alex Certify Bike | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ ಶಾಕ್

ಶಿವಮೊಗ್ಗ: ಬೈಕ್ ಆಲ್ಟ್ರೇಷನ್ ಮಾಡಿಸಿ ಕರ್ಕಶ ಶಬ್ಧದೊಂದಿಗೆ ಚಲಾಯಿಸುತ್ತಿದ್ದ ಸವಾರನಿಗೆ 8200 ರೂ. ದಂಡ ವಿಧಿಸಲಾಗಿದೆ. ನಗರದ ವಿವಿಧ ಸರ್ಕಲ್ ಗಳಲ್ಲಿ ಡಿಸ್ಕವರಿ ಬೈಕ್ ನ್ನು Altration ಮಾಡಿಕೊಂಡು Read more…

BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

ಕೋಲಾರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲೆಯಲ್ಲಿ ನಡೆದಿದೆ. ಕೋಲಾರದ ಮದರಂಕಪಲ್ಲಿ ಕ್ರಾಸ್ ನಲ್ಲಿ Read more…

ಬೈಕ್ ಮೈಲೇಜ್ ಹೆಚ್ಚಾಗಬೇಕೆಂದ್ರೆ ಈ ಟಿಪ್ಸ್ ಫಾಲೋ ಮಾಡಿ

ಭಾರತದಲ್ಲಿ ಹೆಚ್ಚಿನ ಜನರು ಉತ್ತಮ ಮೈಲೇಜ್ ನೀಡುವ ವಾಹನ ಖರೀದಿಗೆ ಮುಂದಾಗ್ತಾರೆ.  ಉತ್ತಮ ಇಂಧನ ದಕ್ಷತೆ ವಾಹನಗಳು ಸಾಮಾನ್ಯವಾಗಿ ಕಾರ್ಯಕ್ಷಮತೆಯನ್ನು ಹೊಂದಿರುವುದಿಲ್ಲ. ಸರಿಯಾಗಿ ಬೈಕ್‌ ಓಡಿಸಿದ್ರೆ ಹಾಗೂ ಅದ್ರ Read more…

BREAKING: ಲಾರಿ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು; ಡಿಕ್ಕಿ ರಭಸಕ್ಕೆ ಗುರುತು ಸಿಗದಷ್ಟು ಛಿದ್ರಗೊಂಡ ದೇಹಗಳು

ಹಾವೇರಿ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ, ಪುತ್ರ ಸಾವನ್ನಪ್ಪಿದ್ದಾರೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರು -ಪುಣೆ ರಾಷ್ಟ್ರೀಯ ಹೆದ್ದಾರಿ ಮೋಟೆಬೆನ್ನೂರು Read more…

ತಮ್ಮನಿಗೆ ಬೈಕ್ ಕೊಟ್ಟ ಅಣ್ಣನಿಗೆ ಶಾಕ್: 25 ಸಾವಿರ ರೂ. ದಂಡ

ಬಾಗಲಕೋಟೆ: ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ ಅಣ್ಣನಿಗೆ 25,000 ರೂ. ದಂಡ ವಿಧಿಸಿ ಬಾಗಲಕೋಟೆ ಜಿಲ್ಲೆ ಜಮಖಂಡಿ ಜೆ.ಎಂ.ಎಫ್.ಸಿ. ಕೋರ್ಟ್ ಆದೇಶಿಸಿದೆ. ಅಪ್ರಾಪ್ತ ತಮ್ಮನಿಗೆ ಬೈಕ್ ನೀಡಿದ್ದ ಅಣ್ಣ Read more…

BREAKING NEWS: ಕಾರ್, ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಬೆಳಗಾವಿ: ಕಾರ್, ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐದು ಜನ ಸಾವನ್ನಪ್ಪಿದ್ದಾರೆ. ಮುಗಳಕೋಡ ಕಾಲುವೆ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ Read more…

BIG NEWS: ಕಾರು-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಮೈಸೂರು: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೊಸಹುಂಡಿ ಬಳಿ ನಡೆದಿದೆ. ಮಂಜುನಾಥ್ (50), ವೆಂಕಟೇಶ್ (48) Read more…

BREAKING NEWS: ಭೀಕರ ಅಪಘಾತ; ದಂಪತಿ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬರಗೂರು ಹ್ಯಾಂಡ್ ಪೋಸ್ಟ್ ಬಳಿ ನಡೆದಿದೆ. ಚಂದ್ರೇಗೌಡ Read more…

BIG NEWS: ಭೀಕರ ಅಪಘಾತ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ನಿಂತಿದ್ದ ಮಿನಿ ಟೆಂಪೊಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬ್ರಿಡ್ಜ್ ಬಳಿ Read more…

ನಿಂತಿದ್ದ ಮಿನಿ ಟೆಂಪೋಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು

ತುಮಕೂರು: ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮರಳಪ್ಪನಹಳ್ಳಿ ಬಳಿ ನಡೆದಿದೆ. ಪ್ರಭುಗೌಡ(28), ಆನಂದ(30) ಮೃತಪಟ್ಟವರು ಎಂದು ಹೇಳಲಾಗಿದೆ. ಸೇತುವೆ ಸಮೀಪ Read more…

ಬೈಕ್ ಸರ್ವೀಸ್‌ಗೆ ಸಾವಿರಾರು ರೂಪಾಯಿ ಖರ್ಚಾಗ್ತಿದೆಯೇ ? ಹಣ ಉಳಿಸಲು ಇಲ್ಲಿದೆ ಟಿಪ್ಸ್‌…!

