alex Certify BJP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಯತ್ನಾಳ್ ಬಿಜೆಪಿಯಲ್ಲೇ ಮುಂದುವರಿತಾರೆ; ಹೊಸ ಪಕ್ಷದ ವಿಚಾರವಿಲ್ಲ; ಎಲ್ಲವನ್ನೂ ಸರಿಪಡಿಸುತ್ತೇವೆ ಎಂದ ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ಬಸಾಗೌಡ ಪಟೀಲ್ ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆ ದುರದೃಷ್ಟಕರ. ಹಾಗೆ ಮಾಡಬಾರದಿತ್ತು ಎಂದು ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, Read more…

BREAKING NEWS: ಬೆಲೆಯೇರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ: ಏ.2ರಿಂದ ಅಹೋರಾತ್ರಿ ಧರಣಿ ಆರಂಭ

ಬೆಂಗಳೂರು: ಏಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ನಡೆಸಲು ಸಜ್ಜಾಗಿದ್ದು, ರಾಜ್ಯಾದ್ಯಂತ ಪ್ರತಿಭಟನೆ ಪ್ರಾರಂಭಿಸಲು ಯೋಜನೆ ರೂಪಿಸಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read more…

ಹಿಂದುತ್ವ ಎಂದು ಏನು ಬೇಕಾದರೂ ಮಾತನಾಡಬಹುದಾ?: ಯತ್ನಾಳ್ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಕಿಡಿ

ಮಂಡ್ಯ: ಹಿಂದುತ್ವ ಎಂದು ಏನು ಬೇಕಾದರೂ ಮಾತನಾಡಬಹುದೇ? ಸಂಘಟನೆಗೆ ಸೇರಿದ ಮೇಲೆ ಏನು ಮಾತನಾಡಬೇಕೆಂಬ ಪ್ರಜ್ಞೆ ಇರಬೇಕು ಎಂದು ಆರ್‌ಎಸ್‌ಎಸ್‌ ಪ್ರಮುಖ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. Read more…

ಅಗತ್ಯ ವಸ್ತು ಬೆಲೆ ಏರಿಕೆ ವಿರೋಧಿಸಿ ಏ. 2ರಿಂದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಹಾಲು, ವಿದ್ಯುತ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಏಪ್ರಿಲ್ 2ರಿಂದ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಏಪ್ರಿಲ್ 2ರಂದು ಬೆಳಗ್ಗೆ 11 Read more…

ನನಗೂ ಸಾಮಾನ್ಯ ಜ್ಞಾನವಿದೆ; ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ; ಬಿಜೆಪಿ ನನ್ನ ಹೇಳಿಕೆ ತಿರುಚಿದೆ: ಡಿಸಿಎಂ ಆಕ್ರೋಶ

ಬೆಂಗಳೂರು: ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು Read more…

BIG NEWS: ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು ಬಂಡಿಪುರ ರಾತ್ರಿ ಸಂಚಾರ ನಿಷೇಧ ತೆರವು: ಬಿಜೆಪಿ ಆರೋಪ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು ಬಂಡಿಪುರ ಕಾಡಿನಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಇದ್ದ ನಿಷೇಧ ತೆರವುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಬಿಜೆಪಿ Read more…

BREAKING NEWS: ವಿಧಾನ ಪರಿಷತ್ ನಲ್ಲೂ ಹನಿಟ್ರ್ಯಾಪ್ ಗದ್ದಲ: ಸಭಾಪತಿ ಪೀಠದ ಮುಂದೆ ಪೇಪರ್ ಹರಿದು ಎಸೆದ ಬಿಜೆಪಿ ಸದಸ್ಯರು

ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ನಡೆದ ಹನಿಟ್ರ್ಯಾಪ್ ಗದ್ದಲ, ಬಿಜೆಪಿ ಶಾಸಕರ ಅಮಾನತು ಪ್ರಕರಣ ವಿಧಾನ ಪರಿಷತ್ ನಲ್ಲಿಯೂ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರು ಕಲಾಪಕ್ಕೆ ಅಡ್ಡಿಪಡಿಸಿದ ಘಟನೆ ನಡೆಯಿತು. ಬಿಜೆಪಿ Read more…

BREAKING NEWS: ರಾಜಭವನದ ಅಂಗಳಕ್ಕೆ ಬಿಜೆಪಿ ಶಾಸಕರ ಅಮಾನತು ವಿಚಾರ

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಕಲಾಪದ ವೇಳೆ ಬಿಜೆಪಿ ಶಾಸಕರು ವಿಧೇಯಕಗಳನ್ನು Read more…

