alex Certify Birthday | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕೃಷಿ ತಾಪಂಡ

ನಟಿ ಕೃಷಿ ತಾಪಂಡ ಇಂದು ತಮ್ಮ 35 ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016ರಲ್ಲಿ ತೆರೆಕಂಡ ಅನೀಶ್ ತೇಜೇಶ್ವರ್ ನಟನೆಯ ‘ಅಕಿರಾ’ ದಲ್ಲಿ ಅಭಿನಯಿಸುವ ಮೂಲಕ  ಸ್ಯಾಂಡಲ್ ವುಡ್ ಗೆ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಸಾನ್ಯಾ ಅಯ್ಯರ್

ನಟಿ ಸಾನ್ಯಾ ಅಯ್ಯರ್ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪುಟ್ಟಗೌರಿ’ ಮದುವೆ ಧಾರವಾಹಿಯ ಮೂಲಕ  ಕಿರುತೆರೆಗೆ ಎಂಟ್ರಿ ಕೊಟ್ಟ ಸಾನ್ಯಾ ಅಯ್ಯರ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಬಾಲಿವುಡ್ ನ ಖ್ಯಾತ ನಟಿ ಕರೀನಾ ಕಪೂರ್

ಬಾಲಿವುಡ್ ನ  ಬೇಡಿಕೆಯ ನಟಿ ಕರೀನಾ ಕಪೂರ್ ಇಂದು 44ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟು ಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಿಸಿದ್ದಾರೆ. 2000 ರಲ್ಲಿ ತೆರೆ ಕಂಡ ಅಭಿಷೇಕ್ Read more…

21ನೇ ವಸಂತಕ್ಕೆ ಕಾಲಿಟ್ಟ ನಟಿ ಕೃತಿ ಶೆಟ್ಟಿ

ತೆಲುಗು ಹಾಗು ತಮಿಳು ಚಿತ್ರರಂಗದ ಬಹು ಬೇಡಿಕೆಯ ನಟಿ ಇಂದು ತಮ್ಮ 21ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2019ರಲ್ಲಿ ತೆರೆ ಕಂಡ ಹೃತಿಕ್ ರೋಷನ್ ನಟನೆಯ ‘ಸೂಪರ್ 30’ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಸ್ಯಾಂಡಲ್ವುಡ್ ನ ಖ್ಯಾತ ಗಾಯಕಿ ಐಶ್ವರ್ಯ ರಂಗರಾಜನ್

ಸ್ಯಾಂಡಲ್ ವುಡ್ ನಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಮೆಲೋಡಿ ಹಾಡುಗಳಿಗೆ ಧ್ವನಿ ನೀಡುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದಿರುವ ಯುವ ಗಾಯಕಿ ಐಶ್ವರ್ಯ ರಂಗರಾಜನ್  ಇಂದು ತಮ್ಮ Read more…

ವಿಶ್ವಕರ್ಮ ದೇವರ ರೂಪದಲ್ಲಿರುವ ಮೋದಿ ಫೋಟೋಗೆ ರುದ್ರಾಭಿಷೇಕ, ಪೂಜೆ, ಮಂತ್ರಘೋಷ | VIDEO VIRAL

ಪ್ರಧಾನಿ ಮೋದಿಯವರ ಭಾವಚಿತ್ರವನ್ನು ವಿಶ್ವಕರ್ಮ ದೇವರ ರೂಪದಲ್ಲಿ ನಿರ್ಮಿಸಿ ಪೂಜಿಸಿದ ಕಾರ್ಯಕರ್ತರು ರುದ್ರಾಭಿಷೇಕ ಮಾಡಿದ್ದಾರೆ. ಈ ವಿಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಂದ ಹಾಗೇ ಮಂಗಳವಾರ ಪ್ರಧಾನಿ ನರೇಂದ್ರ Read more…

38ನೇ ವಸಂತಕ್ಕೆ ಕಾಲಿಟ್ಟ ನಟಿ ಪ್ರಿಯಾ ಆನಂದ್

ಬಹುಭಾಷಾ ನಟಿ ಪ್ರಿಯಾ ಆನಂದ್ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು,  ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2009ರಲ್ಲಿ ತೆರೆ ಕಂಡ ಅಹಮದ್ ನಿರ್ದೇಶನದ ‘ವಾಮನನ್’ ಎಂಬ ತಮಿಳು Read more…

ಮೋದಿ ಜನ್ಮದಿನ: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಆರಂಭ, 25,000ಕ್ಕೂ ಹೆಚ್ಚು ಕಾರ್ಯಕರ್ತರಿಂದ ರಕ್ತದಾನ

