alex Certify BJP Meeting | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಪಕ್ಷದ ಸಂಸದನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ರೂಪಾಲಿ ನಾಯ್ಕ್: ಚುನಾವಣೆಯಲ್ಲಿ ನಾನು ಸೋಲಲು ಅನಂತ್ ಕುಮಾರ್ ಹೆಗಡೆಯೇ ಕಾರಣ ಎಂದ ಬಿಜೆಪಿ ಮಾಜಿ ಶಾಸಕಿ

ಉತ್ತರ ಕನ್ನಡ: ಮಾಜಿ ಶಾಸಕಿ ರೂಪಾಲಿ ನಾಯ್ಕ್, ಸ್ವಪಕ್ಷದ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ನಾನು ಸೋಲಲು ಅನಂತ್ ಕುಮಾರ್ ಹೆಗಡೆಯೇ Read more…

ಜ. 19 ರಂದು ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಿಕೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜ. 19ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಂದು ನಿಗದಿಯಾಗಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಭೆ ಮುಂದೂಡಲಾಗಿದೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ Read more…

BIG BREAKING NEWS: ಆರ್. ಅಶೋಕ್ ಗೆ ಒಲಿದ ವಿಪಕ್ಷ ನಾಯಕನ ಸ್ಥಾನ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಮಾಡಲಾಗಿದೆ. ಪದ್ಮನಾಭನಗರದ ಶಾಸಕರಾಗಿರುವ ಅಶೋಕ್ ಅವರು 7 ಬಾರಿ ಶಾಸಕರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ Read more…

ವಿಧಾನಸಭೆ ವಿಪಕ್ಷ ನಾಯಕರಾಗಿ ಆರ್. ಅಶೋಕ ಆಯ್ಕೆ ಬಹುತೇಕ ನಿಶ್ಚಿತ

ಬೆಂಗಳೂರು: ಐಟಿಸಿ ಹೋಟೆಲ್ ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಆರಂಭವಾಗಿದೆ. ಸಭೆಯಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ಆಯ್ಕೆಯ ಬಗ್ಗೆ ಚರ್ಚೆ ನಡೆದಿದೆ. ವೀಕ್ಷಕರಾದ Read more…

BIG NEWS: ಬಿ.ಎಲ್.ಸಂತೋಷ್ ಹೇಳಿಕೆ ಶತಮಾನದ ಜೋಕ್…! ಬಿಜೆಪಿ ಕಾಲೆಳೆದ ಕಾಂಗ್ರೆಸ್

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ನೇತೃತ್ವದಲ್ಲಿ ನಡೆಸ ಸಭೆ ಬಗ್ಗೆ ರಾಜ್ಯ ಕಾಂಗ್ರೆಸ್ ಟೀಕಿಸಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಸೆಡ್ಡು ಹೊಡೆಯಲು ನಡೆಸಿದ ಸಭೆಗೆ Read more…

BIG NEWS: ನಮ್ಮ ಸಂಪರ್ಕದಲ್ಲಿಯೂ ಕಾಂಗ್ರೆಸ್ ನ 40-45 ಶಾಸಕರಿದ್ದಾರೆ; ಹೊಸ ಬಾಂಬ್ ಸಿಡಿಸಿದ ಬಿ.ಎಲ್ ಸಂತೋಷ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ನಾಯಕನಿಲ್ಲದಂತಾಗಿರುವ ರಾಜ್ಯ ಬಿಜೆಪಿಗೆ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಧೈರ್ಯ ತುಂಬಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ನಡೆದ ಬಿಜೆಪಿ Read more…

