alex Certify BJP Leaders | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿಗೆ ಬಿಜೆಪಿ ನಾಯಕರ ಮೇಲೆ ನಂಬಿಕೆ ಇಲ್ಲ: ಡಿ.ಕೆ.ಶಿವಕುಮಾರ್​ ವ್ಯಂಗ್ಯ

ದೇಶದಲ್ಲಿ ಕೊರೊನಾ ನಿಯಂತ್ರಣ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ ಬಳಿಕ ಭಾಷಣ ಮಾಡಿದ್ದು ಕೊರೊನಾ ನಿಯಂತ್ರಣ ಮಾಡಲು ಜಿಲ್ಲಾಧಿಕಾರಿಗಳಿಗೆ ಫುಲ್​ ಪವರ್​ ನೀಡಿದ್ದಾರೆ. Read more…

ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದ ತೇಜಸ್ವಿ ಸೂರ್ಯ ವಿರುದ್ಧ ದೂರು

ಒಂದು ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರ ವಿರುದ್ಧ ದೂರು ನೀಡಲಾಗಿದೆ. ಸಂಸದ ತೇಜಸ್ವಿ ಸೂರ್ಯ, ಶಾಸಕರಾದ ಸತೀಶ್ ರೆಡ್ಡಿ ರವಿ ಸುಬ್ರಹ್ಮಣ್ಯ, ಉದಯ Read more…

BIG NEWS: ಯತ್ನಾಳ್ ದೆಹಲಿಯಲ್ಲಿರುವಾಗಲೇ ಮತ್ತೊಂದು ಬೆಳವಣಿಗೆ – ನಿರಾಣಿಗೆ ಹೈಕಮಾಂಡ್ ಬುಲಾವ್

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಗಣಿ ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ತೆರಳಿದ್ದಾರೆ. ವರಿಷ್ಠರನ್ನು ಭೇಟಿಯಾಗಿ ಪಂಚಮಸಾಲಿ ಸಮಾವೇಶದ ಕುರಿತಾಗಿ ಮಾಹಿತಿ ನೀಡಲಿದ್ದಾರೆ. ಮುಖ್ಯಮಂತ್ರಿ, ಬಿಜೆಪಿ ಸರ್ಕಾರದ ವಿರುದ್ಧ Read more…

BIG NEWS: ಬಿಜೆಪಿ ನಾಯಕರ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಶ್ರೀರಾಮುಲು, ನಮ್ಮವರೇ ಸೋಲಿಸಿದ್ರು

ಚಿತ್ರದುರ್ಗ: ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಬಿಜೆಪಿ ನಾಯಕರೇ ಸೋಲಿಸಿದರು. ಕ್ಷೇತ್ರದ ಮತದಾರರು ನನ್ನನ್ನು ಸೋಲಿಸಿಲ್ಲ. ಬದಲಿಗೆ ಬಿಜೆಪಿಯವರೇ ಸೋಲಿಸಿದರು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು Read more…

ಬಿಜೆಪಿ ನಾಯಕರ ಭೇಟಿ ಬೆನ್ನಲ್ಲೇ ನಿರ್ಧಾರ ಬದಲಿಸಿದ ಅಣ್ಣಾ ಹಜಾರೆ

ಮುಂಬೈ: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಘೋಷಿಸಿದ್ದ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕೆಲವೇ ಗಂಟೆಯಲ್ಲಿ ತಮ್ಮ ನಿರ್ಧಾರ ಬದಲಿಸಿದ್ದಾರೆ. ರೈತರ ಹೋರಾಟಕ್ಕೆ Read more…

BIG NEWS: ಇಂದಿನಿಂದ ಅಮಿತ್ ಶಾ ರಾಜ್ಯ ಪ್ರವಾಸ

ಬೆಂಗಳೂರು: ಕೇಂದ್ರ ಗೃಹಸಚಿವ ಅಮಿತ್ ಶಾ ಇಂದಿನಿಂದ ಎರಡು ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಂಗಳೂರು, ಭದ್ರಾವತಿಯಲ್ಲಿ ನಡೆಯಲಿರುವ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿರುವ ಅವರು ನಾಳೆ ಬೆಳಗಾವಿ, Read more…

