alex Certify Bill | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಆಸ್ತಿಗಳಿಗೆ ‘ಖಾತಾ ಭಾಗ್ಯ’ ಕಲ್ಪಿಸಲು ಮಹತ್ವದ ಕ್ರಮ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ

ಬೆಂಗಳೂರು: ಗ್ರಾಮೀಣ ಪ್ರದೇಶದಲ್ಲಿರುವ ಅನದಿಕೃತ ನಿವೇಶನ, ಕಟ್ಟಡಗಳಿಗೆ ತಾತ್ಕಾಲಿಕ ಖಾತಾ ಸೌಲಭ್ಯ ಕಲ್ಪಿಸಿ ಗ್ರಾಮ ಪಂಚಾಯಿತಿ ತೆರಿಗೆ ವ್ಯಾಪ್ತಿಗೆ ತರಲು ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಈ ನಿಟ್ಟಿನಲ್ಲಿ Read more…

BIG NEWS: ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ 2ಬಿ ಗೆ ಶೇ. 4ರಷ್ಟು ಮೀಸಲಾತಿ

ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಹಿಂದುಳಿದ ವರ್ಗ ಪ್ರವರ್ಗ 2 ಬಿ ಗೆ ಸೇರಿದವರಿಗೆ ಶೇಕಡ 4ರಷ್ಟು, ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ಕರ್ನಾಟಕ Read more…

BIG NEWS: ಗ್ರಾಮೀಣಾಭಿವೃದ್ಧಿ ವಿವಿಗೆ ‘ಮಹಾತ್ಮ ಗಾಂಧಿ’ ವಿವಿ ಮರುನಾಮಕರಣ ಮಸೂದೆ ಅಂಗೀಕಾರ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಹೆಸರನ್ನು ಮಹಾತ್ಮ ಗಾಂಧೀಜಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಎಂದು ಬದಲಾವಣೆ ಮಾಡುವ ಮಸೂದೆಗೆ ವಿಧಾನಸಭೆಯಲ್ಲಿ Read more…

ವೃತ್ತಿ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ: ರಾಜ್ಯದಲ್ಲಿನ್ನು ಉದ್ಯೋಗ, ವೃತ್ತಿ, ವ್ಯಾಪಾರಿಗಳಿಂದ ವಾರ್ಷಿಕ 2500 ರೂ. ಸಂಗ್ರಹ

ಬೆಂಗಳೂರು: ರಾಜ್ಯದಲ್ಲಿ ವೃತ್ತಿಪರ ತೆರಿಗೆ ವಿಧೇಯಕಕ್ಕೆ ತಿದ್ದುಪಡಿ ತರಲಾಗಿದ್ದು, ವಾರ್ಷಿಕ 2500 ರೂಪಾಯಿ ಸಂಗ್ರಹಿಸಲಾಗುವುದು. ರಾಜ್ಯದಲ್ಲಿ ವೃತ್ತಿಪರ ತೆರಿಗೆಯನ್ನು ವರ್ಷದ ಒಂದು ತಿಂಗಳು ಮಾತ್ರ 200 ರಿಂದ 300ರೂ. Read more…

ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ: ಎಲೆಕ್ಟ್ರಿಕ್ ಆಟೋಗಳಿಗೂ ಪರ್ಮಿಟ್ ಕಡ್ಡಾಯ

ಬೆಂಗಳೂರು: ಎಲೆಕ್ಟ್ರಿಕ್ ಆಟೋಗಳ ಮೇಲೆ ನಿಯಂತ್ರಣ ಹೇರಲು ಮೋಟಾರ್ ವಾಹನ ಕಾಯ್ದೆಗೆ ತಿದ್ದುಪಡಿ ತರಬೇಕಿದೆ. ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆ ಮಂಡಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ Read more…

