alex Certify Birthday | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಶೇಷ ಚೇತನ ಮಕ್ಕಳೊಂದಿಗೆ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ HDK

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಇಂದು ಅಭಿಮಾನಿಗಳು, ಜೆಡಿಎಸ್ ಕಾರ್ಯಕರ್ತರು ವಿವಿಧ ಸಮಾಜಮುಖಿ ಕಾರ್ಯ ಕೈಗೊಂಡಿದ್ದಾರೆ. ದೇವಾಲಯಗಳಲ್ಲಿ ವಿಶೇಷ ಪೂಜೆ, ರೋಗಿಗಳಿಗೆ ಹಣ್ಣು, Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಲಾವಣ್ಯ ತ್ರಿಪಾಠಿ

ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ  ಚಾಪು ಮೂಡಿಸಿರುವ ನಟಿ  ಲಾವಣ್ಯ ತ್ರಿಪಾಠಿ 34ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತೆರೆ ಕಂಡ ‘ಆಂದಾಲಾ ರಾಕ್ಷಸಿ’  ಎಂಬ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಇಂದು ತಮ್ಮ 43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2000ದ ಇಸವಿಯಲ್ಲಿ ಭಾರತ ಮತ್ತು ಕೀನ್ಯಾ ನಡುವಣ ನಡೆದ ಏಕದಿನ ಪಂದ್ಯದ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಶಾನ್ವಿ ಶ್ರೀವಾತ್ಸವ

ಕನ್ನಡ ಹಾಗೂ ತೆಲುಗು ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ನಟಿ ಶಾನ್ವಿ ಶ್ರೀವಾತ್ಸವ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2012ರಲ್ಲಿ Read more…

30 ನೇ ವಸಂತಕ್ಕೆ ಕಾಲಿಟ್ಟ ಕ್ರಿಕೆಟಿಗ ಶ್ರೇಯಸ್ ಅಯ್ಯರ್

ಸ್ಟೈಲಿಶ್ ಬ್ಯಾಟರ್ ವಿನ್ನಿಂಗ್ ಕ್ಯಾಪ್ಟನ್ ಎಂದೇ ಕರೆಸಿಕೊಳ್ಳುವ ಭಾರತದ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಇಂದು ತಮ್ಮ 30ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶ್ರೇಯಸ್ ಅಯ್ಯರ್ ಇದುವರೆಗೂ 62 ಏಕದಿನ Read more…

44 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಮರಿ ಟೈಗರ್ ವಿನೋದ್ ಪ್ರಭಾಕರ್

ತಮ್ಮ ಆಕ್ಷನ್ ಚಿತ್ರಗಳ ಮೂಲಕವೇ ಪ್ರೇಕ್ಷಕರ ಮನೆ ಮಾತಾಗಿರುವ  ಮರಿ ಟೈಗರ್ ವಿನೋದ್ ಪ್ರಭಾಕರ್ ಇಂದು ತಮ್ಮ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ 2002 ರಲ್ಲಿ ತೆರೆ ಕಂಡ ‘ದಿಲ್’ ಚಿತ್ರದ Read more…

34 ನೇ ವಸಂತಕ್ಕೆ ಕಾಲಿಟ್ಟ ನಟಿ ರಾಶಿ ಖನ್ನಾ

ಬಹುಭಾಷಾ ನಟಿ ರಾಶಿ ಖನ್ನಾ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2013ರಲ್ಲಿ ತೆರೆಕಂಡ ‘ಮದ್ರಾಸ್ ಕೆಫೆ’ ಎಂಬ ಪೊಲಿಟಿಕಲ್ ಥ್ರಿಲ್ಲರ್ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ನಾಗಚೈತನ್ಯ

