alex Certify BJP Workers | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಪೊಲೀಸ್ ಠಾಣೆಗೆ ಬಿಜೆಪಿ ಕಾರ್ಯಕರ್ತರಿಗೆ ಪ್ರವೇಶ ನಿಷೇಧಿಸಲಾಗಿದೆ!

ಲಖನೌ: “ಭಾಜಪಾದ ಕಾರ್ಯಕರ್ತರು ಈ ಪೊಲೀಸ್‌ ಠಾಣೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ” – ಹೀಗೊಂದು ಬರಹವಿರುವ ಬ್ಯಾನರ್ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ಉತ್ತರ ಪ್ರದೇಶದ ಜನಪದ ಮೇರಠ್‌ ಪೊಲೀಸ್ Read more…

BIG NEWS: ಪರಿಷತ್ ಟಿಕೆಟ್ ಕೈತಪ್ಪಿದ್ದಕ್ಕೆ ಕಾರ್ಯಕರ್ತರ ಆಕ್ರೋಶ; ರಾಜಕೀಯ ನಿಂತ ನೀರಲ್ಲ……ಸಹನೆ, ಸೌಜನ್ಯದಿಂದ ಇರುವಂತೆ ಬೆಂಬಲಿಗರಿಗೆ ಮನವಿ ಮಾಡಿದ ಬಿ.ವೈ. ವಿಜಯೇಂದ್ರ

ಬೆಂಗಳೂರು: ವಿಧಾನಪರಿಷತ್ ಗೆ ಬಿ.ವೈ.ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದಕ್ಕೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿರುವ ಬಿ.ವೈ. ವಿಜಯೇಂದ್ರ, ಅನಗತ್ಯ ಟೀಕೆ, Read more…

BIG NEWS: ಹಿಜಾಬ್ ತೀರ್ಪು ಪ್ರಕಟ; BJP ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಹತ್ವದ ಮನವಿ

ಬೆಂಗಳೂರು: ಹಿಜಾಬ್ ವಿವಾದ ಕುರಿತು ಹೈಕೋರ್ಟ್ ತ್ರಿಸದಸ್ಯ ಪೀಠ ಮಹತ್ವದ ತೀರ್ಪು ಪ್ರಕಟಿಸಿದ್ದು, ಹಿಜಾಬ್ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ, ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ನೀತಿ ಕುರಿತು ಸರ್ಕಾರದ ಆದೇಶ ಕಾನೂನು Read more…

ಬಜೆಟ್ ಬಗ್ಗೆ ಇಂದು ಮೋದಿ ಭಾಷಣ; ದೇಶಾದ್ಯಂತ ವೀಕ್ಷಣೆಗೆ ವ್ಯವಸ್ಥೆ, 5 ರಾಜ್ಯಗಳ ಚುನಾವಣೆ ಮೇಲೆ ಕಣ್ಣು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 2 ರಂದು ಬೆಳಗ್ಗೆ ಸುಮಾರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ Read more…

ಬಿಜೆಪಿ ಶಾಸಕರ ಎದುರಲ್ಲೇ ಕಾರ್ಯಕರ್ತರು-ರಾಯಣ್ಣ ಬ್ರಿಗೇಡ್ ಮುಖಂಡರ ಮಾರಾಮಾರಿ

ಮೈಸೂರು: ನಂಜನಗೂಡಿನ ಶಾಸಕ ಹರ್ಷವರ್ಧನ್ ಎದುರೇ ಬಿಜೆಪಿ ಕಾರ್ಯಕರ್ತರು ಹಾಗೂ ರಾಯಣ್ಣ ಬ್ರಿಗೇಡ್ ಮುಖಂಡರ ನಡುವೆ ಮಾರಾಮಾರಿ ನಡೆದಿದ್ದು, ರಾಯಣ್ಣ ಬ್ರಿಗೇಡ್ ಮುಖಂಡನ ಮೇಲೆ ಹಲ್ಲೆ ನಡೆಸಿದ ಆರೋಪ Read more…

