alex Certify BJP | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸರ್ಕಾರ ಬೀಳಿಸಲು ಶಾಸಕರಿಗೆ ತಲಾ 50 ಕೋಟಿ ಆಫರ್: ಸಿಎಂ ಸಿದ್ಧರಾಮಯ್ಯ ಸ್ಪೋಟಕ ಹೇಳಿಕೆ

ಮೈಸೂರು: ನನ್ನನ್ನು ಮುಟ್ಟಿದರೆ ನಮ್ಮ ಕರ್ನಾಟಕದ ಜನ ಸುಮ್ಮನೆ ಬಿಡುವುದಿಲ್ಲ ಎಂದು ಪ್ರತಿಪಕ್ಷ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಮೈಸೂರು ಜಿಲ್ಲೆ ಟಿ. ನರಸೀಪುರ ತಾಲೂಕಿನ ಹೊರಲಹಳ್ಳ Read more…

ಚುನಾವಣಾಧಿಕಾರಿ ಕಾರು ಅಡ್ದಗಟ್ಟಿ ಆಕ್ರೋಶ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರಸಭೆ ವಾರ್ಡ್ ನಂ.19ರ ಉಪಚುನಾವಣೆ ನಡೆಯುತ್ತಿದೆ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಈ ಚುನಾವಣೆ ಪ್ರತಿಷ್ಠೆಯ ಅಖಾಡವಾಗಿದೆ. ಬಿಜೆಪಿ ಸದಸ್ಯ ಶ್ರೀನಿವಾಸ್ ಸುರಪುರ Read more…

ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿದಂತಿದೆ: ‘ಹಲೋ ಅಪ್ಪಾ’ ಖ್ಯಾತಿಯ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಕೋತಿ ತಾನು ತಿಂದು ಮೇಕೆ ಮೂತಿಗೆ ಒರೆಸಿತೆಂಬ ಮಾತು ಹಲೋ ಅಪ್ಪಾ ಖ್ಯಾತಿಯ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೋಡಿಯೇ ಹೇಳಿದಂತಿದೆ! ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ Read more…

ಪಿಂಚಣಿ ಮೊತ್ತ ಹೆಚ್ಚಳ, ರೈತರ ಸಾಲ ಮನ್ನಾ, ಯುವಕರಿಗೆ 25 ಲಕ್ಷ ಉದ್ಯೋಗ: ಬಿಜೆಪಿ ‘ಸಂಕಲ್ಪ ಪತ್ರ’ ಪ್ರಣಾಳಿಕೆ ಬಿಡುಗಡೆ

ಮುಂಬೈ: ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ನಡೆಯಲಿರುವ ಚುನಾವಣೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಪ್ರಣಾಳಿಕೆ ‘ಸಂಕಲ್ಪ ಪತ್ರ’ವನ್ನು ಭಾನುವಾರ ಬಿಡುಗಡೆ ಮಾಡಿದರು. Read more…

ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ: ಸಿಎಂ ಸಿದ್ಧರಾಮಯ್ಯ

ಕೊರೊನಾ ಅವಧಿಯಲ್ಲಿ 2 ಸಾವಿರ ಕೋಟಿಗೂ ಹೆಚ್ಚು ಹಗರಣ ನಡೆದಿದೆ, ಆರೋಗ್ಯ ರಕ್ಷಣೆಯ ಸಾಮಗ್ರಿಗಳ ಖರೀದಿಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಹಿನ್ನೆಲೆ ನಿವೃತ್ತ ನ್ಯಾಯಮೂರ್ತಿ ಮೈಕಲ್ Read more…

ವಕ್ಫ್ ಭೂ ವಿವಾದ: 7 ತಿಂಗಳ ಹಿಂದೆಯೇ ರೈತರು, ಮಂದಿರಗಳು, ಮಠಗಳ ಆಸ್ತಿ ಖಾತೆ ಬದಲಾಯಿಸಲು ಕಂದಾಯ ಇಲಾಖೆಗೆ ಪತ್ರ: ಬಿಜೆಪಿ ಆರೋಪ