BREAKING: ಪಕ್ಷಕ್ಕೆ ಧಕ್ಕೆ ತರಬೇಡಿ, ಬೇಕಿದ್ರೆ ದೆಹಲಿಗೆ ಹೋಗಿ ದೂರು ಕೊಡಲಿ: ಯಡಿಯೂರಪ್ಪ

ಬೆಂಗಳೂರು: ಸಂಪುಟ ವಿಸ್ತರಣೆ ಬಗ್ಗೆ ಶಾಸಕರು ಅಸಮಾಧಾನಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಶಾಸಕರಿಗೆ ವಿರೋಧವಿದ್ದರೆ ದೆಹಲಿಗೆ ಹೋಗಿ ಪಕ್ಷದ ನಾಯಕರಿಗೆ ದೂರು ನೀಡಲಿ Read more…

ಸಿಎಂ ಯಡಿಯೂರಪ್ಪಗೆ ಬಿಜೆಪಿ ವರಿಷ್ಠರಿಂದ ಸಿಹಿ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿ ಭೇಟಿ ಫಲಪ್ರದವಾಗಿದೆ. ಸಚಿವ ಸಂಪುಟ ವಿಸ್ತರಣೆಗೆ ಪಕ್ಷ ಬಿಜೆಪಿ ವರಿಷ್ಠರು ಸಮ್ಮತಿ ಸೂಚಿಸಿದ್ದಾರೆ. ಪೂರ್ಣಾವಧಿಗೆ ನೀವೇ ಮುಖ್ಯಮಂತ್ರಿಯಾಗಿ ಎಂದು ಕೇಂದ್ರ ಗೃಹಸಚಿವ Read more…

BIG BREAKING: ಹೈಕಮಾಂಡ್ ಬುಲಾವ್, ದೆಹಲಿಗೆ ಸಿಎಂ ಯಡಿಯೂರಪ್ಪ – ಸಂಪುಟ ವಿಸ್ತರಣೆ ಪ್ರಕ್ರಿಯೆ ಶುರು

ಬೆಂಗಳೂರು: ಸಿಎಂ ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದ್ದು ನಾಳೆ ಬೆಳಗ್ಗೆ ಅವರು ದೆಹಲಿಗೆ ತೆರಳಲಿದ್ದಾರೆ. ಬೆಳಗ್ಗೆಯೇ ಬೆಂಗಳೂರಿನಿಂದ ಹೊರಡಲಿರುವ ಸಿಎಂ 11 ಗಂಟೆಗೆ ದೆಹಲಿ ತಲುಪಲಿದ್ದಾರೆ. Read more…

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ , ಕೈಲಾಶ್​ ವಿಜಯ್​ ವರ್ಗಿಯಾ ಕಾರಿಗೆ ಕಲ್ಲೆಸತ: ಕಾರ್ಯಕರ್ತರ ಆಕ್ರೋಶ

2021ರ ಪಶ್ಚಿಮ ಬಂಗಾಳ ಚುನಾವಣಾ ಸಿದ್ಧತೆಗಾಗಿ ಪಕ್ಷದ ಕಾರ್ಯಕರ್ತರನ್ನ ಭೇಟಿಯಾಗಲು ಡೈಮಂಡ್​ ಹಾರ್ಬರ್​ಗೆ ತೆರಳುತ್ತಿದ್ದ ವೇಳೆ ಬಿಜೆಪಿ ಮುಖಂಡರಾದ ಜೆ.ಪಿ ನಡ್ಡಾ ಹಾಗೂ ಕೈಲಾಶ್​ ವಿಜಯ ವರ್ಗಿಯಾ ಬೆಂಗಾವಲು Read more…

ಒಂದೇ ವಿಮಾನದಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು

ಬೆಳಗಾವಿ: ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಒಟ್ಟಿಗೆ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಆಗಮಿಸಿದ್ದ ಬಿಜೆಪಿ ನಾಯಕರು ಹಾಗೂ Read more…

BIG NEWS: ರಜನಿಕಾಂತ್ ರಾಜಕೀಯ ಪಕ್ಷದೊಂದಿಗೆ ಬಿಜೆಪಿ ನಾಯಕರ ನಂಟು

ಚೆನ್ನೈ: ಹಲವಾರು ಬಿಜೆಪಿ ನಾಯಕರು ಸೂಪರ್ ಸ್ಟಾರ್ ರಜನಿಕಾಂತ್ ಅವರ ರಾಜಕೀಯ ಪಕ್ಷದೊಂದಿಗೆ ನಂಟು ಹೊಂದಿರುವುದಾಗಿ ಕಾಂಗ್ರೆಸ್ ಆರೋಪ ಮಾಡಿದೆ. ತಮಿಳುನಾಡು ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಕರ್ನಾಟಕ ಪ್ರದೇಶ Read more…

