alex Certify Birthday | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟಿ ಕಂಗನಾ ರನೌತ್

ಬಾಲಿವುಡ್ ಚಿತ್ರರಂಗದ ಪ್ರತಿಭಾವಂತ ನಟಿ ಕಂಗನಾ ರನೌತ್ ಇಂದು 37ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2006ರಲ್ಲಿ ಇಮ್ರಾನ್ ಅಶ್ಮಿ ಜೊತೆ ‘ಗ್ಯಾಂಗ್ ಸ್ಟರ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

61ನೇ ವಸಂತಕ್ಕೆ ಕಾಲಿಟ್ಟ ನವರಸ ನಾಯಕ ಜಗ್ಗೇಶ್

ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ನವರಸ ನಾಯಕ ಜಗ್ಗೇಶ್ 61ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹಾಸ್ಯ ನಟನಾಗಿ, ನಿರ್ದೇಶಕನಾಗಿ, ಗಾಯಕನಾಗಿ ಮಿಂಚಿರುವ ಜಗ್ಗೇಶ್ ಸಿನಿಮಾಗಳಲ್ಲಿ ಎಲ್ಲಾ ಪಾತ್ರವನ್ನು ನಿಭಾಯಿಸುವ Read more…

‘ಸ್ಪೂರ್ತಿ ದಿನ’ವಾಗಿ ಪುನೀತ್ ರಾಜಕುಮಾರ್ ಜನ್ಮದಿನ ಆಚರಣೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ 49ನೇ ಜನ್ಮದಿನವನ್ನು ಅಭಿಮಾನಿಗಳು ಸ್ಪೂರ್ತಿ ದಿನವಾಗಿ ಆಚರಿಸಲು ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಪುನೀತ್ ಬರ್ತಡೇ ಹಿನ್ನೆಲೆಯಲ್ಲಿ ‘ಟೀಕೆಗಳು ಸಾಯುತ್ತವೆ ಕೆಲಸಗಳು ಉಳಿಯುತ್ತವೆ’ Read more…

31ನೇ ವಸಂತಕ್ಕೆ ಕಾಲಿಟ್ಟ ನಟಿ ಅಲಿಯಾ ಭಟ್

ಬಾಲಿವುಡ್ ನ ಖ್ಯಾತ ನಟಿ ಅಲಿಯಾ ಭಟ್ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 1999 ರಲ್ಲಿ ತೆರೆಕಂಡ ಅಕ್ಷಯ್ ಕುಮಾರ್ ನಟನೆಯ ‘ಸಂಘರ್ಷ’ ಚಿತ್ರದಲ್ಲಿ ಬಾಲ Read more…

40ನೇ ವಸಂತಕ್ಕೆ ಕಾಲಿಟ್ಟ ನಟಿ ರಾಧಿಕಾ ಪಂಡಿತ್

ಸ್ಯಾಂಡಲ್ವುಡ್ ಕ್ವೀನ್ ಎಂದೇ ಖ್ಯಾತಿ ಪಡೆದಿದ್ದ ನಟಿ ರಾಧಿಕಾ ಪಂಡಿತ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2007ರಲ್ಲಿ ‘ನಂದಗೋಕುಲ’ ಮತ್ತು ‘ಸುಮಂಗಲಿ’ ಧಾರಾವಾಹಿಯಲ್ಲಿ ಮಿಂಚಿದ್ದ ರಾಧಿಕಾ ಪಂಡಿತ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಜಾನ್ವಿ ಕಪೂರ್

ಖ್ಯಾತ ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2018ರಲ್ಲಿ ತೆರೆ ಕಂಡ ‘ಧಡಕ್’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ Read more…

27 ನೇ ವಸಂತಕ್ಕೆ ಕಾಲಿಟ್ಟ ನಟಿ ಮೀನಾಕ್ಷಿ ಚೌಧರಿ

ನಟಿ ಮೀನಾಕ್ಷಿ ಚೌಧರಿ ಇಂದು 27 ನೇ ವಸಂತಕ್ಕೆ ಕಾಲಿಟ್ಟಿದ್ದು, ಕುಟುಂಬದೊಂದಿಗೆ ಸರಳವಾಗಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. 2019ರಲ್ಲಿ ತೆರೆಕಂಡ ‘ಅಪ್‌ಸ್ಟಾರ್ಸ್’ ಎಂಬ ಹಿಂದಿ ಚಿತ್ರದ ಮೂಲಕ ತಮ್ಮ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ವರಲಕ್ಷ್ಮಿ ಶರತ್ ಕುಮಾರ್