BREAKING: ಸ್ಪೀಕರ್ ಸಸ್ಪೆಂಡ್ ಆದೇಶ ನೀಡುತ್ತಿದ್ದಂತೆ ಬಿಜೆಪಿ ಶಾಸಕರನ್ನು ಸದನದಿಂದ ಹೊತ್ತೊಯ್ದು ಹೊರ ಕಳುಹಿಸಿದ ಮಾರ್ಷಲ್ ಗಳು

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ. 6 ತಿಂಗಳ ಕಾಲ ಬಿಜೆಪಿಯ 18 ಶಾಸಕರನ್ನು Read more…

BREAKING NEWS: ಬಿಜೆಪಿ 18 ಶಾಸಕರು ಸಸ್ಪೆಂಡ್; ತಕ್ಷಣ ವಿಧಾನಸಭೆಯಿಂದ ಹೊರ ಹೋಗಲು ಸೂಚನೆ

ಬೆಂಗಳೂರು: ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. 6 ತಿಂಗಳ ಕಾಲ 18 ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸಿ Read more…

BIG NEWS: ಅಣ್ಣಾಮಲೈ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಚೆನ್ನೈ: ಸಾವಿರ ಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮುಷ್ಕರ ಆರಂಭಕ್ಕೂ ಮುನ್ನವೇ ತಮಿಳುನಾಡು ಬಿಜೆಪಿ ಘಟಕ ಅಧ್ಯಕ್ಷ ಅಣ್ಣಾಮಲೈ ಸೇರಿದಂತೆ Read more…

BIG NEWS: ಜಾತಿ ಹೆಸರಲ್ಲಿ ಸಭೆ, ಸಮಾರಂಭ ನಡೆಸದಂತೆ ಯಡಿಯೂರಪ್ಪ ಸೂಚನೆ

ಬೆಂಗಳೂರು: ಜಾತಿ ಮತ್ತು ಸಮುದಾಯದ ಹೆಸರಲ್ಲಿ ಸಭೆ, ಸಮಾವೇಶ ನಡೆಸದಂತೆ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯಗೆ ಸೂಚನೆ ನೀಡಿದ್ದಾರೆ. Read more…

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ: ಪೋಸ್ಟರ್ ಬಿಡುಗಡೆ ಮಾಡಿ ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ಬಿಜೆಪಿ ಅವಧಿಯಲ್ಲಿನ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜ್ಯ ಬಿಜೆಪಿ ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷ ಆರೋಪ ಮಾಡಿದೆ. Read more…

BREAKING NEWS: ಬೆಂಗಳೂರಿನಲ್ಲಿ ಬಿಜೆಪಿ ನಾಯಕಿ ಆತ್ಮಹತ್ಯೆ!

ಬೆಂಗಳೂರು: ಬೆಂಗಳೂರಿನಲ್ಲಿ ಬಿಜೆಪಿ ಸ್ಥಳೀಯ ನಾಯಕಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಜುಳಾ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡೆ. ಬಿಜೆಪಿ ಮಲ್ಲೇಶ್ವರಂ ಮಂಡಲ ಕಾರ್ಯದರ್ಶಿಯಾಗಿದ್ದ Read more…

ಕಾಂಗ್ರೆಸ್ ನಲ್ಲಿ ಬಿಜೆಪಿ ಸ್ಲೀಪರ್ ಸೆಲ್ಸ್: ಪಕ್ಷ ವಿರೋಧಿಗಳನ್ನು ಹೊರಹಾಕಲು ರಾಹುಲ್ ಗಾಂಧಿ ಕರೆ

ಅಹಮದಾಬಾದ್: ಕೆಲವು ಕಾಂಗ್ರೆಸ್ ನಾಯಕರು ಮತ್ತು ಮುಖಂಡರು ಬಿಜೆಪಿ ಪರವಾಗಿ ಸ್ಲೀಪರ್ ಸೆಲ್ ಗಳ ರೀತಿ ಕೆಲಸ ಮಾಡುತ್ತಿದ್ದಾರೆ. ಅಂಥವರನ್ನು ಪಕ್ಷದಿಂದ ಹೊರಗಿಡುವ ಅಗತ್ಯವಿದೆ ಎಂದು ಲೋಕಸಭೆ ವಿಪಕ್ಷ Read more…

BIG NEWS: ಬಜೆಟ್ ಮಂಡನೆಗೆ ಕ್ಷಣಗಣನೆ: ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಬೆಳಿಗ್ಗೆ 10:15ಕ್ಕೆ ವಿಧಾನಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದು, ನಿರೀಕ್ಷೆಗಳು ಹೆಚ್ಚಿವೆ. ಬಜೆಟ್ Read more…

