alex Certify BJP Workers | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿಜಯೋತ್ಸವ ವೇಳೆ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಹೊಡೆದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. Read more…

BIG NEWS: ಸುದ್ದಿಗೋಷ್ಠಿ ನಡೆಸುವ ಬದಲು ಯತ್ನಾಳ್ ರನ್ನು ಮೊದಲು ಪಕ್ಷದಿಂದ ಉಚ್ಛಾಟಿಸಿ: ಬಿಜೆಪಿ ಕಾರ್ಯಕರ್ತರ ಆಗ್ರಹ

ಮೈಸೂರು: ಬಿಜೆಪಿಯಲ್ಲಿ ಬಣ ರಾಜಕೀಯ ತಾರಕಕ್ಕೇರಿದೆ. ಒಂದೆಡೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ ಸುದ್ದಿಗೋಷ್ಠಿ ನಡೆಸುತ್ತಿದ್ದರೆ ಇನ್ನೊಂದೆಡೆ ಶಾಸಕ ಯತ್ನಾಳ್ ಬಣ ವಕ್ಫ್ ವಿರುದ್ಧ ಹೋರಾಟ ಆರಂಭಿಸಿದೆ. ವಿಜಯೇಂದ್ರ Read more…

BIG NEWS: ಪೊಲೀಸರು ಕಾಂಗ್ರೆಸ್‌ ಏಜೆಂಟರಂತೆ ವರ್ತಿಸುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ಬಿಜೆಪಿ ಸದಸ್ಯತ್ವ ಅಭಿಯಾನ ನಡೆಸುತ್ತಿದ್ದ ಕಾರ್ಯಕರ್ತೆಯನ್ನು ಬಂಧಿಸಿ, ಎಫ್‌ಐಆರ್‌ ದಾಖಲಿಸುವ ಬೆದರಿಕೆ ಒಡ್ಡಿರುವ ಪೊಲೀಸರ ನಡೆ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

Video | ಅಖಿಲೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ; ಪ್ರತಿಕೃತಿ ದಹಿಸಲು ಹೋದ ವ್ಯಕ್ತಿಗೆ ಹೊತ್ತಿಕೊಂಡ ಬೆಂಕಿ

ಉತ್ತರಪ್ರದೇಶದ ಹರ್ದೋಯ್‌ನಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಮತ್ತು ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪ್ರತಿಕೃತಿಯನ್ನು ದಹಿಸುವಾಗ ಪಕ್ಷದ ಕೆಲವು ಕಾರ್ಯಕರ್ತರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. Read more…

ನಾಳೆ ಬಿಜೆಪಿ ಪ್ರಮುಖರೊಂದಿಗೆ ಪ್ರಧಾನಿ ಮೋದಿ ಸಭೆ: ಕಾರ್ಯಕರ್ತರೊಂದಿಗೆ ಸಂವಾದ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ. Read more…

ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿತ ಪ್ರಕರಣ: ಮತ್ತೆ 7 ಮಂದಿ ಅರೆಸ್ಟ್

ಮಂಗಳೂರು: ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ 7 ಮಂದಿ ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತಾಲೂಕಿನ ಬೋಳಿಯಾರ್ Read more…

ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚುತ್ತಿದ್ದ ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಿಜೆಪಿ ಕಾರ್ಯಕರ್ತರು: 20 ಲಕ್ಷ ರೂ. ವಶಕ್ಕೆ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಹಣ ಹಂಚಿಕೆ ಮಾಡುತ್ತಿದ್ದ ಆರೋಪದ ಮೇಲೆ ಗೋಕಾಕ್ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಐವರನ್ನು ಹಿಡಿದ ಬಿಜೆಪಿ ಕಾರ್ಯಕರ್ತರು ಪೊಲೀಸರಿಗೆ Read more…

ನಾಮಪತ್ರ ಸಲ್ಲಿಕೆ ವೇಳೆ ಬಳ್ಳಾರಿ ಡಿಸಿ ಕಚೇರಿ ಮುಂದೆ ಹೈಡ್ರಾಮಾ

ಬಳ್ಳಾರಿ: ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೈಡ್ರಾಮಾ ನಡೆದಿದೆ. ಸಚಿವರಾದ ಎಂ.ಬಿ.ಪಾಟೀಲ್, ಜಮೀರ್ ಅಹ್ಮದ್, ನಾಗೇಂದ್ರ ಅವರೊಂದಿಗೆ ಕಾಂಗ್ರೆಸ್ Read more…

