alex Certify BJP Leader | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾಡ್ಜ್ ಗೆ ಬ್ಯೂಟಿಷಿಯನ್ ಕರೆದೊಯ್ದು ರಾತ್ರಿಯಿಡಿ ಅತ್ಯಾಚಾರ ಆರೋಪ: ಬಿಜೆಪಿ ಮುಖಂಡ ಅರೆಸ್ಟ್

ರಾಮನಗರ: ಅತ್ಯಾಚಾರ ಆರೋಪದಡಿ ಬಿಜೆಪಿ ಮುಖಂಡನನ್ನು ಬಂಧಿಸಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಾತನೂರು ಠಾಣೆ ಪೋಲೀಸರು ಚಲುವರಾಮು ಅವರನ್ನು ಬಂಧಿಸಿದ್ದಾರೆ. ಪ್ರಜ್ಞೆ ತಪ್ಪಿಸಿ ರಾತ್ರಿಯಿಡಿ ಅತ್ಯಾಚಾರ ಎಸಗಿದ Read more…

ನಗರಸಭೆ ಮಾಜಿ ಸದಸ್ಯ ಆತ್ಮಹತ್ಯೆ

ಶಿವಮೊಗ್ಗ: ಶಿವಮೊಗ್ಗ ನಗರಸಭೆ ಮಾಜಿ ಸದಸ್ಯ, ಬಿಜೆಪಿ ಮುಖಂಡ ಆರ್. ಲಕ್ಷ್ಮಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವಮೊಗ್ಗ ನಗರದ ಗೋಪಾಳ ಬಡಾವಣೆಯ ಪಾರ್ಕ್ ವೊಂದರಲ್ಲಿ ಶುಕ್ರವಾರ ವಿಷ ಸೇವಿಸಿದ್ದ ಅವರನ್ನು Read more…

BIG NEWS: ಬಿಜೆಪಿ ನಾಯಕ ವಿನೋದ್ ತಾವ್ಡೆ ವಿರುದ್ಧ 2 FIR ದಾಖಲು

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗಿದೆ. ಎಲ್ಲಾ 288 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ Read more…

ಬಿಜೆಪಿ ನಾಯಕನಿಗೆ ಹೆಚ್ಐವಿ ಇಂಜೆಕ್ಷನ್ ನೀಡಲು ಸಂಚು: ಇನ್ಸ್ಪೆಕ್ಟರ್ ಅರೆಸ್ಟ್: ಮುನಿರತ್ನಗೆ ಸಂಕಷ್ಟ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಅಯ್ಯಣ್ಣ ರೆಡ್ಡಿ ಅವರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) Read more…

ಬಿಜೆಪಿ ನಾಯಕ ಪ್ರಮೋದ್ ಮಹಾಜನ್ ಹತ್ಯೆಯಾದ 18 ವರ್ಷಗಳ ಬಳಿಕ ಪುತ್ರಿಯಿಂದ ಸ್ಪೋಟಕ ಸಂಗತಿ ಬಹಿರಂಗ

ಬಿಜೆಪಿ ನಾಯಕ ದಿವಂಗತ ಪ್ರಮೋದ್ ಮಹಾಜನ್ ಅವರ ಪುತ್ರಿ ಹಾಗೂ ಬಿಜೆಪಿಯ ಮಾಜಿ ಸಂಸದೆ ಪೂನಂ ಮಹಾಜನ್, ತಮ್ಮ ತಂದೆಯವರ ಹತ್ಯೆಯ ಕುರಿತು ಸ್ಪೋಟಕ  ಹೇಳಿಕೆ ನೀಡಿದ್ದು, ಹತ್ಯೆಯು Read more…

ಮಹಿಳೆ ಜೊತೆ ಅಸಭ್ಯ ವರ್ತನೆ, ಲೈಂಗಿಕ ಕಿರುಕುಳ: ಬಿಜೆಪಿ ಮುಖಂಡನ ವಿರುದ್ಧ ಕೇಸ್ ದಾಖಲು

ರಾಮನಗರ: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಟಿ.ಎಸ್. ರಾಜು ವಿರುದ್ಧ ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ Read more…

BREAKING: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಎಫ್ಐಆರ್ ದಾಖಲು

ಮಂಗಳೂರು: ಬಿಜೆಪಿ ನಾಯಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದಡಿ ಎಫ್ಐಆರ್ ದಾಖಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. Read more…

