alex Certify Bike | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಸವಾರರ ಮೇಲೆ ಹರಿದ ಬಸ್; ಮಹಿಳೆ ಸ್ಥಳದಲ್ಲೇ ದುರ್ಮರಣ; ಭೀಕರ ಅಪಘಾತದ ದೃಶ್ಯ ಸಿಸಿಟಿಯಲ್ಲಿ ಸೆರೆ

ಬೆಳಗಾವಿ: ಬೈಕ್ ಸವಾರರ ಮೇಲೆಯೇ ಬಸ್ ಹರಿದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಬಸ್ ನಿಲ್ದಾಣದ ಮುಂಭಾಗ ನಡೆದಿದೆ. ದಿನಸಿ, ತರಕಾರಿ ಚೀಲವನ್ನು ಹೆಗಲ ಮೇಲೆ ಹೊತ್ತು Read more…

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ವಿಜಯಪುರ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ. ತುಂಬಗಿ ಗ್ರಾಮದ Read more…

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ

ಭಟ್ಕಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ನಿಖಿತಾ ಮಹಾಬಲೇಶ್ವರ Read more…

BREAKING: ಭೀಕರ ಅಪಘಾತ; ತಾಯಿ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ ಹಾಗೂ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ನಗರದ ಬಿ.ಕಾಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತಾಯಿ ಕಮಲಮ್ಮ (70) ಹಾಗೂ Read more…

ಬೈಕ್ ಮೇಲೆ ಹಸು ಹಾಕಿಕೊಂಡು ರೈಡ್ ಮಾಡಿದ ಭೂಪ….! ವಿಡಿಯೋ ವೈರಲ್

ಸಾಮಾಜಿಕ  ಮಾಧ್ಯಮವು ಇಂದಿನ ಕಾಲದಲ್ಲಿ ಒಂದು ವೇದಿಕೆಯಾಗಿದೆ, ಅಲ್ಲಿ ಯಾವಾಗಲೂ ಒಂದಲ್ಲ ಒಂದು ಇರುತ್ತದೆ. ಕೆಲವೊಮ್ಮೆ ಇಲ್ಲಿ ಏನೋ ಬರುತ್ತದೆ, ನಗುವುದನ್ನು ನಿಲ್ಲಿಸುವುದು ಕಷ್ಟ. ಆದರೆ ಕೆಲವೊಮ್ಮೆ ನಮಗೆ Read more…

BREAKING: ಬೈಕ್ –ಬೊಲೆರೋ ಡಿಕ್ಕಿ: ಅಪಘಾತದಲ್ಲಿ ಇಬ್ಬರ ಸಾವು

ಮೈಸೂರು: ಬೈಕ್ -ಬೊಲೆರೋ ವಾಹನ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಅರಸು ಕಲ್ಲಹಳ್ಳಿ ಸಮೀಪ ಅಪಘಾತ ಸಂಭವಿಸಿದೆ. ಅತ್ತಿಗುಪ್ಪೆ ಗ್ರಾಮದ ಕರಿಯಪ್ಪ(40), Read more…

BIG NEWS: ಟಿಪ್ಪರ್-ಬೈಕ್ ನಡುವೆ ಅಪಘಾತ; ಗ್ರಾಮ ಸಹಾಯಕ ದುರ್ಮರಣ

ಬೆಳಗಾವಿ: ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ನಡೆದಿದೆ. ದಶರಥ ರಾಮು ಪವಾರ (50) Read more…

ಡುಕಾಟಿಯ ಹೊಸ ಹೈಪರ್‌ಮೊಟಾರ್ಡ್ 698 ಮೊನೊ ಅನಾವರಣ

ಡುಕಾಟಿಯು ಎಲ್ಲಾ ಹೊಸ ಹೈಪರ್‌ಮೊಟಾರ್ಡ್ 698 ಮೊನೊವನ್ನು ವಿಶ್ವಕ್ಕೆ ಬಹಿರಂಗಪಡಿಸಿದೆ. ಇದು ವಿವಿಧ ಭೂಪ್ರದೇಶಗಳಲ್ಲಿ ಬಳಸಬಹುದಾದ ಬಹುಪಯೋಗಿ ಮೋಟಾರ್‌ಸೈಕಲ್ ಆಗಿದೆ. ಆದರೆ, ಡುಕಾಟಿಯು ಭಾರತೀಯ ಮಾರುಕಟ್ಟೆಯಲ್ಲಿ ಹೈಪರ್‌ಮೋಟಾರ್ಡ್ 698 Read more…

