alex Certify Bike | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೈಕ್-ಟ್ರ್ಯಾಕ್ಟರ್ ಡಿಕ್ಕಿ; ಪಿಡಿಒ ಸ್ಥಳದಲ್ಲೇ ಸಾವು

ಧಾರವಾಡ: ಭೀಕರ ಅಪಘಾತದಲ್ಲಿ ಗ್ರಾಮ ಪಂಚಾಯತ್ ಪಿಡಿಒ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಯರಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸಂಭವಿಸಿದೆ. ಶಿವಾನಂದ ಹಡಪದ ಮೃತ Read more…

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಕೆಟಿಎಂ 390 ಅಡ್ವೆಂಚರ್ ನ ಮತ್ತೊಂದು ಮಾಡೆಲ್ ಬಿಡುಗಡೆ

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಭಾರತದಲ್ಲಿ ತನ್ನ ಜನಪ್ರಿಯತೆಯನ್ನು ಹೆಚ್ಚಿಸಿಕೊಳ್ಳುತ್ತಿರುವ ಪ್ರೀಮಿಯಂ ಯುರೋಪಿಯನ್ ಬ್ರಾಂಡ್ ಕೆಟಿಎಂ, ಈಗ ಮತ್ತೊಂದು ಮಾಡೆಲ್ ಅನ್ನು ಭಾರತದ ಮಾರುಕಟ್ಟೆಗೆ ಬಿಡುಗಡೆ Read more…

ಟ್ರಾಫಿಕ್​ ಕಿರಿಕಿರಿ ತಪ್ಪಿಸಲು ಅಪರಿಚಿತನ ಬೈಕ್​ ಏರಿ ಅಮಿತಾಭ್​ ಸವಾರಿ

ಮುಂಬೈ: ಬಾಲಿವುಡ್​ ತಾರೆ ಅಮಿತಾಭ್​ ಬಚ್ಚನ್ ಅವರು ಅಪರಿಚಿತನ ಬೈಕ್ ಏರಿ ಹೋದ ಘಟನೆ ಮುಂಬೈನಲ್ಲಿ ನಡೆದಿದ್ದು, ಇದರ ವಿಡಿಯೋ ವೈರಲ್​ ಆಗಿದೆ. ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಇವರು Read more…

BREAKING: 2 ಬೈಕ್ ಗಳಿಗೆ ಕಾರು ಡಿಕ್ಕಿ; ಮೂವರ ದುರ್ಮರಣ

ಬೆಂಗಳೂರು: 2 ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಅಡವಿಸೋಮಾಪುರ ತಾಲೂಕಿನಲ್ಲಿ ನಡೆದಿದೆ. Read more…

ಅಪಘಾತಕ್ಕೊಳಗಾಗಿ ನರಳಾಡುತ್ತಿದ್ದ ಯುವಕನಿಗೆ ನೆರವು; ಯೋಧರ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ

ಭಾರತೀಯ ಯೋಧರು ಗಡಿ ಕಾಯುವ ಮೂಲಕ ದೇಶ ರಕ್ಷಣೆ ಜೊತೆ ಜೊತೆಗೆ ನಾಗರೀಕರನ್ನೂ ಸಹ ಶತ್ರು ರಾಷ್ಟ್ರಗಳ ಅಪಾಯದಿಂದ ರಕ್ಷಿಸುತ್ತಾರೆ. ಅಷ್ಟೇ ಅಲ್ಲ, ಸಂದರ್ಭ ಬಂದಾಗ ದೇಶದೊಳಗಿನ ನಾಗರಿಕರ Read more…

ಕಾರು-ಬೈಕ್ ನಡುವೆ ಭೀಕರ ಅಪಘಾತ; ಸಹೋದರರಿಬ್ಬರು ಸ್ಥಳದಲ್ಲೇ ದುರ್ಮರಣ

ಶಿವಮೊಗ್ಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಬಳಿ Read more…

ರ್ಯಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ

ಬೆಂಗಳೂರು: ರ್ಯಾಪಿಡೋ ಚಾಲಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಯಲಹಂಕ ಉಪನಗರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಲಹಂಕದಿಂದ ಇಂದಿರಾ ನಗರಕ್ಕೆ ತೆರಳಲು ಬೈಕ್ ಬುಕ್ Read more…

