alex Certify BJP | Kannada Dunia | Kannada News | Karnataka News | India News - Part 22
ಕನ್ನಡ ದುನಿಯಾ
    Dailyhunt JioNews

Kannada Duniya

BIGG NEWS : ಟಿಪ್ಪು ಸುಲ್ತಾನ್ ಹೆಸರನ್ನು ಶೌಚಾಲಯಗಳಿಗೆ ಇಡಬೇಕು : ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬೆಳಗಾವಿ : ಟಿಪ್ಪು ಸುಲ್ತಾನ್ ಹೆಸರನ್ನು ಶೌಚಾಲಯಗಳಿಗೆ ಇಡಬೇಕು ಎಂದು ಶಾಸಕ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ Read more…

BIG NEWS: ಬಿಜೆಪಿಯವರಿಗೆ ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿಗಿಂತ ರಾಜಕಾರಣವೇ ಮುಖ್ಯ; ಅವರು ಹಾಗೆಯೇ ಇರಲಿ ಎಂದ ಡಿಸಿಎಂ

ಬೆಳಗಾವಿ: ಬಿಜೆಪಿ ನಾಯಕರಿಗೆ ಕೇವಲ ರಾಜಕಾರಣ ಮಾತ್ರ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ಜನರ ಸಮಸ್ಯೆ, ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಆಸಕ್ತಿ ಇಲ್ಲ ಎಂದು ಡಿಸಿಎಂ ಡಿ.ಕೆ Read more…

BIG NEWS : ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಬಿಜೆಪಿಯಿಂದ ‘ಸತ್ಯಶೋಧನಾ ಸಮಿತಿ’ ರಚನೆ

ಬೆಳಗಾವಿ : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಅತ್ಯಂತ ಹೀನಾಯ ಪ್ರಕರಣ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಐದು ಸದಸ್ಯರ ಸತ್ಯಶೋಧನ ಸಮಿತಿ ರಚಿಸಲಾಗಿದೆ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿತ ಪ್ರಕರಣ; ಸರ್ಕಾರದ ವಿರುದ್ಧ ಧರಣಿಗೆ ಮುಂದಾದ ಬಿಜೆಪಿ

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ ಪ್ರಕರಣ ಖಂಡಿಸಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾಗಿದೆ. ಈ ಪ್ರಕರಣವನ್ನು Read more…

ಮೈಸೂರು ವಿಮಾನ ನಿಲ್ದಾಣಕ್ಕೆ ‘ಟಿಪ್ಪು ಸುಲ್ತಾನ್’ ಹೆಸರಿಡಲು ಬಿಜೆಪಿ ವಿರೋಧ

ಬೆಳಗಾವಿ : ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರ ಪ್ರಸ್ತಾಪಕ್ಕೆ ವಿಧಾನಸಭೆಯಲ್ಲಿ ಬಿಜೆಪಿ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ವಿಮಾನ Read more…

ಸಂಸತ್ತನ್ನೇ ರಕ್ಷಣೆ ಮಾಡಲು ಸಾಧ್ಯವಿಲ್ಲದವರು ದೇಶವನ್ನು ರಕ್ಷಣೆ ಮಾಡಲು ಸಾಧ್ಯವೇ ? : ವಿ.ಎಸ್ ಉಗ್ರಪ್ಪ ವಾಗ್ಧಾಳಿ

ಬೆಂಗಳೂರು : ದೇಶದಲ್ಲಿ ‘ಸಂಸತ್ ಭವನ’ವನ್ನೇ ರಕ್ಷಣೆ ಮಾಡಲು ಆಗದಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್ ಉಗ್ರಪ್ಪ ವಾಗ್ಧಾಳಿ ನಡೆಸಿದ್ದಾರೆ. ಈ Read more…

BIGG NEWS : ಕಾಂಗ್ರೆಸ್ ಔತಣಕೂಟದಲ್ಲಿ ಮೂವರು ಶಾಸಕರು ಭಾಗಿ : ಗಂಭೀರವಾಗಿ ಪರಿಗಣಿಸಿದ ಬಿಜೆಪಿ

ಬೆಳಗಾವಿ : ಶಾಸಕಾಂಗ ಪಕ್ಷದ ಸಭೆಯ ನಂತರ ಕಾಂಗ್ರೆಸ್ ಆಯೋಜಿಸಿದ್ದ ಔತಣಕೂಟದಲ್ಲಿ ತಮ್ಮ ಪಕ್ಷದ ಮೂವರು ಶಾಸಕರು ಭಾಗವಹಿಸಿರುವುದು ಗಂಭೀರ ವಿಷಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ Read more…

