alex Certify BJP Leader | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ರಮೇಶ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕುವಿನಿಂದ ಇರಿಯಲಾಗಿದೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಪೃಥ್ವಿ ಸಿಂಗ್ ಕೈ, ಬೆನ್ನಿಗೆ ಗಾಯಗಳಾಗಿದ್ದು, ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ Read more…

BIG NEWS: ಬಿಜೆಪಿ ಮುಖಂಡನ ಮೇಲೆ ಬೀಯರ್ ಬಾಟಲ್ ನಿಂದ ಹೊಡೆದು ಹಲ್ಲೆ; ಆರೋಪಿಗಳು ಎಸ್ಕೇಪ್

ಕಲಬುರ್ಗಿ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಮೇಲೆ ದುಷ್ಕರ್ಮಿಗಳು ಮರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ನಡೆದಿದೆ. ಮಣಿಕಂಠ ರಾಠೋಡ್ ಚಿತ್ತಾಪುರದಿಂದ ಕಲಬುರ್ಗಿಗೆ ವಾಹನದಲ್ಲಿ Read more…

ಭಾರತೀಯ ಕ್ರಿಕೆಟ್ ಆಟಗಾರರಿಗೆ ಭರ್ಜರಿ ಆಫರ್: ವಿಶ್ವಕಪ್ ಗೆದ್ದರೆ ತಲಾ ಒಂದು ಸೈಟ್: ಬಿಜೆಪಿ ನಾಯಕ ಘೋಷಣೆ

ರಾಜಕೋಟ್: 2023 ರ ಏಕದಿನ ಕ್ರಿಕೆಟ್ ವಿಶ್ವಕಪ್‌ ಫೈನಲ್ ಪಂದ್ಯ ನಾಳೆ ನಡೆಯಲಿದೆ. ಭಾರತೀಯ ಆಟಗಾರರನ್ನು ಪ್ರೋತ್ಸಾಹಿಸಲು ಅಭಿಮಾನಿಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ದೊಡ್ಡ ಘೋಷಣೆ Read more…

BREAKING NEWS: ಇಂದಿರಾ ಗಾಂಧಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದ ಬಿಜೆಪಿ ನಾಯಕ, ಮಾಜಿ ಸಚಿವ ಡಿ.ಬಿ. ಚಂದ್ರೇಗೌಡ ವಿಧಿವಶ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ನಾಯಕ ಡಿ.ಬಿ. ಚಂದ್ರೇಗೌಡ(87) ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಚಂದ್ರೇಗೌಡರು ನಿಧನರಾಗಿದ್ದಾರೆ. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಕಾರ್ಯನಿರ್ವಹಿಸಿದ್ದ ಚಂದ್ರೇಗೌಡರು ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದರು. ಮೂಡಿಗೆರೆ Read more…

ಸುದ್ದಿವಾಹಿನಿ ಚರ್ಚೆಯ ನೇರಪ್ರಸಾರದಲ್ಲಿ ಬಿಜೆಪಿ ನಾಯಕನ ಮೇಲೆ `BRS’ ಶಾಸಕನಿಂದ ಹಲ್ಲೆ! ವಿಡಿಯೋ ವೈರಲ್

ಹೈದರಾಬಾದ್: ನವೆಂಬರ್ 30 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತೆಲುಗು ಸುದ್ದಿ ವಾಹಿನಿ ನಡೆಸಿದ ಬಹಿರಂಗ ಚರ್ಚೆ ಬುಧವಾರ ಬಿಆರ್ ಎಸ್ ಶಾಸಕ ಮತ್ತು ಅವರ Read more…

ನಡುರಸ್ತೆಯಲ್ಲೇ ಬಿಜೆಪಿ ಮುಖಂಡನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ

ಬಿಜೆಪಿ ಮುಖಂಡನೊಬ್ಬ ನಡುರಸ್ತೆಯಲ್ಲಿ ದಂಪತಿಯನ್ನು ನಿಂದಿಸಿದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್​ ವೈರಲ್​ ಆಗ್ತಿದೆ. ಈ ವಿಡಿಯೋ ಠಾಕೂರ್​ಗಂಜ್​​ನ ಸತ್ಖಂಂಡ ಪ್ರದೇಶಕ್ಕೆ ಸೇರಿದ್ದು ಎನ್ನಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ಬಿಜೆಪಿ Read more…