BREAKING NEWS: ಪ್ರಚಾರದ ವೇಳೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ; ಮೂವರಿಗೆ ಗಂಭೀರ ಗಾಯ

ಹಾಸನ: ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಅದರಲ್ಲಿಯೂ ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ಬಿಜೆಪಿ ಮುಖಂಡರ ಮೇಲೆ ಹಲ್ಲೆ ನಡೆಸಲಾಗಿರುವ Read more…

BIG NEWS: ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವ ಕಾಂಗ್ರೆಸ್ ಮುಖಂಡನಿಗೆ ಚಾಕು ಇರಿತ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೆ ತೆರಳಿದ್ದ ಯುವಕನ ಮೇಲೆ ಚಾಕು ಇರಿದ ಆರೋಪ ಕೇಳಿಬಂದಿದೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ನಡೇಮಾವಿನಪುರದಲ್ಲಿ ಬಿಜೆಪಿಯ ಮೂವರು ಕಾರ್ಯಕರ್ತರು Read more…

BIG NEWS: 15 ಬಿಜೆಪಿ ಕಾರ್ಯಕರ್ತರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಚಿಕ್ಕಮಗಳುರಿನಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಜೆಪಿ ಕಾರ್ಯಕರ್ತರ Read more…

BIG NEWS: ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡಮತದಾನದ ಮೂಲಕ ಕಾಂಗ್ರೆಸ್ ಗೆ ಮತ ಹಾಕಿದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿ, Read more…

BIG NEWS: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧವೇ ತಿರುಗಿ ಬಿದ್ದ ಬಿಜೆಪಿ ಕಾರ್ಯಕರ್ತರು

ಚಿಕ್ಕಮಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಒಂದೆಡೆ ಟಿಕೆಟ್ ಆಕಾಂಕ್ಷಿಗಳ ಲಾಭಿ ಜೋರಾಗಿದೆ. ಇನ್ನೊಂದೆಡೆ ಹಾಲಿ ಸಂಸದರ ವಿರುದ್ಧವೇ ಕಾರ್ಯಕರ್ತರು ಸಿಡಿದೆದ್ದಿರುವ ಘಟನೆ ನಡೆದಿದೆ. ಕೇಂದ್ರ ಸಚಿವೆ, ಸಂಸದೆ ಶೋಭಾ Read more…

ಪದಾಧಿಕಾರಿಗಳ ನೇಮಕ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಚಿಕ್ಕಮಗಳೂರು: ಬಿಜೆಪಿ ತಾಲೂಕು ಘಟಕಗಳ ನೂತನ ಅಧ್ಯಕ್ಷರ ಹೆಸರು ಘೋಷಣೆಯಾದ ಬೆನ್ನಲ್ಲೇ ಮೂಡಿಗೆರೆಯಲ್ಲಿ ಬಿಜೆಪಿ ಕಾರ್ಯಕರ್ತರ ನಡುವೆ ಮಾರಮಾರಿ ನಡೆದಿದೆ. ಶುಕ್ರವಾರ ಸಂಜೆ ಕಾರ್ಯಕರ್ತರ ಗುಂಪುಗಳ ನಡುವೆ ಗಲಾಟೆ Read more…

BIG NEWS: ಸಂಸದ ಡಿ.ಕೆ.ಸುರೇಶ್ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ ಕಾರ್ಯಕರ್ತರು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದು, ಸಂಸದರ ನಿವಾಸಕ್ಕೆ ಮುತ್ತಿಗೆ ಹಾಕಲು Read more…

ಬಿಜೆಪಿಯಿಂದ ರಾಮ ಮಂದಿರ ದರ್ಶನ ಅಭಿಯಾನ: ಜ. 31 ಮೊದಲ ರೈಲು ಅಯೋಧ್ಯೆಗೆ

ಬೆಂಗಳೂರು: ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ರಾಮ ಮಂದಿರ ದರ್ಶನ ಅಭಿಯಾನ ಅಂಗವಾಗಿ ಜನವರಿ 31ರಂದು ಬೆಂಗಳೂರಿನಿಂದ ಮೊದಲ ರೈಲು ಹೊರಡಲಿದೆ. ಬೆಂಗಳೂರಿನಿಂದ 1,500 ಜನರ ಹೊತ್ತು ರೈಲು ಸಾಗಲಿದ್ದು, Read more…

BREAKING NEWS: ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ವೇಳೆ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕಾರ್ ಮೇಲೆ ದಾಳಿ