Lok Sabha Security breach : ಸಂಸದ ಸ್ಥಾನದಿಂದ ‘ಪ್ರತಾಪ್ ಸಿಂಹ’ ವಜಾಗೊಳಿಸಿ : ಕಾಂಗ್ರೆಸ್ ಆಗ್ರಹ

ಬೆಂಗಳೂರು : ಲೋಕಸಭೆ ಭದ್ರತಾ ವೈಫಲ್ಯದ ಹಿನ್ನೆಲೆ ಸಂಸದ ಸ್ಥಾನದಿಂದ ಪ್ರತಾಪ್ ಸಿಂಹ ವಜಾಗೊಳಿಸಿ, ತನಿಖೆ ನಡೆಸಿ ಎಂದು ಕಾಂಗ್ರೆಸ್ ಆಗ್ರಹಿಸಿದೆ. ಹಿಂದೆ 2001ರಲ್ಲಿ ಇದೇ ದಿನ ಸಂಸತ್ Read more…

ಅಶೋಕ್ ಅವರ ʻಸಂತೋಷʼದ ʻವ್ಯಾಲಿಡಿಟಿʼ ಶೀಘ್ರದಲ್ಲೇ ಮುಗಿಯುವ ಸೂಚನೆ ಸಿಕ್ಕಿದೆ : ಕಾಂಗ್ರೆಸ್ ಲೇವಡಿ

ಬೆಂಗಳೂರು : ವಿರೋಧ ಪಕ್ಷದ ನಾಯಕನಿಗೆ ಈ ಪರಿ ವಿರೋಧ ಸೃಷ್ಟಿಯಾಗಿದೆ ಎಂದರೆ ಅಶೋಕ್ ಅವರ ಸಂತೋಷದ ವ್ಯಾಲಿಡಿಟಿ ಶೀಘ್ರದಲ್ಲೇ ಮುಗಿಯುವ ಸೂಚನೆ ಅಲ್ಲವೇ ಎಂದು ರಾಜ್ಯ ಕಾಂಗ್ರೆಸ್‌ Read more…

ಸಂಸತ್ತಿನಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಪರೋಕ್ಷ ಅಸಮಾಧಾನ ವ್ಯಕ್ತಪಡಿಸಿ ಅಚ್ಚರಿ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ…!

ಜಾತಿಗಣತಿ ವಿಚಾರ ರಾಜ್ಯದಲ್ಲಿ ಆಡಳಿತ ಪಕ್ಷದ ನಾಯಕರಲ್ಲಿಯೇ ಪರ – ವಿರೋಧದ ಅಭಿಪ್ರಾಯಕ್ಕೆ ಕಾರಣವಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮೊದಲಾದವರು ವ್ಯತಿರಿಕ್ತ ನಿಲುವು Read more…

BIG NEWS: ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಫಿಚ್ ಭವಿಷ್ಯ

ನವದೆಹಲಿ: 2024ರ ಏಪ್ರಿಲ್ -ಮೇ ನಲ್ಲಿ ನಡೆಯಲಿರುವ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿ ಮತ್ತೆ ಅಧಿಕಾರಕ್ಕೆರಲಿದೆ ಎಂದು ಜಾಗತಿಕ ಆರ್ಥಿಕ ರೇಟಿಂಗ್ ಏಜೆನ್ಸಿ ಫಿಚ್ Read more…

ಘಟಾನುಘಟಿಗಳ ಭಾರಿ ಪೈಪೋಟಿ ನಡುವೆಯೂ ಮೊದಲ ಬಾರಿ ಗೆದ್ದ ಶಾಸಕನಿಗೆ ಸಿಎಂ ಸ್ಥಾನ: ಡಿ. 15ರಂದು ಪ್ರಮಾಣವಚನ

ಜೈಪುರ: ಇದೇ ಮೊದಲ ಬಾರಿಗೆ ಶಾಸಕರಾದ ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನ ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ಆಯ್ಕೆ ಮಾಡಿದೆ. ಈ ಮೂಲಕ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳಾಗಿದ್ದ ಘಟಾನುಘಟಿ Read more…

