alex Certify BJP | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

ಶೆಟ್ಟರ್ ಬಳಿಕ ಬಿಜೆಪಿಯಿಂದ ಮತ್ತೊಬ್ಬ ಮಾಜಿ ಸಿಎಂ ಹೊರಕ್ಕೆ…? ಅಚ್ಚರಿ ಮೂಡಿಸಿದ ಡಿವಿಎಸ್ ಹೇಳಿಕೆ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಯಾದ ಬಳಿಕ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಡಿ.ವಿ. ಸದಾನಂದ ಗೌಡ ಕುತೂಹಲದ ಹೇಳಿಕೆ ನೀಡಿದ್ದಾರೆ. Read more…

ಹೊಂದಾಣಿಕೆ ಮಾಡಿಕೊಂಡ್ರೆ ಬಿಜೆಪಿ ವೀಕ್ ಆಗಿದೆ ಎಂದರ್ಥವಲ್ಲ: ಯತ್ನಾಳ್

ಕೊಪ್ಪಳ: ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ನನಗೆ ಗೊತ್ತಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಈ Read more…

ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ: ಸ್ವಪಕ್ಷದ ವಿರುದ್ಧವೇ ಸಂಸದ ಬಚ್ಚೇಗೌಡ ವಾಗ್ದಾಳಿ

ಚಿಕ್ಕಬಳ್ಳಾಪುರ: ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಸ್ವಪಕ್ಷದ ವಿರುದ್ಧವೇ ಸಂಸದ ಬಿ.ಎನ್. ಬಚ್ಚೇಗೌಡ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಕುರಿತಾಗಿ ಪ್ರತಿಕ್ರಿಯೆ ನೀಡಿದ ಅವರು, Read more…

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ : ಶೀಘ್ರದಲ್ಲೇ ದೆಹಲಿಗೆ ‘HDK’ ಭೇಟಿ

ಬೆಂಗಳೂರು : ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಫಿಕ್ಸ್ ಆದಂತೆ ಆಗಿದ್ದು, ಈ ಬಗ್ಗೆ ಸೆ.15 ರೊಳಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಈ ಸಂಬಂಧ ಜೆಡಿಎಸ್ ನಾಳೆ ಸಭೆ Read more…

BIG BREAKING: ಬಿಜೆಪಿ –ಜೆಡಿಎಸ್ ಮೈತ್ರಿ ಬಗ್ಗೆ ಉಲ್ಟಾ ಹೊಡೆದ ಆರ್. ಅಶೋಕ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಜೆಡಿಎಸ್ ಜೊತೆ ಮೈತ್ರಿ, ಹೊಂದಾಣಿಕೆ ಆಗಿಲ್ಲವೆಂದು ತಿಳಿಸಿದ್ದಾರೆ. ಮಂಡ್ಯ Read more…

BREAKING : ತ್ರಿಪುರದ ಎರಡೂ ಕ್ಷೇತ್ರಗಳಲ್ಲೂ ಜಯಭೇರಿ ಭಾರಿಸಿದ ಬಿಜೆಪಿ |Bypoll Results 2023

ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇದೀಗ ಬಂದ ಮಾಹಿತಿಯ ಪ್ರಕಾರ ತ್ರಿಪುರಾದ ಧನಪುರ್ ಮತ್ತು ಬೊಕ್ಸಾನಗರದ ಎರಡು ಉಪಚುನಾವಣೆ ಸ್ಥಾನಗಳಲ್ಲಿ Read more…

BREAKING : ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಆಗಿ ಬಿಜೆಪಿಯ ‘ಸುಧೀರ್ ಶೆಟ್ಟಿ’ ಆಯ್ಕೆ

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ 24 ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಹುದ್ದೆಗೆ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಡೆದಿದ್ದು. ಮಂಗಳೂರು ಮೇಯರ್ ಆಗಿ ಬಿಜೆಪಿಯ ಸುಧೀರ್ Read more…

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’

ಆಪರೇಷನ್ ಹಸ್ತದ ಚರ್ಚೆ ನಡುವೆಯೇ  ಬೈಂದೂರು ಮಾಜಿ ಶಾಸಕ ‘ಸುಕುಮಾರ್ ಶೆಟ್ಟಿ’ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೈಂದೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುಕುಮಾರ್ ಶೆಟ್ಟಿ ಅವರು Read more…

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಬಿಜೆಪಿ –ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಬಗ್ಗೆ ಮೋದಿ ನಿರ್ಧಾರ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಾಗುವ ಸಾಧ್ಯತೆ ದಟ್ಟವಾಗಿದ್ದು, ಸ್ಥಾನಗಳ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. 2024 ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ Read more…

