alex Certify Bike | Kannada Dunia | Kannada News | Karnataka News | India News - Part 11
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಖರೀದಿಸಲು ಬಂದ ಯುವಕ ನೀಡಿದ ಹಣ ಕಂಡು ದಂಗಾದ ಶೋ ರೂಮ್ ಸಿಬ್ಬಂದಿ….!

ಬೈಕ್ ಖರೀದಿಸಲು ಬಂದ ಯುವಕನೊಬ್ಬ ನೀಡಿದ ಹಣ ಕಂಡು ಶೋ ರೂಮ್ ಸಿಬ್ಬಂದಿ ದಂಗಾಗಿದ್ದಾರೆ. ಅಷ್ಟಕ್ಕೂ ಆತ ಖೋಟಾ ನೋಟುಗಳನ್ನೇನು ನೀಡಿರಲಿಲ್ಲ. ಕನಸಿನ ಬೈಕ್ ಖರೀದಿಸಲು ವರ್ಷಗಟ್ಟಲೆ ಕೂಡಿಟ್ಟ Read more…

BIG NEWS: ಬೆಚ್ಚಿ ಬೀಳಿಸುವಂತಿದೆ ಅತಿ ವೇಗದ ಚಾಲನೆಯಿಂದ ರಾಜ್ಯದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ

ವಾಹನ ಚಾಲನೆ ಮಾಡುವಾಗ ಸುರಕ್ಷತೆ ಮತ್ತು ಸಾವಧಾನ ಅತಿ ಮುಖ್ಯ. ಅತಿ ವೇಗದ ಚಾಲನೆಯಿಂದ ಅವಘಡಗಳಾಗುವುದೇ ಜಾಸ್ತಿ. ಈ ರೀತಿ ಅತಿ ವೇಗದ ಚಾಲನೆಯಿಂದ ಕರ್ನಾಟಕದಲ್ಲಿ ಸಾವನ್ನಪ್ಪಿರುವವರ ಸಂಖ್ಯೆ Read more…

‘ಹಬ್ಬ’ ದ ಸಂದರ್ಭದಲ್ಲಿ ಹೊಸ ವಾಹನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ನಿರಾಸೆ

ಹಬ್ಬಗಳ ಸಂದರ್ಭದಲ್ಲಿ ಹೊಸ ವಾಹನಗಳನ್ನು ಖರೀದಿಸಲು ಜನರು ಉತ್ಸುಕರಾಗಿರುತ್ತಾರೆ. ಈ ಸಂದರ್ಭದಲ್ಲಿ ಖರೀದಿಸಿದರೆ ಶುಭವಾಗುತ್ತದೆ ಎಂಬ ನಂಬಿಕೆಯ ಜೊತೆಗೆ ಈ ವೇಳೆ ನೀಡಲಾಗುವ ಡಿಸ್ಕೌಂಟ್ ಕೂಡ ಇದಕ್ಕೆ ಪ್ರಮುಖ Read more…

ಲಾರಿ – ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು

ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಆಯನೂರು ಸಮೀಪ ನಡೆದಿದೆ. ಆಯನೂರಿನ ಯಶ್ವಂತ್ ಸಾವನ್ನಪ್ಪಿದ ಯುವಕನಾಗಿದ್ದು, ಈತ Read more…

ಕಾರ್ ಪ್ರಯಾಣಿಕರಿಗೆ ಸೀಟ್ ಬೆಲ್ಟ್ ಕಡ್ಡಾಯದ ಬೆನ್ನಲ್ಲೇ ಹಾಫ್, ಐಎಸ್ಐ ಮುದ್ರೆ ಇಲ್ಲದ ಹೆಲ್ಮೆಟ್ ಧರಿಸುವವರಿಗೆ ಬಿಗ್ ಶಾಕ್: 500 ರೂ. ದಂಡ

ಬೆಂಗಳೂರು: ಸೀಟ್ ಬೆಲ್ಟ್ ಕಡ್ಡಾಯಗೊಳಿಸಿ ದಂಡದ ಮೊತ್ತವನ್ನು ಹೆಚ್ಚಿಸಿದ ಬೆನ್ನಲ್ಲೇ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಲು ಪೊಲೀಸ್ ಇಲಾಖೆ ಮುಂದಾಗಿದೆ. ಹಾಫ್ ಹೆಲ್ಮಟ್ ಧರಿಸಿದರವರಿಗೆ 500 ರೂ. ದಂಡ Read more…

ಬೈಕ್ ಓಡಿಸಿ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿಕೊಂಡ ಗರ್ಭಿಣಿ…!