ಸಶಸ್ತ್ರ ಪಡೆಗಳಿಗೆ ’ವೀರ್‌ ಬೈಕ್’ ಹೊರತಂದ ಉಡ್‌ಚಲೋ

ಸಶಸ್ತ್ರ ಪಡೆಗಳಿಗೆ ಗ್ರಾಹಕ ತಂತ್ರಜ್ಞಾನ ಉತ್ಪನ್ನಗಳನ್ನು ಪೂರೈಸುವ ಪುಣೆ ಮೂಲದ ಉಡ್‌ಚಲೋ ಸಂಸ್ಥೆಯು ಅಭಿವೃದ್ಧಿ ಪಡಿಸಿರುವ ಮೇಡ್‌ ಇನ್ ಇಂಡಿಯಾ ಎಲೆಕ್ಟ್ರಿಕ್ ಬೈಸಿಕಲ್ ’ವೀರ್‌ ಬೈಕ್’ ಇದೇ ಭೂಮಿ Read more…

ಇಲ್ಲಿದೆ ಹಾರ್ಲೇ ಡೇವಿಡ್ಸನ್ X-500 ನ ಮೊದಲ ಲುಕ್

ಏಷ್ಯಾದ ಮಾರುಕಟ್ಟೆಗೆಂದೇ ಪುಟ್ಟ-ಸಾಮರ್ಥ್ಯದ ಎರಡು ಹೊಸ ಮೋಟರ್‌ಸೈಕಲ್‌ಗಳನ್ನು ಹಾರ್ಲೆ ಡೇವಿಡ್ಸನ್ ಅಭಿವೃದ್ಧಿಪಡಿಸುತ್ತಿದೆ. ಇತ್ತೀಚೆಗೆ X 350 ಬೈಕ್‌ ಮಾರುಕಟ್ಟೆಗೆ ತಂದಿದೆ ಹಾರ್ಲೆ. X-350 ಹಾಗು X-500 ಅವತಾರದಲ್ಲಿ ತನ್ನ Read more…

2023 ಬಜಾಜ್ ಪಲ್ಸರ್‌ 125 ಇ20 ಫ್ಯುಯೆಲ್ ರೆಡಿ ಬಿಡುಗಡೆ; ಇಲ್ಲಿದೆ ವಿವರ

ಭಾರತದ ಮುಂಚೂಣಿ ದ್ವಿಚಕ್ರ ವಾಹನ ಉತ್ಪಾದಕರಲ್ಲಿ ಒಂದಾದ ಬಜಾಜ್ ಆಟೋ ತನ್ನ ಅತ್ಯಂತ ಜನಪ್ರಿಯ ಬೈಕ್ ಪಲ್ಸರ್‌ 125 ಮಾಡೆಲ್‌ನ ಅಪ್ಡೇಟೆಡ್ ಅವತರಣಿಕೆ ಬಿಡುಗಡೆ ಮಾಡಿದೆ. ಬಿಎಸ್‌ 6 Read more…

ಕೆ300 ಆರ್‌ – ಕೆ300 ಎನ್‌ ಬೈಕುಗಳ ಬೆಲೆಯಲ್ಲಿ ಭಾರೀ ಇಳಿಕೆ….!

ಕೀವೇ ತನ್ನ ಕೆ300 ಎನ್‌ ಹಾಗೂ ಕೆ300 ಆರ್‌ ಬೈಕ್‌ಗಳ ಬೆಲೆಯಲ್ಲಿ ಭಾರೀ ಇಳಿಕೆ ಮಾಡಿದೆ. ಈ ಹಿಂದೆ 2.65-2.85 ಲಕ್ಷ ರೂ.ವರೆಗೆ ಇದ್ದ ಕೆ300 ಇದೀಗ 2.55 Read more…

ಭಾರತದ ಮಾರುಕಟ್ಟೆಗೆ ಸುಜ಼ುಕಿಯಿಂದ ಹಯಾಬೂಸಾ ಬೈಕ್ ಬಿಡುಗಡೆ; ಇಲ್ಲಿದೆ ಬೆಲೆ ಸೇರಿದಂತೆ ಇತರೆ ವಿಶೇಷತೆ