ಬಹುಭಾಷಾ ನಟಿ ವರಲಕ್ಷ್ಮಿ ಶರತ್ ಕುಮಾರ್ ಇಂದು  ತಮ್ಮ 39ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2012ರಲ್ಲಿ ತೆರೆಕಂಡ ವಿಘ್ನೇಶ್ ಶಿವನ್  ನಿರ್ದೇಶನದ ‘ಪೋಡಾ ಪೋಡಿ’ ಎಂಬ ತಮಿಳು ಚಿತ್ರದ ಮೂಲಕ Read more…

28ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಪಮಾ ಪರಮೇಶ್ವರನ್

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ನಟಿ ಅನುಪಮಾ ಪರಮೇಶ್ವರನ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಅನುಪಮಾ ಪರಮೇಶ್ವರನ್ 2015ರಲ್ಲಿ ತೆರೆಕಂಡ ಮಲಯಾಳಂನ ‘ಪ್ರೇಮಂ’ ಚಿತ್ರದ ಮೂಲಕ Read more…

ನೆಚ್ಚಿನ ನಟನ ಬರ್ತಡೇ ದಿನವೇ ಡಿ ಬಾಸ್ ಅಭಿಮಾನಿಗಳಿಗೆ ಭರ್ಜರಿ ಸುದ್ದಿ: ‘ವೀರ ಸಿಂಧೂರ ಲಕ್ಷ್ಮಣ’ನಾಗಿ ದರ್ಶನ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬರ್ತಡೇ ದಿನವೇ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ‘ಕಾಟೇರ’ ಭರ್ಜರಿ ಯಶಸ್ಸಿನ ಬೆನ್ನಲ್ಲೇ ಅಭಿಮಾನಿಗಳಿಗೆ ಹುಟ್ಟುಹಬ್ಬದ ಕೊಡುಗೆಯಾಗಿ ‘ಡೆವಿಲ್’ ಚಿತ್ರದ ಫಸ್ಟ್ ಲುಕ್ ಟೀಸರ್ Read more…

52ನೇ ವಸಂತಕ್ಕೆ ಕಾಲಿಟ್ಟ ನಟ ಶರಣ್

ಸ್ಯಾಂಡಲ್ವುಡ್ ನ ಪ್ರತಿಭಾವಂತ ನಟ ಶರಣ್ ಇಂದು 52ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನಟ ಶರಣ್ ಕಾಮಿಡಿ ಕಲಾವಿದನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. 1996ರಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕಾಟೇರ’ ಬೆಡಗಿ ಆರಾಧನಾ ರಾಮ್

ಮಾಲಾಶ್ರೀ ಪುತ್ರಿ ಆರಾಧನಾ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ Read more…

68 ನೇ ವಸಂತಕ್ಕೆ ಕಾಲಿಟ್ಟ ಹಾಸ್ಯ ನಟ ಬ್ರಹ್ಮಾನಂದಂ

ದಕ್ಷಿಣ ಭಾರತದ ಜನಪ್ರಿಯ ಹಾಸ್ಯ ನಟ ಬ್ರಹ್ಮಾನಂದಂ ಇಂದು 68ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1986 ರಲ್ಲಿ ತೆರೆಕಂಡ ಮೆಗಾಸ್ಟಾರ್ ಚಿರಂಜೀವಿ ನಟನೆಯ ‘ಚಾಂತಬ್ಬಾಯ್’ ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಆಮಿ ಜಾಕ್ಸನ್

ತಮಿಳು, ತೆಲುಗು, ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ವಿದೇಶಿ ಮೂಲದ ನಟಿ ಆಮಿ ಜಾಕ್ಸನ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2010 ರಲ್ಲಿ Read more…

38ನೇ ವಸಂತಕ್ಕೆ ಕಾಲಿಟ್ಟ ನಟಿ ಶೃತಿ ಹಾಸನ್

ತೆಲುಗು, ತಮಿಳು, ಹಾಗೂ ಹಿಂದಿ ಚಿತ್ರರಂಗದ ಬಹು ಬೇಡಿಕೆಯ ನಟಿ ಶ್ರುತಿ ಹಾಸನ್ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದು,  ಕುಟುಂಬದೊಂದಿಗೆ ಸರಳವಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. 2000ರಲ್ಲಿ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ನಟ ರವಿತೇಜ

ಟಾಲಿವುಡ್ ಮಹಾರಾಜ ಮಾಸ್ ಮಹಾರಾಜ ನಟ ರವಿತೇಜ ಇಂದು ತಮ್ಮ 56ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 1990 ರಲ್ಲಿ ತೆರೆ ಕಂಡ ‘ಕರ್ತವ್ಯಮ್’ ಚಿತ್ರದ ಮೂಲಕ ತಮ್ಮ ಸಿನಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಚೇತೇಶ್ವರ್ ಪೂಜಾರ