ಗರ್ಭಿಣಿ ಮಹಿಳೆಯೊಬ್ಬರು ಐಷಾರಾಮಿ ಹಾರ್ಲೆ ಡೇವಿಡ್ಸನ್ ಬೈಕ್ ಓಡಿಸುವ ಮೂಲಕ ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿಕೊಂಡಿದ್ದು, ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಶಿವಮೊಗ್ಗ ಸಮೀಪದ ಮಾಚೇನಹಳ್ಳಿ ನಿವಾಸಿ ಏಳು Read more…

BIG NEWS: ಭೀಕರ ಅಪಘಾತ; ಮಹಿಳೆಯ ಮೇಲೆಯೇ ಹರಿದ KSRTC ಬಸ್

ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯ ಮೇಲೆಯೇ ಬಸ್ ಹರಿದ ಘಟನೆ ಬೆಂಗಳೂರಿನ ಮಾಗಡಿಯಲ್ಲಿ ನಡೆದಿದೆ. Read more…

ಉದ್ಯೋಗಿಗಳಿಗೆ ಜುವೆಲರ್ ಶಾಪ್ ಮಾಲೀಕನಿಂದ ಬಂಪರ್ ಗಿಫ್ಟ್; ದೀಪಾವಳಿ ಅಂಗವಾಗಿ ಕಾರು – ಬೈಕುಗಳನ್ನು ನೀಡಿದ ಉದ್ಯಮಿ

ದೀಪಾವಳಿ ಹಬ್ಬ ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಬೋನಸ್ ನೀಡುವುದು ವಾಡಿಕೆ. ಆದರೆ ಇಲ್ಲೊಬ್ಬ ಉದ್ಯಮಿ ತನ್ನ ಉದ್ಯೋಗಿಗಳಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೌದು ತಮಿಳುನಾಡಿನ ಚೆನ್ನೈನಲ್ಲಿ ಜುವೆಲರ್ Read more…

BIG NEWS: ಕಡಿಮೆ ವೇಗದ ‘ಎಲೆಕ್ಟ್ರಿಕ್’ ದ್ವಿಚಕ್ರ ವಾಹನಗಳ ಕುರಿತು ರಾಜ್ಯಗಳಿಗೆ ಕೇಂದ್ರದಿಂದ ಮಹತ್ವದ ಮಾಹಿತಿ ರವಾನೆ

ಕಡಿಮೆ ವೇಗದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಕುರಿತಂತೆ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ, ರಾಜ್ಯಗಳಿಗೆ ಶುಕ್ರವಾರದಂದು ಮಹತ್ವದ ಮಾಹಿತಿಯನ್ನು ರವಾನೆ ಮಾಡಿದೆ. ಕೆಲ ದ್ವಿಚಕ್ರ ವಾಹನ ತಯಾರಕ ಕಂಪನಿಗಳು Read more…

ಮನಕಲಕುತ್ತೆ ಈ ಫೋಟೋ…! ಮೃತ ಮಗನ ದೇಹವನ್ನು ಬೈಕಿನಲ್ಲಿ ಕೊಂಡೊಯ್ದ ತಂದೆ

ತಂದೆಯೊಬ್ಬ ತನ್ನ ಮೃತ ಮಗನ ದೇಹವನ್ನು ಬೈಕಿನಲ್ಲಿ ತೆಗೆದುಕೊಂಡು ಹೋಗುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮನ ಕಲಕುವಂತಿದೆ. ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, Read more…