KSRTC ಬಸ್ – ಬೈಕ್ ಡಿಕ್ಕಿ; ಹಿಂಬದಿ ಕುಳಿತಿದ್ದ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಗೆ ಮತ್ತೋರ್ವ ಬೈಕ್ ಸವಾರ ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ. ವೆಂಕಟಗಿರಿಕೋಟೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ Read more…

ದೇಶಿಯ ಮಾರುಕಟ್ಟೆಯಲ್ಲಿ ‘ಬುಲೆಟ್’ಗೆ ಏರಿದ ಬೇಡಿಕೆ; ಮಾರಾಟದಲ್ಲಿ ಶೇ.6 ರಷ್ಟು ಹೆಚ್ಚಳ

ರಾಯಲ್ ಎನ್‌ಫೀಲ್ಡ್ ಅಕ್ಟೋಬರ್ 2023 ರಲ್ಲಿ 84,435 ಮೋಟಾರ್‌ಸೈಕಲ್‌ಗಳ ಮಾರಾಟ ಮಾಡುವ ಮೂಲಕ ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ. ಹಿಂದಿನ ಹಣಕಾಸು ವರ್ಷದಲ್ಲಿ ಅದೇ ಅವಧಿಯಲ್ಲಿ ಮಾರಾಟವಾದ Read more…

ವಾಹನ ಚಾಲನೆ ವೇಳೆ ‘ಮೊಬೈಲ್’ ಬಳಕೆ; ಬೆಚ್ಚಿ ಬೀಳಿಸುವಂತಿದೆ 2022 ರಲ್ಲಿ ಮೃತಪಟ್ಟವರ ಸಂಖ್ಯೆ….!

ವಾಹನ ಚಾಲನೆ ಮಾಡುವ ವೇಳೆ ಹಲವರು ಮೊಬೈಲ್ ಬಳಕೆ ಮಾಡುವ ಮೂಲಕ ಅಪಘಾತಕ್ಕೆ ಈಡಾಗುತ್ತಿದ್ದಾರೆ. ಈ ಕುರಿತು ಎಷ್ಟೇ ಅರಿವು ಮೂಡಿಸಿದರೂ, ದುರಂತ ಘಟನೆಯ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ Read more…

ಮುಂದಿನ ತಿಂಗಳು ರಾಯಲ್​ ಆಗಿ ಎಂಟ್ರಿ ಕೊಡಲಿದೆ ಹಿಮಾಲಯನ್​ 452; ವೈರಲ್​ ಆಯ್ತು ಮತ್ತೊಂದು ವಿಡಿಯೋ

ಭಾರತೀಯ ದ್ವಿಚಕ್ರ ವಾಹನ ತಯಾರಿಕೆಯ ಅತ್ಯಂತ ಪ್ರಸಿದ್ಧ ಕಂಪನಿ ಎಂದರೆ ರಾಯಲ್​ ಎನ್​ಫೀಲ್ಡ್​. ಇದೀಗ ರಾಯಲ್​ ಎನ್​ಫೀಲ್ಡ್​ ತನ್ನ ಹೊಸ ಬೈಕ್​ ಬಿಡುಗಡೆಗೆ ಸಜ್ಜಾಗಿದೆ. ಮುಂದಿನ ತಿಂಗಳು ರಾಯಲ್​ Read more…

ಅಂಕಲ್ ಅಪ್ಪನನ್ನು ಬಿಟ್ಬಿಡಿ……. ಆರು ಮಕ್ಕಳ ಜೊತೆ ಸವಾರಿ ಹೊರಟ ತಂದೆ……!

