alex Certify Bike | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

ಕುಡಿದ ಮತ್ತಿನಲ್ಲಿ ಅಪಘಾತ ಮಾಡಿದ ಪೊಲೀಸ್ ಪೇದೆ, ಜ಼ೊಮ್ಯಾಟೊ ಡೆಲಿವರಿ ಬಾಯ್ ಬಲಿ

ಜ಼ೊಮ್ಯಾಟೊ ಡೆಲಿವರಿ ಬಾಯ್ ಒಬ್ಬರು ಅಪಘಾತದಿಂದ ಸಾವನಪ್ಪಿದ್ದಾರೆ. ಮೃತರು ಓಡಿಸುತ್ತಿದ್ದ ಬೈಕನ್ನ ಕಾರೊಂದು ಹಿಂದಿನಿಂದ ಗುದ್ದಿದ್ದು, ಅಪಘಾತದಲ್ಲಿ ತೀವ್ರ ಗಾಯಗಳಾದ ಹಿನ್ನೆಲೆ ಅವರ ಸಾವಾಗಿದೆ.‌ ಅಷ್ಟಕ್ಕೂ ಇವರ ಬೈಕ್ Read more…

ಬೆಂಗಳೂರಲ್ಲಿ ಹೆಚ್ಚಾಯ್ತು ಬೈಕ್ ಕಳ್ಳರ ಹಾವಳಿ, ಸಿಸಿ ಟಿವಿಯಲ್ಲಿ ಸೆರೆಯಾಯ್ತು ಕಳ್ಳನ ಕೈಚಳಕ

ಬೆಂಗಳೂರಿನಲ್ಲಿ ಬೈಕ್ ಕಳ್ಳತನ ಅನ್ನೋದು ಸಾಮಾನ್ಯ ಅನ್ನವಷ್ಟು ಹೆಚ್ಚಾಗಿ ಹೋಗಿದೆ‌. ಆದರೆ ಕೊರೋನಾ ಹಾಗೂ ಲಾಕ್ ಡೌನ್ ನಿಂದ ಕಮ್ಮಿಯಾಗಿದ್ದ ಬೈಕ್ ಕಳ್ಳರ ಹಾವಳಿ ಮತ್ತೆ ಶುರುವಾಗಿದೆ. ನಗರದ Read more…

ಯೆಜ಼್ಡಿ ಬೈಕನ್ನು ಬಾಬರ್‌ ಆಗಿ ಮಾರ್ಪಾಡು ಮಾಡಿದ ವ್ಲಾಗರ್‌‌

ದೇಶದ ಐಕಾನಿಕ್ ಬ್ರಾಂಡ್‌ಗಳಲ್ಲಿ ಒಂದಾದ ಯೆಜ಼್ಡಿ 2022ರ ಮೊದಲ ತಿಂಗಳುಗಳ ವೇಳೆ ಮತ್ತೊಮ್ಮೆ ಲಾಂಚ್‌ ಆಗಲು ಸಜ್ಜಾಗುತ್ತಿದೆ. ದೇಶದ ಮೋಟರ್‌ ಸೈಕಲ್ ಸವಾರರ ಹೃದಯದಲ್ಲಿ ವಿಶೇಷ ಸ್ಥಾನ ಹೊಂದಿರುವ Read more…

ಬಿಡುಗಡೆಯಾದ ಸ್ವಲ್ಪ ಹೊತ್ತಲ್ಲೇ ಟಿವಿಎಸ್‌ ಅಪಾಚೆ ಆರ್‌ಟಿಆರ್‌ 165 ಆರ್‌ಪಿ ಸೋಲ್ಡ್ ಔಟ್

ಹೊಸ ವರ್ಷಕ್ಕೆ ಭರ್ಜರಿ ಆರಂಭ ಕಂಡಿರುವ ಟಿವಿಎಸ್‌ ತನ್ನ ಸೀಮಿತ ಎಡಿಶನ್‌ನ ಅಪಾಚೆ ಆರ್‌ಟಿಆರ್‌ 165 ಆರ್‌ಪಿ ಬೈಕ್‌ ಸೋಲ್ಡ್ ಔಟ್ ಆಗುವುದಕ್ಕೆ ಸಾಕ್ಷಿಯಾಗಿದೆ. ಟ್ವಿಟರ್‌ನಲ್ಲಿ ತನ್ನ ಅಧಿಕೃತ Read more…