ಟೆಸ್ಟ್ ಕ್ರಿಕೆಟ್ ನಲ್ಲಿ ಹಲವಾರು ದಾಖಲೆ ಬರೆದಿರುವ ಬಲಗೈ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ ಇಂದು ತಮ್ಮ 36 ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಟೆಸ್ಟ್  ಕ್ರಿಕೆಟಿಗೆಂದೆ ಸೀಮಿತರಾಗಿರುವ ಇವರು ಒಂದೇ ಇನ್ನಿಂಗ್ಸ್ Read more…

44ನೇ ವಸಂತಕ್ಕೆ ಕಾಲಿಟ್ಟ ಅಜಯ್ ರಾವ್

ಅಜಯ್ ರಾವ್ ಇಂದು ತಮ್ಮ 44ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ, 2003 ರಲ್ಲಿ ತೆರೆಕಂಡ ಕಿಚ್ಚ ಸಿನಿಮಾದಲ್ಲಿ ಸುದೀಪ್ ಅವರ ಸ್ನೇಹಿತನ ಪಾತ್ರದಲ್ಲಿ ಅಭಿನಯಿಸುವ ಮೂಲಕ ಸ್ಯಾಂಡಲ್ ವುಡ್ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಖುಷಿ ರವಿ

ನಟಿ ಖುಷಿ ರವಿ ಇಂದು ತಮ್ಮ 31ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ 2019 ರಲ್ಲಿ ‘ಜಾತರೆ’ ಎಂಬ ಕಿರು ಚಿತ್ರದಲ್ಲಿ ಅಭಿನಯಿಸಿದ್ದ ಇವರಿಗೆ 2020 ರಲ್ಲಿ ‘ದಿಯಾ’ ಸಿನಿಮಾದಲ್ಲಿ Read more…

36ನೇ ವಸಂತಕ್ಕೆ ಕಾಲಿಟ್ಟ ನಿಖಿಲ್ ಕುಮಾರಸ್ವಾಮಿ

ಸ್ಯಾಂಡಲ್ವುಡ್ ನಲ್ಲಿ ಆಕ್ಷನ್ ಸಿನಿಮಾಗಳ ಮೂಲಕವೇ ಸಾಕಷ್ಟು ಜನಪ್ರಿಯತೆ ಪಡೆದಿರುವ ನಿಖಿಲ್ ಕುಮಾರಸ್ವಾಮಿ ಇಂದು 36ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಪ್ರತಿ ವರ್ಷ ತಮ್ಮ ಅಭಿಮಾನಿಗಳೊಂದಿಗೆ ಹುಟ್ಟು ಹಬ್ಬವನ್ನು ಸೆಲೆಬ್ರೇಟ್ Read more…

50ನೇ ವಸಂತಕ್ಕೆ ಕಾಲಿಟ್ಟ ನಟ ದುನಿಯಾ ವಿಜಯ್

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಇಂದು 50ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ತಂದೆ – ತಾಯಿ ಸಮಾಧಿಯ ಬಳಿ ತಮ್ಮ ಹುಟ್ಟುಹಬ್ಬವನ್ನು ಆಚರಿಸುವುದಾಗಿ ಈಗಾಗಲೇ  ವಾಹಿನಿ ಒಂದರಲ್ಲಿ ತಿಳಿಸಿದ್ದು, Read more…

‘ಗಿಫ್ಟ್’ ಕೊಡುವಾಗ ಈ ಬಗ್ಗೆ ಇರಲಿ ಗಮನ

ಯಾರದಾದ್ರೂ ಬರ್ತ್ ಡೇ, ಗೃಹ ಪ್ರವೇಶ ಹೀಗೆ ಯಾವುದಾಕ್ಕಾದರೂ ಹೋದಾಗ ಗಿಫ್ಟ್ ಕೊಡುವುದು ಒಂದು ರೂಢಿ. ಆದರೆ ನಾವು ಕೊಡುವ ಗಿಫ್ಟ್ ಅವರಿಗೆ ಉಪಯೋಗಕ್ಕೆ ಬರುತ್ತದೆಯೋ ಇಲ್ವೋ ಎಂದು Read more…

30ನೇ ವಸಂತಕ್ಕೆ ಕಾಲಿಟ್ಟ ನಟಿ ಅದಿತಿ ಪ್ರಭುದೇವ

ದಾವಣಗೆರೆ ಬೆಡಗಿ ನಟಿ ಅದಿತಿ ಪ್ರಭುದೇವ ಇಂದು ತಮ್ಮ 30ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 2017ರಲ್ಲಿ ತೆರೆಕಂಡ ಅಜಯರಾವ್ ಅಭಿನಯದ ‘ಧೈರ್ಯಂ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗ ಪ್ರವೇಶಿಸಿದ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಮನೋಮೂರ್ತಿ