14 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಜೆಪಿ ಮುಖಂಡ ಅರೆಸ್ಟ್

ಡೆಹ್ರಾಡೂನ್: 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಬ್ಲಾಕ್ ಮುಖ್ಯಸ್ಥನನ್ನು ಬಂಧಿಸಲಾಗಿದೆ ಎಂದು ಉತ್ತರಾಖಂಡ್ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಆರೋಪಿ, ಅಲ್ಮೋರಾ ಜಿಲ್ಲೆಯ Read more…

BIG NEWS: ಬಿಜೆಪಿ ಮುಖಂಡನನ್ನು ಗುಂಡಿಟ್ಟು ಹತ್ಯೆಗೈದ ದುಷ್ಕರ್ಮಿಗಳು

ಪಾಟ್ನಾ: ಬಿಜೆಪಿ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ಗುಂಡಿಟ್ಟು ಹತ್ಯೆಗೈದಿರುವ ಘಟನೆ ಬಿಹಾರದ ಪಾಟ್ನಾದ ಅಲಮ್ ಗಂಜ್ ನಲ್ಲಿ ನಡೆದಿದೆ. ಬಜರಂಗಪುರಿ ಮಂಡಲದ ಬಿಜೆಪಿ ಮಾಜಿ ಪ್ರಧಾನ ಕಾರ್ಯದರ್ಶಿ ಅಜಯ್ ಶಾ Read more…

BREAKING: ಬಿಹಾರದಲ್ಲಿ ಗುಂಡಿಕ್ಕಿ ಬಿಜೆಪಿ ನಾಯಕನ ಹತ್ಯೆ

ಪಾಟ್ನಾ: ಬಿಹಾರದ ಪಾಟ್ನಾದಲ್ಲಿ ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ ಮಂಗಳವಾರ ರಾತ್ರಿ ಪಾಟ್ನಾದಲ್ಲಿ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಬಜರಂಗಪುರಿ ಮಂಡಲದ Read more…

ಪೊಲೀಸ್ ಠಾಣೆಯೊಳಗೆ ಮಹಿಳೆಯನ್ನು ಥಳಿಸಿದ ಬಿಜೆಪಿ ನಾಯಕ; ಶಾಕಿಂಗ್ ವಿಡಿಯೋ ವೈರಲ್

ಮಹಾರಾಷ್ಟ್ರದ ಬುಲ್ಧಾನಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಭಾರತೀಯ ಜನತಾ ಪಕ್ಷದ ಮುಖಂಡರೊಬ್ಬರು ನಗರದ ಪೊಲೀಸ್ ಠಾಣೆಯೊಳಗೆ ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಶಿವಸೇನಾ (ಯುಬಿಟಿ) ವಕ್ತಾರರಾದ ಸುಷ್ಮಾ ಅಂಧಾರೆ ಘಟನೆಯ ಸಿಸಿಟಿವಿ Read more…

BIG NEWS: ಮದುವೆಯಾಗುವುದಾಗಿ ನಂಬಿಸಿ ಮಹಿಳೆಗೆ ಮೋಸ: ಶಿವಮೊಗ್ಗದ ಬಿಜೆಪಿ ಮುಖಂಡ ಅರೆಸ್ಟ್

ಶಿವಮೊಗ್ಗ: ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೊಬ್ಬರನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಬಂಧಿತ Read more…

‘ಮೈಸೂರು ಚಲೋ’ಗೆ ಮುನ್ನ ಬಿಜೆಪಿ ನಾಯಕರ ನೆರೆ ಪರಿಶೀಲನೆ ಪ್ರವಾಸ: 6 ತಂಡ ರಚನೆ

ಬೆಂಗಳೂರು: ಮೈಸೂರು ಪಾದಯಾತ್ರೆಗೆ ಮುನ್ನ ಪ್ರವಾಹ ಪೀಡಿತ ಸ್ಥಳಗಳಿಗೆ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ. ರಾಜ್ಯದ ಅನೇಕ ಕಡೆ ಅತಿವೃಷ್ಟಿ, ನೆರೆಹಾವಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಮೈಸೂರು ಚಲೋ ಹಮ್ಮಿಕೊಂಡರೆ Read more…

ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನ: ನಿರಾಣಿ ಬಾಂಬ್

ಬಾಗಲಕೋಟೆ: ಇನ್ನು ಆರೇ ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ನಡೆದ ಬಿಜೆಪಿ Read more…

BIG NEWS: ತುರ್ತು ಪರಿಸ್ಥಿತಿ ಘೋಷಣೆ ವೇಳೆ ಸೋನಿಯಾ ಗಾಂಧಿ ಪ್ರಧಾನಿ ಕಚೇರಿಯಲ್ಲಿದ್ದರು: ಬಿಜೆಪಿ ನಾಯಕ ಹೇಳಿಕೆ