ದ್ವಿಚಕ್ರ ವಾಹನಕ್ಕೆ ಗುದ್ದಿದ ಟಿಪ್ಪರ್, ಸ್ಥಳದಲ್ಲೆ ಸಾವನ್ನಪ್ಪಿದ ಇಂಜಿನಿಯರಿಂಗ್‌ ವಿದ್ಯಾರ್ಥಿನಿ

ಬೈಕ್ ಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ‌ ಹಿಂಬದಿ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಎಂಜಿ ರಸ್ತೆಯ ಗರುಡಮಾಲ್ ಬಳಿ ಅಪಘಾತ ನಡೆದಿದ್ದು Read more…

ಹೊಸ ಬೈಕ್ ಬಿಡುಗಡೆ ಮಾಡಿದ ಯಮಾಹಾ, ಇಲ್ಲಿದೆ ಇದರ ವಿವರ

ಯಮಾಹಾ ಮೋಟರ್‌ ಇಂಡಿಯಾ ತನ್ನ ನೂತನ ಎಫ್‌ಜ಼ಡ್‌‌ಎಸ್‌-ಫೈ ಮಾಡೆಲ್‌ ಶ್ರೇಣಿಯನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ಶ್ರೇಣಿಯಲ್ಲಿ ಎಫ್‌ಜ಼ಡ್‌‌ಎಸ್‌-ಫೈ ಡೀಲಕ್ಸ್ ಮಾಡೆಲ್ ಸಹ ಸೇರಿದೆ. ಈ ಬೈಕುಗಳಿಗೆ ಎಲ್‌ಇಡಿಯ Read more…

ಮಾರ್ಪಾಡು ಮಾಡಲಾದ ಎನ್‌ಫೀಲ್ಡ್ ಇಂಟರ್ಸೆಪ್ಟರ್‌ 650 ಹೇಗೆ ಕಾಣುತ್ತಿದೆ ಗೊತ್ತಾ…?

ಜಗತ್ತಿನ ಅತ್ಯಂತ ಹಳೆಯ ದ್ವಿಚಕ್ರ ವಾಹನ ಉತ್ಪಾದಕರಲ್ಲಿ ಒಂದಾದ ರಾಯಲ್ ಎನ್‌ಫೀಲ್ಡ್‌ನ ರೆಟ್ರೋ ಮತ್ತು ಕ್ಲಾಸಿಕ್ ಶೈಲಿಯ ಬೈಕ್‌ಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಅವುಗಳದ್ದೇ ಟ್ರೆಂಡ್ ಇದೆ. ಬ್ರಾಂಡ್‌ನ ಫ್ಲಾಗ್‌ಶಿಪ್‌ನಲ್ಲಿ Read more…

ಕಿಡಿಗೇಡಿಗಳ ಕೃತ್ಯಕ್ಕೆ ಭಯಭೀತರಾದ ಜನ: ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ

ಕಲಬುರಗಿ: ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮೂರು ಬೈಕ್ ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಕಲಬುರ್ಗಿಯ ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ Read more…

ಎರಡು ಬೈಕ್ ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ: ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿ ಸಮೀಪ ನಡೆದಿದೆ. ಅಪಘಾತದಲ್ಲಿ ಮಹೇಶಪ್ಪ, ಸಂಜು, Read more…

ಎನ್‌ಫೀಲ್ಡ್ ಕ್ಲಾಸಿಕ್ 350 ಖರೀದಿಸಲು ಇಲ್ಲಿದೆ ಟಾಪ್ 5 ಕಾರಣ

ವಿಂಟೇಜ್ ಚಾರ್ಮ್‌ನಿಂದ ಭಾರೀ ಆಕರ್ಷಣೆ ಪಡೆದಿರುವ ಕ್ಲಾಸಿಕ್ ಮೋಟರ್‌ ಸೈಕಲ್‌ಗಳು, ರೆಟ್ರೋ ಡಿಸೈನ್ ಮತ್ತು ರೈಡಿಂಗ್ ಅನುಭೂತಿಯಿಂದ ಭಾರೀ ಬೇಡಿಕೆಯಲ್ಲಿವೆ. ಇಂಥ ಬೈಕ್‌ಗಳಿಂದಲೇ ದೇಶದ ಸೂಪರ್‌ಬ್ರಾಂಡ್‌ಗಳಲ್ಲಿ ಒಂದಾಗಿರುವ ರಾಯಲ್ Read more…