‘ಸನಾತನ’ ಧರ್ಮ ಕುರಿತ ಹೇಳಿಕೆ; ವಿಪಕ್ಷಗಳ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಸನಾತನ ಧರ್ಮದ ಕುರಿತಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹಾಗೂ ಡಿಎಂಕೆ ಸಂಸದ ಎ. ರಾಜಾ ಅವರ ಹೇಳಿಕೆ ಈಗ ದೊಡ್ಡ ಕೋಲಾಹಲ ಸೃಷ್ಟಿಸಿದ್ದು, ಬಿಜೆಪಿ ಮತ್ತದರ ಮಿತ್ರ Read more…

ಬಿಜೆಪಿಗೆ ಬಿಗ್ ಶಾಕ್ : ಮತ್ತೊಂದು ಅಕ್ರಮ ಆರೋಪದ ತನಿಖೆಗೆ ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮತ್ತೊಂದು ಅಕ್ರಮ ಆರೋಪದ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು, ಬಿಜೆಪಿ ಸರ್ಕಾರದ ಅವಧಿಯಲ್ಲಿನ ಮತ್ತೊಂದು ಅಕ್ರಮ ಆರೋಪದ Read more…

BIG NEWS : ರಾಜ್ಯ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ : ಮಾಜಿ ಸಿಎಂ ‘BSY’

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಯಡಿಯೂರಪ್ಪ ‘ ಶಾಸಕರಿಗೆ Read more…

BREAKING : ನೇತಾಜಿ ಸುಭಾಷ್ ಚಂದ್ರ ಬೋಸ್ ಮೊಮ್ಮಗ ‘ಚಂದ್ರಬೋಸ್’ ಬಿಜೆಪಿಗೆ ರಾಜೀನಾಮೆ

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಪಕ್ಷದ ಭವಿಷ್ಯಕ್ಕಾಗಿ ತಮ್ಮ Read more…

ಕಾಂಗ್ರೆಸ್ ನಿಂದ ಆಹ್ವಾನ ಇದೆ, ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

ಬೆಂಗಳೂರು :  ಕಾಂಗ್ರೆಸ್ ನಿಂದ ನನಗೆ ಆಹ್ವಾನ ಇರುವುದು ನಿಜ  ಆದ್ರೆ ನಾನು ಬಿಜೆಪಿ ಬಿಟ್ಟು ಹೋಗಲ್ಲ ಎಂದು ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಹೇಳಿದ್ದಾರೆ. ಉಪಮುಖ್ಯಮಂತ್ರಿ Read more…

ಹಿಂದೂ ಧರ್ಮವನ್ನು ಯಾರು ಹುಟ್ಟಿಸಿದರು ? : ಪರಂ ಹೇಳಿಕೆಗೆ ತಿರುಗೇಟು ನೀಡಿದ ಬಿಜೆಪಿ

ಬೆಂಗಳೂರು : ಯಾರಿಗಾದ್ರೂ ಅವರ ತಾತ, ಮುತ್ತಾತನ ಹೆಸರು ಗೊತ್ತಿಲ್ಲವೆಂದ್ರೆ ಅವರಿಗೆ ತಾತ-ತಂದೆಯಿಲ್ಲ ಎಂದಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಗೆ ಬಿಜೆಪಿ ಟ್ವೀಟ್ ಮೂಲಕ ತಿರುಗೇಟು ನೀಡಿದೆ. Read more…

ಬಿಜೆಪಿಯ ಅನೇಕ ಲಿಂಗಾಯತ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ : ಜಗದೀಶ್ ಶೆಟ್ಟರ್ ಹೊಸ ಬಾಂಬ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತ ವಿಚಾರದ ಹೊತ್ತಲ್ಲೇ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

ಅಗ್ರ 8 ಪಕ್ಷಗಳಲ್ಲಿ ಅತಿ ಹೆಚ್ಚು ಆಸ್ತಿ ಹೊಂದಿದ ಬಿಜೆಪಿ ಬಳಿ ಇದೆ 6,046 ಕೋಟಿ ರೂ.