ಇನ್ನು ಎಪಿಎಂಸಿ ನಿಯಂತ್ರಣಕ್ಕೆ ಅಮೆಜಾನ್, ಬಿಗ್ ಬಾಸ್ಕೆಟ್, ಡಿ ಮಾರ್ಟ್

ಬೆಂಗಳೂರು: ಬಿಗ್ ಬಾಸ್ಕೆಟ್, ಅಮೆಜಾನ್, ಡಿ ಮಾರ್ಟ್ ಸೇರಿದಂತೆ ಎಲ್ಲಾ ಇ-ಕಾಮರ್ಸ್ ಫ್ಲಾಟ್ ಫಾರಂ ವೇದಿಕೆಗಳನ್ನು ಎಪಿಎಂಸಿ ನಿಯಂತ್ರಣಕ್ಕೆ ತರಲಾಗುವುದು. ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಕೃಷಿ ಉತ್ಪನ್ನ Read more…

ಬಲವಂತವಾಗಿ ವಸೂಲಿಗಿಳಿದರೆ ಸಾಲ, ಬಡ್ಡಿ ಮನ್ನಾ: ಕೂಡಲೇ ಒತ್ತೆ ಇಟ್ಟ ಆಸ್ತಿ, ವಸ್ತು ಬಿಡುಗಡೆ: ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ನಿಯಮ

ಬೆಂಗಳೂರು: ವಿಧಾನಸಭೆಯಲ್ಲಿ ಗುರುವಾರ ಅನಧಿಕೃತ ಅಥವಾ ನೋಂದಾಯಿತವಲ್ಲದ ಮೈಕ್ರೋಫೈನಾನ್ಸ್ ಸಂಸ್ಥೆಗಳ ಬಲವಂತದ ಸಾಲ ವಸೂಲಿ ಮತ್ತು ಕಿರುಕುಳಕ್ಕೆ ಕರಿವಾಣ ಹಾಕುವ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ Read more…

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ಮುಂದಾಗಿದ್ದು, ಇಂದು ವಿಧಾನಸಭೆಯಲ್ಲಿ ಮಸೂದೆ ಮಂಡಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ Read more…

ಸಂಪುಟ ಒಪ್ಪಿಗೆ ಇಲ್ಲದೆ ಬಿಲ್ ಮಂಡಿಸಲು ಸಿಎಂಗೆ ಪರಮಾಧಿಕಾರ: ಕಾಯ್ದೆಗೆ ತಿದ್ದುಪಡಿ ತರಲು ತೀರ್ಮಾನ

ಬೆಂಗಳೂರು: ಸಚಿವ ಸಂಪುಟದ ಪೂರ್ವ ಅನುಮೋದನೆ ಇಲ್ಲದೆ ರಾಜ್ಯ ವಿಧಾನ ಮಂಡಲದಲ್ಲಿ ವಿಧೇಯಕ ಮಂಡಿಸಲು ಮುಖ್ಯಮಂತ್ರಿಗಳಿಗೆ ಅಧಿಕಾರ ನೀಡಲು ಕರ್ನಾಟಕ ಸರ್ಕಾರದ ಕಾರ್ಯ ಕಲಾಪಗಳ ನಿರ್ವಹಣೆ ನಿಯಮಗಳಿಗೆ ತಿದ್ದುಪಡಿತರಲು Read more…

ನೂರಾರು ಕೋಟಿ ಅಕ್ರಮ ಹಿನ್ನೆಲೆ ಕಿಯೋನಿಕ್ಸ್ ವೆಂಡರ್ ಗಳ ಬಿಲ್ ಗೆ ತಡೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕಿಯೋನಿಕ್ಸ್ ನಲ್ಲಿ ನೂರಾರು ಕೋಟಿ ರೂಪಾಯಿ ಮೊತ್ತದ ಅಕ್ರಮ ನಡೆದಿದೆ. ಈ ಬಗ್ಗೆ ತನಿಖಾ ಸಮಿತಿ ವಿಚಾರಣೆ ನಡೆಸುತ್ತಿರುವುದರಿಂದ ವೆಂಡರ್ ಗಳ ಬಿಲ್ ನೀಡಿಕೆ ವಿಳಂಬವಾಗಿದೆ ಎಂದು Read more…