ಬೆಂಗಳೂರು: ಇಂದಿನಿಂದ ಬಿಜೆಪಿ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ. ಸೆ. 17ರಿಂದ ರಾಜ್ಯದೆಲ್ಲೆಡೆ ಸೇವಾ ಪಾಕ್ಷಿಕ ಹಮ್ಮಿಕೊಂಡಿದ್ದು, 25,000ಕ್ಕೂ ಹೆಚ್ಚು ಕಾರ್ಯಕರ್ತರು ರಕ್ತದಾನ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹರತಾಳು Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಕನ್ನಡಿಗ ಮನೀಶ್ ಪಾಂಡೆ

ಬ್ಯಾಟಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಹೆಸರುವಾಸಿಯಾಗಿರುವ ಕನ್ನಡಿಗ ಮನೀಶ್ ಪಾಂಡೆ ಇಂದು ತಮ್ಮ 35ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಅಪಾರ  ಅನುಭವವಿದ್ದರೂ ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಹೆಚ್ಚಿನ ಅವಕಾಶ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಶುಭಮನ್ ಗಿಲ್

ಟೀಮ್ ಇಂಡಿಯಾದ ಓಪನಿಂಗ್ ಬ್ಯಾಟ್ಸ್ಮನ್ ಶುಭ ಮನ್ ಗಿಲ್ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಆರಂಭದಲ್ಲಿ ದೇಶಿಯ ಕ್ರಿಕೆಟ್ ನಲ್ಲಿ ಎಲ್ಲರ ಗಮನ ಸೆಳೆದಿದ್ದ ಶುಭಮನ್ ಗಿಲ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿ ಜೆಮಿಮಾ ರೋಡ್ರಿಗಸ್

ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ತಮ್ಮ ಉತ್ತಮ ಫೀಲ್ಡಿಂಗ್ ಹಾಗೂ ಬ್ಯಾಟಿಂಗ್ನಿಂದಲೇ ಹೆಸರುವಾಸಿಯಾಗಿರುವ ಜೆಮಿಮಾ ರೋಡ್ರಿಗಸ್ ಇಂದು 24ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018 ಫೆಬ್ರವರಿ 13ರಂದು ನಡೆದ ಭಾರತ Read more…

38ನೇ ವಸಂತಕ್ಕೆ ಕಾಲಿಟ್ಟ ನಟಿ ಶ್ವೇತಾ ಶ್ರೀವಾತ್ಸವ್

‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಖ್ಯಾತಿಯ ನಟಿ ಶ್ವೇತಾ ಶ್ರೀವಾತ್ಸವ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬದೊಂದಿಗೆ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಣೆ ಮಾಡಿದ್ದಾರೆ. 2006ರಲ್ಲಿ ತೆರೆಕಂಡ ‘ಮುಖಾಮುಖಿ’ Read more…

ಸುದೀಪ್ ಹುಟ್ಟುಹಬ್ಬಕ್ಕೆ ಅಭಿಮಾನಿಯಿಂದ ಮಾದರಿ ಕಾರ್ಯ: ಬೋರ್ ವೆಲ್ ಕೊರೆಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ

ಬೆಳಗಾವಿ: ನಟ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಅವರ ಅಭಿಮಾನಿಯೊಬ್ಬರು ಸ್ವಂತ ಹಣದಿಂದ ಕೊಳೆವೆ ಬಾವಿ ಕೊರೆಸಿ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ಕಲ್ಪಿಸಿದ್ದಾರೆ. ಈ ಮಾದರಿ ಕಾರ್ಯದ ಮೂಲಕ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಕ್ರಿಕೆಟಿಗ ಇಶಾಂತ್ ಶರ್ಮಾ

ಭಾರತದ ಎತ್ತರ ನಿಲುವಿನ ವೇಗದ ಬೌಲರ್ ಇಶಾಂತ್ ಶರ್ಮಾ ಇಂದು ತಮ್ಮ 36ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಇಶಾಂತ್ ಶರ್ಮಾ 2007 ಮೇ  25 ರಂದು ನಡೆದ ಭಾರತ Read more…

56ನೇ ವಸಂತಕ್ಕೆ ಕಾಲಿಟ್ಟ ಪವನ್ ಕಲ್ಯಾಣ್

ಚಿತ್ರರಂಗದಲ್ಲಿ ಹಾಗೂ ರಾಜಕೀಯದಲ್ಲಿ ಸಕ್ರಿಯರಾಗಿರುವ ಟಾಲಿವುಡ್ ನ ಪವರ್ ಸ್ಟಾರ್ ಪವನ್ ಕಲ್ಯಾಣ್ ಇಂದು 56ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳು ಹಬ್ಬದಂತೆ ಆಚರಣೆ ಮಾಡುತ್ತಿದ್ದಾರೆ. 1996ರಲ್ಲಿ ತೆರೆ Read more…