ಮನೋಮೂರ್ತಿ 1997ರಲ್ಲಿ ತೆರೆಕಂಡ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೇರಿಕಾ ಅಮೇರಿಕಾ‘ ಚಿತ್ರದಲ್ಲಿ ಮ್ಯೂಸಿಕ್ ಕಂಪೋಸ್ ಮಾಡುವ ಮೂಲಕ ಸಂಗೀತ ನಿರ್ದೇಶನಕ್ಕೆ ಕಾಲಿಟ್ಟರು. 2003 ರಲ್ಲಿ ‘ಪ್ರೀತಿ ಪ್ರೇಮ ಪ್ರಣಯ’ ಸಿನಿಮಾದಲ್ಲಿ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ಕ್ರಿಕೆಟಿಗ ಕಪಿಲ್ ದೇವ್

ಭಾರತದ ಕ್ರಿಕೆಟ್ ತಂಡದ ಹಿರಿಯ ಆಲ್ರೌಂಡರ್ ಕಪಿಲ್ ದೇವ್ ಇಂದು ತಮ್ಮ 65ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1978 ಅಕ್ಟೋಬರ್ ಒಂದರಂದು ನಡೆದ ಭಾರತ ಹಾಗು ಪಾಕಿಸ್ತಾನ ನಡುವಣ ಏಕದಿನ Read more…

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್ ನ ಬೇಡಿಕೆಯ ನಟಿ ದೀಪಿಕಾ ಪಡುಕೋಣೆ ಇಂದು 38ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 2006ರಲ್ಲಿ ತೆರೆ ಕಂಡ ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಐಶ್ವರ್ಯ’ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ Read more…

BREAKING : ಭದ್ರಾವತಿ ಬಳಿ ಭೀಕರ ಬೈಕ್ ಅಪಘಾತ : ಸ್ಥಳದಲ್ಲೇ ಇಬ್ಬರು ಯುವಕರು ದುರ್ಮರಣ

ಬೆಂಗಳೂರು : ಬರ್ತ್ ಡೇ ಆಚರಿಸಲು ತೆರಳುತ್ತಿದ್ದ ಇಬ್ಬರು ಯುವಕರು ಬೈಕ್ ಅಪಘಾತದಲ್ಲಿ ದುರ್ಮರಣಕ್ಕೀಡಾದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಸೀಗೇಬಾವಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ರಮೇಶ್ Read more…

ಸಲ್ಮಾನ್ ಗೆ ಹುಟ್ಟುಹಬ್ಬದ ಶುಭ ಕೋರಿ ವಿಶಿಷ್ಟ ರೀತಿಯಲ್ಲಿ ಜಾಹೀರಾತು ನೀಡಿದ ಮ್ಯಾರೇಜ್ ಬ್ಯುರೋ….!

ಖ್ಯಾತ ನಟ ಸಲ್ಮಾನ್ ಖಾನ್ ಬಾಲಿವುಡ್‌ ಚಿತ್ರರಂಗದ ʼಮೋಸ್ಟ್ ಎಲಿಜಿಬಲ್ ಬ್ಯಾಚುಲರ್ʼ ಎಂದೇ ಹೆಸರುವಾಸಿ. ವಯಸ್ಸು 50 ರ ಮೇಲಾದರೂ ಸಲ್ಮಾನ್ ಖಾನ್ ಈವರೆಗೂ ಮದುವೆಯಾಗದಿರುವುದೇ ಇದಕ್ಕೆ ಕಾರಣ. Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಅವಿನಾಶ್

ಸುಮಾರು 38 ವರ್ಷಗಳಿಂದ 200 ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿರುವ ಹಿರಿಯ ನಟ ಅವಿನಾಶ್ ಇಂದು 64ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವಿನಾಶ್ ನಟಿಸಿದ ಮೊದಲ ಸಿನಿಮಾ ‘ತ್ರಿಶೂಲ’ 1985ರಲ್ಲಿ Read more…

32ನೇ ವಸಂತಕ್ಕೆ ಕಾಲಿಟ್ಟ ನಟ ದೀಕ್ಷಿತ್ ಶೆಟ್ಟಿ

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ. ನಟ ದೀಕ್ಷಿತ್ ಶೆಟ್ಟಿ ಇಂದು 32ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದ್ದಾರೆ. ಆರಂಭದಲ್ಲಿ ಕಿರುತೆರೆ ನಟನಾಗಿ ಅಭಿನಯಿಸುತ್ತಿದ್ದ ಇವರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se