BIG NEWS: ಆ್ಯಪ್ ಸಾಲ, ಡಿಜಿಟಲ್ ಸೇರಿ ಅನಿಯಂತ್ರಿತ ಸಾಲಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು: 10 ವರ್ಷ ಜೈಲು, 1 ಕೋಟಿ ರೂ.ವರೆಗೆ ದಂಡ

ನವದೆಹಲಿ: ಆ್ಯಪ್ ಸಾಲ ಸೇರಿ ಅನಿಯಂತ್ರಿತ ಸಾಲಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಹೊಸ ಕಾನೂನು ತರಲು ಮುಂದಾಗಿದೆ. ಕಠಿಣ ಕಾನೂನು ಇದಾಗಿದ್ದು, ಅಪರಾಧಿಗಳಿಗೆ 10 ವರ್ಷ ಜೈಲು Read more…

ಹೊಸ ಕಾರ್, ಬೈಕ್ ಖರೀದಿಸುವವರಿಗೆ ಶಾಕ್: ಉಪ ತೆರಿಗೆ ವಿಧೇಯಕಕ್ಕೆ ಅನುಮೋದನೆ

ಬೆಳಗಾವಿ: ಕಾರ್ಮಿಕರ ಸಾಮಾಜಿಕ ಭದ್ರತೆ ನಿಧಿಗಾಗಿ ದ್ವಿಚಕ್ರವಾಹನ, ಸಾರಿಗೇತರ ಮೋಟಾರ್ ಕಾರುಗಳ ನೋಂದಣಿ ವೇಳೆ ತಲಾ 500 ರೂಪಾಯಿ ಮತ್ತು 1 ಸಾವಿರ ರೂಪಾಯಿ ಉಪಕರ ವಿಧಿಸುವ ವಿಧೇಯಕಕ್ಕೆ Read more…

BREAKING: ಮುಡಾ ವಿವಾದದ ಬೆನ್ನಲ್ಲೇ ಬಿಡಿಎ ಮಾದರಿಯಲ್ಲಿ ಪ್ರತ್ಯೇಕ ಕಾಯ್ದೆಗೆ ಸಂಪುಟ ಅಸ್ತು: ಮುಂದಿನ ವಾರವೇ ಮಸೂದೆ ಮಂಡನೆ

ಬೆಳಗಾವಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆಗೆ ಸಚಿವ ಸಂಪುಟ ಸಭೆ ಅಸ್ತು ಎಂದಿದೆ. ಬಿಡಿಎ ಮಾದರಿಯಲ್ಲಿ ಮುಡಾಗೆ ಪ್ರತ್ಯೇಕ ಕಾಯ್ದೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಬೆಳಗಾವಿ ಅಧಿವೇಶನದಲ್ಲಿ 15 ವಿಧೇಯಕಗಳ ಮಂಡನೆ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯ ಕುಲಾಧಿಪತಿ ಸ್ಥಾನಕ್ಕೆ ನೇಮಕಾತಿ ಅಧಿಕಾರ ರಾಜ್ಯಪಾಲರಿಂದ ಸಿಎಂಗೆ ನೀಡುವ ವಿಧೇಯಕ, ಗಣಿ ಇಲಾಖೆಯಲ್ಲಿ Read more…

ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ನಕಲಿ ಬಿಲ್ ಸೃಷ್ಟಿ; ಹಣ ದೋಚಿದ ಗ್ರಾಪಂ ಅಧಿಕಾರಿ ಸಸ್ಪೆಂಡ್

ಬೆಂಗಳೂರು: ಗ್ರಾಮಸ್ಥರೇ ಸ್ವಂತ ಹಣ ಭರಿಸಿ ನಿರ್ಮಿಸಿದ ಕಾಮಗಾರಿಗೆ ಗುತ್ತಿಗೆದಾರರ ನಕಲಿ ಪರವಾನಿಗೆ ಮತ್ತು ಬಿಲ್ ಸೃಷ್ಟಿಸಿ ಪಿಡಿಒ ಹಣ ದೋಚಿದ ಘಟನೆ ಆನೇಕಲ್ ತಾಲೂಕಿನ ಮಂಟಪ ಗ್ರಾಮ Read more…