ಬೆಂಗಳೂರು: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಳೆದ 7 ತಿಂಗಳ ಹಿಂದೆಯೇ ರೈತರು, ಮಂದಿರಗಳು, ಮಠಗಳಿಗೆ ಸೇರಿದ 21,747 ಆಸ್ತಿಗಳನ್ನು ಕಬಳಿಕೆ ಮಾಡಿ ಖಾತೆ ಬದಲಾಯಿಸಲು ಕಂದಾಯ ಇಲಾಖೆಗೆ ಪತ್ರ Read more…

ಹೇಳೋದೊಂದು, ಮಾಡೋದೊಂದು: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಸಿಎಂ ಸಿದ್ಧರಾಮಯ್ಯ ವಾಗ್ದಾಳಿ

ಹಾವೇರಿ: “ಬಸವರಾಜ ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಯಲ್ಲಿ ನನಗೆ ಆಸಕ್ತಿ ಇಲ್ಲ. ನಾನು ಲೋಕಸಭೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಲೇ ತಾವೇ ಟಿಕೇಟ್ ಪಡೆದು, ಚುನಾವಣೆಗೆ ನಿಂತರು. ಈಗ ಉಪ Read more…

BIG NEWS: ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ, ಪ್ರತಿಭಟನೆಯಲ್ಲ: ಕೇಸರಿ ಪಡೆ ಕಾಲೆಳೆದ ಡಿಸಿಎಂ

ಬೆಂಗಳೂರು: ರೈತರ ಭೂಮಿಗೆ ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿರುವ ವಿಚಾರವಾಗಿ ಈಗಾಗಲೇ ಸಿಎಂ ಸಿದ್ದರಾಮಯ್ಯ ರೈತರಿಗೆ ನೀಡಿರುವ ನೋಟಿಸ್ ಹಿಂಪಡೆಯಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆದಾಗ್ಯೂ ರಾಜ್ಯ Read more…

ವಕ್ಫ್ ವಿವಾದ: ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ

ಬೆಂಗಳೂರು: ವಕ್ಪ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಕೈಗೊಂಡಿದೆ. ವಕ್ಪ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ Read more…

ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ: ಸಿದ್ಧರಾಮಯ್ಯ ಆಕ್ರೋಶ

ಬೆಂಗಳೂರು: ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆಗೆ Read more…

BIG NEWS: ವಕ್ಫ್ ನೋಂದಣಿ ವಿರುದ್ಧ ಸಮರಕ್ಕೆ ಸಜ್ಜಾದ ಬಿಜೆಪಿ: ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ

ಬೆಂಗಳೂರು: ವಕ್ಫ್ ಮಂಡಳಿಯಿಂದ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಕೂಡ ವಕ್ಫ್ ವಿವಾದ ವಿಚಾರವಾಗಿ ರಾಜ್ಯ ಬಿಜೆಪಿ ಕಾನೂನು ಹೋರಾಟಕ್ಕೆ ಸಜ್ಜಾಗಿದೆ. ವಕ್ಫ್ Read more…

ಮೊದಲು ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿಕೊಂಡು ಬನ್ನಿ: ಬಹಿರಂಗ ಚರ್ಚೆಗೆ ಕರೆದ ವಿಜಯೇಂದ್ರಗೆ ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ಮೊದಲು ನಿಮ್ಮ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಜೊತೆ ಚರ್ಚೆ ಮಾಡಿಕೊಂಡು ಬನ್ನಿ ಎಂದು ಬಹಿರಂಗ ಚರ್ಚೆಗೆ ಕರೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಗೆ ಸಿಎಂ ಸಿದ್ಧರಾಮಯ್ಯ Read more…

ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಕೈ ಬಿಟ್ಟಿದ್ದಕ್ಕೆ ಯತ್ನಾಳ್ ಗುಡುಗು