ಅಸ್ಸಾಂನ ಸೋನಿತ್‌ಪುರ್ ಜಿಲ್ಲೆಯಲ್ಲಿ ತಮ್ಮ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಪಕ್ಷದ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ಯ ಜೊತೆಯಲ್ಲಿದ್ದ ಮಾಧ್ಯಮದವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ ಎಂದು ಹಿರಿಯ Read more…

ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ: ಐವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಲಾಗಿದ್ದು, ಐವರ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ನಗರ ನಿತಿನ್ Read more…

ಬಿಜೆಪಿ ಕಾರ್ಯಕರ್ತರಿಂದಲೇ ಪಕ್ಷದ ಕಚೇರಿ ಧ್ವಂಸ

ರಾಜಸ್ಥಾನದ ರಾಜಸಮಂದ್ ಕ್ಷೇತ್ರದಲ್ಲಿ ಆಕ್ರೋಶಗೊಂಡ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ವಿಧಾನಸಭಾ ಚುನಾವಣೆಯ ಟಿಕೆಟ್ ಹಂಚಿಕೆಯ ಬಗ್ಗೆ ಭಿನ್ನಮತೀಯ ನಾಯಕರ ಬೆಂಬಲಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿರುವುದರಿಂದ ರಾಜಸ್ಥಾನದಲ್ಲಿ Read more…

ಹುಬ್ಬಳ್ಳಿ ಗಣೇಶೋತ್ಸವ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್, ಸಿಎಂ ಪ್ರತಿಕೃತಿ ದಹಿಸಿದ ಬಿಜೆಪಿ

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬವನ್ನು ಆಚರಿಸಲು ನಾಲ್ಕು ಸಂಘಗಳಿಗೆ ಅನುಮತಿ ನೀಡಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಅಂಗೀಕರಿಸಿದ ನಿರ್ಣಯದ ಅನುಷ್ಠಾನ ಮತ್ತು ಕಾರ್ಯಾಚರಣೆಯಲ್ಲಿ ಮಧ್ಯಪ್ರವೇಶಿಸಲು ಕರ್ನಾಟಕ ಹೈಕೋರ್ಟ್ Read more…

BIG NEWS: ಬಿಜೆಪಿ ನಾಯಕರಿಂದಲೇ ತಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ…!

ಉಡುಪಿ: ಸ್ಥಳೀಯ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಸಹಾಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೇ ತಮ್ಮ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ಜಿಲ್ಲೆಯ ಮುದ್ದೂರು Read more…

ಬಿಜೆಪಿ ಕಾರ್ಯಕರ್ತರ ನೆರವಿಗೆ ಸಹಾಯವಾಣಿ

ಬೆಂಗಳೂರು: ಬಿಜೆಪಿ ಕಾರ್ಯಕರ್ತರ ವಿರುದ್ಧ ಕಾಂಗ್ರೆಸ್ ಸರ್ಕಾರ ಸುಳ್ಳು ಕೇಸ್ ಜೊತೆಗೆ ಕಾನೂನಾತ್ಮಕ ದೌರ್ಜನ್ಯ ನಡೆಸುವ ಸಾಧ್ಯತೆ ಇದೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ. ಇಂತಹ ದೌರ್ಜನ್ಯದ Read more…

ಬಿಜೆಪಿ ಗೆಲುವಿಗೆ ಮಾಸ್ಟರ್ ಪ್ಲಾನ್: ನಾಳೆ 50 ಲಕ್ಷ ಕಾರ್ಯಕರ್ತರೊಂದಿಗೆ ಮೋದಿ ಸಂವಾದ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಬ್ಬರದ ಪ್ರಚಾರ ಕೈಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವರ್ಚುಯಲ್ ಸಂವಾದ ನಡೆಸಲಿದ್ದಾರೆ. ಈ Read more…

BIG NEWS: ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಕಲ್ಲು ತೂರಾಟ

ಸುರಪುರ: ಬಿಜೆಪಿ ಶಾಸಕ ರಾಜುಗೌಡ ತವರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಸಂಘರ್ಷ ಆರಂಭವಾಗಿದ್ದು, ಎರಡೂ ಪಕ್ಷದ ಕಾರ್ಯಕರ್ತರು ಪರಸ್ಪರ ಕಲ್ಲುತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಕೊಡೆಕಲ್ Read more…

BIG NEWS: ಮಾಜಿ ಸಿಎಂ ಯಡಿಯೂರಪ್ಪ, ಸಿ.ಟಿ.ರವಿ ಕಾರಿಗೆ ಬಿಜೆಪಿ ಕಾರ್ಯಕರ್ತರ ಮುತ್ತಿಗೆ; ಮೂಡಿಗೆರೆಯಲ್ಲಿ ಹೈಡ್ರಾಮಾ