BIG NEWS: ಭೀಕರ ಸರಣಿ ಅಪಘಾತ; ಮಗು, ಮಹಿಳೆ ಸ್ಥಳದಲ್ಲೇ ಸಾವು

ಬೆಳಗಾವಿ: ಭೀಕರ ಸರಣಿ ಅಪಘಾತದಲ್ಲಿ ತಾಯಿ ಹಾಗೂ ಮಗು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿಯ ರಕ್ಷಿ ಗ್ರಾಮದಲ್ಲಿ ನಡೆದಿದೆ. ಬೈಕ್ ಹಾಗೂ ಮೂರು Read more…

BREAKING: ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಬೆಸ್ಕಾಂ ಮಹಿಳಾ ಉದ್ಯೋಗಿ ದುರ್ಮರಣ

ಬೆಂಗಳೂರು: ಟ್ರಕ್ ಗೆ ಬೈಕ್ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಸ್ಕಾಂ ಮಹಿಳಾ ಉದ್ಯೋಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿ ಫ್ಲೈಓವರ್ ಸಮೀಪ ಈ ಅಪಘಾತ Read more…

ಟ್ರಕ್ -ಬೈಕ್ ಮುಖಾಮುಖಿ ಡಿಕ್ಕಿ; ಸವಾರರು ಸ್ಥಳದಲ್ಲೇ ಸಾವು

ಬಾಗಲಕೋಟೆ: ಬಾಗಲಕೋಟೆ ತಾಲ್ಲೂಕಿನ ಆನದಿನ್ನಿ ಕ್ರಾಸ್ ಯಡಹಳ್ಳಿ ಗ್ರಾಮದ ಬಳಿ ನಡೆದ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟ್ರಕ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ Read more…

ಕಡಿಮೆ ಅಂಕ ಕೊಟ್ಟ ಶಿಕ್ಷಕನ ಬೈಕ್ ಗೇ ಬೆಂಕಿ ಹಚ್ಚಿದ ವಿದ್ಯಾರ್ಥಿಗಳು

ತರಗತಿಯ ಪ್ರಾಜೆಕ್ಟ್‌ ನಲ್ಲಿ ಉತ್ತೀರ್ಣ ಅಂಕಗಳನ್ನು ನೀಡಲು ನಿರಾಕರಿಸಿದ ಕಾರಣ 12 ನೇ ತರಗತಿಯ ವಿದ್ಯಾರ್ಥಿಗಳ ಗುಂಪು ತಮ್ಮ ಶಾಲಾ ಶಿಕ್ಷಕರ ಬೈಕ್‌ ಗೆ ಬೆಂಕಿ ಹಚ್ಚಿದ ಘಟನೆ Read more…

BIG NEWS: ಕಾರು-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳುರು ಗ್ರಾಮದ ವಿದ್ಯಾಪೀಠ ಬಳಿ Read more…

ಅಪರಿಚಿತ ವಾಹನ ಡಿಕ್ಕಿ: ಮೂವರು ಸವಾರರು ಸ್ಥಳದಲ್ಲೇ ಸಾವು

ವಿಜಯಪುರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಸಾರವಾಡ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ Read more…

ವಾಹನ ಮಾಲೀಕರಿಗೆ ಗುಡ್ ನ್ಯೂಸ್: RTO ಮೂಲಕ ಸಿಗುವ 58 ಸೇವೆಗಳು ಆನ್ ಲೈನ್ ನಲ್ಲಿ ಲಭ್ಯ

ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಪ್ರಾದೇಶಿಕ ಸಾರಿಗೆ ಕಚೇರಿ ಮೂಲಕ ಸಾರ್ವಜನಿಕರಿಗೆ ದೊರೆಯುವ 58 ಸೇವೆಗಳು ಆನ್ ಲೈನ್ ನಲ್ಲೂ ಲಭ್ಯವಾಗಲಿದ್ದು, ಇದರಿಂದ Read more…