ಟಾಲಿವುಡ್ ನ ಖ್ಯಾತ ನಟ ನಾಗಚೈತನ್ಯ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯದಿಂದ ಶುಭಾಶಯಗಳು ಮಹಾಪೂರವೇ ಹರಿದು ಬಂದಿದೆ. 2009ರಲ್ಲಿ ತೆರೆಕಂಡ ವಾಸುವರ್ಮ ನಿರ್ದೇಶನದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಪುತ್ರಿ ಅರ್ಹಾ; instagram ನಲ್ಲಿ ವಿಶ್ ಮಾಡಿದ ʼಸ್ಟೈಲಿಶ್ ಸ್ಟಾರ್ʼ

ಖ್ಯಾತ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುತ್ರಿ ಅರ್ಹಾ ಇಂದು ಎಂಟನೇ ವಸಂತಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ  ಅಲ್ಲು ಅರ್ಜುನ್ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು Read more…

29ನೇ ವಸಂತಕ್ಕೆ ಕಾಲಿಟ್ಟ ನಟಿ ಪ್ರಿಯಾಂಕ ಮೋಹನ್

ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು  ಮೂಡಿಸಿರುವ   ಬೆಂಗಳೂರಿನ  ಬೆಡಗಿ ಪ್ರಿಯಾಂಕ ಮೋಹನ್ ಇಂದು ತಮ್ಮ 29ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2019ರಲ್ಲಿ ತೆರೆಕಂಡ ಗಿರೀಶ್ Read more…

44 ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಪ್ರಭಾಕರ್

ನಟಿ ಅನು ಪ್ರಭಾಕರ್ 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1990 ರಲ್ಲಿ ತೆರೆಕಂಡ ಕಾಶಿನಾಥ್ ನಟನೆಯ ‘ಚಪಲ ಚೆನ್ನಿಗರಾಯ’ ಚಿತ್ರದಲ್ಲಿ ಬಾಲಕಲಾವಿದೆಯಾಗಿ ಕಾಣಿಸಿಕೊಳ್ಳುವ ಮೂಲಕ ತಮ್ಮ ಸಿನಿ ಪಯಣ ಆರಂಭಿಸಿದ Read more…

ಬೆರಗಾಗಿಸುವಂತಿದೆ ಬಹುಭಾಷಾ ನಟ ಕಮಲ್‌ ಹಾಸನ್‌ ಹೊಂದಿರುವ ಆಸ್ತಿ….!

ಖ್ಯಾತ ನಟ ಕಮಲ್ ಹಾಸನ್ ಅವರು ಇಂದು (ನವೆಂಬರ್ 7, 2024) ತಮ್ಮ 70 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲದ ತಮ್ಮ Read more…

43ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ ಶೆಟ್ಟಿ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ದಕ್ಷಿಣ ಭಾರತದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳು ಮಹಾಪೂರವೇ Read more…

ಜನ್ಮದಿನದಂದೇ ಶವವಾಗಿ ಪತ್ತೆಯಾದ ಬಾಲಕ

ಗದಗ: ಗದಗದ ಕೊನೇರಿ ಹೊಂಡದಲ್ಲಿ ಭಾನುವಾರ ಕಾಲು ಜಾರಿ ಬಿದ್ದು ನಾಪತ್ತೆಯಾಗಿದ್ದ ಬಾಲಕ ಪ್ರಥಮ್ ಶವವನ್ನು ಅಗ್ನಿಶಾಮಕದಳದ ಸಿಬ್ಬಂದಿ ಸೋಮವಾರ ಹೊರ ತೆಗೆದಿದ್ದಾರೆ. ಭಾನುವಾರ ಮಧ್ಯಾಹ್ನ ಹೊಂಡದ ಮೆಟ್ಟಿಲುಗಳ Read more…

34 ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ರದ್ಧಾ ಶ್ರೀನಾಥ್

ಬಹುಭಾಷಾ ನಟಿ ಶ್ರದ್ಧಾ ಶ್ರೀನಾಥ್ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು,  ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದಾರೆ. 2015 ರಲ್ಲಿ ತೆರೆಕಂಡ ವಿನಯ್ ಗೋವಿಂದ್ ನಿರ್ದೇಶನದ ‘ಕೊಹಿನೂರ್’ Read more…