ಸಚಿವರ ಎದುರೇ ಬಿಜೆಪಿ ಕಾರ್ಯಕರ್ತರ ಮಾರಾಮಾರಿ

ಹಾಸನ: ವಿಧಾನ ಪರಿಷತ್ ಚುನಾವಣೆಗೆ ರಾಜಕೀಯ ನಾಯಕರಿಂದ ಭರ್ಜರಿ ಪ್ರಚಾರ ನಡೆದಿದೆ. ಈ ನಡುವೆ ಪ್ರಚಾರ ಸಭೆ ವೇಳೆ ಸಚಿವರ ಮುಂದೆಯೇ ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡ ಘಟನೆ Read more…

BIG NEWS: 30 ಲಕ್ಷ ಬಿಜೆಪಿ ಕಾರ್ಯಕರ್ತರಿಗೆ ಸ್ಪೆಷಲ್ ‘ದೀಪಾವಳಿ’ ಗಿಫ್ಟ್

ಲಕ್ನೋ: ಉತ್ತರ ಪ್ರದೇಶ ಬಿಜೆಪಿ ಕಾರ್ಯಕರ್ತರಿಗೆ ದೀಪಾವಳಿ ಉಡುಗೊರೆ ನೀಡಲಾಗಿದೆ. ವಿಧಾನಸಭೆ  ಚುನಾವಣೆ ಸಮೀಪಿಸುತ್ತಿರುವುದರಿಂದ ಪಕ್ಷದ ಸಂಘಟನೆ ಉದ್ದೇಶದೊಂದಿಗೆ 30 ಲಕ್ಷ ಕಾರ್ಯಕರ್ತರಿಗೆ ಉಡುಗೊರೆ ನೀಡಲಾಗಿದೆ. ಮುಂಬರುವ ವಿಧಾನಸಭೆ Read more…

ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಉತ್ತಮ ಕೆಲಸ; ಕಾರ್ಯಕರ್ತರಿಗೆ ಶಹಬಾಸ್ ಗಿರಿ ನೀಡಿದ ಅರುಣ್ ಸಿಂಗ್

ಬೆಂಗಳೂರು: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಜೀವದ ಹಂಗು ತೊರೆದು ಜನರಿಗೆ ನೆರವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮೆಚ್ಚುಗೆ Read more…

BIG NEWS: ಬಂಗಾಳದಲ್ಲಿ ಮುಂದುವರೆದ ರಾಜಕೀಯ ದ್ವೇಷ; ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ

ಕೋಲ್ಕತ್ತಾ: ಚುನಾವಣೆ ಮುಗಿದ ಬಳಿಕವೂ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ – ಬಿಜೆಪಿ ನಡುವಿನ ರಾಜಕೀಯ ದ್ವೇಷ ಮುಂದುವರೆದಿದೆ. ಬಿಜೆಪಿ ಕಾರ್ಯಕರ್ತನೋರ್ವನನ್ನು ಟಿಎಂಸಿ ಕಾರ್ಯಕರ್ತರು ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂದು ಬಿಜೆಪಿ Read more…

BREAKING NEWS: ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಮಾರಾಮಾರಿ, ನಾಲ್ವರು ಗಂಭೀರ; 40 ವಾಹನ ಜಖಂ

ಯಾದಗಿರಿ: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಉಳ್ಳೆಸೂಗೂರುನಲ್ಲಿ ನಡೆದಿದೆ. ಕಲ್ಲು, ಬಡಿಗೆಗಳಿಂದ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಉಳ್ಳೆಸೂಗೂರು ಗ್ರಾಮದಲ್ಲಿ Read more…

BIG NEWS: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ಸುವೆಂದು ಅಧಿಕಾರಿ ಮೇಲೆ ಮೊದಲ ಸಾರ್ವಜನಿಕ ಸಭೆಯಲ್ಲೇ ಹಲ್ಲೆ

ಕೊಲ್ಕತ್ತಾ: ಟಿಎಂಸಿ ಹಿರಿಯ ನಾಯಕರಾಗಿದ್ದ ಸುವೆಂದು ಅಧಿಕಾರಿ ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದು, ಮೊದಲ ಸಾರ್ವಜನಿಕ ಸಭೆಯಲ್ಲೇ ಅವರ ಮೇಲೆ ಟಿಎಂಸಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಪಶ್ಚಿಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...