ನವದೆಹಲಿ: 2021-22ರ ಆರ್ಥಿಕ ವರ್ಷದಲ್ಲಿ ಎಂಟು ರಾಷ್ಟ್ರೀಯ ಪಕ್ಷಗಳು ಘೋಷಿಸಿರುವ ಒಟ್ಟು ಆಸ್ತಿ 8,829.158 ಕೋಟಿ ರೂ.ಗೆ ಏರಿಕೆಯಾಗಿದೆ, ಇದರಲ್ಲಿ ಭಾರತೀಯ ಜನತಾ ಪಕ್ಷ 2021-22ರ ಆರ್ಥಿಕ ವರ್ಷದಲ್ಲಿ Read more…

ನಮಗೆ ಬೇಕಿರುವುದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಲ್ಲ’: ‘ಒಂದು ರಾಷ್ಟ್ರ, ಒಂದು ಶಿಕ್ಷಣ, ಸಮಾನ ಚಿಕಿತ್ಸೆ’: ಕೇಜ್ರಿವಾಲ್

ನವದೆಹಲಿ: ನಮಗೆ ಬೇಕಿರುವುದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಅಲ್ಲ’, ‘ಒಂದು ರಾಷ್ಟ್ರ, ಒಂದು ಶಿಕ್ಷಣ, ಸಮಾನ ಚಿಕಿತ್ಸೆ’ ಎಂದು  ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಹರಿಯಾಣದ Read more…

BIG NEWS: ಬಿಜೆಪಿ ಲೀಡರ್ ಲೆಸ್ ಪಾರ್ಟಿ; ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ

ಗದಗ: ಬಿಜೆಪಿಯಲ್ಲಿ ನಾಯಕನ ಕೊರತೆ ಇದೆ. ಕಾರ್ಯಕರ್ತರಲ್ಲಿಯೇ ಗೊಂದಲ ಆರಂಭವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದ್ದಾರೆ. ಗದಗದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಬಿಜೆಪಿ ಈಗ Read more…

BIG NEWS: ಸರ್ಕಾರದ ವಿರುದ್ಧ ಸೆ.8ರಂದು ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸೆ.8ರಂದು ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ಕರೆ ನೀಡಿದೆ. ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಲೋಡ್ Read more…

BIG NEWS: ನಮ್ಮ ಪಕ್ಷದಲ್ಲಿಯೂ ಅಸಮಾಧಾನ, ಬೇಸರವಿರೋದು ಸತ್ಯ; ಸ್ವಪಕ್ಷದ ವಿರುದ್ಧ ಬೇಸರ ವ್ಯಕ್ತಪಡಿಸಿದ ಮಾಜಿ ಶಾಸಕ ರಾಜುಗೌಡ

ಬೆಂಗಳೂರು: ನಾನು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ, ಆದರೆ ನಮ್ಮ ಪಕ್ಷದಲ್ಲಿಯೂ ಅಸಮಾಧಾನ ಬೇಸರವಿರುವುದು ಸತ್ಯ ಎಂದು ಮಾಜಿ ಶಾಸಕ ರಾಜು ಗೌಡ ಪಕ್ಷದಲ್ಲಿನ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ Read more…

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಅಸಾಧ್ಯ: I.N.D.A.I. ಸಭೆ ಬಳಿಕ ರಾಹುಲ್ ಗಾಂಧಿ ಹೇಳಿಕೆ

ಮುಂಬೈ: ಎಲ್ಲ ವಿರೋಧ ಪಕ್ಷಗಳು ಒಂದಾದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದು ಅಸಾಧ್ಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಹೇಳಿದ್ದಾರೆ. I.N.D.I.A. ಸಭೆ ನಂತರ Read more…

BIG NEWS: ನಿಮಗೆ ವಿಪಕ್ಷನಾಯಕನ ಆಯ್ಕೆ ಕಷ್ಟವಾದ್ರೆ ಕಾಂಗ್ರೆಸ್ ನಲ್ಲೇ ಒಬ್ಬರನ್ನು ಔಟ್ ಸೋರ್ಸ್ ಮಾಡಿ; ಬಿಜೆಪಿಗೆ ನಾಗತಿಹಳ್ಳಿ ಚಂದ್ರಶೇಖರ್ ಸಲಹೆ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತು ಕಾಂಗ್ರೆಸ್ ಅಧಿಕಾರಕ್ಕೆ ಬಂದು ಹೊಸ ಸರ್ಕಾರದ ನೇತೃತ್ವದಲ್ಲಿ ವಿಧನಮಂಡಲ ಅಧಿವೇಶನ ಮುಗಿದು, ಸರ್ಕಾರ ನೂರು ದಿನ ಪೂರೈಸಿದ್ದೂ ಆಯಿತು. ಈಗ Read more…

ಬಿಜೆಪಿ ಅಧಿಕಾರದಲ್ಲಿದ್ದಾಗ 6 ಸಚಿವ ಸ್ಥಾನ ಹಾಗೇ ಉಳಿಸಿಕೊಂಡಿದ್ರು, ಸೋಲಿನ ಹೊಣೆ ಹೊತ್ತು ಅಧ್ಯಕ್ಷರು ರಾಜೀನಾಮೆ ನೀಡಬೇಕಿತ್ತು: ಮತ್ತೆ ಗುಡುಗಿದ ರೇಣುಕಾಚಾರ್ಯ