ಬಿಜೆಪಿ ಮುಖಂಡನ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ ಎಸ್ಐ ಸೇರಿ 5 ಪೊಲೀಸರ ಅಮಾನತು

ಮಹಾರಾಜ್‌ಗಂಜ್: ಉತ್ತರ ಪ್ರದೇಶದ ಮಹಾರಾಜ್ ಗಂಜ್ ನಲ್ಲಿ ಸ್ಥಳೀಯ ಬಿಜೆಪಿ ಮುಖಂಡನ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಪೊಲೀಸರನ್ನು Read more…

ಬಿಜೆಪಿ ಮುಖಂಡನಿಂದ ಅತ್ಯಾಚಾರ, ಮಹಿಳೆಯ ಮಗಳಿಗೂ ಕಿರುಕುಳ ಆರೋಪ

ಜೋಧ್‌ಪುರ(ರಾಜಸ್ಥಾನ): ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಮತ್ತು ಆಕೆಯ ಹದಿಹರೆಯದ ಮಗಳಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಸ್ಥಳೀಯ ಬಿಜೆಪಿ ಮುಖಂಡ ಸೇರಿ ಹಲವರ ವಿರುದ್ಧ ರಾಜಸ್ಥಾನದ ಪಾಲಿ ಪೊಲೀಸರು Read more…

Video | ಯುಪಿ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು: ಘಟನೆಯ ದೃಶ್ಯ ಕ್ಯಾಮರಾದಲ್ಲಿ ಸೆರೆ

ಲಖನೌ: ಬಿಜೆಪಿ ಕಿಸಾನ್ ಮೋರ್ಚಾ ನಾಯಕನನ್ನು ಗುರುವಾರ ಸಂಜೆ ಬೈಕ್‌ನಲ್ಲಿ ಬಂದ ಮೂವರು ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ. ಮಜೋಲಾ ಪ್ರದೇಶದಲ್ಲಿ Read more…

ಅಂತ್ಯಕ್ರಿಯೆಯ ವೇಳೆ ಕಣ್ಣುತೆರೆದ ಬಿಜೆಪಿ ಮುಖಂಡ; ಸಾವಿನ ಕದತಟ್ಟಿದ ವ್ಯಕ್ತಿ ಬದುಕಿ ಬಂದಿದ್ದೇ ಅಚ್ಚರಿ…!

ಆಗ್ರಾ: ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದರು. ಇನ್ನೇನು ಅಂತ್ಯಕ್ರಿಯೆ ಮಾಡಬೇಕೆಂದು ಅಂತಿಮ ವಿಧಿ-ವಿಧಾನ Read more…

ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಬಿಜೆಪಿ ಮುಖಂಡನಿಂದಲೇ ಆಕ್ರೋಶ: ಅಂತಹವರಿಗೆ ಜವಾಬ್ದಾರಿ ಕೊಟ್ರೆ ಪಕ್ಷ ಮತ್ತೆ ನೆಲ ಕಚ್ಚಲಿದೆ ಎಂದು ಟ್ವೀಟ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನ ಮತ್ತು ವಿಪಕ್ಷ ನಾಯಕರ ಸ್ಥಾನಗಳಿಗೆ ಸದ್ಯದಲ್ಲೇ ನೇಮಕಾತಿ ನಡೆಯುವ ಸಾಧ್ಯತೆಯಿದ್ದು, ವಿರೋಧ ಪಕ್ಷದ ನಾಯಕರ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿವೆ. Read more…

ಆತ್ಮಹತ್ಯೆಗೆ ಯತ್ನಿಸಿದ ಅತ್ಯಾಚಾರ ಸಂತ್ರಸ್ತೆ; ಆರೋಪಿಗಳ ಪಟ್ಟಿಯಲ್ಲಿ ಬಿಜೆಪಿ ಮುಖಂಡನ ಪುತ್ರ !

ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು ಮಾತ್ರವಲ್ಲದೇ ಆಕೆಯ ಅಪ್ರಾಪ್ತ ಸಹೋದರಿಯ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ನಾಲ್ವರು ಆರೋಪಿಗಳ ಪೈಕಿ ಓರ್ವ Read more…

SHOCKING NEWS: ಬಿಜೆಪಿ ಸಭೆಯಲ್ಲೇ ಮುಖಂಡನಿಗೆ ಹೃದಯಾಘಾತ; ಸಿದ್ದೇಶ್ ಯಾದವ್ ಇನ್ನಿಲ್ಲ

ಬೆಂಗಳೂರು: ಬಿಜೆಪಿ ಮುಖಂಡ ಸಿದ್ಧೇಶ್ ಯಾದವ್ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ . ಬಳ್ಳಾರಿ ಜಿಲ್ಲಾ ಬಿಜೆಪಿ ಮುಖಂಡರಾಗಿದ್ದ ಸಿದ್ದೇಶ್ ಯಾದವ್, ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಇಂದು ಬೆಳಿಗ್ಗೆ ನಡೆದಿದ್ದ ಸಭೆಯಲ್ಲಿ Read more…

ಲೋಕಸಭಾ ಚುನಾವಣೆ ಬಳಿಕ ರಾಜ್ಯದಲ್ಲಿರುವ ‘ಸಮ್ಮಿಶ್ರ ಸರ್ಕಾರ’ ಪತನ : ಆರ್.ಅಶೋಕ್ ಭವಿಷ್ಯ

ಚಿಕ್ಕಮಗಳೂರು : ಸಿದ್ದರಾಮಯ್ಯ-ಡಿಕೆ.ಶಿವಕುಮಾರ್ ನೇತೃತ್ವದ ಸರ್ಕಾರ ಸಮ್ಮಿಶ್ರ ಸರ್ಕಾರವಾಗಿದ್ದು, ಲೋಕಸಭಾ ಚುನಾವಣೆ ಬಳಿಕ ಈ ಸಮ್ಮಿಶ್ರ ಸರ್ಕಾರ ಪತನಗೊಳ್ಳಲಿದೆ ಎಂದು ಬಿಜೆಪಿ ನಾಯಕ ಆರ್.ಅಶೋಕ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರ Read more…

ಕಾರ್ ಪಲ್ಟಿಯಾಗಿ ಅಪಘಾತ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋಗಿದ್ದ ಬಿಜೆಪಿ ಮುಖಂಡ ಸ್ಥಳದಲ್ಲೇ ಸಾವು

ಮೈಸೂರು: ಅಪಘಾತದಲ್ಲಿ ಮೈಸೂರು ಬಿಜೆಪಿ ಮುಖಂಡ ಸ್ವಾಮಿಗೌಡ ಸಾವನ್ನಪ್ಪಿದ್ದಾರೆ. ತಮಿಳುನಾಡಿನ ಊಟಿ ಸಮೀಪ ಕಾರ್ ಪಲ್ಟಿಯಾಗಿ ಸಂಭವಿಸಿದ ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಮೈಸೂರಿನ ಎನ್.ಆರ್. ಕ್ಷೇತ್ರದ ಬಿಜೆಪಿ ಮಂಡಲ Read more…

ಬಿಜೆಪಿ ಮುಖಂಡನ ಕಾರ್ ಮೇಲೆ ಕಲ್ಲು ತೂರಾಟ: ತಡರಾತ್ರಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ

ಚಿತ್ರದುರ್ಗ: ಚಳ್ಳಕೆರೆ ಬಿಜೆಪಿ ಮಂಡಲ ಅಧ್ಯಕ್ಷನ ಕಾರ್ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಬೆಳಗಟ್ಟ ಗ್ರಾಮದ ಬಳಿ ಕಾರ್ ಮೇಲೆ ಕಲ್ಲು Read more…

ಬಿಜೆಪಿ ಮುಖಂಡನಿಗೆ ಗಾಳ ಹಾಕಿದ ಮಾಜಿ ಸಚಿವ ಹೆಚ್.ಡಿ. ರೇವಣ್ಣ

ಹಾಸನ: ಹಾಸನ ಜಿಲ್ಲಾ ಬಿಜೆಪಿ ಮುಖಂಡನಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಗಾಳ ಹಾಕಿದ್ದಾರೆ. ನಾರ್ವೆ ಸೋಮಶೇಖರ್ ಅವರು ಜೆಡಿಎಸ್ ಪಕ್ಷ ಸೇರುವುದು ಬಹುತೇಕ ಖಚಿತವಾಗಿದೆ. ಸಕಲೇಶಪುರದ ಬಿಜೆಪಿ Read more…