ವಿಜಯಪುರ: ತಮ್ಮನ್ನು ಹಾಗೂ ರಮೇಶ ಜಾರಕಿಹೊಳಿಯವರನ್ನು ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಬಿಟ್ಟಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ ಮುಂದುವರೆಸಿದ್ದಾರೆ. ರಾಜ್ಯದ ಜನ Read more…

ಜಾರ್ಖಂಡ್ ಸಿಎಂ ಅಫಿಡವಿಟ್ ನಲ್ಲಿ ವಯಸ್ಸಿನ ಬಗ್ಗೆ ಸುಳ್ಳು ಮಾಹಿತಿ: ನಾಮಪತ್ರ ರದ್ದುಗೊಳಿಸಲು ಬಿಜೆಪಿ ಆಗ್ರಹ

ರಾಂಚಿ: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಬರ್ಹೈತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.  ಅವರ ಅಫಿಡವಿಟ್ ನಲ್ಲಿ ವಯಸ್ಸಿನ ವ್ಯತ್ಯಾಸದ ಬಗ್ಗೆ ವಿವಾದ ಹುಟ್ಟುಹಾಕಿದೆ. ಅಫಿಡವಿಟ್ Read more…

ವಕ್ಫ್ ಬೋರ್ಡ್ ಗೆ ರೈತರ ಜಮೀನು ಪರಭಾರೆ ವಿರೋಧಿಸಿ ನ.4 ರಂದು ರಾಜ್ಯವ್ಯಾಪಿ ಬಿಜೆಪಿ ಹೋರಾಟ

ಬೆಂಗಳೂರು: ರೈತರ ಜಮೀನನ್ನು ವಕ್ಫ್ ಬೋರ್ಡ್ ಗೆ ಹಸ್ತಾಂತರ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ನವೆಂಬರ್ 4ರಂದು ರಾಜ್ಯಾದ್ಯಂತ ಬಿಜೆಪಿಯು ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಈ Read more…

ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಬಂದರೆ ಅರ್ಹ ಗೌರವ: ಬೈರತಿ ಬಸವರಾಜ್

ಬಳ್ಳಾರಿ: ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಬಿಜೆಪಿಗೆ ವಾಪಸ್ ಬಂದರಲ್ಲಿ ಪಕ್ಷದಲ್ಲಿ ಅವರಿಗೆ ಸಿಗಬೇಕಾದ ಗೌರವ ಸಿಗುತ್ತದೆ ಎಂದು ಮಾಜಿ ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

ನಾಮಪತ್ರ ವಾಪಸ್ ಗೆ ಇಂದೇ ಕೊನೆ ದಿನ: ಹೆಚ್ಚಿದ ಉಪ ಚುನಾವಣೆ ಕುತೂಹಲ

ಬೆಂಗಳೂರು: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಸಲ್ಲಿಕೆಯಾದ ನಾಮಪತ್ರಗಳನ್ನು ವಾಪಸ್ ಪಡೆದುಕೊಳ್ಳಲು ಬುಧವಾರ ಕೊನೆಯ ದಿನವಾಗಿದೆ. ರಾಜ್ಯದ ಗಮನ ಸೆಳೆದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರಿನಲ್ಲಿ ಉಪಚುನಾವಣೆ ನಡೆಯುತ್ತಿದ್ದು, ನಾಮಪತ್ರ Read more…

ಹೊಂದಾಣಿಕೆ ರಾಜಕೀಯ ಮಾಡುವವರು ಪಕ್ಷದಿಂದ ಹೊರಕ್ಕೆ: ವಿಜಯೇಂದ್ರ

ಹಾಸನ: ಹೊಂದಾಣಿಕೆ ರಾಜಕೀಯ ಮಾಡುವ ಒಬ್ಬೊಬ್ಬರನ್ನೇ ಪಕ್ಷದಿಂದ ಹೊರ ಹಾಕುವ ಕೆಲಸ ಮಾಡುತ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಪಕ್ಷ ಶುದ್ಧೀಕರಣ Read more…

BIG NEWS: ಇದು ಹೆಣ್ಣುಮಕ್ಕಳು ಮಾತನಾಡುವ ಭಾಷೆನಾ? ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ ಕಿಡಿ

