alex Certify BJP | Kannada Dunia | Kannada News | Karnataka News | India News - Part 18
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘ರಾಮಜನ್ಮಭೂಮಿ’ ಹೋರಾಟಗಾರರ ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ‘ಬಿಜೆಪಿ’ ಪ್ರತಿಭಟನೆ

ಬೆಂಗಳೂರು : ಹುಬ್ಬಳ್ಳಿ ಯಲ್ಲಿ ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ Read more…

ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಯತ್ನ: ಜ. 4 ರಂದು ಅಶೋಕ್ ಭೇಟಿ

ಬೆಂಗಳೂರು: ಮಾಜಿ ಸಚಿವ ವಿ. ಸೋಮಣ್ಣ ಮನವೊಲಿಕೆಗೆ ಬಿಜೆಪಿ ಕ್ರಮ ಕೈಗೊಂಡಿದೆ. ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಜನವರಿ 4ರಂದು ಸೋಮಣ್ಣನವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ದೂರವಾಣಿ Read more…

ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಹೆಚ್ಚು ಸ್ಥಾನ: ಎರಡು ಪೌರ ಸಂಸ್ಥೆಗಳು ಬಿಜೆಪಿಗೆ

ಬೆಂಗಳೂರು: ಹೊಸದಾಗಿ ರಚನೆಯಾದ ಎರಡು ಪಟ್ಟಣ ಪಂಚಾಯಿತಿ, ಒಂದು ಪುರಸಭೆ ಚುನಾವಣೆ ಫಲಿತಾಂಶದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. ವಿವಿಧ ಕಾರಣಗಳಿಂದ ತೆರವಾಗಿದ್ದ ನಗರಸಭೆ, ಪುರಸಭೆಯ 35 ವಾರ್ಡ್ ಗಳಿಗೆ Read more…

ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆಯನ್ನೇ ಜಾತ್ಯಾತೀತ ಅಂದುಕೊಂಡಿದ್ದಾರೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆಯನ್ನೇ ಜಾತ್ಯಾತೀತ ಎಂದುಕೊಂಡಿದ್ದಾರೆ ಎಂದು ಬಿಜೆಪಿ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಜಾತ್ಯಾತೀತ ಎಂದರೆ ಆಡಳಿತದಲ್ಲಿ ಧರ್ಮ Read more…

ಚೆಕ್ ಬೌನ್ಸ್ ಪ್ರಕರಣದಲ್ಲಿ ದಂಡ : ಸಚಿವ ಮಧುಬಂಗಾರಪ್ಪ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧುಬಂಗಾರಪ್ಪಗೆ ಕೋರ್ಟ್ ಭಾರಿ ಮೊತ್ತದ ದಂಡ ವಿಧಿಸಿದ ಹಿನ್ನೆಲೆ ಬಿಜೆಪಿ ರಾಜೀನಾಮೆಗೆ ಒತ್ತಾಯಿಸಿದೆ. ಟ್ವೀಟ್ ಮಾಡಿರುವ ಬಿಜೆಪಿ ‘ಚೆಕ್ ಬೌನ್ಸ್ Read more…

BIG NEWS: ಬಿಜೆಪಿ ಕೋರ್ ಕಮಿಟಿ ಸಭೆ ಆರಂಭ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ಆರಂಭವಾಗಿದೆ. ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ಆರಂಭವಾಗಿದ್ದು, ಬಿ.ವೈ.ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ Read more…

ಬಿಜೆಪಿಗೆ ಬಿಸಿ ತುಪ್ಪವಾದ ಯತ್ನಾಳ್ ವಿರುದ್ಧ ಶಿಸ್ತು ಕ್ರಮಕ್ಕೆ ಹೆಚ್ಚಿದ ಒತ್ತಡ

ಬೆಂಗಳೂರು: ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಬಿಜೆಪಿಗೆ ಬಿಸಿ ತುಪ್ಪವಾಗಿ ಪರಿಣಮಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆ ಒತ್ತಡ ಹೆಚ್ಚಾಗಿದೆ. ಬಿಜೆಪಿ Read more…

ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ ? : ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ

ಬೆಂಗಳೂರು : ಹೆಣದ ಮೇಲೆ ಹಣ ಮಾಡುವ ದುರ್ಬುದ್ಧಿ ಬಂದಿದ್ದೇಕೆ? ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ ನಡೆಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ 40 ಸಾವಿರ Read more…

‘ವೀರಶೈವ ಲಿಂಗಾಯಿತ’ ಹಿಂದು ಸಂಸ್ಕೃತಿಯ ಭಾಗವಾಗಿದೆ : ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು : ‘ವೀರಶೈವ ಲಿಂಗಾಯಿತ” ಹಿಂದು ಸಂಸ್ಕೃತಿಯ ಭಾಗವಾಗಿದೆ , ಲಿಂಗಾಯಿತ, ವೀರಶೈವ ಹಿಂದುತ್ವದ ಭಾಗವೇ ಹೊರತು ಬೇರೆಯಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ. Read more…

ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟ ಬಳಿಕ ಇಂದು ಮೊದಲ ಸಭೆ: ಜಿಲ್ಲಾ ಪದಾಧಿಕಾರಿಗಳ ಆಯ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಪದಾಧಿಕಾರಿಗಳ ಪಟ್ಟಿ ಪ್ರಕಟವಾದ ಬಳಿಕ ಇಂದು ಮೊದಲ ಸಭೆ ನಡೆಯಲಿದೆ. ಡಿಸೆಂಬರ್ 27ರಂದು ಬೆಳಿಗ್ಗೆ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ Read more…

‘ಕಮಲ’ ಉದುರಿ ಹೋಯ್ತು, ತೆನೆ ಹೊತ್ತ ಮಹಿಳೆ ‘ತೆನೆ’ ಎಸೆದು ಓಡಿ ಹೋದಳು : ಡಿಸಿಎಂ ಡಿಕೆಶಿ ಕವನ ವಾಚನ

ಬೆಂಗಳೂರು : ‘ಕಮಲ’ ಉದುರಿ ಹೋಯ್ತು, ತೆನೆ ಹೊತ್ತ ಮಹಿಳೆ ‘ತೆನೆ’ ಎಸೆದು ಓಡಿ ಹೋದಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಕವನ ವಾಚನ ಮಾಡಿದರು. ಯುವನಿಧಿ ಯೋಜನೆಗೆ Read more…

ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ನೇಮಕ

ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೋಟಾ ಶ್ರೀನಿವಾಸ್ Read more…

‘CM ಸಿದ್ದರಾಮಯ್ಯ’ರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು, ಅವಿವೇಕಿಗಳೇ ತುಂಬಿದ್ದಾರೆ : ಬಿಜೆಪಿ ಕಿಡಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು, ಅವಿವೇಕಿಗಳೇ ತುಂಬಿದ್ದಾರೆ ಎಂದು ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ರಾಜ್ಯದಲ್ಲಿ ಸಿದ್ದರಾಮಯ್ಯರ ಸಚಿವ ಸಂಪುಟದಲ್ಲಿ ಅಜ್ಞಾನಿಗಳು ಅವಿವೇಕಿಗಳೇ ತುಂಬಿದ್ದಾರೆ. ರೈತರು Read more…

ಬಿಜೆಪಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

ವಿಜಯಪುರ: ರಾಜ್ಯ ಬಿಜೆಪಿ ಘಟಕದ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯಾಗಿದ್ದು, ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು ಪದಾಧಿಕಾರಿಗಳ ನೇಮಕದ Read more…

ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯ ಕ್ಷೇತ್ರವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಮ್ಮ ಸರ್ಕಾರ ಕೃಷಿ ಪಂಪ್ ಸೆಟ್ ಗಳಿಗೆ 7 ಗಂಟೆ ಮೂರು ಫೇಸ್ ವಿದ್ಯುತ್ ಪೂರೈಕೆ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬರದ ಸಂಕಷ್ಟದ Read more…

ಅಲ್ಪಸಂಖ್ಯಾತರಿಗೆ ಬಂಪರ್ , ಹಿಂದೂಗಳಿಗೆ ಶೂನ್ಯ : ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ವಾರ್

ಬೆಂಗಳೂರು : ಅಲ್ಪಸಂಖ್ಯಾತರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಹಿಂದೂಗಳಿಗೆ ಸರ್ಕಾರ ಶೂನ್ಯ ಕೊಡುಗೆ ನೀಡಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ. ಕಾಂಗ್ರೆಸ್ ಅಧಿಕಾರದಲ್ಲಿದೆ, ಬಹಳ Read more…

ಕರ್ನಾಟಕದಲ್ಲಿ ಬರ ಇದ್ದಾಗ ಇದೇ ಬಿಜೆಪಿ ಅದೆಷ್ಟು ಐಷಾರಾಮಿ ದರ್ಬಾರು ನಡೆಸಿತ್ತು ಗೊತ್ತಾ..? : ಬಿಜೆಪಿಗೆ ಕಾಂಗ್ರೆಸ್ ಕೌಂಟರ್

ಬೆಂಗಳೂರು : ಕರ್ನಾಟಕದಲ್ಲಿ ಬರ ಇದ್ದಾಗ ಇದೇ ಬಿಜೆಪಿ ಅದೆಷ್ಟು ಐಷಾರಾಮಿ ದರ್ಬಾರು ನಡೆಸಿತ್ತು ಗೊತ್ತಾ..? ಇದಕ್ಕೆ ಈ ವರದಿಯೇ ಸಾಕ್ಷಿ ಎಂದು ಬಿಜೆಪಿಗೆ ಕಾಂಗ್ರೆಸ್ ಕೌಂಟರ್ ಕೊಟ್ಟಿದೆ. Read more…