BIG NEWS: ಕೇಸರಿ ಪಾಳಯದಲ್ಲಿ ಮುಂದುವರೆದ ರಾಜಿನಾಮೆ ಪರ್ವ; ಮತ್ತೋರ್ವ ಬಿಜೆಪಿ ನಾಯಕ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ವಿಧಾನಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಆಕಾಂಕ್ಷಿಗಳು ಪಕ್ಷದ ವಿರುದ್ಧ ಸಿಡಿದೆದ್ದಿದ್ದು, ರಾಜೀನಾಮೆ ನೀಡಿ, ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ. ಬಿಜೆಪಿಯ ಮತ್ತೋರ್ವ ಮುಖಂಡ ಪಕ್ಷಕ್ಕೆ ಗುಡ್ Read more…

BIG NEWS: BJP ಮುಖಂಡ ಹೃದಯಾಘಾತದಿಂದ ಸಾವು

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಗೆ ಮತ್ತೊಂದು ಆಘಾತವಾಗಿದೆ. ಬಿಜೆಪಿ ಮುಖಂಡರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಿಜೆಪಿ ಮುಖಂಡ ಬಿ.ಸತೀಶ್ (56) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನ ಕರಗ Read more…

ಅಪರಿಚಿತರಿಂದ ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆ

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ ನಲ್ಲಿ ಶನಿವಾರ ಬಿಜೆಪಿ ನಾಯಕ ರಾಜು ಝಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ದುರ್ಗಾಪುರ ಮೂಲದ ಉದ್ಯಮಿಯಾಗಿರುವ ರಾಜು ಝಾ, ಸಂಜೆ ಕೋಲ್ಕತ್ತಾಗೆ Read more…

ವಲಸಿಗರ ಮೇಲಿನ ದಾಳಿ ಬಗ್ಗೆ ‘ಸುಳ್ಳು’ ಸುದ್ದಿ: ಬಿಜೆಪಿ ನಾಯಕ, ಇಬ್ಬರು ಪತ್ರಕರ್ತರ ವಿರುದ್ಧ ಕೇಸ್ ದಾಖಲಿಸಿದ ತಮಿಳುನಾಡು ಪೊಲೀಸರು

ತಮಿಳುನಾಡಿನಲ್ಲಿ ಉತ್ತರ ಭಾರತೀಯ ಕಾರ್ಮಿಕರ ಮೇಲೆ ಹಲ್ಲೆಗಳ ಕುರಿತು ಆನ್‌ಲೈನ್‌ನಲ್ಲಿ “ಸುಳ್ಳು ಮತ್ತು ಆಧಾರರಹಿತ” ವರದಿ ಹಿನ್ನಲೆಯಲ್ಲಿ ಉತ್ತರ ಪ್ರದೇಶದ ಬಿಜೆಪಿ ನಾಯಕ ಮತ್ತು ದೈನಿಕ್ ಭಾಸ್ಕರ್ ಪತ್ರಿಕೆಯ Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ Read more…

BIG NEWS: BJP ಮುಖಂಡ ಎನ್.ಆರ್.ರಮೇಶ್ ಗೆ ಸಮನ್ಸ್ ಜಾರಿ

ಬೆಂಗಳೂರು: ಬಿಜೆಪಿ ಮುಖಂಡ ಎನ್ ಆರ್.ರಮೇಶ್ ಗೆ ಬೆಂಗಳೂರಿನ 37ನೇ ಎ.ಸಿ.ಎಂ.ಎಂ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಕೊರೊನಾ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್.ಆರ್.ರಮೇಶ್ ಅವರಿಗೆ ಕೋರ್ಟ್ Read more…

ದೂರು ಕೊಟ್ಟ ಬಿಜೆಪಿ ಸದಸ್ಯೆಗೆ ಅಶ್ಲೀಲತೆಯ ಪಾಠ ಮಾಡಿದ ಉರ್ಫಿ ಜಾವೇದ್….​!