BIG NEWS: ಬಿಜೆಪಿಯಿಂದ ಮತದಾರರ ಜಾಗೃತಿ ಅಭಿಯಾನ; ಬಿ.ಎಲ್.ಸಂತೋಷ್ ನೇತೃತ್ವದ ಸಭೆಗೆ ಗೈರಾದ ಎಸ್.ಟಿ.ಸೋಮಶೇಖರ್, ಹೆಬ್ಬಾರ್; ಕುತೂಹಲ ಮೂಡಿಸಿದ ಶಾಸಕರ ನಡೆ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ನಡೆದ ಬಿಜೆಪಿ ಮತದಾರರ ಜಾಗೃತಿ ಅಭಿಯಾನ ಸಭೆಗೆ ಶಾಸಕರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಸೇರಿದಂತೆ ಹಲವರು ಗೈರಾಗಿದ್ದು Read more…

ದೆಹಲಿಗೆ ಯಡಿಯೂರಪ್ಪ: ನಾಳೆಯೇ ವಿಪಕ್ಷ ನಾಯಕರ ಹೆಸರು ಘೋಷಣೆ

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ನಿಗದಿಯಾಗಿದ್ದ ಬಿಜೆಪಿ ಶಾಸಕಾಂಗ ಸಭೆ ರದ್ದಾಗಿದೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನಾಳೆ ದೆಹಲಿಗೆ ತೆರಳಿದ್ದಾರೆ. ನಾಳೆ ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ಸಭೆಯಲ್ಲಿ ಬಿ.ಎಸ್.ವೈ. Read more…

BIG NEWS: ಕಷ್ಟಪಟ್ಟು ಬಿಳಿ ಶರ್ಟ್ ಹಾಕಿಕೊಂಡಿರ್ತೇವೆ, ನೀವು ಬಂದು ಉಗಿದು ಹೋಗಿರ್ತೀರಿ; ಬಿಜೆಪಿ ಸಭೆಯಲ್ಲಿ ಗರಂ ಆದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಸ್ವಪಕ್ಷದ ನಾಯಕರ ವಿರುದ್ಧ ಹಾಗೂ ಪಕ್ಷದ ವಿರುದ್ಧವೇ ಬಹಿರಂಗವಾಗಿ ಹೇಳಿಕೆ ಕೊಡುತ್ತಿರುವ ರಾಜ್ಯ ಬಿಜೆಪಿ ನಾಯಕರು, ಕಾರ್ಯಕರ್ತರ ವಿರುದ್ಧ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಗರಂ ಆಗಿದ್ದಾರೆ. Read more…

BIG NEWS: 11 ಬಿಜೆಪಿ ನಾಯಕರಿಗೆ ನೋಟಿಸ್; ಶಿಸ್ತು ಕ್ರಮ ಕೈಗೊಳ್ಳಲು ನಿರ್ಧಾರ ಎಂದ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ನಡೆಸಿದ 11 ಜನರ ವಿರುದ್ಧ ನೋಟಿಸ್ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ Read more…

BIG NEWS: ಬಿಜೆಪಿಯ 8 ಹಾಲಿ ಶಾಸಕರಿಗೆ ಶಾಕ್; ಟಿಕೆಟ್ ಕೈತಪ್ಪುವ ಸಾಧ್ಯತೆ

ನವದೆಹಲಿ: ವಿಧಾನಸಭಾ ಚುನವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.  ನಡ್ಡಾ ನಿವಾಸದಲ್ಲಿ ಟಿಕೆಟ್ ಫೈನಲ್ ವಿಚಾರವಾಗಿ ಅಂತಿಮ ಹಂತದ ಸಭೆ ನಡೆಯುತ್ತಿದೆ. ಸಭೆಯಲ್ಲಿ Read more…

BIG NEWS: ರಾಜ್ಯ BJP ನಾಯಕರ ಸಭೆಗೆ ಮಾಜಿ ಸಿಎಂ BSYಗೆ ಇಲ್ಲ ಆಹ್ವಾನ….!