ಬಿಜೆಪಿ ದೇಶದ ಸಿರಿವಂತರ 14.56 ಲಕ್ಷ ಕೋಟಿ ರೂಗಳನ್ನು ʻರೈಟ್ ಆಫ್ʼ ಮಾಡಿದೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬಿಜೆಪಿ ಕಳೆದ 9 ವರ್ಷದಲ್ಲಿ ದೇಶದ ಸಿರಿವಂತರ 14.56 ಲಕ್ಷ ಕೋಟಿ ರೂಗಳನ್ನು ʻರೈಟ್ ಆಫ್ʼ ಮಾಡಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದರು. ಸುದ್ದಿಗಾರರ Read more…

ಸಿಎಂ ಸಿದ್ದರಾಮಯ್ಯ ಟಿಪ್ಪು ಸುಲ್ತಾನ್ 2 ನೇ ಅವತಾರ : ಶಾಸಕ ಯತ್ನಾಳ್ ಕಿಡಿ

ವಿಜಯಪುರ : ಸಿಎಂ ಸಿದ್ದರಾಮಯ್ಯ  ಟಿಪ್ಪುವಿನ 2 ನೇ ಅವತಾರ,   ಅವರು  ಎರಡನೇ ಟಿಪ್ಪು ಸುಲ್ತಾನ್’ ಆಗ್ತಿದ್ದಾರೆ ಎಂದು ಬಿಜೆಪಿ ಶಾಸಕ ಯತ್ನಾಳ್ ಕಿಡಿಕಾರಿದ್ದಾರೆ. ಹಿಜಾಬ್ ವಿವಾದದ ಕುರಿತು Read more…

ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ‘ಧರ್ಮದ ವಿಷ ಬೀಜ’ ಬಿತ್ತುವುದೇ ‘ಸರ್ಕಾರದ ಗ್ಯಾರಂಟಿ’ : ಬಿಜೆಪಿ ವಾಗ್ಧಾಳಿ

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹಿಜಾಬ್ ನಿಷೇಧ ವಾಪಸ್ ಹಿಂಪಡೆಯುವ ಬಗ್ಗೆ ಘೋಷಣೆ ಮಾಡಿದ ಬೆನ್ನಲ್ಲೇ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಟೀಕೆ ಮಾಡಿದೆ. ಸರ್ವ ಜನಾಂಗದ ಶಾಂತಿಯ Read more…

BIG NEWS : ‘ಹಿಜಾಬ್’ ನಿಷೇಧ ವಾಪಸ್ : ಸಿಎಂ ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದ ಬಿಜೆಪಿ ನಾಯಕರು

ಬೆಂಗಳೂರು : ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹೇರಲಾಗಿದ್ದ ‘ಹಿಜಾಬ್’ ನಿಷೇಧವನ್ನು ಹಿಂತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ ನಂತರ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ನಡುವೆ ವಾಕ್ಸಮರ ಭುಗಿಲೆದ್ದಿದೆ. ಕಾಂಗ್ರೆಸ್ Read more…

‘ಹಿಜಾಬ್’ ವಿಷಯ ಪ್ರಸ್ತಾಪಿಸಿ ಸಿಎಂ ಜನರ ದಿಕ್ಕು ತಪ್ಪಿಸಲು ಹೊರಟಿದ್ದಾರೆ : ಆರ್.ಅಶೋಕ್ ವಾಗ್ಧಾಳಿ

ಬೆಂಗಳೂರು : ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಸಿಎಂ ಸಿದ್ದರಾಮಯ್ಯ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ Read more…

ವಿಷ ಬೀಜ ಬಿತ್ತುವುದೇ ಸಿದ್ಧರಾಮಯ್ಯ ಗ್ಯಾರಂಟಿ: ಹಿಜಾಬ್ ನಿಷೇಧ ಆದೇಶ ವಾಪಸ್ ಹೇಳಿಕೆಗೆ ಬಿಜೆಪಿ ಆಕ್ರೋಶ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ಹಿಂಪಡೆಯುವ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ Read more…

‘ಸಿರಿವಂತರ ಸಾಲ ಮನ್ನಾ ಮಾಡುವುದರಿಂದ ದೇಶ ದಿವಾಳಿಯಾಗುವುದಿಲ್ಲವೇ..? : ಬಿಜೆಪಿಗೆ ಕಾಂಗ್ರೆಸ್ ಟಾಂಗ್