ಚಿಕ್ಕಮಗಳೂರು: ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ Read more…

ಪರೇಶ್ ಮೇಸ್ತಾ ಸಾವು ಖಂಡಿಸಿ ಗಲಭೆ ಪ್ರಕರಣ: 122 ಜನರ ಮೇಲಿನ ಕೇಸ್ ವಾಪಸ್ ಪಡೆದ ಸರ್ಕಾರ

ಬೆಂಗಳೂರು: ಹೊನ್ನಾವರದ ಪರೇಶ್ ಮೇಸ್ತಾ ಸಾವು ಖಂಡಿಸಿ ನಡೆದ ಗಲಭೆ ಪ್ರಕರಣದಲ್ಲಿ  122 ಜನರ ಮೇಲೆ ಹಾಕಲಾಗಿದ್ದ ಕೇಸ್ ಹಿಂಪಡೆದುಕೊಳ್ಳಲಾಗಿದೆ. ವಿಶ್ವೇಶ್ವರ ಹೆಗಡೆ ಕಾಗೇರಿ, ಬಿಜೆಪಿ ಕಾರ್ಯಕರ್ತರು, ಭಜರಂಗದಳ Read more…

BIG NEWS: ಕಾರಿನಿಂದ ಇಳಿದು BJP ಕಾರ್ಯಕರ್ತರತ್ತ ಕೈ ಬೀಸಿದ ಪ್ರಧಾನಿ; ಮುಗಿಲು ಮುಟ್ಟಿದ ಕೇಸರಿ ಸಂಭ್ರಮ; ಎಲ್ಲೆಲ್ಲೂ ಮೋದಿ ಮೋದಿ ಜಯಘೋಷ

  ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಕೇಸರಿ ಕಾರ್ಯಕರ್ತರಲ್ಲಿ ಎಲ್ಲಿಲ್ಲದ ಉತ್ಸಾಹ, ನವ ಹುಮ್ಮಸ್ಸು. ಕಾರಣ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದ್ದು, ಬಿಜೆಪಿ ಕಾರ್ಯಕರ್ತರಲ್ಲಿ ಸಡಗರ, ಸಂಭ್ರಮ Read more…

ಸಿದ್ದರಾಮಯ್ಯ ಕಾರ್ ಮೇಲೆ ಮೊಟ್ಟೆ ಎಸೆದ 6 ಬಿಜೆಪಿ ಕಾರ್ಯಕರ್ತರು ಅರೆಸ್ಟ್

ಮಡಿಕೇರಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಬಿಜೆಪಿ ಕಾರ್ಯಕರ್ತರನ್ನು ಕುಶಾಲನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ. ವಿಧಾನಸಭೆ ವಿಪಕ್ಷ Read more…

ಬಿಜೆಪಿ ಸಂಸದನ ವಿರುದ್ಧ ಪಕ್ಷದ ಕಾರ್ಯಕರ್ತರಿಂದಲೇ ತೀವ್ರ ಆಕ್ರೋಶ

ದಾವಣಗೆರೆ: ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ್ ಹೇಳಿಕೆಗೆ ಪಕ್ಷದ ಕಾರ್ಯಕರ್ತರಿಂದಲೇ ವಿರೋಧ ವ್ಯಕ್ತವಾಗಿದೆ. ಸಿದ್ದೇಶ್ವರ್ ಅವರು ಕೂಡಲೇ ಕಾರ್ಯಕರ್ತರ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಲಾಗಿದೆ. ಬಿಜೆಪಿ ಕಾರ್ಯಕರ್ತರು ಇರುವುದರಿಂದಲೇ ಸಿದ್ದೇಶ್ವರ Read more…

ಕಾರ್ಯಕರ್ತರ ಪ್ರಾಣಕ್ಕೆ ಬೆಲೆ ಕಟ್ಟಲಾಗದು, ಇದನ್ನು ಹಗುರವಾಗಿ ಪರಿಗಣಿಸಿಲ್ಲ: ವಿಜಯೇಂದ್ರ

ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಖಂಡಿಸಿದ್ದಾರೆ. ಇಂತಹ ಘಟನೆ ಮರುಕಳಿಸದಂತೆ ತಾರ್ಕಿಕ ಅಂತ್ಯ ಹಾಡಬೇಕಿದೆ. ಕಾರ್ಯಕರ್ತರ ಕಿಚ್ಚು ಸಂಯಮದ ಎಲ್ಲೆ ಮೀರದಿರಲಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...