ಐಟಿ ದಾಳಿ ಕುರಿತು ಜನಪ್ರಿಯ ‘Money Heist’ ನಾಟಕ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ವಾಗ್ಧಾಳಿ |Watch Video

ನವದೆಹಲಿ: ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರ ನಿವಾಸದಿಂದ ಆದಾಯ ತೆರಿಗೆ ಇಲಾಖೆ 350 ಕೋಟಿ ರೂ.ಗಳ ಕಪ್ಪು ಹಣ ಮತ್ತು ಸುಮಾರು 3 ಕೆಜಿ ಚಿನ್ನದ ಆಭರಣಗಳನ್ನು Read more…

ತಪ್ಪುಗಳನ್ನು ಎತ್ತಿ ತೋರಿಸುವ ದಮ್ಮು-ತಾಖತ್‌ ಬಿಜೆಪಿ ಶಾಸಕರಿಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಕಿಡಿ

ಬೆಳಗಾವಿ : ಸರ್ಕಾರ ತನ್ನ ಕರ್ತವ್ಯದಲ್ಲಿ ಎಡವಿದ್ದರೆ, ತಪ್ಪುಗಳನ್ನು ಮಾಡಿದ್ದರೆ ಅದನ್ನು ಎತ್ತಿ ತೋರಿಸುವ ಕೆಲಸವನ್ನು ವಿರೋಧ ಪಕ್ಷಗಳು ಮಾಡಬೇಕಾಗಿದೆ. ಆ ದಮ್ಮು – ತಾಖತ್ ಬಿಜೆಪಿ ಶಾಸಕರಿಗೆ Read more…

IT Raid : ಬಿಜೆಪಿಗರ ಮೇಲೂ ‘ಐಟಿ ದಾಳಿ’ ಮಾಡಿ ಹಣ ಸಿಗುತ್ತದೆ : ಸಿಎಂ ಸಿದ್ದರಾಮಯ್ಯ

IT ಬೆಂಗಳೂರು : ಬರೀ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿಕೊಂಡು ಐಟಿ ದಾಳಿ ನಡೆಸಲಾಗುತ್ತಿದೆ,  ಬಿಜೆಪಿಯವರ ಮೇಲೂ ಐಟಿ ದಾಳಿ ಮಾಡಿ ಹಣ ಸಿಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು. Read more…

BIG NEWS: ಅಕ್ರಮಗಳಿಂದ ಪಾರಾಗಲು 50 ಶಾಸಕರೊಂದಿಗೆ ಕಾಂಗ್ರೆಸ್ ಪ್ರಭಾವಿ ನಾಯಕ ಬಿಜೆಪಿಗೆ: ಮಾಜಿ ಸಿಎಂ HDK ಹೊಸ ಬಾಂಬ್

ಹಾಸನ: ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರೊಬ್ಬರು 50 ಶಾಸಕರನ್ನು ಕರೆ ತರುವ ಬಗ್ಗೆ ಬಿಜೆಪಿ ನಾಯಕರೊಂದಿಗೆ ದೆಹಲಿಯಲ್ಲಿ ಚರ್ಚೆ ನಡೆಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೊಸ Read more…

BIGG NEWS : ರಾಜ್ಯ ಸರ್ಕಾರದ ವಿರುದ್ಧ ರಣತಂತ್ರ : ಇಂದು ಬೆಳಗಾವಿಯಲ್ಲಿ ‘ಬಿಜೆಪಿ ಶಾಸಕಾಂಗ ಪಕ್ಷದ ಸಭೆ’ ನಿಗದಿ

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಣತಂತ್ರ ಹೂಡಲು ಬಿಜೆಪಿ ನಿರ್ಧರಿಸಿದ್ದು, ಇಂದು ಬೆಳಗಾವಿಯಲ್ಲಿ ವಿಪಕ್ಷ ಆರ್ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದೆ. Read more…

ಸಿಎಂ ಸ್ಥಾನಕ್ಕೆ ಅಚ್ಚರಿ ಆಯ್ಕೆ: ಛತ್ತೀಸ್ ಗಢ ಮುಖ್ಯಮಂತ್ರಿ ಹುದ್ದೆಗೆ ವಿಷ್ಣುದೇವ ಸಾಯಿ ಆಯ್ಕೆ ಮಾಡಿದ ಬಿಜೆಪಿ