ಎಚ್ಚರ…! ವಾಹನಗಳಲ್ಲಿ ‘ಹೈಬೀಮ್’ ಲೈಟ್ ಬಳಸಿದರೆ ದಂಡದ ಜೊತೆಗೆ ಬೀಳುತ್ತೆ ಕೇಸ್

ಹಲವರು ಕ್ರೇಜ್ ಗಾಗಿ ಕಾರು, ಬೈಕು ಸೇರಿದಂತೆ ತಮ್ಮ ವಾಹನಗಳಲ್ಲಿ ಹೈಬೀಮ್ ಲೈಟುಗಳನ್ನು ಬಳಸುತ್ತಾರೆ. ಆದರೆ ಎದುರಿನಿಂದ ಬರುತ್ತಿರುವವರಿಗೆ ಇದರಿಂದ ಎಷ್ಟು ತೊಂದರೆ ಎಂಬುದನ್ನು ಪರಿಗಣಿಸುವುದಿಲ್ಲ. ಈ ಹೈ Read more…

ಏಕಕಾಲದಲ್ಲಿ ಎರಡು ಬಾರಿ ಪ್ರಾಣಾಪಾಯದಿಂದ ಬೈಕ್ ಸವಾರ ಪಾರು; ಜೀವ ಉಳಿಯಲು ನೆರವಾಯ್ತು ಹೆಲ್ಮೆಟ್

ಹೆಲ್ಮೆಟ್ ಮಹತ್ವ ಸಾರುವ ಕುರಿತಂತೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಹೆಲ್ಮೆಟ್ ಧರಿಸಿದ ಕಾರಣಕ್ಕಾಗಿ ಭೀಕರ ಅಪಘಾತಕ್ಕೆ ತುತ್ತಾದರೂ ಸಹ ಸವಾರರ ಜೀವ ಉಳಿದಿದೆ. ಇದೀಗ Read more…

BREAKING NEWS: BMTC ಬಸ್ ಗೆ ಬೈಕ್ ಸವಾರ ಬಲಿ; ವ್ಯಕ್ತಿಯ ಮೇಲೆಯೇ ಹರಿದು ಹೋದ ಬಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೋರ್ವ ಬಲಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಸರ್ಜಾಪುರ ಬಳಿಯ ಯಮರೆಯಲ್ಲಿ ಈ ಭೀಕರ ಅಪಘಾತ Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಬಂಪರ್; ನೇಮಕಕ್ಕೆ ಮುಂದಾಗಿವೆ ಶೇ.54 ಕಂಪನಿಗಳು

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಭರ್ಜರಿ ಬಂಪರ್ ಸುದ್ದಿಯೊಂದು ಇಲ್ಲಿದೆ. ಮುಂದಿನ ಮೂರು ತಿಂಗಳಲ್ಲಿ ದೇಶದ ಶೇ.54 ರಷ್ಟು ಖಾಸಗಿ ಕಂಪನಿಗಳು ನೇಮಕಾತಿಗೆ ಮುಂದಾಗಿದ್ದು, ಹೀಗಾಗಿ ಲಕ್ಷಾಂತರ ಮಂದಿಗೆ ಉದ್ಯೋಗಾವಕಾಶ ಸಿಗಲಿದೆ. Read more…

BIG NEWS: ಬೈಕ್-ಲಾರಿ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಮಂಡ್ಯ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. 26 ವರ್ಷದ ರಿತೇಶ್ ಕುಮಾರ್ ಮೃತ Read more…

BIG NEWS: KSRTC ಬಸ್- ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಜವಳಗೇರಾ ಬಳಿ ನಡೆದಿದೆ. Read more…

ರಾಯಲ್ ಎನ್ಫೀಲ್ಡ್ ಹಂಟರ್ 350 ಬೈಕ್ ರಿಲೀಸ್

ದ್ವಿಚಕ್ರ ವಾಹನಗಳ ಪೈಕಿ ರಾಯಲ್ ಎನ್ಫೀಲ್ಡ್ ಬೈಕ್ ಗಳಿಗೆ ಎಲ್ಲಿಲ್ಲದ ಡಿಮ್ಯಾಂಡ್ ಇರುತ್ತದೆ. ಅದರ ವಿನ್ಯಾಸ ಬೈಕ್ ಪ್ರಿಯರ ಮನ ಸೆಳೆಯುತ್ತಿದ್ದು, ಇದರ ಮಧ್ಯೆ ಈಗ ಹೊಚ್ಚಹೊಸ ಹಂಟರ್ Read more…