ನವದೆಹಲಿ: ಇಂದಿರಾಗಾಂಧಿ ಅವರು ತುರ್ತು ಪರಿಸ್ಥಿತಿ ಹೇರಲು ನಿರ್ಧರಿಸಿದ ದಿನ ಸೋನಿಯಾ ಗಾಂಧಿ ಅವರು ಪ್ರಧಾನಿ ಭವನದಲ್ಲಿ ಹಾಜರಿದ್ದರು ಎಂದು ಮಧ್ಯಪ್ರದೇಶದ ಮಾಜಿ ಗೃಹ ಸಚಿವ ನರೋತ್ತಮ್ ಮಿಶ್ರಾ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಪೊಲೀಸ್ ಕಸ್ಟಡಿಗೆ

ಹಾಸನ: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಹಾಸನ ಜಿಲ್ಲಾ ಕಾರಾಗೃಹದಲ್ಲಿದ್ದ ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಅರೆಸ್ಟ್

ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡನನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ಪೊಲೀಸರು ಬಂಧಿಸಿದ್ದಾರೆ. ದೇವರಾಜೇಗೌಡ ವಿರುದ್ಧ ಏಪ್ರಿಲ್ 1ರಂದು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. Read more…

BREAKING NEWS: ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಕೇಸ್ ದಾಖಲು; ಆರೋಪಿ ವಶಕ್ಕೆ

ಹಾಸನ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಇದೀಗ ಇದೇ ಪ್ರಕರಣದಲ್ಲಿ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹಾಸನ Read more…

BIG NEWS: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್; ಪ್ರಕರಣ ರದ್ದು ಕೋರಿ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣ ರದ್ದು ಕೋರಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ವಿನಯ್ ಕುಲಕರ್ಣಿ ಸಲ್ಲಿಸಿದ್ದ Read more…

ಬಿಜೆಪಿ ನಾಯಕನಿಗೆ ಹನಿಟ್ರ್ಯಾಪ್: 2 ಕೋಟಿ ರೂ.ಗೆ ಬ್ಲಾಕ್ ಮೇಲ್

ಬೆಂಗಳೂರು: ಬಿಜೆಪಿ ನಾಯಕನಿಗೆ ಹನಿ ಟ್ರ್ಯಾಪ್ ಮಾಡಿ ಎರಡು ಕೋಟಿ ರೂಪಾಯಿ ಕೊಡುವಂತೆ ಬ್ಲಾಕ್ಮೇಲ್ ಮಾಡಿದ ಘಟನೆ ನಡೆದಿದ್ದು, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ್ಯೋತಿ, ಧರ್ಮೇಂದ್ರ Read more…

ನೀತಿ ಸಂಹಿತೆ ಉಲ್ಲಂಘನೆ: ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್

ಬೆಂಗಳೂರು: ಲೋಕಸಭಾ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿಲ್ಲಿ ಬಿಜೆಪಿ ಮುಖಂಡನ ವಿರುದ್ಧ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾ ಅಧಿಕಾರಿ ರೂಪೇಶ್ Read more…

ನಾಲ್ವರು ಶಾಸಕರ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿ ಯತ್ನ: ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ

ಕಲಬುರಗಿ: ನನಗೂ ಆಪರೇಷನ್ ಕಮಲ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದಾರೆ ಎಂದು ಮುಖ್ಯಮಂತ್ರಿ ಸಲಹೆಗಾರ ಹಾಗೂ ಆಳಂದ ಶಾಸಕ ಬಿ.ಆರ್. ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಸನ್ಮಾನಕ್ಕೆಂದು ಕರೆದುಕೊಂಡು ಹೋಗಿ ಸುಪಾರಿ ಕೊಟ್ಟು ತಮ್ಮನನ್ನು ಹತ್ಯೆ ಮಾಡಿದ್ದಾರೆ; ಗಿರೀಶ್ ಚಕ್ರ ಸಹೋದರನ ಆರೋಪ

ಕಲಬುರ್ಗಿ: ಕಲಬುರ್ಗಿ ಬಿಜೆಪಿ ಸಂಸದ ಉಮೇಶ್ ಜಾಧವ್ ಬೆಂಬಲಿಗ ಗಿರೀಶ್ ಚಕ್ರನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಬಿಎಸ್ ಎನ್ ಎಲ್ ಸಲಹಾ ಸಮಿತಿ ನಿರ್ದೇಶಕನಾಗಿ ನಾಲ್ಕು ದಿನಗಳ ಹಿಂದೆ Read more…

ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ಬಿಜೆಪಿ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಮಹಾಂತಪ್ಪ ಆಲೂರೆ(45) ಹತ್ಯೆಗೀಡಾದ ವ್ಯಕ್ತಿ ಎಂದು ಹೇಳಲಾಗಿದೆ. ಸರಸಂಬಾ ಗ್ರಾಮದ Read more…