  ಸುಜ಼ುಕಿ ಮೋಟರ್‌ ಕಾರ್ಪೋರೇಷನ್ ತನ್ನ ಐಕಾನಿಕ್ ’ಹಯಾಬೂಸಾ’ ಬೈಕನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ. ಮೂರನೇ ತಲೆಮಾರಿನ ಹಯಾಬೂಸಾ ಮಾಡೆಲ್‌ OBD2-A ಮಾನ್ಯವಾಗಿದ್ದು, ಇಂದಿನ ಕಾಲದಯ ಸವಾರರ ಆದ್ಯತೆಗಳಿಗೆ Read more…

BIG NEWS: BMTC ಬಸ್ ಗೆ ಬೈಕ್ ಸವಾರ ಬಲಿ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉತ್ತನಹಳ್ಳಿ ಗ್ರಾಮದ ನಿವಾಸಿ ಬಸವರಾಜ್ (40) ಮೃತ ದುರ್ದೈವಿ. ಸಾದನಹಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ Read more…

BIG NEWS: ಬೈಕ್ ನಿಲ್ಲಿಸಿ ಜ್ಯೂಸ್ ಕುಡಿಯುತ್ತಿದ್ದವನ ಮೇಲೆ ಜವರಾಯನಂತೆ ಬಂದೆರಗಿದ ಕಾರು; ಸವಾರ ಸ್ಥಳದಲ್ಲೇ ಸಾವು

ಮೈಸೂರು: ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು-ಟಿ.ನರಸಿಪುರ ರಸ್ತೆಯಲ್ಲಿ ಸಂಭವಿಸಿದೆ. ಬೈಕ್ ಸವಾರ ರವಿಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರವಿಕುಮಾರ್ Read more…

8.3 ಲಕ್ಷ ಘಟಕಗಳ ಮಾರಾಟ ಕಂಡ ರಾಯಲ್ ಎನ್‌ಫೀಲ್ಡ್

ಮಾರ್ಚ್ 2023ರಲ್ಲಿ 72,235 ಘಟಕಗಳ ಮಾರಾಟ ಕಂಡಿರುವ ರಾಯಲ್ ಎನ್‌ಫೀಲ್ಡ್‌ ಮೋಟರ್‌ಸೈಕಲ್‌ಗಳು ಕಳೆದ ವರ್ಷದ ಇದೇ ತಿಂಗಳಲ್ಲಿ 67,677 ಘಟಕಗಳ ಮಾರಾಟ ಕಂಡಿದ್ದವು. 2022-23ರ ವಿತ್ತೀಯ ವರ್ಷದಲ್ಲಿ 8,34,895 Read more…

ಜನಸಾಮಾನ್ಯರಿಗೆ ಮತ್ತೊಂದು ಶಾಕ್; ಮತ್ತಷ್ಟು ಏರಿಕೆಯಾಗಲಿದೆ ಪೆಟ್ರೋಲ್ – ಡೀಸೆಲ್ ಬೆಲೆ…!

ದೈನಂದಿನ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಈಗಾಗಲೇ ಹೈರಾಣಾಗಿ ಹೋಗಿದ್ದಾರೆ. ಪೆಟ್ರೋಲ್ – ಡೀಸೆಲ್ ಬೆಲೆಯೂ ಗಗನ ಮುಟ್ಟಿದ್ದು, ಇದೀಗ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದೆ. ಹೌದು, Read more…

BIG NEWS: ಭೀಕರ ಅಪಘಾತ; ತಂದೆ-ಮಗಳು ದುರ್ಮರಣ

ರಾಮನಗರ: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ-ಮಗಳು ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಸಾಬರಪಾಳ್ಯದ ಬಳಿ ಈ Read more…

ವಿಡಿಯೋ: ಸಾರ್ವಜನಿಕ ರಸ್ತೆಯಲ್ಲಿ ಹುಡುಗಿಯರ ಅಪಾಯಕಾರಿ ಬೈಕ್ ಸ್ಟಂಟ್‌

ಯೂಟ್ಯೂಬರ್‌ ಹಾಗೂ ಇನ್‌ಸ್ಟಾಗ್ರಾಂ ಇನ್‌ಫ್ಲುಯೆನ್ಸರ್‌ ಎಂದು ತನ್ನನ್ನು ಕರೆದುಕೊಳ್ಳುವ ಲವ್ಲೀ ಸಹಾನಿ ಎಂಬ ವ್ಯಕ್ತಿ ಪದೇ ಪದೇ ತಪ್ಪಾದ ಕಾರಾಣಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಪಾಟ್ನಾ ದ ರಸ್ತೆಗಳಲ್ಲಿ ತಮ್ಮ Read more…

