alex Certify BJP MP | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಚಿವ, ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್

ಮೈಸೂರು: ಚುನಾವಣೆ ರಾಜಕಾರಣದಿಂದ ನಿವೃತ್ತಿಯಾಗುತ್ತಿದ್ದೇನೆ. ನಾನು ಆತ್ಮ ತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಮೈಸೂರಿನಲ್ಲಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಘೋಷಿಸಿದ್ದಾರೆ. ನಾಲ್ಕು ವರ್ಷದ ಹಿಂದೆಯೇ ನಾನು ನಿವೃತ್ತಿಯನ್ನು ಬಯಸಿದ್ದೆ. Read more…

ಉಮೇಶ್ ಜಾಧವ್, ಶಿವಕುಮಾರ್ ಉದಾಸಿ, ಶೋಭಾ ಕರಂದ್ಲಾಜೆಗೆ ಕೇಂದ್ರ ಸಚಿವ ಸ್ಥಾನ ಸಾಧ್ಯತೆ

ಮೈಸೂರು: ಕೇಂದ್ರ ಸಂಪುಟದಲ್ಲಿ ತುಂಬಾ ಬದಲಾವಣೆ ಮಾಡಬೇಕಿದೆ ಎಂದು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುರೇಶ್ ಅಂಗಡಿ ಅವರಿಂದ ತೆರವಾದ ಸ್ಥಾನಕ್ಕೆ Read more…

BIG NEWS: ಬಿಜೆಪಿ ಫೈರ್ ಬ್ರಾಂಡ್ ಅನಂತಕುಮಾರ್ ಹೆಗಡೆ ರಾಜಕೀಯ ನಿವೃತ್ತಿ..?

ಕಾರವಾರ: ಬಿಜೆಪಿ ಫೈರ್ ಬ್ರಾಂಡ್ ಖ್ಯಾತಿಯ ಕೇಂದ್ರದ ಮಾಜಿ ಸಚಿವ ಹಾಗೂ ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಸದಸ್ಯ ಅನಂತ್ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಪಡೆಯುವ ಸಾಧ್ಯತೆ ಇದೆ Read more…

BREAKING NEWS: ಬಿಜೆಪಿ ಸಂಸದನ ಪುತ್ರನ ಮೇಲೆ ಫೈರಿಂಗ್

ಲಖ್ನೋ: ಬಿಜೆಪಿ ಸಂಸದನ ಪುತ್ರನ ಮೇಲೆ ಫೈರಿಂಗ್ ಮಾಡಲಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಉತ್ತರಪ್ರದೇಶದ ಬಿಜೆಪಿ ಸಂಸದ ಕೌಶಲ್ ಕಿಶೋರ್ ಅವರ ಪುತ್ರ ಆಯುಷ್ ಮೇಲೆ ಫೈರಿಂಗ್ ಮಾಡಲಾಗಿದ್ದು, Read more…

BREAKING NEWS: ಬಿಜೆಪಿ ನಾಯಕ, ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನ

ಭೋಪಾಲ್: ಖಾಂಡ್ವಾ ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ದೆಹಲಿಯ ಗುರುಗಾಂವ್ ಮೇದಾಂತ್ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗಂಭೀರ Read more…

ಉದ್ಧವ್ ಉದ್ಧಟತನಕ್ಕೆ ‘ನೋ ಕಮೆಂಟ್ಸ್’ ಎಂದ ಬಿಜೆಪಿ ಸಂಸದ

ಬೆಂಗಳೂರು: ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಕ್ಯಾತೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ನಿರಾಕರಿಸಿರುವ ಸಂಸದ ಅಂನಂತ್ ಕುಮಾರ್ ಹೆಗಡೆ ನೋ ಕಮೆಂಟ್ಸ್ ಎಂದು ಮಾತನಾಡದೇ Read more…

BIG NEWS: 7 ಬಿಜೆಪಿ ಸಂಸದರು ಮಮತಾ ಪಕ್ಷಕ್ಕೆ ಸೇರ್ಪಡೆ: ಸಚಿವ ಜ್ಯೋತಿಪ್ರಿಯ ಮಲ್ಲಿಕ್

ಕೊಲ್ಕತ್ತಾ: 6 -7 ಬಿಜೆಪಿ ಸಂಸದರು ಶೀಘ್ರದಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೇರುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜ್ಯೋತಿಪ್ರಿಯ Read more…

ಬಿಜೆಪಿಗೆ ಬಿಗ್ ಶಾಕ್: ಕೇಂದ್ರದ ಮಾಜಿ ಸಚಿವ, ಸಂಸದ ಮನಸುಖ್ ವಾಸವ ರಾಜೀನಾಮೆ

ನವದೆಹಲಿ: ಗುಜರಾತ್ ನ ಭರೂಚ್ ಕ್ಷೇತ್ರದ ಬಿಜೆಪಿ ಸಂಸದ ಮತ್ತು ಕೇಂದ್ರದ ಮಾಜಿ ಸಚಿವರಾದ ಬುಡಕಟ್ಟು ಸಮುದಾಯದ ನಾಯಕ ಮನಸುಖ್ ಭಾಯ್ ವಾಸವ ರಾಜೀನಾಮೆ ನೀಡಿದ್ದಾರೆ. ಪಕ್ಷವನ್ನು ತೊರೆದಿರುವ Read more…

ಒವೈಸಿ ಪರ ಮತ ಚಲಾಯಿಸಿದರೆ ದೇಶದ್ರೋಹಿ ಕೆಲಸ ಮಾಡಿದಂತೆ: ತೇಜಸ್ವಿ ಸೂರ್ಯ

ಒವೈಸಿ ಪಕ್ಷಕ್ಕೆ ಮತ ಹಾಕುವುದು ದೇಶದ್ರೋಹಿ ಕೆಲಸಕ್ಕೆ ಸಮ ಅಂತಾ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಹೈದಾರಾಬಾದ್ ನಲ್ಲಿ ಎಐಎಂಐಎಂ ಪಕ್ಷದ ವಿರುದ್ಧ ಮಾತನಾಡಿದ ಸಂಸದ ತೇಜಸ್ವಿ Read more…

SHOCKING: ಪಟಾಕಿ ಸಿಡಿದು ಬಿಜೆಪಿ ಸಂಸದೆ ಮೊಮ್ಮಗಳು ಸಾವು, ಹಬ್ಬದ ಸಂಭ್ರಮದ ಮನೆಯಲ್ಲಿ ಆಕ್ರಂದನ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಅವರ ಮೊಮ್ಮಗಳು ಪಟಾಕಿ ಸಿಡಿತದಿಂದ ಗಾಯಗೊಂಡು ಸಾವನ್ನಪ್ಪಿದ್ದಾಳೆ. 8 ವರ್ಷದ ಬಾಲಕಿ ಮಂಗಳವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...