ಸಾಮಾಜಿಕ ಜಾಲತಾಣದಲ್ಲಿ ಫೋಟೋ ಒಂದು ವೈರಲ್ ಆಗಿದೆ. ಈ ಫೋಟೋದಲ್ಲಿ ಆರು ಮಕ್ಕಳ ಜೊತೆ ವ್ಯಕ್ತಿಯೊಬ್ಬ ಬೈಕ್ ನಲ್ಲಿ ಸವಾರಿ ಮಾಡ್ತಿರೋದನ್ನು ನೀವು ನೋಡ್ಬಹುದು. ಈ ಫೋಟೋ ನೋಡ್ತಿದ್ದಂತೆ Read more…

ಬೈಕ್ ಡಿಕ್ಕಿಯಾಗಿ ಪಾದಚಾರಿ, ಸವಾರ ಸಾವು

ಶಿವಮೊಗ್ಗ: ಅಪಘಾತದಲ್ಲಿ ಪಾದಚಾರಿ, ಬೈಕ್ ಸವಾರ ಸಾವನ್ನಪ್ಪಿದ ಘಟನೆ ಕುಂಸಿ ಸಮೀಪ ನಡೆದಿದೆ. ಶಿವಮೊಗ್ಗ -ಸವಳಂಗ ರಸ್ತೆಯ ಸುತ್ತುಕೋಟೆ ಗ್ರಾಮದ ರಟ್ಟೆಹಳ್ಳಿ ಕ್ರಾಸ್ ಬಳಿ ಮಂಗಳವಾರ ರಾತ್ರಿ ಅಪಘಾತ Read more…

ಭಾರತದಲ್ಲಿ ಹೋಂಡಾ CB300R-2023 ರಿಲೀಸ್: ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

ಹೋಂಡಾ ಮೋಟಾರ್‌ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಹೋಂಡಾ CB300R 2023 ಅನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಇದು ಆಧುನಿಕ ತಂತ್ರಜ್ಞಾನವನ್ನು ರೆಟ್ರೊ-ಪ್ರೇರಿತ ವಿನ್ಯಾಸದೊಂದಿಗೆ ಸಂಯೋಜಿಸುವ ಮೋಟಾರ್‌ಸೈಕಲ್ ಆಗಿದೆ. ಬೈಕ್‌ನ Read more…

BIG NEWS: ಕಿಲ್ಲರ್ ‘BMTC’ ಬಸ್ ಗೆ ಮತ್ತೊಂದು ಬಲಿ : ಇಂಜಿನಿಯರಿಂಗ್ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬೆಂಗಳೂರು: ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ ಪ್ರಕರಣಗಳು ನಡೆಯುತ್ತಿದ್ದು, ರಾಮನಗರಲ್ಲಿ ಲಾರಿ-ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಬಸ್ ಗೆ Read more…

BREAKING: ಭೀಕರ ಅಪಘಾತ; ಫುಡ್ ಡೆಲಿವರಿ ಬಾಯ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ನಡೆದಿದೆ. ಫುಡ್ ಡೆಲಿವರಿ ಬಾಯ್ ರಮೇಶ್ Read more…

ಎರಡು ಬೈಕ್ ಗಳ ನಡುವೆ ಭೀಕರ ಅಪಘಾತ; ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಟ್ರಾಫಿಕ್ ಹೆಡ್ ಕಾನ್ಸ್ ಟೇಬಲ್ ಓರ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು- ಹಾಸನ ಹೆದ್ದಾರಿಯ ಸೋಲುರು ಗ್ರಾಮದಲ್ಲಿ Read more…

BIG NEWS: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ದುರ್ಮರಣ

ಮೈಸೂರು: ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಗದ್ದಿಗೆ ಸುಂಕಲ್ ಮಂಟಿ ಬಳಿ Read more…

Bihar: ಬುರ್ಖಾಧಾರಿ ಮಹಿಳೆ ಮೇಲೆ ಗುಂಡಿನ ದಾಳಿ; ಶಾಕಿಂಗ್ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಚಿಕಿತ್ಸೆಗೆಂದು ಆಸ್ಪತ್ರೆಗೆ ತೆರಳಿದ್ದ ಮಹಿಳೆಯೊಬ್ಬರು ತಮ್ಮ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ Read more…

BIG NEWS: ಮತ್ತೊಂದು ಭೀಕರ ಅಪಘಾತ; ತಾಯಿ-ಮಗ ಸೇರಿ ಮೂವರು ಸ್ಥಳದಲ್ಲೇ ದುರ್ಮರಣ

ತುಮಕೂರು: ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮದಲ್ಲಿ Read more…

BREAKING: ಭೀಕರ ಅಪಘಾತ; ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ದುರ್ಮರಣ