ಇಲ್ಲಿದೆ ಲಕ್ಷ ರೂ. ಒಳಗೆ ಸಿಗುವ ಟಾಪ್ ಬೈಕ್‌ ಗಳ ಪಟ್ಟಿ

ದೇಶದ ಮಾರುಕಟ್ಟೆಯಲ್ಲಿ ಹೊಸ ಬೈಕ್‌ಗಳ ಭರಾಟೆಗೆ ಕೋವಿಡ್‌ ಕಾಟದಿಂದ ಯಾವ ಪರಿಣಾಮವೂ ಆದಂತೆ ಕಾಣುತ್ತಿಲ್ಲ. ಹೊಸ ಮಾಡೆಲ್‌ ಬೈಕ್‌ಗಳು ಮಾರುಕಟ್ಟೆಗೆ ಬರುವುದು ಕಡಿಮೆ ಏನೂ ಆಗಿಲ್ಲ. ಒಂದು ಲಕ್ಷ Read more…

ರಾಯಲ್ ಎನ್‌ಫೀಲ್ಡ್‌ 650 ಟ್ವಿನ್ಸ್‌ ವಾರ್ಷಿಕ ಎಡಿಷನ್: 2 ನಿಮಿಷದೊಳಗೆ ಎಲ್ಲಾ ಬೈಕ್‌ ಸೋಲ್ಡ್ ಔಟ್

120ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ರಾಯಲ್ ಎನ್‌ಫೀಲ್ಡ್‌, ಇದೇ ಸಿರಿಯಲ್ಲಿ ಬಿಡುಗಡೆ ಮಾಡಿದ ವಿಶೇಷ ಎಡಿಷನ್‌ನ 650 ಟ್ವಿನ್ಸ್‌ನ 120 ಘಟಕಗಳು ಬರೀ ಎರಡು ನಿಮಿಷಗಳಲ್ಲಿ ಸೋಲ್ಡ್‌ ಔಟ್ ಎಂದು Read more…

ಕೆಟಿಎಂ ಆರ್‌ಸಿ 390 ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್‌ ನ್ಯೂಸ್

ಬೈಕಿಂಗ್ ದಿಗ್ಗಜ ಕೆಟಿಎಂ ತನ್ನ ಹೊಸ ತಲೆಮಾರಿನ ಆರ್‌ಸಿ 125 ಹಾಗೂ ಆರ್‌ಸಿ 200 ಬೈಕ್‌‌ ಗಳನ್ನು ಅಕ್ಟೋಬರ್‌ನಲ್ಲಿ ಬಿಡುಗಡೆ ಮಾಡಿದೆ. ಆದರೆ ಆರ್‌ಸಿ 390 ಭಾರತದಲ್ಲಿ ಇನ್ನೂ Read more…

ಭಾರತದಲ್ಲಿ ಬುಕಿಂಗ್‌ ಗೆ ಚಾಲನೆ ಕೊಟ್ಟ ಟ್ರಂಫ್ ಟೈಗರ್‌ ಸ್ಪೋರ್ಟ್ 660

ಬಹಳ ದಿನಗಳಿಂದ ಯುವಜನತೆ ಕಾಯುತ್ತಿರುವ ಟ್ರಂಫ್ ಟೈಗರ್‌ ಸ್ಪೋರ್ಟ್ 660 ಸರಣಿಯ ಬೈಕುಗಳು ಭಾರತಲ್ಲಿ ಲಾಂಚ್‌ ಆಗಲಿದ್ದು, ಮುಂಗಡ ಬುಕಿಂಗ್ ಸ್ಲಾಟ್‌ಗಳನ್ನು ಕಂಪನಿ ತನ್ನ ಗ್ರಾಹಕರಿಗೆ ಮುಕ್ತಗೊಳಿಸಿದೆ. ತನ್ನ Read more…