ಕಾರು – ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸವಾರರ ಸಾವು

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ತರೀಕೆರೆ ತಾಲೂಕಿನ ದಿಬ್ಬದ ಬಳಿ ನಡೆದಿದೆ. ಬೈಕಿನಲ್ಲಿ ತೆರಳುತ್ತಿದ್ದ Read more…

ಬೈಕ್​ನಲ್ಲಿ 24 ದೇಶಗಳ ಪ್ರಯಾಣಕ್ಕೆ ಯುವಕನ ಸಿದ್ಧತೆ

ಮುಂಬೈನ ಯುವಕ ಯೋಗೀಶ್ ಅಲೆಕಾರಿ ಮುಂಬೈನಿಂದ ಲಂಡನ್​ವರೆಗೆ ಬೈಕ್​ನಲ್ಲಿ ಪ್ರವಾಸ ಕೈಗೊಳ್ಳಲು ತೀರ್ಮಾನಿಸಿದ್ದು, ಅವರು 24 ದೇಶಗಳು ಮತ್ತು 3 ಖಂಡಗಳನ್ನು ದಾಟಿ ಪ್ರಯಾಣಿಸುವ ಗುರಿ ಹೊಂದಿದ್ದಾರೆ. ಕಳೆದ Read more…

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟೋಲ್ ಸಂಗ್ರಹ ತಪ್ಪಿಸಿಕೊಳ್ಳುಲು ಹೋದ ಕೆ ಎಸ್‌ ಆರ್ ಟಿ ಸಿ ಬಸ್ ಬೈಕ್ ಸವಾರನಿಗೆ Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ಘಟನೆ ನಡೆದಿದೆ. ಹಾಳಸಿರಬೂರ ಗ್ರಾಮದ ನಿವಾಸಿ Read more…

ರಸ್ತೆಗಿಳಿಯಲು ಬಂದಿವೆ ಬಜಾಜ್ ಪಲ್ಸರ್‌ NS200, NS160 ಮಾಡೆಲ್‌ಗಳು

ತನ್ನ ಅತ್ಯಂತ ಜನಪ್ರಿಯ ಬೈಕುಗಳಾದ ಪಲ್ಸರ್‌ NS200 ಹಾಗೂ NS160 ಗಳ 2023ರ ಮಾಡೆಲ್‌ಗಳನ್ನು ಬಜಾಜ್ ಆಟೋ ಬಿಡುಗಡೆ ಮಾಡಿದೆ. ಈ ಬೈಕುಗಳ ಎಕ್ಸ್‌ಶೋ ರೂಂ ಬೆಲೆ (ದೆಹಲಿ) Read more…

ರೋಡಿಗಿಳಿಯಲು ಸಜ್ಜಾಯ್ತು ಕವಾಸಾಕಿಯ ಹೊಸ ಬೈಕ್; ಇಲ್ಲಿದೆ ಇದರ ವಿಶೇಷತೆ

ಕವಾಸಾಕಿಯ ಜ಼ಡ್‌900 ಆರ್‌ಎಸ್‌ಐಎಸ್‌ 2023ಯನ್ನು ಭಾರತದಲ್ಲಿ ಬಿಡುಗಡೆ ಮಾಡಲಾಗಿದ್ದು, ಸದ್ಯ ಇದರ ಎಕ್ಸ್‌ಶೋ ರೂಂ ಬೆಲೆ 16.47 ಲಕ್ಷ ರೂ.ಗಳಾಗಿದೆ. ಈ ಬೈಕನ್ನು ಎರಡು ಹೊಸ ಪೇಂಟ್ ಸ್ಕೀಂಗಳಲ್ಲಿ Read more…

ಕಾರಿನಿಂದ ಹಾರಿ ಬಂತು ರಾಶಿ ರಾಶಿ ನೋಟು….! ವಿಡಿಯೋ ಫುಲ್ ವೈರಲ್

ಚಲಿಸುತ್ತಿದ್ದ ಕಾರಿನಿಂದ ನೋಟುಗಳನ್ನು ತೂರಿದ ಪ್ರಕರಣ ಗುರುಗ್ರಾಮದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ದೆಹಲಿ ಮೂಲದ ಯೂಟ್ಯೂಬರ್ ಜೋರಾವರ್ ಸಿಂಗ್ ಕಲ್ಸಿ ಸೇರಿದಂತೆ Read more…