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬ: ಮುಗಿಲು ಮುಟ್ಟಿದ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಸ್ಯಾಂಡಲ್ವುಡ್ ಸ್ಟಾರ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಇಂದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ರಾತ್ರಿಯಿಂದಲೇ ಅಭಿಮಾನಿಗಳು ಸಂಭ್ರಮಾಚರಣೆ ಕೈಗೊಂಡಿದ್ದಾರೆ. ಅಭಿಮಾನಿಗಳು ಮನೆಯ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಟಾಲಿವುಡ್ ನ ಹಿರಿಯ ನಟ ನಾಗಾರ್ಜುನ

ಟಾಲಿವುಡ್ ನ ಹಿರಿಯ ನಟ ನಾಗಾರ್ಜುನ ಇಂದು 65ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಮತ್ತು ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ 1986ರಲ್ಲಿ ತೆರೆ ಕಂಡ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಖ್ಯಾತ ಕ್ರಿಕೆಟಿಗ ಲಸಿತ್ ಮಾಲಿಂಗ

ಶ್ರೀಲಂಕಾದ ಬೌಲರ್ ಗಳಲ್ಲಿ ಮುತ್ತಯ್ಯ ಮುರಳೀಧರನ್ ಬಿಟ್ಟರೆ ಮೊದಲು ನೆನಪಾಗುವುದೇ ವೇಗದ ಬೌಲರ್ ಲಸಿತ್ ಮಾಲಿಂಗ, ತಮ್ಮ ವಿಭಿನ್ನ ಶೈಲಿಯ ಬೌಲಿಂಗ್ ನಿಂದಲೇ ಬ್ಯಾಟ್ಸ್ಮನ್ಗಳಿಗೆ ಕಾಟ ನೀಡುತ್ತಿದ್ದ ಈ Read more…

BIG NEWS: ಪರಪ್ಪನ ಅಗ್ರಹಾರ ಜೈಲಿನ ಮತ್ತೊಂದು ಕರ್ಮಕಾಂಡ ಬಯಲು: ರೌಡಿಗಳ ಹುಟ್ಟುಹಬ್ಬಕ್ಕೆ ಜೈಲಿಗೆ ಬರುತ್ತೆ ಕೇಕ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ರಾಜಾತಿಥ್ಯ ನೀಡಲಾಗುತ್ತಿರುವ ಘಟನೆ ಬೆಳಕಿಗೆ ಬಂದಿರುವ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನ ಇನ್ನಷ್ಟು ಕರ್ಮಕಾಂಡಗಳು ಬಯಲಾಗುತ್ತಿವೆ. Read more…

ಪ್ರಭಾಸ್ ಹುಟ್ಟು ಹಬ್ಬಕ್ಕೆ ಮರು ಬಿಡುಗಡೆಯಾಗಲಿದೆ ‘ಈಶ್ವರ್’

ಡಾರ್ಲಿಂಗ್ ಪ್ರಭಾಸ್ ಅಕ್ಟೋಬರ್ 23 ರಂದು 45ನೇ ವಸಂತಕ್ಕೆ ಕಾಲಿಡಲಿದ್ದು, ಅವರ ಅಭಿಮಾನಿಗಳು ಹುಟ್ಟು ಹಬ್ಬವನ್ನು ವಿವಿಧ ರೀತಿಯಲ್ಲಿ ಆಚರಿಸಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಪ್ರಭಾಸ್ ನಟನೆಯ ‘ಈಶ್ವರ್’ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಕಾವ್ಯಾ ಥಾಪರ್

ತೆಲುಗು, ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು  ಮೂಡಿಸಿರುವ ನಟಿ ಕಾವ್ಯ ತಾಪರ್  ಇಂದು 29ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ Read more…

50ನೇ ವಸಂತಕ್ಕೆ ಕಾಲಿಟ್ಟ ನಟ ಕಿಶೋರ್

ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಖಳನಾಯಕ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಹೊಂದಿರುವ ಪ್ರತಿಭಾವಂತ ನಟ ಕಿಶೋರ್ ಇಂದು ತಮ್ಮ Read more…

ಇಂದು ನಟಿ ಶ್ರೀದೇವಿ ಜನ್ಮದಿನ

ತಮಿಳು, ತೆಲುಗು, ಹಿಂದಿ, ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದ ಜನಪ್ರಿಯ ನಟಿ ಶ್ರೀದೇವಿಯವರ 61ನೇ ಜನ್ಮದಿನವಾಗಿದ್ದು, ಹಲವಾರು ನಟ ನಟಿಯರು ಸಾಮಾಜಿಕ ಜಾಲತಾಣದಲ್ಲಿ ಶ್ರೀದೇವಿ ಅವರ ಫೋಟೋ Read more…