BMTC ಬಸ್-ಬೈಕ್ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಓಕಳಿಪುರಂ ಬಳಿ ನಡೆದಿದೆ. ಲಾಲು ಮಾರ್ಟ್ ಬಳಿ Read more…

ಹೈನೆಸ್‌ ಸಿಬಿ350 ಯ ವಾರ್ಷಿಕೋತ್ಸವದ ಎಡಿಷನ್‌ ಬಿಡುಗಡೆ ಮಾಡಿದ ಹೋಂಡಾ

ತನ್ನ ಹೈನೆಸ್‌ ಸಿಬಿ350 ಬೈಕ್‌ನ ವಾರ್ಷಿಕೋತ್ಸೊವದ ಪ್ರಯುಕ್ತ ವಿಶೇಷ ಅವತರಣಿಕೆಯ ಬೈಕ್ ಅನ್ನು ಹೋಂಡಾದ ಪ್ರೀಮಿಯಂ ಬೈಕ್‌ಗಳ ಅಂಗವಾದ ಬಿಗ್‌ ವಿಂಗ್ ಬಿಡುಗಡೆ ಮಾಡಿದೆ. ಈ ವಿಶೇಷ ಮೋಟಾರ್‌ Read more…

ಇಲ್ಲಿದೆ ಬಿಎಸ್‌ಎ ಗೋಲ್ಡ್ ಸ್ಟಾರ್‌ ವಿಶೇಷತೆಗಳ ಪಟ್ಟಿ

ಜಾವಾ ಬಳಿಕ ಮಹಿಂದ್ರಾ ಮಾಲೀಕತ್ವದ ಕ್ಲಾಸಿಕ್ ಲೆಜೆಂಡ್ಸ್‌ ಇದೀಗ ಬಿಎಸ್‌ಎ ಮೋಟಾರ್‌ ಸೈಕಲ್‌ಗಳನ್ನು ಐದು ದಶಕಗಳ ಬಳಿಕ ರಸ್ತೆಗೆ ಇಳಿಸಲು ಸಜ್ಜಾಗಿದೆ. 1861ರಲ್ಲಿ ಗನ್ ಉತ್ಪಾದಕನಾಗಿ ಸ್ಥಾಪಿತವಾದ ಬರ್ಮಿಂಗ್‌ಹ್ಯಾಮ್ Read more…

ರೆಟ್ರೋ ಅವತಾರದಲ್ಲಿ ಬಂದ ಬಿಎಸ್‌ಎ ’ಗೋಲ್ಡ್‌ ಸ್ಟಾರ್‌’

ಬ್ರಿಟಿಷ್‌ ಮೋಟಾರ್‌ ಸೈಕಲ್ ಉತ್ಪಾದಕ ಬಿಎಸ್‌ಎ ಮೋಟಾರ್‌ ಸೈಕಲ್ಸ್‌ ದಶಕಗಳ ಬಳಿಕ ಮರುಜೀವ ಪಡೆದುಕೊಂಡಿದ್ದು, ಬ್ರಿಟನ್‌ನ ಬರ್ಮಿಂಗ್‌ಹ್ಯಾಂನಲ್ಲಿ ಆಯೋಜಿಸಿದ್ದ ವಿಶೇಷ ಸಮಾರಂಭವೊಂದರಲ್ಲಿ ರೀಲಾಂಚ್ ಆಗಿದೆ. ಮಹಿಂದ್ರಾ ಸಮೂಹದ ಕ್ಲಾಸಿಕ್ Read more…