ಬೆಂಗಳೂರು: ವಿಧಾನಸಭಾ ಚುನಾವಣೆಗೆ ತಯಾರಿ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕರ ಸಭೆ ನಡೆಯುತ್ತಿದ್ದು, ಸಭೆಗೆ ರಾಷ್ಟ್ರೀಯ ಚುನಾವಣಾ ಸಮಿತಿ ಸದಸ್ಯ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ Read more…

ಇಂದು, ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ: ದೆಹಲಿಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ

ದೆಹಲಿಯಲ್ಲಿ ಸೋಮವಾರ ಮತ್ತು ಮಂಗಳವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ನಡೆಯಲಿದೆ. ಈ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಹಲವು ನಾಯಕರು Read more…

ಹೈದರಾಬಾದ್ ಗೆ ಸಿಎಂ ಬೊಮ್ಮಾಯಿ: 2 ದಿನ ಬಿಜೆಪಿ ಕಾರ್ಯಕಾರಿಣಿಯಲ್ಲಿ ಭಾಗಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮತ್ತು ನಾಳೆ ಹೈದರಾಬಾದ್ ಪ್ರವಾಸ ಕೈಗೊಂಡಿದ್ದಾರೆ. ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಎರಡು Read more…

BIG NEWS: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ತಾಲೀಮು; ಫಡ್ನವಿಸ್ ನಿವಾಸದಲ್ಲಿ ಮಹತ್ವದ ಸಭೆ

ಮುಂಬೈ: ಮಹಾರಾಷ್ಟ್ರ ಮಹಾ ಮೈತ್ರಿ ಸರ್ಕಾರದಲ್ಲಿ ಆಂತರಿಕ ಕಲಹ ಹೆಚ್ಚುತ್ತಿದ್ದು, ಬಂಡಾಯ ಶಾಸಕರ ಸಂಖ್ಯೆಯೂ ಏರುತ್ತಲೇ ಇದೆ. ಈ ನಡುವೆ ಪರಿಸ್ಥಿತಿ ಲಾಭ ಪಡೆಯುತ್ತಿರುವ ಬಿಜೆಪಿ ಸರ್ಕಾರ ರಚನೆಗೆ Read more…

BIG NEWS: ರಾಜ್ಯಸಭಾ ಚುನಾವಣೆ; ಮೂರು ಅಭ್ಯರ್ಥಿಗಳ ಗೆಲುವಿಗಾಗಿ ರಣತಂತ್ರ ಹೆಣೆಯಲು BJP ಮಹತ್ವದ ಸಭೆ

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಮಹತ್ವದ ಸಭೆ ನಡೆದಿದ್ದು, ಮೂವರು ಅಭ್ಯರ್ಥಿಗಳನ್ನು ಗೆಲ್ಲಿಸುವ ಬಗ್ಗೆ ಯಾವ ರೀತಿ ಪ್ಲಾನ್ Read more…

ದಾವಣಗೆರೆಯಿಂದಲೇ ರಾಜಕೀಯ ತಿರುವು; ಸುಳಿವು ನೀಡಿದ ಸಚಿವ ಈಶ್ವರಪ್ಪ

ದಾವಣಗೆರೆ: ಮುಂದಿನ ರಾಜಕಾರಣದ ತಿರುವು ದಾವಣಗೆರೆಯಿಂದಲೇ ಆರಂಭವಾಗಲಿದೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯೊಂದಿಗೆ ರಾಜಕೀಯ ತಿರುವು ಆರಂಭವಾಗಲಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG BREAKING: ನಾಳೆಯೇ ಕರ್ನಾಟಕಕ್ಕೆ ಹೊಸ ಸಿಎಂ ಘೋಷಣೆ…..?

