alex Certify Bipin rawath | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್; ಲ್ಯಾಬ್ ಟೆಕ್ನಿಷಿಯನ್ ಅರೆಸ್ಟ್

ಬೆಂಗಳೂರು: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಸಿಡಿಎಸ್ ಬಿಪಿನ್ ರಾವತ್ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಖಾಸಗಿ ಲ್ಯಾಬ್ ನಲ್ಲಿ ಟೆಕ್ನಿಷಿಯನ್ Read more…

ಪಂಚಭೂತಗಳಲ್ಲಿ ಲೀನರಾದ ಬಿಪಿನ್ ರಾವತ್; ತಂದೆ-ತಾಯಿ ಚಿತೆಗೆ ಪುತ್ರಿಯರಿಂದ ಅಗ್ನಿಸ್ಪರ್ಶ

ನವದೆಹಲಿ: ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟಿದ್ದ ಸಿಡಿಎಸ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗಿದ್ದು, ರಾವತ್ ದಂಪತಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ದೆಹಲಿಯ Read more…

BIG NEWS: ಬಿಪಿನ್ ರಾವತ್ ಸಾವು ಸಂಭ್ರಮಿಸುವವರ ವಿರುದ್ಧ ಕಠಿಣ ಕ್ರಮ; ಸಿಎಂ ಖಡಕ್ ಎಚ್ಚರಿಕೆ

ಶಿಗ್ಗಾಂವಿ: ಸಿಡಿಎಸ್ ಬಿಪಿನ್ ರಾವತ್ ಸಾವನ್ನು ಸಂಭ್ರಮಿಸುವ ಕಿಡಿಗೇದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲೆ Read more…

BIG BREAKING: ಹೆಲಿಕಾಪ್ಟರ್ ಪತನ; ಸಾವಿನ ಸಂಖ್ಯೆ 13ಕ್ಕೇರಿಕೆ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ. ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು Read more…

ಸೇನಾ ಹೆಲಿಕಾಪ್ಟರ್ ದುರಂತ ಹಿನ್ನೆಲೆ; ನಾಳೆ ನಿಗದಿಯಾಗಿದ್ದ ರಾಷ್ಟ್ರಪತಿ ಕಾರ್ಯಕ್ರಮ ರದ್ದು; ಬಿಪಿನ್ ರಾವತ್ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ

ನವದೆಹಲಿ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನಾಳಿನ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ತಮಿಳುನಾಡಿನ ಕುನ್ನೂರು ಬಳಿ ನೀಲಗಿರಿ ಬೆಟ್ಟದ ದಟ್ಟಕಾನನದಲ್ಲಿ Read more…

BIG NEWS: ಹೆಲಿಕಾಪ್ಟರ್ ಪತನ; ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸ್ಥಿತಿ ಗಂಭೀರ

ಚೆನ್ನೈ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 9 ಜನರು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಬಳಿ ಪತನಗೊಂಡಿದೆ. ದುರ್ಘಟನೆಯಲ್ಲಿ 7 ಜನರು ಮೃತಪಟ್ಟಿರುವ ಬಗ್ಗೆ ಶಂಕೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...