ಬೆಂಗಳೂರು: ‘ತಾಕತ್ತಿದ್ದರೆ ಭೈರತಿ ಸುರೇಶ್ ನನ್ನ ವಿರುದ್ಧ ಅಕ್ರಮಗಳ ದಾಖಲೆ ಬಿಡುಗಡೆ ಮಾಡಲಿ’ ಎಂದು ಸವಾಲು ಹಾಕಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಸಚಿವ ಭೈರತಿ ಸುರೇಶ್ Read more…

ಭ್ರಷ್ಟ ಕಾಂಗ್ರೆಸ್ ನಲ್ಲಿ ಈಗ ಹನಿಟ್ರ್ಯಾಪ್ ಬ್ರಿಗೇಡ್ ಗಳದ್ದೇ ಸದ್ದು! ಬಿಜೆಪಿ ಟೀಕೆ

ಬೆಂಗಳೂರು: ನಲಪಾಡ್ ಬ್ರಿಗೆಡ್ ಅಧ್ಯಕ್ಷೆಯನ್ನು ಮಾಜಿ ಸಚಿವರ ಪುತ್ರನಿಗೆ ಬ್ಲ್ಯಾಕ್ ಮೇಲ್ ಆರೋಪದಲ್ಲಿ ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಪ್ರತಿಕ್ರಿಯಿಸಿದ್ದು, ಸಂತ ಶರಣರ ನಾಡಾಗಿದ್ದ ಕಲ್ಬುರ್ಗಿ, ರೌಡಿ-ಗೂಂಡಾ-ಹನಿಟ್ರ್ಯಾಪ್ Read more…

BREAKING: ಮಹಾರಾಷ್ಟ್ರ ಚುನಾವಣೆಗೆ ಬಿಜೆಪಿ 2ನೇ ಪಟ್ಟಿ ಪ್ರಕಟ: ಇಬ್ಬರು ಹಾಲಿ ಶಾಸಕರಿಗೆ ಕೊಕ್

ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಇಂದು 22 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ಆರು ಹಾಲಿ ಶಾಸಕರನ್ನು ಉಳಿಸಿಕೊಂಡಿದೆ ಮತ್ತು ಇಬ್ಬರನ್ನು ಕೈಬಿಟ್ಟಿದೆ. ಶಿವಸೇನೆ Read more…

ಅಬಕಾರಿ ಇಲಾಖೆ ಗಬ್ಬೆದ್ದು ನಾರುತ್ತಿದೆ: ಸಚಿವರ ಬದಲಾವಣೆಗೆ ಮದ್ಯದಂಗಡಿ ಮಾಲೀಕರ ಪ್ರತಿಭಟನೆ; ಬಿಜೆಪಿ ಟಾಂಗ್

ಬೆಂಗಳೂರು: ಅಬಕಾರಿ ಇಲಾಖೆ ಸಚಿವರನ್ನು ಬದಲಿಸುವಂತೆ ಒತ್ತಾಯಿಸಿ ಮದ್ಯದಂಗಡಿ ಮಾಲೀಕರು ಒತ್ತಾಯಿಸಿದ್ದು, ಬೇಡಿಕೆಗೆ ಒಪ್ಪದಿದ್ದಲ್ಲಿ ನವೆಂಬರ್ 20ರಿಂದ ಮದ್ಯದಂಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. Read more…

BIG NEWS: ರಾಜ್ಯದಲ್ಲಿ ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ: ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯ

ಬೆಳಗಾವಿ: ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ನೀಡಿದ್ದ ಹೇಳಿಕೆ ನಿಜ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಬೆಳಗಾವಿ Read more…

ಅಭಿಯಾನದಲ್ಲಿ ಸಕ್ರಿಯ ಸದಸ್ಯತ್ವ ಪಡೆದ ಬಿಜೆಪಿ ಸಂಸ್ಥಾಪಕ ಲಾಲ್ ಕೃಷ್ಣ ಅಡ್ವಾಣಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಪಕ್ಷದ ಸದಸ್ಯತ್ವ ಅಭಿಯಾನದ ಭಾಗವಾಗಿ ಮಂಗಳವಾರ ಬಿಜೆಪಿಯ ಸಕ್ರಿಯ ಸದಸ್ಯತ್ವವನ್ನು ಪಡೆದರು. ಅವರಿಗೆ ಪ್ರಮಾಣ ಪತ್ರ ನೀಡಿ Read more…

ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಟಿಕೆಟ್ ವಂಚಿತ ಕೆ.ಎಸ್. ದಿವಾಕರ್ ಅಕ್ಟೋಬರ್ 23ರಂದು ಮುಂದಿನ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ. ಸಂಡೂರು ಉಪ ಚುನಾವಣೆಯಲ್ಲಿ Read more…

BREAKING: ಮಹಾರಾಷ್ಟ್ರ ಚುನಾವಣೆ: 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಮುಂಬೈ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ 99 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ನಾಗ್ಪುರ ಸೌತಿ ಪಶ್ಚಿಮ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ರಾಜ್ಯ ಬಿಜೆಪಿ Read more…

BREAKING: ಕೇರಳದ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಬಿಜೆಪಿ ಅಭ್ಯರ್ಥಿ

ವಯನಾಡ್ ಲೋಕಸಭಾ ಉಪಚುನಾವಣೆಗೆ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. ಭಾರತೀಯ ಚುನಾವಣಾ ಆಯೋಗ(ಇಸಿಐ) ಮಂಗಳವಾರ ಉಪ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ. ನವೆಂಬರ್ 13 Read more…

BREAKING: ಜಾರ್ಖಂಡ್ ಚುನಾವಣೆಗೆ ಬಿಜೆಯಿಂದ 66 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ನವದೆಹಲಿ: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ(ಬಿಜೆಪಿ) 66 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರನ್ನು ಸರಿಕೆಲ್ಲಾ, ರಾಜ್ಯ Read more…

ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ರೈತರಿಗೆ ನೀಡುವ ಹಣವನ್ನೂ ನುಂಗಿದ ಕಾಂಗ್ರೆಸ್: ಸ್ವಯಂ ಉದ್ಯೋಗದ ಎಸ್ ಟಿ ಯುವಕರ ಕನಸಿಗೂ ತಣ್ಣೀರೆರಚಿದ ರಾಜ್ಯಸರ್ಕಾರ: ಬಿಜೆಪಿ ಕಿಡಿ

ಬೆಂಗಳೂರು: ಗಂಗಾ ಕಲ್ಯಾಣ ಯೋಜನೆಯಡಿ ಸಣ್ಣ ರೈತರಿಗೆ ನೀಡಲಾಗುತ್ತಿದ್ದ ಹಣವನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ನುಂಗಿ ಹಾಕಿದ್ದು, ಸಿಎಂ ಸಿದ್ದರಾಮಯ್ಯ ಅವರನ್ನು ವಾಲ್ಮೀಕಿ ಗುರುಗಳು ಕ್ಷಮಿಸಲಾರ ಎಂದು ರಾಜ್ಯ Read more…

ಉಪ ಚುನಾವಣೆ ದಿನಾಂಕ ಬದಲಾಯಿಸುವಂತೆ ಚುನಾವಣಾ ಆಯೋಗಕ್ಕೆ ಬಿಜೆಪಿ ಆಗ್ರಹ

ಕಾರ್ತಿಕ ಪೂರ್ಣಿಮೆಯ ಕಾರಣ ಉತ್ತರ ಪ್ರದೇಶದ 10 ಕ್ಷೇತ್ರಗಳಿಗೆ ನಡೆಯುವ ಉಪ ಚುನಾವಣೆ ಚುನಾವಣಾ ದಿನಾಂಕವನ್ನು ಬದಲಾಯಿಸುವಂತೆ ಭಾರತೀಯ ಜನತಾ ಪಾರ್ಟಿ ನಿಯೋಗ ಇಂದು  ಚುನಾವಣಾ ಆಯೋಗವನ್ನು ಭೇಟಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...