಪಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ, ಭರ್ಜರಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. Read more…

ಬೆಂಗಳೂರಲ್ಲಿ ಬೆಚ್ಚಿ ಬೀಳಿಸುವ ಘಟನೆ: ಬೈಕ್ ಸವಾರನ ಅಡ್ಡಗಟ್ಟಿ ಕತ್ತು ಕೊಯ್ದು ಹತ್ಯೆ

ಬೆಂಗಳೂರು: ಬೈಕ್ ನಲ್ಲಿ ತೆರಳುತ್ತಿದ್ದ ಕಾರ್ಪೆಂಟರ್ ಅಡ್ಡ ಗಟ್ಟಿ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗನಹಳ್ಳಿ ಬಳಿ ನಡೆದಿದೆ. ಮಂಗನಹಳ್ಳಿ Read more…

ರೇಣುಕಾಚಾರ್ಯ ಕಾರು ಏರಿದ ಕೋತಿ; ಚುನಾವಣೆಗೂ ಮುನ್ನವೇ ‘ಭಜರಂಗಿ’ ಆಶೀರ್ವಾದ ಎಂದು ಸಂತಸಗೊಂಡ ಅಭಿಮಾನಿಗಳು

ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದ ಶಾಸಕ ರೇಣುಕಾಚಾರ್ಯ ಅವರ ಕಾರಿನ ಮೇಲೆ ಕೋತಿಯೊಂದು ಏರಿದ್ದು, ಈ ಸಂದರ್ಭದಲ್ಲಿ ಅದು ಶಾಸಕರು ನೀಡಿದ ಸೇಬುಹಣ್ಣನ್ನು ಸವಿದಿದೆ. ಇಂತಹದೊಂದು ಘಟನೆ ಮಹಾಶಿವರಾತ್ರಿಯ Read more…

ಲೋನ್ ರಿಕವರಿ ಏಜೆಂಟ್ ಗಳಿಂದ ತಪ್ಪಿಸಿಕೊಳ್ಳಲು ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿದ್ದವನು ಸಿಕ್ಕಿ ಬಿದ್ದಿದ್ದೆ ಒಂದು ರೋಚಕ ಕಥೆ…!

ಬ್ಯಾಂಕ್ ಸಾಲ ಪಡೆದು ಬೈಕ್ ಖರೀದಿಸಿದ್ದವನೊಬ್ಬ ಸಕಾಲಕ್ಕೆ ಕಂತು ಪಾವತಿಸದೆ ಬಳಿಕ ಲೋನ್ ರಿಕವರಿ ಏಜೆಂಟ್ ಗಳಿಂದ ಪಾರಾಗಲು ತನ್ನ ಬೈಕಿಗೆ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿದ್ದು, ಇದೀಗ Read more…

ನಡು ರಸ್ತೆಯಲ್ಲೇ ಹೊತ್ತಿ ಉರಿದ ಸ್ವಿಗ್ಗಿ ಏಜೆಂಟ್ ಬೈಕ್; ವಿಡಿಯೋ ವೈರಲ್

ಆಹಾರ ವಿತರಣಾ ಸಂಸ್ಥೆ ಸ್ವಿಗ್ಗಿಯ ಡೆಲಿವರಿ ಏಜೆಂಟರೊಬ್ಬರ ಬೈಕು ನಡು ರಸ್ತೆಯಲ್ಲೇ ಹೊತ್ತಿ ಉರಿದಿರುವ ಘಟನೆ ದಕ್ಷಿಣ ಮುಂಬೈನ ನಾಗಪಾಡ ಏರಿಯಾದಲ್ಲಿ ನಡೆದಿದೆ. ಇದರ ವಿಡಿಯೋ ಈಗ ಸಾಮಾಜಿಕ Read more…

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ. ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು Read more…

BREAKING: ಭೀಕರ ಅಪಘಾತ; ಬೈಕ್ ನಲ್ಲಿದ್ದ ಯುವಕ-ಯುವತಿ ದುರ್ಮರಣ

ಬೆಂಗಳೂರು: ಕ್ಯಾಂಟರ್ ಗೆ ಬೈಕ್ ಡಿಕ್ಕಿಯಾಗಿ ಯುವಕ-ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಹೊರವಲಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಭರತ್ ಹಾಗೂ ಯುವತಿ ಮೃತರು. Read more…

ಬೈಕಿನ ಚಕ್ರಕ್ಕೆ ಸೀರೆ ನೆರಿಗೆ ಸಿಲುಕಿಸಿಕೊಂಡು ಮಹಿಳೆ ಪರದಾಟ..!

ಚಿಕ್ಕಮಗಳೂರು: ಮಹಿಳೆಯರು ಬೈಕ್ ಮೇಲೆ ಕೂರುವಾಗ ಹುಷಾರಾಗಿ ಕೂತುಕೊಳ್ಳಬೇಕು. ಅದರಲ್ಲೂ ಸೀರೆ ಅಥವಾ ಚೂಡಿದಾರ್ ಹಾಕಿದಾಗಂತೂ ಎಚ್ಚರದಿಂದಲೇ ಇರಬೇಕಾಗುತ್ತದೆ. ಇಲ್ಲ ಅಂದರೆ ಸೀರೆ ಸೆರಗು ಅಥವಾ ದುಪ್ಪಟ್ಟ ಚಕ್ರಕ್ಕೆ Read more…

ಈ ಆಕ್ಸಿಡೆಂಟ್ ನೋಡಿದ್ರೆ ನೀವು ನಿಜಕ್ಕೂ ಶಾಕ್ ಆಗ್ತೀರಾ..! ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಪಾಯದಿಂದ ಪಾರು

ತುಮಕೂರು ಜಿಲ್ಲೆಯಲ್ಲಿ ಅಪಘಾತವೊಂದು ನಡೆದಿದೆ. ಈ ಅಪಘಾತ ನಿಜಕ್ಕೂ ಬೆಚ್ಚಿ ಬೀಳಿಸುವಂತಿದೆ. ಅದೃಷ್ಟವಶಾತ್ ಆ ಯುವಕ ಬದುಕುಳಿದಿದ್ದಾನೆ. ಈ ಭೀಕರ ಅಪಘಾತ ಸಿಸಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿದೆ. ಸೋಷಿಯಲ್ Read more…

BIG BREAKING: ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸಾವು

ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯೊಬ್ಬರು ಬ್ರೇಕ್ ಬದಲು ಎಕ್ಸಲೆಟರ್ ತುಳಿದ ಪರಿಣಾಮ ಬೈಕ್ ಸವಾರ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹೆಸರಘಟ್ಟ ರಸ್ತೆಯ ಬಾಗಲಗುಂಟೆ ಬಳಿ ಈ ಅಪಘಾತ Read more…

ಟ್ರಾಫಿಕ್​ ಪೊಲೀಸನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಯುವಕ…!

ಗಾಜಿಯಾಬಾದ್‌: ಪ್ರದೇಶದ ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ಶಿಪ್ರಾ ಕಟ್ ಪ್ರದೇಶದಲ್ಲಿ ಕಾರು ಚಾಲಕನೊಬ್ಬ ಟ್ರಾಫಿಕ್ ಪೊಲೀಸ್​ ಒಬ್ಬರಿಗೆ ಡಿಕ್ಕಿ ಹೊಡೆಯಿಸಿ ಬಾನೆಟ್​ ಮೇಲೆ ಕಿಲೋಮೀಟರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...