ಯಾದಗಿರಿ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿ ಜಿಲೆಯ ಹೊಸಹಳ್ಳಿ ಕ್ರಾಸ್ ಬಳಿ Read more…

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರು ಸಮೀಪ ಟಿಂಬರ್ ಲಾರಿ ಮತ್ತು ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಒಬ್ಬ ಸವಾರ Read more…

BIG NEWS: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ

ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಬೆಂಗಳೂರಿನ ಜಯನಗರ ಮೆಟ್ರೋ ಸ್ಟೇಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಮನಗರ ಜಿಲ್ಲೆಯ Read more…

Shocking Video | ಬೈಕಿನಲ್ಲಿ ಹೋಗುವಾಗಲೇ ಕಚ್ಚಿದ ಕಾಳಿಂಗ ಸರ್ಪ; ಸ್ಥಳದಲ್ಲೇ ಸಾವನ್ನಪ್ಪಿದ ಉರಗತಜ್ಞ

ಉರಗ ತಜ್ಞನೊಬ್ಬ ತಾನು ಹಿಡಿದ ಕಾಳಿಂಗ ಸರ್ಪವನ್ನು ಕಾಡಿಗೆ ಬಿಡಲು ತೆಗೆದುಕೊಂಡು ಬೈಕಿನಲ್ಲಿ ಹೋಗುವಾಗಲೇ ಅದು ಕಚ್ಚಿದ್ದು, ಇದರ ಪರಿಣಾಮವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಆಘಾತಕಾರಿ ವಿಡಿಯೋ ಈಗ Read more…

ಪೊಲೀಸ್ ಅಧಿಕಾರಿ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವ್ಯಕ್ತಿ ಬಲಿ

ಮೈಸೂರು: ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಪುತ್ರನ ವ್ಹೀಲಿಂಗ್ ಹುಚ್ಚಾಟಕ್ಕೆ ವ್ಯಕ್ತಿಯೊಬ್ಬರು ಬಲಿಯಾದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಪಟ್ಟಣದಲ್ಲಿ ನಡೆದಿದೆ. ಹಿಮ್ಮಾವು ಗ್ರಾಮದ ಗುರುಸ್ವಾಮಿ(65) ಮೃತಪಟ್ಟವರು. ಗೋವಿಂದರಾಜು Read more…

ರಸ್ತೆ ಕ್ರಾಸ್ ಮಾಡುವಾಗ ದುರಂತ; ಕಾರು, ಬೈಕ್ ಭೀಕರ ಅಪಘಾತ; ಯುವತಿ ದುರ್ಮರಣ

ಮಂಗಳೂರು: ರಸ್ತೆ ಕ್ರಾಸ್ ಮಾಡುವಾಗ ಎಷ್ಟೇ ಜಾಗರೂಕರಾಗಿದ್ದರೂ ಕಡಿಮೆಯೆ. ರಸ್ತೆ ಕ್ರಾಸ್ ಮಾಡುವ ವೇಳೆ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ಯುವತಿ Read more…

ಡಿಎಲ್ ಇಲ್ಲದೆ ಬೈಕ್ ಓಡಿಸಿದ ಪುತ್ರ: ತಂದೆಗೆ ಬಿಗ್ ಶಾಕ್

ಶಿವಮೊಗ್ಗ: ಡಿಎಲ್ ಇಲ್ಲದೆ ಪುತ್ರ ಬೈಕ್ ಓಡಿಸಿದ್ದ ಹಿನ್ನೆಲೆಯಲ್ಲಿ ಆತನ ತಂದೆಗೆ ಶಿವಮೊಗ್ಗದ ಜೆ.ಎಂ.ಎಫ್.ಸಿ. ನ್ಯಾಯಾಲಯ 25,000 ರೂ. ದಂಡ ವಿಧಿಸಿದೆ. ಶಿವಮೊಗ್ಗ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ Read more…

ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿ: ಸವಾರ ಸಾವು

ಚಿತ್ರದುರ್ಗ: ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದ ಘಟನೆ ಮಲ್ಲಾಡಿಹಳ್ಳಿ ಕ್ರಾಸ್ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಕ್ರಾಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...