ಸರ್ದಾರ್ ಪಟೇಲರಿಗೂ ಬಿಜೆಪಿಗೂ ಏನು ಸಂಬಂಧ…? ಬಿಜೆಪಿ ನಾಯಕರ ವಿರುದ್ಧ ಮಾಜಿ ಸಿಎಂ ವಾಗ್ದಾಳಿ

ಇಂದಿರಾ ಗಾಂಧಿಯವರು ದೇಶದ ಏಕತೆಗಾಗಿ ಪ್ರಾಣತ್ಯಾಗ ಮಾಡಿದರು. ಬಿಜೆಪಿಯವರು ಗಾಂಧಿ ಕೊಂದ ವಂಶಸ್ಥರು. ಆದರೂ ಪ್ರಧಾನಿ ಮೋದಿಯಾದಿಯಾಗಿ ಬಿಜೆಪಿ ನಾಯಕರು ತಮ್ಮನ್ನು ಮಹಾನ್ ದೇಶಭಕ್ತರೆಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು Read more…

ಪ್ರಹ್ಲಾದ್ ಜೋಶಿ ತಮ್ಮ ಪಕ್ಷದವರ ಆಸ್ತಿ ಬಹಿರಂಗ ಪಡಿಸಲಿ: ಡಿ.ಕೆ. ಶಿವಕುಮಾರ್ ಸವಾಲ್

ಬೆಂಗಳೂರು: ‘ಕೇಂದ್ರ ಸಚಿವ ಪ್ರಹ್ಲಾದ ಜೋಶಿ ದೊಡ್ಡವರು. ತಮ್ಮ ಮನೆಯನ್ನು ಮೊದಲು ಶುದ್ಧ ಮಾಡಿಕೊಳ್ಳಲಿ. ಅವರು ನಮ್ಮ ಆಸ್ತಿ ಮುಂಚೆ ಎಷ್ಟಿತ್ತು, ಈಗ ಎಷ್ಟಿದೆ ಎಂದು ಕೇಳುವ ಮುನ್ನ Read more…

ಆಲಮಟ್ಟಿ ಬಳಿ ಬಿಜೆಪಿ ಮುಖಂಡರು – ಪೊಲೀಸರ ನಡುವೆ ವಾಗ್ವಾದ

ವಿಜಯಪುರ: ಜಿಲ್ಲೆಯ ಆಲಮಟ್ಟಿ ಜಲಾಶಯದ ಬಳಿ ಬಿಜೆಪಿ ಮುಖಂಡರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಬಿಜೆಪಿ ನಾಯಕನಿಗೆ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ವಿಜಯಪುರದ ನಿಡಗುಡಿ Read more…

ಹೊಟ್ಟೆಗೆ ಕಲ್ಲು ಹಾಕಿದನಲ್ಲ ಎಂದು ನನ್ನ ಮೇಲೆ ಕೋಪ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ತರಾಟೆ

ನಾನು ಬಹಿರಂಗವಾಗಿ ಕೊರೋನಾ ಉಪಕರಣ ಖರೀದಿ ಅಕ್ರಮಗಳನ್ನು ಪ್ರಶ್ನಿಸಿದ ನಂತರ ಲೂಟಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ. ಕೋಟ್ಯಂತರ ರೂಪಾಯಿ ಖರೀದಿ ಆದೇಶಗಳನ್ನು ಸರ್ಕಾರ ತಡೆಹಿಡಿದಿದೆ. ಹೊಟ್ಟೆಗೆ ಕಲ್ಲು ಹಾಕಿದನಲ್ಲ Read more…

ಬಿಗ್ ನ್ಯೂಸ್: ಸಂಪುಟದಿಂದ ಕೆಲವರಿಗೆ ಕೊಕ್‌ – ಯಾರಿಗೆಲ್ಲಾ ಸಿಗುತ್ತೆ ಚಾನ್ಸ್…?

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ನಾಯಕರು ಚಿಂತನೆ ನಡೆಸಿದ್ದು ಗಣಪತಿ ಹಬ್ಬದ ವೇಳೆಗೆ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗಿದೆ. ಸಂಪುಟದಿಂದ ಕೆಲವು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...