ರಾಯ್‌ ಪುರದಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಛತ್ತೀಸ್‌ಗಢದ ಮುಂದಿನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. 7 ನಂತರ ಛತ್ತೀಸ್‌ಗಢದ ಮುಖ್ಯಮಂತ್ರಿಯನ್ನು ಬಿಜೆಪಿ ಇಂದು Read more…

BIG NEWS: ಹರಿಪ್ರಸಾದ್ ಒಬ್ಬರೇ ಅಲ್ಲ; ಇನ್ನೂ ಹಲವರು ಇದ್ದಾರೆ; 50 ಜನರನ್ನು ಕರೆದುಕೊಂಡು ಬರುವ ಬಗ್ಗೆ ಮಾಹಿತಿ ಇದೆ; HDK ಹೊಸ ಬಾಂಬ್

ಹಾಸನ: ಕಾಂಗ್ರೆಸ್ ನ ಆಂತರಿಕ ಜಗಳ ತಾರಕಕ್ಕೇರಿದೆ. ಬಿ.ಕೆ.ಹರಿಪ್ರಸಾದ್ ಸಿದ್ದರಾಮಯ್ಯ ವಿರುದ್ಧ ಮತ್ತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಂಬ್ ಸಿಡಿಸಿದ್ದಾರೆ. Read more…

ಶಾಸಕರು, ನಾಯಕರ ನಡುವೆ ಹೊಂದಾಣಿಕೆ ಕೊರತೆ ಹಿನ್ನೆಲೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನ

ಬೆಳಗಾವಿ: ಹಿಂದೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ನಡೆದ ಶಾಸಕಾಂಗ ಸಭೆ ಆಗಮಿಸಿದ್ದ ರಮೇಶ್ ಜಾರಕಿಹೊಳಿ, ಬಸನಗೌಡ ಪಾಟೀಲ್ ಯತ್ನಾಳ್ ಸಭೆ ಆರಂಭಕ್ಕೆ ಮೊದಲೇ ಬಹಿಷ್ಕರಿಸಿ ಹೊರ Read more…

BIG NEWS : ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರೊಂದಿಗೆ ʻಮೌಲ್ವಿ ತನ್ವೀರ್ ಹಾಶ್ಮಿʼ : ಫೋಟೋ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೌಲ್ವಿ ಹಾಶ್ಮಿ ಅವರ ಜೊತೆಗೆ ಇತರ ಬಿಜೆಪಿ ನಾಯಕರು ಮಾತ್ರವಲ್ಲ ಸಾಕ್ಷಾತ್ ನರೇಂದ್ರ ಮೋದಿ ಅವರೂ ಸಂಬಂಧ ಹೊಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ Read more…

BIG NEWS: 3 ರಾಜ್ಯಗಳ ಮುಖ್ಯಮಂತ್ರಿಗಳ ಆಯ್ಕೆಗೆ ಬಿಜೆಪಿ ವೀಕ್ಷಕರ ನೇಮಕ

ನವದೆಹಲಿ: ಮೂರು ರಾಜ್ಯಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಆಯ್ಕೆಗಾಗಿ ಮೂರು ರಾಜ್ಯಗಳಿಗೆ ಬಿಜೆಪಿ ವೀಕ್ಷಕರನ್ನು ನೇಮಕ ಮಡಲಾಗಿದೆ. ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢ ವಿಧಾನಸಭ Read more…

“ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯಿತು” ಎಂಬ ಗಾದೆ ಬಿಜೆಪಿ ನೋಡಿಯೇ ಮಾಡಿರಬಹುದು : ಕಾಂಗ್ರೆಸ್ ಟಾಂಗ್

ಬೆಂಗಳೂರು : ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯಿತು” ಎಂಬ ಗಾದೆ ಬಿಜೆಪಿ ನೋಡಿಯೇ ಮಾಡಿರಬಹುದು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಬಿಜೆಪಿಗೆ ಟಾಂಗ್ ನೀಡಿದೆ. ಎತ್ತು ಏರಿಗೆಳೆದರೆ, ಕೋಣ Read more…

SC, ST ಗೆ ಮೀಸಲಿಟ್ಟ 11 ಸಾವಿರ ಕೋಟಿಯನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ : ಬಿಜೆಪಿ ಆರೋಪ

