ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪಿತ ಬ್ರಿಜ್ ಭೂಷಣ್ ಗೆ ಟಿಕೆಟ್ ನಿರಾಕರಿಸಿದ ಬಿಜೆಪಿ: ಪುತ್ರನಿಗೆ ಟಿಕೆಟ್ ಘೋಷಣೆ
ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿದ್ದ ಬ್ರಿಜ್ ಭೂಷಣ್ ಬದಲಿಗೆ ಅವರ ಪುತ್ರನಿಗೆ ಬಿಜೆಪಿ…
ತೆರಿಗೆ ಹಂಚಿಕೆ: ಕೇಂದ್ರದ ವಿರುದ್ದ ವಾಗ್ದಾಳಿ ಮುಂದುವರೆಸಿದ ಸಿಎಂ
ಶಿವಮೊಗ್ಗ: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ…
ಈ ಬಾರಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ ಗ್ಯಾರಂಟಿ: ಮಲ್ಲಿಕಾರ್ಜುನ ಖರ್ಗೆ
ಇಂಡಿಯಾ ಒಕ್ಕೂಟದ ಮೂಲಕ ನ್ಯಾಯ್(ಗ್ಯಾರಂಟಿ) ಯೋಜನೆಗಳನ್ನು ಜಾರಿಗೊಳಿಸುವ ಆಶ್ವಾಸನೆ ಮೂಲಕ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು…
ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ನೇಮಕವಾಗಿರುವ ಯೇಸುರಾಜ್ ಕ್ರಿಶ್ಚಿಯನ್ ಸಮುದಾಯದವರಾ ? ಇಲ್ಲಿದೆ ಅಸಲಿ ಸತ್ಯ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಸ್ಥಳ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ರಾಜ್ಯ ಸರ್ಕಾರದಿಂದ ನೂತನ…
ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ: ಖುದ್ದು ಹಾಜರಿಗೆ ಸಿಎಂ, ಡಿಸಿಎಂಗೆ ಸೂಚನೆ
ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಬಿಜೆಪಿ ದಾಖಲಿಸಿದ…
BIG NEWS: ಚುನಾವಣೆ ಹೊತ್ತಿನಲ್ಲೇ ಕಾಂಗ್ರೆಸ್ ಗೆ ಮತ್ತೊಂದು ಶಾಕ್; ಮತ್ತಿಬ್ಬರು ಶಾಸಕರ ರಾಜೀನಾಮೆ…!
ಲೋಕಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಮತದಾನಕ್ಕೂ ಮುನ್ನ…
BIG NEWS: ಮತದಾನಕ್ಕೂ ಮುನ್ನವೇ ಕೆ.ಎಸ್. ಈಶ್ವರಪ್ಪರಿಂದ ಮತ್ತೊಂದು ಮಹತ್ವದ ಘೋಷಣೆ
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದ ಟಿಕೆಟ್ ಅನ್ನು ತಮ್ಮ ಪುತ್ರ ಕಾಂತೇಶ್ ಅವರಿಗೆ…
ಗ್ಯಾರಂಟಿ ಯೋಜನೆಗೆ ಕತ್ತರಿ ಹಾಕಲು ಬಿಜೆಪಿಗರು ಕಾಯುತ್ತಿದ್ದಾರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಭಂಡಾರಿ
ಬೈಂದೂರು: ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಬಿಜೆಪಿ ನಾಯಕರು ಕಾಯುತ್ತಿದ್ದಾರೆ. ಇದು ಸಾಧ್ಯವಾದರೆ, ಬಡವರಿಗೆ ನೀಡಿದ್ದ…
ನೇಹಾ ಹತ್ಯೆಗೈದ ಆರೋಪಿಯನ್ನು ಅವತ್ತೇ ಗಲ್ಲಿಗೇರಿಸಬೇಕಿತ್ತು: ಸಿ.ಎಂ. ಇಬ್ರಾಹಿಂ
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾರನ್ನು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ…
BREAKING NEWS: ಮತದಾನಕ್ಕೂ ಮುನ್ನ ಕಾಂಗ್ರೆಸ್ ಗೆ ಬಿಗ್ ಶಾಕ್; ನಾಮಪತ್ರ ಹಿಂಪಡೆದ ‘ಕೈ’ ಅಭ್ಯರ್ಥಿ….!
ಲೋಕಸಭಾ ಚುನಾವಣೆಗೆ ಈಗಾಗಲೇ ಎರಡು ಹಂತದ ಮತದಾನ ನಡೆದಿದ್ದು, ಮೂರನೇ ಹಂತದ ಮತದಾನಕ್ಕೆ ಸಿದ್ಧತೆ ನಡೆದಿರುವ…