BIG NEWS: ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು

ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಸಾವು ಕಂಡ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ತೂದೂರು ಸಮೀಪದ ಗಬಡಿ ರೈಸ್ ಮಿಲ್ ಮುಂಭಾಗ Read more…

ಶಿವಮೊಗ್ಗ ಉದ್ವಿಗ್ನ: ಬೈಕ್ ಹಿಂಬದಿ 40 ವರ್ಷದೊಳಗಿನ ಪುರುಷರ ಸಂಚಾರ ನಿಷೇಧ

ಶಿವಮೊಗ್ಗ: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ. 15 ರ Read more…

BREAKING: KSRTC ಬಸ್ ಡಿಕ್ಕಿ: ಬೈಕ್ ಸವರಾರರಿಬ್ಬರು ಸ್ಥಳದಲ್ಲೇ ಸಾವು

ಹಾಸನ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ನಡೆದಿದೆ. ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ Read more…

ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಅಡ್ಡಾದಿಡ್ಡಿ ಕಾರ್ ಚಲಾಯಿಸಿ 6 ಜನರ ಜೀವ ತೆಗೆದ ಶಾಸಕರ ಸಂಬಂಧಿ

ಗುಜರಾತ್‌ ನ ಆನಂದ್ ಜಿಲ್ಲೆಯಲ್ಲಿ ವೇಗವಾಗಿ ಬಂದ ಎಸ್‌.ಯು.ವಿ. ಆಟೋ ರಿಕ್ಷಾ ಮತ್ತು ಮೋಟಾರ್‌ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಆರು ಮಂದಿ Read more…

ಸೀಮಿತ ಅವಧಿಗೆ ಮಾತ್ರ ಲಭ್ಯವಾಗಲಿದೆ ಈ ಹೊಸ ‘ಸ್ಕೂಟರ್’

ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಹೊಸ ‘ಡಿಯೋ ಸ್ಪೋರ್ಟ್ಸ್’ ಪರಿಚಯಿಸಿದ್ದು ಅತ್ಯಾಕರ್ಷಕವಾಗಿರುವ ಈ ಸ್ಕೂಟರ್ ಸೀಮಿತ ಅವಧಿಗೆ ಮಾತ್ರ ಗ್ರಾಹಕರಿಗೆ ಲಭ್ಯವಾಗಲಿದೆ. ಆಕರ್ಷಕ ಗ್ರಾಫಿಕ್ಸ್ ಮತ್ತು Read more…

SHOCKING NEWS: ಅಂಬುಲೆನ್ಸ್‌ ನೀಡದ ಆಸ್ಪತ್ರೆ ಸಿಬ್ಬಂದಿ, ಬೈಕ್‌ ನಲ್ಲೇ 50 ಕಿ.ಮೀ. ವರೆಗೆ ತಾಯಿಯ ಮೃತದೇಹ ಕೊಂಡೊಯ್ದ ಮಗ  

ಮಧ್ಯಪ್ರದೇಶದಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯ ಮೃತದೇಹವನ್ನು ಸುಮಾರು 50 ಕಿಮೀ ದೂರ ಬೈಕ್‌ನಲ್ಲೇ ಕೊಂಡೊಯ್ದಿದ್ದಾನೆ. ಸರ್ಕಾರಿ ಆಸ್ಪತ್ರೆಯವರು ವಾಹನ ವ್ಯವಸ್ಥೆ ಮಾಡಲು ನಿರಾಕರಿಸಿದ್ದರಿಂದ ಅನಿವಾರ್ಯವಾಗಿ ಆತ ಶವ ಸಂಸ್ಕಾರಕ್ಕಾಗಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...