ಹೋಂಡಾದಿಂದ ಹೈನೆಸ್‌ 350ಯ ವಾರ್ಷಿಕೋತ್ಸವದ ಎಡಿಷನ್‌ ನಾಳೆ ಬಿಡುಗಡೆ

ತನ್ನ ಹೈನೆಸ್‌ ಸಿಬಿ350 ಬೈಕ್‌ನ ವಾರ್ಷಿಕೋತ್ಸವದ ಪ್ರಯುಕ್ತ ವಿಶೇಷ ಅವತರಣಿಕೆಯ ಬೈಕ್ ಅನ್ನು ಹೋಂಡಾ ನಾಳೆ, ಡಿಸೆಂಬರ್‌ 4ರಂದು, ಬಿಡುಗಡೆ ಮಾಡಲಿದೆ. ಈ ವಿಶೇಷ ಮೋಟರ್‌ ಸೈಕಲ್‌ ಬಗ್ಗೆ Read more…

ಅಪಘಾತದಲ್ಲಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಮೂಳೆ ಮುರಿತ

ಮೆಲ್ಬರ್ನ್: ಆಸ್ಟ್ರೇಲಿಯಾದ ಲೆಜೆಂಡರಿ ಸ್ಪಿನ್ ಮಾಂತ್ರಿಕ ಶೇನ್ ವಾರ್ನ್ ಅಪಘಾತದಲ್ಲಿ ಗಾಯಗೊಂಡಿದ್ದು, ಮೂಳೆ ಮುರಿದಿದೆ. 52 ವರ್ಷದ ಶೇನ್ ವಾರ್ನ್ ಭಾನುವಾರ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಮೂಳೆ Read more…

ಬೊಲೆರೋ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸವಾರರು ಸಾವು

ದಾವಣಗೆರೆ: ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವು ಕಂಡ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ಸಮೀಪ ನಡೆದಿದೆ. ಚನ್ನಗಿರಿ ತಾಲೂಕಿನ ಗರಗ ಕ್ರಾಸ್ ಬಳಿ ತಡರಾತ್ರಿ Read more…

BREAKING: ಸಚಿವ ಗೋವಿಂದ ಕಾರಜೋಳ ಕಾರ್ ಅಪಘಾತ, ಸವಾರ ಗಂಭೀರ

ಬೆಂಗಳೂರು: ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರ್ ಅಪಘಾತವನ್ನುಂಟು ಮಾಡಿದೆ.  ದ್ವಿಚಕ್ರವಾಹನಕ್ಕೆ ಸಚಿವರ ಕಾರ್ ಡಿಕ್ಕಿ ಹೊಡೆದಿದೆ. ನೆಲಮಂಗಲ ತಾಲ್ಲೂಕಿನ ಕುಲವನಹಳ್ಳಿಯಲ್ಲಿ ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದೆ. Read more…

ಭಾರತದ ಮಾರುಕಟ್ಟೆಗೆ ಬರುತ್ತಾ ಫೋರ್ಜ಼್ 125 ಪ್ರೀಮಿಯಂ ಸ್ಕೂಟರ್‌…?

ಹೋಂಡಾ ಮೋಟರ್‌ ಸೈಕಲ್ಸ್‌ ಮತ್ತು ಸ್ಕೂಟರ್ಸ್‌ ತನ್ನ 2022 ಫೋರ್ಜ಼್ 125 ಪ್ರೀಮಿಯಂ ಸ್ಕೂಟರ್‌ ಅನ್ನು ಇಟಲಿಯ ಮಿಲನ್‌ನಲ್ಲಿ ಆಯೋಜಿಸಲಾಗಿರುವ 2021 ಇಐಸಿಎಂಎ ಮೋಟರ್‌ ಶೋನಲ್ಲಿ ಬಹಿರಂಗಪಡಿಸಿದೆ. 2022 Read more…

YZF-R15S ಸೀರೀಸ್‌ನ ಹೊಸ ಬೈಕುಗಳ ಲಾಂಚ್ ಮಾಡಿದ ಯಮಹಾ

ರೇಸಿಂಗ್ ಥೀಂನ ಬೈಕುಗಳ ಟ್ರೆಂಡ್ ಎಲ್ಲೆಲ್ಲೂ ಸದ್ದು ಮಾಡುತ್ತಿರುವ ನಡುವೆ ಇಂಥದ್ದೇ ಹೊಸ ಬೈಕ್ ಒಂದನ್ನು ಇಂಡಿಯಾ ಯಮಹಾ ಮೋಟರ್‌‌ ಬಿಡುಗಡೆ ಮಾಡಿದೆ. ವೈಜ಼ಡ್‌ಎಫ್‌-ಆರ್‌15ಎಸ್‌ ವಿ3 ಹೆಸರಿನ ಈ Read more…