ಭಾರತದಲ್ಲಿ ಬೈಕ್‌ ಪ್ರಿಯರ ಕೊರತೆಯೇನಿಲ್ಲ. ಅನೇಕರು ಪ್ರತಿನಿತ್ಯ ಸಂಚಾರಕ್ಕೆ ಬೈಕ್‌ ಅನ್ನೇ ಅವಲಂಬಿಸಿದ್ದಾರೆ. ಪ್ರತಿದಿನ ಬೈಕ್ ಓಡಿಸಿದರೆ ಅದಕ್ಕೆ ತಕ್ಕಂತೆ ವಾಹನದ ನಿರ್ವಹಣೆ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. Read more…

BIG NEWS: ಭೀಕರ ಅಪಘಾತ; ಎಂಜಿನಿಯರಿಂಗ್ ವಿದ್ಯಾರ್ಥಿನಿ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಹಲವರು ಬಲಿಯಾಗುತ್ತಿದ್ದಾರೆ. ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. Read more…

BIG NEWS: 18 ವರ್ಷದೊಳಗಿನ ಮಕ್ಕಳಿಂದ ವಾಹನ ಚಲಾವಣೆ; ಒಂದೇ ದಿನದಲ್ಲಿ 1,800 ಪೋಷಕರಿಗೆ ದಂಡ ವಿಧಿಸಿದ ಪೊಲೀಸರು

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿವೆ. ಈ ನಡುವೆ 18 ವರ್ಷದೊಳಗಿನ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಡಿಎಲ್ ಇಲ್ಲದೇ ಬೈಕ್, ಕಾರು ಚಲಾಯಿಸುತ್ತಿರುವುದು Read more…

ಭೀಕರ ಅಪಘಾತ; ಟೆಕ್ಕಿ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬೈಕ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟೆಕ್ಕಿಯೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರುಣ್ (28) ಮೃತ ದುರ್ದೈವಿ. ಕ್ಯಾಬ್ Read more…

ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯ ಮಂಡಗದ್ದೆ ಸಮೀಪ ಖಾಸಗಿ ಬಸ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶಿವಮೊಗ್ಗ ಸಮೀಪದ ಬೇಡರ Read more…

ವ್ಹೀಲಿಂಗ್ ಮಾಡಿ ಸಿಕ್ಕಿಬಿದ್ದ ಅಪ್ರಾಪ್ತ: ಬೈಕ್ ಕೊಟ್ಟವನಿಗೆ ಬಿಗ್ ಶಾಕ್

ಬೆಂಗಳೂರು: ವ್ಹೀಲಿಂಗ್ ಮಾಡಿ ಅಪ್ರಾಪ್ತ ಸಿಕ್ಕಿಬಿದ್ದಿದ್ದು, ಆತನಿಗೆ ವಾಹನ ಕೊಟ್ಟವನನ್ನು ದೋಷಿ ಎಂದು ಪರಿಗಣಿಸಿದ ಕೋರ್ಟ್ 25,000 ರೂ. ದಂಡ ವಿಧಿಸಿದೆ. ಕಾಮಾಕ್ಷಿಪಾಳ್ಯದ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ Read more…

ಭೀಕರ ಅಪಘಾತ; ಗಾಲ್ಫ್ ಕ್ಲಬ್ ಕೋಚ್ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಗಾಲ್ಫ್ ಕ್ಲಬ್ ಕೋಚ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಂದ್ರಶೇಖರ್ (40) Read more…

BREAKING NEWS: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ-ಮಗು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ, ಅಗ್ನಿ ಅವಘಡ ಘಟನೆನಗಳು ಸಂಭವಿಸುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ Read more…

BIG NEWS: ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ; 4 ಬೈಕ್ ಗಳು ಸುಟ್ಟು ಕರಕಲು

ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದ ಬಳಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ಕು ಬೈಕ್ ಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ರಾಜಾಜಿನಗರದ ಮೆಟ್ರೋ ನಿಲ್ದಾಣದ ಬಳಿ ಈ ಅವಘಡ Read more…

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್-ಬೈಕ್ ಡಿಕ್ಕಿ; ಇಬ್ಬರು ಸ್ಥಳದಲ್ಲೇ ದುರ್ಮರಣ

ಕಲಬುರ್ಗಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಆಳಂದ ಬಳಿಯ ಮಿನಿ ವಿಧಾನಾಸೌಧ Read more…