ಬೆಂಗಳೂರು: ಸಿಎಂ ಸ್ಥಾನಕ್ಕೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಘೋಷಿಸಿರುವ ಬೆನ್ನಲ್ಲೇ ರಾಜ್ಯದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ಈ ನಡುವೆ ನಾಳೆಯೇ ಮುಂದಿನ ಸಿಎಂ ಹೆಸರು ಘೋಷಣೆಯಾಗುವ Read more…

ನಿಗಮ-ಮಂಡಳಿ ನೇಮಕ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿನ ನಿಗಮ ಮಂಡಳಿಗಳ ನೇಮಕಾತಿಗೆ ಸಂಬಂಧಿಸಿದಂತೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಪಕ್ಷ ನಿಷ್ಠರಿಗೆ ನಿಗಮ-ಮಂಡಳಿಯಲ್ಲಿ ಸ್ಥಾನಮಾನ ನೀಡಲು ತೀರ್ಮಾನಿಸಲಾಗಿದೆ. ಪಕ್ಷಕ್ಕಾಗಿ ಶ್ರಮಿಸಿದ Read more…

BIG BREAKING: ನಾಯಕತ್ವ ಬದಲಾವಣೆ ಬಗ್ಗೆ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆಯಾಗಿಲ್ಲ; ಆರ್. ಅಶೋಕ್ ಮಾಹಿತಿ

ಬೆಂಗಳೂರು: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚೆ ನಡೆಸಲಾಗಿದೆ. ಜೂನ್ 25 ರಂದು ಕರಾಳ ದಿನ ಆಚರಣೆಗೆ ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು Read more…

ಜೆಡಿಎಸ್ ಭದ್ರಕೋಟೆಯಲ್ಲಿ ಬಿಜೆಪಿ ಕಾರ್ಯಕಾರಿಣಿ

ಬೆಂಗಳೂರು: ಹಾಸನದಲ್ಲಿ ಏಪ್ರಿಲ್ 19 ರಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಪಕ್ಷದ ನಾಯಕರು ಸದ್ಯ ಬೆಳಗಾವಿ ಲೋಕಸಭೆ, ಬಸವಕಲ್ಯಾಣ, ಮಸ್ಕಿ ವಿಧಾನಸಭಾ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಉಪ Read more…

ಸಿಎಂ ಯಡಿಯೂರಪ್ಪಗೆ ಆನೆ ಬಲ: ಫಲ ನೀಡಿದ ತವರ ಕಾರ್ಯಕಾರಿಣಿ

ಬೆಂಗಳೂರು: ನಾಯಕತ್ವ ಬದಲಾವಣೆ ಕುರಿತಾಗಿ ಹೇಳಿಕೆ ನೀಡುತ್ತಿದ್ದ ಬಿಜೆಪಿ ಶಾಸಕ ಯತ್ನಾಳ್ ಗೆ ನೋಟಿಸ್ ನೀಡಲು ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಯಡಿಯೂರಪ್ಪ ಉತ್ತಮವಾಗಿ Read more…

ರಸ್ತೆ ದಾಟುವಾಗಲೇ ಕಾದಿತ್ತು ದುರ್ವಿದಿ: ಬಿಜೆಪಿ ವಿಶೇಷ ಸಭೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಸಾವು

ಶಿವಮೊಗ್ಗ: ನಗರದಲ್ಲಿ ರಾಜ್ಯ ಬಿಜೆಪಿ ವಿಶೇಷ ಸಭೆ ನಡೆಯುತ್ತಿದ್ದು, ಅತಿಗಣ್ಯರು ತಂಗಿದ್ದ ಹೋಟೆಲ್ ನಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸ್ ಕಾನ್ ಸ್ಟೇಬಲ್ ಶನಿವಾರ ರಾತ್ರಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. Read more…

BIG NEWS: ಶಿವಮೊಗ್ಗದಲ್ಲಿ ಇಂದು, ನಾಳೆ ಬಿಜೆಪಿ ಕಾರ್ಯಕಾರಿಣಿ –ಮಹತ್ವದ ವಿಷಯಗಳ ಚರ್ಚೆ

ಶಿವಮೊಗ್ಗ: ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಶಿವಮೊಗ್ಗದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜಿಲ್ಲೆಯಲ್ಲಿ ನಡೆಯುವ ಬಿಜೆಪಿ ಸಭೆಯಲ್ಲಿ ಕೃಷಿ ಮಸೂದೆ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...