ಹುಟ್ಟು ಹಬ್ಬದ ದಿನ ಗ್ರಹದೋಷ ನಿವಾರಣೆಗೆ ಈ ಕೆಲಸ ಮಾಡಿ

ಪ್ರತಿಯೊಬ್ಬರು ತಮ್ಮ ಹುಟ್ಟು ಹಬ್ಬವನ್ನು ಸಂತೋಷವಾಗಿ ಆಚರಿಸಲು ಇಷ್ಟಪಡ್ತಾರೆ. ಅದಕ್ಕಾಗಿ ಅನೇಕ ದಿನಗಳಿಂದ ತಯಾರಿ ನಡೆಸುತ್ತಾರೆ. ಶಾಸ್ತ್ರದಲ್ಲೂ ಹುಟ್ಟುಹಬ್ಬ ಹೇಗೆ ಆಚರಿಸಬೇಕು ಎನ್ನುವ ಬಗ್ಗೆ ಹೇಳಲಾಗಿದೆ. ಅದ್ರ ಪ್ರಕಾರ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ರಣಬೀರ್ ಕಪೂರ್

ಬಾಲಿವುಡ್ ನ ಖ್ಯಾತ ನಟ ರಣಬೀರ್ ಕಪೂರ್ ಇಂದು ತಮ್ಮ 42ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1999ರಲ್ಲಿ ತೆರೆಕಂಡ ರಿಷಿ ಕಪೂರ್ ನಿರ್ದೇಶನದ ‘ಆ ಅಬ್ ಲೌಟ್ ಚಲೆನ್’ ಚಿತ್ರದಲ್ಲಿ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕೃಷಿ ತಾಪಂಡ

ನಟಿ ಕೃಷಿ ತಾಪಂಡ ಇಂದು ತಮ್ಮ 35 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016ರಲ್ಲಿ ತೆರೆಕಂಡ ಅನೀಶ್ ತೇಜೇಶ್ವರ್ ನಟನೆಯ ‘ಅಕಿರಾ’ ದಲ್ಲಿ ಅಭಿನಯಿಸುವ ಮೂಲಕ  ಸ್ಯಾಂಡಲ್ ವುಡ್ ಗೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಸಾನ್ಯಾ ಅಯ್ಯರ್

ನಟಿ ಸಾನ್ಯಾ ಅಯ್ಯರ್ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪುಟ್ಟಗೌರಿ’ ಮದುವೆ ಧಾರವಾಹಿಯ ಮೂಲಕ  ಕಿರುತೆರೆಗೆ ಎಂಟ್ರಿ ಕೊಟ್ಟ ಸಾನ್ಯಾ ಅಯ್ಯರ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ನ ಖ್ಯಾತ ನಟಿ ಕರೀನಾ ಕಪೂರ್

ಬಾಲಿವುಡ್ ನ  ಬೇಡಿಕೆಯ ನಟಿ ಕರೀನಾ ಕಪೂರ್ ಇಂದು 44ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಿಸಿದ್ದಾರೆ. 2000 ರಲ್ಲಿ ತೆರೆ ಕಂಡ ಅಭಿಷೇಕ್ Read more…

21ನೇ ವಸಂತಕ್ಕೆ ಕಾಲಿಟ್ಟ ನಟಿ ಕೃತಿ ಶೆಟ್ಟಿ

ತೆಲುಗು ಹಾಗು ತಮಿಳು ಚಿತ್ರರಂಗದ ಬಹು ಬೇಡಿಕೆಯ ನಟಿ ಇಂದು ತಮ್ಮ 21ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2019ರಲ್ಲಿ ತೆರೆ ಕಂಡ ಹೃತಿಕ್ ರೋಷನ್ ನಟನೆಯ ‘ಸೂಪರ್ 30’ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ನ ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಮೆಲೋಡಿ ಹಾಡುಗಳಿಗೆ ಧ್ವನಿ ನೀಡುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ಯುವ ಗಾಯಕಿ ಐಶ್ವರ್ಯ ರಂಗರಾಜನ್  ಇಂದು ತಮ್ಮ Read more…