ಬೆದರಿಕೆಗೆ ಹೆದರಲ್ಲ; ಊರಿನ ಮನೆ ಮನೆಗಳ ಮೇಲೆ ಹನುಮ ಧ್ವಜ ಹಾರಿಸುತ್ತೇವೆ; ತಾಕತ್ತಿದ್ದರೆ ತಡೆಯಲಿ; ಸರ್ಕಾರಕ್ಕೆ ಬಿಜೆಪಿ ನಾಯಕನ ಸವಾಲು

ಮಂಡ್ಯ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ರಾಜಕೀಯ ತಿರುವು ಪಡೆದುಕೊಂಡಿದ್ದು, ಬಿಜೆಪಿ ಜಿಲ್ಲಾಧ್ಯಕ್ಷ ಇಂದ್ರೇಶ್, ಹನುಮ ಧ್ವಜ ವಿಚಾರವಾಗಿ ರಾಜಕೀಯ ಮಾಡುತ್ತಿರುವುದು ಕಾಂಗ್ರೆಸ್ ಹೊರತು Read more…

BIG NEWS: ಬಿಜೆಪಿ ಮುಖಂಡನ ಹತ್ಯೆ ಪ್ರಕರಣ; 15 ಪಿಎಫ್ ಐ ಸದಸ್ಯರಿಗೆ ಮರಣದಂಡನೆ ವಿಧಿಸಿದ ಕೋರ್ಟ್

ತಿರುವನಂತಪುರಂ: ಬಿಜೆಪಿ ಮುಖಂಡ ರಂಜಿತ್ ಶ್ರೀನಿವಾಸನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನ ಪಿಎಫ್ ಐ ಸದಸ್ಯರಿಗೆ ಗಲ್ಲುಶಿಕ್ಷೆ ವಿಧಿಸಿ ಕೇರಳ ಕೋರ್ಟ್ ತೀರ್ಪು ನೀಡಿದೆ. 2021ರ ಡಿಸೆಂಬರ್ Read more…

BIG NEWS: ಅನ್ನಭಾಗ್ಯ ಯೋಜನೆ ಅಕ್ಕಿ ಕಳ್ಳತನ; ಬಿಜೆಪಿ ಮುಖಂಡನ ಸಹೋದರ ಅರೆಸ್ಟ್

ಯಾದಗಿರಿ: ಅನ್ನಭಾಗ್ಯ ಯೋಜನೆ ಅಕ್ಕಿಗೆ ಕನ್ನಹಾಕಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಸಹೋದರನನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸರು ಬಂಧಿಸಿದ್ದಾರೆ. ರಾಜು ರಾಠೋಡ್ Read more…

ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಬಿಜೆಪಿ ಮುಖಂಡ ಅರೆಸ್ಟ್

ಕನ್ಯಾಕುಮಾರಿ: ಕಳೆದ ಕೆಲವು ವಾರಗಳಿಂದ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಜಯಕುಮಾರ್(45) ಎಂಬುವರನ್ನು ಜಿಲ್ಲಾ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಆರೋಪಿಯು Read more…

ಬಿಜೆಪಿಯಿಂದ ದೂರ ಸರಿತಾರಾ ಅರವಿಂದ ಲಿಂಬಾವಳಿ…? ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ

ಶಿವಮೊಗ್ಗ: ಬಿಜೆಪಿ ನಾಯಕ ಅರವಿಂದ ಲಿಂಬಾವಳಿ ಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದು, ಅವರು ಪಕ್ಷ ತೊರೆಯುವ ಸಾಧ್ಯತೆ ಇದೆ ಎಂದೆಲ್ಲಾ ಚರ್ಚೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಸೊರಬದಲ್ಲಿ Read more…

ಬಿಜೆಪಿ ಮುಖಂಡನ ಹೊಸ ಕಾರ್ ಗೆ ಹಾನಿ: ಮೂವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿ ವಿಶ್ವೇಶ್ವರಯ್ಯ ನಗರದಲ್ಲಿ ಬಿಜೆಪಿ ಮುಖಂಡನ ಹೊಸ ಕಾರ್ ರು ಜಖಂಗೊಳಿಸಿದ್ದ ಮೂವರನ್ನು ಬಂಧಿಸಲಾಗಿದೆ. ಡಿಸೆಂಬರ್ 9 ರಂದು ಮಧ್ಯಾಹ್ನ ಬಿಜೆಪಿ ಮುಖಂಡ ಗೋಕುಲ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...