ಸಾಧ್ಯವಾದಷ್ಟು ಕನಿಷ್ಠ ಬಟ್ಟೆ ಹಾಕಿಕೊಂಡು ಟ್ರೋಲ್​ ಮೂಲಕವೇ ಕುಖ್ಯಾತಿ ಗಳಿಸುತ್ತ ಸಂತೋಷ ಪಡುತ್ತಿರುವ ನಟಿ ಉರ್ಫಿ ಜಾವೇದ್ ಈಗ ಗರಂ ಆಗಿದ್ದಾರೆ. ಅಶ್ಲೀಲ ಬಟ್ಟೆ ಹಾಕಿಕೊಂಡು ತಿರುಗಾಡುವ ಈಕೆಯ Read more…

BIG NEWS: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿಯ ಬರ್ಬರ ಹತ್ಯೆ

ಕಲಬುರ್ಗಿ: ಬಿಜೆಪಿ ಸೇರಲು ನಿರ್ಧರಿಸಿದ್ದ ವ್ಯಾಪಾರಿ ಓರ್ವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರ್ಗಿ ಜಿಲ್ಲೆಯ ಸೇಡಂ ನಲ್ಲಿ ನಡೆದಿದೆ. ಮಲ್ಲಿಕಾರ್ಜುನ್ ಮುತ್ಯಾಲ (64) ಕೊಲೆಯಾದ ದುರ್ದೈವಿ. Read more…

BIG NEWS: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ; NIA ತನಿಖೆಯಲ್ಲಿ PFI ಸಂಚು ಬಹಿರಂಗ

ಬೆಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಪಿಎಫ್ ಐ ಸಂಘಟನೆಯ ಸಂಚು ಬಯಲಾಗಿದೆ. Read more…

ಹನಿಟ್ರ್ಯಾಪ್ ಪ್ರಕರಣ; ಯುವತಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ರಾ ಬಿಜೆಪಿ ಮುಖಂಡ ?

ಮಂಡ್ಯ: ಬಿಜೆಪಿ ಮುಖಂಡ, ಚಿನ್ನದ ವ್ಯಾಪಾರಿ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಯುವತಿಯೊಂದಿಗೆ ಬಿಜೆಪಿ ಮುಖಂಡ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎನ್ನಲಾಗಿದೆ. ಮೈಸೂರಿನ ದರ್ಶನ್ Read more…

ಬಟ್ಟೆ ಅಂಗಡಿಯಲ್ಲೇ ಗುಂಡಿನ ದಾಳಿ: ಬಿಜೆಪಿ ಮುಖಂಡನ ಹತ್ಯೆ

ಗುರುಗ್ರಾಮ್: ಹರಿಯಾಣದ ಗುರುಗ್ರಾಮ್‌ ನಲ್ಲಿ ಬಟ್ಟೆ ಶೋರೂಮ್‌ ಗೆ ಹೋಗಿದ್ದ ಬಿಜೆಪಿ ಮುಖಂಡ ಸುಖ್‌ ಬೀರ್‌ ಮೇಲೆ ಅಪರಿಚಿತ ಬಂದೂಕುಧಾರಿಗಳು ಗುಂಡು ಹಾರಿಸಿದ್ದಾರೆ ಎಂದು ಗುರುಗ್ರಾಮ್ ಪಶ್ಚಿಮದ ಡಿಸಿಪಿ Read more…

ಮನೆ ಕೆಲಸದ ಮಹಿಳೆಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿ ಸಸ್ಪೆಂಡ್’

ಮನೆ ಕೆಲಸದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಜಾರ್ಖಂಡ್ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಅಮಾನತುಗೊಳಿಸಲಾಗಿದೆ ಸೀಮಾ ಪಾತ್ರಾ ಬಿಜೆಪಿಯ ಮಹಿಳಾ Read more…

ಮಾಡೆಲ್, ಬಿಜೆಪಿ ನಾಯಕಿ ಸೋನಾಲಿ ಪೊಗಟ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆ ಆರೋಪದಡಿ ಸಹಾಯಕರ ವಿರುದ್ಧ ಕೇಸ್

ಗೋವಾ: ಮಾಡೆಲ್ ಕಮ್ ಬಿಜೆಪಿ ನಾಯಕಿ ಸೋನಾಲಿ ಪೋಗಟ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಹಾಯಕರ ವಿರುದ್ಧ ಹತ್ಯೆ ಆರೋಪದಡಿ ಪ್ರಕರಣ ದಾಖಲಾಗಿದೆ. ಸೋನಾಲಿ ಪೊಗಟ್ ಶವದ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...