ವರ್ಗಾವಣೆಗೊಂಡ ಶಿಕ್ಷಕನಿಗೆ ಗ್ರಾಮಸ್ಥರಿಂದ ಭರ್ಜರಿ ಗಿಫ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ವಳೂರು ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ವರ್ಗಾವಣೆಗೊಂಡಿದ್ದು, ಗ್ರಾಮಸ್ಥರು, ಹಳೆಯ ವಿದ್ಯಾರ್ಥಿಗಳು, ಮಕ್ಕಳ ಪೋಷಕರು ಪಲ್ಸರ್ ಬೈಕ್ ಉಡುಗೊರೆಯಾಗಿ ನೀಡಿ ಹೃದಯಸ್ಪರ್ಶಿ ಬೀಳ್ಕೊಡುಗೆ Read more…

ಬೈಕ್, ಆಟೋ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಚಿತ್ರದುರ್ಗ: ಚಿತ್ರದುರ್ಗದ ದಂಡಿನ ಕುರುಬರಹಟ್ಟಿ ಸಮೀಪ ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಚಾಲಕ ಬರ್ಕತ್, ಬೈಕ್ ಹಿಂಬದಿ ಕುಳಿತಿದ್ದ ಶಿಲ್ಪಾ ಮೃತಪಟ್ಟವರು Read more…

BREAKING NEWS: ಲಾರಿ-ಬೈಕ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ. ಚುಂಚಘಟ್ಟ ನಿವಾಸಿ ಮಜುನಾಥ್ Read more…

ಭೀಕರ ಅಪಘಾತ: ಕಾಂಗ್ರೆಸ್ ಶಾಸಕ ಸಂಗಮೇಶ್ ಆಪ್ತ ಸಹಾಯಕ ದುರ್ಮರಣ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಆಪ್ತ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದ ಈಶ್ವರ್(47) ಅವರು ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ರಾತ್ರಿ Read more…

BREAKING NEWS: ಭೀಕರ ಅಪಘಾತ; ಹೆಡ್ ಮಾಸ್ಟರ್ ಸ್ಥಳದಲ್ಲೇ ಸಾವು

ಕಾರವಾರ: ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲೆಯ ಹೆಡ್ ಮಾಸ್ಟರ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಹಬ್ಬುವಾಡಿಯಲ್ಲಿ Read more…

ಬೈಕ್ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಾಕ್: 16,500 ರೂ. ದಂಡ ವಿಧಿಸಿದ ಕೋರ್ಟ್

ಶಿವಮೊಗ್ಗ: ಬಜಾಜ್ ಕವಾಸಕಿ ಬೈಕ್ ಅನ್ನು ಯಮಹಾ ಬೈಕ್ ರೀತಿ ಕಾಣುವಂತೆ ಮಾರ್ಪಾಡು ಮಾಡಿಸಿದ್ದ ಯುವಕನಿಗೆ ಶಿವಮೊಗ್ಗದ ಮೂರನೇ ಎಸಿಜೆಎಂಎಫ್ ನ್ಯಾಯಾಲಯ 16,500 ರೂಪಾಯಿ ದಂಡ ವಿಧಿಸಿದೆ. ಶಿವಮೊಗ್ಗದ Read more…

ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ದುರ್ಮರಣ

ಚಿತ್ರದುರ್ಗ: ಬೊಮ್ಮಕ್ಕನಹಳ್ಳಿ ಸಮೀಪ ಬೈಕ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬೊಮ್ಮಕ್ಕನಹಳ್ಳಿ ಬಳಿ ಅಪಘಾತ ನಡೆದಿದೆ. ಕೋನಾನಾಪುರ ನಿವಾಸಿಗಳಾದ ಮಾರಣ್ಣ(45), Read more…

BIG NEWS: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ; ಅಪಘಾತದ ಭೀಕರತೆಗೆ ಎರಡು ತುಂಡಾದ ದೇಹ

ತುಮಕೂರು: ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಬೈಕ್ ಸವಾರನ ಮೇಲೆ ಹರಿದಿದೆ. ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಶಿರಾ Read more…

ಸಾಯೋಕೆ ನನ್ನ ಒಂದೂವರೆ ಕೋಟಿ ಕಾರೇ ಬೇಕಾಗಿತ್ತಾ…? ಐಷಾರಾಮಿ ಕಾರ್ ಗೆ ಗುದ್ದಿದ ಬೈಕ್ ಸವಾರನ ಮೇಲೆ ಭವಾನಿ ರೇವಣ್ಣ ಕೆಂಡಾಮಂಡಲ

ಮೈಸೂರು: ಬೈಕ್ ನಲ್ಲಿ ಬಂದು ಕಾರ್ ಗೆ ಡಿಕ್ಕಿ ಹೊಡೆದ ವ್ಯಕ್ತಿಗೆ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದು, ಅವಾಚ್ಯ ಪದಗಳಿಂದ ಬೈಕ್ ಸವಾರನನ್ನು ಬೈದಾಡಿದ್ದಾರೆ. Read more…

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...