ದ್ವಿಚಕ್ರವಾಹನ ಸವಾರರಿಗೆ ಭರ್ಜರಿ ಸುದ್ದಿ: ಸುರಕ್ಷತೆಗೆ ಕಾರ್ ಮಾದರಿ ಬೈಕ್ ಗಳಿಗೂ ಏರ್ ಬ್ಯಾಗ್

ನವದೆಹಲಿ: ಕಾರ್ ಗಳಲ್ಲಿ ಸುರಕ್ಷತೆಗಾಗಿ ಏರ್ ಬ್ಯಾಗ್ ಅಳವಡಿಸುವಂತೆ ದ್ವಿಚಕ್ರ ವಾಹನಗಳಿಗೂ ಏರ್ ಬ್ಯಾಗ್ ವ್ಯವಸ್ಥೆಯನ್ನ ಅಳವಡಿಸಲಾಗುವುದು. ವಾಹನ ಸುರಕ್ಷತಾ ಸಾಧನಗಳ ತಯಾರಿಕಾ ಕಂಪನಿ ಆಟೋಲಿವ್ ನೊಂದಿಗೆ ಒಪ್ಪಂದ Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಸಲು ಗ್ರಾಮದ ಬಳಿ ನಡೆದಿದೆ. ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಸಾಸಲು Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಕಲಬುರಗಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ. ಸಿದ್ದರಾಮ(24), ಸಿದ್ದಪ್ಪ(22) ಮೃತಪಟ್ಟವರು ಎಂದು Read more…

ಸಾರಿಗೆ ಇಲಾಖೆಯಿಂದ ಮತ್ತೊಂದು ಹೊಸ ರೂಲ್ಸ್: ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ, 40 ಕಿ.ಮೀ. ವೇಗಮಿತಿ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತರಲು ಕರಡು ವರದಿ ಸಿದ್ಧಪಡಿಸಲಾಗಿದೆ. ದ್ವಿಚಕ್ರ ವಾಹನಗಳಲ್ಲಿ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯವಾಗಿದೆ. ಮಕ್ಕಳು Read more…

ಪಲ್ಸರ್‌ ನ ಹೊಸ ಸರಣಿ ಬೈಕ್ ನಿರೀಕ್ಷೆಯಲ್ಲಿದ್ದವರಿಗೆ ಗುಡ್‌ ನ್ಯೂಸ್

ಬಜಾಜ್ ಪಲ್ಸರ್‌ ಸರಣಿಯ ಹೊಸ ಬೈಕ್‌ ಬಿಡುಗಡೆಗೆ ಕಾಯುತ್ತಿದ್ದ ಬೈಕ್ ಪ್ರಿಯರ ಕುತೂಹಲ ತಣಿಸುವ ಸುದ್ದಿ ಕೊನೆಗೂ ಬಂದಿದೆ. ಹೊಸ ತಲೆಮಾರಿನ ಪಲ್ಸರ್‌ ಬೈಕ್ ಅಕ್ಟೋಬರ್‌ 28ರಂದು ಬಿಡುಗಡೆಯಾಗಲಿದೆ Read more…

ಬೆಂಗಳೂರಲ್ಲಿ ಆಘಾತಕಾರಿ ಘಟನೆ: ಕ್ಷುಲ್ಲಕ ಕಾರಣಕ್ಕೆ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಮೇಲೆ ಫೈರಿಂಗ್ ಮಾಡಲಾಗಿದೆ. ರಾಮಯ್ಯ ಆಸ್ಪತ್ರೆ ಹಿಂಬದಿ ಗೇಟ್ ಬಳಿ ಘಟನೆ ನಡೆದಿದೆ. ರಾತ್ರಿ 9.30 ರ ಸುಮಾರಿಗೆ ಗುಂಡಿನ ದಾಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...