Mumbai: ಅತಿ ವೇಗವಾಗಿ ಬಂದ ಬೈಕ್ ಡಿಕ್ಕಿ; 3 ಹಲ್ಲು ಕಳೆದುಕೊಂಡ ಪೊಲೀಸ್ ಪೇದೆ

ಅತಿ ವೇಗವಾಗಿ ಬಂದ ಬೈಕು ಒಂದು ಕರ್ತವ್ಯ ನಿರತ ಪೊಲೀಸ್ ಪೇದೆಗೆ ಡಿಕ್ಕಿ ಹೊಡೆದ ಪರಿಣಾಮ ವಸಡಿಗೆ ತೀವ್ರ ಗಾಯವಾಗಿದ್ದು, ಮುಂದಿನ ಮೂರು ಹಲ್ಲುಗಳನ್ನು ಸರ್ಜರಿ ಮೂಲಕ ಹೊರ Read more…

ರೀಲ್ಸ್ ಅತಿರೇಕ: ಬೈಕ್ ಮೇಲೆ ಕುಳಿತು ಪಿಸ್ತೂಲ್ ತೋರಿ ಪೋಸ್ ಕೊಟ್ಟ ಯುವಕ; ಎಫ್‌ಐಆರ್‌ ದಾಖಲು

ರೀಲ್ಸ್ ಮೂಲಕ ಜನಪ್ರಿಯತೆ ಗಿಟ್ಟಿಸುವ ಹುನ್ನಾರದಲ್ಲಿ ಯುವಕರು ಮಾತ್ರವಲ್ಲದೇ ಹಿರಿಯ ವಯಸ್ಕರೂ ಕೂಡಾ ಪರಿಜ್ಞಾನ ಮರೆತು ಏನೇನೋ ಮಾಡುವುದು ದಿನೇ ದಿನೇ ವಿಪರೀತವಾಗುತ್ತಲೇ ಬಂದಿದೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವಕನೊಬ್ಬ Read more…

ಹೊಸ ರೂಪದಲ್ಲಿ ಎಂಟ್ರಿ ಕೊಟ್ಟ ಹೀರೋ ಸೂಪರ್ ಸ್ಪ್ಲೆಂಡರ್

ಫ್ಯಾಮಿಲಿ ಬೈಕ್ ಎಂದೇ ಹೆಸರಾಗಿರುವ ಹೀರೋ ಸ್ಪ್ಲೆಂಡರ್ ಇದೀಗ ಹೊಸ ರೂಪದಲ್ಲಿ ಎಂಟ್ರಿ ಕೊಟ್ಟಿದ್ದು ಬೈಕ್ ಪ್ರಿಯರನ್ನು ಆಕರ್ಷಿಸುತ್ತಿದೆ. 125 ಸಿಸಿ ಸಾಮರ್ಥ್ಯದ ಸೂಪರ್ ಸ್ಪ್ಲೆಂಡರ್ ಎಕ್ಸ್ ಟಿ Read more…

ರಸ್ತೆ ಬದಿ ತಡೆಗೋಡೆಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ಧಾರವಾಡ: ರಸ್ತೆ ಬದಿಯ ತಡೆಗೋಡೆಗೆ ಬೈಕ್ ಡಿಕ್ಕಿಯಾಗಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಬೇಲೂರು ಕೈಗಾರಿಕಾ ಪ್ರದೇಶದ ಬಳಿ ನಡೆದಿದೆ. ಧಾರವಾಡ ನಗರದ ಹೊರವಲಯದಲ್ಲಿರುವ ಬೇಲೂರು ಕೈಗಾರಿಕಾ ಪ್ರದೇಶದ Read more…

ಪರಿಶಿಷ್ಟ ಜಾತಿ, ಪಂಗಡ ಫಲಾನುಭವಿಗಳಿಗೆ ಸಿಹಿ ಸುದ್ದಿ: ಬೈಕ್ ವಿತರಣೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ 7 ನಿಗಮಗಳಿಂದ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 100 ಬೈಕ್ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸೌಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...