BIG NEWS: ರಾಜ್ಯಪಾಲರಿಗೆ ಅಪಮಾನ ಆರೋಪ: ಅಧಿವೇಶನದ ಮೊದಲ ದಿನವೇ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಇಂದಿನಿಂದ ವಿಧಾನಸೌಧದಲ್ಲಿ ಬಜೆಟ್ ಆಧಿವೇಶನ ಆರಂಭವಾಗಲಿದೆ. ಆದರೆ ವಿಪಕ್ಷ ಬಿಜೆಪಿ ಅಧಿವೇಶನದ ಮೊದಲ ದಿನವೇ ಪ್ರತಿಭಟನೆ ಪ್ರಾರಂಭಿಸಿದೆ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರಿಗೆ ನಿರಂತರವಾಗಿ ಅಪಮಾನ ಮಾಡುತ್ತಿದೆ ಎಂದು Read more…

BIG NEWS: ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತೇವೆ: ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲರೂ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ‌ ತರುವ ಕೆಲಸ‌ ಮಾಡುತ್ತೇವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. Read more…

ವಿಜಯೇಂದ್ರ ನೇತೃತ್ವದಲ್ಲೇ ಜಿಪಂ, ತಾಪಂ, ವಿಧಾನಸಭೆ ಚುನಾವಣೆ ಎದುರಿಸುತ್ತೇವೆ: ಕುಮಾರ್ ಬಂಗಾರಪ್ಪ ವಿರುದ್ಧ ರೇಣುಕಾಚಾರ್ಯ ಕಿಡಿ

ದಾವಣಗೆರೆ: ಮಾಜಿ ಸಚಿವ ಕುಮಾರ್ ಬಂಗಾರಪ್ಪ ವಿರುದ್ಧ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂದು Read more…

BIG NEWS: ಉದಯಗಿರಿ ಕಲ್ಲು ತೂರಾಟ ಘಟನೆ ಖಂಡಿಸಿ ನಾಳೆ ಬಿಜೆಪಿಯಿಂದ ಮೈಸೂರು ಚಲೋ ಪ್ರತಿಭಟನೆ

ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಘಟನೆ ಖಂಡಿಸಿ ನಾಳೆ ಬಿಜೆಪಿಯಿಂದ ಮೈಸೂರು ಚಲೋ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ Read more…

ಪರಿಶಿಷ್ಟರ ಅನುದಾನ ದುರ್ಬಳಕೆ: ಮಾ. 1, 2ರಂದು ರಾಜ್ಯಾದ್ಯಂತ ಬಿಜೆಪಿ ಹೋರಾಟ

ಬೆಂಗಳೂರು: ಪರಿಶಿಷ್ಟರ ಕಲ್ಯಾಣಕ್ಕೆ ಮೀಸಲಾದ ಎಸ್.ಸಿ.ಪಿ., ಟಿ.ಎಸ್.ಪಿ. ಅನುದಾನವನ್ನು ಸರ್ಕಾರ ಅನ್ಯ ಉದ್ದೇಶಗಳಿಗೆ ಬಳಸುವ ಮೂಲಕ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ Read more…

ಮೈಸೂರು ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ರೆಬೆಲ್ ನಾಯಕರ ನಿರ್ಧಾರ

ಬೆಂಗಳೂರು: ಮೈಸೂರಿನ ಉದಯಗಿರಿ ಪೋಲಿಸ್ ಠಾಣೆಯ ಮೇಲೆ ಕಲ್ಲುತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 24 ರಂದು ಮೈಸೂರಿನಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪ್ರತಿಭಟನೆಯಲ್ಲಿ ಬಿಜೆಪಿಯ ರೆಬೆಲ್ ನಾಯಕರು Read more…

ಗುಜರಾತ್ ನಲ್ಲಿ ಬಿಜೆಪಿಗೆ ಭರ್ಜರಿ ಜಯ: 68 ಪುರಸಭೆಗಳಲ್ಲಿ 60ರಲ್ಲಿ ಗೆಲುವು: ಪ್ರಧಾನಿ ಮೋದಿ ಸಂತಸ

ನವದೆಹಲಿ: ಫೆಬ್ರವರಿ 16ರಂದು ನಡೆದ ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಅಭೂತಪೂರ್ವ ಜಯ ಸಾಧಿಸಿದೆ. ಇದು ಗುಜರಾತ್ ರಾಜ್ಯದ ಮೇಲಿನ ಬಿಜೆಪಿ ಹಿಡಿತವನ್ನು ಮತ್ತಷ್ಟು Read more…

ನಾನು ನನಗೆ ಲಕ್ಷ್ಮಣ ರೇಖೆ ಹಾಕಿಕೊಂಡಿದ್ದೇನೆ: ನಮ್ಮ ಪಕ್ಷದ ಬಗ್ಗೆ ಮಾತನಾಡಲ್ಲ ಎಂದ ಸಿ.ಟಿ. ರವಿ

ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ, ರಾಜ್ಯಾಧ್ಯಕ್ಷರ ಬದಲಾವಣೆ ಕೂಗು ವಿಚಾರವಾಗಿ ಬಿಜೆಪಿ ಎಂ ಎಲ್ ಸಿ ಸಿ.ಟಿ.ರವಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿ.ಟಿ.ರವಿ, Read more…