ಬೆಂಗಳೂರು : ಸಿರಿವಂತರ ಸಾಲ ಮನ್ನಾ ಮಾಡುವುದರಿಂದ ದೇಶ ದಿವಾಳಿಯಾಗುವುದಿಲ್ಲವೇ..? ಎಂದು ಬಿಜೆಪಿಗೆ ಕಾಂಗ್ರೆಸ್ ಟಾಂಗ್ ನೀಡಿದೆ. ಈ ಬಗ್ಗೆ ಟ್ವೀಟ್ ಮಾಡಿದ ಬಿಜೆಪಿ ‘ಕಾಂಗ್ರೆಸ್ ಜನಸಾಮಾನ್ಯರಿಗೆ ಕೊಡುವ Read more…

2 ವರ್ಷಗಳಲ್ಲಿ 13 ಕೋಟಿ ಭಕ್ತರಿಂದ ಕಾಶಿ ವಿಶ್ವನಾಥನ ದರ್ಶನ : ಬಿಜೆಪಿ

ಬೆಂಗಳೂರು : 2 ವರ್ಷಗಳಲ್ಲಿ 13 ಕೋಟಿ ಭಕ್ತರು ಕಾಶಿ ವಿಶ್ವನಾಥನ ದರ್ಶನ ಪಡೆದಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಮಾಹಿತಿ ನೀಡಿದೆ. ಅಭಿವೃದ್ಧಿಯ ಸಂಕಲ್ಪ ಸಾಕಾರವಾಗುತ್ತಿದೆ. ಕಾಶಿ Read more…

ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಕಣಕ್ಕಿಳಿಯಲು ಮುಂದಾದ ಕಂಗನಾ !

ಬಾಲಿವುಡ್ ನಟಿ ಕಂಗನಾ ರಣಾವತ್ ಈಗಾಗಲೇ ಬಿಜೆಪಿಯೊಂದಿಗೆ ತಮ್ಮನ್ನು ಗುರುತಿಸಿಕೊಂಡಿದ್ದಾರೆ. ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಪ್ರತಿ ಪಕ್ಷಗಳ ವಿರುದ್ಧ ಆಗಾಗ ಕಿಡಿ ಕಾರುವ ಕಂಗನಾ, ಮುಂಬರುವ ಲೋಕಸಭಾ Read more…

ಗುತ್ತಿಗೆದಾರನಿಗೆ ಬೆದರಿಕೆ ಆರೋಪ : ಬಿಜೆಪಿ ಮುಖಂಡ H.C ತಮ್ಮೇಶ್ ಗೌಡ ವಿರುದ್ಧ FIR

ಬೆಂಗಳೂರು: ಕಾಂಪೌಂಡ್ ನಿರ್ಮಾಣದ ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಜೆಪಿ ಮುಖಂಡ ಎಚ್.ಸಿ.ತಮ್ಮೇಶ್ ಗೌಡ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗುತ್ತಿಗೆದಾರ ದಯಾನಂದ ಕುಮಾರ್ Read more…

BIG UPDATE : ಲೋಕಸಭೆಯಿಂದ ಇದುವರೆಗೆ ಒಟ್ಟು 143 ಸಂಸದರು ಅಮಾನತು |143 MP’s suspended

ನವದೆಹಲಿ : ಲೋಕಸಭೆಯಲ್ಲಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸಿದ ಮತ್ತಿಬ್ಬರು ಸಂಸದರನ್ನು ಅಮಾನತು ಮಾಡಲಾಗಿದ್ದು, ಅಮಾನತುಗೊಂಡ ಸಂಸದರ ಸಂಖ್ಯೆ 143 ಕ್ಕೆ ಏರಿದೆ. ಬುಧವಾರ ಸಂಸತ್ತಿನ Read more…

‘ಯುವನಿಧಿ’ ಯೋಜನೆಗಾಗಿ ರಾಜ್ಯ ಸರ್ಕಾರ ಹೆಚ್ಚು ‘ಮದ್ಯ’ ಮಾರಾಟ ಮಾಡುತ್ತಿದೆ : ಬಿಜೆಪಿ ವಾಗ್ಧಾಳಿ

ಬೆಂಗಳೂರು : 5 ನೇ ಗ್ಯಾರಂಟಿ ಯೋಜನೆಗೆ ಸರ್ಕಾರ ಪರದಾಡುತ್ತಿದೆ. ಯುವನಿಧಿಗಾಗಿ ಹೆಚ್ಚು ‘ಮದ್ಯ’ ಮಾರಾಟ ಮಾಡುತ್ತಿದೆ ಎಂದು ಬಿಜೆಪಿ ಟ್ವೀಟ್ ಮೂಲಕ ಟಾಂಗ್ ನೀಡಿದೆ. ಕರ್ನಾಟಕದ ಆರ್ಥಿಕತೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...