ದಾವಣಗೆರೆ: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು ರಾಜೀನಾಮೆ ನೀಡಬೇಕಾಗಿತ್ತು. ಚುನಾವಣೆ ಸೋಲಿನ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕಾಗಿತ್ತು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ದಾವಣಗೆರೆಯಲ್ಲಿ Read more…

BIG NEWS: ಒಳ್ಳೆ ದಿನ ಬರುತ್ತೆ, ಗಡಿಬಿಡಿ ಯಾಕೆ? ಸ್ವಲ್ಪ ದಿನ ರೆಸ್ಟ್ ಮಾಡಿ…ರೇಣುಕಾಚಾರ್ಯಗೆ ಯತ್ನಾಳ್ ಟಾಂಗ್

ಬೆಂಗಳೂರು: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅವರು ಪಕ್ಷ ಬಿಡುವುದಿಲ್ಲ, ಯಾಕೋ ಅವರಿಗೆ Read more…

BIG NEWS: ಹಾವೇರಿ ಪಟಾಕಿ ದುರಂತ; ಮೃತ ನಾಲ್ವರ ಕುಟುಂಬಕ್ಕೆ ಬಿಜೆಪಿಯಿಂದ ಪರಿಹಾರ ಘೋಷಣೆ

ಹಾವೇರಿ: ಹಾವೇರಿಯ ಆಲದಕಟ್ಟೆ ಗ್ರಾಮದಲ್ಲಿ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಬಿಜೆಪಿ ಪರಿಹಾರ ಘೋಷಣೆ ಮಾಡಿದೆ. ಈ ಘಟನೆ Read more…

ಬಿಜೆಪಿಗೆ ಬಿಗ್ ಶಾಕ್ : `ಗೃಹಲಕ್ಷ್ಮೀ ಯೋಜನೆಗೆ ಶಾಸಕ ಎಸ್.ಟಿ. ಸೋಮಶೇಖರ್ ಭರ್ಜರಿ ಪ್ರಚಾರ!

ಬೆಂಗಳೂರು : ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮೀ ಯೋಜನೆಗೆ ಭರ್ಜರಿ ಪ್ರಚಾರ Read more…

ಪ್ರಧಾನಿ ಮೋದಿ 73ನೇ ಹುಟ್ಟುಹಬ್ಬದ ಅಂಗವಾಗಿ ದೇಶಾದ್ಯಂತ 15 ದಿನಗಳ ಕಾಲ ಬಿಜೆಪಿಯಿಂದ ‘ಸೇವಾ ಪಖ್ವಾರ’

ನವದೆಹಲಿ: ಸೆಪ್ಟೆಂಬರ್ 17 ರಂದು ಪ್ರಧಾನಿ ನರೇಂದ್ರ ಮೋದಿ ಅವರ 73 ನೇ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ದೇಶಾದ್ಯಂತ ‘ಸೇವಾ ಪಖ್ವಾರ'(ಸೇವಾ ಪಾಕ್ಷಿಕ) ಆಯೋಜಿಸಲಿದೆ. ‘ಸೇವಾ ಪಖ್ವಾರ’ದ ಭಾಗವಾಗಿ Read more…

BIG NEWS: ಕೈಕೊಟ್ಟ ಯೋಜನೆಗಳು, ಹಳಿತಪ್ಪಿದ ಆಡಳಿತ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಚಾರ್ಜ್ ಶೀಟ್ ಬಿಡುಗಡೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಶತದಿನ ಆಚರಣೆ ಸಂಭ್ರಮದಲ್ಲಿದ್ದರೆ ವಿಪಕ್ಷ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಪಟ್ಟಿ ಮಾಡಿ ಚಾರ್ಜ್ ಶೀಟ್ ಬಿಡುಗಡೆ ಮಾಡಿದೆ. ಬೆಂಗಳೂರಿನ ಖಾಸಗಿ Read more…

ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ತುಘಲಕ್ ದರ್ಬಾರಿನ ಶತಕದ ಸಂಭ್ರಮದಲ್ಲಿದೆ. ಸಿದ್ದರಾಮಯ್ಯ ಅವರ ಸರ್ಕಾರ ನೂರು ದಿನ ಸಾಧಿಸಿದ್ದೇನು ಎಂದು ಹುಡುಕಿದರೆ ನೂರಕ್ಕೂ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...