BIG NEWS: ನಂಬಿಕೆ ಕಳೆದುಕೊಂಡ KPSC: ಅಭ್ಯರ್ಥಿಗಳ ಭವಿಷ್ಯ ಕಗ್ಗತ್ತಲು: ಬಿಜೆಪಿ ಕಿಡಿ

ಬೆಂಗಳೂರು: ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಕೆಪಿಎಸ್‌ಸಿ ಪ್ರಶ್ನೆ ಪತ್ರಿಕೆಯಲ್ಲಿ ದೋಷ, ಅನುವಾದದಲ್ಲಿ ದೋಷ, ಪರೀಕ್ಷಾ ವೇಳಾಪಟ್ಟಿ, ಫಲಿತಾಂಶದಲ್ಲಿ ಗೊಂದಲ, ಪ್ರಶ್ನೆಪತ್ರಿಕೆ ಸೋರಿಕೆ, ಅವ್ಯವಹಾರ, ಭ್ರಷ್ಟಾಚಾರ ಇದು ಕೆಪಿಎಸ್‌ಸಿ Read more…

BIG NEWS: ಡಿಕೆಶಿ ಕನಸು ನುಚ್ಚುನೂರು: ಸಿಎಂ ಸಿದ್ದರಾಮಯ್ಯ ಬಣದ ಮೇಲುಗೈ: ಬಿಜೆಪಿ ಟಾಂಗ್

ಬೆಂಗಳೂರು: ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಕನಸು ನುಚ್ಚುನೂರಾಗಿದೆ. ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿದೆ ಎಂದು ರಾಜ್ಯ ಬಿಜೆಪಿ ಡಿ.ಕೆ.ಶಿವಕುಮಾರ್ ಕಾಲೆಳೆದಿದೆ. ರಾಜ್ಯ ಕಾಂಗ್ರೆಸ್ಸಿನ Read more…

ಹೆಚ್ಚುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ: ಹೇಳಿಕೆಗಳಲ್ಲೇ ದಿನ ದೂಡುತ್ತಿರುವ ಕಾಂಗ್ರೆಸ್ ಸರ್ಕಾರ: ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟುವುದಾಗಿ ಹೇಳಿಕೆ ನೀಡಿದ್ದ ರಾಜ್ಯ ಸರ್ಕಾರ, ಯಾವುದೇ ಕ್ರಮಕ್ಕೆ ಮುಂದಾಗದೇ ಕಾಲ ಕಳೆಯುತ್ತಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಮೈಕ್ರೋ Read more…

KPSC ಮುಖ್ಯ ಪರೀಕ್ಷೆ ಆಯ್ಕೆ ಪಟ್ಟಿಯಲ್ಲಿಯೂ ಅಕ್ರಮ: ಕೆಎಎಸ್‌, ಸಿಟಿಐ ಹುದ್ದೆ ಆಯ್ಕೆ ಪಟ್ಟಿಯನ್ನು ತಡೆಹಿಡಿದು ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸಿ: ಬಿಜೆಪಿ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಬಂದಿದೆ – ಕೆಪಿಎಸ್ಸಿಯಲ್ಲಿ ಅಕ್ರಮಗಳು ಹೆಚ್ಚುತ್ತಿದೆ ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ. ಕೆಪಿಎಸ್ ಸಿಯಲ್ಲಿ ನಡೆಯುತ್ತಿರುವ ಅಕ್ರಮಗಳಿಗೂ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೂ ಬಿಡಿಸಲಾಗದ ನಂಟು. Read more…

BREAKING NEWS: ಶಾಸಕ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ತಾರಕ್ಕೇರಿದ್ದು, ದೆಹಲಿ ಅಂಗಳ ತಲುಪಿದೆ. ಈ ಮಧ್ಯೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ Read more…

BIG NEWS: ಹೈಕಮಾಂಡ್ ಇರುಳು ಕಂಡ ಬಾವಿಗೆ ಬೀಳು ಎಂದರೂ ಬೀಳುತ್ತೇವೆ: ವರಿಷ್ಠರೇ ನಮ್ಮ ಬಾಸ್ ಎಂದ ಯತ್ನಾಳ್

ನವದೆಹಲಿ: ರಾಜ್ಯ ಬಿಜೆಪಿಯಲ್ಲಿನ ಬಣ ಬಡಿದಾಟ ದೆಹಲಿ ಅಂಗಳ ತಲುಪಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ಹಾಗೂ ಶಾಸಕ ಯತ್ನಾಳ್ ಬಣ ಇಂದು ದೆಹಲಿಯಲ್ಲಿ ಬೀಡುಬಿಟ್ಟಿವೆ. ಕೇಂದ್ರ ಸಚಿವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...