29 ನೇ ವಸಂತಕ್ಕೆ ಕಾಲಿಟ್ಟ ನಟಿ ಸೋನಾಲ್ ಮೊಂಟೆರೊ

ಮಂಗಳೂರು ಬೆಡಗಿ ನಟಿ ಸೋನಾಲ್ ಮೊಂಟೆರೊ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 2015 ರಲ್ಲಿ Read more…

ಮರಗಳ ಹುಟ್ಟುಹಬ್ಬ ಆಚರಿಸಿದ ಸರ್ಕಾರಿ ಇಲಾಖೆ; 3 ಸಾವಿರ ಗಿಡಗಳಿಗೆ 8ನೇ ಬರ್ತ್ ಡೇ, ಇದರ ಹಿಂದಿದೆ ಇಂಟ್ರೆಸ್ಟಿಂಗ್ ಕಥೆ

ಹುಟ್ಟಿದ ದಿನ ಪ್ರತಿಯೊಬ್ಬರ ಜೀವನದಲ್ಲೂ ವಿಶೇಷ. ಈ ಶುಭ ಸಂದರ್ಭವನ್ನು ಮಂಗಳಕರ ದಿನವೆಂದು ಪರಿಗಣಿಸಿ ಸಂಭ್ರಮಿಸಲಾಗುತ್ತದೆ. ಸಾಕುಪ್ರಾಣಿಗಳಿಂದ ಹಿಡಿದು ಸ್ನೇಹಿತರವರೆಗೆ ಜನ ತಮ್ಮ ಪ್ರೀತಿಪಾತ್ರರ ಜನ್ಮದಿನವನ್ನು ಆಚರಿಸುತ್ತಾರೆ. ಅದೇ Read more…

33ನೇ ವಸಂತಕ್ಕೆ ಕಾಲಿಟ್ಟ ನಟಿ ಹನ್ಸಿಕಾ ಮೋಟ್ವಾನಿ

ತೆಲುಗು ತಮಿಳು ಹಿಂದಿ ಹಾಗೂ ಕನ್ನಡ ಚಿತ್ರರಂಗದ ಜನಪ್ರಿಯ ನಟಿ ಹನ್ಸಿಕಾ ಮೋಟ್ವಾನಿ  ಇಂದು 33ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬ ಹಾಗೂ ಸ್ನೇಹಿತೆಯರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. Read more…

50ನೇ ವಸಂತಕ್ಕೆ ಕಾಲಿಟ್ಟ ನಟಿ ಕಾಜೋಲ್

ಬಾಲಿವುಡ್ ನ ಖ್ಯಾತ ನಟಿ ಕಾಜೋಲ್ ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ. 1992ರಲ್ಲಿ ತೆರೆ ಕಂಡ Read more…

28ನೇ ವಸಂತಕ್ಕೆ ಕಾಲಿಟ್ಟ ನಟಿ ಆಶಿಕಾ ರಂಗನಾಥ್

ಕನ್ನಡ ಹಾಗು ತೆಲುಗು ಚಿತ್ರರಂಗದ ಜನಪ್ರಿಯ ನಟಿ ಆಶಿಕಾ ರಂಗನಾಥ್ ಇಂದು 28ನೇ ವಸಂತಕ್ಕೆ ಕಾಲಿಟ್ಟಿದ್ದು ತಮ್ಮ ಗೆಳತಿಯರೊಂದಿಗೆ ಹುಟ್ಟು ಹಬ್ಬವನ್ನು ಸರಳವಾಗಿ ಸೆಲೆಬ್ರೇಟ್ ಮಾಡಿದ್ದಾರೆ. 2016ರಲ್ಲಿ ತೆರೆ Read more…

ಶಾಲಾ ಮಕ್ಕಳಿಗೆ ಹಬ್ಬ, ಜನ್ಮದಿನ ‘ವಿಶೇಷ ಊಟ’ಕ್ಕೆ ಶಿಕ್ಷಣ ಇಲಾಖೆ ಮಾರ್ಗಸೂಚಿ

ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸಾರ್ವಜನಿಕರು ಅಥವಾ ಸಮುದಾಯದ ಸದಸ್ಯರು ಹಬ್ಬ ಸೇರಿ ವಿಶೇಷ ಸಂದರ್ಭಗಳಲ್ಲಿ ವಿಶೇಷ ಭೋಜನ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ Read more…

37ನೇ ವಸಂತಕ್ಕೆ ಕಾಲಿಟ್ಟ ನಟಿ ತಾಪ್ಸಿ ಪನ್ನು

ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದ ಬಹುಬೇಡಿಕೆಯ ನಟಿ ತಾಪ್ಸಿ ಪನ್ನು ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಕುಟುಂಬದೊಂದಿಗೆ  ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. 2010ರಲ್ಲಿ ತೆರೆಕಂಡ ಮ್ಯೂಸಿಕಲ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...