BIG NEWS: ಬೆಳಗಾವಿ ಅಧಿವೇಶನದಲ್ಲಿ 9 ವಿಧೇಯಕ ಮಂಡನೆಗೆ ನಿರ್ಧಾರ: ಇಲ್ಲಿದೆ ಮಾಹಿತಿ

ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಮ೦ಡಿಸಲು ಮುಖ್ಯಮ೦ತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ (ತಿದ್ದುಪಡಿ) Read more…

BIG NEWS: ಇನ್ನು ನಿಷ್ಕ್ರಿಯ ಕೊಳವೆ ಬಾವಿ ಮುಚ್ಚದಿದ್ದರೆ ಕಠಿಣ ಕ್ರಮ: ಶಿಕ್ಷೆ, ದಂಡ ವಿಧಿಸುವ ವಿಧೇಯಕ ಮಂಡನೆಗೆ ಸಂಪುಟ ನಿರ್ಧಾರ

ಬೆಂಗಳೂರು: ಕೊಳವೆಬಾವಿ ನಿಷ್ಕ್ರಿಯ ಆಗಿದ್ದರೆ ಮುಚ್ಚುವುದು ಕಡ್ಡಾಯವಾಗಿದ್ದು, ಇಲ್ಲದಿದ್ದರೆ ಶಿಕ್ಷೆ ಹಾಗೂ ದಂಡ ವಿಧಿಸುವ ವಿಧೇಯಕದಲ್ಲಿ ಅವಕಾಶ ಕಲ್ಪಿಸಲಾಗಿದೆ. ಕೊಳವೆ ಬಾವಿಗಳಲ್ಲಿ ಮಕ್ಕಳು ಅಪಘಾತಕ್ಕೀಡಾಗುವುದನ್ನು ತಪ್ಪಿಸುವ ಸಲುವಾಗಿ ಕಠಿಣ Read more…

ಇನ್ನು ಶುಲ್ಕ ಪಾವತಿಸದಿದ್ದರೆ ಬಿಲ್ ನೀಡುವ ದಿನವೇ ವಿದ್ಯುತ್ ಸಂಪರ್ಕ ಕಡಿತ: ನಾಳೆಯಿಂದಲೇ ಹೊಸ ನಿಯಮ ಜಾರಿ

ಬೆಂಗಳೂರು: ವಿದ್ಯುತ್ ಬಿಲ್ ಬಂದ 30 ದಿನದೊಳಗೆ ಶುಲ್ಕ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. ಹೆಚ್ಚುವರಿ ಭದ್ರತಾ ಠೇವಣಿ ಮೊತ್ತವನ್ನು ಪಾವತಿಸದಿದ್ದಲ್ಲಿ ಕೆಇಆರ್‌ಸಿ ನಿಯಮಾವಳಿಯ ಪ್ರಕಾರ ಗ್ರಾಹಕರ ವಿದ್ಯುತ್ Read more…

ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿದ ಕಟ್ಟಡ, ನಿವೇಶನಗಳಿಗೆ ತೆರಿಗೆ

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಹೊರತುಪಡಿಸಿ ಕಂದಾಯ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡ, ನಿವೇಶನಗಳನ್ನು ಪ್ರತ್ಯೇಕ ವಹಿಯಲ್ಲಿ ನೋಂದಾಯಿಸಿ ಮೊದಲ ವರ್ಷ ದುಪ್ಪಟ್ಟು Read more…

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವಿಧೇಯಕಕ್ಕೆ ಸಂಪುಟ ಅನುಮೋದನೆ

ಬೆಂಗಳೂರು: ಮೂರು ಹಂತದ ಆಡಳಿತ ವ್ಯವಸ್ಥೆ ಹಾಗೂ ಗರಿಷ್ಠ 10 ಪಾಲಿಕೆ ಒಳಗೊಂಡ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಮಂಗಳವಾರ Read more…

ಸಹಕಾರಿ ಸಂಸ್ಥೆಗಳಲ್ಲೂ ಮೀಸಲಾತಿ: ಅಧಿನಿಯಮಕ್ಕೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಬೆಂಗಳೂರು: ಅಪೆಕ್ಸ್ ಮಂಡಳಿಗಳಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನ ಪರಿಷತ್ ನಲ್ಲಿ ಮಂಡಿಸಿದ್ದಾರೆ. ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ -2024 ಮತ್ತು ಕರ್ನಾಟಕ Read more…

BIG BREAKING: ಬೆಂಗಳೂರು ಮಹಾನಗರ 5 ವಿಭಾಗಗಳಾಗಿ ವಿಭಜನೆ ವಿಧೇಯಕಕ್ಕೆ ಸಂಪುಟ ಅನುಮೋದನೆ

ಬೆಂಗಳೂರು: ಬೆಂಗಳೂರು ಮಹಾನಗರ ವಿಭಜಿಸುವ ವಿಧೇಯಕಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರವನ್ನು ಐದು ವಿಭಾಗಗಳಾಗಿ ವಿಭಜಿಸುವ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ವಿಧಾನಸಭೆಯಲ್ಲಿ ಬೆಂಗಳೂರು ವಿಭಜಿಸುವ Read more…

ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ: ನಾಡಿದ್ದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಜುಲೈ 22 ರಿಂದ ಆರಂಭವಾಗಲಿದ್ದು, ಆಗಸ್ಟ್ 12ರವರೆಗೂ ನಡೆಯಲಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಜುಲೈ 23 ರಂದು ಕೇಂದ್ರ ಸರ್ಕಾರದ Read more…

ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್: ಖಾಸಗಿ ಕಂಪನಿಗಳ ಸಿ, ಡಿ ವರ್ಗದ ಉದ್ಯೋಗದಲ್ಲಿ ಶೇ. 100ರಷ್ಟು ಹುದ್ದೆ ಮೀಸಲು

ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿಯೂ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಲು ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸಿ. ಡಿ. ದರ್ಜೆ ಉದ್ಯೋಗಗಳಲ್ಲಿ ಶೇ. 100ರಷ್ಟು ಹುದ್ದೆಗಳ ಮೀಸಲು ಕಲ್ಪಿಸುವ ವಿಧೇಯಕವನ್ನು Read more…

ಪ್ರಿಯತಮನೊಂದಿಗೆ ಬ್ರೇಕಪ್: ಖರ್ಚು ಮಾಡಿದ ಹಣ ಪಾವತಿಸುವಂತೆ ಯುವತಿಗೆ ಬಿಲ್ ಕಳುಹಿಸಿದ ಯುವಕ

ಬ್ರೇಕಪ್ ಸ್ಟೋರಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಬ್ರೇಕಪ್ ಮಾಡಿಕೊಂಡ ಯುವತಿಗೆ ಈವರೆಗೆ ಖರ್ಚು ಮಾಡಿದ ಹಣ ಪಾವತಿಸುವಂತೆ ಯುವಕ ಬಿಲ್ ಕಳುಹಿಸಿದ ಘಟನೆ ನಡೆದಿದೆ. ಯುವತಿಯನ್ನು Read more…

ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವು: 30 ಲಕ್ಷ ಕಟ್ಟಿ ಶವ ತೆಗೆದುಕೊಂಡು ಹೋಗಿ ಎಂದ ಆಸ್ಪತ್ರೆ

ಬೆಂಗಳೂರು: ಬೆಂಗಳೂರಿನಲ್ಲಿ ಹೆರಿಗೆ ನಂತರ ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿ ಸಾವನ್ನಪ್ಪಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ 33 ವರ್ಷದ ಬಾಣಂತಿ ಜನನಿ ಮೃತಪಟ್ಟಿದ್ದಾರೆ. ಐವಿಎಫ್ ಮೂಲಕ ಅವಳಿ ಮಕ್ಕಳನ್ನು ಜನನಿ ಮತ್ತು Read more…