ವಿಶ್ವಕರ್ಮ ದೇವರ ರೂಪದಲ್ಲಿರುವ ಮೋದಿ ಫೋಟೋಗೆ ರುದ್ರಾಭಿಷೇಕ, ಪೂಜೆ, ಮಂತ್ರಘೋಷ | VIDEO VIRAL

ಪ್ರಧಾನಿ ಮೋದಿಯವರ ಭಾವಚಿತ್ರವನ್ನು ವಿಶ್ವಕರ್ಮ ದೇವರ ರೂಪದಲ್ಲಿ ನಿರ್ಮಿಸಿ ಪೂಜಿಸಿದ ಕಾರ್ಯಕರ್ತರು ರುದ್ರಾಭಿಷೇಕ ಮಾಡಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂದ ಹಾಗೇ ಮಂಗಳವಾರ ಪ್ರಧಾನಿ ನರೇಂದ್ರ Read more…

38ನೇ ವಸಂತಕ್ಕೆ ಕಾಲಿಟ್ಟ ನಟಿ ಪ್ರಿಯಾ ಆನಂದ್

ಬಹುಭಾಷಾ ನಟಿ ಪ್ರಿಯಾ ಆನಂದ್ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು,  ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2009ರಲ್ಲಿ ತೆರೆ ಕಂಡ ಅಹಮದ್ ನಿರ್ದೇಶನದ ‘ವಾಮನನ್’ ಎಂಬ ತಮಿಳು Read more…

ಮೋದಿ ಜನ್ಮದಿನ: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಆರಂಭ, 25,000ಕ್ಕೂ ಹೆಚ್ಚು ಕಾರ್ಯಕರ್ತರಿಂದ ರಕ್ತದಾನ

ಬೆಂಗಳೂರು: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಸೆ. 17ರಿಂದ ರಾಜ್ಯದೆಲ್ಲೆಡೆ ಸೇವಾ ಪಾಕ್ಷಿಕ ಹಮ್ಮಿಕೊಂಡಿದ್ದು, 25,000ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹರತಾಳು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕನ್ನಡಿಗ ಮನೀಶ್ ಪಾಂಡೆ

ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಹೆಸರುವಾಸಿಯಾಗಿರುವ ಕನ್ನಡಿಗ ಮನೀಶ್ ಪಾಂಡೆ ಇಂದು ತಮ್ಮ 35ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಪಾರ  ಅನುಭವವಿದ್ದರೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚಿನ ಅವಕಾಶ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಶುಭಮನ್ ಗಿಲ್

ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್ಮನ್ ಶುಭ ಮನ್ ಗಿಲ್ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆರಂಭದಲ್ಲಿ ದೇಶಿಯ ಕ್ರಿಕೆಟ್ ನಲ್ಲಿ ಎಲ್ಲರ ಗಮನ ಸೆಳೆದಿದ್ದ ಶುಭಮನ್ ಗಿಲ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರೋಡ್ರಿಗಸ್

ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ತಮ್ಮ ಉತ್ತಮ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ನಿಂದಲೇ ಹೆಸರುವಾಸಿಯಾಗಿರುವ ಜೆಮಿಮಾ ರೋಡ್ರಿಗಸ್ ಇಂದು 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018 ಫೆಬ್ರವರಿ 13ರಂದು ನಡೆದ ಭಾರತ Read more…

38ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ವೇತಾ ಶ್ರೀವಾತ್ಸವ್

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಖ್ಯಾತಿಯ ನಟಿ ಶ್ವೇತಾ ಶ್ರೀವಾತ್ಸವ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದಾರೆ. 2006ರಲ್ಲಿ ತೆರೆಕಂಡ ‘ಮುಖಾಮುಖಿ’ Read more…

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ

ಬೆಳಗಾವಿ: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಯೊಬ್ಬರು ಸ್ವಂತ ಹಣದಿಂದ ಕೊಳೆವೆ ಬಾವಿ ಕೊರೆಸಿ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ. ಈ ಮಾದರಿ ಕಾರ್ಯದ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...