ಬೆಂಗಳೂರು : ಎಸ್ ಸಿ, ಎಸ್ ಟಿ ಗೆ ಮೀಸಲಿಟ್ಟ 11 ಸಾವಿರ ಕೋಟಿಯನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಬಿಜೆಪಿ ಆರೋಪ ಮಾಡಿದೆ. ಎಕ್ಸ್ ನಲ್ಲಿ Read more…

ರಾಜಸ್ಥಾನದ ಸಿಎಂ ಯಾರು? ಇಂದು ಬಿಜೆಪಿ ಉನ್ನತ ಮಟ್ಟದ ಸಭೆಯಲ್ಲಿ ಫೈನಲ್ ಸಾಧ್ಯತೆ

ನವದೆಹಲಿ : ರಾಜಸ್ಥಾನದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾರಿ ಗೆಲುವು ಸಾಧಿಸಿದ ನಂತರ, ಪಕ್ಷವು ಮುಖ್ಯಮಂತ್ರಿ ಹುದ್ದೆಗೆ ಹೆಸರನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿದೆ. ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ Read more…

BIG NEWS : ಐಸಿಸ್ ಉಗ್ರನ ಬೆಂಬಲಿಗನ ಜೊತೆ ‘ಸಿಎಂ ಸಿದ್ಧರಾಮಯ್ಯ’ ವೇದಿಕೆ ಹಂಚಿಕೆ : ಶಾಸಕ ‘ಯತ್ನಾಳ್’ ಹೊಸ ಬಾಂಬ್

ಬೆಂಗಳೂರು : ಐಸಿಸ್ ಉಗ್ರನ ಬೆಂಬಲಿಗನ ಜೊತೆ ಸಿಎಂ ಸಿದ್ದರಾಮಯ್ಯ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಸಿದ್ದರಾಮಯ್ಯನವರು ಹುಬ್ಬಳ್ಳಿಯ Read more…

BREAKING : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಮತ್ತೆ ‘ಹೈಕೋರ್ಟ್’ ಮೆಟ್ಟಿಲೇರಿದ ಬಿಜೆಪಿ ಶಾಸಕ ಯತ್ನಾಳ್

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ ಒಪ್ಪಿಗೆ Read more…

BREAKING : ಬೆಳಗಾವಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಗೆ ಚಾಕು ಇರಿತ : ಕೊನೆಗೂ ದೂರು ದಾಖಲು

ಬೆಳಗಾವಿಯಲ್ಲಿ ಬಿಜೆಪಿ ಮುಖಂಡ ಪೃಥ್ವಿ ಸಿಂಗ್ ಅವರಿಗೆ ಚಾಕು ಇರಿತ ಘಟನೆಗೆ ಸಂಬಂಧಿಸಿದಂತೆ ಕೊನೆಗೂ ದೂರು ದಾಖಲಾಗಿದೆ. ತಂದೆ ಪೃಥ್ವಿ ಸಿಂಗ್ ಪರವಾಗಿ ಮಗ ಜಸ್ವಿರ್ಸಿಂಗ್, ಬೆಳಗಾವಿಯ ಎಪಿಎಂಸಿ Read more…

ರಾಜ್ಯದಲ್ಲಿ ದಲಿತ ವಿರೋಧಿ ದರ್ಬಾರ್ ಮಿತಿ ಮೀರಿದೆ : ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ

ಬೆಂಗಳೂರು : ರಾಜ್ಯದಲ್ಲಿ ದಲಿತ ವಿರೋಧಿ ದರ್ಬಾರ್ ಮಿತಿ ಮೀರಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ನ ದಲಿತ ವಿರೋಧಿ ದರ್ಬಾರ್ Read more…

ಲೋಕಸಭೆಯಲ್ಲಿ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ : ಗೆಲುವಿನಿಂದ ಸಂತಸಗೊಂಡ ಬಿಜೆಪಿ ನಾಯಕರು

ನವದೆಹಲಿ : ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭವ್ಯ ಸ್ವಾಗತ ನೀಡಲಾಯಿತು. ಲೋಕಸಭೆಯಲ್ಲಿ ಮೂರು ರಾಜ್ಯಗಳಲ್ಲಿ ಬಂಪರ್ ಗೆಲುವಿನ ನಂತರ ಬಿಜೆಪಿ ಸಂಸದರು ಹರ್ಷಗೊಂಡಿದ್ದಾರೆ. ಬಿಜೆಪಿ ಸಂಸದರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...