17 ಕೋಟಿ ರೂ. ಕರೆಂಟ್ ಬಿಲ್ ಕಂಡು ಬೆಚ್ಚಿಬಿದ್ದ ಮನೆ ಮಾಲೀಕ

ಬೆಂಗಳೂರು: ಬರೋಬ್ಬರಿ 17 ಕೋಟಿ ರೂಪಾಯಿ ಕರೆಂಟ್ ಬಿಲ್ ಬಂದಿದ್ದನ್ನು ಕಂಡು ಮನೆ ಮಾಲೀಕ ಬೆಚ್ಚಿಬಿದ್ದಿದ್ದಾರೆ. ಜೆಬಿ ಕಾವಲ್ ಕೃಷ್ಣಾನಂದ ನಗರದ ಪೊಲೀಸ್ ಕ್ವಾಟ್ರಸ್ ನ ಮನೆಯೊಂದಕ್ಕೆ 17 Read more…

ಕುಟುಂಬದಲ್ಲಿ ಮೊದಲ ಸೋದರ ಸಂಬಂಧಿಗಳು ಪರಸ್ಪರ ಮದುವೆಯಾಗುವಂತಿಲ್ಲ, ಅಮೆರಿಕದಲ್ಲಿ ಹೊಸ ಕಾನೂನು….!

ಅಮೆರಿಕದಲ್ಲಿ ಮೊದಲ ಸೋದರ ಸಂಬಂಧಿಗಳ ನಡುವಿನ ವಿವಾಹಕ್ಕೆ ನಿಷೇಧ ಹೇರಲಾಗಿದೆ. ಟೆನ್ನೆಸ್ಸೀ ಶಾಸಕರು ಈ ಕುರಿತ ನಿರ್ಣಯವನ್ನು ಅಂಗೀಕರಿಸಿದ್ದಾರೆ. ರಿಪಬ್ಲಿಕನ್ ನೇತೃತ್ವದ ಶಾಸಕಾಂಗವು ನಿಷೇಧವನ್ನು ಬೆಂಬಲಿಸಲು ಮತ ಹಾಕಿತು. Read more…

ವಿದ್ಯುತ್ ಗ್ರಾಹಕರಿಗೆ ಗುಡ್ ನ್ಯೂಸ್: ಎಸ್ಕಾಂ ಆನ್ಲೈನ್ ಸೇವೆ ಪುನಾರಂಭ: ಬಿಲ್ ವಿಳಂಬಕ್ಕೆ ದಂಡ, ಬಡ್ಡಿ ಇಲ್ಲ

ಬೆಂಗಳೂರು: ಇಂಧನ ಇಲಾಖೆಯ ಸಾಫ್ಟ್ವೇರ್ ಉನ್ನತೀಕರಣ ಪ್ರಕ್ರಿಯೆ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಿದ್ದ ವಿದ್ಯುತ್ ಸರಬರಾಜು ಕಂಪನಿಗಳ ಆನ್ಲೈನ್ ಬಿಲ್ ಪಾವತಿ ಸೇರಿ ವಿವಿಧ ಸೇವೆ ಪುನಾರಂಭಗೊಂಡಿವೆ. ಮಾರ್ಚ್ 30ರ ವೇಳೆಗೆ Read more…

ಗೃಹಜ್ಯೋತಿ ಗ್ರಾಹಕರಿಗೆ ಶಾಕ್: ಅಧಿಕ ವಿದ್ಯುತ್ ಬಳಕೆದಾರರಿಗೆ ಎಲ್ಲಾ ಯೂನಿಟ್ ಗೂ ಬಿಲ್

ಶಿವಮೊಗ್ಗ: ರಾಜ್ಯದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿರುವುದರಿಂದ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ಎಸಿ, ಫ್ಯಾನ್, ಕೂಲರ್, ಮನೆಗೆ, ಕೈತೋಟ ಪಂಪ್ ಗಳ ಬಳಕೆ ಅಧಿಕವಾಗಿದೆ. ವಿದ್ಯುತ್ ಬಳಕೆ ಹೆಚ್ಚಾಗಿರುವುದರಿಂದ ಗೃಹಜೋತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...